alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯೇಂದ್ರ ಸ್ಪರ್ಧೆ ಇಲ್ಲ, ಯುವ ಮೋರ್ಚಾ ಪದಾಧಿಕಾರಿಯಾಗಿ ನೇಮಕ

ಮೈಸೂರು: ವರುಣಾ ಕ್ಷೇತ್ರದಲ್ಲಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿ.ಜೆ.ಪಿ. ಟಿಕೆಟ್ ಕೈತಪ್ಪಿದ್ದು, ರಾಜ್ಯ ಬಿ.ಜೆ.ಪಿ. ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಅವರನ್ನು ನೇಮಕ ಮಾಡಲಾಗಿದೆ. Read more…

ಬಯಸದೇ ಬಂದ ಭಾಗ್ಯ ಎಂದ್ರು ಜಗ್ಗೇಶ್

ನಟ ಜಗ್ಗೇಶ್ ಅವರು ಯಶವಂತಪುರ ವಿಧಾನಸಭೆ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕೆಲಸ ಮಾಡಿರುವ ಜಗ್ಗೇಶ್ ಅವರಿಗೆ ಇದು ಬಯಸದೇ Read more…

ತ್ರಿಶಂಕು ವಿಧಾನಸಭೆ, ತಲೆನೋವಾದ ಸಮೀಕ್ಷೆ

ವಿಧಾನಸಭೆ ಚುನಾವಣೆಯ ಮತದಾನ ಪೂರ್ವ ಸಮೀಕ್ಷೆ ನಡೆಸಲಾಗಿದ್ದು, ಅತಂತ್ರ ವಿಧಾನಸಭೆ ಫಲಿತಾಂಶ ಬರುವ ಸಾಧ್ಯತೆ ಇದೆ. ಇತ್ತೀಚೆಗೆ ಇಂಡಿಯಾ ಟುಡೇ–ಕಾರ್ವಿ ನಡೆಸಿದ ಸಮೀಕ್ಷೆಯಲ್ಲೂ ಅತಂತ್ರ ವಿಧಾನಸಭೆ ಫಲಿತಾಂಶದ ಬಗ್ಗೆ Read more…

ಯಾವ ಪಕ್ಷಕ್ಕೂ ಇಲ್ಲ ಬಹುಮತ, ಅತಂತ್ರ ಸರ್ಕಾರ ನಿಶ್ಚಿತ…?

ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಪೂರ್ವ ಸಮೀಕ್ಷೆ ನಡೆಸಲಾಗಿದ್ದು, ಅತಂತ್ರ ವಿಧಾನಸಭೆ ಫಲಿತಾಂಶ ಬುರುವ ಸಾಧ್ಯತೆ ಇದೆ. ಎ.ಬಿ.ಪಿ.ಯಿಂದ ನಡೆಸಲಾದ ಮತದಾನ ಪೂರ್ವ ಸಮೀಕ್ಷೆಯಲ್ಲಿ ಬಿ.ಜೆ.ಪಿ. ಬಹುದೊಡ್ಡ ಪಕ್ಷವಾಗಿ Read more…

ಪುತ್ರನಿಗೆ ಟಿಕೆಟ್ ತಪ್ಪಿದ ರಹಸ್ಯ ಬಹಿರಂಗಪಡಿಸಿದ ಬಿ.ಎಸ್.ವೈ.

ವರುಣಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿ.ಜೆ.ಪಿ. ಅಭ್ಯರ್ಥಿಯಾಗಿದ್ದ ಮಾಜಿ ಸಿ.ಎಂ. ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. Read more…

ನಾಳೆ ಬಾದಾಮಿಯಲ್ಲಿ ಸಿ.ಎಂ. ನಾಮಪತ್ರ ಸಲ್ಲಿಕೆ

ಮುಖ್ಯಮಂತ್ರಿ ಸಿದ್ಧರಾಮಯ್ಯ 2 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಕುರಿತಾದ ಗೊಂದಲಕ್ಕೆ ತೆರೆ ಬಿದ್ದಿದ್ದು, ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿಯಿಂದಲೂ ಸ್ಪರ್ಧಿಸಲಿದ್ದಾರೆ. ಮೊದಲಿಗೆ ಕಾಂಗ್ರೆಸ್ ಹೈಕಮಾಂಡ್ 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಗ್ರೀನ್ Read more…

ಬಂಡಾಯದ ಬಿಸಿಯಲ್ಲಿರುವ ಬಿ.ಜೆ.ಪಿ.ಗೆ ಮತ್ತೊಂದು ಶಾಕ್…!

