alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! ಬಿ.ಜೆ.ಪಿ. ಸಮಾವೇಶದಲ್ಲಿ ನಡೆದಿದೆ ಇಂತಹ ಘಟನೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಿ.ಜೆ.ಪಿ. ಪರಿವರ್ತನಾ ಯಾತ್ರೆ ಸಮಾವೇಶ ನಡೆಸಲಾಗ್ತಿದೆ. ಗುಡಿಬಂಡೆ, ಗೌರಿಬಿದನೂರು ಮೊದಲಾದ ಕಡೆಗಳಲ್ಲಿ ಸಮಾವೇಶ ನಡೆಸಿದ ಬಳಿಕ ಬಾಗೇಪಲ್ಲಿಯಲ್ಲಿ ಸಮಾವೇಶ ಆಯೋಜಿಸಲಾಗಿದೆ. ಬಾಗೇಪಲ್ಲಿಯ ಗೂಳೂರು ಸರ್ಕಲ್ Read more…

ಕಾಂಗ್ರೆಸ್ ವಿರುದ್ಧ ಯೋಗಿ ವಾಗ್ದಾಳಿ

ಬೆಂಗಳೂರು: ಬೆಂಗಳೂರಿನ ವಿಜಯನಗರದ ಬಿ.ಜಿ.ಎಸ್. ಮೈದಾನದಲ್ಲಿ ನಡೆಯುತ್ತಿರುವ ಬಿ.ಜೆ.ಪಿ. ಪರಿವರ್ತನಾ ಸಮಾವೇಶದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಿಳಾ ಸಬಲೀಕರಣದ ಬಗ್ಗೆ Read more…

ಬೆಂಗಳೂರಿನಲ್ಲಿ ಯೋಗಿ ಆದಿತ್ಯನಾಥ್

ಬೆಂಗಳೂರು: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಬಿ.ಜೆ.ಪಿ. ಸಮಾವೇಶದಲ್ಲಿ ಭಾಗವಹಿಸಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೆಂಗಳೂರಿಗೆ ಆಗಮಿಸಿದ್ದಾರೆ. ಹವಾಮಾನ ವೈಪರೀತ್ಯದ Read more…

ಬೀದಿಯಲ್ಲಿ ಬಿ.ಜೆ.ಪಿ. ಟಿಕೆಟ್ ಆಕಾಂಕ್ಷಿಗಳ ಫೈಟಿಂಗ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆಯ ಎ.ಪಿ.ಎಂ.ಸಿ. ಮೈದಾನದಲ್ಲಿ ಇಂದು ಬಿ.ಜೆ.ಪಿ. ಪರಿವರ್ತನಾ ಯಾತ್ರೆಯ ಸಮಾವೇಶ ನಡೆಯಲಿದೆ. ವೇದಿಕೆ ಬಳಿ ಹಾಕಲಾಗಿದ್ದ ಫ್ಲೆಕ್ಸ್ ಹರಿದ ವಿಚಾರಕ್ಕೆ ಸಂಬಂಧಿಸಿದಂತೆ ಟಿಕೆಟ್ ಆಕಾಂಕ್ಷಿಗಳ Read more…

ಬಿ.ಜೆ.ಪಿ. ಸಮಾವೇಶಕ್ಕೆ ನುಗ್ಗಲೆತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್

ಶಿವಮೊಗ್ಗ: ಬಿ.ಜೆ.ಪಿ. ವಿರುದ್ಧ ಪ್ರತಿಭಟನೆ ನಡೆಸಲು ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಮಾರ್ಗ ಮಧ್ಯದಲ್ಲೇ ಬಂಧಿಸಿದ ಘಟನೆ ಇಂದು ನಡೆದಿದೆ. ಉದ್ಯೋಗ ಸೃಷ್ಠಿಸುವಲ್ಲಿ ಬಿ.ಜೆ.ಪಿ. ವಿಫಲವಾಗಿದೆ. ಬಡವರ Read more…

