alex Certify ಬೆಂಗಳೂರು | Kannada Dunia | Kannada News | Karnataka News | India News - Part 48
ಕನ್ನಡ ದುನಿಯಾ
    Dailyhunt JioNews

Kannada Duniya

ಮೃತಪಟ್ಟ ಗಂಡನ ನಕಲಿ ದಾಖಲೆ‌ ನೀಡಿ 3 ಕೋಟಿ ವಿಮೆ ಪಡೆದ ಪತ್ನಿ..!

ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ, ಎಂದು ಮಹಿಳೆಯೊಬ್ಬರು ಸುಳ್ಳು ದಾಖಲೆ ಸಲ್ಲಿಸಿ ಖಾಸಗಿ ವಿಮಾ ಕಂಪನಿಯಿಂದ ಬರೋಬ್ಬರಿ 3 ಕೋಟಿ ವಿಮೆ ಪಡೆದು, ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. Read more…

ಬೆಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಯೋರ್ವನ ಬರ್ಬರ ಹತ್ಯೆ..!

ಬೆಂಗಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ನಂದಿನಿ ಲೇಔಟ್ ಬಳಿಯ ನರಸಿಂಹಸ್ವಾಮಿ ಲೇಔಟ್ನಲ್ಲಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ಕೊಲೆ ಮಾಡಲಾಗಿದೆ. Read more…

ಸಮವಸ್ತ್ರ ಪಾಲನೆ ಮಕ್ಕಳ ಕರ್ತವ್ಯ; ಇಲ್ಲಿ ರಾಜಕೀಯ ಮಾಡುತ್ತಿರುವುದು ಕಾಂಗ್ರೆಸ್ ನಾನಲ್ಲ ಎಂದ ಶಿಕ್ಷಣ ಸಚಿವ

ರಾಜ್ಯದ ಹಿಜಾಬ್ ವಿವಾದ ಕೋರ್ಟ್ ಮೆಟ್ಟಿಲೇರಿದೆ. ಹೈಕೋರ್ಟ್ ಇಂದು ಈ ವಿಚಾರವಾಗಿ ತೀರ್ಪು ನೀಡಲಿದೆ. ಈ ವಿಚಾರವಾಗಿ ಶಿಕ್ಷಣ ಸಚಿವರು ಹಾಗೂ ಗೃಹ ಮಂತ್ರಿ, ಸಿಎಂ ಬೊಮ್ಮಾಯಿ ಅವರನ್ನು Read more…

BREAKING NEWS: ರಾಜ್ಯದಲ್ಲಿಂದು ಕೊರೋನಾ ಭಾರಿ ಇಳಿಕೆ, 5 ಸಾವಿರಕ್ಕಿಂತ ಕಡಿಮೆಯಾದ ಹೊಸ ಪ್ರಕರಣಗಳ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಭಾರೀ ಇಳಿಕೆಯಾಗಿದ್ದು, ದೈನಂದಿನ ಹೊಸ ಪ್ರಕರಣಗಳ ಸಂಖ್ಯೆ 5 ಸಾವಿರಕ್ಕಿಂತಲೂ ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 4452 ಜನರಿಗೆ ಕೊರೋನಾ ಪಾಸಿಟಿವ್ ವರದಿ Read more…

ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಪತ್ನಿ ಫೋನ್ ಕದ್ದು ಪರಾರಿಯಾದ ಕಳ್ಳರು..!

ಬೆಂಗಳೂರಲ್ಲಿ ಫೋನ್, ಪರ್ಸ್, ಸರ ಕಳ್ಳತನ ಮಾಡುವವರ ಸಂಖ್ಯೆ ಕೊರೋನಾ ಸಮಯದಲ್ಲಿ ಕಡಿಮೆಯಾಗಿತ್ತಾದರೂ, ಈಗ ಮತ್ತೆ ಹೆಚ್ಚಾಗುತ್ತಿದೆ. ರಸ್ತೆಯಲ್ಲಿ ವಾಕಿಂಗ್ ಮಾಡುವವರನ್ನ ಟಾರ್ಗೆಟ್ ಮಾಡಿಕೊಂಡಿದ್ದ ಕಳ್ಳರು ಈಗ ಹೈಫೈ Read more…

ದಕ್ಷಿಣ ಭಾರತದ ವರ್ಗಾವಣೆ ಕೇಂದ್ರವಾಗಿ ಹೊರಹೊಮ್ಮಿದೆ ಕೆಂಪೇಗೌಡ ವಿಮಾನ ನಿಲ್ದಾಣ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಭಾರತದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದೆ ಎಂದು ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಅಥಾರಿಟಿ ಲಿಮಿಟೆಡ್ (ಬಿಐಎಎಲ್) ತಿಳಿಸಿದೆ. ಬಿಎಲ್ಆರ್ ವಿಮಾನ Read more…

