alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಕೀಯ ನಾಯಕರ ಚಿತ್ತ ನವಜೋತ್ ಸಿಂಗ್ ರತ್ತ

ಹಿಂದಿನ ಸೋಮವಾರ ಅಂದ್ರೆ ಜುಲೈ 18ರಂದು ಬಿಜೆಪಿ ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನವಜೋತ್ ಸಿಂಗ್ ಸಿದ್ದು ಇಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಿದ್ದು ಸುದ್ದಿಗೋಷ್ಠಿಯತ್ತ ಎಲ್ಲರ Read more…

ಬಿಜೆಪಿಯಿಂದ ‘ತಿರಂಗಾ ಯಾತ್ರಾ’

ನವದೆಹಲಿ: ಬಿಜೆಪಿ ಸರ್ಕಾರ, ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ಸಿದ್ಧವಾಗಿದೆ. ಈ ಹಿನ್ನಲೆಯಲ್ಲಿ ಒಂದು ವಾರ ‘ತಿರಂಗಾ ಯಾತ್ರಾ’ ರ್ಯಾಲಿ ಹಮ್ಮಿಕೊಳ್ಳಲಿದೆ. ಜುಲೈ 19 ರ ಮಂಗಳವಾರದಂದು Read more…

ರಾಜ್ಯಸಭಾ ಸದಸ್ಯತ್ವಕ್ಕೆ ನವಜೋತ್ ಸಿದ್ದು ರಾಜೀನಾಮೆ

ಕಳೆದ ಏಪ್ರಿಲ್ ನಲ್ಲಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದ ಮಾಜಿ ಕ್ರಿಕೆಟಿಗ, ಬಿಜೆಪಿಯ ನವಜೋತ್ ಸಿಂಗ್ ಸಿದ್ದು ಇಂದು ನಡೆದ ದಿಢೀರ್ ಬೆಳವಣಿಗೆಯಲ್ಲಿ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಗೂ Read more…

ರಾಜಕೀಯ ದ್ವೇಷಕ್ಕೆ ಕೇರಳದಲ್ಲಿ ಇಬ್ಬರ ಬಲಿ

ಕಣ್ಣೂರು: ಕೇರಳದ ಕಣ್ಣೂರಿನಲ್ಲಿ ಸಿಪಿಎಂ ಪಕ್ಷದ ಕಾರ್ಯಕರ್ತನಾಗಿದ್ದ ಧನರಾಜ್ ಎಂಬುವರು ಸೋಮವಾರ ರಾತ್ರಿ ಹತ್ಯೆಗೀಡಾಗಿದ್ದಾರೆ. ಘಟನೆಗೆ ರಾಜಕೀಯ ದ್ವೇಷವೇ ಕಾರಣ ಎಂಬುದು ತಿಳಿದುಬಂದಿದೆ. ಸೋಮವಾರ ರಾತ್ರಿ 10.30 ಕ್ಕೆ Read more…

ಸರ್ಕಾರದ ವಿರುದ್ದ ಗುಡುಗಿದ ಟೈಗರ್ ಅಶೋಕ್ ಕುಮಾರ್

ಡಿ.ವೈ.ಎಸ್.ಪಿ. ಗಣಪತಿಯವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಬಿಜೆಪಿ, ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿರುವ ನಿವೃತ್ತ ಎಸಿಪಿ ಅಶೋಕ್ ಕುಮಾರ್, ಸರ್ಕಾರದ Read more…

ಅತೃಪ್ತರ ಆಕ್ರೋಶಕ್ಕೆ ಸೊಪ್ಪು ಹಾಕದ ಯಡಿಯೂರಪ್ಪ

ಬಿಜೆಪಿ ಜಿಲ್ಲಾಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳ ನೇಮಕಾತಿ ವೇಳೆ ಯಾರೊಂದಿಗೂ ಸಮಾಲೋಚಿಸದೆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ಕೈಗೊಂಡಿದ್ದಾರೆಂದು ಆರೋಪಿಸಿ ಪಕ್ಷದ ಕಛೇರಿಯಲ್ಲೇ ವಿಧಾನ ಪರಿಷತ್ ವಿಪಕ್ಷ Read more…

