alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಟಿಕೆಟ್ ಆಕಾಂಕ್ಷಿಗಳಲ್ಲಿ ಟೆನ್ಷನ್, ಟೆನ್ಷನ್

ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೆಲವರನ್ನು ಹೊರತುಪಡಿಸಿ ಬಿ.ಜೆ.ಪಿ.ಯಿಂದ ಯಾರಿಗೂ ಟಿಕೆಟ್ ಕನ್ಫರ್ಮ್ ಆಗಿಲ್ಲ. ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಬಿರುಸುಗೊಂಡಿವೆ. ಅಂತೆಯೇ ಬಿ.ಜೆ.ಪಿ.ಯಲ್ಲಿಯೂ ಚಟುವಟಿಕೆ Read more…

ಇಲ್ಲಿದೆ ಬಿ.ಜೆ.ಪಿ. ಸಂಭವನೀಯ ಅಭ್ಯರ್ಥಿಗಳ ಪಟ್ಟಿ

ವಿಧಾನಸಭೆ ಚುನಾವಣೆಗೆ ಬಿ.ಜೆ.ಪಿ. ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧವಾಗಿದ್ದು, ಏಪ್ರಿಲ್ 2 ರಂದು ವರಿಷ್ಠರು ಬಿಡುಗಡೆ ಮಾಡಲಿದ್ದಾರೆ. ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಇಂತಿದೆ. ಶಿಕಾರಿಪುರ –ಬಿ.ಎಸ್. ಯಡಿಯೂರಪ್ಪ, ಹುಬ್ಬಳ್ಳಿ Read more…

‘ಕಾಂಗ್ರೆಸ್ ಗೆ ಭರ್ಜರಿ ಗಿಫ್ಟ್ ಕೊಟ್ಟ ಅಮಿತ್ ಶಾ’

ವಿಧಾನಸಭೆ ಚುನಾವಣೆ ಘೋಷಣೆಯಾಗ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ರಾಜ್ಯಪ್ರವಾಸದಲ್ಲಿರುವ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಅವರು ಆಡಿದ ಮಾತೊಂದು ಭಾರೀ ಚರ್ಚೆಗೆ ಕಾರಣವಾಗಿದೆ. ಮಾತು ಆಡಿದ್ರೆ ಹೋಯ್ತು, Read more…

ಆಂತರಿಕ ಕಚ್ಚಾಟಕ್ಕೆ ಅಂತ್ಯ ಹಾಡಿದ ಅಮಿತ್ ಶಾ

ಶಿವಮೊಗ್ಗ: ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಪಕ್ಷದ ಹಿರಿಯ ನಾಯಕರಾದ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಕೆ.ಎಸ್. ಈಶ್ವರಪ್ಪ ಅವರ ನಿವಾಸದಲ್ಲಿ ನಡೆದ Read more…

ಲಿಂಗಾಯತ ಧರ್ಮ: ಈ ತಂತ್ರಕ್ಕೆ ಮುಂದಾದ ಬಿ.ಜೆ.ಪಿ.

ಬೆಂಗಳೂರು: ಲಿಂಗಾಯತ ಮತ್ತು ವೀರಶೈವ ಲಿಂಗಾಯತರಿಗೆ(ಬಸವತತ್ವ ಅನುಸರಿಸುವ) ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡಲು ರಾಜ್ಯ ಸಂಪುಟ ಸಭೆ ತೀರ್ಮಾನ ಕೈಗೊಂಡಿದ್ದು, ಈ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಲಿದೆ. ಕಾಂಗ್ರೆಸ್ Read more…

ಠುಸ್ ಪಟಾಕಿಯಾಯ್ತು ಬಿ.ಎಸ್.ವೈ. ಬ್ರೇಕಿಂಗ್ ನ್ಯೂಸ್

ಬ್ರೇಕಿಂಗ್ ನ್ಯೂಸ್ ನೀಡಿವುದಾಗಿ ತಿಳಿಸಿದ್ದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಯಾವುದೇ ಬ್ರೇಕಿಂಗ್ ನ್ಯೂಸ್ ಕೊಟ್ಟಿಲ್ಲ. ಬದಲಿಗೆ ತಮ್ಮ ಹಿಂದಿನ ಹೇಳಿಕೆಗಳನ್ನೇ ಪುನರುಚ್ಛರಿಸಿದ್ದಾರೆ. ಬ್ರೇಕಿಂಗ್ ನ್ಯೂಸ್ ಗಾಗಿ ಕಾಯುತ್ತಿದ್ದವರು Read more…