ಕಡಿಮೆಯಾಗದ ಸಾವಿನ ಸಂಖ್ಯೆ: ರಾಜ್ಯದಲ್ಲಿಂದು 50 ಸೋಂಕಿತರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 12,009 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 50 ಜನ ಸೋಂಕಿತರು ಮೃತಪಟ್ಟಿದ್ದಾರೆ. 25,854 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 38,87,733 Read more…

BREAKING NEWS: ರಾಜ್ಯದಲ್ಲಿ 14950 ಜನರಿಗೆ ಸೋಂಕು, 53 ಮಂದಿ ಸಾವು; ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 14,950 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 53 ಜನ ಸೋಂಕಿತರು ಮೃತಪಟ್ಟಿದ್ದಾರೆ. 40,599 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 38,75,724 Read more…

ಕಳ್ಳತನ ಮಾಡೋಕೆ ಬಂದವನು ದೇವರ ದರ್ಶನವಾಗುತ್ತಿದ್ದಂತೆ ಕೈ ಮುಗಿದು ವಾಪಾಸ್….!

  ಕಳ್ಳತನಕ್ಕೆ ಬಂದರೆ ಒಂದು ಸಣ್ಣ ಸುಳಿವು ಕೊಡದೆ ಸಲೀಸಾಗಿ ಕೆಲಸ ಮುಗಿಸೋ ಮಂದಿ ಇರೋ ಈ ಕಾಲದಲ್ಲಿ ಇಲ್ಲೊಬ್ಬ ಕಳ್ಳ, ಕಳ್ಳತನ ಮಾಡೋಕೆ ದೇವಸ್ಥಾನದ ಬಾಗಿಲೊಡೆದು, ದೇವರ Read more…

SHOCKING: ಮನೆಯಲ್ಲೇ ಪರಪುರುಷರೊಂದಿಗೆ ಪತ್ನಿ ಸರಸಕ್ಕೆ ಬಿಟ್ಟು ದೃಶ್ಯ ಸೆರೆ ಹಿಡಿಯುತ್ತಿದ್ದ ವಿಕೃತ ಅರೆಸ್ಟ್

 ಬೆಂಗಳೂರು: ಪರಪುರುಷರೊಂದಿಗೆ ಪತ್ನಿಯ ಲೈಂಗಿಕಕ್ರಿಯೆ ದೃಶ್ಯಗಳನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿ ನೋಡುತ್ತಿದ್ದಲ್ಲದೆ ಅದನ್ನು ದಂಧೆ ಮಾಡಿಕೊಂಡಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ವ್ಯಕ್ತಿ ಬಂಧಿತ Read more…

ಪರೀಕ್ಷಾ ಪಠ್ಯ ಕಡಿತಕ್ಕೆ ಮನವಿ ಮಾಡಿದ ಪಿಯುಸಿ ವಿದ್ಯಾರ್ಥಿಗಳು….!

ಹತ್ತನೇ ತರಗತಿ ಮುಖ್ಯ ಪರೀಕ್ಷೆಯ ಪಠ್ಯ ಕಡಿತವಾದಮೇಲೆ, ಸಹಜವಾಗಿ ನಮ್ಮ ಪರೀಕ್ಷೆಯ ಪಠ್ಯದಲ್ಲು ರಿಡಕ್ಷನ್ ಆಗಬೇಕೆಂದು ಪಿಯು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಪೋಷಕರು ಮಕ್ಕಳ ಮನವಿಗೆ ಸಾಥ್ ನೀಡಿದ್ದು Read more…

ಕನ್ನಡದ ಖ್ಯಾತ ಧಾರಾವಾಹಿ ನಿರ್ದೇಶಕನಿಗೆ ಲಕ್ಷಾಂತರ ರೂ. ವಂಚನೆ…!

