alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಮಿಷನ್ 2019 ಗೆ ಅಡ್ಡಿಯಾಗ್ತಿದೆ ಶಿವಸೇನೆ

ಮಹಾರಾಷ್ಟ್ರದಲ್ಲಿ ಬಿಜೆಪಿ ಮಿತ್ರಪಕ್ಷ ಶಿವಸೇನೆ ಮತ್ತೊಮ್ಮೆ ಬಿಜೆಪಿ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ದಾಳಿ ನಡೆಸಿದೆ. ಇದು 2019ರ ಸಾರ್ವತ್ರಿಕ ಚುನಾವಣೆ ಬಿಜೆಪಿ ಮಷಿನ್ ಗೆ Read more…

ಜಯನಗರ ಸೋಲಿಗೆ ಬಿಜೆಪಿ ಹೈಕಮಾಂಡ್ ಗರಂ…!

ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಸೋಮವಾರದಂದು ನಡೆದಿದ್ದು, ಇಂದು ಫಲಿತಾಂಶ ಹೊರ ಬಿದ್ದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕರು Read more…

ಜಯನಗರದ ಗೆಲುವಿನೊಂದಿಗೆ ಶಾಸಕರ ಸಂಖ್ಯಾಬಲ ಹೆಚ್ಚಿಸಿಕೊಂಡ ಕಾಂಗ್ರೆಸ್

ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ವಿಜಯ ಕುಮಾರ್ ಅವರ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಜಯನಗರ ಕ್ಷೇತ್ರದ ವಿಧಾನಸಭಾ ಚುನಾವಣೆ ಸೋಮವಾರದಂದು ನಡೆದಿದ್ದು, ಇಂದು ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸೌಮ್ಯಾ Read more…

ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿಗೆ 15,345 ಮತಗಳ ಮುನ್ನಡೆ

ಸೋಮವಾರದಂದು ನಡೆದಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಪ್ರಹ್ಲಾದ್ Read more…

ವಿಶಿಷ್ಟ ದಾಖಲೆಗೆ ಪಾತ್ರರಾದ ಆಯನೂರು ಮಂಜುನಾಥ್

ಜೂನ್ 8 ರಂದು ವಿಧಾನಪರಿಷತ್ ನ ಆರು ಸ್ಥಾನಗಳಿಗೆ ನಡೆದಿದ್ದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮೂರು, ಜೆಡಿಎಸ್ ಎರಡು ಹಾಗೂ ಕಾಂಗ್ರೆಸ್ ಒಂದು ಸ್ಥಾನಗಳಲ್ಲಿ ಜಯ ಗಳಿಸಿವೆ. Read more…

‘ಆಪರೇಷನ್ ಕಮಲ’ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಮಾಹಿತಿ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದ್ದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯುವ ಮೂಲಕ ‘ಆಪರೇಷನ್ ಕಮಲ’ಕ್ಕೆ ಮುಂದಾಗಿದೆ ಎಂಬ Read more…

ಮೋದಿ ಮಣಿಸಲು ಎಂಥ ದೊಡ್ಡ ತ್ಯಾಗಕ್ಕೂ ತಯಾರಿದ್ದಾರೆ ಅಖಿಲೇಶ್

ಲೋಕಸಭೆ ಚುನಾವಣೆಗೆ ತಯಾರಿ ಜೋರಾಗಿ ನಡೆಯುತ್ತಿದೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಮೋದಿ ಪಡೆ ಮಣಿಸುವುದು ವಿರೋಧ ಪಕ್ಷಗಳ ಗುರಿಯಾಗಿದೆ. ಹಾಗಾಗಿ ಬಿಜೆಪಿ ಸೋಲಿಸಲು ಯಾವ ತ್ಯಾಗಕ್ಕೂ ಸಿದ್ಧ Read more…

ಜಯನಗರ ವಿಧಾನಸಭಾ ಚುನಾವಣೆಗೆ ಆರಂಭಗೊಂಡ ಮತದಾನ

ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ನಿಧನರಾದ ಹಿನ್ನೆಲೆಯಲ್ಲಿ ಇಂದಿಗೆ ಮುಂದೂಡಲ್ಪಟ್ಟಿದ್ದ ಚುನಾವಣೆಗೆ ಮತದಾನ ಆರಂಭವಾಗಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಬೆಳಗ್ಗೆ Read more…

ಕುತೂಹಲಕ್ಕೆ ಕಾರಣವಾಗಿದೆ ಪಾಟೀಲ್ ನಿವಾಸಕ್ಕೆ ಬಿಜೆಪಿ ಶಾಸಕರ ಭೇಟಿ

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹಿರಿಯ ನಾಯಕ ಎಂ.ಬಿ. ಪಾಟೀಲ್, ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಲವು ವರಿಷ್ಠರನ್ನು ಭೇಟಿ Read more…

ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ

ಅಭ್ಯರ್ಥಿಯ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಜೂನ್ 11ರಂದು ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಈಗ ತೆರೆ ಬಿದ್ದಿದೆ. ಗೆಲುವಿಗಾಗಿ ಅಭ್ಯರ್ಥಿಗಳು ತೆರೆಮರೆಯ Read more…

ಸರ್ಕಾರ ರಚನೆಯ ಕನಸು ಕಾಣುತ್ತಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ನೀಡಿದೆ ಈ ಸೂಚನೆ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ರಚನೆಯಾಗಿದೆ. ಅತ್ಯಧಿಕ ಸ್ಥಾನ ಗಳಿಸಿದ್ದ ಕಾರಣ ಬಿಜೆಪಿಯ ಬಿ.ಎಸ್. ಯಡಿಯೂರಪ್ಪನವರು ಸರ್ಕಾರ ರಚನೆಗೆ ರಾಜ್ಯಪಾಲರು Read more…

ಅತೃಪ್ತ ಶಾಸಕರ ಕುರಿತು ಹೊಸ ಬಾಂಬ್ ಸಿಡಿಸಿದ ಯಡಿಯೂರಪ್ಪ

ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ರಚನೆಯಾದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಸಚಿವ ಸ್ಥಾನ ವಂಚಿತ ಶಾಸಕರು ಸಭೆ ಮೇಲೆ ಸಭೆ ನಡೆಸುತ್ತಾ ಪಕ್ಷದ ನಾಯಕರಲ್ಲಿ Read more…

ಬಿಜೆಪಿ ಸೇರ್ಪಡೆಗೆ ಕಾಂಗ್ರೆಸ್ ನಾಯಕ ರೆಡಿ…!

ಮೈತ್ರಿಕೂಟ ಸರ್ಕಾರದ ನೂತನ ಸಚಿವರುಗಳ ಪ್ರಮಾಣ ವಚನದ ಬಳಿಕ ಸಚಿವ ಸ್ಥಾನ ವಂಚಿತರ ಅಸಮಾಧಾನ ಭುಗಿಲೆದ್ದಿದ್ದು, ಉಭಯ ಪಕ್ಷಗಳ ಹಲವು ಶಾಸಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅತೃಪ್ತ ಕಾಂಗ್ರೆಸ್ ಶಾಸಕರುಗಳು Read more…

ಭೇಟಿ ಮರುದಿನವೇ ಅಮಿತ್ ಷಾಗೆ ಶಿವಸೇನೆ ಶಾಕ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಗದ್ದುಗೆಗೇರಲು ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈ ಹಿನ್ನೆಲೆಯಲ್ಲಿ ಮಿತ್ರಪಕ್ಷಗಳೊಂದಿಗೆ ಮಾತುಕತೆಗೆ ಮುಂದಾಗಿದ್ದಾರೆ. ಬಿಜೆಪಿಯ ಮಿತ್ರ ಪಕ್ಷವಾಗಿದ್ದ ಶಿವಸೇನೆ ಈಗ Read more…

ಇನ್ಮುಂದೆ ಮದ್ಯ ಪ್ರಿಯರು ಕಟ್ಟಬೇಕಾಗುತ್ತೆ ಈ ತೆರಿಗೆ

ಮದ್ಯ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್ ಇಲ್ಲಿದೆ. ಈಗಾಗಲೇ ಮದ್ಯ ಬಲು ದುಬಾರಿ ಎಂದು ಗೊಣಗುತ್ತಿದ್ದವರಿಗೆ ಮತ್ತೊಂದು ಹೊರೆ ಬೀಳುವ ಸಾಧ್ಯತೆ ಇದೆ. ಹೌದು…! ರಾಜಸ್ಥಾನ ಸರ್ಕಾರ ಮದ್ಯದ ಮೇಲೆ Read more…

ಅತೃಪ್ತ ಶಾಸಕರಿಗೆ ಬಹಿರಂಗ ಆಹ್ವಾನ ನೀಡಿದ ಈಶ್ವರಪ್ಪ

ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ಶಾಸಕರುಗಳೇ ಆ ಪಕ್ಷದ ಕುರಿತು ನಿರಾಶೆ ವ್ಯಕ್ತಪಡಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರೇ ಕಾಂಗ್ರೆಸ್ ಪಕ್ಷವನ್ನ ಮಾರಲು ಹೊರಟಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಸಂಪುಟ ವಿಸ್ತರಣೆಯಾದ Read more…

