alex Certify
ಕನ್ನಡ ದುನಿಯಾ       Mobile App
       

Kannada Duniya

ಉತ್ತರ ಪ್ರದೇಶದ ಚುನಾವಣೆ ಬಗ್ಗೆ ಜ್ಯೋತಿಷ್ಯಿಗಳು ಹೇಳೋದೇನು?

ಪಂಚರಾಜ್ಯಗಳ ಚುನಾವಣೆ ನಡೆಯುತ್ತಿದ್ದರೂ ಎಲ್ಲರ ಕಣ್ಣಿರೋದು ಉತ್ತರ ಪ್ರದೇಶದ ಮೇಲೆ. ಉತ್ತರ ಪ್ರದೇಶ ಎಲ್ಲ ಪಕ್ಷಗಳಿಗೂ ಪ್ರತಿಷ್ಠೆಯ ಕಣ. ಬಿಜೆಪಿ, ಎಸ್ಪಿ-ಕಾಂಗ್ರೆಸ್ ಹಾಗೂ ಬಿಎಸ್ಪಿ ನಡುವೆ ಇಲ್ಲಿ ಜಿದ್ದಾಜಿದ್ದಿನ Read more…

ಉತ್ತರ ಪ್ರದೇಶದಲ್ಲಿ ಕಣಕ್ಕಿಳಿಯಲಿದ್ದಾರೆ ನಾಯಕರ ಮಕ್ಕಳು

ಉತ್ತರ ಪ್ರದೇಶ ಚುನಾವಣೆಗೆ ಕಾಂಗ್ರೆಸ್ ಹಾಗೂ ಎಸ್ಪಿ ಕೈಜೋಡಿಸಿದೆ. ಅಖಿಲೇಶ್ ಯಾದವ್ ಹಾಗೂ ರಾಹುಲ್ ಗಾಂಧಿ ಒಂದಾಗಿ ಪ್ರಚಾರ ಕಣಕ್ಕೆ ಧುಮುಕಿದ್ದಾರೆ. ಈ ನಡುವೆ ಬಿಜೆಪಿ ಕೂಡ ಎಸ್.ಬಿ.ಎಸ್.ಪಿ Read more…

ಪುತ್ರನ ಪರ ಪ್ರಚಾರ ನಡೆಸಲ್ವಂತೆ ರಾಜನಾಥ್ ಸಿಂಗ್

ಸದ್ಯ ಎಲ್ಲರ ಕಣ್ಣು ಉತ್ತರ ಪ್ರದೇಶದ ಮೇಲಿದೆ. ಅಲ್ಲಿನ ವಿಧಾನಸಭಾ ಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿ ಎನ್ನಲಾಗ್ತಾ ಇದೆ. ಬಿಜೆಪಿ, ಕಾಂಗ್ರೆಸ್-ಎಸ್ಪಿ ಸೇರಿದಂತೆ ಎಲ್ಲ ಪಕ್ಷಗಳೂ ಭರ್ಜರಿ ಪ್ರಚಾರದಲ್ಲಿ Read more…

”ಮುಲಾಯಂ ಸಿಂಗ್ ಸಾಯುವ ಸಮಯ ಬಂತು”

ಕೇಂದ್ರ ಸಚಿವ ಸಂಜೀವ್ ಬಲಿಯಾನ್ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ವಿರುದ್ಧ ಯೋಗ್ಯವಲ್ಲದ ಶಬ್ಧದ ಪ್ರಯೋಗ ಮಾಡಿದ್ದಾರೆ. ಮುಲಾಯಂ ಸಿಂಗ್ ಯಾದವ್ ಜೀವಿಸುವ ಕಾಲ ಮುಗಿತು. Read more…

ಮತ್ತೆ ಒಂದಾದ ಯಡಿಯೂರಪ್ಪ-ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲಿದ್ದ ಮುನಿಸು ಶಮನವಾದಂತೆ ಕಾಣ್ತಾ ಇದೆ. ಹಾವು-ಮುಂಗುಸಿಯಂತಿದ್ದ ಯಡಿಯೂರಪ್ಪ ಹಾಗೂ ಈಶ್ವರಪ್ಪ ಮತ್ತೆ ಒಂದಾಗಿದ್ದಾರೆ. ಹೈಕಮಾಂಡ್ ಅಂಗಳದಲ್ಲಿ ನಡೆದ ಸಭೆ ಬಳಿಕ ಇಬ್ಬರು ಒಟ್ಟಿಗೆ ಬೆಂಗಳೂರಿಗೆ ಬಂದಿಳಿದಿದ್ದಾರೆ. Read more…

