alex Certify
ಕನ್ನಡ ದುನಿಯಾ       Mobile App
       

Kannada Duniya

‘ಯಡಿಯೂರಪ್ಪರ ಸಮಾವೇಶದಲ್ಲಿ ಪಾಲ್ಗೊಳ್ಳುವೆ’

ಕೂಡಲಸಂಗಮ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಪಕ್ಷದ ವೇದಿಕೆಯಿಂದ ನಡೆಸಲು ಉದ್ದೇಶಿಸಿರುವ ಹಿಂದುಳಿದ ವರ್ಗದವರ ಸಮಾವೇಶದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆ. ಸಮಾವೇಶಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ವಿಧಾನ ಪರಿಷತ್ Read more…

ಕೆ.ಎಸ್. ಈಶ್ವರಪ್ಪಗೆ ಬಿ.ಎಸ್. ಯಡಿಯೂರಪ್ಪ ಸೆಡ್ಡು

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪಿಸುವ ಮೂಲಕ, ರಾಜ್ಯದಲ್ಲಿ ‘ಹಿಂದ’ ಸಂಘಟನೆಗೆ ಮುಂದಾಗಿರುವ ಬಿ.ಜೆ.ಪಿ. ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ, ಸೆಡ್ಡು ಹೊಡೆಯಲು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದಾರೆ. Read more…

‘ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ’

ಬಾಗಲಕೋಟೆ: ಬಿ.ಜೆ.ಪಿ. ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಪಕ್ಷದಲ್ಲೇ ಷಡ್ಯಂತ್ರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

‘ಬಿ.ಜೆ.ಪಿ. ಅಧಿಕಾರಕ್ಕೆ ಬರಲು ಬ್ರಿಗೇಡ್ ಸಹಕಾರಿ’

ಹಾವೇರಿ: ರಾಜ್ಯದಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬರಲು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಹಕಾರಿಯಾಗಲಿದೆ. ಹಿಂದುಳಿದವರು, ದಲಿತರ ಸಂಘಟನೆ ಮತ್ತು ಅಭಿವೃದ್ಧಿಗೆ ಬ್ರಿಗೇಡ್ ಸ್ಥಾಪಿಸಲಾಗಿದೆ ಎಂದು ವಿಧಾನಪರಿಷತ್ ವಿಪಕ್ಷನಾಯಕ ಕೆ.ಎಸ್. ಈಶ್ವರಪ್ಪ Read more…

ಆರ್.ಎಸ್.ಎಸ್.ನಾಯಕರೊಂದಿಗೆ ಈಶ್ವರಪ್ಪ ಚರ್ಚೆ

ಬೆಂಗಳೂರು: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ನಡುವೆ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರ ತಿಕ್ಕಾಟಕ್ಕೆ ಕಾರಣವಾಗಿದೆ. Read more…

ಮಂಗಳೂರಿನಲ್ಲಿ ಅಮಿತ್ ಶಾ ಹೇಳಿದ್ದೇನು..?

ಮಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಮಂಗಳೂರಿನಲ್ಲಿ ಆಯೋಜಿಸಿದ್ದ ತಿರಂಗಾ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ದೇಶದಲ್ಲಿ Read more…

ಈಶ್ವರಪ್ಪಗೆ ತಿರುಗೇಟು ನೀಡಲು ಯಡಿಯೂರಪ್ಪ ಸಿದ್ದತೆ

ಬೆಂಗಳೂರು: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರೋಧದ ನಡುವೆಯೂ, ‘ಹಿಂದ’ ಸಂಘಟನೆಗೆ ಮುಂದಾಗಿರುವ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ದೂರು ನೀಡಲು ತೀರ್ಮಾನಿಸಲಾಗಿದೆ. ಈಶ್ವರಪ್ಪನವರಿಗೆ Read more…

ಗದ್ದೆಗೆ ಇಳಿದು ನಾಟಿ ಮಾಡಿದ ಯಡಿಯೂರಪ್ಪ

ಅಂಕೋಲ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಇಂದು ಅಂಕೋಲದಲ್ಲಿ ಏರ್ಪಡಿಸಿದ್ದ ಕೃಷಿ ಹಬ್ಬದಲ್ಲಿ ಲುಂಗಿ ಉಟ್ಟುಕೊಂಡು, ಗದ್ದೆಯಲ್ಲಿ ಇಳಿದು ನಾಟಿ ಮಾಡುವ ಮೂಲಕ ಗಮನ ಸೆಳೆದರು. ಅಂಕೋಲ ತಾಲ್ಲೂಕಿನ ಗ್ರಾಮವೊಂದರಲ್ಲಿ Read more…

‘ಎ.ಬಿ.ವಿ.ಪಿ. ಪ್ರತಿಭಟನೆ ಹಿಂದೆ ಬಿ.ಜೆ.ಪಿ. ರಾಜಕಾರಣ’

