alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ ರೌಡಿಶೀಟರ್ ಗೆ ಗುಂಡೇಟು

ಬೆಂಗಳೂರು: ಬೆಂಗಳೂರು ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಲಾಗಿದೆ. ರೂಪೇಶ್ ಅಲಿಯಾಸ್ ನಿರ್ಮಲ್ ಕಾಲಿಗೆ ಗುಂಡೇಟು ತಗುಲಿದೆ. Read more…

ಪೆಪ್ಪರ್ ಸ್ಪ್ರೇ ಮಾಡಿ ದುಷ್ಕೃತ್ಯ

ಬೆಂಗಳೂರು: ಪೆಪ್ಪರ್ ಸ್ಟ್ರೇ ಮಾಡಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ, ಬೆಂಗಳೂರು ದಾಸರಹಳ್ಳಿ ಬಸ್ ನಿಲ್ದಾಣದಲ್ಲಿ ಬಳಿ ನಡೆದಿದೆ. ಅಕ್ಬರ್ ಅಲಿ(21) ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. Read more…

ಲಾಡ್ಜ್ ನಲ್ಲಿ ನಡೆದಿದೆ ಹೃದಯವಿದ್ರಾವಕ ಘಟನೆ

ಬೆಂಗಳೂರು: ಬೆಂಗಳೂರಿನ ಕಾಟನ್ ಪೇಟೆಯ ಲಾಡ್ಜ್ ವೊಂದರಲ್ಲಿ ಪುತ್ರನನ್ನು ಕೊಂದು, ಪೊಲೀಸ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ ಕೆ.ಎಸ್.ಆರ್.ಪಿ. ಪೊಲೀಸ್ ಆಗಿರುವ ವಿಶ್ವನಾಥ್ ಆತ್ಮಹತ್ಯೆ ಮಾಡಿಕೊಂಡವರು. 8 ವರ್ಷದ ಪುತ್ರ Read more…

ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸ್ ಗೆ ಇರಿತ, ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಇಬ್ಬರು ಅಪಹರಣಕಾರರ ಮೇಲೆ ಫೈರಿಂಗ್ ಮಾಡಲಾಗಿದ್ದು, ಘಟನೆಯಲ್ಲಿ ಓರ್ವ Read more…

ಬ್ಯೂಟಿ ಪಾರ್ಲರ್ ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ

ಬೆಂಗಳೂರು: ಬ್ಯೂಟಿ ಪಾರ್ಲರ್ ಗೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೌದಿ ಅರೇಬಿಯಾದ ವಿದ್ಯಾರ್ಥಿನಿ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ Read more…

ಯುವತಿಯರ ಚಪ್ಪಲಿಯಲ್ಲಿ ಚಿನ್ನ ಸಾಗಿಸುತ್ತಿದ್ದ ಖದೀಮ ಅರೆಸ್ಟ್

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಿನ್ನೆ ರಾತ್ರಿ ಮುಂಬೈ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ದುಬೈನಿಂದ ಬೆಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಆಗಮಿಸಿದ್ದ ವ್ಯಕ್ತಿ, ಅಕ್ರಮವಾಗಿ Read more…

ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಸ್ನೇಹಿತನಿಂದಲೇ ಬಲಾತ್ಕಾರ

ಬೆಂಗಳೂರು: ಪಾರ್ಟಿಗೆ ಬರುವಂತೆ ಮಹಿಳೆಗೆ ಆಹ್ವಾನಿಸಿ, ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಭುವನೇಶ್ವರದಿಂದ ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದ ಮಹಿಳೆ ಮೇಲೆ ಅತ್ಯಾಚಾರ ನಡೆದಿದ್ದು, Read more…

ಮದುವೆಗಾಗಿ ಶಾಪಿಂಗ್ ಶುರು ಮಾಡಿದ್ದಾಳೆ ದೀಪಿಕಾ

ಕುತ್ತಿಗೆಗೆ ಗಾಯ ಮಾಡಿಕೊಂಡಿರೋ ನಟಿ ದೀಪಿಕಾ ಪಡುಕೋಣೆ ಸದ್ಯ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರ ಜೊತೆಜೊತೆಗೆ ಫ್ರೀ ಟೈಂನಲ್ಲಿ ಮದುವೆ ಶಾಪಿಂಗ್ ಕೂಡ ಶುರುಮಾಡಿದ್ದಾರಂತೆ. ತಾಯಿ ಹಾಗೂ ಸಹೋದರಿ Read more…

