alex Certify
ಕನ್ನಡ ದುನಿಯಾ       Mobile App
       

Kannada Duniya

ಅಕ್ರಮ ಅಡ್ಡೆಗಳ ಮೇಲೆ ಸಿಸಿಬಿ ದಾಳಿ: ಒಟ್ಟು 18.9 ಲಕ್ಷ ನಗದು ವಶ

ಬೆಂಗಳೂರು: ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ನೇತೃತ್ವದಲ್ಲಿ ರಾಜಧಾನಿ ಬೆಂಗಳೂರಿನ ಅಕ್ರಮ ಇಸ್ಪೀಟ್​ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, ಒಟ್ಟು 18.9 Read more…

ಬೆಂಗಳೂರಿನ ಹಲವು ಪಬ್ ಗಳ ಮೇಲೆ ದಾಳಿ: 30 ಯುವತಿಯರ ರಕ್ಷಣೆ

ಬೆಂಗಳೂರು: ಬೆಂಗಳೂರಿನ ಅನಧಿಕೃತ ಪಬ್, ಬಾರ್ ಆಂಡ್ ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು 30 ಕ್ಕೂ ಹೆಚ್ಚು ಯುವತಿಯರನ್ನು ರಕ್ಷಿಸಿದ್ದಾರೆ. ಅಲ್ಲದೇ ಹಲವು ಪಬ್ Read more…

ನೀರಿಗಾಗಿ ನಡೆದ ಜಗಳದಲ್ಲಿ ತುಂಬು ಗರ್ಭಿಣಿಯನ್ನೇ ಕಚ್ಚಿದ ಮಹಿಳೆ

ಬೆಂಗಳೂರು: ಕುಡಿಯುವ ನೀರಿಗಾಗಿ ಬಿಂದಿಗೆ ಹಿಡಿದು ನಿಂತ ಮಹಿಳೆಯರ ನಡುವೆ ಆರಂಭವಾಗುವ ಬೀದಿ ಜಗಳ ಯಾವ ಹಂತ ಮುಟ್ಟಿದೆ ಗೊತ್ತಾ? ಕುಡಿಯುವ ನೀರಿಗಾಗಿ ನಡೆದ ಜಗಳದಲ್ಲಿ ಮಹಿಳೆಯೊಬ್ಬಳು ತುಂಬು ಗರ್ಭಿಣಿಯೊಬ್ಬರಿಗೆ Read more…

ನಕಲಿ ಐಎಎಸ್ ಅಧಿಕಾರಿ ಅರೆಸ್ಟ್

ಬೆಂಗಳೂರು: ಐಎಎಸ್ ಆಧಿಕಾರಿ ಎಂದು ಸುಳ್ಳು ಹೇಳಿಕೊಂಡು ಭಾರತೀಯ ವಾಯು ಪಡೆಯ ವಸತಿ ಗೃಹದಲ್ಲಿ ವಾಸವಿದ್ದ ನಕಲಿ ಐಎಎಸ್ ಅಧಿಕಾರಿಯನ್ನ ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಪೂರ್ಣಚಂದ್ರ ದಾಸ್ ಬಂಧಿತ Read more…

ಹೋಟೆಲ್ ನೌಕರರ ಪ್ರತಿಭೆ ಗುರುತಿಸಿ ವಿಡಿಯೋ ಶೇರ್ ಮಾಡಿದ ಖ್ಯಾತ ಗಾಯಕ

ಸುಮ್ಮನೆ ಹೋಟೆಲ್‍ಗೆ ಹೊಕ್ಕರೆ ಅದು ಬರೀ ಖಾನಾ ಖಜಾನಾ. ಪ್ರತಿಭೆಗಳನ್ನು ಗುರುತಿಸುವ ಪ್ರತಿಭೆ ಇದ್ದರೆ ಅದು ಗಾನಾ ಬಜಾನವೂ ಆಗಬಹುದು. ಏಕೆಂದರೆ ಖ್ಯಾತ ಗಾಯಕ ಶಂಕರ್ ಮಹಾದೇವನ್ ಅವರು Read more…

