alex Certify
ಕನ್ನಡ ದುನಿಯಾ       Mobile App
       

Kannada Duniya

ಶತಕ ದಾಟಿದ ಬಿ.ಜೆ.ಪಿ., ಕಾಂಗ್ರೆಸ್ 65, JDS 38 ರಲ್ಲಿ ಲೀಡ್

ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಬಿ.ಜೆ.ಪಿ. 102 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಸರಳ ಬಹುಮತದತ್ತ ಸಾಗಿದೆ. ಕಾಂಗ್ರೆಸ್ 65 ಕ್ಷೇತ್ರಗಳಲ್ಲಿ, ಜೆ.ಡಿ.ಎಸ್. 38 Read more…

ಚುನಾವಣೆ ಬಳಿಕ ಶುರುವಾಗಿದೆ ರಾಜಕೀಯ ಲೆಕ್ಕಾಚಾರ

ಶನಿವಾರದಂದು ರಾಜ್ಯದ 222 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆ ಮುಕ್ತಾಯವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಮತ ಯಂತ್ರದಲ್ಲಿ ಭದ್ರವಾಗಿದೆ. ಮೇ 15 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮುಂದಿನ Read more…

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು…?

ರಾಜ್ಯ ವಿಧಾನಸಭೆಗೆ ಇಂದು ನಡೆದ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಚುನಾವಣಾಪೂರ್ವ ಹಾಗೂ ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಹೇಳುತ್ತಿದ್ದರೂ ಇದನ್ನು ನಿರ್ಧರಿಸಬೇಕಾದ ಮತದಾರರ ಭವಿಷ್ಯ Read more…

ಮತ ಯಂತ್ರದಲ್ಲಿ ಭದ್ರವಾಗಿದೆ ಅಭ್ಯರ್ಥಿಗಳ ಭವಿಷ್ಯ

ರಾಜ್ಯ ವಿಧಾನಸಭೆಗೆ ಇಂದು ನಡೆದ ಮತದಾನ ಪೂರ್ಣಗೊಂಡಿದ್ದು, ಶೇ.70 ಕ್ಕೂ ಅಧಿಕ ಮತದಾನವಾಗಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದ್ದು, ಅಂತಿಮ ಚಿತ್ರಣ ನಾಳೆ ಲಭ್ಯವಾಗಲಿದೆ. ಚುನಾವಣಾ ಪೂರ್ವ ಹಾಗೂ Read more…

ಮಧ್ಯ ರಾತ್ರಿಯ ಕರಾಮತ್ತಿಗೆ ಬೀಳುತ್ತಾ ಕಡಿವಾಣ…?

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ಗಂಟೆಗಳಷ್ಟೇ ಬಾಕಿ ಉಳಿದಿದೆ. ಬಹಿರಂಗ ಪ್ರಚಾರ ಕೊನೆಗೊಂಡ ಬಳಿಕ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ಮದ್ಯ, ಹಣವನ್ನು ಕೆಲ Read more…

ಬಿಜೆಪಿಗೆ ನಿರೀಕ್ಷೆಗೂ ಮೀರಿದ ಜನ ಬೆಂಬಲ-ಈಶ್ವರಪ್ಪ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ನಿರೀಕ್ಷೆಗೂ ಮೀರಿದ ಜನ ಬೆಂಬಲ ವ್ಯಕ್ತವಾಗಿದ್ದು, 15 ಸಾವಿರಕ್ಕಿಂತ ಹೆಚ್ಚು ಮತಗಳ ಅಂತರದಿಂದ ಗೆಲುವು ಖಚಿತ ಎಂದು ಬಿಜೆಪಿ ಅಭ್ಯರ್ಥಿ ಹಾಗೂ Read more…