ಮಧುಮಗಳು ಹಾಗೂ ಕಾವ್ಯಾಂಜಲಿ ಧಾರವಾಹಿಯ ಲೈನ್ ಪ್ರೊಡ್ಯೂಸಿಂಗ್ ಗೆ ಇನ್ವೆಸ್ಟ್ ಮಾಡಿಸಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದಾರೆಂದು, ಕನ್ನಡದ ಕಿರುತೆರೆ ಲೋಕದ ಖ್ಯಾತ ನಿರ್ದೇಶಕರೊಬ್ಬರು ಆರೋಪಿಸಿದ್ದಾರೆ. ಅರಗಿಣಿ, ಅವನು Read more…

3 ನೇ ಅಲೆಯಲ್ಲಿ ಒಂದೇ ದಿನ ದಾಖಲೆಯ 81 ಜನರ ಜೀವ ತೆಗೆದ ಕೊರೋನಾ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ 20,505 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 81 ಜನ ಸೋಂಕಿತರು ಮೃತಪಟ್ಟಿದ್ದಾರೆ. 40,903 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 38,44,338 ಕ್ಕೆ Read more…

ಮಾನವೀಯತೆ ಅಂದ್ರೆ ಇದೇ ಅಲ್ವಾ….! ಪಂಕ್ಚರ್ ಆಗಿದ್ದ ಅಂಬುಲೆನ್ಸ್‌ ಟೈರ್‌ ಬದಲಿಸಿ ರೋಗಿ ಪ್ರಾಣ ಉಳಿಸಿದ ಟ್ರಾಫಿಕ್ ಪೊಲೀಸ್

ಅಂಬುಲೆನ್ಸ್‌ ನಲ್ಲಿ ರೋಗಿಗಳನ್ನು ಕರೆದುಕೊಂಡು ಹೋಗುವಾಗ ಅದರಲ್ಲಿರುವ ಸಂಬಂಧಿಕರಿಗೆ ಎಷ್ಟು ಧಾವಂತ ಇರುತ್ತದೆ ಎಂಬುದು ಬಲ್ಲವರಿಗೇ ಗೊತ್ತು. ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿ ತಮ್ಮವರ ಪ್ರಾಣ ಕಾಪಾಡಿಕೊಳ್ಳುವ ಒತ್ತಡದಲ್ಲಿ ರೋಗಿಗಳ Read more…

BREAKING NEWS: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಇಳಿಮುಖ, 58 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 14,366 ಜನರಿಗೆ ಕೊರೋನಾ ಸೋಂಕು ತಗುಲಿದೆ. 60,914 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,97,725 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 1,06,799 ಪರೀಕ್ಷೆ ನಡೆಸಲಾಗಿದ್ದು, Read more…

ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

ಬೆಂಗಳೂರು : ವಿದ್ಯಾರ್ಥಿ ವೇತನ, ಹಾಸ್ಟೆಲ್, ಮೌಲ್ಯಮಾಪನ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಎಬಿವಿಪಿ ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಲಾಠಿ ಚಾರ್ಜ್ ನಡೆದಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ. Read more…

ರೋಗಿಯನ್ನ ಅಡ್ಮಿಟ್ ಮಾಡಿಕೊಳ್ಳಲು ಲಂಚಕ್ಕೆ ಬೇಡಿಕೆ ಇಟ್ಟ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಎಫ್ಐಆರ್

ರೋಗಿಯನ್ನ ಐಸಿಯುಗೆ ಅಡ್ಮಿಟ್ ಮಾಡಲು ಐವತ್ತು ಸಾವಿರ ರೂಪಾಯಿ ಲಂಚ ಕೇಳಿದ್ದ ಆರೋಪದ ಅಡಿಯಲ್ಲಿ, ವಿಕ್ಟೋರಿಯಾ ಆಸ್ಪತ್ರೆಯ ನಾಲ್ವರು ಸಿಬ್ಬಂದಿ ಮೇಲೆ‌ ಎಫ್ಐಆರ್ ದಾಖಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಯಾದ Read more…

ಕೊರೋನಾ ಮಾರ್ಗಸೂಚಿ: ಸರ್ಕಾರದ ವಿರುದ್ಧ ಕಲ್ಯಾಣ ಮಂಟಪ ಮಾಲೀಕರ ಕಿಡಿ..!

ಕೊರೋನಾ ನಿಯಮಗಳನ್ನ ಸಡಿಲಿಸಿರುವ ಕರ್ನಾಟಕ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಇದರಿಂದ ಭಾಗಶಃ ಎಲ್ಲಾ ವಲಯದವರು ತೃಪ್ತಿಯಾಗಿದ್ದಾರೆ. ಆದರೆ ಕಲ್ಯಾಣ ಮಂಟಪದ ಮಾಲೀಕರು ಮಾತ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.‌ Read more…

BREAKING NEWS: ರಾಜಧಾನಿ ರಸ್ತೆ ಗುಂಡಿಗೆ ಮತ್ತೊಂದು ಬಲಿ; ಆಯತಪ್ಪಿ ಬಿದ್ದ ಮಹಿಳೆ ಮೇಲೆ ಹರಿದ ಲಾರಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆ ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದ ಪರಿಣಾಮ ಲಾರಿಯೊಂದು ಮಹಿಳೆ ಮೇಲೆ Read more…

BIG SHOCKING: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಬ್ಲಾಕ್ ಎಂಡಿಎಂಎ ಡ್ರಗ್ ಪತ್ತೆ….!