ಬೆಂಗಳೂರು: ದೇಶದ್ರೋಹಿ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ, ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು, ಈ ಸಂದರ್ಭದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪೊಲೀಸರು ಲಾಠಿ Read more…

‘ಬಿ.ಜೆ.ಪಿ. ಅಧಿಕಾರಕ್ಕೆ ಬರಲು ‘ಬ್ರಿಗೇಡ್’ ಸಹಕಾರಿ’

ಬೆಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ಇಂದು ಶಾಸಕರ ಭವನದಲ್ಲಿ ‘ಹಿಂದ’ ನಾಯಕರ ಸಭೆ ನಡೆದಿದ್ದು, ಸಭೆಯಲ್ಲಿ ‘ಸಂಗೊಳ್ಳಿ ರಾಯಣ್ಣ ಬ್ರಿಗೇಡ್’ Read more…

ಕುತೂಹಲ ಮೂಡಿಸಿದೆ ಬಿ.ಜೆ.ಪಿ. ಕೋರ್ ಕಮಿಟಿ ಸಭೆ

ಬೆಂಗಳೂರು: ರಾಜ್ಯ ಬಿ.ಜೆ.ಪಿ.ಯ ಮಹತ್ವದ ಕೋರ್ ಕಮಿಟಿ ಸಭೆ ಇಂದು ಪಕ್ಷದ ಕಚೇರಿಯಲ್ಲಿ ನಡೆಯಲಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ Read more…

ಮೈತ್ರಿ ಬಗ್ಗೆ ಕುತೂಹಲ ಮೂಡಿಸಿದೆ ಜೆ.ಡಿ.ಎಸ್. ನಡೆ

ಬೆಂಗಳೂರು: ಬಿ.ಬಿ.ಎಂ.ಪಿ.ಯಲ್ಲಿ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ಮೈತ್ರಿ ಮಾಡಿಕೊಂಡು ಅಧಿಕಾರ ನಡೆಸುತ್ತಿವೆ. ಮೇಯರ್ ಅವಧಿ ಮುಕ್ತಾಯವಾಗಿ ಸೆಪ್ಟಂಬರ್ ನಲ್ಲಿ ಹೊಸ ಮೇಯರ್ ಆಯ್ಕೆ ಮಾಡಲಾಗುವುದು ಎನ್ನಲಾಗಿದೆ. ಸಚಿವ ರಾಮಲಿಂಗಾ Read more…

ಅಂಬರೀಶ್ ಮಿಸ್ಸಿಂಗ್, ಬಿ.ಜೆ.ಪಿ. ಕಂಪ್ಲೇಂಟ್

ಮಂಡ್ಯ: ರೆಬಲ್ ಸ್ಟಾರ್ ಅಂಬರೀಶ್ ಅವರು, ಕುಟುಂಬ ಸಮೇತ ಗೋವಾಕ್ಕೆ ತೆರಳಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಅವರ ನಿಶ್ಚಿತಾರ್ಥ ಕಾರ್ಯಕ್ರಮದ ಹಿನ್ನಲೆಯಲ್ಲಿ ಗೋವಾದಲ್ಲಿದ್ದಾರೆ. Read more…

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬಗ್ಗೆ ಈಶ್ವರಪ್ಪ ಹೇಳಿದ್ದೇನು ?

ಮೈಸೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತಂತೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಅಹಿಂದ ಮುಖಂಡರೊಂದಿಗೆ ಸಭೆ ನಡೆಸಿ, ಈ Read more…

ಬಿ.ಜೆ.ಪಿ.ಯಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ

ಬೆಂಗಳೂರು: ಬಿ.ಜೆ.ಪಿ.ಯಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ನಡುವೆ ಮತ್ತೆ ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ. ಯಡಿಯೂರಪ್ಪ Read more…

ಬಿ.ಜೆ.ಪಿ. ಯಿಂದ ರಾಜ್ಯದಲ್ಲಿ ತಿರಂಗಾ ಯಾತ್ರೆ

ಬೆಂಗಳೂರು: ಬಿ.ಜೆ.ಪಿ.ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯ ಸಮಿತಿ ಪದಾಧಿಕಾರಿಗಳು, ಶಾಸಕರು, ಸಂಸತ್ ಸದಸ್ಯರೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಗೆ ವಿಧಾನಪರಿಷತ್ ವಿರೋಧ ಪಕ್ಷದ Read more…

ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ ಗುಜರಾತ್ ಸಿ.ಎಂ.