ಬಹಿರಂಗವಾಯ್ತು ಮತ್ತೊಂದು ಸಮೀಕ್ಷೆ-ಇದರಲ್ಲೂ ಅತಂತ್ರ ವಿಧಾನಸಭೆಯದ್ದೇ ನಿರೀಕ್ಷೆ

ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 12 ರಂದು ಮತದಾನ ನಡೆಯಲಿದೆ. ಅಧಿಕಾರಕ್ಕಾಗಿ ಆಡಳಿತಾರೂಢ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಭಾರೀ ಹಣಾಹಣಿ ನಡೆಸುತ್ತಿದ್ದು, ಪ್ರಚಾರ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. Read more…

ಪ್ರಚಾರ ಕಣಕ್ಕೆ ಸೋನಿಯಾ ಗಾಂಧಿ : ನಾಲ್ಕು ರೋಡ್ ಶೋನಲ್ಲಿ ಮೋದಿ ಅಬ್ಬರ

ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಮಂಗಳವಾರ ದಿಗ್ಗಜರ ದಂಡೇ ಪ್ರಚಾರದ ಅಖಾಡಕ್ಕಿಳಿಯುತ್ತಿದೆ. ಒಂದು ಕಡೆ ಪ್ರಧಾನ ಮಂತ್ರಿ ಮೋದಿ ಪ್ರಚಾರ ರ್ಯಾಲಿ ನಡೆಸಲಿದ್ದು, ಇನ್ನೊಂದೆಡೆ ಸೋನಿಯಾ ಗಾಂಧಿ Read more…

ಎತ್ತಿನಗಾಡಿ ಏರಿದ ರಾಹುಲ್ ನೀಡಿದ್ರು ರೈತರ ಸಾಲ ಮನ್ನಾ ಮಾಡುವ ಭರವಸೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೈದೆ ದಿನ ಬಾಕಿ ಇದೆ. ಚುನಾವಣಾ ರಣಾಂಗಣದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ Read more…

ದಲಿತರ ಮನೆಯಲ್ಲಿ ಮೋದಿ ಮಂತ್ರಿಯ ಹೊಟೇಲ್ ಊಟ

ದಲಿತರ ಮನೆಯಲ್ಲಿ ಊಟ ಮಾಡುವ ಬಿಜೆಪಿ ನಾಯಕರ ಹೈಡ್ರಾಮಾ ಮುಂದುವರೆದಿದೆ. ದಲಿತರ ಮನೆಯಲ್ಲಿ ಊಟದ ಹೆಸರು ಹೇಳಿ ಹೊಟೇಲ್ ನಿಂದ ಊಟ ತರಿಸಿಕೊಂಡು ತಿಂದ ಇನ್ನೊಂದು ಪ್ರಕರಣ ಬಯಲಾಗಿದೆ. Read more…

ಕರ್ನಾಟಕದಲ್ಲಿ ಮ್ಯಾಜಿಕ್ ಮಾಡಲಿದ್ಯಾ ನಮೋ ಆಪ್?

ಕರ್ನಾಟಕ ವಿಧಾನಸಭೆ ಮೇಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಣ್ಣಿಟ್ಟಿದ್ದಾರೆ. ಗೆಲುವಿಗಾಗಿ ರಣತಂತ್ರ ಹೆಣೆದು ಅದನ್ನು ಕಾರ್ಯಕತಗೊಳಿಸುವಲ್ಲಿ ಯಶಸ್ವಿಯಾಗ್ತಿದ್ದಾರೆ. ನರೇಂದ್ರ ಮೋದಿ ಸಾಮಾಜಿಕ ಜಾಲತಾಣದ ಮೂಲಕ ಹೆಚ್ಚೆಚ್ಚು ಮತದಾರರನ್ನು Read more…

ಬಿಜೆಪಿಯ 3 ವಿಡಿಯೋ ಜಾಹೀರಾತಿಗೆ ತಡೆ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರಕ್ಕಾಗಿ ಚಿತ್ರೀಕರಿಸಲಾದ ಬಿಜೆಪಿಯ ಮೂರು ವಿಡಿಯೋ ಜಾಹೀರಾತನ್ನು ಬ್ಯಾನ್ ಮಾಡಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾದ ಕಾರಣದಿಂದ ವಿಡಿಯೋ ಜಾಹೀರಾತನ್ನು ಪ್ರಸಾರವಾಗದಂತೆ ತಡೆಯಲು Read more…

