alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಯಡಿಯೂರಪ್ಪ-ಡಿಕೆಶಿ ಭೇಟಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬುಧವಾರದಂದು ರಾಜ್ಯದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಅತ್ಯಂತ ಪ್ರಭಾವಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ Read more…

ಶಿವಮೊಗ್ಗ ಜಿಲ್ಲಾ ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಒಳ ಜಗಳ

ಶಿವಮೊಗ್ಗ: ಬಿಜೆಪಿಯಲ್ಲಿನ ಒಳಜಗಳ ಮತ್ತೆ ಭುಗಿಲೇಳುವ ಲಕ್ಷಣ ಗೋಚರಿಸಿದೆ. ಪಕ್ಷದ ಹಿರಿಯ ನಾಯಕ, ವಿಧಾನಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್ ತಮಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿರುವುದನ್ನು ನಿರಾಕರಿಸಿದ್ದಾರೆ. Read more…

ಬಿ.ಸಿ. ಪಾಟೀಲ್ ಕಾರು ಅಡ್ಡಗಟ್ಟಿ ಪಕ್ಷಕ್ಕೆ ಆಹ್ವಾನಿಸಿದ ಬಿಜೆಪಿ ಕಾರ್ಯಕರ್ತರು…?

ಚಿತ್ರದುರ್ಗ: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ, ಸರ್ಕಾರ ಉರುಳಿಸುವ ಬಿಜೆಪಿ ಪ್ರಯತ್ನಗಳು ಮುಂದುವರೆದಿದ್ದು, ಕಾಂಗ್ರೆಸ್- ಜೆಡಿಎಸ್ ಶಾಸಕರನ್ನು ತಮ್ಮತ್ತ ಸೆಳೆಯಲು ಬಿಜೆಪಿ ನಾಯಕರು ಈಗ ಕಾರ್ಯಕರ್ತರನ್ನು ಮುಂದೆ ಬಿಟ್ಟಿದ್ದಾರೆಯೇ Read more…

ರಾಜ್ಯಕ್ಕೆ ದೌಡಾಯಿಸಲಿರುವ ಬಿಜೆಪಿ ರಾಷ್ಟ್ರೀಯ ನಾಯಕರು

ಬೆಂಗಳೂರು: ರಾಜ್ಯ ರಾಜಕೀಯ ಕ್ಷಣಕ್ಷಣಕ್ಕೂ ಕುತೂಹಲವನ್ನು ಕೆರಳಿಸುತ್ತಿದ್ದು, ಯಾವುದೇ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುವ ಸಾಧ್ಯತೆ ಹಿನ್ನಲೆಯಲ್ಲಿ ಬಿಜೆಪಿ ವರಿಷ್ಠರು ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಒಂದೊಮ್ಮೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ Read more…

ಬಿ.ಎಸ್.ವೈ.ಗೆ ಯುವ ಸ್ವಾಮೀಜಿ ಹೇಳಿದ ಭವಿಷ್ಯವೇನು…?

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಒಂದೆಡೆ ಉರುಳುವ ಭೀತಿ ಎದುರಾಗುತ್ತಿದ್ದರೆ ಇನ್ನೊಂದೆಡೆ ಬಿಜೆಪಿಯಲ್ಲಿ ಭಾರೀ ವಿದ್ಯಮಾನಗಳು ನಡೆಯುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಗದ್ದುಗೆ ಏರಲಿದ್ದಾರೆಯೇ Read more…

ಕಾಂಗ್ರೆಸ್ ಜಗಳಕ್ಕೂ-ಬಿಜೆಪಿಗೂ ಯಾವುದೇ ಸಂಬಂಧವಿಲ್ಲ- ಬಿ.ಎಸ್.ವೈ.

ತುಮಕೂರು: ಕಾಂಗ್ರೆಸ್ ಒಳಜಗಳಕ್ಕೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ನಾವು ಕೇವಲ ವಿಪಕ್ಷವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ Read more…

‘ಆಪರೇಷನ್ ಕಮಲ’ ಖೆಡ್ಡಾಗೆ ಬೀಳುತ್ತಾ ರಾಜ್ಯ ಸಮ್ಮಿಶ್ರ ಸರ್ಕಾರ…?