ಬಿಹಾರದಲ್ಲಿ ಬಿಜೆಪಿ ನಾಯಕನ ಹತ್ಯೆ

ಬಿಹಾರದಲ್ಲಿ ಮತ್ತೊಮ್ಮೆ ಅಪರಾಧ ಪ್ರಕರಣಗಳು ಜಾಸ್ತಿಯಾಗ್ತಾ ಇವೆ. ಕಳೆದ ಕೆಲ ತಿಂಗಳುಗಳಿಂದ ಅಪರಾಧಿ ಜಗತ್ತು ಮತ್ತೆ ತನ್ನ ಆಟ ಶುರುಮಾಡಿದೆ. ಬಿಹಾರದ ಚಪ್ರಾದಲ್ಲಿ ಬಿಜೆಪಿ ನಾಯಕನನ್ನು ಪಾಪಿಗಳು ಗುಂಡಿಕ್ಕಿ Read more…

ರಾಜ್ಯ ಬಿಜೆಪಿ ಕಚ್ಚಾಟ ದೆಹಲಿಗೆ ಶಿಫ್ಟ್

ಸಂಗೊಳ್ಳಿ ರಾಯಣ್ಣ ಸಂಘಟನೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಶುರುವಾಗಿರುವ ಕಚ್ಚಾಟಕ್ಕೆ ಫುಲ್ ಸ್ಟಾಪ್ ಹಾಕಲು ಕೇಂದ್ರ ನಿರ್ಧರಿಸಿದೆ. ಶುಕ್ರವಾರ ರಾಜ್ಯ ನಾಯಕರ ತಿಕ್ಕಾಟಕ್ಕೆ ಅಂತಿಮ ಪರದೆ ಬೀಳುವ ಸಾಧ್ಯತೆ Read more…

ಬಿಜೆಪಿ ಸೇರಲು ಸಜ್ಜಾದ ಎಎಪಿ ಮುಖಂಡ

ಆಮ್ ಆದ್ಮಿ ಪಕ್ಷದ ಮುಖಂಡ ಕುಮಾರ್ ವಿಶ್ವಾಸ್  ಬಿಜೆಪಿ ಸೇರಲು ತಯಾರಿ ಆರಂಭಿಸಿದ್ದಾರೆ. ಈ ಬಗ್ಗೆ ಕೇಸರಿ ಪಕ್ಷದ ನಾಯಕರ ಜೊತೆ ಕುಮಾರ್ ವಿಶ್ವಾಸ್ ಮಾತುಕತೆ ನಡೆಸಿದ್ದಾರೆ. ಉತ್ತರ Read more…

ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಗಿದೆ. ಎರಡು ದಿನಗಳ ಕಾಲ ನಡೆಯುವ ಸಭೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಿದ್ದಾರೆ. ಸಭೆಯಲ್ಲಿ ಕೇಂದ್ರ ಸರ್ಕಾರ Read more…

ಬಿಜೆಪಿ ಸಂಸದ- ಶಾಸಕರಿಗೆ ಖಾತೆ ವಿವರ ನೀಡುವಂತೆ ಸೂಚಿಸಿದ ಮೋದಿ

ದೇಶದಲ್ಲಿ ಕಪ್ಪುಹಣವನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿರುವ ಪ್ರಧಾನಿ ನರೇಂದ್ರ ಮೋದಿ, 500 ಹಾಗೂ 1000 ರೂ. ಮುಖ ಬೆಲೆಯ ನೋಟುಗಳ ಚಲಾವಣೆಯನ್ನು ರದ್ದುಗೊಳಿಸುವ ಮೂಲಕ ಕಾಳ ಧನಿಕರಿಗೆ Read more…

‘ನೋಟು ನಿಷೇಧಕ್ಕೂ ಮುನ್ನ ಜಮೀನು ಖರೀದಿಸಿದ್ದ ಬಿಜೆಪಿ’

