alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ

ಬೆಂಗಳೂರು: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ, ಮಾನನಷ್ಟ ಮೊಕದ್ದಮೆ ಹೂಡಲು ಬೆಂಗಳೂರು ಅಭಿವೃದ್ಧಿ ಖಾತೆ ಸಚಿವ ಕೆ.ಜೆ. ಜಾರ್ಜ್ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಹೆಬ್ಬಾಳ ಉಕ್ಕಿನ ಸೇತುವೆ Read more…

ಮಾಲೆ ಧರಿಸಿ ದತ್ತಪೀಠಕ್ಕೆ ತೆರಳಿದ ಯಡಿಯೂರಪ್ಪ

ಚಿಕ್ಕಮಗಳೂರು: ಲೋಕಸಭೆ ಸದಸ್ಯ ಹಾಗೂ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದು ದತ್ತಮಾಲೆ ಧರಿಸಿ, ದತ್ತಪೀಠಕ್ಕೆ ತೆರಳಿ ಸ್ವಾಮಿಯ ಪಾದುಕೆ ದರ್ಶನ ಪಡೆದಿದ್ದಾರೆ. ಚೆಕ್ಕಮಗಳೂರಿನ ದೇವಾಲಯದಲ್ಲಿ ಮಾಲೆ ಧರಿಸಿದ Read more…

‘15 ದಿನದಲ್ಲಿ 3-4 ಸಚಿವರ ರಾಜೀನಾಮೆ’

ಶಿವಮೊಗ್ಗ: ಮುಂದಿನ 15 ದಿನಗಳಲ್ಲಿ 3-4 ಮಂದಿ ಸಚಿವರು ರಾಜೀನಾಮೆ ನೀಡಲಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆ ಕೊಟ್ಟರೂ ಅಚ್ಚರಿಯಿಲ್ಲ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ Read more…

ಒಂದೇ ಕಡೆ ಇದ್ದರೂ ಮಾತನಾಡದ ಯಡಿಯೂರಪ್ಪ-ಈಶ್ವರಪ್ಪ

ಬಾಗಲಕೋಟೆ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರ ನಡುವೆ ಮುನಿಸು ಮುಂದುವರೆದಿದೆ. ಇಬ್ಬರೂ ಒಂದೇ ರೈಲಿನಲ್ಲಿ ಬಂದರೂ, ಒಂದೇ ಪ್ರವಾಸಿ Read more…

ಯಾರೇ ವಿರೋಧಿಸಿದ್ರೂ ಸಮಾವೇಶ ನಿಶ್ಚಿತ ಎಂದ ಈಶ್ವರಪ್ಪ

ಹುಬ್ಬಳ್ಳಿ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಘಟನೆಗೂ, ಬಿ.ಜೆ.ಪಿ.ಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಪುನರುಚ್ಛರಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ Read more…

ನಾಳೆ ಯಡಿಯೂರಪ್ಪ, ಶ್ರೀನಿವಾಸ್ ಪ್ರಸಾದ್ ಭೇಟಿ

ಬೆಂಗಳೂರು: ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಬಿ.ಜೆ.ಪಿ. ಸೇರ್ಪಡೆಯಾಗುವ ಸಾಧ್ಯತೆ ಇದೆ. ನಾಳೆ ಬೆಂಗಳೂರಿನಲ್ಲಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಶ್ರೀನಿವಾಸ ಪ್ರಸಾದ್ ಸಮಾಲೋಚನೆ Read more…

ಟಿಪ್ಪು ಜಯಂತಿ ಆಚರಣೆ ಬೇಡ ಎಂದ ಬಿ.ಎಸ್.ವೈ.