ಇಷ್ಟುದಿನ ವಿದೇಶಗಳಲ್ಲಿ ಕಂಡುಬರ್ತಿದ್ದ ಬ್ಲಾಕ್ ಎಂಡಿಎಂಎ ಡ್ರಗ್ ಕರ್ನಾಟಕದ ರಾಜಧಾನಿಗು ಎಂಟ್ರಿ ಕೊಟ್ಟಿದೆ. ಜಗತ್ತಿನಲ್ಲೆ ಟಾಪ್ ಎಂಡ್ ಡ್ರಗ್ ಲಿಸ್ಟ್ ನಲ್ಲಿ ಅಗ್ರಸ್ಥಾನ ಪಡೆದ್ಕೊಂಡಿರೊ ಬ್ಲಾಕ್ ಎಂಡಿಎಂಎ ಇಷ್ಟುದಿನ Read more…

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಂದೆ ವಿಧಿವಶ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ತಂದೆ ನಿಧನರಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸಿ.ಟಿ. ರವಿ, ನನ್ನಾತ್ಮಬಲದ ಭಾಗವೊಂದು ಇಂದು ನನ್ನನ್ನಗಲಿದೆ. Read more…

BIG NEWS: ಶಾಲೆ ಪುನರಾರಂಭಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಾಲೆಗಳನ್ನು ತೆರೆಯಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರದಿಂದ ಶಾಲೆಗಳು ಪುನರಾರಂಭವಾಗಲಿದೆ. ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ Read more…

BIG NEWS: ಬೆಂಗಳೂರಿನಲ್ಲಿ ಒಮಿಕ್ರಾನ್ ಸ್ಪೋಟ, 185 ಹೊಸ ಪ್ರಕರಣಗಳು ಪತ್ತೆ..!

ಕರ್ನಾಟಕದಲ್ಲಿ ಇಂದು ಒಮಿಕ್ರಾನ್ ಸ್ಪೋಟವಾಗಿದ್ದು ಬರೋಬ್ಬರಿ 185 ಪ್ರಕರಣಗಳು ವರದಿಯಾಗಿದೆ‌. ಇಂದು ವರದಿಯಾಗಿರೊ ಅಷ್ಟು ಹೊಸ ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ಡಾ ಕೆ. ಸುಧಾಕರ್ Read more…

ಪೌರಕಾರ್ಮಿಕರ ಆತಂಕಕ್ಕೆ ಕಾರಣವಾಗಿದೆ ಕೋವಿಡ್ ಸೆಲ್ಫ್ ಟೆಸ್ಟ್ ಕಿಟ್

ಪೌರ ಕಾರ್ಮಿಕರು, ಇಡೀ ನಗರದ ಸ್ವಚ್ಛತೆ ಕಾಪಾಡುವ ವಾರಿಯರ್ಗಳು. ಇಡೀ ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹಿಸುವ ಕಾರ್ಮಿಕರಿಗೆ ಕೋವಿಡ್ ತಂದೊಡ್ಡಿರುವ ಸಂಕಷ್ಟ ಅಂತಿಂತದ್ದಲ್ಲ. ಹೋಮ್ ಐಸೋಲೇಷನ್ನಿಂದ ಹೆಚ್ಚಾಗುತ್ತಿರುವ Read more…

ಕೋವಿಡ್‌ ನಿಯಮ ಉಲ್ಲಂಘಿಸಿದವರಿಂದ ಈವರೆಗೆ ವಸೂಲಾದ ದಂಡವೆಷ್ಟು ಗೊತ್ತಾ…?

ಕೊರೋನಾ ನಿಯಂತ್ರಣಕ್ಕೆ ಬಿಬಿಎಂಪಿ ಪಣ ತೊಟ್ಟು ನಿಂತಿದೆ‌.‌ ನಿಯಮಗಳ ಪಾಲನೆಯಾಗಲು ನಗರದ ಪ್ರತಿ ವಾರ್ಡ್ ನಲ್ಲಿ ಮಾರ್ಷಲ್ ಗಳನ್ನು ನೇಮಿಸಿದೆ. ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಕೋವಿಡ್ ನಿಯಮಗಳನ್ನು Read more…