ಹೊರಬೀಳಲಿಲ್ಲ ಬಿ.ಎಸ್.ವೈ. ಬ್ರೇಕಿಂಗ್ ನ್ಯೂಸ್

ನಾಳೆ ಸಂಜೆ 5 ಗಂಟೆಗೆ ಬ್ರೇಕಿಂಗ್ ನ್ಯೂಸ್ ನೀಡಿವುದಾಗಿ ತಿಳಿಸಿದ್ದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಯಾವುದೇ ಬ್ರೇಕಿಂಗ್ ನ್ಯೂಸ್ ಕೊಟ್ಟಿಲ್ಲ. ಸಂಜೆ 4.47 ಗಂಟೆಯವರೆಗೆ ಅವರು ಸರಣಿ Read more…

ನಾಳೆ ಬ್ರೇಕಿಂಗ್ ನ್ಯೂಸ್ ಕೊಡ್ತಾರಂತೆ ಬಿ.ಎಸ್.ವೈ.

ಸೋಷಿಯಲ್ ಮೀಡಿಯಾದ ಮೂಲಕವೂ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಜನರಿಗೆ ಹತ್ತಿರವಾಗಿದ್ದು, ತಮ್ಮ ಟ್ವಿಟರ್ ಖಾತೆಯಲ್ಲಿ ನಾಳೆ ಸಂಜೆ 5 ಗಂಟೆಗೆ ಬ್ರೇಕಿಂಗ್ ನ್ಯೂಸ್ ನೀಡುವುದಾಗಿ ತಿಳಿಸಿದ್ದಾರೆ. ವಿಧಾನಸಭೆ Read more…

‘ಖೇಣಿ’ಯಿಂದ ಲಂಚ ಪಡೆದ ಕಾಂಗ್ರೆಸ್ : ಬಿ.ಎಸ್.ವೈ.

ಬೆಂಗಳೂರು: ಶಾಸಕ ಅಶೋಕ್ ಖೇಣಿಯಿಂದ ಲಂಚ ಪಡೆದು ಕಾಂಗ್ರೆಸ್ ಗೆ ಸೇರಿಸಿಕೊಂಡಿದ್ದಾರೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ. ಬಿ.ಜೆ.ಪಿ. ವತಿಯಿಂದ ಹಮ್ಮಿಕೊಂಡಿರುವ ‘ಬೆಂಗಳೂರು Read more…

ಶಿವಮೊಗ್ಗದಲ್ಲಿ ಈಶ್ವರಪ್ಪಗೆ ಟಿಕೆಟ್ : ಬಿ.ಎಸ್.ವೈ. ಹೇಳಿದ್ದೇನು ಗೊತ್ತಾ…?

ಶಿವಮೊಗ್ಗ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಶಿವಮೊಗ್ಗ ಜಿಲ್ಲಾ ಬಿ.ಜೆ.ಪಿ.ಯಲ್ಲಿ ಟಿಕೆಟ್ ಪೈಪೋಟಿ ಜೋರಾಗಿದೆ. ಮಾಜಿ ಸಚಿವ ಕುಮಾರ್ ಬಂಗಾರಪ್ಪ ಬಿ.ಜೆ.ಪಿ.ಗೆ ಸೇರ್ಪಡೆಯಾಗಿದ್ದು, ಸೊರಬದಲ್ಲಿ ಅವರು ಬಿ.ಜೆ.ಪಿ. ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. Read more…

‘ಸಿದ್ರಾಮಯ್ಯರನ್ನ ಕಳಿಸಬೇಕಾದ ಜಾಗಕ್ಕೆ ಕಳಿಸದಿದ್ರೆ ನನ್ನ ಹೆಸರು ಯಡಿಯೂರಪ್ಪನೇ ಅಲ್ಲ’

ಹಾವೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕಳಿಸಬೇಕಾದ ಜಾಗಕ್ಕೆ ಕಳಿಸದಿದ್ದರೆ, ನನ್ನ ಹೆಸರು ಯಡಿಯೂರಪ್ಪನೇ ಅಲ್ಲ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಹಾವೇರಿಯಲ್ಲಿ ನಡೆದ ಬಿ.ಜೆ.ಪಿ. ಸಮಾವೇಶದಲ್ಲಿ Read more…

