alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ ಕಾವೇರಿದ ‘ಕಾವೇರಿ’ ಪ್ರತಿಭಟನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾವೇರಿ ಪ್ರತಿಭಟನೆ ಕಾವೇರುತ್ತಿದೆ. ಮೆಜೆಸ್ಟಿಕ್, ಟೌನ್ ಹಾಲ್, ಸಂಜಯ್ ವೃತ್ತ, ಕೆ.ಆರ್. ಮಾರುಕಟ್ಟೆ, ಶಿವಾಜಿನಗರ ಸೇರಿದಂತೆ ಬೆಂಗಳೂರಿನ ಎಲ್ಲೆಡೆ ಕನ್ನಡಪರ ಸಂಘಟನೆಗಳು ಬೀದಿಗಿಳಿದಿವೆ. ಮಾನ್ಯತಾ Read more…

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ

ಜೂನಿಯರ್ ಮಾಲಾಶ್ರೀ ಖ್ಯಾತಿಯ ನಟಿ ಹಾಗೂ ನಿರ್ದೇಶಕಿ ಪ್ರಿಯಾ ಹಾಸನ್, ಉದ್ಯಮಿ ರಾಮು ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಯಶವಂತಪುರದಲ್ಲಿರುವ ಶ್ರೀ ಗಾಯತ್ರಿ ದೇವಿ ಸನ್ನಿಧಿಯಲ್ಲಿ, ಆತ್ಮೀಯರು Read more…

ಸಿಟಿ ರೈಲ್ವೇ ನಿಲ್ದಾಣಕ್ಕೆ ಮುತ್ತಿಗೆ

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಹರಿಸಿರುವುದನ್ನು ವಿರೋಧಿಸಿ, ಕನ್ನಡ ಸಂಘಟನೆಗಳ ಕಾರ್ಯಕರ್ತರು, ಬೆಂಗಳೂರು ಸಿಟಿ ರೈಲ್ವೇ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಎಸ್. ಡ್ಯಾಂ Read more…

ಪಿ.ಜಿ.ಯಲ್ಲಿ ಅತ್ಯಾಚಾರ ಎಸಗಿದ್ದ ಕಾಮುಕ ಅರೆಸ್ಟ್

ಬೆಂಗಳೂರು: ಪಿ.ಜಿ.ಯಲ್ಲಿ ಒಂಟಿಯಾಗಿದ್ದ ಐ.ಟಿ. ಉದ್ಯೋಗಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮೋತಿ ನಗರದ ನಿವಾಸಿ ಮುರುಳಿ ಬಂಧಿತ ಆರೋಪಿ. Read more…

ಹೈ ಪ್ರೊಫೈಲ್ ವೇಶ್ಯಾವಾಟಿಕೆ, 7 ಮಂದಿ ಅರೆಸ್ಟ್

ಬೆಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿರುವ ಸಿ.ಸಿ.ಬಿ. ಪೊಲೀಸರು, ಹೈ ಪ್ರೊಫೈಲ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ್ದು, 7 ಮಂದಿಯನ್ನು ಬಂಧಿಸಿದ್ದಾರೆ. ಬೆಂಗಳೂರು ಜೀವನ್ ಭೀಮಾನಗರ ಪೊಲೀಸ್ ಠಾಣೆ Read more…

ನಾಪತ್ತೆಯಾದ ಗೃಹಿಣಿ ಕಂಡಿದ್ದೆಲ್ಲಿ ಗೊತ್ತಾ..?