ಬೆಂಗಳೂರಿನ ಚೆಮ್ಮನೂರು ಜ್ಯುವೆಲ್ಲರ್ಸ್ ನಲ್ಲಿ ಅಗ್ನಿ ಆಕಸ್ಮಿಕ

ಪ್ರಸಿದ್ಧ ಆಭರಣ ಮಾರಾಟಗಾರರಾದ ಚೆಮ್ಮನೂರು ಜ್ಯುವೆಲ್ಲರ್ಸ್ ನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಟೌನ್ ಹಾಲ್ ಬಳಿಯ ಯೂನಿಟಿ ಬಿಲ್ಡಿಂಗ್ Read more…

ಬೆಂಗಳೂರಿನಲ್ಲಿ ಮುಂದುವರೆದ ಮಳೆ ಅವಾಂತರ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಅವಾಂತರ ಮುಂದುವರೆದಿದೆ. ಬಿಟಿಎಂ ಲೇಔಟ್ ನಲ್ಲಿ ಬೃಹತ್ ಮರವೊಂದು ಧರೆಗುರುಳಿದೆ. ಬಿಟಿಎಂ ಲೇಔಟ್-ಸಿಲ್ಕ್ ಬೋರ್ಡ್ ಮಾರ್ಗದಲ್ಲಿ ಈ ಮರ ಉರುಳಿ ಬಿದ್ದಿರುವ ಪರಿಣಾಮ Read more…

ನಿರುದ್ಯೋಗಿಗಳಿಗೊಂದು ಸಿಹಿ ಸುದ್ದಿ: 2 ದಿನಗಳ ಕಾಲ ನಡೆಯಲಿದೆ ಉದ್ಯೋಗ ಮೇಳ

ಬೆಂಗಳೂರು: ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ 29 ಹಾಗೂ 30 ರಂದು ಉದ್ಯೋಗ ಮೇಳ ಏರ್ಪಡಿಸಲಾಗಿದ್ದು, ರಾಜ್ಯದ ವಿವಿಧ ಪ್ರತಿಷ್ಠಿತ ಉದ್ಯೋಗದಾತ ಕಂಪೆನಿಗಳು ಭಾಗವಹಿಸುತ್ತಿವೆ. ಮುಖ್ಯಮಂತ್ರಿಯವರ ಜನತಾದರ್ಶನದಲ್ಲಿ Read more…

2.75 ಲಕ್ಷ ರೂ. ಗಳಿಗೆ ಫ್ಯಾನ್ಸಿ ನಂಬರ್ ಖರೀದಿಸಿದ ನಲಪಾಡ್

ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮದ್ ನಲಪಾಡ್ ಹ್ಯಾರಿಸ್ ತಮ್ಮ ಹೊಸ ಮರ್ಸಿಡಿಸ್ ಕಾರಿನ ಫ್ಯಾನ್ಸಿ ನಂಬರ್ ಗಾಗಿ 2.75 ಲಕ್ಷ ರೂಪಾಯಿಗಳನ್ನು Read more…

ಬಾದಾಮಿಯತ್ತ ಮತ್ತೆ ಮುಖ ಮಾಡಿದ ಸಿದ್ದು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಎರಡು ದಿನಗಳ ಕಾಲ ಬಾಗಲಕೋಟೆ ಜಿಲ್ಲೆಯಲ್ಲಿ ಸಿದ್ದರಾಮಯ್ಯನವರು ಪ್ರವಾಸ Read more…

ಬೆಳ್ಳಂಬೆಳಗ್ಗೆ ಬೆಂಗಳೂರು ಪೊಲೀಸರಿಂದ ಫೈರಿಂಗ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಮೊಳಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನಕ್ಕೆ ಪೊಲೀಸರು ಮುಂದಾದ ವೇಳೆ ಆರೋಪಿಗಳು ಹಲ್ಲೆ ನಡೆಸಿದ್ದು, ಹೀಗಾಗಿ Read more…

ದುನಿಯಾ ವಿಜಯ್ ಗೆ ಇಂದು ಸಿಗುತ್ತಾ ಬೇಲ್…?