ವಿಧಾನಸಭೆ ಚುನಾವಣೆಯಲ್ಲಿ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದರೂ, ಬಿ.ಜೆ.ಪಿ.ಗೆ ಬಂಡಾಯದ ಬಿಸಿ ಜೋರಾಗಿಯೇ ತಟ್ಟಿದೆ. ಟಿಕೆಟ್ ವಂಚಿತರು ಅನೇಕ ಕ್ಷೇತ್ರಗಳಲ್ಲಿ ಬಂಡಾಯವಾಗಿ ಸ್ಪರ್ಧಿಸಿದ್ದಾರೆ. ಕೆಲವರು ಪಕ್ಷೇತರ ಅಭ್ಯರ್ಥಿಗಳಾಗಿದ್ದರೆ, Read more…

ಸಿ.ಎಂ. ಸೋಲಿಸಲು ಬಿ.ಜೆ.ಪಿ. ಮಾಸ್ಟರ್ ಪ್ಲಾನ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿಯಿಂದಲೂ ಸ್ಪರ್ಧಿಸಲಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ. ಇಂದು ದೆಹಲಿಯಲ್ಲಿ ಸಭೆ ನಡೆಸಲಿರುವ ಕಾಂಗ್ರೆಸ್ Read more…

3 ನೇ ಪಟ್ಟಿಯಲ್ಲಿ 3 ಮಾಜಿ ಸಚಿವರಿಗೆ, ಹಲವು ಹೊಸಮುಖಗಳಿಗೆ ಟಿಕೆಟ್

ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿರುವ ಬಿ.ಜೆ.ಪಿ. ನಾಯಕರು, 3 ನೇ ಪಟ್ಟಿ ರಿಲೀಸ್ ಮಾಡಿದ್ದಾರೆ. ಪಟ್ಟಿಯಲ್ಲಿ ಮೂವರು ಮಾಜಿ ಸಚಿವರಿಗೆ ಅವಕಾಶ ನೀಡಲಾಗಿದೆ. Read more…

11 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸದ BJP, ನಿಗೂಢವಾಯ್ತು ಯಶವಂತಪುರ

ಅಳೆದು ತೂಗಿ ಬಿ.ಜೆ.ಪಿ.ಅಭ್ಯರ್ಥಿಗಳ 3 ನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, 11 ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಸಿ.ಎಂ. ಸಿದ್ಧರಾಮಯ್ಯ ಪುತ್ರ ಡಾ. ಯತೀಂದ್ರ ಸ್ಪರ್ಧಿಸಿರುವ ವರುಣಾ ಕ್ಷೇತ್ರಕ್ಕೆ Read more…

3 ನೇ ಪಟ್ಟಿಯಲ್ಲೂ ಬಿ.ಎಸ್.ವೈ. ಪುತ್ರನಿಗಿಲ್ಲ ಟಿಕೆಟ್, ಕೆಲವರ ಮಕ್ಕಳಿಗೆ ಚಾನ್ಸ್

ವಿಧಾನಸಭೆ ಚುನಾವಣೆಗೆ 59 ಕ್ಷೇತ್ರಗಳ ಬಿ.ಜೆ.ಪಿ. ಅಭ್ಯರ್ಥಿಗಳ 3 ನೇ ಪಟ್ಟಿಯನ್ನು  ಬಿಡುಗಡೆ ಮಾಡಲಾಗಿದೆ. 3 ನೇ ಪಟ್ಟಿಯಲ್ಲಿಯೂ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ Read more…

BJP 3 ನೇ ಪಟ್ಟಿ ರಿಲೀಸ್, ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ…?

