alex Certify ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಂಟಮೂರಿಯಲ್ಲಿ ಮಹಿಳೆಯನ್ನು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಪ್ರಕರಣ; ಆರೋಪಿಗಳು ಜೈಲಿನಿಂದ ಬಿಡುಗಡೆ

ಬೆಳಗಾವಿ: 2023ರ ಡಿಸೆಂಬರ್ 10ರಂದು ವಂಟಮೂರಿಯಲ್ಲಿ ನಡೆದಿದ್ದ ಅಮಾನವೀಯ ಘಟನೆ ಇಡೀ ರಾಜ್ಯವೇ ತಲೆತಗ್ಗಿಸುವಂತೆ ಮಾಡಿತ್ತು. ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದ Read more…

7 ಅಭ್ಯರ್ಥಿಗಳ ಹೊಸ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಎರಡನೇ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಲೋಕಸಭೆ ಚುನಾವಣೆಗೆ 7 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಸೋಮವಾರ ಪ್ರಕಟಿಸಿದೆ. ಬಿಹಾರಕ್ಕೆ ಐವರು ಮತ್ತು ಪಂಜಾಬ್‌ಗೆ Read more…

ಇ- ಸ್ಕೂಟರ್ ಖರೀದಿಸುವವರಿಗೆ ಗುಡ್ ನ್ಯೂಸ್: 10 ಸಾವಿರ ರೂ.ವರೆಗೆ ದರ ಇಳಿಸಿದ ಓಲಾ

ನವದೆಹಲಿ: ಓಲಾ ಎಲೆಕ್ಟ್ರಿಕಲ್ ಎಸ್ 1 ಎಕ್ಸ್ ಸ್ಕೂಟರ್ ನ ವಿವಿಧ ರೀತಿಯ ಮಾಡೆಲ್ ಗಳ ಬೆಲೆಯನ್ನು 5ರಿಂದ 10 ಸಾವಿರ ರೂಪಾಯಿವರೆಗೆ ಇಳಿಕೆ ಮಾಡಲಾಗಿದೆ. ಓಲಾ ಎಲೆಕ್ಟ್ರಿಕ್ Read more…

ಲೋಕಸಭಾ ಚುನಾವಣಾ ಪ್ರಚಾರದ ಹಾಡು ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಮಹಿಳೆಯರು, ಯುವಕರು, ರೈತರು ಮತ್ತು ಕಾರ್ಮಿಕರಿಗೆ ‘ನ್ಯಾಯ’ ಎಂಬ ವಿಷಯದ ಜೊತೆಗೆ ಭಾಗವಹಿಸುವ ನ್ಯಾಯ್ ಯೋಜನೆ ಮೇಲೆ ಕೇಂದ್ರೀಕರಿಸಿದ ಲೋಕಸಭಾ ಚುನಾವಣೆಯ ಪ್ರಚಾರ ಹಾಡನ್ನು ಕಾಂಗ್ರೆಸ್ ಸೋಮವಾರ Read more…

BREAKING: ಲೋಕಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ ಪತ್ರ’ ಬಿಡುಗಡೆ:

ನವದೆಹಲಿ: ಮೊದಲ ಹಂತದ ಮತದಾನ ಪ್ರಾರಂಭವಾಗುವ ಒಂದು ವಾರದ ಮೊದಲು ಲೋಕಸಭೆ ಚುನಾವಣೆ 2024 ಗಾಗಿ ಭಾರತೀಯ ಜನತಾ ಪಕ್ಷದ(ಬಿಜೆಪಿ) ಪ್ರಣಾಳಿಕೆ ‘ಸಂಕಲ್ಪ ಪತ್ರ’ ಬಿಡುಗಡೆ ಮಾಡಲಾಗಿದೆ. ಪ್ರಧಾನಿ Read more…

2024ರಲ್ಲಿ ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಶಕ್ತಿಶಾಲಿ ಬೈಕ್‌ಗಳಿವು

ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಹಲವು ಶಕ್ತಿಶಾಲಿ ಬೈಕ್‌ಗಳು ಬಿಡುಗಡೆಯಾಗಿವೆ. ರಾಯಲ್ ಎನ್‌ಫೀಲ್ಡ್, ಬಜಾಜ್ ಆಟೋ, ಟಿವಿಎಸ್ ಮತ್ತು ಹಾರ್ಲೆ-ಡೇವಿಡ್‌ಸನ್ ಕಂಪನಿಯ ಮೋಟಾರ್‌ಸೈಕಲ್‌ಗಳು ಇವುಗಳಲ್ಲಿ ಪ್ರಮುಖವಾದವು. ಈ ಬೈಕ್‌ಗಳ ಬೆಲೆ Read more…

BIG NEWS: ಬಾಗಲಕೋಟೆ: ವಶಕ್ಕೆ ಪಡೆಯಲಾದ ಹಣ ಮರಳಿ ಬಿಡುಗಡೆ

ಬಾಗಲಕೋಟೆ: ಲೋಕ‌ಸಭಾ ಚುನಾವಣೆ ನೀತಿ ಸಂಹಿತೆ‌ ಹಿನ್ನಲೆಯಲ್ಲಿ ಬಾಗಲಕೋಟೆಯಲ್ಲಿ ವಶಕ್ಕೆ ಪಡೆಯಲಾದ ಹಣ ಮರಳಿ ಬಿಡುಗಡೆ ಮಾಡಲಾಗಿದೆ. ಅಗತ್ಯ ದಾಖಲೆಗಳನ್ನು ಸಲ್ಲಿಸಿದ‌ ಪ್ರಯುಕ್ತ ವಶಕ್ಕೆ ಪಡೆಯಲಾಗಿದ್ದ 1.50 ಲಕ್ಷ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಏ. 18, 19ರ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಿಇಟಿ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವತಿಯಿಂದ ಏಪ್ರಿಲ್ 18 ಮತ್ತು Read more…

ಇದು ಹೋರಾಟದ ಸಮಯ, ಜೈಲಲ್ಲಿರುವ ನಮ್ಮ ನಾಯಕರು ಕೂಡ ಶೀಘ್ರವೇ ಹೊರಬರುತ್ತಾರೆ: 6 ತಿಂಗಳ ಬಳಿಕ ತಿಹಾರ್ ಜೈಲಿಂದ ಹೊರ ಬಂದ ಆಪ್ ಸಂಸದ ಸಂಜಯ್ ಸಿಂಗ್

ನವದೆಹಲಿ: 6 ತಿಂಗಳ ಬಳಿಕ ತಿಹಾರ್ ಜೈಲಿಂದ ಆಪ್ ಸಂಸದ ಸಂಜಯ್ ಸಿಂಗ್ ಹೊರ ಬಂದಿದ್ದು, ಪಕ್ಷದ ಕಾರ್ಯಕರ್ತರು ಭರ್ಜರಿ ಸ್ವಾಗತ ನೀಡಿದ್ದಾರೆ. ಸಂಜಯ್ ಸಿಂಗ್ ಬಿಡುಗಡೆ ಹಿನ್ನಲೆಯಲ್ಲಿ Read more…

ಮೌಲ್ಯಾಂಕನ ಪರೀಕ್ಷೆ ವೆಚ್ಚ ಅನುದಾನ ಬಿಡುಗಡೆ

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುವ ಶಾಲೆಗಳ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿದ ಮೌಲ್ಯಾಂಕನ ಚಟುವಟಿಕೆಗಳಿಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಅನುದಾನ Read more…

ಶಿವಮೊಗ್ಗಕ್ಕೆ ಗೀತಾ ಶಿವರಾಜ್ ಕುಮಾರ್, ಕಲಬುರಗಿಗೆ ಖರ್ಗೆ ಅಳಿಯ: ನಾಳೆ ರಾಜ್ಯದ 20 ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಮಾರ್ಚ್ 7, 8ರಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಮೊದಲ ಪಟ್ಟಿಯಲ್ಲಿಯೇ ರಾಜ್ಯದ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು Read more…