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೆಣೆದಿರುವ ರಣತಂತ್ರಕ್ಕೆ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗ್ರೀನ್ ಸಿಗ್ನಲ್ ನೀಡಿದ್ದು, ಈ ನಿಟ್ಟಿನಲ್ಲಿ ಬಿಜೆಪಿಯ ಐವರು Read more…

ಭಾರತ್ ಬಂದ್ ದುರುದ್ದೇಶಪೂರಿತ: ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ, ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ದುರುದ್ದೇಶಪೂರಿತವಾದದ್ದು, ಇದು ದೇಶದ ಜನರ ದಾರಿತಪ್ಪಿಸುವ ತಂತ್ರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ Read more…

ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರಕ್ಕಾಗಿ ಆಂತರಿಕ ಕಚ್ಚಾಟ: ಬಿ.ಎಸ್.ವೈ.

ಕಲಬುರಗಿ: ಸಮ್ಮಿಶ್ರ ಸರ್ಕಾರಕ್ಕೆ ಅಭಿವೃದ್ಧಿ ಬೇಕಿಲ್ಲ, ಅಧಿಕಾರಕ್ಕಾಗಿ ನಾಯಕರು ಪರಸ್ಪರ ಆಂತರಿಕವಾಗಿ ಕಚ್ಚಾಡಿಕೊಂದು ಸಾಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ರಾಜ್ಯದ 8 ಪ್ರಮುಖ ನದಿಗಳಲ್ಲಿ ಅಟಲ್ ಅಸ್ತಿ ವಿಸರ್ಜನೆ

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ತಿಯನ್ನು ದೇಶದ ಎಲ್ಲಾ ಪ್ರಮುಖ ನದಿಗಳಲ್ಲಿ ವಿಸರ್ಜಿಸಲು ಬಿಜೆಪಿ ನಿರ್ಧರಿಸಿದೆ. ಇದರ ಭಾಗವಾಗಿ ಕರ್ನಾಟದ ಎಂಟು ನದಿಗಳಲ್ಲೂ ಸಹ Read more…

ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ತಂತ್ರ: ಬಿ.ಎಸ್.ವೈ. ಕುರಿತು ಸಿಎಂ ಹೇಳಿದ್ದೇನು…?

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಹರಸಾಹಸ ಮಾಡುತ್ತಿದ್ದಾರೆಯೇ…? ಇಂತದ್ದೊಂದು ಅನುಮಾನಕ್ಕೆ ಪುಷ್ಟಿ ನೀಡುವಂತಿದೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ನೀಡಿರುವ ಈ ಹೇಳಿಕೆ. ಬಿಜೆಪಿ ರಾಜ್ಯಾಧ್ಯಕ್ಷ Read more…

ಸ್ವಪಕ್ಷೀಯರ ಷಡ್ಯಂತ್ರ ತಡೆಯಲು ಬಿ.ಎಸ್.ವೈ. ಮಾಸ್ಟರ್ ಪ್ಲಾನ್

ಲೋಕಸಭಾ ಚುನಾವಣೆ ಸಮರಕ್ಕೆ ಸಜ್ಜಾಗುತ್ತಿರುವ ರಾಜ್ಯ ಬಿಜೆಪಿ, ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಕಲ ಸಿದ್ಧತೆ ಕೈಗೊಂಡಿದ್ದು, ಈಗಾಗಲೇ ರಾಜ್ಯ ಪ್ರವಾಸ ಕೂಡ ಆರಂಭಿಸಿದೆ. ಇನ್ನು ಪಕ್ಷದೊಳಗಿನ ಷಡ್ಯಂತ್ರಗಳನ್ನು ಮಟ್ಟಹಾಕಲು Read more…