ಅರೆಬೆತ್ತಲಾಗಿ ಕಾರಿನ ಮೇಲೆ ಸವಾರಿ

ಬೆಂಗಳೂರು: ರಾಜಧಾನಿಯಲ್ಲಿ ಪುಂಡರ ಹಾವಳಿ ಮಿತಿ ಮೀರಿದ್ದು, ಅರೆನಗ್ನರಾಗಿ ಕಾರಿನ ಮೇಲೆ ಸವಾರಿ ಮಾಡಿದ ಘಟನೆ ನಡೆದಿದೆ. ಯಶವತಂಪುರ ಬಳಿ ಮದ್ಯಸೇವನೆ ಮಾಡಿ ಇಂಡಿಕಾ ಕಾರಿನಲ್ಲಿ ಆಗಮಿಸಿದ್ದ ಮೂವರು Read more…

ಮಹಿಳೆಯರ ಮುಂದೆ ಜಿಪ್ ಬಿಚ್ಚಿದ ಕಾಮುಕ

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಬ್ಬ ಸೈಕೋ ಕಾಣಿಸಿಕೊಂಡಿದ್ದಾನೆ. ಬೆಂಗಳೂರಿನ ಸುಬ್ರಹ್ಮಣ್ಯ ನಗರದಲ್ಲಿ ಕಾಮುಕನೊಬ್ಬ ಮಹಿಳೆಯರ ಎದುರಲ್ಲೇ ಪ್ಯಾಂಟ್ ಜಿಪ್ ತೆಗೆದು ಅನುಚಿತವಾಗಿ ವರ್ತಿಸಿದ್ದಾನೆ. ಸಂಗೊಳ್ಳಿರಾಯಣ್ಣ ಪಾರ್ಕ್ ಬಳಿ ಪ್ರತ್ಯಕ್ಷನಾಗಿದ್ದ ಕಾಮುಕ Read more…

ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರರ ದುರ್ಮರಣ

ಬೆಂಗಳೂರು: ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ಬಳಿ ನಡೆದಿದೆ. ಜಗದೀಶ್(30), ಸೀನಾನಾಯ್ಕ್(32) ಮೃತಪಟ್ಟವರೆಂದು ಗುರುತಿಸಲಾಗಿದೆ. ಬೆಂಗಳೂರು ಹೊರವಲಯದ ಡಾಬಸ್ ಪೇಟೆ ಪೊಲೀಸ್ ಠಾಣೆ Read more…

ಅನಂತ್ ಕುಮಾರ್ ಇದ್ದ ವಿಮಾನದಲ್ಲಿ ತಾಂತ್ರಿಕ ದೋಷ

ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಸೇರಿದಂತೆ, ಹಲವಾರು ಪ್ರಯಾಣಿಕರು ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಕೆಲಕಾಲ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ Read more…

ಕೌಟುಂಬಿಕ ಕಲಹದಿಂದ ದುಡುಕಿದ ಪತ್ನಿ

ಬೆಂಗಳೂರು: ಬೆಂಗಳೂರು ಜೆ.ಪಿ. ನಗರದ 3 ನೇ ಮುಖ್ಯರಸ್ತೆಯಲ್ಲಿ ಪತ್ನಿಯೇ, ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ರಾಜು(32) ಹತ್ಯೆಯಾದ ವ್ಯಕ್ತಿ. ದಂಪತಿ ನಡುವೆ ಆರಂಭವಾದ ಜಗಳ Read more…

ಬೆಂಗಳೂರಿನಿಂದ ಉ.ಕೊರಿಯಾಗೆ ಬುಕ್ಕಾಯ್ತು ಓಲಾ ಕ್ಯಾಬ್, ಬಿಲ್ ಎಷ್ಟು ಗೊತ್ತಾ?