ವಿದೇಶಾಂಗ ಸಚಿವಾಲಯದ ಮಧ್ಯಪ್ರವೇಶ: ರಷ್ಯಾ ಸೇನೆಯಿಂದ ಕನ್ನಡಿಗರು ಸೇರಿ ಭಾರತೀಯರ ಬಿಡುಗಡೆ

ನವದೆಹಲಿ: ಉದ್ಯೋಗಕ್ಕಾಗಿ ರಷ್ಯಾಕ್ಕೆ ಹೋಗಿ ಸೇನೆಯಲ್ಲಿ ಸಿಲುಕಿರುವ ಕನ್ನಡಿಗರು ಸೇರಿದಂತೆ ಭಾರತೀಯರ ಬಿಡುಗಡೆ ಮಾಡಲಾಗಿದೆ. ರಷ್ಯಾ ಸೇನೆಯಲ್ಲಿ ಸಹಾಯಕರಾಗಿ ನೇಮಕವಾಗಿದ್ದ ಭಾರತೀಯರನ್ನು ಬಿಡುಗಡೆ ಮಾಡಲಾಗುತ್ತಿದ್ದು, ರಷ್ಯಾ ಅಧಿಕಾರಿಗಳೊಂದಿಗೆ ಮಾತುಕತೆ Read more…

ನರೇಗಾ ಕಾರ್ಮಿಕರಿಗೆ ಗುಡ್ ನ್ಯೂಸ್: ಕೇಂದ್ರದಿಂದ ಅನುದಾನ ಮಂಜೂರು, ಖಾತೆಗೆ ಕೂಲಿ ಹಣ ಜಮಾ

ಬೆಂಗಳೂರು: ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯಕ್ಕೆ 742.09ಕೋಟಿ ರೂ. ಮಂಜೂರು ಮಾಡಿದೆ. ಇನ್ನೊಂದು ವಾರದೊಳಗೆ ನರೇಗಾ ಕಾರ್ಮಿಕರ ಬ್ಯಾಂಕ್ ಖಾತೆಗೆ Read more…

ಬಡ ಕೈದಿಗಳಿಗೆ ಗುಡ್ ನ್ಯೂಸ್: ಜಾಮೀನು ಪಡೆದು ಜೈಲಿಂದ ಬಿಡುಗಡೆಯಾಗಲು ಕೇಂದ್ರದಿಂದ ಆರ್ಥಿಕ ನೆರವು

ನವದೆಹಲಿ: ಜಾಮೀನು ಪಡೆಯುವ ಅವಕಾಶವಿದ್ದರೂ ಅಗತ್ಯವಾದ ಹಣ ಕೊಡಲು ಸಾಧ್ಯವಾಗದೆ ಜೈಲಿನಲ್ಲೇ ಕೊಳೆಯುತ್ತಿರುವ ಕೈದಿಗಳ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ಇಂತಹ ಕೈದಿಗಳ ಜಾಮೀನು ಹಣ ಪಾವತಿಗೆ 20 Read more…

ವಿಶ್ವ ವಿದ್ಯಾಲಯಗಳ ಅಭಿವೃದ್ಧಿಗೆ 3,600 ಕೋಟಿ ರೂ ಬಿಡುಗಡೆ; ರಾಜ್ಯದ ಯಾವ ವಿವಿಗೆ ಎಷ್ಟು ಹಣ ಬಿಡುಗಡೆ? ; ಪ್ರಹ್ಲಾದ್ ಜೋಶಿ ಮಾಹಿತಿ

ಬೆಳಗಾವಿ: ದೇಶದ ಅನೇಕ ವಿಶ್ವ ವಿದ್ಯಾಲಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ 3600 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ Read more…

ಆಸ್ಪತ್ರೆಯಿಂದ ದೇವೇಗೌಡರು ಬಿಡುಗಡೆ, ಮನೆಯಲ್ಲಿ ವಿಶ್ರಾಂತಿ

ಬೆಂಗಳೂರು: ಜ್ವರ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗುಣಮುಖರಾಗಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ತೀವ್ರ ಚಳಿ Read more…

