alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ವರಿಷ್ಠರಿಂದ ಮಾಸ್ಟರ್ ಸ್ಟ್ರೋಕ್, ರುದ್ರೇಗೌಡರಿಗೆ ಟಿಕೆಟ್..?

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ನೀಡಲು ಬಿ.ಜೆ.ಪಿ. ವರಿಷ್ಠರು ನಿರ್ಧರಿಸಿದ್ದಾರೆ. ಘಟಾನುಘಟಿಗಳು ರಾಜ್ಯಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳಾಗಿದ್ದರೂ, ನಿರೀಕ್ಷೆಗಳನ್ನೆಲ್ಲಾ ಹುಸಿ ಮಾಡಿ ಅಚ್ಚರಿಯ ಅಭ್ಯರ್ಥಿಯನ್ನು ಆಯ್ಕೆ Read more…

2 ಸೀಟು ಗೆದ್ದ ಬಿ.ಜೆ.ಪಿ.ಯಿಂದ ಮೇಘಾಲಯದಲ್ಲೂ ಸರ್ಕಾರ ರಚನೆಗೆ ಪ್ಲಾನ್

ನವದೆಹಲಿ: ಈಶಾನ್ಯ ರಾಜ್ಯಗಳಾದ ತ್ರಿಪುರಾ ಮತ್ತು ನಾಗಾಲ್ಯಾಂಡ್ ನಲ್ಲಿ ಭರ್ಜರಿ ಜಯಗಳಿಸಿರುವ ಬಿ.ಜೆ.ಪಿ. ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ಇದೇ ವೇಳೆ 2 ಸ್ಥಾನಗಳನ್ನಷ್ಟೇ ಜಯಗಳಿಸಿರುವ ಮೇಘಾಲಯದಲ್ಲಿಯೂ ಬಿ.ಜೆ.ಪಿ. Read more…

ಈಶಾನ್ಯ ಗೆದ್ದಾಯ್ತು, ಈಗ ಕರ್ನಾಟಕದತ್ತ ಬಿಜೆಪಿ ಕಣ್ಣು

ವಾಸ್ತು ಪ್ರಕಾರ ಈಶಾನ್ಯ ಮೂಲೆಗೆ ಮಹತ್ವವಿದೆ. ಈಶಾನ್ಯ ಭಾಗದ 3 ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ 2 ರಾಜ್ಯಗಳಲ್ಲಿ ಭರ್ಜರಿ ಜಯ ಗಳಿಸಿರುವ ಬಿ.ಜೆ.ಪಿ. ದಶಕಗಳಿಂದ ಆಡಳಿತ ನಡೆಸುತ್ತಿದ್ದ Read more…

ಆಜಾನ್ ಕೇಳಿ ಭಾಷಣ ನಿಲ್ಲಿಸಿದ ಮೋದಿ

ನವದೆಹಲಿ: ಈಶಾನ್ಯ ಭಾರತದ ಮೇಘಾಲಯ, ತ್ರಿಪುರಾ, ನಾಗಾಲ್ಯಾಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಜಯಭೇರಿ ಬಾರಿಸಿರುವ ಹಿನ್ನಲೆಯಲ್ಲಿ ನವದೆಹಲಿಯ ಬಿ.ಜೆ.ಪಿ. ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ. ಸಂಭ್ರಮಾಚರಣೆ ಸಮಾರಂಭದಲ್ಲಿ ಮಾತನಾಡಿದ Read more…

ಕಾಂಗ್ರೆಸ್ ಯಡವಟ್ಟು ಬಯಲು ಮಾಡಿದ ಬಿ.ಜೆ.ಪಿ.