ಜಿಮ್ ಟ್ರೈನರ್ ಮಾರುತಿ ಗೌಡ ಎಂಬವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕಾರಾಗೃಹ ಪಾಲಾಗಿರುವ ನಟ ದುನಿಯಾ ವಿಜಯ್ ಅವರಿಗೆ ಇಂದು ಜಾಮೀನು ಸಿಗಲಿದೆಯಾ Read more…

ಪರಪ್ಪನ ಅಗ್ರಹಾರದಲ್ಲಿ ಚಡಪಡಿಸಿದ ದುನಿಯಾ ವಿಜಯ್

ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹ ಪಾಲಾಗಿರುವ ನಟ ದುನಿಯಾ ವಿಜಯ್, ತಮ್ಮನ್ನು ಕಾಣಲು ಅಭಿಮಾನಿಗಳು Read more…

ನಿರೀಕ್ಷೆಗೂ ಮೀರಿದ ಮಳೆಗೆ ಧರೆಗುರುಳಿದ್ದು 300 ಮರ

ಬೆಂಗಳೂರು: ಸೆಪ್ಟೆಂಬರ್‌ನಲ್ಲಿ ‌ನಿರೀಕ್ಷೆಗೂ‌ ಮೀರಿದ ಮಳೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಸುಮಾರು 300 ಮರಗಳು ಧರೆಗುರುಳಿದ್ದು, ಶೀಘ್ರವೇ ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ.‌ ತಗ್ಗು Read more…

ವರುಣಾರ್ಭಟಕ್ಕೆ ಸಿಲಿಕಾನ್ ಸಿಟಿ ಜನ ತತ್ತರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಜನ ತತ್ತರಿಸಿದ್ದಾರೆ. ಮಳೆಯ ಆರ್ಭಟಕ್ಕೆ ವಾಹನ ಸವಾರರು ಮನೆ ಸೇರಲು ಪರದಾಡಿದ್ದಾರೆ. ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ Read more…

ಬೆಂಗಳೂರಿಗರಿಗೊಂದು ಗುಡ್ ನ್ಯೂಸ್: ಏನದು ಗೊತ್ತಾ…?

ಬೆಂಗಳೂರು: ನಗರಾದ್ಯಂತ 6 ತಿಂಗಳೊಳಗಾಗಿ ಉಚಿತ ವೈಫೈ ಸೌಲಭ್ಯ ಕಲ್ಪಿಸಿಕೊಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಗೋವಿಂದರಾಜ ನಗರದಲ್ಲಿ ಬಿಬಿಎಂಪಿ ಪಾಲಿಕೆ ಸೌಧ, ಅಟಲ್ ಜಿ ಕ್ರೀಡಾ Read more…

ಕಿಡ್ನಾಪ್ ಪ್ರಕರಣದಲ್ಲಿ ನಟ ದುನಿಯಾ ವಿಜಯ್ ಅರೆಸ್ಟ್

ಹಳೆ ದ್ವೇಷದ ಹಿನ್ನೆಲೆಯಲ್ಲಿ ಜಿಮ್ ಟ್ರೈನರ್ ಓರ್ವರನ್ನು ಅಪಹರಿಸಿರುವ ನಟ ದುನಿಯಾ ವಿಜಯ್ ಮತ್ತವರ ತಂಡ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವಸಂತ ನಗರದಲ್ಲಿ ನಡೆದಿದೆ. ಜಿಮ್ ಟ್ರೈನರ್ Read more…

ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಂದ ಪತ್ನಿ

ಬೆಂಗಳೂರು: ಪತ್ನಿಯೇ ಪತಿಯನ್ನು ಕತ್ತು ಬಿಗಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೀರಸಾಗರ ಗ್ರಾಮದ ನಿವಾಸಿ ಸಗಾಯ್ ರಾಜ್ (30) Read more…

