alex Certify
ಕನ್ನಡ ದುನಿಯಾ       Mobile App
       

Kannada Duniya

ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿನಿ ನೇಣಿಗೆ ಶರಣು

ಋತುಚಕ್ರದ ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 15 ವರ್ಷದ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈಕೆ Read more…

ಜನ ಮೆಚ್ಚಿದ ಕೆಲಸ ಮಾಡಿದ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿ

ಪ್ರಯಾಣಿಕರೊಬ್ಬರು ಬಸ್ ನಲ್ಲಿ ಮರೆತುಹೋಗಿದ್ದ ನಗದು ಹಾಗೂ ಚಿನ್ನಾಭರಣವಿದ್ದ ಬ್ಯಾಗನ್ನು ವಾರಸುದಾರರಿಗೆ ಒಪ್ಪಿಸುವ ಮೂಲಕ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಹಾಗೂ ನಿರ್ವಾಹಕ ಜನ ಮೆಚ್ಚುವ ಕಾರ್ಯ ಮಾಡಿದ್ದಾರೆ. ಈ Read more…

ಲೇಡಿಸ್ ಹಾಸ್ಟೆಲ್ ಗೆ ನುಗ್ಗಿದ್ದ ನಕಲಿ ವರದಿಗಾರರು ಅಂದರ್

ಬಾಗಲಕೋಟೆ: ಖಾಸಗಿ ಚಾನಲ್ ಒಂದರ ವರದಿಗಾರರೆಂದು ಸುಳ್ಳು ಹೇಳಿಕೊಂಡು ಲೇಡಿಸ್ ಹಾಸ್ಟೆಲ್ ಗೆ ನುಗ್ಗಿ, ಅಲ್ಲಿನ ಸಿಬ್ಬಂದಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಗುಂಪಿನ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. Read more…

ಪುಕ್ಕಟೆ ಅಡುಗೆ ಎಣ್ಣೆ ಸಂಗ್ರಹಿಸಲು ಮುಗಿಬಿದ್ರು ಜನ

ಬಾಗಲಕೋಟೆ: ಅಡುಗೆ ಎಣ್ಣೆ ಲಾರಿ ಹಾಗೂ ಕಂಟೇನರ್ ಲಾರಿ ಪರಸ್ಪರ ಡಿಕ್ಕಿಹೊದ ಪರಿಣಾಮ ಲಾರಿಯಲ್ಲಿದ್ದ ಎಣ್ಣೆ ರಸ್ತೆಗೆ ಹರಿದ ಘಟನೆ ಇಳಕಲ್​-ಹುನಗುಂದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸಂಭವಿಸಿದೆ. Read more…

ಗಣಪತಿ ಮೆರವಣಿಗೆ ವೇಳೆ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಸಖತ್ ಸ್ಟೆಪ್ಸ್

ದೇಶದಾದ್ಯಂತ ಇಂದು ಗಣಪತಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಮೂರ್ತಿ ಪ್ರತಿಷ್ಠಾಪನೆಯನ್ನು ಮಾಡಲಾಗುತ್ತಿದೆ. ಮೆರವಣಿಗೆ ಮೂಲಕ ಅದ್ದೂರಿಯಾಗಿ ಗಣೇಶ ಮೂರ್ತಿಯನ್ನು ಪ್ರತಿಷ್ಪಾಪನಾ ಸ್ಥಳಕ್ಕೆ ತರಲಾಗುತ್ತಿದೆ. ಬಾಗಲಕೋಟೆ ವೈದ್ಯಕೀಯ ಕಾಲೇಜಿನಲ್ಲೂ ಗಣೇಶ ಮೂರ್ತಿಯನ್ನು Read more…

ರಸ್ತೆ ದುರಸ್ತಿಗೆ ಮನವಿ ಕೊಡಲು ಬಂದಿದ್ದ ಸ್ವಾಮೀಜಿ ಹೃದಯಾಘಾತದಿಂದ ನಿಧನ

ರಸ್ತೆ ದುರಸ್ತಿ ಮಾಡಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಬಂದಿದ್ದ ಸ್ವಾಮೀಜಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ, ಜಮಖಂಡಿ ತಾಲೂಕಿನ ಇನಾಂ ಹಂಚಿನಾಳ ಗ್ರಾಮದ ಜ್ಞಾನ Read more…