ಸೊರಬ ತಾ.ಪಂ. ಚುನಾವಣೆಯಲ್ಲಿ ಜೆಡಿಎಸ್ ಜಯಭೇರಿ

ಜೂನ್ 26 ರಂದು ನಡೆದಿದ್ದ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಪಂಚಾಯತ್ ಚುನಾವಣಾ ಫಲಿತಾಂಶ ಇಂದು ಹೊರ ಬಿದ್ದಿದ್ದು, 19 ಸ್ಥಾನಗಳ ಪೈಕಿ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ Read more…

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೋಪಾಲ್ ರಾಯ್

ದೆಹಲಿಯ ಆಮ್ ಆದ್ಮಿ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಗೋಪಾಲ್ ರಾಯ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಅವರು, ಆರೋಗ್ಯದ ಕಾರಣ ನೀಡಿ Read more…

ರಾಜ್ಯಸಭಾ ಚುನಾವಣೆ: ಜೆಡಿಎಸ್ ಗೆ ಭಾರೀ ಮುಖಭಂಗ

ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಭಾರೀ ಮುಖಭಂಗವಾಗಿದ್ದು, ಕೇವಲ ಐದು ಮಂದಿ ಶಾಸಕರು ಭಿನ್ನಮತೀಯರಾಗಿ ಇದುವರೆಗೂ ಗುರುತಿಸಿಕೊಂಡಿದ್ದರ ಮಧ್ಯೆ ಇಂದಿನ ಚುನಾವಣೆಯಲ್ಲಿ ಅದಕ್ಕಿಂತ ಹೆಚ್ಚು ಮಂದಿ ಶಾಸಕರು Read more…

ವಿಧಾನಸಭೆಯಲ್ಲಿ ಬೆಂಚ್ ಏರಿದ ಬಿಜೆಪಿ ಶಾಸಕ

ಈ ಹಿಂದೆ ಶಾಲೆಯಲ್ಲಿ ವಿದ್ಯಾರ್ಥಿಗಳು ತಪ್ಪು ಮಾಡಿದ ವೇಳೆ ಶಿಕ್ಷಕರು ಬೆಂಚ್ ಮೇಲೆ ನಿಲ್ಲುವ ಶಿಕ್ಷೆ ನೀಡುತ್ತಿದ್ದು, ಈಗ ಅದಕ್ಕೆ ಕಡಿವಾಣ ಬಿದ್ದಿದೆ. ಆದರೆ ಶಾಸಕರೊಬ್ಬರು ವಿಧಾನಸಭೆಯಲ್ಲಿ ಬೆಂಚ್ Read more…

ಮಹಾರಾಷ್ಟ್ರ ಸಚಿವ ಏಕನಾಥ್ ಖಾಡ್ಸೆ ಸ್ಥಾನಕ್ಕೆ ಕುತ್ತು

ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ವ್ಯವಹಾರವೊಂದಕ್ಕೆ ಸಂಬಂಧಿಸಿದಂತೆ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದಾರೆಂಬ ಆರೋಪಕ್ಕೆ ಗುರಿಯಾಗಿರುವ ಮಹಾರಾಷ್ಟ್ರದ ಕಂದಾಯ ಸಚಿವ ಏಕನಾಥ್ ಖಾಡ್ಸೆ ರಾಜೀನಾಮೆ ನೀಡುವ ಕಾಲ Read more…

