alex Certify
ಕನ್ನಡ ದುನಿಯಾ       Mobile App
       

Kannada Duniya

ಸಾವಿಗೆ ಕಾರಣವಾಯ್ತು ರಂಗೋಲಿ ಪುಡಿ

ಬೆಂಗಳೂರು: ರಂಗೋಲಿ ಪುಡಿಗಾಗಿ ಮಣ್ಣು ಅಗೆಯುವಾಗ, ದಿಬ್ಬ ಕುಸಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ, ಬೆಂಗಳೂರು ಹೊರವಲಯದ ಕನಕಪುರ ರಸ್ತೆಯ ಗೊಲ್ಲಹಳ್ಳಿಯ ಬಳಿ ನಡೆದಿದೆ. 60 ವರ್ಷದ ಕೆಂಪಮ್ಮ ಮೃತಪಟ್ಟವರು. Read more…

ಶಾಕಿಂಗ್ ನ್ಯೂಸ್! ಸದ್ದಿಲ್ಲದೇ ಪೆಟ್ರೋಲ್ ಬೆಲೆ ಏರಿಕೆ

ನವದೆಹಲಿ: ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರ ಸದ್ದಿಲ್ಲದೇ ತೈಲ ಬೆಲೆಯನ್ನು ಏರಿಕೆ ಮಾಡಿದೆ. ಗುಜರಾತ್ ಚುನಾವಣೆ ಮುಗಿಯುತ್ತಿದ್ದಂತೆ ತೈಲ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡಲಾಗಿದೆ. Read more…

ಬೆಂಗಳೂರಿನಲ್ಲಿ ನಡೆದಿದೆ ಬೆಚ್ಚಿ ಬೀಳಿಸುವ ಕೃತ್ಯ

ಬೆಂಗಳೂರು: ಕಿರಾತಕನೊಬ್ಬ ಗೋಡೆಗೆ ತಲೆ ಗುದ್ದಿಸಿ ತಾಯಿಯನ್ನು ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರು ಆಡುಗೋಡಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. 80 ವರ್ಷದ ಲಕ್ಷ್ಮಿ ಹತ್ಯೆಗೀಡಾದವರು. ಆಕೆಯ ಪುತ್ರ Read more…

ವೈದ್ಯಕೀಯ ಪರೀಕ್ಷೆಯಲ್ಲಿ ಬಯಲಾಯ್ತು ಮಹಿಳೆಯ ಅಸಲಿಯತ್ತು

ಬೆಂಗಳೂರು: ತನ್ನನ್ನು ಮೂವರು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಎಂದು ಮಹಿಳೆಯೊಬ್ಬರು ಬ್ಯಾಟರಾಯನಪುರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಆಧರಿಸಿ ತನಿಖೆ ಕೈಗೊಂಡ Read more…

ಲಾಡ್ಜ್ ನಲ್ಲಿ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ಕಾಮುಕನೊಬ್ಬ ಬಾಲಕಿಯನ್ನು ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಲ್ಲದೇ, ಸ್ನೇಹಿತನ ಮೂಲಕ ದೃಶ್ಯಗಳನ್ನು ಸೆರೆಹಿಡಿಸಿದ ಆಘಾತಕಾರಿ ಘಟನೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಫೇಸ್ ಬುಕ್ Read more…

ಶಾಕಿಂಗ್! ಬೆಂಗಳೂರಿನಲ್ಲಿ 5 ಮಂದಿ ಸಜೀವ ದಹನ

ಬೆಂಗಳೂರು: ಬೆಳಗಿನ ಜಾವ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 5 ಮಂದಿ ಸಜೀವ ದಹನವಾಗಿದ್ದಾರೆ. ಕಲಾಸಿಪಾಳ್ಯದ ಕೈಲಾಶ್ ಬಾರ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಲ್ಲೇ ಮಲಗಿದ್ದ Read more…

ಕಾಂಗ್ರೆಸ್ ವಿರುದ್ಧ ಯೋಗಿ ವಾಗ್ದಾಳಿ

ಬೆಂಗಳೂರು: ಬೆಂಗಳೂರಿನ ವಿಜಯನಗರದ ಬಿ.ಜಿ.ಎಸ್. ಮೈದಾನದಲ್ಲಿ ನಡೆಯುತ್ತಿರುವ ಬಿ.ಜೆ.ಪಿ. ಪರಿವರ್ತನಾ ಸಮಾವೇಶದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಿಳಾ ಸಬಲೀಕರಣದ ಬಗ್ಗೆ Read more…