ಚುನಾವಣಾ ಸಮರಕ್ಕೆ ಬಿಜೆಪಿ ಸಜ್ಜು: ಬಿ.ಎಸ್.ವೈ ನೇತೃತ್ವದಲ್ಲಿ ಇಂದಿನಿಂದ ರಾಜ್ಯ ಪ್ರವಾಸ

ಸ್ಥಳೀಯ ಸಂಸ್ಥೆಗಳ ಚುನಾವಣೆ ಜತೆಗೆ ಪ್ರಮುಖವಾಗಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೇಕೆಂಬ ಪಣ ತೊಟ್ಟಿರುವ ಬಿಜೆಪಿ, ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇಂದಿನಿಂದ ರಾಜ್ಯ ಪ್ರವಾಸ Read more…

ಸಿಂಹದಮರಿಗಳಂತಹ 103 ಶಾಸಕರು ನನ್ನ ಜೊತೆಗಿದ್ದಾರೆ: ಬಿ.ಎಸ್.ವೈ.

ಸಿಂಹದಮರಿಗಳಂತಹ 103 ಶಾಸಕರು ನನ್ನ ಜೊತೆಗಿದ್ದಾರೆ ಹಾಗಾಗಿ ನಾನು ಯಾರಿಗೂ ಹೆದರಲ್ಲ ಕಾಂಗ್ರೆಸ್ ಪಕ್ಷವನ್ನು ಜೆಡಿಎಸ್ ಪಕ್ಷವೇ ಮುಗಿಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಹೇಳಿದ್ದಾರೆ. Read more…

‘ನಾಳೆ ದೆಹಲಿಗೆ ಪ್ರಯಾಣ, ಪ್ರಮಾಣ ವಚನಕ್ಕೆ ಮೋದಿ –ಶಾ ಗೆ ಆಹ್ವಾನ’

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರದ ವೇಳೆಯಲ್ಲೇ ಮೇ 17 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದ್ದ ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ತಮ್ಮ ಹೇಳಿಕೆಯನ್ನು ಪುನರುಚ್ಛರಿಸಿದ್ದಾರೆ. Read more…

ಆರ್.ಆರ್. ನಗರ ಚುನಾವಣೆ ಮುಂದೂಡಲು ಬಿ.ಎಸ್.ವೈ. ಆಗ್ರಹ

ಶಿವಮೊಗ್ಗ: ಬೆಂಗಳೂರು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಚುನಾವಣೆಯನ್ನು ಮುಂದೂಡಬೇಕೆಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಾತನಾಡಿದ ಅವರು, ಆರ್.ಆರ್. ನಗರದಲ್ಲಿ ಸುಮಾರು Read more…

ಬಿ.ಜೆ.ಪಿ. ಪ್ರಣಾಳಿಕೆಯಲ್ಲಿ ಭರಪೂರ ಭರವಸೆ

1 ಲಕ್ಷ ರೂ.ವರೆಗಿನ ರೈತರ ಸಾಲ ಮನ್ನಾ, ಕೃಷಿಗೆ 10 ಗಂಟೆ ವಿದ್ಯುತ್, ಮರಳು ಮಾಫಿಯಾಕ್ಕೆ ಬ್ರೇಕ್ -ಇವೇ ಮೊದಲಾದ ವಿಷಯಗಳನ್ನೊಳಗೊಂಡ ಬಿ.ಜೆ.ಪಿ. ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಲಾಗಿದೆ. Read more…

ವರುಣಾದಲ್ಲಿ ಕಾರ್ಯಕರ್ತನ ಆತ್ಮಹತ್ಯೆ ನೋವು ತಂದಿದೆ: ಬಿ.ಎಸ್.ವೈ.

ಬೆಂಗಳೂರು: ವರುಣಾ ವಿಧಾನಸಭೆ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಅವರಿಗೆ ವಿಶೇಷ ಕಾರಣದಿಂದ ಟಿಕೆಟ್ ನೀಡಿಲ್ಲ ಎಂದು ಬಿ.ಜೆ.ಪಿ. ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ವಿಜಯೇಂದ್ರಗೆ ಟಿಕೆಟ್ ತಪ್ಪಿದ್ದಕ್ಕೆ ಕಾರ್ಯಕರ್ತರೊಬ್ಬರು Read more…