‘ಬಿಗ್ ಬಾಸ್ ಸೀಸನ್-6’ ಸ್ಪರ್ಧಿಗಳು ಯಾರು…? ಇಲ್ಲಿದೆ ಮಾಹಿತಿ

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-6 ಗೆ ವೇದಿಕೆ ಸಜ್ಜಾಗಿದ್ದು, ಸೀಸನ್-6 ರಲ್ಲಿ ಯಾರೆಲ್ಲ ಸ್ಪರ್ಧಿಗಳಾಗಿದ್ದಾರೆ ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ಹೌದು, ಬಿಗ್ Read more…

ಒಂಟಿ ಮಹಿಳೆಯರನ್ನು ಬೆದರಿಸಿ ದರೋಡೆ: ಆರೋಪಿ ಅಂದರ್

ಬೆಂಗಳೂರು: ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಬೆದರಿಸಿ ದರೋಡೆ ಮಾಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ದಿನೇಶ್ ಬಂಧಿತ ಆರೋಪಿ. ಮೈಸೂರು ಸರ್ಕಲ್ ನಿವಾಸಿಯಾಗಿರುವ ದಿನೇಶ್, ರಸ್ತೆಯಲ್ಲಿ Read more…

ಎದೆ ನಡುಗಿಸುತ್ತೆ ಸಿಸಿ ಟಿವಿಯಲ್ಲಿ ಸೆರೆಯಾಗಿರುವ ಈ ದೃಶ್ಯ

ಬೆಂಗಳೂರು: ಬೈಕ್ ನಲ್ಲಿ ಹೋಗುತ್ತಿರುವ ಯುವಕನ ಮೇಲೆ‌ ರಸ್ತೆ ಬದಿಯಲ್ಲಿ‌ ನಿರ್ಮಾಣಗೊಳ್ಳುತ್ತಿದ್ದ ಕಟ್ಟಡದಿಂದ ಕಬ್ಬಿಣ ಫ್ರೇಮ್ ಬಿದ್ದರೂ ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ Read more…

ಸಹೋದ್ಯೋಗಿಗಳ ಜತೆ ಈಜಲು ಹೋದ ವ್ಯಕ್ತಿ ನೀರುಪಾಲು

ಬೆಂಗಳೂರು: ಸಹೋದ್ಯೋಗಿಗಳ ಜೊತೆ ಕೆರೆಯಲ್ಲಿ ಈಜಲು ಹೋದ ವ್ಯಕ್ತಿ ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಹಳೆನಿಜಗಲ್ ಬಳಿ ನಡೆದಿದೆ. ಶ್ರೀನಿವಾಸ್ ನೀರುಪಾಲಾದ ವ್ಯಕ್ತಿ. Read more…

ಕ್ಷುಲ್ಲಕ ಕಾರಣಕ್ಕೆ ಬಿಯರ್ ಬಾಟಲ್ ನಿಂದ ಹೊಡೆದ ದುಷ್ಕರ್ಮಿಗಳು: ಕೋಮಾಗೆ ಜಾರಿದ ಯುವಕ

ಬೆಂಗಳೂರು: ಆಕಸ್ಮಿಕವಾಗಿ ಕಾಲು ತಾಗಿದ್ದಕ್ಕೆ ಯುವಕನ ಮೇಲೆ ಬಿಯರ್ ಬಾಟಲ್ ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪರಿಣಾಮ ಯುವಕ ಕೋಮಾ ಸ್ಥಿತಿಗೆ ಜಾರಿರುವ ಘಟನೆ ಬೆಂಗಳೂರಿನ ರೇಸ್ ಕೋರ್ಸ್ Read more…

ಅತ್ತೆಯನ್ನು ರಸ್ತೆಗೆ ಎಳೆದು ತಂದು ಹಿಗ್ಗಾಮುಗ್ಗಾ ಥಳಿಸಿದ ಅಳಿಯ

ಬೆಂಗಳೂರು: ಅಳಿಯನೊಬ್ಬ ಹೆಣ್ಣುಕೊಟ್ಟ ಅತ್ತೆಯನ್ನು ರಸ್ತೆಗೆ ಎಳೆದು ತಂದು ನಡು ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಟರಾಯನಪುರದ ಬಳಿ ನಡೆದ ಈ ಘಟನೆ, ಮನೆ ಮುಂದಿರುವ Read more…