ಹುಬ್ಬಳ್ಳಿ: ಹಜರತ್ ಟಿಪ್ಪುಸುಲ್ತಾನ್ ಜಯಂತಿ ಆಚರಣೆಗೆ ಬಿ.ಜೆ.ಪಿ. ಪ್ರಬಲ ವಿರೋಧ ವ್ಯಕ್ತಪಡಿಸಿದೆ. ವಿರೋಧದ ನಡುವೆಯೂ ನವೆಂಬರ್ 10 ರಂದು ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ Read more…

‘ರಾಜಕೀಯವಾಗಿ ನನಗಿದು ಮಹತ್ವದ ತೀರ್ಪು’

ಬೆಂಗಳೂರು: ಕಿಕ್ ಬ್ಯಾಕ್ ಪ್ರಕರಣದಲ್ಲಿ ಆರೋಪಿತರಾಗಿದ್ದ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ದೋಷಮುಕ್ತರಾಗಿ ನ್ಯಾಯಾಲಯದಿಂದ ಹೊರಬಂದ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, Read more…

ಕಿಕ್ ಬ್ಯಾಕ್ ಪ್ರಕರಣದಲ್ಲಿ ಯಡಿಯೂರಪ್ಪಗೆ ಬಿಗ್ ರಿಲೀಫ್

ಬೆಂಗಳೂರು: 40 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದ ಪ್ರಕರಣದಲ್ಲಿ ಬಿ.ಜೆ.ಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಇತರೆ 16 ಮಂದಿ ಆರೋಪಿಗಳಿಗೆ ಸಿ.ಬಿ.ಐ. ವಿಶೇಷ ನ್ಯಾಯಾಲಯ ಬಿಗ್ Read more…

ಬಿ.ಜೆ.ಪಿ. ಯನ್ನು ಬೆಂಬಲಿಸಿ: ಯಡಿಯೂರಪ್ಪ ಮನವಿ

ರಾಯಚೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 15 ಎಸ್.ಟಿ. ಮೀಸಲು ಕ್ಷೇತ್ರಗಳಲ್ಲಿ ಬಿ.ಜೆ.ಪಿ.ಯನ್ನು ಗೆಲ್ಲಿಸಿ ಅಧಿಕಾರಕ್ಕೆ ತನ್ನಿ. ನಿಮ್ಮ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ Read more…

ಶಮನವಾಯ್ತು ಯಡಿಯೂರಪ್ಪ-ಈಶ್ವರಪ್ಪ ನಡುವಿನ ಸಂಘರ್ಷ

ಶಿವಮೊಗ್ಗ: ಪಕ್ಷದ ಪದಾಧಿಕಾರಿಗಳ ನೇಮಕ ಮತ್ತು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರದಲ್ಲಿ ಬಿ.ಜೆ.ಪಿ. ನಾಯಕರ ನಡುವೆ ಉಂಟಾಗಿದ್ದ ಸಂಘರ್ಷ ತಿಳಿಯಾಗಿದೆ. ಪಕ್ಷದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ವಿಧಾನ Read more…

ಮೇಲುಗೈ ಸಾಧಿಸಿದ್ರಾ ಯಡಿಯೂರಪ್ಪ..?

ಬೆಂಗಳೂರು : ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರ ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದ್ದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬಗ್ಗೆ Read more…

ಬಿ.ಜೆ.ಪಿ. ನಾಯಕರಲ್ಲಿ ಸಹಮತ ಮೂಡಿಸಲು ಯತ್ನ

ಬೆಂಗಳೂರು : ರಾಜ್ಯ ಬಿ.ಜೆ.ಪಿ. ನಾಯಕರಾದ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ಅವರ ನಡುವೆ ಹೊಂದಾಣಿಕೆ ಮೂಡಿಸುವ ನಿಟ್ಟಿನಲ್ಲಿ ಇಂದು ನಡೆಯಲಿರುವ ಕೋರ್ ಕಮಿಟಿ ಸಭೆ ಮಹತ್ವ Read more…

‘ಬಿಜೆಪಿ ಅಧಿಕಾರಕ್ಕೆ ಬರುವವರೆಗೆ ವಿರಮಿಸಲ್ಲ’