ಬೆಂಗಳೂರು: ಕಾಂಗ್ರೆಸ್ ನೀಡಿದ್ದ ಜಾಹೀರಾತಿನಲ್ಲಿ ಯಡವಟ್ಟಾಗಿದೆ ಎಂದು ಬಿ.ಜೆ.ಪಿ. ಆರೋಪಿಸಿದೆ. ರಾಜ್ಯದ ಅರಣ್ಯ ಪ್ರದೇಶ ಹೆಚ್ಚಳವಾಗಿರುವ ಬಗ್ಗೆ ಕಾಂಗ್ರೆಸ್ ಜಾಹೀರಾತು ನೀಡಿದ್ದು, ಅದಕ್ಕೆ ರಾಜ್ಯದ ಅರಣ್ಯಪ್ರದೇಶದ ಫೋಟೋ ಬಳಸದೇ, Read more…

ಶಿವಮೊಗ್ಗದಲ್ಲಿ ಕೆ.ಎಸ್. ಈಶ್ವರಪ್ಪ ಸ್ಪರ್ಧೆ ಖಚಿತ

ಬೆಂಗಳೂರು: ಶಿವಮೊಗ್ಗ ವಿಧಾನಸಭೆ ಕ್ಷೇತ್ರದಿಂದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಕೆ.ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ನೀಡಬೇಡಿ. ಪಕ್ಷದ Read more…

ರಾಜ್ಯಸಭೆ ಚುನಾವಣೆಗೆ ಬಿ.ಜೆ.ಪಿ. ಮಾಸ್ಟರ್ ಪ್ಲಾನ್

ರಾಜ್ಯಸಭೆಯ 4 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ 1 ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದಾಗಿರುವ ಬಿ.ಜೆ.ಪಿ. ಮಾಸ್ಟರ್ ಪ್ಲಾನ್ ಮಾಡಿದೆ. ರಾಜಕೀಯೇತರ ವ್ಯಕ್ತಿಗಳನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಚಿಂತನೆ ನಡೆಸಿದೆ. ರಾಷ್ಟ್ರಪತಿ Read more…

ಬೈ ಎಲೆಕ್ಷನ್ ನಲ್ಲಿ ಬಿ.ಜೆ.ಪಿ.ಗೆ ಮುಖಭಂಗ, ಕಾಂಗ್ರೆಸ್ ಗೆ ಜಯ

ಭೋಪಾಲ್: ಮಧ್ಯಪ್ರದೇಶದ ಮುಂಗೋಲಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಆಡಳಿತಾರೂಢ ಬಿ.ಜೆ.ಪಿ.ಗೆ ಭಾರೀ ಮುಖಭಂಗವಾಗಿದೆ. ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ನಡೆದ ಉಪ Read more…

ದಾವಣಗೆರೆ ದುಗ್ಗಮ್ಮನ ಜಾತ್ರೆ, ಬಿ.ಎಸ್.ವೈ. ಬರ್ತಡೇಗೆ ಮೋದಿ

ರಾಜ್ಯದ ರೈತಾಪಿ ವರ್ಗವನ್ನು ತನ್ನತ್ತ ಸೆಳೆಯಲು ಮಾಸ್ಟರ್ ಪ್ಲಾನ್ ಮಾಡಿರುವ ಬಿ.ಜೆ.ಪಿ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪತ್ರ ಬರೆದಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿಮ್ಮ Read more…

ಮತ್ತೆ ತಾರಕಕ್ಕೇರಿದ ಸಂಘರ್ಷ: ಇಂದು ಈಶ್ವರಪ್ಪ ಬೆಂಬಲಿಗರ ಪ್ರತಿಭಟನೆ

ಶಿವಮೊಗ್ಗ: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ಬಣಗಳ ಮಧ್ಯೆ ಸಂಘರ್ಷ ಮತ್ತೆ ತಾರಕಕ್ಕೇರಿದೆ. ಈ ಹಿಂದೆ Read more…

ರಾಹುಲ್ ಗಾಂಧಿ ಟೆಂಪಲ್ ರನ್, ಸ್ಲಂ ನಲ್ಲಿ ಬಿ.ಜೆ.ಪಿ. ಕ್ಯಾಂಪೇನ್

ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಚಟುವಟಿಕೆಗಳು ಗರಿಗೆದರಿದ್ದು, ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ನಾಳೆ ರಾಜ್ಯದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಇದರೊಂದಿಗೆ ಬಿ.ಜೆ.ಪಿ. ಕೂಡ ನಾಳೆ ಸ್ಲಂಗಳಲ್ಲಿ Read more…

‘ಎಲ್ಲವನ್ನೂ ಜಾತಿ ಕನ್ನಡಕದಲ್ಲೇ ನೋಡುವ ಬಿ.ಜೆ.ಪಿ. ನಾಯಕರು’