ಬೆಂಗಳೂರಿನಲ್ಲಿ ಯೋಗಿ ಆದಿತ್ಯನಾಥ್

ಬೆಂಗಳೂರು: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಬಿ.ಜೆ.ಪಿ. ಸಮಾವೇಶದಲ್ಲಿ ಭಾಗವಹಿಸಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೆಂಗಳೂರಿಗೆ ಆಗಮಿಸಿದ್ದಾರೆ. ಹವಾಮಾನ ವೈಪರೀತ್ಯದ Read more…

ಇಂದಿರಾ ಕ್ಯಾಂಟೀನ್ ನಲ್ಲಿ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ಇಂದಿರಾ ಕ್ಯಾಂಟೀನ್ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮೇಲಾಧಿಕಾರಿಯೊಬ್ಬ ತನ್ನೊಂದಿಗೆ ಅಕ್ರಮ ಸಂಬಂಧ ಹೊಂದುವಂತೆ ಕ್ಯಾಶೀಯರ್ ಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಬಂಡೇಪಾಳ್ಯ ಪೊಲೀಸ್ Read more…

ರಾಜಕೀಯ ಬದಿಗಿಟ್ಟು ಕ್ರಮ: ಸರ್ಕಾರದ ಸಮರ್ಥನೆ

ಕಾಂಗ್ರೆಸ್ ಸರ್ಕಾರದ ಧೋರಣೆಯಿಂದಾಗಿಯೇ ಕರ್ನಾಟಕದಲ್ಲಿ ಕೋಮು ಸಂಘರ್ಷಗಳು ನಡೆಯುತ್ತಿವೆ ಅಂತಾ ಬಿಜೆಪಿ ಗಂಭೀರ ಆರೋಪ ಮಾಡಿದೆ. ಆದ್ರೆ ಧರ್ಮ ಮತ್ತು ರಾಜಕೀಯ ಸಂಬಂಧಗಳನ್ನು ಬದಿಗಿಟ್ಟು ಆರೋಪಿಗಳ ವಿರುದ್ಧ ಕ್ರಮ Read more…

ಶಾಲೆಗೆ ತೆರಳುವಾಗಲೇ ದುರಂತ

ಬೆಂಗಳೂರು: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಅಪಘಾತದಲ್ಲಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಬೀರಸಂದ್ರ ಗೇಟ್ ಬಳಿ ನಡೆದಿದೆ. 14 ವರ್ಷದ ಹರ್ಷಿತಾ ಮೃತಪಟ್ಟ ವಿದ್ಯಾರ್ಥಿನಿ. ಟಾಟಾ Read more…

ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ್ದಾರೆ ವಿದ್ಯಾರ್ಥಿಗಳು

ಬೆಂಗಳೂರಿನ ಕಲ್ಯಾಣ ನಗರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಶ್ರೀಮಂತ ಕುಟುಂಬದ ನಾಲ್ವರು ವಿದ್ಯಾರ್ಥಿಗಳು, ತಮ್ಮ ಉಳಿತಾಯದ ಹಣ ನೀಡುವ ಮೂಲಕ ಮಾನವೀಯ ಕಾರ್ಯ ಮಾಡಿದ್ದಾರೆ. Read more…

ಮೇಲ್ಛಾವಣಿಯಲ್ಲಿರೋ ಪಬ್ ಗಳಿಗೆ ಬೀಳಲಿದೆ ಬೀಗ

ಪರವಾನಿಗೆಯೇ ಇಲ್ಲದೆ ಕಟ್ಟಡದ ಮೇಲ್ಛಾವಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಬ್ ಮತ್ತು ಬಾರ್ ಗಳಿಗೆ ಸಂಕಷ್ಟ ಎದುರಾಗಿದೆ. ಒಟ್ಟು 70 ಪಬ್ ಹಾಗೂ ಬಾರ್ ಗಳನ್ನು ಇನ್ನು 15 ದಿನಗಳೊಳಗೆ ಮುಚ್ಚುವಂತೆ Read more…

ಇಲ್ಲಿದೆ ಬೆಂಗಳೂರಿಗರಿಗೆ ‘ಶಾಕ್’ ಆಗುವ ಸುದ್ದಿ…!