ನವದೆಹಲಿ: ರಾಜ್ಯದಲ್ಲಿ ವಿವಿಧ ಚಳವಳಿ, ಹೋರಾಟಗಳಿಂದ ಪಕ್ಷಕ್ಕೆ ಹಿನ್ನಡೆಯಾಗಿರುವುದು ಹಾಗೂ ಆಡಳಿತ ವಿರೋಧಿ ಅಲೆ ಇರುವುದರಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಗುಜರಾತ್ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ತೀರ್ಮಾನಿಸಿದ್ದಾರೆ Read more…

ಲೈಂಗಿಕ ಕಿರುಕುಳದಿಂದ ಆಪ್ ಕಾರ್ಯಕರ್ತೆ ಆತ್ಮಹತ್ಯೆ

ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಪದೇ ಪದೇ ಮುಜುಗರ ಉಂಟು ಮಾಡುವ ಘಟನೆ ನಡೆಯುತ್ತಿವೆ. ಲೈಂಗಿಕ ಕಿರುಕುಳ ಆರೋಪದಿಂದ 2-3 ಶಾಸಕರು ಪ್ರಕರಣ ಎದುರಿಸುತ್ತಿರುವಾಗಲೇ, ಪಕ್ಷದ ಕಾರ್ಯಕರ್ತೆಯೊಬ್ಬರ ಆತ್ಮಹತ್ಯೆ Read more…

ಗಣಪತಿ ಪ್ರಕರಣ, ಬಿ.ಜೆ.ಪಿ. ಜನಾಂದೋಲನ

ಬೆಂಗಳೂರು: ಡಿ.ವೈ.ಎಸ್.ಪಿ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಚಿವ ಸ್ಥಾನಕ್ಕೆ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದು, ಪ್ರಕರಣವನ್ನು ಸಿ.ಬಿ.ಐ. ತನಿಖೆಗೆ ವಹಿಸಬೇಕೆಂದು ಬಿ.ಜೆ.ಪಿ. ವತಿಯಿಂದ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. ಜುಲೈ Read more…

ಕೋರ್ ಕಮಿಟಿಯಿಂದ ಶೋಭಾ ಕರಂದ್ಲಾಜೆ ಔಟ್

ಬೆಂಗಳೂರು: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು, 22 ಮಂದಿಯ ಹೆಸರನ್ನು ಕೋರ್ ಕಮಿಟಿಗೆ ನೇಮಕ ಮಾಡಲು ಸಲ್ಲಿಸಿದ್ದು, ಈ ಸಮಿತಿಯಿಂದ ಲೋಕಸಭೆ ಸದಸ್ಯೆ ಶೋಭಾ ಕರಂದ್ಲಾಜೆ ಅವರನ್ನು Read more…

‘ನಾವು ಹೇಳಿದ್ದಕ್ಕಿಂತ ಜಾಸ್ತಿ ವರಿಷ್ಠರಿಗೆ ಗೊತ್ತಿದೆ’

ನವದೆಹಲಿ: ರಾಜ್ಯ ಬಿ.ಜೆ.ಪಿ. ಯಲ್ಲಿನ ಭಿನ್ನಮತ ದೆಹಲಿ ಅಂಗಳ ತಲುಪಿದ್ದು, ಪಕ್ಷದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿಧಾನಪರಿಷತ್ ನಾಯಕ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಪಕ್ಷದ ಮುಖಂಡರು ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. Read more…

ದೆಹಲಿಗೆ ತಲುಪಿದ ಬಿ.ಜೆ.ಪಿ. ಬಂಡಾಯ

ನವದೆಹಲಿ: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಕೋರ್ ಕಮಿಟಿಯಲ್ಲಿ ಚರ್ಚಿಸದೇ, ಏಕಪಕ್ಷೀಯವಾಗಿ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ ಎಂಬುದು ಸೇರಿದಂತೆ, ವಿವಿಧ ಕಾರಣಗಳಿಂದ ಅವರ ವಿರುದ್ಧ ಪಕ್ಷದಲ್ಲಿ ಅಸಮಾಧಾನ Read more…

ಬಿ.ಎಸ್.ವೈ. ವಿರುದ್ಧ ಬಿ.ಜೆ.ಪಿ. ನಾಯಕರ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಬಂಡಾಯದ ಕಹಳೆ ಮೊಳಗಿರುವಂತೆಯೇ, ಬಿ.ಜೆ.ಪಿ. ಯಲ್ಲಿಯೂ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಕಾರ್ಯವೈಖರಿಗೆ ಅತೃಪ್ತಿಗೊಂಡಿರುವ ಪಕ್ಷದ ನಾಯಕರು ಸಭೆ ಸೇರಲು ತೀರ್ಮಾನಿಸಿದ್ದಾರೆ. ವಿಧಾನ ಪರಿಷತ್ Read more…

ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಅಸಮಾಧಾನ

ರಾಯಚೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟ ಪುನಾರಚನೆ ಮಾಡಿದ ನಂತರ ರಾಜ್ಯ ಕಾಂಗ್ರೆಸ್ ನಲ್ಲಿ ಬಂಡಾಯದ ಬಿಸಿ ಏರತೊಡಗಿರುವಂತೆಯೇ, ಬಿ.ಜೆ.ಪಿ.ಯಲ್ಲಿಯೂ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಅಸಮಾಧಾನದ ಹೊಗೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...