alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪ ಸಿಎಂ ಆಗುವುದು ಕನಸಿನ ಮಾತು ಎಂದ ಜಮೀರ್ ಅಹಮದ್

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮುಖ್ಯಮಂತ್ರಿಯಾಗುವ ಕುರಿತು ಕನಸು ಕಾಣುತ್ತಿದ್ದಾರೆ. ಕನಸು ಕಾಣುವುದು ತಪ್ಪಲ್ಲ. ಆದರೆ ಹಗಲು ಕನಸು ಕಾಣಬೇಡಿ. ನೀವು ಎಷ್ಟೇ ತಿಪ್ಪರಲಾಗ ಹಾಕಿದರೂ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದಿಲ್ಲವೆಂದು ಸಚಿವ Read more…

ಶೋಭಾ ಕರಂದ್ಲಾಜೆ ಕುರಿತು ‘ಸ್ಫೋಟಕ’ ಮಾಹಿತಿ ಬಿಚ್ಚಿಟ್ಟ ಮಾಜಿ ಪ್ರಧಾನಿ ದೇವೇಗೌಡ

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕಿ, ಸಂಸದೆ ಶೋಭಾ ಕರಂದ್ಲಾಜೆಯವರ ಕುರಿತ ಸ್ಪೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ. Read more…

ವೈರಲ್ ಆಯ್ತು ಕಾಂಗ್ರೆಸ್ ನಾಯಕನ ಈ ವಿಡಿಯೋ

ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್) ಬಗ್ಗೆ ಚಿಂತೆ ಬೇಡ, ಅದನ್ನು ಚುನಾವಣೆ ಬಳಿಕ ನಾವು ನೋಡಿಕೊಳ್ಳುತ್ತೇವೆ ಎಂದು ಮುಸ್ಲಿಮರಿಗೆ ಅಭಯ ನೀಡುವ ಮೂಲಕ ಕಾಂಗ್ರೆಸ್ ಮುಖಂಡರೊಬ್ಬರು ವಿವಾದಕ್ಕೀಡಾಗಿದ್ದಾರೆ. ಮಧ್ಯಪ್ರದೇಶದ ಕಾಂಗ್ರೆಸ್ Read more…

ಚುನಾವಣೆಗೂ ಮುನ್ನವೇ ಬಿಜೆಪಿಗೆ ಬಿಗ್ ‘ಶಾಕ್’: ಪಕ್ಷ ತೊರೆದು ‘ಕೈ’ ಹಿಡಿದ ಸಂಸದ

ಮುಂಬರುವ ಲೋಕಸಭಾ ಚುನಾವಣೆಯ ಜೊತೆಗೆ ಈಗ ನಡೆಯಲಿರುವ ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿರುವಾಗಲೇ ರಾಜಸ್ಥಾನದಲ್ಲಿ ಸಂಸದರೊಬ್ಬರು ಶಾಕ್ ನೀಡಿದ್ದಾರೆ. ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕೇವಲ Read more…

ಕರ್ನಾಟಕದವರಿಗೇ ಲಭಿಸಿದೆ ಅನಂತ ಕುಮಾರ್ ಹೊಂದಿದ್ದ ಖಾತೆ

ಸೋಮವಾರದಂದು ವಿಧಿವಶರಾದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರವನ್ನು ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನೆರವೇರಿಸಲಾಗಿದೆ. ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಬಿಜೆಪಿ ಹಿರಿಯ ನಾಯಕ ಲಾಲ್ Read more…

ಅಪಾರ ಜನಸ್ತೋಮದ ನಡುವೆ ಹರಿಪಾದ ಸೇರಿದ ಅನಂತ ಕುಮಾರ್

ಸೋಮವಾರದಂದು ವಿಧಿವಶರಾದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರ, ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ನೆರವೇರಿದ್ದು, ಅಪಾರ ಜನಸ್ತೋಮದ ನಡುವೆ ಅನಂತ ಕುಮಾರ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಅನಂತ ಕುಮಾರ್ Read more…

ಪಂಚಭೂತಗಳಲ್ಲಿ ಲೀನರಾದ ‘ಜನ ನಾಯಕ’