ಬೆಂಗಳೂರು: ಗುಜರಾತ್ ನಿಂದ ನಾಪತ್ತೆಯಾಗಿದ್ದ ಗೃಹಿಣಿ, ಬೆಂಗಳೂರಿನಲ್ಲಿ ಬಾರ್ ಗರ್ಲ್ ಆಗಿ ಪತ್ತೆಯಾದ ಘಟನೆ ವರದಿಯಾಗಿದೆ. ಗುಜರಾತ್ ಮೂಲದ 25 ವರ್ಷದ ಮಹಿಳೆ 3 ತಿಂಗಳ ಹಿಂದೆ ನಾಪತ್ತೆಯಾಗಿದ್ದು, Read more…

ಕಾರು ಚಾಲಕನಿಂದ ನಡೆಯಿತು ಅನಾಹುತ

ಬೆಂಗಳೂರು: ಮಹಿಳೆಯೊಬ್ಬರನ್ನು ಚಾಕುವಿನಿಂದ ಇರಿದು, ಚಿನ್ನಾಭರಣ ದೋಚಿ ಕಾರ್ ಅಪಹರಿಸಿಕೊಂಡು ಹೋಗಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗೇಶ್ ಎಂಬಾತ ಚಿನ್ನ, ಕಾರ್ ದೋಚಿದ ಆರೋಪಿ. Read more…

ಮಾನವೀಯತೆ ಮರೆತ ಅಂಬುಲೆನ್ಸ್ ಚಾಲಕ

ಬೆಂಗಳೂರು: ಒಡಿಶಾದಲ್ಲಿ ಅಂಬುಲೆನ್ಸ್ ಸಿಗದೇ ಹೆಗಲ ಮೇಲೆಯೇ ಪತ್ನಿಯ ಶವ ಹೊತ್ತು ಗ್ರಾಮಕ್ಕೆ ತೆರಳಿದ ಮಾಂಝಿ ಪ್ರಕರಣ ನೆನಪಿಸುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ Read more…

ಗೆಳೆಯನ ವ್ಹೀಲಿಂಗ್ ಹುಚ್ಚಾಟಕ್ಕೆ ಯುವತಿ ಸಾವು

ಬೆಂಗಳೂರು: ಗೆಳೆಯನ ವ್ಹೀಲಿಂಗ್ ಹುಚ್ಚಾಟಕ್ಕೆ ಯುವತಿಯೊಬ್ಬಳು, ದಾರುಣವಾಗಿ ಸಾವು ಕಂಡ ಘಟನೆ ಬೆಂಗಳೂರು ಹಳೆ ಮದ್ರಾಸ್ ರಸ್ತೆಯಲ್ಲಿ ನಡೆದಿದೆ. 17 ವರ್ಷದ ಯುವತಿ ದುರಂತವಾಗಿ ಸಾವು ಕಂಡವಳು. ಇಂದಿರಾ Read more…

ಸ್ವೀಟ್ಸ್ ತಿನ್ನುವ ಮೊದಲು ಇದನ್ನೊಮ್ಮೆ ಓದಿ

ಬೆಂಗಳೂರು: ಸ್ವೀಟ್ಸ್ ಎಂದರೆ ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ. ಎಲ್ಲರಿಗೂ ಸಿಹಿತಿನಿಸು ಎಂದರೆ ಅಚ್ಚುಮೆಚ್ಚು. ಇಂತಹ ಸ್ವೀಟ್ ಮಾರಾಟದ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ಕಂಡು ಬಂದ ಚಿತ್ರಣ ಈಗ Read more…

ಬೇರೆಡೆಗಿಂತ ಬೆಂಗಳೂರೇ ಸೇಫ್..!

ರಾಜಧಾನಿ ಬೆಂಗಳೂರಲ್ಲಿ ಅಪರಾಧ ಚಟುವಟಿಕೆಗಳು ಕಡಿಮೆಯೇನಿಲ್ಲ. ಕೊಲೆ, ಸುಲಿಗೆ, ದರೋಡೆ ಪ್ರತಿದಿನ ನಡೆಯುತ್ತಿರುತ್ತದೆ. ಆದ್ರೂ ಉಳಿದ ಚಿಕ್ಕ ಚಿಕ್ಕ ಪಟ್ಟಣಗಳಿಗೆ ಹೋಲಿಸಿದ್ರೆ ಸಿಲಿಕಾನ್ ಸಿಟಿಯೇ ಸೇಫ್. ಅಪರಾಧ ಚಟುವಟಿಕೆಗಳಲ್ಲಿ Read more…