ಇಂಟರ್ ನ್ಯಾಶನಲ್ ರೋಡ್ ಟ್ರಿಪ್ ಸಖತ್ ಥ್ರಿಲ್ಲಿಂಗ್ ಆಗಿರುತ್ತೆ. ಇಂಥದ್ದೊಂದು ಪ್ರವಾಸ ಮಾಡಬೇಕು ಅಂತಾ ಎಲ್ಲರೂ ಆಸೆಪಡೋದು ಸಹಜ. ಈಗ ಸುದೀರ್ಘ ಪ್ರಯಾಣಕ್ಕೆ ಕ್ಯಾಬ್ ಸೇವೆಯೂ ಇದೆ. ಆದ್ರೆ Read more…

ಪತಿ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದ ಶಶಿಕಲಾ

ಬೆಂಗಳೂರು: ಚೆನ್ನೈ ಆಸ್ಪತ್ರೆಯಲ್ಲಿ ಪತಿ ನಟರಾಜನ್ ಮಾರುತಪ್ಪ(74) ಅವರು ನಿಧನರಾಗಿರುವ ಸುದ್ದಿ ತಿಳಿದ ವಿ.ಕೆ. ಶಶಿಕಲಾ ಕುಸಿದು ಬಿದ್ದಿದ್ದಾರೆ. ಅನಾರೋಗ್ಯದ ಕಾರಣ ನಟರಾಜನ್ ಅವರನ್ನು ಆಸ್ಪತ್ರೆಗೆ ಸೇರಿಸಿದಾಗಲೇ ಪರಪ್ಪನ Read more…

ಅಟ್ಟಾಡಿಸಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಜೂಜುಕೋರರು

ಬೆಂಗಳೂರು: ಬೆಂಗಳೂರಿನಲ್ಲಿ ಜೂಜುಕೋರರು ಅಟ್ಟಹಾಸ ಮೆರೆದಿದ್ದಾರೆ. ಜೂಜು ಅಡ್ಡೆಯ ಮೇಲೆ ದಾಳಿ ಮಾಡಿದ ಇಬ್ಬರು ಪೊಲೀಸರನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಬೆಂಗಳೂರು ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ Read more…

ಬೆಂಗಳೂರಲ್ಲಿ ಧೋನಿ ನೋಡಲು ಮುಗಿಬಿದ್ದ ಫ್ಯಾನ್ಸ್

ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರು ಇಂದಿರಾ ನಗರದಲ್ಲಿ ತಮ್ಮದೇ ಹೆಸರಿನ ಸ್ಟೋರ್ ಉದ್ಘಾಟನೆ ನೆರವೇರಿಸಿದ್ದಾರೆ. ‘ಸೆವೆನ್ ಬೈ ಎಂ.ಎಸ್. ಧೋನಿ’ Read more…

ರಾಹುಲ್ ದ್ರಾವಿಡ್ ಗೆ ಕೋಟಿ ಕೋಟಿ ವಂಚಿಸಿದೆ ಫೈನಾನ್ಸ್ ಕಂಪನಿ

ಬೆಂಗಳೂರಿನ ವಿಕ್ರಮ್ ಇನ್ವೆಸ್ಟ್ ಮೆಂಟ್ಸ್ ಎಂಬ ಕಂಪನಿ ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಗೆ 6 ಕೋಟಿ ರೂಪಾಯಿ ವಂಚನೆ ಮಾಡಿದೆಯಂತೆ. ಈ ಬಗ್ಗೆ ದ್ರಾವಿಡ್, Read more…

ಬೆಂಗಳೂರಲ್ಲಿ ರನ್ ವೇ ಲೈಟ್ ಗೆ ಡಿಕ್ಕಿ ಹೊಡೆದ ವಿಮಾನ

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ವಿಮಾನವೊಂದು ರನ್ ವೇ ಲೈಟ್ ಗೆ ಡಿಕ್ಕಿ ಹೊಡೆದಿದೆ. ವಿಮಾನ ಲ್ಯಾಂಡ್ ಆದ ಬಳಿಕ ಈ ಘಟನೆ ನಡೆದಿದ್ದು, ಸುಮಾರು Read more…