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿ.ಜೆ.ಪಿ. ಅಭ್ಯರ್ಥಿಗಳ 3 ನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 59 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು 3 ನೇ ಪಟ್ಟಿಯಲ್ಲಿ ಘೋಷಿಸಲಾಗಿದೆ. ಹರಪನಹಳ್ಳಿಗೆ ಕರುಣಾಕರಣ ರೆಡ್ಡಿ, ಹರಿಹರಕ್ಕೆ Read more…

ಬಿ.ಜೆ.ಪಿ. ಬಂಡಾಯ ಅಭ್ಯರ್ಥಿಯಾಗಿ ಬೇಳೂರು ಗೋಪಾಲಕೃಷ್ಣ ಸ್ಪರ್ಧೆ

ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭೆ ಕ್ಷೇತ್ರದಲ್ಲಿ ಬಿ.ಜೆ.ಪಿ. ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸ್ಪರ್ಧಿಸಲಿದ್ದಾರೆ. ಬಿ.ಜೆ.ಪಿ. ಟಿಕೆಟ್ ಗಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು Read more…

ಏಪ್ರಿಲ್ 29 ರಿಂದ ಫೀಲ್ಡಿಗಿಳಿಯಲಿದ್ದಾರೆ ಮೋದಿ

ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆಯಾಗಿ ಬಿ ಫಾರಂ ವಿತರಿಸಲಾಗುತ್ತಿದ್ದು, ನಾಮಪತ್ರ ಸಲ್ಲಿಕೆ ಶುರುವಾಗಿದೆ. ನಾಳೆಯಿಂದ ನಾಮಪತ್ರ ಸಲ್ಲಿಕೆ ಜೋರಾಗಲಿದೆ. ಅಧಿಕಾರ ರಚಿಸುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ಅಳೆದು ತೂಗಿ Read more…

ಮುಂದುವರೆದ ಆಕ್ರೋಶ, ಬಂಡಾಯ ಶಮನಕ್ಕೆ ಮುಂದಾದ ನಾಯಕರು

ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿ ಬಿ ಫಾರಂ ವಿತರಿಸುತ್ತಿದ್ದಂತೆ ಆಕಾಂಕ್ಷಿಗಳ ಬಂಡಾಯ ಜೋರಾಗತೊಡಗಿದೆ. ತಮಗಿರುವ ಸಂಪರ್ಕವನ್ನು ಬೆಳೆಸಿ ನಾಯಕರ ಮನೆಬಾಗಿಲಿಗೆ ಎಡತಾಕುತ್ತಿರುವ ಆಕಾಂಕ್ಷಿಗಳು ಬಿ ಫಾರಂ ಪಡೆಯಲು ಕಸರತ್ತು ನಡೆಸಿದ್ದಾರೆ. Read more…

ಬಿ.ಜೆ.ಪಿ. ಅಭ್ಯರ್ಥಿಗಳ ಪರ ಮೋದಿ ಅಬ್ಬರದ ಪ್ರಚಾರ

ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಳಿಕ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಕಾಂಗ್ರೆಸ್ ಪರವಾಗಿ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಈಗಾಗಲೇ ಭರ್ಜರಿ ಪ್ರಚಾರ ನಡೆಸಿದ್ದು, ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. Read more…

2 ನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಿ.ಜೆ.ಪಿ.ಯಲ್ಲಿ ಭುಗಿಲೆದ್ದ ಬಂಡಾಯ

ಮೊದಲ ಪಟ್ಟಿ ಬಿಡುಗಡೆಯಾದ ಸಂದರ್ಭದಲ್ಲಿ ಬಂಡಾಯದ ಬಿಸಿ ತಗುಲಿದ್ದರಿಂದ ಬಿ.ಜೆ.ಪಿ. ನಾಯಕರು ಅಳೆದು, ತೂಗಿ 2 ನೇ ಪಟ್ಟಿ ರಿಲೀಸ್ ಮಾಡಿದ್ದಾರೆ. 82 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, 2 Read more…

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದ ಬಿ.ಜೆ.ಪಿ.

ವಿಧಾನಸಭೆ ಚುನಾವಣೆಗೆ ಬಿ.ಜೆ.ಪಿ. 2 ನೇ ಪಟ್ಟಿ ಬಿಡುಗಡೆಯಾಗಿದ್ದು, 82 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪರ್ಧಿಸಲಿರುವ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಿಲ್ಲ. ಸಿ.ಎಂ. ಪುತ್ರ ಡಾ. Read more…

ತಲೆನೋವಾದ ಬಂಡಾಯ, ಅಧಿಕೃತ ಅಭ್ಯರ್ಥಿಗಳಿಗೆ ಆತಂಕ

ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಮುಂದಾಗಿ ಕಾರ್ಯತಂತ್ರ ರೂಪಿಸುತ್ತಿರುವ ರಾಜಕೀಯ ಪಕ್ಷಗಳಿಗೆ ಬಂಡಾಯ ತಲೆನೋವಾಗಿ ಪರಿಣಮಿಸಿದೆ. ಬಿ.ಜೆ.ಪಿ., ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ನಾಯಕರು ಬಂಡಾಯ ಶಮನಕ್ಕೆ ಮುಂದಾಗಿದ್ದಾರೆ. Read more…