ಸ್ನಾನಕ್ಕೆಂದು ಹೋದ ಮಕ್ಕಳು ಹೊಂಡದಲ್ಲಿ ಬಿದ್ದು ಸಾವು

ಬಾಗಲಕೋಟೆ: ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಬಾಲಕರು ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟ ಘಟನೆ ಬಾಗಲಕೋಟೆಯ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ. ಸುಹಾಸ್ ನೀಲಣ್ಣವರ(15), ಮೇಘರಾಜ ಪತ್ತಾರ(14) ಮೃತಪಟ್ಟ ಬಾಲಕರು. ಸ್ನಾನಕ್ಕೆಂದು Read more…

ಬಾಲಕನ ಮರ್ಮಾಂಗ ಕತ್ತರಿಸಿ ಬರ್ಬರ ಹತ್ಯೆ

ನಾಲ್ಕು ವರ್ಷದ ಬಾಲಕನ ಮರ್ಮಾಂಗ ಕತ್ತರಿಸಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ರಬಕವಿ ಬನಹಟ್ಟಿ ತಾಲೂಕಿನಲ್ಲಿ ಈ ವಿಕೃತ ಘಟನೆ ನಡೆದಿದ್ದು, Read more…

ಕೃಷ್ಣಾ ನದಿಯಲ್ಲಿ ಬಿದ್ದು ತಂದೆ- ಮಗಳ ಸಾವು

ಮಗಳೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ತಂದೆಯೊಬ್ಬರು ಮಗಳು ಆಯತಪ್ಪಿ ನದಿಗೆ ಬಿದ್ದ ವೇಳೆ ಆಕೆಯ ರಕ್ಷಣೆಗೆ ಹೋಗಿದ್ದು, ಆದರೆ ಈ ಪ್ರಯತ್ನ ವಿಫಲವಾಗಿ ತಂದೆ- ಮಗಳು ಸಾವನ್ನಪ್ಪಿರುವ ಘಟನೆ Read more…

ಯೋಗ ಮಾಡುವ ವೇಳೆ ನಡೆದಿದೆ ದುರಂತ

ಇಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಯೋಗ ಕಾರ್ಯಕ್ರಮದ ವೇಳೆ ದುರಂತವೊಂದು ನಡೆದಿದೆ. ತೇರದಾಳದ ಜೆ ವಿ ಮಂಡಳ ಕ್ಯಾಂಪಸ್ ನಲ್ಲಿ ಯೋಗ Read more…

ಅಪರಿಚಿತ ವಾಹನ ಡಿಕ್ಕಿ ಸ್ಥಳದಲ್ಲೇ ಓರ್ವನ ಸಾವು

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ಚಾಲಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದಿದೆ. ಕೆರೂರು ಪಟ್ಟಣದ ಹುಬ್ಬಳ್ಳಿ- Read more…

ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ನಿಧನ

ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ನಿಧನರಾಗಿದ್ದಾರೆ. ಜಮಖಂಡಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಿದ್ದು ನ್ಯಾಮಗೌಡ ಸಾವನ್ನಪ್ಪಿದ್ದಾರೆ. 2013 ಹಾಗೂ 2018 ರಲ್ಲಿ Read more…

ಭೀಕರ ಅಪಘಾತದಲ್ಲಿ 3 ಪೊಲೀಸ್ ಅಧಿಕಾರಿಗಳು ಸಾವು

ಬಾಗಲಕೋಟೆ: ಬಾಗಲಕೋಟೆ ಸಮೀಪದ ಸಂಗಮ ಮಲ್ಲಾಪುರ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ಚುನಾವಣೆ ಕೆಲಸಕ್ಕೆ ತೆರಳುತ್ತಿದ್ದ ಮೂವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಬೆಂಗಳೂರು ಸಿ.ಐ.ಡಿ. ಡಿ.ವೈ.ಎಸ್.ಪಿ. ಬಾಳೇಗೌಡ(55), Read more…