ರಾಷ್ಟ್ರರಾಜಧಾನಿ ದೆಹಲಿಯಂತೂ ವಾಯುಮಾಲಿನ್ಯದಿಂದ ತತ್ತರಿಸಿದೆ. ಕರ್ನಾಟಕದ ಸ್ಥಿತಿ ಕೂಡ ಭಿನ್ನವಾಗಿಲ್ಲ. ಮಾಲಿನ್ಯಕ್ಕೆ ಸಂಬಂಧಪಟ್ಟ ಖಾಯಿಲೆಗಳಿಂದ ರಾಜ್ಯದಲ್ಲಿ 40 ವರ್ಷಕ್ಕಿಂತ ಮೇಲ್ಪಟ್ಟ ಶೇ.38 ಜನರು ಸಾವನ್ನಪ್ಪಿದ್ದಾರೆ ಅಂತಾ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. Read more…

ಹಾಲು ಕುಡಿದು ಹೊಸ ವರ್ಷ ಸ್ವಾಗತಿಸಿದ ಜೈಪುರ ನಿವಾಸಿಗಳು

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮದ್ಯದ ಹೊಳೆಯೇ ಹರಿಯುತ್ತದೆ. ಅಂದು ಬಾರ್ ಅಂಡ್ ರೆಸ್ಟೋರೆಂಟ್ ಗಳು ತುಂಬಿ ತುಳುಕುತ್ತಿರುತ್ತವಲ್ಲದೇ ಮದ್ಯದ ಅಮಲಿನಲ್ಲಿ ಆನೇಕ ಅಹಿತಕರ ಘಟನೆಗಳು ನಡೆಯುತ್ತವೆ. ಹೊಸ ವರ್ಷಾಚರಣೆಯಂದು Read more…

ಹೊಸ ವರ್ಷಾಚರಣೆ ವೇಳೆಯೇ ನಡೀತು ಬೆಚ್ಚಿ ಬೀಳುವ ಘಟನೆ

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವಾಗಲೇ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವರಾಮ್ ಕೊಲೆಯಾದ ವ್ಯಕ್ತಿ. ಬೆಳ್ಳಂದೂರು ಸ್ಲಂ Read more…

ಸಂಭ್ರಮಾಚರಣೆಯಲ್ಲೇ ಕೈ ಹಾಕಿದ ಕಾಮುಕರು

ಬೆಂಗಳೂರು: ಕಳೆದ ವರ್ಷ ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆ ನಡೆದ ಹಿನ್ನಲೆಯಲ್ಲಿ, ಬೆಂಗಳೂರಿನ ಎಂ.ಜಿ. ರಸ್ತೆ, ಬ್ರಿಗೇಡ್ ರೋಡ್ ಮೊದಲಾದ ಕಡೆಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು. ಇದರ Read more…

ಕ್ಷಣಾರ್ಧದಲ್ಲಿ ಕಳ್ಳರು ಕೈಚಳಕ ತೋರಿದ್ದೀಗೆ….

ಬೆಂಗಳೂರು: ಕ್ಷಣಾರ್ಧದಲ್ಲಿ 1.50 ಲಕ್ಷ ರೂ. ಹಣ ದೋಚಿದ ಘಟನೆ ಬೆಂಗಳೂರಿನ ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವೇದನಾಥನ್ ಎಂಬುವವರು ಬ್ಯಾಂಕ್ ನಲ್ಲಿ ಹಣ ಡ್ರಾ Read more…

ರಂಗೇರಿದ ಬ್ರಿಗೇಡ್ ರೋಡ್, ಎಂ.ಜಿ. ರಸ್ತೆ

ಬೆಂಗಳೂರು: ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಬೆಂಗಳೂರು ಬ್ರಿಗೇಡ್ ರೋಡ್, ಎಂ.ಜಿ. ರಸ್ತೆ ಸೇರಿ ಹಲವು ಪ್ರದೇಶಗಳು ಸಜ್ಜಾಗಿವೆ. ಶ್ವಾನ ದಳ, ಬಾಂಬ್ ಸ್ಕ್ವಾಡ್ ಗಳಿಂದ ಪ್ರಮುಖ ಸ್ಥಳಗಳಲ್ಲಿ ತಪಾಸಣೆ Read more…