ಬೆಂಗಳೂರಿನಲ್ಲಿ ಭಾರಿ ಮಳೆಯ ಅವಾಂತರ, ಸವಾರರ ಪರದಾಟ

ಬೆಂಗಳೂರು: ಅರಬ್ಬೀಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗ್ತಿದೆ. ಅಂತೆಯೇ ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರೀ ಮಳೆ ಅವಾಂತರ ಸೃಷ್ಠಿಸಿದೆ. ರಾತ್ರಿ ಸಿಟಿ ಮಾರ್ಕೇಟ್ ಬಳಿ ಮೈಸೂರು Read more…

ಬಾಲಕನ ಜೀವಕ್ಕೆ ಎರವಾಯ್ತು ಸಾಫ್ಟ್ ವೇರ್ ಕಂಪನಿ ಗೇಟ್

ಬೆಂಗಳೂರು: ಸಾಫ್ಟ್ ವೇರ್ ಕಂಪನಿ ಗೇಟ್ ಬಿದ್ದು, ಬಾಲಕನೊಬ್ಬ ಮೃತಪಟ್ಟ ಘಟನೆ ಬೆಂಗಳೂರು ಜಯನಗರದ 3 ನೇ ಬ್ಲಾಕ್ ನಲ್ಲಿ ನಡೆದಿದೆ. 12 ವರ್ಷದ ಮಂಜುನಾಥ್ ಮೃತಪಟ್ಟ ಬಾಲಕ. Read more…

ಈ ವಿಚಾರದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಬೆಂಗಳೂರಿಗರು

ಭಾರತೀಯರಾದ ನಾವು ಕ್ಯಾಬ್ ನಲ್ಲಿ ಪ್ರಯಾಣ ಮಾಡುವ ವೇಳೆ ಫೋನ್ ಒಂದೇ ಅಲ್ಲ ಮಕ್ಕಳ ಟ್ರೈಸಿಕಲ್, ಎಲ್ ಸಿ ಡಿ ಟಿವಿ, ಬ್ಯಾಗ್, ಸಿಗಡಿ ಮೀನನ್ನು ಕೂಡ ಮರೆತು Read more…

ಮೃತ ತಂದೆಯ ಆಧಾರ್ ವಿವರ ಹಿಂಪಡೆಯಲು ಸುಪ್ರೀಂ ಕೋರ್ಟ್ ಗೆ ಮೊರೆ

ಬೆಂಗಳೂರಿನ ಮಾನವ ಸಂಪನ್ಮೂಲ ಮ್ಯಾನೇಜರ್ ಒಬ್ಬರು UIDAI, ಆಧಾರ್ ಕಾರ್ಡ್ ಗಾಗಿ ತಮ್ಮ ತಂದೆಯಿಂದ ಪಡೆದ ಬಯೋಮೆಟ್ರಿಕ್ ಡೇಟಾವನ್ನು ವಾಪಸ್ ಕೊಡುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ. Read more…

ಪ್ರಿಯತಮೆಯ ಬೆತ್ತಲೆ ವಿಡಿಯೋ ತೆಗೆದು ಬ್ಲಾಕ್ ಮೇಲ್

ಬೆಂಗಳೂರು: ಇಂತಹ ಪ್ರೇಮಿಗಳು ಇರ್ತಾರೆ ನೋಡಿ. ಕಿರಾತಕನೊಬ್ಬ ಪ್ರಿಯತಮೆಯ ಬೆತ್ತಲೆ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಸಿದ್ದಾನೆ. ಹಣ ಕೊಡದಿದ್ದರೆ ಬೆತ್ತಲೆ ಫೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ Read more…

ಭಾರತದ ಅತ್ಯಂತ ಅಗ್ಗದ ನಗರವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಬೆಂಗಳೂರು

ಭಾರತದಲ್ಲಿ ವಾಸಕ್ಕೆ ಅತ್ಯಂತ ಅಗ್ಗವಾದ ನಗರ ಬೆಂಗಳೂರು. ಇಡೀ ವಿಶ್ವದಲ್ಲಿ ಸಿಲಿಕಾನ್ ಸಿಟಿಗೆ 5ನೇ ಸ್ಥಾನ ಸಿಕ್ಕಿದೆ. ಎಕನಾಮಿಸ್ಟ್ ಇಂಟೆಲಿಜೆನ್ಸ್ ಯುನಿಟ್ ವರ್ಲ್ಡ್ ವೈಡ್ ಕಾಸ್ಟ್ ಆಫ್ ಲಿವಿಂಗ್ Read more…

ಕೆಲಸ ಕೊಡಿಸುವುದಾಗಿ ನಿರಂತರ ಲೈಂಗಿಕ ದೌರ್ಜನ್ಯ

ಬೆಂಗಳೂರು: ಕೆಲಸ ಕೊಡಿಸುವುದಾಗಿ ನಾಗಾಲ್ಯಾಂಡ್ ಯುವತಿಯನ್ನು ಕರೆತಂದು ವಂಚಿಸಿದ ವ್ಯಕ್ತಿಯೊಬ್ಬ, ಒಂದೂವರೆ ವರ್ಷದಿಂದ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ವಾಹೆಂಗ್ ಬಾಮ್ ಲಲಿತ್ ಎಂಬಾತನೇ ಲೈಂಗಿಕ Read more…

ಕರ್ನಾಟಕದ ಹಿರಿಮೆಗೆ ಮತ್ತೊಂದು ಗರಿ

ಇಂದು ಬಹುತೇಕ ಎಲ್ಲರ ಕೈಲೂ ಸ್ಮಾರ್ಟ್ ಫೋನ್ ಗಳಿವೆ. ಜೊತೆಗೆ ಬಹಳಷ್ಟು ಮಂದಿ ಕಂಪ್ಯೂಟರ್ ಬಳಸುತ್ತಿದ್ದಾರೆ. ಟೆಲಿಕಾಂ ಕ್ಷೇತ್ರಕ್ಕೆ ಜಿಯೋ ಪ್ರವೇಶವಾಗುತ್ತಿದ್ದಂತೆಯೇ ಇತರೆ ಕಂಪನಿಗಳೂ ಇದಕ್ಕೆ ಸ್ಪರ್ಧೆ ನೀಡಲು Read more…

ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಮರಾಜಪೇಟೆಯಲ್ಲಿ ವಾಸವಾಗಿದ್ದ ವಿಜಯಾ ಕೊಲೆಯಾದವರು. ಮಂಗಳೂರು ಮೂಲದ ವಿಜಯಾ 4 -5 ವರ್ಷಗಳಿಂದ ಚಾಮರಾಜಪೇಟೆಯಲ್ಲಿ ವಾಸವಾಗಿದ್ದು, Read more…

ಮತ್ತೆ ಮಾನವೀಯತೆ ಮರೆತಿದ್ದಾರೆ ಜನ

ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದವರನ್ನು ಆಸ್ಪತ್ರೆಗೆ ಸೇರಿಸದೇ ಅನೇಕ ಬಾರಿ ಜನ ಮಾನವೀಯತೆ ಮರೆತವರಂತೆ ವರ್ತಿಸಿದ್ದಾರೆ. ಹೀಗೆ ಮಾಡದೇ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿ Read more…

ಸರ ಕದಿಯಲು ಬಂದವರಿಂದ ಹೇಯಕೃತ್ಯ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ವಿದ್ಯಾರ್ಥಿಯೊಬ್ಬನ ಚಿನ್ನದ ಸರ ದೋಚಲು ಬಂದಿದ್ದ ದುಷ್ಕರ್ಮಿಗಳು ಪ್ರತಿರೋಧ ತೋರಿದ್ದಕ್ಕೆ ಕಿವಿಗೆ ಚಾಕುವಿನಿಂದ ಇರಿದಿದ್ದಾರೆ. ಬೆಂಗಳೂರು ಗೋವಿಂದರಾಜನಗರದಲ್ಲಿ ನಿಖಿಲ್ ಎಂಬ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...