ಬೆಳಗಾವಿ: ರಾಜ್ಯದಲ್ಲಿ ಪಕ್ಷವನ್ನು ಇನ್ನಷ್ಟು ಪ್ರಬಲವಾಗಿ ಸಂಘಟಿಸಬೇಕು. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಈಗಿನಿಂದಲೇ ಕಾರ್ಯೋನ್ಮುಖರಾಗಬೇಕೆಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ  ಬಿ.ಎಸ್. ಯಡಿಯೂರಪ್ಪ ಪಕ್ಷದ ಮುಖಂಡರು,  ಕಾರ್ಯಕರ್ತರಿಗೆ ಕರೆ Read more…

ಮುಂದಿನ ಚುನಾವಣೆಗೆ ಬಿ.ಜೆ.ಪಿ. ಕಾರ್ಯತಂತ್ರ

ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಬಿ.ಜೆ.ಪಿ. ಈಗಿನಿಂದಲೇ ಕಾರ್ಯತಂತ್ರ ರೂಪಿಸಿದೆ. ಬೆಳಗಾವಿಯ ಧರ್ಮನಾಥ ಭವನದಲ್ಲಿ ನಡೆಯುತ್ತಿರುವ ರಾಜ್ಯ ಬಿ.ಜೆ.ಪಿ. ಕಾರ್ಯಕಾರಣಿಯಲ್ಲಿ ಹಲವು Read more…

ಎರಡೂ ರಾಜ್ಯಗಳಿಗೆ ತಜ್ಞರ ತಂಡ ಕಳಿಸಲು ಮನವಿ

ನವದೆಹಲಿ: ಕಾವೇರಿ ನದಿ ನೀರು ವಿಚಾರವಾಗಿ ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಕರ್ನಾಟಕ, ತಮಿಳುನಾಡು ಸರ್ಕಾರದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದೆ. ಈ ಸಭೆಗೆ Read more…

ಸರ್ಕಾರದ ತೀರ್ಮಾನಕ್ಕೆ ಬಿ.ಜೆ.ಪಿ. ಬೆಂಬಲ

ಬೆಂಗಳೂರು: ಪ್ರತಿ ದಿನ 6,000 ಕ್ಯೂಸೆಕ್ ನಂತೆ, 3 ದಿನಗಳ ಕಾಲ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಆದೇಶದ ಕುರಿತಂತೆ Read more…

ಸರ್ವ ಪಕ್ಷ ಸಭೆಗೆ ಬಿ.ಜೆ.ಪಿ. ಬಹಿಷ್ಕಾರ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸಬೇಕೆಂದು, ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ವ ಪಕ್ಷ ಸಭೆ ಕರೆದಿದ್ದಾರೆ. ಸರ್ವ ಪಕ್ಷ ಸಭೆಯಲ್ಲಿ ಮುಖ್ಯಮಂತ್ರಿ, Read more…

ಬಿ.ಜೆ.ಪಿ.ಯಲ್ಲಿ ಗೊಂದಲ ಬಗೆಹರಿದಿಲ್ಲವೆಂದ ಈಶ್ವರಪ್ಪ

ಶಿವಮೊಗ್ಗ: ರಾಜ್ಯ ಬಿ.ಜೆ.ಪಿ.ಯಲ್ಲಿ ಗೊಂದಲ ಇನ್ನೂ ಬಗೆಹರಿದಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಹಿಂದ ವರ್ಗದ ಸಂಘಟನೆಗಾಗಿ ಸಂಗೊಳ್ಳಿ ರಾಯಣ್ಣ Read more…

ಕೆ.ಎಸ್. ಈಶ್ವರಪ್ಪಗೆ ಬಿ.ಎಸ್. ಯಡಿಯೂರಪ್ಪ ಸೆಡ್ಡು

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪಿಸುವ ಮೂಲಕ, ರಾಜ್ಯದಲ್ಲಿ ‘ಹಿಂದ’ ಸಂಘಟನೆಗೆ ಮುಂದಾಗಿರುವ ಬಿ.ಜೆ.ಪಿ. ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ, ಸೆಡ್ಡು ಹೊಡೆಯಲು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದಾರೆ. Read more…