ಬೆಂಗಳೂರು: ಅಲ್ಪಸಂಖ್ಯಾತರ ಮೇಲಿನ ಪ್ರಕರಣಗಳನ್ನು ಮಾತ್ರ ವಾಪಸ್ ಪಡೆಯುತ್ತಿಲ್ಲ. ಎಲ್ಲಾ ಜಾತಿ, ಧರ್ಮದ ನಿರಪರಾಧಿಗಳ ಮೇಲಿನ ಕೇಸ್ ಗಳನ್ನು ವಾಪಸ್ ಪಡೆಯುತ್ತೇವೆ. ಆದರೆ, ಬಿ.ಜೆ.ಪಿ.ಯವರು ಎಲ್ಲವನ್ನೂ ಜಾತಿ ಕನ್ನಡಕದಲ್ಲಿಯೇ Read more…

ಗೊಂದಲದ ನಡುವೆಯೇ ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ…?

ಬೆಂಗಳೂರು: ಮಹದಾಯಿ ವಿಚಾರವಾಗಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಪ್ರಧಾನಿ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಬಂದ್ ಕೈಗೊಂಡಿದ್ದು, ಇದು ಆಡಳಿತ ಮತ್ತು ವಿರೋಧ ಪಕ್ಷಗಳ Read more…

JDS ತೊರೆದ ಶಾಸಕರು ಇನ್ನೂ BJP ಸೇರಿಲ್ವಂತೆ…!

ಬೆಂಗಳೂರು: ಜೆ.ಡಿ.ಎಸ್. ತೊರೆದಿರುವ ಶಾಸಕರಾದ ಮಾನಪ್ಪ ವಜ್ಜಲ್ ಮತ್ತು ಶಿವರಾಜ್ ಪಾಟೀಲ್ ಇನ್ನೂ ಬಿ.ಜೆ.ಪಿ. ಸೇರಿಲ್ಲ ಎಂದು ತಿಳಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಗೆ ತಮ್ಮ ರಾಜೀನಾಮೆಯನ್ನು ನೀಡಿದ್ದು, ಅದನ್ನು Read more…

ಬಿಜೆಪಿ ಸಿ.ಎಂ. ಅಭ್ಯರ್ಥಿ ಕುರಿತು ಮುರಳೀಧರರಾವ್ ಹೇಳಿದ್ದೇನು…?

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಚಟುವಟಿಕೆಗಳು ಗರಿಗೆದರಿವೆ. ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪರಿವರ್ತನಾ ಯಾತ್ರೆ ಕೈಗೊಂಡಿದ್ದಾರೆ. ವರ್ಷದ ಹಿಂದೆಯೇ Read more…

ಅಮಿತ್ ಶಾ ಆಗಮನ, ತಡ ರಾತ್ರಿವರೆಗೂ ಮೀಟಿಂಗ್

ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಪ್ರವಾಸ ಕೈಗೊಂಡಿರುವ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಸಂಜೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. Read more…

ಹೆಸರು ಬದಲಾದ್ರೂ ತಪ್ಪದ ಸಂಕಷ್ಟ:‘ಪದ್ಮಾವತ್’ಗೆ ಶಾಕ್ !

ಗೊಂದಲಗಳೆಲ್ಲಾ ಬಗೆಹರಿದು ಇನ್ನೇನು ತೆರೆಗೆ ಬರಲು ಡೇಟ್ ಕೂಡ ಫಿಕ್ಸ್ ಆಗಿದ್ರೂ ‘ಪದ್ಮಾವತಿ’ ಸಂಕಷ್ಟ ಬಗೆಹರಿದಿಲ್ಲ. ‘ಪದ್ಮಾವತ್’ ಆಗಿ ಇದೇ ಜನವರಿ 25 ರಂದು ತೆರೆಗೆ ಬರಲು ಸಜ್ಜಾಗಿರುವ Read more…