ಶಿವಮೊಗ್ಗ ಕ್ಷೇತ್ರದಲ್ಲಿ ಮೂರೂ ಪಕ್ಷದ ಅಭ್ಯರ್ಥಿಗಳಿಂದ ಬಿರುಸಿನ ಪ್ರಚಾರ

ಶಿವಮೊಗ್ಗ : ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತ ಯಾಚನೆ ಮಾಡುತ್ತಿದ್ದಾರೆ. ಬೆಳಿಗ್ಗೆ ಮತ್ತು Read more…

ರಾಹುಲ್ ಮುಂದೆ 10 ಪ್ರಶ್ನೆಗಳನ್ನಿಟ್ಟ ಸಂಬೀತ್ ಪಾತ್ರಾ

ಶಿವಮೊಗ್ಗ : ಚುನಾವಣಾ ಪ್ರಚಾರಕ್ಕೆಂದು ಕರ್ನಾಟಕಕ್ಕೆ ಆಗಮಿಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ಮುಂದಿಟ್ಟಿರುವ 10 ಪ್ರಶ್ನೆಗಳಿಗೆ ಉತ್ತರಿಸಬೇಕೆಂದು ಪಕ್ಷದ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ ಆಗ್ರಹಿಸಿದ್ದಾರೆ. Read more…

ನಾಮಪತ್ರ ಸಲ್ಲಿಕೆ ವೇಳೆ ಕಾಗೋಡು ತಿಮ್ಮಪ್ಪಗೆ ಬೇಳೂರು ಸಾಥ್

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಕಾಗೋಡು ತಿಮ್ಮಪ್ಪ ಬೃಹತ್ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು. ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕಾಗೋಡು ತಿಮ್ಮಪ್ಪರಿಗೆ ಸಾಥ್ Read more…

ದಿಢೀರ್ ರಾಜಕೀಯ ಬೆಳವಣಿಗೆ, ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಬಿಗ್ ಶಾಕ್

ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯವನರ ಪುತ್ರ ಡಾ. ಯತೀಂದ್ರರ ವಿರುದ್ದ ಕಣಕ್ಕಿಳಿಯಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರರಿಗೆ ಬಿಜೆಪಿ ವರಿಷ್ಟರು ಕೊನೆ Read more…

ರಾಜ್ಯ ಸರ್ಕಾರದ ವಿರುದ್ದ ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಅನುಸರಿಸಿದ ಧೋರಣೆಯನ್ನೇ ಮುಂದೆ ಅನುಸರಿಸುತ್ತದೆಯೇ ಎಂಬುದನ್ನು ರಾಜ್ಯದ ಜನತೆ ಮುಂದೆ ಬಹಿರಂಗಪಡಿಸಬೇಕು ಎಂದು ವಿಧಾನ Read more…

ಕೆ.ಎಸ್. ಈಶ್ವರಪ್ಪರಿಂದ ಶಿವಮೊಗ್ಗದಲ್ಲಿ ‘ಟೆಂಪಲ್ ರನ್’

ಶಿವಮೊಗ್ಗ : ವಿಧಾನಸಭಾ ಚುನಾವಣೆಗೆ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೆ.ಎಸ್. ಈಶ್ವರಪ್ಪ, ತಮ್ಮ ನಾಮಪತ್ರ ಸಲ್ಲಿಕೆಗೆ ಇನ್ನೆರಡು ದಿನ ಬಾಕಿ ಇರುವಾಗಲೇ ನಗರದ ವಿವಿಧ ದೇವಾಲಯಗಳಿಗೆ Read more…