ಕಳೆದ ಕೆಲ ತಿಂಗಳುಗಳಿಂದ ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಕೇಂದ್ರ ಸಚಿವ ಅನಂತಕುಮಾರ್, ಸೋಮವಾರ ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ಇಂದು ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಅನಂತ Read more…

ತಮ್ಮ ನೆಚ್ಚಿನ ‘ನೀಲಿ ಕಂಗಳ ಹುಡುಗ’ನಿಗೆ ಬಿಜೆಪಿ ‘ಭೀಷ್ಮ’ರ ಅಶ್ರುತರ್ಪಣ

ಸೋಮವಾರದಂದು ವಿಧಿವಶರಾದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರದ ಅಂತಿಮ ವಿಧಿ ವಿಧಾನಗಳು, ಬೆಂಗಳೂರಿನ ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ನಡೆಯುತ್ತಿದೆ. ಅನಂತ ಕುಮಾರ್ ಅವರಿಗೆ ಗಂಡು ಮಕ್ಕಳಿಲ್ಲದ Read more…

ಅನಂತಕುಮಾರ್ ‘ಅಂತಿಮ ಯಾತ್ರೆ’ ಆರಂಭ

ಸೋಮವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತ್ಯ ಸಂಸ್ಕಾರ, ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನಡೆಯಲಿದ್ದು ಈಗ ಅಂತಿಮ ಯಾತ್ರೆ ಆರಂಭಗೊಂಡಿದೆ. ಸೋಮವಾರದಂದು ಅನಂತ Read more…

ಅನಂತ ಕುಮಾರ್ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳುವ ಗಣ್ಯರ ಪಟ್ಟಿ ಬಿಡುಗಡೆ

ಸೋಮವಾರದಂದು ವಿಧಿವಶರಾದ ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ, ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ವಿಧಿವಿಧಾನಗಳಂತೆ ನೆರವೇರಲಿದೆ. ಅಂತಿಮ ವಿಧಿವಿಧಾನಗಳನ್ನು ಅನಂತಕುಮಾರ್ ಅವರ ಸಹೋದರ ನಂದ Read more…

ನ್ಯಾಷನಲ್ ಕಾಲೇಜು ಮೈದಾನ ತಲುಪಿದ ಅನಂತ ಕುಮಾರ್ ಪಾರ್ಥಿವ ಶರೀರ

ಸೋಮವಾರ ಬೆಳಗಿನ ಜಾವ ವಿಧಿವಶರಾದ ಕೇಂದ್ರ ಸಚಿವ ಅನಂತಕುಮಾರ್ ಅವರ ಪಾರ್ಥಿವ ಶರೀರವನ್ನು ಈಗ ನ್ಯಾಷನಲ್ ಕಾಲೇಜು ಮೈದಾನಕ್ಕೆ ತರಲಾಗಿದ್ದು ಅಲ್ಲಿ ಗಣ್ಯರು ಹಾಗೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ Read more…

ಅಂತಿಮ ವಿಧಿವಿಧಾನ ನೆರವೇರಿಸಲಿದ್ದಾರೆ ಅನಂತ ಕುಮಾರ್ ಸಹೋದರ

ಸೋಮವಾರ ಬೆಳಗಿನ ಜಾವ ಬೆಂಗಳೂರಿನ ಶಂಕರ ಆಸ್ಪತ್ರೆಯಲ್ಲಿ ವಿಧಿವಶರಾದ ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತ್ಯ ಸಂಸ್ಕಾರ, ಇಂದು ಮಧ್ಯಾಹ್ನ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ. ಅನಂತಕುಮಾರ್ Read more…

ಬಿಜೆಪಿ ಕಚೇರಿ ತಲುಪಿದ ಅನಂತ ಕುಮಾರ್ ಪಾರ್ಥಿವ ಶರೀರ

ಸೋಮವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ತೆಗೆದುಕೊಂಡು ಹೋಗಲಾಗಿದೆ. ದಾರಿಯುದ್ದಕ್ಕೂ ಕಾದು Read more…