3 ನೇ ಪಟ್ಟಿಯಲ್ಲೂ ಬಿ.ಎಸ್.ವೈ. ಪುತ್ರನಿಗಿಲ್ಲ ಟಿಕೆಟ್, ಕೆಲವರ ಮಕ್ಕಳಿಗೆ ಚಾನ್ಸ್

ವಿಧಾನಸಭೆ ಚುನಾವಣೆಗೆ 59 ಕ್ಷೇತ್ರಗಳ ಬಿ.ಜೆ.ಪಿ. ಅಭ್ಯರ್ಥಿಗಳ 3 ನೇ ಪಟ್ಟಿಯನ್ನು  ಬಿಡುಗಡೆ ಮಾಡಲಾಗಿದೆ. 3 ನೇ ಪಟ್ಟಿಯಲ್ಲಿಯೂ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ Read more…

ಬೇಳೂರು ಬಂಡಾಯ ಕುರಿತು ಬಿ.ಎಸ್.ವೈ. ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಸಾಗರ ವಿಧಾನಸಭೆ ಕ್ಷೇತ್ರದ ಬಿ.ಜೆ.ಪಿ. ಟಿಕೆಟ್ ಅನ್ನು ಮಾಜಿ ಸಚಿವ ಹರತಾಳು ಹಾಲಪ್ಪ ಅವರಿಗೆ ನೀಡಲಾಗಿದ್ದು, ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಬಂಡಾಯ ಅಭ್ಯರ್ಥಿಯಾಗಿ Read more…

ಘಟಾನುಘಟಿ ನಾಯಕರಿಂದ ಇಂದು ನಾಮಪತ್ರ ಸಲ್ಲಿಕೆ

ವಿಧಾನಸಭೆ ಚುನಾವಣೆ ಅಖಾಡ ರಂಗೇರತೊಡಗಿದ್ದು, ವಿವಿಧ ಪಕ್ಷಗಳ ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಇಂದು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಾಮಪತ್ರ Read more…

ಬಿ.ಜೆ.ಪಿ. ಟಿಕೆಟ್ ಹಂಚಿಕೆಯಲ್ಲಿ ಬಿ.ಎಸ್.ವೈ. ಮೇಲುಗೈ

ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಬಿ.ಜೆ.ಪಿ. ನಾಯಕರು ವರ್ಷಗಳ ಹಿಂದಿನಿಂದಲೇ ಮುಖ್ಯಮಂತ್ರಿ ಅಭ್ಯರ್ಥಿಯನ್ನೂ ಘೋಷಿಸಿ ತಯಾರಿ ನಡೆಸಿದ್ದಾರೆ. ಬಿ.ಜೆ.ಪಿ. ವರಿಷ್ಠರು ಸಮೀಕ್ಷೆಗಳನ್ನು ನಡೆಸಿ, ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳನ್ನು ಆಯ್ಕೆ Read more…

ಟಿಕೆಟ್ ವಂಚಿತರಿಗೆ ಇಂತಹ ಭರವಸೆ ನೀಡಿದ್ರು ಬಿ.ಎಸ್.ವೈ

ಬೆಂಗಳೂರು: ಬಿ.ಜೆ.ಪಿ. ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆಯಾಗುತ್ತಲೇ ಬಂಡಾಯ ಭುಗಿಲೆದ್ದಿದ್ದು, ಆಕಾಂಕ್ಷಿಗಳು ಮತ್ತು ಬೆಂಬಲಿಗರ ಆಕ್ರೋಶ ಹೆಚ್ಚಾಗಿದೆ. ಮೊದಲ ಪಟ್ಟಿಯಲ್ಲಿ 72 ಕ್ಷೇತ್ರಗಳಿಗೆ, 2 ನೇ ಪಟ್ಟಿಯಲ್ಲಿ Read more…

ಕುತೂಹಲ ಮೂಡಿಸಿದೆ ಬಿ.ಜೆ.ಪಿ. 2 ನೇ ಪಟ್ಟಿ

ನವದೆಹಲಿ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಂಡಾಯ ಬಿಸಿ ಅನುಭವಿಸಿದ್ದ ಬಿ.ಜೆ.ಪಿ. ನಾಯಕರು ಇಂದು 2 ನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಬಿ.ಜೆ.ಪಿ. ರಾಜ್ಯಾಧ್ಯಕ್ಷ Read more…