ಕಾದು ನೋಡುವ ತಂತ್ರಕ್ಕೆ ಮೊರೆ ಹೋದ ಸೊಗಡು ಶಿವಣ್ಣ

ತುಮಕೂರು ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆಂದು ಹೇಳಲಾಗಿತ್ತು. ತಮ್ಮ ಮುಂದಿನ ನಿರ್ಧಾರವನ್ನು Read more…

ಬಿಜೆಪಿಗೆ ಶಾಕ್ ಕೊಟ್ಟ ಮಾಜಿ ಶಾಸಕ

ರಾಜಕೀಯ ಪಕ್ಷಗಳು ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತಿದ್ದಂತೆಯೇ ಟಿಕೇಟ್ ವಂಚಿತರ ಪಕ್ಷಾಂತರ ಪರ್ವ ಆರಂಭವಾಗಿದ್ದು, ಇದೀಗ ಮಾಜಿ ಶಾಸಕರೊಬ್ಬರು ಬಿಜೆಪಿಗೆ ಬೈ ಹೇಳಿ ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ. Read more…

ಅತ್ಯಾಚಾರಿಗಳ ಪರ ನಡೆದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಸಚಿವರ ತಲೆದಂಡ

ಕತುವಾದಲ್ಲಿ ನಡೆದ 8 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಮತ್ತು ಉನ್ನಾವ್ ನ ಅಪ್ರಾಪ್ತೆ ಮೇಲೆ ಬಿಜೆಪಿ ಶಾಸಕನಿಂದ ನಡೆದ ಅತ್ಯಾಚಾರ ಪ್ರಕರಣಗಳು ಬಿಜೆಪಿಯನ್ನು ತೀವ್ರ Read more…

ಉಪವಾಸದ ನಡುವೆ ಲಘು ಉಪಹಾರ ಸವಿದ ಬಿಜೆಪಿ ಶಾಸಕರು

ಪ್ರತಿಪಕ್ಷಗಳು ಸಂಸತ್ ಬಜೆಟ್ ಅಧಿವೇಶನವನ್ನು ಸುಗಮವಾಗಿ ನಡೆಸಲು ಬಿಡದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರದಂದು ಉಪವಾಸ ಕೈಗೊಂಡಿದ್ದು, ಇದನ್ನು ಬೆಂಬಲಿಸಿ ಬಿಜೆಪಿ ಚುನಾಯಿತ ಪ್ರತಿನಿಧಿಗಳು, ಪದಾಧಿಕಾರಿಗಳು ತಾವೂ Read more…

ಕರ್ನಾಟಕ ಚುನಾವಣೆ: ಬಿಜೆಪಿ ಆಹ್ವಾನಕ್ಕೆ ಕುಂಬ್ಳೆ, ದ್ರಾವಿಡ್ ಹೇಳಿದ್ದೇನು?

ಕರ್ನಾಟಕ ವಿಧಾಸಭೆ ಚುನಾವಣೆ ಹತ್ತಿರ ಬರ್ತಿದೆ. ಮತದಾರರನ್ನು ಸೆಳೆಯಲು ನಾಯಕರು ಭರ್ಜರಿ ಕಸರತ್ತು ಮಾಡ್ತಿದ್ದಾರೆ. ಯುವಜನತೆಯನ್ನು ಆಕರ್ಷಿಸಲು ಮಾಜಿ ಕ್ರಿಕೆಟರ್ ರಾಹುಲ್ ದ್ರಾವಿಡ್ ಹಾಗೂ ಅನಿಲ್ ಕುಂಬ್ಳೆಯನ್ನು ಬಿಜೆಪಿ Read more…

ಬಿರು ಬಿಸಿಲಿನಲ್ಲೂ ಘೋಷಿತ ಅಭ್ಯರ್ಥಿಗಳ ಭರ್ಜರಿ ಪ್ರಚಾರ

ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಘೋಷಿತ ಅಭ್ಯರ್ಥಿಗಳು ಈಗಾಗಲೇ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಶಿಕಾರಿಪುರ, ಸಾಗರ, Read more…

ಭಾರತದ ಅತಿ ಶ್ರೀಮಂತ ರಾಜಕೀಯ ಪಕ್ಷದ ಆದಾಯ ಎಷ್ಟು ಗೊತ್ತಾ?