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಗೆ ಭಿನ್ನಮತೀಯರ ಗೈರು

ರಾಜ್ಯ ಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಹೆಚ್.ಡಿ. ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆದಿದ್ದು, ಈ ಸಭೆಗೆ ಭಿನ್ನಮತೀಯ ಶಾಸಕರೆಂದು ಗುರುತಿಸಿಕೊಂಡಿರುವ ಜಮೀರ್ Read more…

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ವಿ. ಸೋಮಣ್ಣ

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮಾಜಿ ಸಚಿವ ವಿ. ಸೋಮಣ್ಣ, ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳ Read more…

ಕಿರಣ್ ಬೇಡಿಗೆ ಸಿಕ್ತು ಸ್ಥಾನಮಾನ

ನವದೆಹಲಿ: ದೇಶದ ಮೊದಲ ಐ.ಪಿ.ಎಸ್. ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಬಿಜೆಪಿ ನಾಯಕಿ ಕಿರಣ್ ಬೇಡಿ ಅವರಿಗೆ ಪುದುಚೇರಿಯ ಲೆಫ್ಟಿನೆಂಟ್ ಗೌರ್ನರ್ ಹುದ್ದೆಗೆ ನೇಮಕ ಮಾಡಲಾಗಿದೆ. ಅವರನ್ನು ನೇಮಕ Read more…

‘ವೆಂಕಯ್ಯ ಮತ್ತೊಮ್ಮೆ ಬೇಕಯ್ಯ’ ಎಂದ ಬಿಜೆಪಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತಂತೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯ ಕೋರ್ ಕಮಿಟಿ Read more…

ಬಿಜೆಪಿ ಸಂಸದನ ಮೇಲೆ ಹಲ್ಲೆ

ಡೆಹ್ರಾಡೂನ್: ಕಳೆದ ಕೆಲ ತಿಂಗಳಿಂದ ರಾಜಕೀಯ ಮೇಲಾಟಗಳಿಗೆ ಕಾರಣವಾಗಿ ಸುದ್ದಿಯಲ್ಲಿದ್ದ ಉತ್ತರಾಖಂಡ್ ಮತ್ತೆ ಸುದ್ದಿಯಲ್ಲಿದೆ. ಉತ್ತರಾಖಂಡ್ ರಾಜ್ಯದ ದೇವಾಲಯಗಳಲ್ಲಿ ದಲಿತರಿಗೆ ಪ್ರವೇಶ ನೀಡಬೇಕೆಂಬ ಹೋರಾಟ ತೀವ್ರಗೊಂಡಿದೆ. ಈ ಹೋರಾಟದಲ್ಲಿ Read more…

‘ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ’

ತುಮಕೂರು: ದೇಶದ ಗಮನ ಸೆಳೆದಿದ್ದ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಅಸ್ಸಾಂನಲ್ಲಿ ಬಿಜೆಪಿ ಆಡಳಿತಕ್ಕೆ ಬಂದಿದೆ. ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣಕ್ಕೆ ಇದೊಂದು ಮಹತ್ವದ ಹೆಜ್ಜೆಯಾಗಿದೆ ಎಂದು Read more…

ಕೇರಳದಲ್ಲಿ ಬಿಜೆಪಿಗಿಂತ ಹೆಚ್ಚು ಸ್ಥಾನ ಗೆದ್ದ ಜೆಡಿಎಸ್

ತಿರುವನಂತಪುರಂ: ದೇಶದ ಗಮನ ಸೆಳೆದಿದ್ದ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಒಂದಿಷ್ಟು ಸ್ಥಾನಗಳನ್ನು ಗಳಿಸುವ ನಿರೀಕ್ಷೆ ಇತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ Read more…

ಕೇರಳದಲ್ಲಿ ಇತಿಹಾಸ ಸೃಷ್ಟಿಸಿದ ಓ. ರಾಜಗೋಪಾಲ್

ಕೇರಳ ವಿಧಾನಸಭಾ ಚುನಾವಣೆಯಲ್ಲಿ ನೆಮೊಮ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ 86 ವರ್ಷದ ಓ. ರಾಜಗೋಪಾಲ್ ಇತಿಹಾಸ ಸೃಷ್ಟಿಸಿದ್ದಾರೆ. ಈ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ Read more…

ಚುನಾವಣೆಗೆ ಸ್ಪರ್ಧಿಸಿದ್ದ ಕ್ರಿಕೆಟರ್ ಶ್ರೀಶಾಂತ್ ರ ಫಲಿತಾಂಶವೇನಾಯ್ತು..?