ಜೈಲಿಂದ ಸಿನಿಮೀಯ ರೀತಿಯಲ್ಲಿ ಎಸ್ಕೇಪ್

ಬೆಂಗಳೂರು: ವಿಚಾರಣಾಧೀನ ಕೈದಿಯೊಬ್ಬ ಸಿನಿಮೀಯ ರೀತಿಯಲ್ಲಿ ಜೈಲಿನಿಂದ ಎಸ್ಕೇಪ್ ಆದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ. ಬೆಳಗಿನ ಜಾವ ತರಕಾರಿ ವಾಹನದಲ್ಲಿ ಕೈದಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪರಪ್ಪನ Read more…

ಮಹಿಳೆಯ ಕೆನ್ನೆ ಕಚ್ಚಿದ್ದ ಕಿರಾತಕ ಅರೆಸ್ಟ್

ಬೆಂಗಳೂರು: ಮನೆಯಲ್ಲಿ ಮಲಗಿದ್ದ ಮಹಿಳೆಯ ಕೆನ್ನೆ ಕಚ್ಚಿ ಪರಾರಿಯಾಗಿದ್ದ ಕಿರಾತಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ 24 ವರ್ಷದ ಪುನೀತ್ ನನ್ನು ಶಿರಸಿಯಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಹೆಚ್.ಎ.ಎಲ್. Read more…

ನಿಗಮ-ಮಂಡಳಿ ನೇಮಕಕ್ಕೆ ಚಾಲನೆ

ಬೆಂಗಳೂರು: ನಿಗಮ, ಮಂಡಳಿ ನೇಮಕಾತಿಗೆ ಪ್ರಕ್ರಿಯೆ ಚುರುಕುಗೊಂಡಿದ್ದು, ಮಾಜಿ ಶಾಸಕರು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಸಿದ್ಧರಾಮಯ್ಯ ಸೆಪ್ಟಂಬರ್ 1 ರಂದು ದೆಹಲಿಗೆ ತೆರಳಲಿದ್ದು, Read more…

ರಸ್ತೆಯಲ್ಲಿ ಪಿಸ್ತೂಲ್ ಮಾರುತ್ತಿದ್ದವರು ಅರೆಸ್ಟ್

ಬೆಂಗಳೂರು: ದಾರಿ ಬದಿಯಲ್ಲಿ ವಸ್ತುಗಳನ್ನು ಮಾರಾಟ ಮಾಡುವಂತೆ, ನಾಡ ಪಿಸ್ತೂಲ್ ಹಾಗೂ ಸಜೀವ ಗುಂಡುಗಳನ್ನು ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಯಲಹಂಕದ ಜೆ.ಬಿ. ರಸ್ತೆಯಲ್ಲಿ ಪಿಸ್ತೂಲ್ Read more…

ಮಹಿಳೆಯ ಕೆನ್ನೆ ಕಚ್ಚಿ ಪರಾರಿಯಾದ ಯುವಕ

ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದ ಡಾರ್ಜಿಲಿಂಗ್ ಮೂಲದ ಮಹಿಳೆ ತನ್ನ ಮನೆಯಲ್ಲಿ ಮಲಗಿದ್ದ ವೇಳೆ ಅಕ್ರಮವಾಗಿ ಒಳ ಪ್ರವೇಶಿಸಿರುವ ಯುವಕನೊಬ್ಬ ಆಕೆಯ ಮೇಲೆ ಹಲ್ಲೆ ಮಾಡಿ ಕೆನ್ನೆ ಕಚ್ಚಿ ಪರಾರಿಯಾಗಿರುವ Read more…