ಮತ್ತೆ ತಾರಕಕ್ಕೇರಿದ ಸಂಘರ್ಷ: ಇಂದು ಈಶ್ವರಪ್ಪ ಬೆಂಬಲಿಗರ ಪ್ರತಿಭಟನೆ

ಶಿವಮೊಗ್ಗ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ಬಣಗಳ ಮಧ್ಯೆ ಸಂಘರ್ಷ ಮತ್ತೆ ತಾರಕಕ್ಕೇರಿದೆ. ಈ ಹಿಂದೆ Read more…

ರಾಹುಲ್ ಗಾಂಧಿ ಮಕ್ಕಳಾಟ ನಿಲ್ಲಿಸಲಿ: ಬಿ.ಎಸ್.ವೈ.

ಶಿವಮೊಗ್ಗ: ಭದ್ರಾವತಿ ತಾಲ್ಲೂಕು ಮೈದೊಳಲು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಶಿವಮೊಗ್ಗದ ವಿವಿಧ ಆಸ್ಪತ್ರೆಗಳಿಗೆ ದಾಖಲಾದವರನ್ನು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. Read more…

ಜವಾರಿ ಕೋಳಿ ತಿಂದು ದೇವಾಲಯಕ್ಕೆ ಹೋದ್ರಾ ರಾಹುಲ್ ಗಾಂಧಿ…?

‘ಮೀನು ತಿಂದು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯೋ 10 ಪರ್ಸೆಂಟ್ ಸಿ.ಎಂ. ಸಿದ್ರಾಮಯ್ಯ ಒಂದೆಡೆಯಾದರೆ, ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿಯ ದರ್ಶನ ಪಡೆಯೋ ಎಲೆಕ್ಷನ್ ಹಿಂದೂ ರಾಹುಲ್ Read more…

ವಾಸ್ತವ್ಯ ಹೂಡಿದ್ದ ಮನೆ ಮಾಲೀಕರಿಗೆ ಗಿಫ್ಟ್ ನೀಡಿದ ಬಿ.ಎಸ್.ವೈ.

ಬೆಂಗಳೂರು: ರಾತ್ರಿ ಬೆಂಗಳೂರು ಗಾಂಧಿನಗರದ ಲಕ್ಷ್ಮಣಪುರಿ ಸ್ಲಂನಲ್ಲಿ ತಂಗಿದ್ದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮನೆ ಮಾಲೀಕರಿಗೆ ಗಿಫ್ಟ್ ಕೊಟ್ಟಿದ್ದಾರೆ. ತಾವು ತಂಗಿದ್ದ ಮನೆಯ ಮಾಲೀಕರಿಗೆ ಸೀರೆ, ಪಂಚೆ, Read more…

‘ಎಲೆಕ್ಷನ್ ಹಿಂದೂ ರಾಹುಲ್ ಗಾಂಧಿಯವರಿಗೆ ಸ್ವಾಗತ’

‘ಎಲೆಕ್ಷನ್ ಹಿಂದೂ ರಾಹುಲ್ ಗಾಂಧಿಯವರಿಗೆ ಸ್ವಾಗತ, ನಮ್ಮ ಕರ್ನಾಟಕ ಮುಕ್ತ ಕನಸನ್ನು ಅವರು ಪೂರ್ಣಗೊಳಿಸಲಿದ್ದಾರೆ’ ಹೀಗೆಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಗಿ ಸ್ವಾಗತಿಸಿದ್ದಾರೆ. ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ Read more…

ಸಂತೋಷ್ ನಿವಾಸಕ್ಕೆ ಬಿ.ಎಸ್.ವೈ. ಭೇಟಿ, ಪರಿಹಾರ ವಿತರಣೆ

ಬೆಂಗಳೂರು: ಹತ್ಯೆಗೀಡಾದ ಬಿ.ಜೆ.ಪಿ. ಕಾರ್ಯಕರ್ತ ಸಂತೋಷ್ ನಿವಾಸಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಸಂತೋಷ್ ಅವರ ಕುಟುಂಬದವರೊಂದಿಗೆ ಮಾತನಾಡಿದ ಯಡಿಯೂರಪ್ಪ, Read more…