ಬಿಜೆಪಿ ಭಾರತದ ಅತ್ಯಂತ ಶ್ರೀಮಂತ ರಾಜಕೀಯ ಪಕ್ಷ. 2015-16 ಹಾಗೂ 2016-17ರಲ್ಲಿ ಬಿಜೆಪಿಯ ಆದಾಯ ಶೇ.81.18ರಷ್ಟು ಹೆಚ್ಚಳವಾಗಿದೆ. ಮೊದಲು ಕೇಸರಿ ಪಕ್ಷದ ಒಟ್ಟು ಆದಾಯ 570.86 ಕೋಟಿ ರೂಪಾಯಿ Read more…

ಅಧಿಕಾರಕ್ಕೆ ಬಂದ ಬಳಿಕ ಗೋ ಹತ್ಯೆ ನಿಷೇಧ ಕಾನೂನು-ಈಶ್ವರಪ್ಪ

ಶಿವಮೊಗ್ಗ : ರಾಜ್ಯದಲ್ಲಿ ಗೋ ಹತ್ಯೆ ನಿಷೇಧಿಸುವ ಕಾನೂನು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರಗಳನ್ನು ತಡೆಗಟ್ಟುವ ಕಾನೂನು ತರುವ ಪ್ರಯತ್ನ ನಡೆಸುವುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ Read more…

ಬಿಜೆಪಿ ಶಾಸಕನ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದ ಯುವತಿ ತಂದೆ ಸಾವು

ಉತ್ತರ ಪ್ರದೇಶ ಲಕ್ನೋದ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದ ಯುವತಿ ತಂದೆ ಸಾವನ್ನಪ್ಪಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿಯೇ ಪೀಡಿತ ಯುವತಿ ತಂದೆ ಸಾವನ್ನಪ್ಪಿದ್ದಾನೆ. ರವಿವಾರ Read more…

ಏ. 5 ರಂದು ಶಿಕಾರಿಪುರಕ್ಕೆ ವಿಕಾಸಪರ್ವ ಯಾತ್ರೆ

ಶಿವಮೊಗ್ಗ : ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರ ಸ್ವಾಮಿ ನೇತೃತ್ವದ ವಿಕಾಸಪರ್ವ ಯಾತ್ರೆ ಏ.5 ರ ನಾಳೆ ಬೆಳಗ್ಗೆ 11 ಗಂಟೆಗೆ ಶಿಕಾರಿಪುರಕ್ಕೆ ಆಗಮಿಸಲಿದೆ. ಬಿಜೆಪಿ ಭದ್ರಕೋಟೆಯಾಗಿರುವ ಶಿಕಾರಿಪುರಕ್ಕೆ ಯಾತ್ರೆ Read more…

ರಾಹುಲ್ ಶಿವಮೊಗ್ಗ ಭೇಟಿಗೆ ಭರ್ಜರಿ ಸಿದ್ದತೆ

ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣಾ ಕಾವು ಏರತೊಡಗಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಶಿವಮೊಗ್ಗಕ್ಕೆ ಬಂದು ಹೋದ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ. ಏ.3 ರಂದು Read more…

ಆಯೋಗಕ್ಕೂ ಮುನ್ನವೇ ಮತದಾನದ ದಿನಾಂಕ ಪ್ರಕಟಿಸಿದ್ದ ಅಮಿತ್ ಮಾಳವೀಯ ಹೇಳಿದ್ದೇನು?

ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಕ್ರಿಯೆಗಳ ಕುರಿತು ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಒ.ಪಿ. ರಾವತ್ ಮಂಗಳವಾರದಂದು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ. ಮೇ 12 ರ ಶನಿವಾರದಂದು ಕರ್ನಾಟಕ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...