ಅನಂತಕುಮಾರ್ ಅಂತಿಮ ದರ್ಶನಕ್ಕೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಸೋಮವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತ್ಯ ಸಂಸ್ಕಾರವನ್ನು ಇಂದು ಮಧ್ಯಾಹ್ನ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನೆರವೇರಿಸಲಾಗುತ್ತಿದ್ದು, ಅದಕ್ಕೂ ಮುನ್ನ ಅಂತಿಮ ದರ್ಶನಕ್ಕಾಗಿ Read more…

26 ಮಂದಿ ಹಾಲಿ ಶಾಸಕರಿಗೆ ‘ಶಾಕ್’ ಕೊಟ್ಟ ಬಿಜೆಪಿ

ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಸೋಮವಾರದಂದು ತನ್ನ 131 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, 26 ಮಂದಿ ಹಾಲಿ ಶಾಸಕರಿಗೆ ಕೊಕ್ ನೀಡಿದೆ. 85 Read more…

ಸಾರ್ವಜನಿಕರ ಅಂತಿಮ ದರ್ಶನಕ್ಕೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಕಲ ಸಿದ್ಧತೆ

ಹಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ಸಚಿವ ಅನಂತ ಕುಮಾರ್, ಸೋಮವಾರ ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ಇಂದು ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ನೆರವೇರಲಿದೆ. Read more…

ಅನಂತಕುಮಾರ್ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅಮಿತ್ ಶಾ ಬೆಂಗಳೂರಿಗೆ

ಸೋಮವಾರ ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದ ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ ನೆರವೇರಲಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇದರಲ್ಲಿ Read more…

ಭಾಷಾಂತರದಲ್ಲಿ ಎತ್ತಿದ ಕೈ ಅನಂತ ಕುಮಾರ್

ಕೇಂದ್ರ ಸಚಿವ ಅನಂತ ಕುಮಾರ್ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ಅವರ ಸಾವಿನಿಂದ ದೇಶಕ್ಕೆ ಹಾಗೂ ವೈಯಕ್ತಿಕವಾಗಿ ಬಿಜೆಪಿ ಪಕ್ಷಕ್ಕೆ ಭಾರಿ ನಷ್ಟವಾಗಿದೆ. ಸಾರ್ವಜನಿಕ ಸಮಾರಂಭಗಳಲ್ಲಿ ಭಾಷಣ Read more…

ಛತ್ತೀಸ್ ಘಡ್ ಚುನಾವಣೆ ಕಣದಲ್ಲಿರುವ ಕ್ರಿಮಿನಲ್ ಆರೋಪಿಗಳೆಷ್ಟು ಗೊತ್ತಾ…?

ನವದೆಹಲಿ: ಛತ್ತೀಸ್ ಘಡ್ ದಲ್ಲಿ ಇಂದು ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿರುವ ಹೆಚ್ಚಿನ ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆಯುಳ್ಳವರೆಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ಕಾಂಗ್ರೆಸ್ ಒಟ್ಟು Read more…

ಸಮೀಕ್ಷೆ: ಮಧ್ಯಪ್ರದೇಶ ಛತ್ತೀಸ್ಗಢದಲ್ಲಿ ಬಿಜೆಪಿ, ರಾಜಸ್ತಾನದಲ್ಲಿ ಕಾಂಗ್ರೆಸ್

ಲೋಕಸಭೆ ಚುನಾವಣೆಗೂ ಮುನ್ನ ವಿಧಾನಸಭಾ ಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಚುರುಕು ಪಡೆದಿದೆ. ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ತಾನದ ವಿಧಾನಸಭೆ ಯಾರ ಪಾಲಾಗಬಹುದು ಎಂಬ ಪ್ರಶ್ನೆ ಶುರುವಾಗಿದೆ. ಫಲಿತಾಂಶ Read more…

ಯಡಿಯೂರಪ್ಪ ಪುತ್ರನ ಸೋಲಿಗೆ ಪ್ರತಿಜ್ಞೆ ಕೈಗೊಂಡ ಬೇಳೂರು

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಪ್ರತಿಜ್ಞೆಯೊಂದನ್ನು ಕೈಗೊಂಡಿದ್ದಾರೆ. ಉಪ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. Read more…

ಮೈತ್ರಿಕೂಟದ ಸರ್ಕಾರದಲ್ಲಿ ಸಚಿವರಾಗಲಿದ್ದರಾ ಮಧು ಬಂಗಾರಪ್ಪ…?