ಸಿನಿಮೀಯ ರೀತಿಯಲ್ಲಿ ಚಿನ್ನಾಭರಣ ಲೂಟಿ

ಬೆಂಗಳೂರು: ಮನೆಯಲ್ಲಿದ್ದ ಒಂಟಿ ಮಹಿಳೆಯನ್ನು ಬೆದರಿಸಿ, ಸುಮಾರು 4 ಕೆ.ಜಿ. ತೂಕದ ಚಿನ್ನಾಭರಣ ದೋಚಿದ ಘಟನೆ ಬೆಂಗಳೂರಿನ ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿನ್ನಾಭರಣ ಗಿರವಿ Read more…

ಇಂದು ಬೆಂಗಳೂರಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ

ಬೆಂಗಳೂರು: ರಾಷ್ಟ್ರಪತಿ ಪ್ರಣವ್ ಮುಖರ್ಜಿ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಂಡಿದ್ದು, ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಹೆಚ್.ಎ.ಎಲ್. ವಿಮಾನ Read more…

1 ರೂ. ಚಿಲ್ಲರೆಗಾಗಿ ಏನಾಯ್ತು ಗೊತ್ತಾ..?

ಬೆಂಗಳೂರು: ಒಂದೇ ಒಂದು ರೂಪಾಯಿ ಚಿಲ್ಲರೆಗಾಗಿ ಕಂಡಕ್ಟರ್ ನನ್ನು ಅವಾಚ್ಯ ಪದಗಳಿಂದ ನಿಂದಿಸಿದ ವ್ಯಕ್ತಿಯೊಬ್ಬನನ್ನು ಪ್ರಯಾಣಿಕರೇ ಥಳಿಸಿದ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ನಡೆದಿದೆ. ತುಮಕೂರಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್ Read more…

ಒತ್ತುವರಿ ಜಾಗದಲ್ಲಿಯೇ ನಿರ್ಮಾಣವಾಗಿದೆಯಂತೆ ನಟ ದರ್ಶನ್ ಮನೆ

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆ ರಾಜ ಕಾಲುವೆ ಒತ್ತುವರಿ ಜಾಗದಲ್ಲಿಯೇ ನಿರ್ಮಾಣಗೊಂಡಿದೆ ಎಂಬುದು ಈಗ ಖಚಿತಪಟ್ಟಿದೆ. ಬಿಬಿಎಂಪಿ ಮೇಯರ್ ಮಂಜುನಾಥ್ Read more…

ಧಗಧಗನೆ ಹೊತ್ತಿ ಉರಿದ ಬಿಎಂಟಿಸಿ ಬಸ್

ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ತ್ಯಾವಕನಹಳ್ಳಿಯಲ್ಲಿ ನಡೆದಿದ್ದು, ಚಾಲಕನ ಮುಂಜಾಗ್ರತೆಯಿಂದ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಸರ್ಜಾಪುರ ರಸ್ತೆಯಲ್ಲಿ ಬಸ್ ಹೋಗುತ್ತಿದ್ದ Read more…

ಪೊಲೀಸ್ ಅಧಿಕಾರಿಗೆ ಡಿ.ಕೆ. ಸುರೇಶ್ ನಿಂದನೆ..?

ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಸಹೋದರ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭೆ ಸದಸ್ಯ ಡಿ.ಕೆ.ಸುರೇಶ್ ಅವರು, ಪೊಲೀಸ್ ಅಧಿಕಾರಿಯೊಬ್ಬರನ್ನು ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರು Read more…

ರಾಜೀವ್ ಗಾಂಧಿ ವಿವಿಯ ಎಕ್ಸಾಂ ಸರ್ವರ್ ಹ್ಯಾಕ್ ?