ಐಪಿಎಲ್ ನಲ್ಲಿ ಸ್ಪಾಟ್ ಫಿಕ್ಸಿಂಗ್ ನಡೆಸಿದ್ದ ಆರೋಪಕ್ಕೆ ಗುರಿಯಾಗಿದ್ದ ಕ್ರಿಕೆಟಿಗ ಶ್ರೀಶಾಂತ್, ದೆಹಲಿ ಹೈಕೋರ್ಟ್ ನಿಂದ ಆರೋಪಮುಕ್ತರಾಗಿದ್ದರೂ ಬಿಸಿಸಿಐ ಅವರ ಮೇಲಿನ ನಿಷೇಧವನ್ನು ಹಿಂಪಡೆದಿಲ್ಲ. ಈ ಮಧ್ಯೆ ರಾಜಕೀಯದಲ್ಲಿ Read more…

‘ಕೈ’ ಬಿಟ್ಟು ‘ಕಮಲ’ ಹಿಡಿದ 9 ಶಾಸಕರು

ಕಳೆದ ಕೆಲವು ತಿಂಗಳಿಂದ ರಾಜಕೀಯ ಮೇಲಾಟಕ್ಕೆ ಕಾರಣವಾಗಿರುವ ಉತ್ತರಾಖಂಡ್ ಮತ್ತೆ ಸುದ್ದಿಯಲ್ಲಿದೆ. ಕಾಂಗ್ರೆಸ್ ಆಡಳಿತದ ಉತ್ತರಾಖಂಡ್ ಸರ್ಕಾರದಲ್ಲಿ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ ಆಡಳಿತ ಪಕ್ಷದ ಶಾಸಕರೇ ಬಂಡಾಯ Read more…

ಕೇರಳದಲ್ಲಿ ಬಿಜೆಪಿಗೆ ಒಂದೂ ಸ್ಥಾನ ಸಿಗಲ್ವಂತೆ

ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯ ಕಂಡಿದ್ದು, ಮೇ16 ರಂದು ಮತದಾನ ನಡೆಯಲಿದೆ. ಈಗಾಗಲೇ ಬಹಿರಂಗ ಪ್ರಚಾರ ಅಂತ್ಯವಾಗಿದ್ದು, ಮನೆ ಮನೆ ಪ್ರಚಾರ ಜೋರಾಗಿ ನಡೆಯುತ್ತಿದೆ. Read more…

ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲ್ಲ ಎಂದ ಸಿಎಂ

ಬೆಂಗಳೂರು: ರಾಜ್ಯದ ಜನತೆ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸಿ, ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ Read more…

ಬಿಜೆಪಿ ಸೇರ್ಪಡೆಗೆ ಧನಂಜಯ್ ಕುಮಾರ್ ಸಜ್ಜು

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಿದ್ದಂತೆಯೇ ಅವರ ಕಟ್ಟಾ ಬೆಂಬಲಿಗರು ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ. ಈ ಪೈಕಿ ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್ ಮುಂಚೂಣಿಯಲ್ಲಿದ್ದು, ಪಕ್ಷ ಸೇರ್ಪಡೆ Read more…