ಮೋದಿ ಕೇರ್ ಗೆ ಬಿಜೆಪಿಯೇತರ ರಾಜ್ಯಗಳ ವಿರೋಧ

ಮೋದಿ ಕೇರ್ ಅಡಿಯಲ್ಲಿ ನೀಡಲಾಗ್ತಿರುವ 5 ಲಕ್ಷ ರೂಪಾಯಿ ಆರೋಗ್ಯ ವಿಮಾ ಯೋಜನೆಯಲ್ಲಿ ರಾಜಕೀಯ ಶುರುವಾಗಿದೆ. ಬಿಜೆಪಿ ಅಧಿಕಾರದಲ್ಲಿರದ ರಾಜ್ಯಗಳಲ್ಲಿ ಈ ಯೋಜನೆ ಅನುಷ್ಠಾನಕ್ಕೆ ವಿರೋಧ ವ್ಯಕ್ತವಾಗ್ತಿದೆ. ದೆಹಲಿ, Read more…

ಕಾದು ನೋಡುವ ತಂತ್ರಕ್ಕೆ ಮೊರೆ ಹೋದ ಬಿಜೆಪಿ

ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಸಚಿವ ಸಂಪುಟ ರಚನೆ ಕೊನೆಗೂ ನೆರವೇರಿದೆ. ಬುಧವಾರದಂದು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಕಾಂಗ್ರೆಸ್ ನಿಂದ 15 ಹಾಗೂ ಜೆಡಿಎಸ್ ನಿಂದ 10 ಮಂದಿ Read more…

ಶಿವಸೇನೆ ನಾಯಕರ ಮನವೊಲಿಸಲು ಯಶಸ್ವಿಯಾಗ್ತಾರಾ ಅಮಿತ್ ಶಾ?

ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ, ಕಮಲ ಅರಳಿಸಲು ದಿನಕ್ಕೊಂದು ಗೇಮ್ ಪ್ಲಾನ್ ಮಾಡುತ್ತಿದೆ. ಇದರ ಭಾಗವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ Read more…

ಮೋದಿ ಮಣಿಸಲು `ಕೈ’ಚಾಚಿದ ಕೇಜ್ರಿವಾಲ್

ಮಿಷನ್ 2019 ಶುರುವಾಗಿದೆ. ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ನಾಯಕರು ನಿದ್ರೆಯಿಂದ ಏಳ್ತಿದ್ದಾರೆ. ಶತ್ರುಗಳು ಮಿತ್ರರಾಗ್ತಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಕೈ ಮಣಿಸಿ ಅಧಿಕಾರಕ್ಕೆ ಬಂದಿದ್ದ ಆಮ್ ಆದ್ಮಿ Read more…

ಕಾಂಗ್ರೆಸ್ ಮುಗಿಸಲು ಅಪ್ಪ-ಮಗ ಸಂಚು ಮಾಡಿದ್ದಾರೆ-ಯಡಿಯೂರಪ್ಪ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹರಿಹಾಯ್ದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಅಪ್ಪ-ಮಗ Read more…

ಅಡ್ವಾಣಿ ಕಣಕ್ಕಿಳಿಸಲು ಮೋದಿ ಮಾಸ್ಟರ್ ಪ್ಲಾನ್

ಬಿಜೆಪಿ ತನ್ನ ಸಂಸದರು ಹಾಗೂ ಶಾಸಕರಿಗೆ ವಿಧಿಸಿದ್ದ ವಯಸ್ಸಿನ ನಿರ್ಬಂಧವನ್ನು ಸಡಿಲಗೊಳಿಸಲು ನಿರ್ಧರಿಸಿದೆ. 2019ರ ಲೋಕಸಭಾ ಚುನಾವಣೆಗೆ ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸಲು ಮುಂದಾಗಿದೆ. ವರದಿಯೊಂದರ ಪ್ರಕಾರ ಲಾಲ್ ಕೃಷ್ಣ Read more…

ಚುನಾವಣಾ ಕಣದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿ

ಜಯನಗರ ಕ್ಷೇತ್ರದ ಚುನಾವಣೆಗೆ 5 ದಿನಗಳು ಬಾಕಿ ಇರುವಂತೆಯೇ ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರಿಗೆ ಅಧಿಕೃತವಾಗಿ ಬೆಂಬಲ ಘೋಷಣೆ ಮಾಡಿದೆ. ಈ ಮೂಲಕ ಬಿಜೆಪಿ-ಕಾಂಗ್ರೆಸ್ ನೇರ Read more…

ಕೇಂದ್ರ ಸಚಿವ ಅನಂತಕುಮಾರ್ ಹೆಗಡೆಗೆ ಪುಟಗೋಸಿ ಗಿಫ್ಟ್

ಜೆಡಿಎಸ್ ಪಕ್ಷವನ್ನು ಪುಟಗೋಸಿಗೆ ಹೋಲಿಸಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಗೆ ಮಂಡ್ಯ ಜೆಡಿಎಸ್ ಕಾರ್ಯಕರ್ತರು  ಮೂಲಕ ಪುಟಗೋಸಿ ಗಿಫ್ಟ್ ರವಾನಿಸಿದ್ದಾರೆ. ಜೆಡಿಎಸ್ ಪಕ್ಷದ ವಿರುದ್ಧ ಮಾತನಾಡುವಾಗ ನಾಲಿಗೆ Read more…

ಮತ್ತೆ ಸರ್ಕಾರ ರಚನೆಗೆ ಈ ಲೆಕ್ಕಾಚಾರದಲ್ಲಿದೆಯಾ ಬಿಜೆಪಿ?