ನೀಚಕೃತ್ಯದ ವೇಳೆಯೇ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ನಗರಸಭೆ ಮಾಜಿ ಅಧ್ಯಕ್ಷ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬನಹಟ್ಟಿಯಲ್ಲಿ ನಗರಸಭೆ ಮಾಜಿ ಅಧ್ಯಕ್ಷನೊಬ್ಬನಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ವಿಡಿಯೋ ವೈರಲ್ ಆಗಿದೆ. ಬನಹಟ್ಟಿಯ ವಿಶ್ವೇಶ್ವರಯ್ಯ ನಗರದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಬಾಲಕಿ ಮೇಲೆ Read more…

ಮತದಾನ ಜಾಗೃತಿ ಜಾಥಾದಲ್ಲಿ ನಡೀತು ಇಂತಹ ಘಟನೆ

ಬಾಗಲಕೋಟೆ: ಮತದಾನದ ಜಾಗೃತಿಗೆ ಜಾಥಾ ನಡೆಯುವ ವೇಳೆ ಹೆಜ್ಜೇನು ದಾಳಿ ನಡೆಸಿದ್ದು, 30 ಕ್ಕೂ ಅಧಿಕ ಮಕ್ಕಳು, ಇಬ್ಬರು ಶಿಕ್ಷಕರು ಅಸ್ವಸ್ಥರಾಗಿದ್ದಾರೆ. ಬಾಗಲಕೋಟೆ ನವನಗರದಲ್ಲಿ ಮತದಾನದ ಜಾಗೃತಿ ಜಾಥಾ Read more…

ಗೃಹಿಣಿ ಅನುಮಾನಾಸ್ಪದ ಸಾವು: ಅತ್ತೆ –ಮಾವನಿಗೆ ಥಳಿಸಿದ ಸಂಬಂಧಿಕರು

ಬಾಗಲಕೋಟೆ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿರುವ ಸಂಬಂಧಿಕರು ಅತ್ತೆ, ಮಾವನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಾಗಲಕೋಟೆ ನವನಗರದ ನಿವಾಸಿ 26 Read more…

ಲಿಂಗಾಯತ ಧರ್ಮ: ಎಸ್.ಎಸ್. ಮಲ್ಲಿಕಾರ್ಜುನ್ ಟಾಂಗ್ ಕೊಟ್ಟಿದ್ದೀಗೆ….

ಬಾಗಲಕೋಟೆ: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಆರೋಪ, ಪ್ರತ್ಯಾರೋಪ ಮುಂದುವರೆದಿವೆ. ಬಾಗಲಕೋಟೆಯಲ್ಲಿ ಲಿಂಗಾಯತ ಧರ್ಮದ ವಿಚಾರವಾಗಿ ಮಾತನಾಡಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸಚಿವ ಎಂ.ಬಿ. ಪಾಟೀಲ್ ಮೊದಲಾದವರಿಗೆ Read more…

ಆಟೋ ಪಲ್ಟಿ: ಶಿಕ್ಷಕಿ ಸೇರಿ ಮೂವರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಆಲದಕಟ್ಟೆ ಬಳಿ ನಡೆದ ಭೀಕರ ಅಪಘಾತದಲ್ಲಿ, ಶಿಕ್ಷಕಿ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿಕ್ಷಕಿ ಗಂಗಮ್ಮ ಗಾಣಿಗೇರ(48), ಚಂದ್ರಪ್ಪ(50) ಸನ್ನಿಧಿ ತಳವಾರ(5) Read more…

ಪ್ರಧಾನಿ ಮೋದಿಗೆ ತಿರುಗೇಟು ನೀಡಿದ ಸಿ.ಎಂ. ಸಿದ್ಧರಾಮಯ್ಯ

ಬಾಗಲಕೋಟೆ: ದಾವಣಗೆರೆಯಲ್ಲಿ ಬಿ.ಜೆ.ಪಿ. ಆಯೋಜಿಸಿದ್ದ ರೈತರ ಸಮಾವೇಶದಲ್ಲಿ ಇದು ಸೀದಾ ರುಪಯ್ಯಾ ಸರ್ಕಾರ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಕ್ಕೆ ಸಿ.ಎಂ. ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಮೋದಿಯವರು ಸುಳ್ಳು Read more…