ವಿಧಾನಸಭೆ ಚುನಾವಣೆಗೆ ಅಮಿತ್ ಶಾ ರಣತಂತ್ರ

ಬೆಂಗಳೂರು: ಬಿ.ಜೆ.ಪಿ. ಅಧ್ಯಕ್ಷರಾದ ಬಳಿಕ ಅನೇಕ ರಾಜ್ಯಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿರುವ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಗುಜರಾತ್, ಹಿಮಾಚಲ ಪ್ರದೇಶ ಫಲಿತಾಂಶ ಪ್ರಕಟವಾದ ದಿನವೇ Read more…

ಟ್ರಾಫಿಕ್ ಪೇದೆ ಮೇಲೆ ಆಟೋ ಚಾಲಕನಿಂದ ಹಲ್ಲೆ

ಬೆಂಗಳೂರು: ಆಟೋ ಚಾಲಕನೊಬ್ಬ ಪೊಲೀಸ್ ಮೇಲೆ ಹಲ್ಲೆ ಮಾಡಿದ ಘಟನೆ, ಬೆಂಗಳೂರು ಕೆ.ಆರ್. ಪುರಂ ದೇವಸಂದ್ರ ಸ್ಮಶಾನದ ಬಳಿ ನಡೆದಿದೆ. ಆಟೋ ಚಾಲಕ ನಯಾಜ್ ಹಲ್ಲೆ ನಡೆಸಿದ ಆರೋಪಿ. Read more…

ಬಾಲಿವುಡ್ ನಲ್ಲಿ ರಿಮೇಕ್ ಆಗ್ತಿದೆ ಕನ್ನಡದ ಈ ಹಿಟ್ ಚಿತ್ರ

ಸಂತು ನಿರ್ದೇಶನದ ‘ಕಾಲೇಜ್ ಕುಮಾರ್’ ಸೂಪರ್ ಹಿಟ್ ಆಗಿದೆ. ಕಳೆದ 50 ದಿನಗಳಿಂದ್ಲೂ ಭರ್ಜರಿ ಪ್ರದರ್ಶನ ಕಾಣ್ತಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳ ಖ್ಯಾತ ನಿರ್ದೇಶಕರಿಗೆ Read more…

ಹೊಸ ವರ್ಷಾಚರಣೆ: ರಾತ್ರಿ 2 ರ ವರೆಗೆ ಬಾರ್ –ಮೇಲ್ಸೇತುವೆ ಸಂಚಾರ ನಿಷೇಧ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗ್ತಿದೆ. 40 ಕೆ.ಎಸ್.ಆರ್.ಪಿ., 30 ಸಿ.ಎ.ಆರ್. ತುಕಡಿಗಳು, 15,000 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗುವುದು. ಈಗಿರುವ ಸಿ.ಸಿ. ಟಿ.ವಿ. ಕ್ಯಾಮೆರಾಗಳೊಂದಿಗೆ Read more…

ಸ್ಪೆಷಲ್ ಪಾರ್ಟಿ ಹಾಡಿಗೆ ಸೊಂಟ ಬಳುಕಿಸ್ತಿದ್ದಾರೆ ಐಂದ್ರಿತಾ

ಐಂದ್ರಿತಾ ಕನ್ನಡದಲ್ಲಿ ಸಾಕಷ್ಟು ಹೆಸರು ಮಾಡಿರೋ ನಟಿ. ಐಂದ್ರಿತಾ ನಟಿಸಿರೋ ಕೆಲವೊಂದು ಸಿನೆಮಾಗಳು ಫ್ಲಾಪ್ ಆಗಿದ್ರೂ, ಹಾಡುಗಳಂತೂ ಸೂಪರ್ ಹಿಟ್ ಆಗುತ್ತವೆ. ಅದರಲ್ಲೂ ಐಂದ್ರಿತಾಳ ಸ್ಪೆಷಲ್ ಡಾನ್ಸ್ ನಂಬರ್ Read more…