ಟಿಕೆಟ್ ಆಕಾಂಕ್ಷಿಗಳಿಗೆ ಶಾಕಿಂಗ್ ನ್ಯೂಸ್ ಕೊಟ್ಟ ಬಿ.ಎಸ್.ವೈ

ದಾವಣಗೆರೆ: ನಾನಾಗಲಿ, ಪಕ್ಷದ ರಾಷ್ಟ್ರೀಯ ನಾಯಕರಾಗಲಿ ಟಿಕೆಟ್ ಕೊಡಲ್ಲ. ಸಮೀಕ್ಷೆಯನ್ನು ಆಧರಿಸಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು Read more…

ರಾಹುಲ್ ರಾಜ್ಯ ಭೇಟಿ ಸಂದರ್ಭದಲ್ಲಿ ‘ಬಿಜೆಪಿ’ ಯಿಂದ ಬಂದ್…?

ಬೆಂಗಳೂರು: ಮಹದಾಯಿ ವಿಚಾರವಾಗಿ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಮೈಸೂರಿಗೆ ಇಂದು ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಆಗಮಿಸಿ ಪರಿವರ್ತನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. Read more…

ರಿಲ್ಯಾಕ್ಸ್ ಮೂಡ್ ನಲ್ಲಿ ಸಿನಿಮಾ ವೀಕ್ಷಿಸಿದ ಬಿ.ಎಸ್.ವೈ.

ಬೆಂಗಳೂರು: ಪರಿವರ್ತನಾ ಯಾತ್ರೆಗಾಗಿ ರಾಜ್ಯ ಪ್ರವಾಸ ಕೈಗೊಂಡಿದ್ದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಸರಣಿ ಸಭೆಗಳ ನಡುವೆಯೂ ಅವರು ಸಿನಿಮಾ ವೀಕ್ಷಿಸಿದ್ದಾರೆ. ಮಲ್ಲೇಶ್ವರಂ ರೇಣುಕಾಂಬ Read more…

ಬಿಜೆಪಿ ಸಿ.ಎಂ. ಅಭ್ಯರ್ಥಿ ಕುರಿತು ಮುರಳೀಧರರಾವ್ ಹೇಳಿದ್ದೇನು…?

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಚಟುವಟಿಕೆಗಳು ಗರಿಗೆದರಿವೆ. ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪರಿವರ್ತನಾ ಯಾತ್ರೆ ಕೈಗೊಂಡಿದ್ದಾರೆ. ವರ್ಷದ ಹಿಂದೆಯೇ Read more…

‘ಮಹದಾಯಿ ವಿಚಾರದಲ್ಲಿ ಬೆಂಕಿ ಹಚ್ಚಿದ್ದು ಸಿದ್ಧರಾಮಯ್ಯ’

ಬೆಂಗಳೂರು: ಬಿ.ಜೆ.ಪಿ. ಕಚೇರಿ ಎದುರು ಮಹದಾಯಿ ಹೋರಾಟಗಾರರೊಂದಿಗೆ ನಡೆಸಿದ ಸಂಧಾನ ವಿಫಲವಾದ ಬಳಿಕ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ದೆಹಲಿಯಲ್ಲಿ ಸಭೆ ನಡೆಸಿದ ನಂತರ, 7.5 ಟಿ.ಎಂ.ಸಿ. ನೀರನ್ನು ಒದಗಿಸುವಂತೆ Read more…

ಬಿ.ಎಸ್.ವೈ. ಮನವೊಲಿಕೆಗೆ ಜಗ್ಗದ ಮಹದಾಯಿ ಹೋರಾಟಗಾರರು

ಬೆಂಗಳೂರು: ಮಲ್ಲೇಶ್ವರಂ ಬಿ.ಜೆ.ಪಿ. ಕಚೇರಿ ಎದುರು ಕಳೆದ 4 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಮಹದಾಯಿ ಹೋರಾಟಗಾರರನ್ನು ಕೊನೆಗೂ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭೇಟಿ ಮಾಡಿ ಚರ್ಚಿಸಿದ್ದಾರೆ. ಹೋರಾಟಗಾರರ Read more…

‘ಸುಳ್ಳು ಹೇಳಿ ಸಿಕ್ಕಾಕಿಕೊಂಡ್ರು ಬಿ.ಎಸ್.ವೈ.’