ಕುತೂಹಲ ಮೂಡಿಸಿದೆ ಬಿ.ಜೆ.ಪಿ. 2 ನೇ ಪಟ್ಟಿ

ನವದೆಹಲಿ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಂಡಾಯ ಬಿಸಿ ಅನುಭವಿಸಿದ್ದ ಬಿ.ಜೆ.ಪಿ. ನಾಯಕರು ಇಂದು 2 ನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಬಿ.ಜೆ.ಪಿ. ರಾಜ್ಯಾಧ್ಯಕ್ಷ Read more…

ಬಿ.ಜೆ.ಪಿ. ಮಹಿಳಾ ಸಮಾವೇಶದಲ್ಲಿ ಆಗಿದ್ದೇನು ಗೊತ್ತಾ…?

ಬೆಳಗಾವಿ: ಜನ ಸೇರಿದ ಸ್ಥಳದಲ್ಲಿ ಕಳ್ಳರಿಗೆ ಹಬ್ಬವಂತೂ ಗ್ಯಾರಂಟಿ. ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಸಮಾವೇಶ, ರೋಡ್ ಶೋ, ರ್ಯಾಲಿಗಳು ಹೆಚ್ಚಾಗಿ ನಡೆಯುತ್ತಿದ್ದು, ಕಳ್ಳರಿಗೆ ಸುಗ್ಗಿಯಂತಾಗಿದೆ. ಬೆಳಗಾವಿ ಜಿಲ್ಲೆ Read more…

ಬಿ.ಜೆ.ಪಿ.ಗೆ ಬಿಗ್ ಶಾಕ್ ಕೊಡಲು ಮುಂದಾದ ಕಾಂಗ್ರೆಸ್…?

ಅಸಮಾಧಾನದಿಂದ ಪಕ್ಷ ತೊರೆದ ಹಿರಿಯ ನಾಯಕರನ್ನು ವಾಪಸ್ ಕರೆತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬಿ.ಜೆ.ಪಿ. ಸೇರಿದ್ದರೂ, ಅವರಿಗೆ ಸೂಕ್ತವಾದ ಸ್ಥಾನಮಾನ ನೀಡಿಲ್ಲ. ಪಕ್ಷದ Read more…

ಶ್ರೀರಾಮುಲು ಸ್ಪರ್ಧೆ: ಹೇಗಿದೆ ಗೊತ್ತಾ ಬಿ.ಜೆ.ಪಿ. ಲೆಕ್ಕಾಚಾರ…?

ವಿಧಾನಸಭೆ ಚುನಾವಣೆ ರಂಗೇರಿದ್ದು, ಮೊಳಕಾಲ್ಮೂರು ಕ್ಷೇತ್ರದಿಂದ ಸಂಸದ ಬಿ. ಶ್ರೀರಾಮುಲು ಅವರಿಗೆ ಬಿ.ಜೆ.ಪಿ. ಟಿಕೆಟ್ ನೀಡಲಾಗಿದೆ. ಮೊದಲಿಗೆ ಬಿ.ಎಸ್. ಯಡಿಯೂರಪ್ಪ ಹೊರತುಪಡಿಸಿ ಬೇರೆ ಸಂಸದರಿಗೆ ವಿಧಾನಸಭೆ ಟಿಕೆಟ್ ನೀಡುವುದಿಲ್ಲ Read more…

ಬಿ.ಜೆ.ಪಿ. ಟಿಕೆಟ್: ಘಟಾನುಘಟಿ ನಾಯಕರು, ಬೆಂಬಲಿಗರಿಗೆ ಶಾಕ್…!

ವಿಧಾನಸಭೆ ಚುನಾವಣೆಗೆ ಬಿ.ಜೆ.ಪಿ. ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 18 ಮಾಜಿ ಸಚಿವರು, ಇಬ್ಬರು ಸಂಸದರು, ಮೂವರು ವಿಧಾನಪರಿಷತ್ ಸದಸ್ಯರು ಸೇರಿ 72 ಮಂದಿಗೆ ಅವಕಾಶ ನೀಡಲಾಗಿದೆ. ರಾಜ್ಯದ Read more…

BJP ಮೊದಲ ಪಟ್ಟಿ: ಏನೆಲ್ಲಾ ವಿಶೇಷವಿದೆ ಗೊತ್ತಾ…?

ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದರಾದರೂ, ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಟಿಕೆಟ್ ವಂಚಿತರ ಆಕ್ರೋಶ ಸ್ಪೋಟಗೊಂಡಿದೆ. Read more…

ಬಿ.ಜೆ.ಪಿ. ಟಿಕೆಟ್ ಘೋಷಣೆ ಬೆನ್ನಲ್ಲೇ ಆಕ್ರೋಶ, ಬಂಡಾಯ ಸ್ಪರ್ಧೆ ಖಚಿತ

ಅತ್ತ ದೆಹಲಿಯಲ್ಲಿ 72 ಕ್ಷೇತ್ರಗಳ ಬಿ.ಜೆ.ಪಿ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಭಿನ್ನಮತ ಭುಗಿಲೆದ್ದಿದೆ. ಟಿಕೆಟ್ ವಂಚಿತರು ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆ ಕಂಡು ಬಂದಿದೆ. ಬೆಂಗಳೂರು ಚಿಕ್ಕಪೇಟೆ ಕ್ಷೇತ್ರದಲ್ಲಿ ಆಕಾಂಕ್ಷಿಯಾಗಿದ್ದ Read more…

ದೆಹಲಿಯಲ್ಲಿ ಬಿ.ಜೆ.ಪಿ. ಪಟ್ಟಿ, ಯಾರಿಗೆ ಸಿಗಲಿದೆ ಟಿಕೆಟ್…?

ಕಳೆದ 4 ದಿನಗಳಿಂದ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತಾಗಿ, ಅಭಿಪ್ರಾಯ ಸಂಗ್ರಹಿಸಿದ ಬಿ.ಜೆ.ಪಿ. ನಾಯಕರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಪಟ್ಟಿಯೊಂದಿಗೆ ರಾಜ್ಯ ನಾಯಕರು Read more…

2 ದಿನದಲ್ಲಿ ಬಿ.ಜೆ.ಪಿ. 150 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

ಬೆಂಗಳೂರು: ಕಳೆದ 4 ದಿನಗಳಿಂದ ಖಾಸಗಿ ಹೋಟೆಲ್ ನಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತಾಗಿ, ಅಭಿಪ್ರಾಯ ಸಂಗ್ರಹಿಸಿದ ಬಿ.ಜೆ.ಪಿ. ನಾಯಕರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ Read more…

ಅಖಾಡಕ್ಕಿಳಿದ ಬಿ.ಜೆ.ಪಿ. ಮಾಸ್ಟರ್ ಮೈಂಡ್, ಗೌಪ್ಯ ಸಭೆಯಲ್ಲಿ ರಣತಂತ್ರ

ವಿಧಾನಸಭೆ ಚುನಾವಣೆ ಗೆಲುವಿಗೆ ಕಾರ್ಯತಂತ್ರ ರೂಪಿಸಲು ಬಿ.ಜೆ.ಪಿ. ಮಾಸ್ಟರ್ ಮೈಂಡ್ ರಾಜ್ಯಕ್ಕೆ ಆಗಮಿಸಿದ್ದಾರೆ. ತ್ರಿಪುರಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿ.ಜೆ.ಪಿ. ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುವ ಪಕ್ಷದ ರಾಷ್ಟ್ರೀಯ Read more…

ವಿ. ಸೋಮಣ್ಣರಿಗೆ ಟಿಕೆಟ್ ನೀಡಲು ಹೆಚ್ಚಿದ ಒತ್ತಡ

ಬೆಂಗಳೂರು: ವಿಧಾನಪರಿಷತ್ ಸದಸ್ಯ ವಿ. ಸೋಮಣ್ಣ ಅವರಿಗೆ ಟಿಕೆಟ್ ನೀಡುವಂತೆ ಬೆಂಬಲಿಗರ ಒತ್ತಡ ಹೆಚ್ಚಾಗಿದೆ. ಸೋಮಣ್ಣ ಹನೂರು ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ಮಾಡಿಕೊಂಡಿದ್ದರಾದರೂ, ಹನೂರು ಕ್ಷೇತ್ರದಲ್ಲಿ ಮಾಜಿ ಶಾಸಕಿ Read more…

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...