ನೋಟು ನಿಷೇಧದ ಘೋಷಣೆಯಾಗುವ ಕೆಲವು ದಿನ ಮೊದಲು ಬಿಜೆಪಿ, ದೇಶದ ವಿವಿಧ ಪ್ರದೇಶಗಳಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಜಮೀನನ್ನು ಖರೀದಿ ಮಾಡಿದೆ. ಬಿಹಾರ ರಾಜ್ಯವೊಂದರಲ್ಲಿಯೇ ಆಗಸ್ಟ್ ತಿಂಗಳಿನಿಂದ ಹಿಡಿದು Read more…

ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

ಇಂದು ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾವುಕರಾಗಿದ್ದಾರೆ. ಭಾಷಣದ ವೇಳೆ ನೋಟು ನಿಷೇಧದ ಉದ್ದೇಶವನ್ನು ಮೋದಿ ಸಂಸದರಿಗೆ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ದೇಶದ Read more…

ಸಚಿವ ರೋಷನ್ ಬೇಗ್ ವಿರುದ್ದ ಶೋಭಾ ಕರಂದ್ಲಾಜೆ ಗಂಭೀರ ಆರೋಪ

ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ, ಸಚಿವ ರೋಷನ್ ಬೇಗ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಹಾಡಹಗಲೇ ಹತ್ಯೆಯಾದ ಆರ್.ಎಸ್.ಎಸ್. ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದಲ್ಲಿ ರೋಷನ್ ಬೇಗ್ ಅವರ ಕೈವಾಡವಿದೆಯೆಂದು Read more…

ಸೊಗಡು ಶಿವಣ್ಣ ನಿವಾಸಕ್ಕೆ ಕೆ.ಎಸ್. ಈಶ್ವರಪ್ಪ ಭೇಟಿ

ಬಿಜೆಪಿ ಶಿಸ್ತು ಸಮಿತಿಯಿಂದ ನೋಟೀಸ್ ಪಡೆದಿರುವ ಮಾಜಿ ಸಚಿವ ಸೊಗಡು ಶಿವಣ್ಣನವರ ನಿವಾಸಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಇಂದು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ತುಮಕೂರು Read more…

ಮೋದಿ ಪೂಜೆ ಮಾಡಿ ಆಹಾರ ಸೇವಿಸ್ತಾನೆ ಈ ಬಾಲಕ

ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿಮಾನಿಗಳ ಬಳಗ ದೊಡ್ಡದಿದೆ. ಅವರನ್ನು ದೇವರಂತೆ ಪೂಜಿಸುವ ಭಕ್ತರ ಸಂಖ್ಯೆಯೂ ಕಡಿಮೆಯೇನಿಲ್ಲ. ಆದ್ರೆ ಇಲ್ಲೊಬ್ಬ ಭಕ್ತ ಪ್ರಧಾನಿಯವರನ್ನು ದೇವರಿಗಿಂತ ಒಂದು ಪಟ್ಟು ಜಾಸ್ತಿ ಪೂಜಿಸ್ತಾನೆ. Read more…

ಬಿಜೆಪಿ ಸೇರ್ಪಡೆಗೊಂಡ ಮಲಯಾಳಂ ನಟ

ಮಲಯಾಳಂ ಚಿತ್ರರಂಗದ ಖ್ಯಾತ ನಟ, ರಾಜ್ಯಸಭಾ ಸದಸ್ಯ ಸುರೇಶ್ ಗೋಪಿ, ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪಿಂದರ್ ಯಾದವ್ Read more…

ಬಿಜೆಪಿಯಲ್ಲಿ ಗೊಂದಲವಿರುವುದಾಗಿ ಪುನರುಚ್ಚರಿಸಿದ ಈಶ್ವರಪ್ಪ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪನವರ ನಡುವಿನ ಮನಸ್ತಾಪ ಮುಂದುವರೆದಿದ್ದು, ಇಂದು ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿಯಲ್ಲಿ ಮಾತನಾಡಿರುವ ಕೆ.ಎಸ್. ಈಶ್ವರಪ್ಪ, Read more…

‘ಕೈ’ ಹಿಡಿತಾರಾ ನವಜೋತ್ ಸಿಂಗ್ ಸಿದ್ದು..?