ಪ್ರೇಮಿಗಳ ದಿನದಂದು ಬಿಡುಗಡೆಯಾಗಿದೆ ‘ಪ್ರೇಮ ಕದನ’ ಕಿರುಚಿತ್ರ

ಇತ್ತೀಚಿಗೆ ಯೂಟ್ಯೂಬ್ ನಲ್ಲಿ ಲವ್ ಸ್ಟೋರಿ, ಹಾರರ್, ಹಾಗೂ ಸೆಂಟಿಮೆಂಟ್ ಕಥೆಗಳನ್ನು ಹೊಂದಿರುವ ಕಿರು ಚಿತ್ರಗಳು ಪ್ರೇಕ್ಷಕರನ್ನು ಆಕರ್ಷಿಸುತ್ತಿವೆ. ಇದು ವ್ಯಾಲೆಂಟೈನ್ಸ್ ಡೇ ದಿನದಂದು ‘ಪ್ರೇಮ ಕದನ’ ಎಂಬ Read more…

‘ಕಮರೊಟ್ಟು 2’ ಚಿತ್ರದ ಟ್ರೈಲರ್ ರಿಲೀಸ್

2019ರಲ್ಲಿ ತೆರೆಕಂಡಿದ್ದ ಪರಮೇಶ್  ನಿರ್ದೇಶನದ ‘ಕಮರೊಟ್ಟು ಚೆಕ್ ಪೋಸ್ಟ್’ ಚಿತ್ರ ಪ್ರೇಕ್ಷಕರ ಮನ ಮುಟ್ಟುವಲ್ಲಿ ಯಶಸ್ವಿಯಾಗಿತ್ತು. ಇದೀಗ ಇದರ ಮುಂದುವರೆದ ಭಾಗ ‘ಕಮರೊಟ್ಟು 2’ ತೆರೆ ಮೇಲೆ ಬರಲು Read more…

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು: ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ

ಶಿವಮೊಗ್ಗ: ಭದ್ರಾ ಜಲಾಶಯದಿಂದ ತುಂಗ ಭದ್ರಾ ನದಿಗೆ ನೀರು ಹರಿಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. 2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ಹಾವೇರಿ, ಗದಗ ಮತ್ತು Read more…

ಜಂಟಿ ಖಾತೆಗೆ ಬರ ಪರಿಹಾರ ಬಿಡುಗಡೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ

ತುಮಕೂರು: ಬರ ಪರಿಹಾರದಲ್ಲಿ ಕೇಂದ್ರದ ನೀತಿ ಸ್ಪಷ್ಟವಾಗಿದೆ ಎಂದು ಕೇಂದ್ರ ಸರ್ಕಾರದ ನಡೆಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಮರ್ಥಿಸಿಕೊಂಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು ಇರುವ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ವೆಂಕಟೇಶ್ವರ ದೇವಸ್ಥಾನದಲ್ಲಿ ದರ್ಶನಕ್ಕೆ ವಿಶೇಷ ಪ್ರವೇಶ ಟಿಕೆಟ್ ಬಿಡುಗಡೆ

ತಿರುಮಲ ತಿರುಪತಿ ದೇವಸ್ಥಾನವು ಏಪ್ರಿಲ್‌ ನಿಂದ ಪ್ರಾರಂಭವಾಗುವ ದೇವಸ್ಥಾನದಲ್ಲಿ ‘ದರ್ಶನ’ದ ವಿಶೇಷ ಟಿಕೆಟ್‌ಗಳನ್ನು ಬಿಡುಗಡೆ ಮಾಡಿದೆ. ದೇವಾಲಯಕ್ಕೆ ಭೇಟಿ ನೀಡಲು ಆಸಕ್ತಿಯುಳ್ಳ ಭಕ್ತರು ದೇವಾಲಯದ ಅಧಿಕೃತ ವೆಬ್‌ಸೈಟ್ ಮೂಲಕ Read more…

ಸಂಕ್ರಾಂತಿ ಹಬ್ಬಕ್ಕೆ ಹೊಸ ಪೋಸ್ಟರ್ ಬಿಡುಗಡೆ ಮಾಡಿದ ‘ಮಾಫಿಯಾ’ ಚಿತ್ರ ತಂಡ

ಲೋಹಿತ್ ನಿರ್ದೇಶನದ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಬಹುನಿರೀಕ್ಷಿತ ‘ಮಾಫಿಯಾ’ ಚಿತ್ರದ ಹೊಸ ಪೋಸ್ಟರ್ ಇಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದ್ದು, ಪ್ರಜ್ವಲ್ ದೇವರಾಜ್ ಈ ಪೋಸ್ಟರ್ Read more…