2 ನೇ ದಿನವೂ ಬಿರುಸಿನ ಪ್ರಚಾರ ನಡೆಸಿದ ರಾಹುಲ್ ಗಾಂಧಿ

ಬಾಗಲಕೋಟೆ: ರಾಜ್ಯದಲ್ಲಿ 2 ನೇ ಹಂತದ ಜನಾಶೀರ್ವಾದ ಯಾತ್ರೆ ಪ್ರವಾಸ ಕೈಗೊಂಡಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಇಂದು ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ Read more…

ಹಳ್ಳದಲ್ಲಿ ಬಿದ್ದಿದ್ದ ನೋಟಿಗೆ ಮುಗಿ ಬಿದ್ದ ಜನ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ಗೋರಬಾಳ ಹಿರೇಹಳ್ಳದಲ್ಲಿ 2000 ರೂ. ಮುಖಬೆಲೆಯ ಸುಮಾರು 500 ನೋಟುಗಳು ಕಂಡು ಬಂದಿದ್ದು, ಅವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೋರಬಾಳ ನಾಕಾ Read more…

ಫೇಸ್ ಬುಕ್ ನಲ್ಲಿ ಪೋಸ್ಟ್ ಆಯ್ತು ರಾಸಲೀಲೆ ಫೋಟೋ

ಬಾಗಲಕೋಟೆ: ಸಾಮಾಜಿಕ ಜಾಲತಾಣಗಳನ್ನು ಸದ್ಬಳಕೆ ಮಾಡಿಕೊಳ್ಳುವವರ ಜೊತೆಗೆ ದುರ್ಬಳಕೆ ಮಾಡಿಕೊಳ್ಳುವವರ ಸಂಖ್ಯೆಯೂ ಇತ್ತೀಚೆಗೆ ಜಾಸ್ತಿಯಾಗಿದೆ. ಕೆಲವರು ಏನೋ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡು ಪೇಚಿಗೆ ಸಿಲುಕಿದರೆ, ಮತ್ತೆ ಕೆಲವರು Read more…

ಹಾಡಹಗಲೇ ನಡೆದ ಕೃತ್ಯಕ್ಕೆ ಬೆಚ್ಚಿಬಿದ್ದ ಬಾಗಲಕೋಟೆ ಜನ

ಬಾಗಲಕೋಟೆ: ಹಾಡಹಗಲೇ ಮಹಿಳೆಯೊಬ್ಬರ ಕೈ ಕಾಲು ಕಟ್ಟಿ ಹಾಕಿ, ಹತ್ಯೆ ಮಾಡಿದ ದುಷ್ಕರ್ಮಿಗಳು, 1 ಲಕ್ಷ ರೂ. ದೋಚಿದ ಘಟನೆ ಬಾಗಲಕೋಟೆ ನವನಗರದ ವಾಂಬೆ ಕಾಲೋನಿಯಲ್ಲಿ ನಡೆದಿದೆ. 28 Read more…

ಮದ್ಯಪ್ರಿಯರಿಗೆ ಅಬಕಾರಿ ಸಚಿವರಿಂದ ಗುಡ್ ನ್ಯೂಸ್…!

ಬಾಗಲಕೋಟೆ: ಅಬಕಾರಿ ಇಲಾಖೆಯಲ್ಲಿ ಪ್ರಸಕ್ತ ಸಾಲಿನಲ್ಲಿ 18,000 ರೂ. ಗುರಿ ನಿಗದಿಪಡಿಸಿದ್ದು, ಗುರಿ ತಲುಪಲು ಸಾಧ್ಯವಾಗಿಲ್ಲ. ಆದರೆ, ರಾಜ್ಯದ ಜನರು ಆರೋಗ್ಯವಾಗಿದ್ದರಷ್ಟೇ ನಮಗೆ ಸಾಕೆಂದು ಅಬಕಾರಿ ಹಾಗೂ ಬಾಗಲಕೋಟೆ Read more…

ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ: ತಾಯಿ, ಮಗ ಸಾವು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ರನ್ನ ಬೆಳಗಲಿ ಗ್ರಾಮದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ತಾಯಿ, ಮಗ ಮೃತಪಟ್ಟಿದ್ದಾರೆ. ಸವಿತಾ ತೇಲಿ, ಅವರ ಮಗ ಪ್ರವೀಣ್ ಮೃತಪಟ್ಟವರೆಂದು Read more…

ವಿಚಿತ್ರವಾಗಿದೆ ಚಿಕ್ಕಪ್ಪ –ಯುವತಿಯ ಲವ್ ಸ್ಟೋರಿ

ಬಾಗಲಕೋಟೆ: ಬಾಗಲಕೋಟೆಯಲ್ಲೊಂದು ವಿಚಿತ್ರ ಲವ್ ಸ್ಟೋರಿ ನಡೆದಿದೆ. ಇಲ್ಲಿನ ನವನಗರ ಠಾಣೆ ನಿವಾಸಿಯಾಗಿರುವ ಯುವಕ ಹಾಗೂ ಯುವತಿ 1 ವರ್ಷದಿಂದ ಪ್ರೀತಿಸಿದ್ದಾರೆ. ಸಂಬಂಧದಲ್ಲಿ ಈತ ಚಿಕ್ಕಪ್ಪನಾಗಿದ್ದು, ಆಕೆ ಮಗಳಾಗುತ್ತಾಳೆ. Read more…

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 4 ಮಂದಿ ಸಾವು

ಬಾಗಲಕೋಟೆ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ನಡೆದಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿ ನಾಲ್ವರು ಮೃತಪಟ್ಟಿದ್ದು, ಮೂವರು Read more…

‘ರಣವಿಕ್ರಮ’ ನಿರ್ದೇಶಕ ಪವನ್ –ಅಪೇಕ್ಷಾ ನಿಶ್ಚಿತಾರ್ಥ

ಇತ್ತೀಚೆಗಷ್ಟೇ ‘ರಾಜಕುಮಾರ’ ಚಿತ್ರದ ನಿರ್ದೇಶಕ ಸಂತೋಷ್ ಆನಂದರಾಮ್, ಸುರಭಿ ಅವರೊಂದಿಗೆ ಬಳ್ಳಾರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈಗ ಮತ್ತೊಬ್ಬ ನಿರ್ದೇಶಕರ ನಿಶ್ಚಿತಾರ್ಥ ನೆರವೇರಿದೆ. ‘ರಣವಿಕ್ರಮ’ ನಿರ್ದೇಶಕ ಪವನ್ ಒಡೆಯರ್ ಹಾಗೂ Read more…

ಪ್ರೀತಿಸಿ ಮದುವೆಯಾಗಿದ್ದ ದಂಪತಿ ಅನುಮಾನಾಸ್ಪದ ಸಾವು

ಬಾಗಲಕೋಟೆ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಅನುಮಾನಾಸ್ಪದವಾಗಿ ಸಾವು ಕಂಡಿರುವ ಘಟನೆ ಹುನಗುಂದ ತಾಲ್ಲೂಕಿನ ಕಮತಗಿ –ಐಹೊಳೆ ರಸ್ತೆಯಲ್ಲಿ ನಡೆದಿದೆ. ಕೈರವಾಡಗಿಯ ಸಂಗಮೇಶ್(28) ಹಾಗೂ ಆತನ ಪತ್ನಿ ಅಪಘಾತದಲ್ಲಿ ಮೃತಪಟ್ಟಿರುವಂತೆ Read more…

ಪ್ರೀತಿಗಾಗಿ ಮಾಡಬಾರದ ಕೆಲಸ ಮಾಡಿದ್ದಾಳೆ ಪುತ್ರಿ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕೆರೂರಿನಲ್ಲಿ 50 ವರ್ಷದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ತನಿಖೆ ಕೈಗೊಂಡ ಪೊಲೀಸರಿಂದ ಆಘಾತಕಾರಿ ಮಾಹಿತಿ ಬಯಲಾಗಿದೆ. ಪ್ರಿಯಕರನೊಂದಿಗೆ ಸೇರಿ ಪುತ್ರಿಯೇ ತಾಯಿಯನ್ನು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...