ಪ್ರಸಕ್ತ ರಾಜಕೀಯ ಬೆಳವಣಿಗಳ ಬಗ್ಗೆ ಮಾಹಿತಿಯೇ ಇಲ್ಲ ಅಂದ್ರು ಮಾಜಿ ಸಿಎಂ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 12 ದಿನಗಳ ಯುರೋಪ್ ಪ್ರವಾಸ ಮುಗಿಸಿ ರಾಜ್ಯಕ್ಕೆ ಆಗಮಿಸಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿದ್ದರಾಮಯ್ಯ, ತಮಗೆ ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ Read more…

ಕುಡಿದ ಮತ್ತಲ್ಲಿ ಚಾಲಕ; ಗ್ರಾಹಕನಿಂದಲೇ ಕ್ಯಾಬ್ ಚಾಲನೆ

ಬೆಂಗಳೂರು: ಉಬರ್ ಕ್ಯಾಬ್ ಬುಕ್ ಮಾಡಿದ್ದಾಗ ಆ್ಯಪ್ ನಲ್ಲಿ ತೋರಿಸಿದ ಕಾರಿನ ಚಾಲಕನ‌ ಬದಲಿಗೆ ಮತ್ತೊಬ್ಬ ಚಾಲಕ ಆಗಮಿಸಿದ್ದಾನೆ ಎನ್ನುವ ಆರೋಪವನ್ನು ಬೆಂಗಳೂರಿನ ಉಬರ್ ಗ್ರಾಹಕರೊಬ್ಬರು ಆರೋಪಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ Read more…

ಶಾಲಾ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರ ಸಾವು

ಬೆಂಗಳೂರು: ಶಾಲಾ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಬಳಿ ಸಂಭವಿಸಿದೆ. ಇಲ್ಲಿನ Read more…

ರಾಜಧಾನಿಯಲ್ಲಿ ಕುಖ್ಯಾತ ಬೈಕ್ ಕಳ್ಳನ ಬಂಧನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕುಖ್ಯಾತ ಬೈಕ್ ಕಳ್ಳನೊಬ್ಬನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಂದ್ರಾ ಲೇಔಟ್ ಪೊಲೀಸ್ ಠಾಣೆಯ ಪೊಲೀಸರು ಈ ಕುಖ್ಯಾತ ಕಳ್ಳನನ್ನು ಬಂಧಿಸಿದ್ದಾರೆ. ಚಂದ್ರಕಾಂತ್ ಅಲಿಯಾಸ್ ಗುಂಡ Read more…

ವಿಶೇಷ ಯಜ್ಞ-ಯಾಗಗಳ ಮೊರೆಹೋದ ಬಿ.ಎಸ್.ವೈ.

ಅಧಿಕಾರದ ಗದ್ದುಗೆ ಹಿಡಿಯುವ ಸಲುವಾಗಿ ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ದೇವರನಾಡು ಕೇರಳದಲ್ಲಿ ಯಜ್ಞ-ಯಾಗ, ಹೋಮ-ಹವನಗಳನ್ನು ಮಾಡಿಸಿದ್ದಾರೆ. ರಾಜಕೀಯ ಏಳಿಗೆ ಹಾಗೂ ಶತ್ರು ಸಂಹಾರಕ್ಕಾಗಿ ಯಡಿಯೂರಪ್ಪ Read more…

ಸಹಚರರ ಜೊತೆ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ನಟಿ ಕಾರ್ ನೊಂದಿಗೆ ಪರಾರಿ

ನಟಿಯೊಬ್ಬಳು ಹಣಕಾಸಿನ ವ್ಯವಹಾರ ಸಂಬಂಧ ತನ್ನ ಸಹಚರರ ಜೊತೆಗೂಡಿ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಟಿ ಸುಷ್ಮಿತಾ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...