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಗಳಿಸಿದರೂ ಅಧಿಕಾರ ಪಡೆಯುವಲ್ಲಿ ವಿಫಲವಾಯಿತು. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬಿ.ಎಸ್. ಯಡಿಯೂರಪ್ಪನವರು ಅನ್ಯ ಪಕ್ಷಗಳ ಶಾಸಕರ ಬೆಂಬಲ ಸಿಗದ ಕಾರಣ Read more…

2016-17 ನೇ ಸಾಲಿನಲ್ಲಿ ಬಿಜೆಪಿಗೆ ಹರಿದು ಬಂದಿರುವ ದೇಣಿಗೆ ಎಷ್ಟು ಗೊತ್ತಾ?

2016-17 ನೇ ಸಾಲಿನಲ್ಲಿ ದೇಶದ ವಿವಿಧ ರಾಜಕೀಯ ಪಕ್ಷಗಳಿಗೆ ಹರಿದು ಬಂದಿರುವ ದೇಣಿಗೆಯ ವಿವರವನ್ನು ನ್ಯಾಷನಲ್ ಎಲೆಕ್ಷನ್ ವಾಚ್ ಸಂಸ್ಥೆ ಬಿಡುಗಡೆ ಮಾಡಿದೆ. ಬಿಜೆಪಿ ಅತಿ ಹೆಚ್ಚು ಅಂದರೆ Read more…

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುಖಭಂಗ: 2 ಕ್ಷೇತ್ರದಲ್ಲೂ ಸೋಲು

ಉತ್ತರ ಪ್ರದೇಶದಲ್ಲಿ ಬಿಜೆಪಿ ಭಾರೀ ಮುಖಭಂಗ ಅನುಭವಿಸಿದೆ. ಬಿಜೆಪಿ ಹಾಗೂ ವಿರೋಧ ಪಕ್ಷಗಳ ಚುನಾವಣಾ ಗುದ್ದಾಟದಲ್ಲಿ ವಿರೋಧಿ ಬಣದ ಬಲ ಹೆಚ್ಚಾಗಿದೆ. ಮುಜಾಫರ್ನಗರ ದಂಗೆಯಲ್ಲಿ ಪಾಲ್ಗೊಂಡಿದ್ದ ಆರೋಪಿಗಳ ಮೇಲಿನ Read more…

ಹಿರಿಯ ಬಿಜೆಪಿ ನಾಯಕ ಪಾಂಡುರಂಗ ಫುಂಡ್ಕರ್ ಇನ್ನಿಲ್ಲ

ಮಹಾರಾಷ್ಟ್ರದ ಪ್ರಭಾವಿ ಬಿಜೆಪಿ ನಾಯಕ ಹಾಗೂ ಹಾಲಿ ಕೃಷಿ ಸಚಿವ ಪಾಂಡುರಂಗ ಫುಂಡ್ಕರ್ (67) ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಆರೋಗ್ಯ ತೊಂದರೆಯಿಂದ ಬಳಲುತ್ತಿದ್ದ ಅವರು, ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ Read more…

ವಿಧಾನಪರಿಷತ್ ಗೆ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ 11 ಮಂದಿ, ಯಾರ್ಯಾರು ಗೊತ್ತಾ?

ವಿಧಾನಸಭೆಯ ಬಲಾಬಲ ಅನ್ವಯ ಬಿಜೆಪಿಗೆ 5, ಕಾಂಗ್ರೆಸ್ 4 ಹಾಗೂ ಜೆಡಿಎಸ್ ಎರಡು ಸ್ಥಾನಗಳನ್ನು ಪಡೆದುಕೊಳ್ಳಲು ಸಾಧ್ಯವಿದ್ದು, ಬಹುತೇಕ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನಾಗಿ Read more…

ಖಾತೆ ಹಂಚಿಕೆ ಹಗ್ಗಜಗ್ಗಾಟದಲ್ಲಿ ಕೊನೆಗೂ ಜೆಡಿಎಸ್ ಗೆ ಗೆಲುವು

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಹಾಗೂ ಕಾಂಗ್ರೆಸ್ ನ ಜಿ. ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರಿಬ್ಬರು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...