ಬೆಂಗಳೂರಿನ ಜಯನಗರದಲ್ಲಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಎಕ್ಸಾಂ ಸರ್ವರ್ ಅನ್ನು ಹ್ಯಾಕ್ ಮಾಡಿರುವ ದುಷ್ಕರ್ಮಿಗಳು, ಸರ್ವರ್ ಸರಿಯಾಗಬೇಕಾದರೆ ನಮ್ಮನ್ನು ಸಂಪರ್ಕಿಸಿ ಎಂಬ ಸಂದೇಶ ಬರೆದಿದ್ದಾರೆನ್ನಲಾಗಿದೆ. ಎಕ್ಸಾಂ ಸರ್ವರ್ Read more…

ಆರ್.ಎಸ್.ಎಸ್.ನಾಯಕರೊಂದಿಗೆ ಈಶ್ವರಪ್ಪ ಚರ್ಚೆ

ಬೆಂಗಳೂರು: ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ನಡುವೆ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರ ತಿಕ್ಕಾಟಕ್ಕೆ ಕಾರಣವಾಗಿದೆ. Read more…

ಮುಂದುವರೆದ ಎ.ಬಿ.ವಿ.ಪಿ. ಪ್ರತಿಭಟನೆ

ಬೆಂಗಳೂರು: ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆಯನ್ನು ನಿಷೇಧಿಸಬೇಕು ಹಾಗೂ ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಎ.ಬಿ.ವಿ.ಪಿ. ನಡೆಸುತ್ತಿರುವ ಹೋರಾಟ ಮುಂದುವರೆದಿದೆ. ಬೆಂಗಳೂರಿನ ಮೌರ್ಯ ಸರ್ಕಲ್ Read more…

ಮಸಾಜ್ ಪಾರ್ಲರ್ ನಲ್ಲಿ ಸಿಕ್ಕಿ ಬಿದ್ದವನಿಂದ ಆತ್ಮಹತ್ಯೆ ಯತ್ನ

ಬೆಂಗಳೂರಿನ ಮಸಾಜ್ ಪಾರ್ಲರ್ ನಲ್ಲಿ ನಡೆದ ಪೊಲೀಸರ ಹಠಾತ್ ದಾಳಿಗೆ ಸಿಕ್ಕಿ ಬಿದ್ದಿದ್ದ 22 ವರ್ಷದ ಯುವಕನೊಬ್ಬ ಟಾಯ್ಲೆಟ್ ಕ್ಲೀನರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈ ಮಸಾಜ್ Read more…

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ

ಬೆಂಗಳೂರು: ವೇಶ್ಯಾವಾಟಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನಿರಂತರ ದಾಳಿ ನಡೆಸುತ್ತಿದ್ದರೂ, ಬೇರೆ, ಬೇರೆ ಹೆಸರಲ್ಲಿ ದಂಧೆಯನ್ನು ನಡೆಸಲಾಗುತ್ತಿದೆ. ಹೀಗೆ ಮಸಾಜ್ ಪಾರ್ಲರ್ ಹೆಸರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ Read more…

ಮುಂದುವರಿದ ಎಬಿವಿಪಿ ಪ್ರತಿಭಟನೆ

ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಯುನೈಟೆಡ್ ಥಿಯೋಲಾಜಿಕಲ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೆಲವರು ರಾಷ್ಟ್ರ ವಿರೋಧಿ ಘೋಷಣೆ ಕೂಗಿದ್ದು, ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಮಂಗಳವಾರದಿಂದ ಪ್ರತಿಭಟನೆ ನಡೆಸುತ್ತಿರುವ ಅಖಿಲ Read more…

‘ದೇಶ ವಿರೋಧಿ ಪ್ರಕರಣದ ತನಿಖೆ ನಡೆದಿದೆ’

ಬೆಂಗಳೂರು: ಬೆಂಗಳೂರಿನ ಕಾಲೇಜೊಂದರಲ್ಲಿ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇಶ ದ್ರೋಹದ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ Read more…

ಆಕಸ್ಮಿಕವಾಗಿ ಗುಂಡು ಹಾರಿಸಿದ ಮಗು

ಮಗುವೊಂದು ಪಿಸ್ತೂಲಿನೊಂದಿಗೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಅದರಿಂದ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬರ ಕುತ್ತಿಗೆಗೆ ಗುಂಡು ತಗುಲಿರುವ ಘಟನೆ ನಡೆದಿದೆ. ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...