ಹಾವೇರಿ: ಚುನಾವಣೆಗಾಗಿ ಮಹದಾಯಿ ವಿಚಾರದಲ್ಲಿ ಸುಳ್ಳು ಹೇಳಿದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರೈತರ ಕೈಯಲ್ಲಿ ಸಿಕ್ಕಾಕಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಹಾವೇರಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ Read more…

‘ಯಡಿಯೂರಪ್ಪನವರೇ ಟೋಪಿ ವ್ಯವಹಾರ ಬಿಟ್ಟುಬಿಡಿ’

ಬೆಂಗಳೂರು: ಮಹದಾಯಿ ವಿಚಾರದಲ್ಲಿ ಹೋರಾಟಗಾರರು ಮತ್ತು ಜನರನ್ನು ದಿಕ್ಕುತಪ್ಪಿಸುವ ಕೆಲಸವನ್ನು ಬಿ.ಜೆ.ಪಿ. ನಾಯಕರು ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಮಹದಾಯಿ ವಿಚಾರವನ್ನು ಚುನಾವಣೆ ಕಾರಣಕ್ಕೆ Read more…

‘ನನ್ನನ್ನು ಕಂಡ್ರೆ ಕೆಲವರಿಗೆ ಹಾರ್ಟ್ ಅಟ್ಯಾಕ್ ಆಗುತ್ತೆ’

ಕೊಪ್ಪಳ: ಗುಜರಾತ್ ಚುನಾವಣೆ ಫಲಿತಾಂಶ ನೋಡುತ್ತಿದ್ದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಇದಕ್ಕೆ Read more…

‘ಬಿ.ಎಸ್.ವೈ. ಜೊತೆಗಿರುವುದು ಶೋಭಾ ಒಬ್ಬರೇ’

ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಹುನಗುಂದ ಶಾಸಕ ವಿಜಯನಂದ ಕಾಶಪ್ಪನವರ್ ನಾಲಗೆ ಹರಿಬಿಟ್ಟಿದ್ದಾರೆ. ಇತ್ತೀಚೆಗೆ ಬಿ.ಜೆ.ಪಿ. ಪರಿವರ್ತನಾ ಯಾತ್ರೆ ಸಮಾವೇಶದಲ್ಲಿ ಯಡಿಯೂರಪ್ಪ, ವಿಜಯಾನಂದ ಕಾಶಪ್ಪನವರ್ ಅವರನ್ನು Read more…

‘ಪ್ರತಾಪ್ ಸಿಂಹ ತಪ್ಪು ಗ್ರಹಿಕೆಯಿಂದ ಹೇಳಿರಬಹುದು’

ಬೀದರ್: ಸಂಸದ ಪ್ರತಾಪ್ ಸಿಂಹ ಅವರು ತಪ್ಪು ಗ್ರಹಿಕೆಯಿಂದ ಅಮಿತ್ ಶಾ ಬಗ್ಗೆ ಹೇಳಿರಬಹುದು. ಅವರೊಂದಿಗೆ ಮಾತನಾಡುತ್ತೇನೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬಿ.ಜೆ.ಪಿ. ರಾಷ್ಟ್ರೀಯ Read more…

‘ಪ್ರತಾಪ್ ಸಿಂಹ ಬಂಧನದ ಹಿಂದೆ ಸೇಡಿನ ರಾಜಕಾರಣ’

ಕಲಬುರಗಿ: ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಹನುಮ ಜಯಂತಿ ಮೆರವಣಿಗೆಗೆ ತೆರಳುತ್ತಿದ್ದ ಸಂಸದ ಪ್ರತಾಪ್ ಸಿಂಹ ಅವರನ್ನು ಬಂಧಿಸಿರುವುದರ ಹಿಂದೆ ಸೇಡಿನ ರಾಜಕಾರಣವಿದೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ Read more…

ಸಚಿವರಿಬ್ಬರ ರಾಜೀನಾಮೆಗೆ ಬಿ.ಜೆ.ಪಿ. ಒತ್ತಾಯ

ಬೆಂಗಳೂರು: ಸಚಿವರಾದ ಕೆ.ಜೆ. ಜಾರ್ಜ್ ಮತ್ತು ವಿನಯ್ ಕುಲಕರ್ಣಿ ಅವರ ರಾಜೀನಾಮೆಗೆ ಒತ್ತಾಯಿಸಿ ಬಿ.ಜೆ.ಪಿ. ಹೋರಾಟ ಕೈಗೊಂಡಿದೆ. ಡಿ.ವೈ.ಎಸ್.ಪಿ.ಯಾಗಿದ್ದ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಹಾಗೂ ಜಿಲ್ಲಾ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...