ಈಶ್ವರಪ್ಪಗೆ ತಿರುಗೇಟು ನೀಡಲು ಯಡಿಯೂರಪ್ಪ ಸಿದ್ದತೆ

ಬೆಂಗಳೂರು: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರೋಧದ ನಡುವೆಯೂ, ‘ಹಿಂದ’ ಸಂಘಟನೆಗೆ ಮುಂದಾಗಿರುವ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ದೂರು ನೀಡಲು ತೀರ್ಮಾನಿಸಲಾಗಿದೆ. ಈಶ್ವರಪ್ಪನವರಿಗೆ Read more…

ಗದ್ದೆಗೆ ಇಳಿದು ನಾಟಿ ಮಾಡಿದ ಯಡಿಯೂರಪ್ಪ

ಅಂಕೋಲ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಇಂದು ಅಂಕೋಲದಲ್ಲಿ ಏರ್ಪಡಿಸಿದ್ದ ಕೃಷಿ ಹಬ್ಬದಲ್ಲಿ ಲುಂಗಿ ಉಟ್ಟುಕೊಂಡು, ಗದ್ದೆಯಲ್ಲಿ ಇಳಿದು ನಾಟಿ ಮಾಡುವ ಮೂಲಕ ಗಮನ ಸೆಳೆದರು. ಅಂಕೋಲ ತಾಲ್ಲೂಕಿನ ಗ್ರಾಮವೊಂದರಲ್ಲಿ Read more…

ಕುತೂಹಲ ಮೂಡಿಸಿದೆ ಬಿ.ಜೆ.ಪಿ. ಕೋರ್ ಕಮಿಟಿ ಸಭೆ

ಬೆಂಗಳೂರು: ರಾಜ್ಯ ಬಿ.ಜೆ.ಪಿ.ಯ ಮಹತ್ವದ ಕೋರ್ ಕಮಿಟಿ ಸಭೆ ಇಂದು ಪಕ್ಷದ ಕಚೇರಿಯಲ್ಲಿ ನಡೆಯಲಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ Read more…

ಶೀಘ್ರವೇ ಅಡಿಕೆಗೆ ಬೆಂಬಲ ಬೆಲೆ ನಿಗದಿ

ಬೆಂಗಳೂರು: ಅಡಿಕೆಗೆ ಬೆಂಬಲ ಬೆಲೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ಶೀಘ್ರವೇ ಆದೇಶ ಹೊರ ಬೀಳಲಿದೆ. ಕೆಂಪು ಅಡಿಕೆಗೆ ಕ್ವಿಂಟಾಲ್ ಗೆ 40,000 ರೂ. ಹಾಗೂ ಬಿಳಿ ಅಡಿಕೆ Read more…

ಬಿ.ಜೆ.ಪಿ. ಯಿಂದ ರಾಜ್ಯದಲ್ಲಿ ತಿರಂಗಾ ಯಾತ್ರೆ

ಬೆಂಗಳೂರು: ಬಿ.ಜೆ.ಪಿ.ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯ ಸಮಿತಿ ಪದಾಧಿಕಾರಿಗಳು, ಶಾಸಕರು, ಸಂಸತ್ ಸದಸ್ಯರೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಗೆ ವಿಧಾನಪರಿಷತ್ ವಿರೋಧ ಪಕ್ಷದ Read more…

ಯಡಿಯೂರಪ್ಪ ಅವರಿಗೆ ಎದುರಾಯ್ತಾ ಸಂಕಷ್ಟ..?

ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗುವ ಸಂಭ್ರಮದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಲೋಕಾಯುಕ್ತ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಮತ್ತೊಮ್ಮೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. Read more…

ಇಂದು ಬೆಳಗಾವಿಗೆ ಬರ್ತಿದ್ದಾರೆ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಇಂದು ಬೆಳಗಾವಿಗೆ ಆಗಮಿಸಿ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದು, ರಾಜ್ಯದ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಸಾಧ್ಯತೆ ಇದೆ. ಬರಗಾಲ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿರುವ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...