ಮಿಸೆಸ್ ಗಾಂಧಿ ಬಗ್ಗೆ ಸ್ಪಷ್ಟನೆ ಕೇಳಿದ ಸಿ.ಟಿ. ರವಿ

ದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಆಗಸ್ಟಾ ವೆಸ್ಟಾ ಹೆಲಿಕಾಪ್ಟರ್ ಪ್ರಕರಣದಲ್ಲಿ ಮಿಸೆಸ್ ಗಾಂಧಿ ಎಂದು ಪ್ರಸ್ತಾಪಿಸಿದ್ದು, ಈ ಬಗ್ಗೆ ಕಾಂಗ್ರೆಸ್ ಪಕ್ಷ ಸ್ಪಷ್ಟನೆ ನೀಡಬೇಕೆಂದು ರಾಜ್ಯ ಬಿಜೆಪಿ ಘಟಕದ Read more…

ಅತಂತ್ರ ಜಿಪಂ ಗಳಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ

ಬೆಂಗಳೂರು: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಈಗಾಗಲೇ ನಿಗದಿಯಾಗಿದೆ. ಅತಂತ್ರ ಜಿಲ್ಲಾ ಪಂಚಾಯಿತಿಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ತೀರ್ಮಾನಿಸಿವೆ ಎನ್ನಲಾಗಿದೆ. Read more…

ಲಲಿತ್ ಮೋದಿಗೆ ಮತ್ತೆ ಐಪಿಎಲ್ ಸಾರಥ್ಯ..?

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ವಿಚಾರದಲ್ಲಿ, ಬಿಜೆಪಿ ಮೃದು ಧೋರಣೆ ಅನುಸರಿಸುತ್ತಿದೆ ಎಂದು ರಾಜಸ್ತಾನ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಚಿನ್ ಪೈಲಟ್ ಗಂಭೀರ Read more…

ಬಿಜೆಪಿಗೆ ಸೇರ್ಪಡೆಯಾದ ನಟ ಪವರ್ ಸ್ಟಾರ್ ಶ್ರೀನಿವಾಸನ್

ಚೆನ್ನೈ: ತಮಿಳುನಾಡಿನಲ್ಲಿ ಚುನಾವಣೆ ಕಣ ರಂಗೇರತೊಡಗಿದ್ದು, ಈಗಾಗಲೇ ಪ್ರಚಾರ ಭರಾಟೆ ಜೋರಾಗಿದೆ. ಸಿನಿಮಾ ಮತ್ತು ರಾಜಕೀಯ ತಮಿಳುನಾಡಿನಲ್ಲಿ ಒಂದಕ್ಕೊಂದು ಬೆಸೆದುಕೊಂಡಿದ್ದು, ಚಿತ್ರರಂಗದಲ್ಲಿ ಹೆಸರು ಮಾಡಿದವರೆಲ್ಲಾ ರಾಜಕೀಯದಲ್ಲೂ ಮಿಂಚಿದ್ದಾರೆ. ಕಳೆದ Read more…

ಸಮ- ಬೆಸ ನಿಯಮ ಮುರಿದ ಬಿಜೆಪಿ ಸಂಸದರು

ದೆಹಲಿಯಲ್ಲಿ ಪರಿಸರ ಮಾಲಿನ್ಯ ತಡೆಗಟ್ಟಲು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರ, ವಾಹನ ಸಂಚಾರಕ್ಕೆ ಸಮ- ಬೆಸ ನಿಯಮ ಜಾರಿಗೆ ತಂದಿದೆ. ಒಂದು ದಿನ ಸರಿ ಸಂಖ್ಯೆಯ Read more…

ಟಿಎಂಸಿ ಕಾರ್ಯಕರ್ತೆ ಮೇಲೆ ಕೈ ಮಾಡಿದ ನಟಿ ರೂಪಾ ಗಂಗೂಲಿ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಉತ್ತರ ಹೌರಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಟಿ ರೂಪಾ ಗಂಗೂಲಿ, ಟಿಎಂಸಿ ಕಾರ್ಯಕರ್ತೆಯೊಬ್ಬರ ಮೇಲೆ ಕೈ ಮಾಡಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...