ರಾಜ್ಯಕ್ಕೆ ಅಮಿತ್ ಶಾ, ನವಶಕ್ತಿ ಸಮಾವೇಶಕ್ಕೆ ಬಿ.ಜೆ.ಪಿ. ಸಿದ್ಧತೆ

ಬೆಂಗಳೂರು: ಬಿ.ಜೆ.ಪಿ. ಪರಿವರ್ತನಾ ಯಾತ್ರೆ ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯದ 170 ಸ್ಥಳಗಳಲ್ಲಿ ನವಶಕ್ತಿ ಸಮಾವೇಶಗಳನ್ನು ನಡೆಸಲು ಪಕ್ಷದ ನಾಯಕರು ಚಿಂತನೆ ನಡೆಸಿದ್ದಾರೆ. ಪರಿವರ್ತನಾ ಯಾತ್ರೆ ಮುಗಿದಿರುವ ಕ್ಷೇತ್ರಗಳಲ್ಲಿ ನವಶಕ್ತಿ Read more…

‘ಮಹದಾಯಿ ವಿಚಾರದಲ್ಲಿ ಬೆಂಕಿ ಹಚ್ಚಿದ್ದು ಸಿದ್ಧರಾಮಯ್ಯ’

ಬೆಂಗಳೂರು: ಬಿ.ಜೆ.ಪಿ. ಕಚೇರಿ ಎದುರು ಮಹದಾಯಿ ಹೋರಾಟಗಾರರೊಂದಿಗೆ ನಡೆಸಿದ ಸಂಧಾನ ವಿಫಲವಾದ ಬಳಿಕ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ದೆಹಲಿಯಲ್ಲಿ ಸಭೆ ನಡೆಸಿದ ನಂತರ, 7.5 ಟಿ.ಎಂ.ಸಿ. ನೀರನ್ನು ಒದಗಿಸುವಂತೆ Read more…

ಸನ್ನಿ ಲಿಯೊನ್ ನಿರೀಕ್ಷೆಯಲ್ಲಿದ್ದವರಿಗೊಂದು ಸುದ್ದಿ….

ಬೆಂಗಳೂರು: ಡಿಸೆಂಬರ್ 31 ರಂದು ಬೆಂಗಳೂರಿನಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೊನ್ ಕಾರ್ಯಕ್ರಮಕ್ಕೆ ಅನುಮತಿ ನೀಡದಿರಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ. ಸನ್ನಿ ಲಿಯೊನ್ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾದ Read more…

Olx ನಲ್ಲಿ ಕಾರು ಮಾರಾಟಕ್ಕಿಟ್ಟಿದ್ದ ಟೆಕ್ಕಿ ನಾಪತ್ತೆ

ಆನ್ ಲೈನ್ ಮಾರಾಟ ಜಾಲತಾಣ Olx ನಲ್ಲಿ ತಮ್ಮ ಕಾರು ಮಾರಾಟಕ್ಕಿಟ್ಟಿದ್ದ ಟೆಕ್ಕಿಯೊಬ್ಬರು ಖರೀದಿದಾರನೆಂದು ಹೇಳಿಕೊಂಡು ಕರೆ ಮಾಡಿದ್ದ ವ್ಯಕ್ತಿಯನ್ನು ಭೇಟಿ ಮಾಡಲು ತೆರಳಿದ್ದು, ಇದೀಗ ನಾಪತ್ತೆಯಾಗಿದ್ದಾರಲ್ಲದೇ ಅವರ Read more…

ಲೇಡಿಸ್ ಹಾಸ್ಟೆಲ್ ನಲ್ಲಿ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ಯುವತಿಯರ ಹಾಸ್ಟೆಲ್ ಗೆ ನುಗ್ಗಿದ ಖದೀಮನೊಬ್ಬ, ನಕಲಿ ಕೀ ಬಳಸಿ ದ್ವಿಚಕ್ರ ವಾಹನ ಕದ್ದೊಯ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜೆ.ಪಿ. ನಗರ 2 ನೇ ಹಂತದ ಲೇಡಿಸ್ Read more…

ಸಲಿಂಗಕಾಮಕ್ಕೆ ಸಹಕರಿಸದ ಸಹೋದ್ಯೋಗಿಯ ಹತ್ಯೆ

ಬೆಂಗಳೂರು: ಸಲಿಂಗಕಾಮಕ್ಕೆ ಸಹಕಾರ ನೀಡದ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ನಡೆದಿದ್ದು, ಆರೋಪಿಯನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯ ವೆಂಕಟಾಪುರ ಸ್ಮಶಾನದಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...