ಬಿಜೆಪಿಯಿಂದ ಹೊರ ಬಂದು ಹೊಸ ಪಕ್ಷ  ಕಟ್ಟಿರುವ ನವಜೋತ್ ಸಿಂಗ್ ಸಿದ್ದು ಈಗಿನ ನಡೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಸಿದ್ದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು Read more…

ಯಡಿಯೂರಪ್ಪ ನಿವಾಸದೆದುರು ಎನ್.ಎಸ್.ಯು.ಐ. ಪ್ರತಿಭಟನೆ

ಕಾವೇರಿ ನದಿ ನೀರಿನ ವಿಚಾರದಲ್ಲಿ ಧ್ವನಿಯೆತ್ತದಿರುವುದನ್ನು ಖಂಡಿಸಿ ಕಾಂಗ್ರೆಸ್ ವಿದ್ಯಾರ್ಥಿ ಘಟಕ ಎನ್.ಎಸ್.ಯು.ಐ, ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನಿವಾಸದ ಎದುರು ಪ್ರತಿಭಟನೆ ನಡೆಸಿದೆ. ಶಿವಮೊಗ್ಗದ ವಿನೋಬ Read more…

ಕೆ.ಎಸ್. ಈಶ್ವರಪ್ಪಗೆ ಯಡಿಯೂರಪ್ಪ ಟಾಂಗ್

ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಸಚಿವ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪನವರ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಮಂಗಳವಾರದಂದು Read more…

ಕುತೂಹಲಗಳಿಗೆ ತೆರೆ ಎಳೆದ ನವಜೋತ್ ಸಿಂಗ್ ಸಿದ್ದು

ಕಳೆದ ತಿಂಗಳು ರಾಜ್ಯಸಭಾ ಸದಸ್ಯತ್ವ ಹಾಗೂ ಬಿಜೆಪಿಗೆ ಗುಡ್ ಬೈ ಹೇಳಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿದ್ದು, ಮುಂದೆ ಯಾವ ಪಕ್ಷ ಸೇರಲಿದ್ದಾರೆಂಬ ಕುತೂಹಲಕ್ಕೆ ತೆರೆ ಬಿದ್ದಿದೆ. Read more…

ಬಿಜೆಪಿ ಹಿರಿಯ ನಾಯಕನ ಮೇಲೆ ಗುಂಡಿನ ದಾಳಿ

ಗಾಜಿಯಾಬಾದ್ ನಲ್ಲಿ ಬಿಜೆಪಿ ಹಿರಿಯ ನಾಯಕ ಬ್ರಿಜ್ಪಾಲ್ ಟಿಯೋಟಿಯಾ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಬ್ರಿಜ್ಪಾಲ್ ಮತ್ತು ಇತರೆ ಐವರ ಮೇಲೆ ಎಕೆ-47 ನಿಂದ ಗುಂಡು ಹಾರಿಸಲಾಗಿದೆ. Read more…

ದೇಶಭಕ್ತಿ ಹೆಚ್ಚಿಸಲು ಬಿಜೆಪಿಯಿಂದ ವಿನೂತನ ಕಾರ್ಯಕ್ರಮ

‘ಆಜಾದಿ 70 ಯಾದ್ ಕರೋ ಕುರ್ಬಾನಿ’ ಕಾರ್ಯಕ್ರಮದಡಿಯಲ್ಲಿ ಬಿಜೆಪಿಯ ಮಂತ್ರಿಗಳು ಹಾಗೂ ಸಂಸದರು ಭಾರತ ಪಾಕಿಸ್ತಾನ ಗಡಿಯಲ್ಲಿ ಸೈನಿಕರಿಗೆ ರಾಖಿ ಕಟ್ಟಿ ಹುತಾತ್ಮರನ್ನು ನೆನೆಯಲಿದ್ದಾರೆ. ದೇಶದಲ್ಲಿ ದೇಶಭಕ್ತಿ ಹೆಚ್ಚಿಸುವ Read more…

ಪೊರಕೆ ಹಿಡಿಯಲು ಸಜ್ಜಾದ ಸಿದ್ದು..!

ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿಯ ಮಾಜಿ ಸಂಸದ ನವಜೋತ್ ಸಿಂಗ್ ಸಿದ್ದು ಹೊಸ ಇನ್ನಿಂಗ್ಸ್ ಶುರು ಮಾಡ್ತಿದ್ದಾರೆ. ಶೀಘ್ರದಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಮೂಲಗಳ ಪ್ರಕಾರ ಆಗಸ್ಟ್ Read more…

ಸಿದ್ದು ಹೆಗಲಿಗೆ ಈ ಜವಾಬ್ದಾರಿ ಹೊರಿಸುತ್ತಂತೆ ಬಿಜೆಪಿ

ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿಜೆಪಿ ನಾಯಕ ನವಜೋತ್ ಸಿಂಗ್ ಸಿದ್ದು ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ. ಸೋಮವಾರ ಸಿದ್ದು ಸುದ್ದಿಗೋಷ್ಠಿ ನಡೆಸಿದ್ದು, ಅದ್ರ ನಂತ್ರ ಬಿಸಿ ಬಿಸಿ ಚರ್ಚೆಯಾಗ್ತಾ Read more…

ಸುದ್ದಿಗೋಷ್ಠಿಯಲ್ಲಿ ರಾಜೀನಾಮೆಗೆ ಕಾರಣ ಹೇಳಿದ ಸಿದ್ದು

ಬಿಜೆಪಿ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ನವಜೋತ್ ಸಿಂಗ್ ಸಿದ್ದು ಅದಕ್ಕೆ ಕಾರಣವೇನು ಎಂಬುದನ್ನು ಹೇಳಿದ್ದಾರೆ. ಈ ಮೂಲಕ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಬಿಜೆಪಿ, ಪಂಜಾಬ್ ನಿಂದ Read more…

ರಾಜಕೀಯ ನಾಯಕರ ಚಿತ್ತ ನವಜೋತ್ ಸಿಂಗ್ ರತ್ತ

ಹಿಂದಿನ ಸೋಮವಾರ ಅಂದ್ರೆ ಜುಲೈ 18ರಂದು ಬಿಜೆಪಿ ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನವಜೋತ್ ಸಿಂಗ್ ಸಿದ್ದು ಇಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಿದ್ದು ಸುದ್ದಿಗೋಷ್ಠಿಯತ್ತ ಎಲ್ಲರ Read more…

ಬಿಜೆಪಿಯಿಂದ ‘ತಿರಂಗಾ ಯಾತ್ರಾ’

ನವದೆಹಲಿ: ಬಿಜೆಪಿ ಸರ್ಕಾರ, ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ಸಿದ್ಧವಾಗಿದೆ. ಈ ಹಿನ್ನಲೆಯಲ್ಲಿ ಒಂದು ವಾರ ‘ತಿರಂಗಾ ಯಾತ್ರಾ’ ರ್ಯಾಲಿ ಹಮ್ಮಿಕೊಳ್ಳಲಿದೆ. ಜುಲೈ 19 ರ ಮಂಗಳವಾರದಂದು Read more…

ರಾಜ್ಯಸಭಾ ಸದಸ್ಯತ್ವಕ್ಕೆ ನವಜೋತ್ ಸಿದ್ದು ರಾಜೀನಾಮೆ

ಕಳೆದ ಏಪ್ರಿಲ್ ನಲ್ಲಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದ ಮಾಜಿ ಕ್ರಿಕೆಟಿಗ, ಬಿಜೆಪಿಯ ನವಜೋತ್ ಸಿಂಗ್ ಸಿದ್ದು ಇಂದು ನಡೆದ ದಿಢೀರ್ ಬೆಳವಣಿಗೆಯಲ್ಲಿ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಗೂ Read more…

ರಾಜಕೀಯ ದ್ವೇಷಕ್ಕೆ ಕೇರಳದಲ್ಲಿ ಇಬ್ಬರ ಬಲಿ

ಕಣ್ಣೂರು: ಕೇರಳದ ಕಣ್ಣೂರಿನಲ್ಲಿ ಸಿಪಿಎಂ ಪಕ್ಷದ ಕಾರ್ಯಕರ್ತನಾಗಿದ್ದ ಧನರಾಜ್ ಎಂಬುವರು ಸೋಮವಾರ ರಾತ್ರಿ ಹತ್ಯೆಗೀಡಾಗಿದ್ದಾರೆ. ಘಟನೆಗೆ ರಾಜಕೀಯ ದ್ವೇಷವೇ ಕಾರಣ ಎಂಬುದು ತಿಳಿದುಬಂದಿದೆ. ಸೋಮವಾರ ರಾತ್ರಿ 10.30 ಕ್ಕೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...