ನವೆಂಬರ್ 3 ರಂದು ನಡೆದ ಉಪ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ, ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿ ಆತ್ಮವಿಶ್ವಾಸದಿಂದ ಬೀಗುತ್ತಿದ್ದರೆ ಇದಕ್ಕೆ ವ್ಯತಿರಿಕ್ತವಾಗಿ ಬಿಜೆಪಿ ಪಾಳೆಯದಲ್ಲಿ ಮಂಕು Read more…

ಪರೋಕ್ಷವಾಗಿ ಗೆಳೆಯನ ಸಹೋದರಿಯ ಸೋಲಿಗೆ ಕಾರಣರಾದ್ರಾ ಜನಾರ್ದನ ರೆಡ್ಡಿ…?

ರಾಜ್ಯ ಮಾತ್ರವಲ್ಲದೆ ಇಡೀ ದೇಶದ ಗಮನ ಸೆಳೆದಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ, ಬಿಜೆಪಿ ಅದರಲ್ಲೂ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರ ಪಾಲಿಗೆ ಬರಸಿಡಿಲಿನಂತೆ Read more…

ಸೋತ ಅಭ್ಯರ್ಥಿಯೊಂದಿಗೆ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು-ಕಾರಣವೇನು ಗೊತ್ತಾ?

ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿದ್ದರಾಮಯ್ಯನವರು ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಅಭ್ಯರ್ಥಿ ಶಿವರಾಮೇಗೌಡರ ವಿರುದ್ಧ ಪರಾಭವಗೊಂಡಿದ್ದಾರೆ. ಅಚ್ಚರಿಯ ಸಂಗತಿಯೆಂದರೆ ಇಲ್ಲಿ ಬಿಜೆಪಿ ಅಭ್ಯರ್ಥಿ ಸೋತರೂ ಕಾರ್ಯಕರ್ತರು Read more…

ಉಪ ಚುನಾವಣೆ ಸೋಲಿನಿಂದ ಕಂಗೆಟ್ಟ ಬಿಜೆಪಿ ನಾಯಕರು

ನವೆಂಬರ್ 3ರಂದು ನಡೆದ ಉಪ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಳ್ಳಾರಿ, ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿಗಳು ಗೆಲುವಿನ Read more…

ಮಧು ಬಂಗಾರಪ್ಪ ಸೋಲಿನ ಹಿಂದಿನ ‘ಕಾರಣ’ ಬಿಚ್ಚಿಟ್ಟ ಸಿಎಂ

ನವೆಂಬರ್ 3ರಂದು ನಡೆದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿಗಳು ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಹೊರತುಪಡಿಸಿ ಉಳಿದೆಡೆ ಭರ್ಜರಿ Read more…

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಪ್ರಯಾಸದ ಗೆಲುವು

ಮತ ಎಣಿಕೆ ಆರಂಭದಿಂದಲೂ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗ ಅಧಿಕೃತವಾಗಿ Read more…

ಪಂಚ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಮುಖಭಂಗ

ನವೆಂಬರ್ 3ರಂದು ನಡೆದ ಪಂಚ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಗಳು ಜಯ ಸಾಧಿಸಿದ್ದರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ Read more…

ಶಾಸಕ ಶ್ರೀರಾಮುಲು ಅಣ್ಣನಿಗೆ ಧನ್ಯವಾದ ಎಂದ ಡಿಕೆಶಿ

ಬಳ್ಳಾರಿ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಭರ್ಜರಿ ಗೆಲುವು ಸಾಧಿಸಿದ ಬಳಿಕ ಸಚಿವ ಡಿ.ಕೆ. ಶಿವಕುಮಾರ್, ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದೇ Read more…

ಬಳ್ಳಾರಿ ಬಿಜೆಪಿ ಅಭ್ಯರ್ಥಿಗೆ ಮುಳುವಾಯ್ತಾ ಜನಾರ್ದನ ರೆಡ್ಡಿ ಹೇಳಿಕೆ…?

ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಜೆ. ಶಾಂತಾ ಅವರನ್ನು ಭಾರೀ ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...