ಸಿನಿಮೀಯ ಶೈಲಿಯಲ್ಲಿ ನಡೆದಿದೆ ಈ ದರೋಡೆ…! ಅಧಿಕಾರಿಗಳ ಸೋಗಿನಲ್ಲಿ ಹಣ ದೋಚಿಕೊಂಡು ಪರಾರಿ

ನಕಲಿ ಅಧಿಕಾರಿ ಸೋಗಿನಲ್ಲಿ ಬಂದು ಇಡೀ ಮನೆಯನ್ನ ಕೊಳ್ಳೆ ಹೊಡೆಯುವ ಕಥಾಹಂದವಿರುವ, ಸ್ಪೆಷಲ್26 ಸಿನಿಮಾ ನೋಡಿದವ್ರಿಗೆ ನಿಜ ಜೀವನದಲ್ಲಿ ಹೀಗೆ ಆಗೋಕೆ ಸಾಧ್ಯವಾ ಅನ್ನೋ ಪ್ರಶ್ನೆ ಕಾಡುತ್ತೆ. ನೈಜ Read more…

BREAKING: ಬೆಂಗಳೂರಲ್ಲಿ ತಡರಾತ್ರಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಲಾಲ್ ಭಾಗ್ ಪಶ್ಚಿಮ ಗೇಟ್ ಸಮೀಪ ನಡೆದಿದೆ. ತಡರಾತ್ರಿ ಬೈಕ್ ಗೆ ಡಿಕ್ಕಿ ಹೊಡೆದು Read more…

ಇನ್ಮುಂದೆ ಹಾಫ್ ಹೆಲ್ಮೆಟ್ ಹಾಕಿ ರಸ್ತೆಗಿಳಿಯಂಗಿಲ್ಲ….! ಹೆಲ್ಮೆಟ್ ಗಳನ್ನ ಪುಡಿ ಮಾಡಿದ ಬೆಂಗಳೂರು ಪೊಲೀಸರು

ಹಾಫ್ ಹೆಲ್ಮೆಟ್ ಹಾಕ್ಬೇಡ್ರಿ ಎಂದು ಜಾಗೃತಿ ಮೂಡಿಸುತ್ತಿದ್ದ ಪೊಲೀಸರು ವಾಹನ ಸವಾರರಿಗೆ ಬುದ್ಧಿ ಕಲಿಸಲು ಹೊಸ ದಾರಿ ಹುಡುಕಿದ್ದಾರೆ‌. ಇಂದು ಬೆಳಗ್ಗೆಯಿಂದ ಹಾಫ್ ಹೆಲ್ಮೆಟ್ ಬಗ್ಗೆ ಜಾಗೃತಿ ಮಾಡುವಾಗ Read more…

ಪೊಲೀಸರಿಂದ ಹಾಫ್ ಹೆಲ್ಮೆಟ್ ಚೆಕ್; ತಯಾರಿಸುವವರನ್ನ ಬ್ಯಾನ್ ಮಾಡಿ ಎಂದ ವಾಹನ ಸವಾರರು..!

ಬೆಂಗಳೂರು ನಗರದಲ್ಲಿ ಅಪಘಾತಗಳಿಂದ ಸಾಯುವವರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಪೊಲೀಸರು ಹಾಫ್ ಹೆಲ್ಮೆಟ್ ಚೆಕ್ ಮಾಡಲು ರಸ್ತೆಗೆ ಇಳಿದಿದ್ದಾರೆ. ಸಂಚಾರ ಹೆಚ್ಚಿರುವಂತ ಕೆ.ಆರ್. ಮಾರುಕಟ್ಟೆಯಲ್ಲಿ ಕಳೆದ ಎರಡು ದಿನಗಳಿಂದ Read more…

ಮಾಲೀಕನಿಗೆ ಪರ್ಸ್ ಹಿಂದುರಿಗಿಸಿ ಕರ್ತವ್ಯ ಮೆರೆದ ಪೊಲೀಸ್ ಕಾನ್ಸ್ಟೇಬಲ್ಸ್..!

ಕಳೆದು ಹೋದ ವಸ್ತು ಸಿಕ್ಕರೆ ಹೊಸ ವಸ್ತು ಖರೀದಿಸಿದ್ದಕ್ಕಿಂತ ಹೆಚ್ಚು ಖಷಿಯಾಗುತ್ತದೆ. ಅದ್ರಲ್ಲು ಪರ್ಸ್ ಕಳೆದು ಹೋಗಿ ಅದು ವಾಪಸ್ಸು ಸಿಕ್ಕರೆ ಆಗುವ ಖುಷಿಗೆ ಪಾರವೇ ಇರುವುದಿಲ್ಲ. ಇಂಥದ್ದೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...