ಮಹದಾಯಿ: ನರಗುಂದ ಬಂದ್–ಬಿ.ಜೆ.ಪಿ. ಪ್ರತಿಭಟನೆ

ಗದಗ: ಮಹದಾಯಿ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡ್ತಿದೆ ಎಂದು ಆರೋಪಿಸಿ, ಬಿ.ಜೆ.ಪಿ. ಇಂದು ಗದಗ ಜಿಲ್ಲೆ ನರಗುಂದ ಬಂದ್ ಗೆ ಕರೆ ನೀಡಿದೆ. ಬೆಳಿಗ್ಗೆಯಿಂದಲೇ ಬಿ.ಜೆ.ಪಿ. ಕಾರ್ಯಕರ್ತರು Read more…

‘ಅಮಿತ್ ಶಾ ಎಷ್ಟು ಸಲ ಬಂದ್ರೂ, ಬಿ.ಜೆ.ಪಿ. ಗೆಲ್ಲಲ್ಲ’

ಬೆಂಗಳೂರು: ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎಷ್ಟು ಸಲ ಬಂದ್ರೂ, ರಾಜ್ಯದಲ್ಲಿ ಬಿ.ಜೆ.ಪಿ. ಗೆಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ Read more…

ರೂಪಾನಿ ಪ್ರಮಾಣ ವಚನಕ್ಕೆ 18 ಮುಖ್ಯಮಂತ್ರಿಗಳು

ಅಹಮದಾಬಾದ್: ಗುಜರಾತ್ ನಲ್ಲಿ ಮತ್ತೆ ಅಧಿಕಾರಕ್ಕೆ ಬಂದಿರುವ ಬಿ.ಜೆ.ಪಿ., ಶಾಸಕಾಂಗ ನಾಯಕನಾಗಿ ವಿಜಯ್ ರೂಪಾನಿ, ಉಪ ನಾಯಕನಾಗಿ ನಿತಿನ್ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಗಾಂಧಿನಗರದ ಸಚಿವಾಲಯ Read more…

ಜೈರಾಮ್ ಠಾಕೂರ್ ಗೆ ಒಲಿದು ಬಂದ ಸಿ.ಎಂ. ಹುದ್ದೆ

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಭರ್ಜರಿ ಜಯದೊಂದಿಗೆ ಅಧಿಕಾರಕ್ಕೆ ಬಂದಿರುವ ಬಿ.ಜೆ.ಪಿ. ಶಾಸಕಾಂಗ ಸಭೆ ಇಂದು ನಡೆದಿದ್ದು, ಶಾಸಕಾಂಗ ನಾಯಕರಾಗಿ ಜೈರಾಮ್ ಠಾಕೂರ್ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿಯಾಗಿ ಜೈರಾಮ್ Read more…

ಹುಬ್ಬಳ್ಳಿ ಬಿ.ಜೆ.ಪಿ. ಸಮಾವೇಶಕ್ಕೆ ಯೋಗಿ ಆದಿತ್ಯನಾಥ್

ಹುಬ್ಬಳ್ಳಿ: ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಇಂದು ಬಿ.ಜೆ.ಪಿ. ಪರಿವರ್ತನಾ ಯಾತ್ರೆಯ ಸಮಾವೇಶ ಹಮ್ಮಿಕೊಂಡಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ. ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸುವ ಅವರು Read more…

ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಅಚ್ಚರಿಯ ಆಯ್ಕೆ

ನವದೆಹಲಿ: ಗುಜರಾತ್ ನಲ್ಲಿ ಮತ್ತೆ ಅಧಿಕಾರದ ಗದ್ದುಗೆಗೆ ಏರಿರುವ ಬಿ.ಜೆ.ಪಿ. ಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನೇ ಮತ್ತೊಂದು ಅವಧಿಗೆ Read more…

ಗೆದ್ದು ಬೀಗ್ತಿರೋ ಬಿ.ಜೆ.ಪಿ.ಗೆ ಮತ್ತೊಂದು ಟೆನ್ಷನ್…!

ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಭರ್ಜರಿ ಗೆಲುವು ಕಂಡಿರುವ ಬಿ.ಜೆ.ಪಿ.ಗೆ ಮತ್ತೊಂದು ಟೆನ್ಷನ್ ಶುರುವಾಗಿದೆ. ಎರಡೂ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಬೇಕೆಂಬ ಚರ್ಚೆ ನಡೆದಿದೆ. ಹಿಮಾಚಲ Read more…

ಕರ್ನಾಟಕದಲ್ಲಿಯೂ ಗೆಲುವು: ಅಮಿತ್ ಶಾ ವಿಶ್ವಾಸ

ನವದೆಹಲಿ: ವಂಶಾಡಳಿತ, ಜಾತಿವಾದದ ವಿರುದ್ಧವಾಗಿ ಜನ ಮತಹಾಕಿದ್ದಾರೆ ಎಂದು ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ Read more…

ಹಿಮಾಚಲ ಪ್ರದೇಶದಲ್ಲೂ ಬಿ.ಜೆ.ಪಿ.ಗೆ ಮೊದಲ ಗೆಲುವು

ನವದೆಹಲಿ: ಗುಜರಾತ್ ನಲ್ಲಿ ಆಡಳಿತಾರೂಢ ಬಿ.ಜೆ.ಪಿ. ಮೊದಲ ಗೆಲುವು ಸಾಧಿಸಿರುವಂತೆಯೇ ಅತ್ತ ಹಿಮಾಚಲ ಪ್ರದೇಶದಲ್ಲಿಯೂ ಬಿ.ಜೆ.ಪಿ. ಮೊದಲ ಗೆಲುವು ದಾಖಲಿಸಿದೆ. ಜಯಸಿಂಗಪುರ ಕ್ಷೇತ್ರದಲ್ಲಿ ಬಿ.ಜೆ.ಪಿ. ಅಭ್ಯರ್ಥಿ ರವೀಂದ್ರ ಕುಮಾರ್ Read more…

ಹಿಮಾಚಲ ಪ್ರದೇಶದಲ್ಲಿ ಬಹುಮತದತ್ತ ಬಿ.ಜೆ.ಪಿ.

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಸರಳ ಬಹುಮತದತ್ತ ಬಿ.ಜೆ.ಪಿ. ದಾಪುಗಾಲಿಟ್ಟಿದೆ. ಬಿ.ಜೆ.ಪಿ. ಹಾಗೂ ಕಾಂಗ್ರೆಸ್ ನ ಜಿದ್ದಾಜಿದ್ದಿನ ಕಣವಾಗಿದ್ದ ಹಿಮಾಚಲ ಪ್ರದೇಶದಲ್ಲಿ ಬಿ.ಜೆ.ಪಿ. ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ. ಒಟ್ಟು Read more…

ಕಾಂಗ್ರೆಸ್ ಗೆ ಮತ್ತೆ ಮುಳುವಾಗುತ್ತಾ ಅಯ್ಯರ್ ಹೇಳಿಕೆ…?

ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು ಎನ್ನುವಂತೆ ಮಣಿಶಂಕರ್ ಅಯ್ಯರ್ ಆಡಿದ ಮಾತಿನಿಂದ ಕಾಂಗ್ರೆಸ್ ಕೈ ಕೈ ಹಿಸುಕಿಕೊಳ್ಳುತ್ತಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಆದ ತಪ್ಪು ಮರುಕಳಿಸದಂತೆ Read more…

ಬಿ.ಜೆ.ಪಿ. ಭರ್ಜರಿ ಯಶಸ್ಸಿಗೆ ಇಲ್ಲಿದೆ ಕಾರಣ

ಗುಜರಾತ್ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಅಭ್ಯಾಸ ಪಂದ್ಯದ ರೀತಿ ನಡೆದ ಉತ್ತರ ಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿ.ಜೆ.ಪಿ. ಭರ್ಜರಿ ಜಯಗಳಿಸಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ Read more…

ಇಂದು ನಡೆಯಲಿದೆ ಬಿ.ಜೆ.ಪಿ. ಕೋರ್ ಕಮಿಟಿ ಸಭೆ

ಬೆಂಗಳೂರು: ನವಕರ್ನಾಟಕ ಪರಿವರ್ತನಾ ಯಾತ್ರೆಯ ಮೊದಲ ಹಂತವನ್ನು ಯಶಸ್ವಿಯಾಗಿ ನಡೆಸಿರುವ ಬಿ.ಜೆ.ಪಿ. ನಾಯಕರು ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಇಂದು ನಡೆಯಲಿರುವ ಸಭೆಯಲ್ಲಿ ಚರ್ಚಿಸಲಿದ್ದಾರೆ. ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...