ರಾಜ್ಯದಲ್ಲಿ ಇಂದು ಹೊಸದಾಗಿ 119 ಜನರಿಗೆ ಕೊರೋನಾ ಸೋಂಕು ದೃಢ: ಇಬ್ಬರು ಸಾವು

ನವದೆಹಲಿ: ರಾಜ್ಯದಲ್ಲಿ ಇಂದು ಹೊಸದಾಗಿ 119 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. 959 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ 33 ಜನರಿಗೆ Read more…

ಬೆಂಗಳೂರಲ್ಲಿ 124 ಜನ ಸೇರಿ ರಾಜ್ಯದಲ್ಲಿಂದು 240 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 240 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 124 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ರಾಜ್ಯದಲ್ಲಿ Read more…

BIG NEWS: ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ; 11 ಅಪರಾಧಿಗಳಿಗೆ ಹಿನ್ನಡೆ; ಬಿಡುಗಡೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2002ರಲ್ಲಿ ನಡೆದಿದ್ದ ಬಿಲ್ಕಿಸ್ ಬಾನು ಅತ್ಯಾಚಾರ ಹಾಗೂ ಆಕೆಯ ಮಗು ಮತ್ತು ಕುಟುಂಬದವರನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ನಲ್ಲಿ ಭಾರಿ ಹಿನ್ನಡೆಯಾಗಿದೆ. Read more…

BIG NEWS: ಅಯೋಧ್ಯೆಗೆ ನಾನು ಹೋಗಿಯೇ ಹೋಗುತ್ತೇನೆ; ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆ ಶ್ರೀಕಾಂತ್ ಪೂಜಾರಿ ಮೊದಲ ಪ್ರತಿಕ್ರಿಯೆ

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಕೇಸ್ ನಲ್ಲಿ ಬಂಧಿಸಲ್ಪಟ್ಟಿದ್ದ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ಜೈಲಿನಿಂದ ಹೊರಬರುತ್ತಿದ್ದಂತೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೈಲಿನಿಂದ Read more…

BREAKING: ಶ್ರೀಕಾಂತ್ ಪೂಜಾರಿ ಬಿಡುಗಡೆಗೆ ನ್ಯಾಯಾಲಯ ಆದೇಶ

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ, ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಬಿಡುಗಡೆ ಮಾಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 32 Read more…

ರಾಜ್ಯದಲ್ಲಿಂದು 248 ಜನ ಕೊರೋನಾದಿಂದ ಗುಣಮುಖ: 148 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 148 ಜನರಿಗೆ ಕೊರೋನಾ ಸೋಂಕು ತಗುಲಿದೆ. ವಿಜಯನಗರ ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಂದು 75 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ Read more…

ಮಧ್ಯರಾತ್ರಿಯಿಂದಲೇ ದರ್ಶನ್ ‘ಕಾಟೇರ’ ಅಬ್ಬರ: ಮುಗಿಲುಮುಟ್ಟಿದ ಡಿ ಬಾಸ್ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ರಾತ್ರಿಯಿಂದಲೇ ವಿಶೇಷ ಶೋ ಶುರುವಾಗಿ ನಿರಂತರವಾಗಿ ಸಿನಿಮಾ ಪ್ರದರ್ಶನ ಕಾಣುತ್ತಿದೆ. 389 ಸಿಂಗಲ್ ಥಿಯೇಟರ್ ಗಳು, Read more…

ಗ್ರಾಮ ಪಂಚಾಯಿತಿಗಳಿಗೆ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಅರ್ಜಿ ನೋಂದಣಿಗೆ ಸಂಬಂಧಿತ ನೋಂದಣಿ ಮತ್ತು ಮುದ್ರಣ ಸೇವಾ ಶುಲ್ಕ 4.36 ಕೋಟಿ ರೂ.ಗಳನ್ನು ಗ್ರಾಮ ಪಂಚಾಯಿತಿಗಳಿಗೆ ಸರ್ಕಾರ ಬಿಡುಗಡೆ ಮಾಡಿದೆ. ಯೋಜನೆಯ ನೋಂದಣಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...