ರಾಜ್ಯಕ್ಕೆ ಅಮಿತ್ ಶಾ, ನವಶಕ್ತಿ ಸಮಾವೇಶಕ್ಕೆ ಬಿ.ಜೆ.ಪಿ. ಸಿದ್ಧತೆ

ಬೆಂಗಳೂರು: ಬಿ.ಜೆ.ಪಿ. ಪರಿವರ್ತನಾ ಯಾತ್ರೆ ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯದ 170 ಸ್ಥಳಗಳಲ್ಲಿ ನವಶಕ್ತಿ ಸಮಾವೇಶಗಳನ್ನು ನಡೆಸಲು ಪಕ್ಷದ ನಾಯಕರು ಚಿಂತನೆ ನಡೆಸಿದ್ದಾರೆ. ಪರಿವರ್ತನಾ ಯಾತ್ರೆ ಮುಗಿದಿರುವ ಕ್ಷೇತ್ರಗಳಲ್ಲಿ ನವಶಕ್ತಿ Read more…

ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡಿ ಎಂದ ಯೋಗಿ

ಹುಬ್ಬಳ್ಳಿ: ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ಆಯೋಜಿಸಿರುವ ಬಿ.ಜೆ.ಪಿ. ಪರಿವರ್ತನಾ ಸಮಾವೇಶದಲ್ಲಿ ಮಾತನಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವಾಗಿ ಮಾಡಬೇಕೆಂದು ಹೇಳಿದ್ದಾರೆ. ದೇಶದಲ್ಲಿಯೇ ಕಾಂಗ್ರೆಸ್ Read more…

ಮಹದಾಯಿ ವಿಚಾರದಲ್ಲಿ ಸಿಗುತ್ತಾ ಸಿಹಿ ಸುದ್ದಿ…?

ಹುಬ್ಬಳ್ಳಿ: ಹಲವು ದಶಕಗಳ ಬೇಡಿಕೆಯಾಗಿರುವ ಮಹದಾಯಿ ವಿವಾದ ಸುಖಾಂತ್ಯ ಕಂಡಿದ್ದು, ಇಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಬಿ.ಜೆ.ಪಿ. ಸಮಾವೇಶದಲ್ಲಿ ಪಕ್ಷದ ನಾಯಕರು ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಸಮಸ್ಯೆಗೆ Read more…

‘ಮುಂದೆ ಉಗ್ರ ಕಸಬ್ ಜಯಂತಿಯನ್ನೂ ಆಚರಿಸಬಹುದು’

ಉಡುಪಿ: ತೀವ್ರ ವಿರೋಧದ ನಡುವೆಯೂ ಟಿಪ್ಪು ಜಯಂತಿಯನ್ನು ಆಚರಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದಿನ ದಿನಗಳಲ್ಲಿ ಉಗ್ರ ಕಸಬ್ ಜಯಂತಿಯನ್ನೂ ಆಚರಿಸುತ್ತಾರೆ ಎಂದು ಕೇಂದ್ರ ಕೌಶಾಲ್ಯಾಭಿವೃದ್ಧಿ ಖಾತೆ ಸಚಿವ ಅನಂತ್ Read more…

ನೀರು ಕೇಳಿದ ರೈತನ ಮೇಲೆ ದರ್ಪ

ಗದಗ: ನೀರು ಕೇಳಿದ ರೈತನನ್ನು ಸಭೆಯಿಂದ ಹೊರ ಕಳಿಸಿದ ಘಟನೆ ಗದಗದಲ್ಲಿ ನಡೆದಿದೆ. ರಾಜ್ಯ ಬಿ.ಜೆ.ಪಿ.ಯಿಂದ ಬರ ವೀಕ್ಷಣೆ ಪ್ರವಾಸ ಕೈಗೊಂಡಿದ್ದು, ಇದೇ ವೇಳೆ ಗದಗದ ಅಂಬೇಡ್ಕರ್ ಭವನದಲ್ಲಿ Read more…

ನಂಜನಗೂಡು, ಗುಂಡ್ಲುಪೇಟೆಯಲ್ಲಿ ಬಿ.ಜೆ.ಪಿ. ಸಮಾವೇಶ

ಮೈಸೂರು/ ಚಾಮರಾಜನಗರ: ಉಪ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಿ.ಜೆ.ಪಿ. ವತಿಯಿಂದ, ಸೋಮವಾರ ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿ ಸಮಾವೇಶ ಏರ್ಪಡಿಸಲಾಗಿದೆ. ಬೆಳಿಗ್ಗೆ 11.30 ಕ್ಕೆ ಮೈಸೂರು ಜಿಲ್ಲೆಯ ನಂಜನಗೂಡು ಮತ್ತು Read more…

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...