ಯಾರಾಗ್ತಾರೆ ಸಿ.ಎಂ.? ಸಮೀಕ್ಷೆಯಲ್ಲಿ ಹೀಗಿದೆ ಜನಾಭಿಪ್ರಾಯ

ಇಂಡಿಯಾ ಟುಡೇ –ಕಾರ್ವಿ ನಡೆಸಿದ ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ ಪೂರ್ವ ಸಮೀಕ್ಷೆಯಲ್ಲಿ ಅತಂತ್ರ ವಿಧಾನಸಭೆ ರಚನೆಯಾಗಲಿದೆ ಎಂಬ ಮಾಹಿತಿ ಇದೆ. ಮಾರ್ಚ್ 17 ರಿಂದ ಏಪ್ರಿಲ್ 5 Read more…

ಬಿ.ಜೆ.ಪಿ. ಟಿಕೆಟ್: ಘಟಾನುಘಟಿ ನಾಯಕರು, ಬೆಂಬಲಿಗರಿಗೆ ಶಾಕ್…!

ವಿಧಾನಸಭೆ ಚುನಾವಣೆಗೆ ಬಿ.ಜೆ.ಪಿ. ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 18 ಮಾಜಿ ಸಚಿವರು, ಇಬ್ಬರು ಸಂಸದರು, ಮೂವರು ವಿಧಾನಪರಿಷತ್ ಸದಸ್ಯರು ಸೇರಿ 72 ಮಂದಿಗೆ ಅವಕಾಶ ನೀಡಲಾಗಿದೆ. ರಾಜ್ಯದ Read more…

2 ದಿನದಲ್ಲಿ ಬಿ.ಜೆ.ಪಿ. 150 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

ಬೆಂಗಳೂರು: ಕಳೆದ 4 ದಿನಗಳಿಂದ ಖಾಸಗಿ ಹೋಟೆಲ್ ನಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತಾಗಿ, ಅಭಿಪ್ರಾಯ ಸಂಗ್ರಹಿಸಿದ ಬಿ.ಜೆ.ಪಿ. ನಾಯಕರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ Read more…

ಸಿ.ಎಂ.ಗೆ ತಿರುಗೇಟು ನೀಡಿದ ಹೆಚ್.ಡಿ.ಕೆ.

ಹಾವೇರಿ: ವಿಧಾನಸಭೆ ಚುನಾವಣೆ ಕಾವು ಏರತೊಡಗಿದ್ದು, ರಾಜಕೀಯ ನಾಯಕರ ನಡುವೆ ಆರೋಪ, ಪ್ರತ್ಯಾರೋಪ ಜೋರಾಗಿಯೇ ನಡೆದಿದೆ. ಮಾಜಿ ಮುಖ್ಯಮಂತ್ರಿಗಳಾದ ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. Read more…

ಕುತೂಹಲ ಮೂಡಿಸಿದೆ ಬಿ.ಎಸ್.ವೈ. ಕುರಿತ ಸ್ಪೋಟಕ ಸುದ್ದಿ…?

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರ ಆರೋಪ, ಪ್ರತ್ಯಾರೋಪ ಹೆಚ್ಚಾಗ್ತಿದೆ. ಮಾಜಿ ಮುಖ್ಯಮಂತ್ರಿ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಕುರಿತಾದ ಸ್ಪೋಟಕ ಸುದ್ದಿಯನ್ನು ಕಾಂಗ್ರೆಸ್ Read more…

‘ಇನ್ನೂ 3 -4 ಶಾಸಕರು ಬಿ.ಜೆ.ಪಿ.ಗೆ ಸೇರ್ಪಡೆ’

ಬೆಂಗಳೂರು: ಮಿಷನ್ 150 ಗುರಿ ತಲುಪಲು ಪೂರಕ ವಾತಾವರಣ ಕಂಡು ಬಂದಿದೆ. ಪಕ್ಷಕ್ಕೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗ್ತಿದೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಒಂದೆರಡು ದಿನಗಳಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...