alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಿ.ಜೆ.ಪಿ.ಗೆ ಅಧಿಕಾರ ಕೊಡಿ, ಪ್ರತಿ ಪೈಸೆಗೂ ಲೆಕ್ಕ ಕೊಡ್ತೀನಿ’

ಬಿ.ಜೆ.ಪಿ.ಯನ್ನು ಬೆಂಬಲಿಸಿ ಅಧಿಕಾರಕ್ಕೆ ತನ್ನಿ, ಪ್ರತಿ ಪೈಸೆಗೂ ಲೆಕ್ಕ ಕೊಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದ ಬಿ.ಜೆ.ಪಿ. ಸಮಾವೇಶದಲ್ಲಿ ಮಾತನಾಡಿದ ಅವರು, Read more…

ಬಿ.ಜೆ.ಪಿ. ಪ್ರವೇಶ ನಿರಾಕರಿಸಿ ಹಾಕಿದ್ದ ಬ್ಯಾನರ್ ತೆರವು

ಬೆಳಗಾವಿ: ಬೆಳಗಾವಿ ಜಿಲ್ಲೆ ಹಾರೋಗೇರಿ ಪಟ್ಟಣದ ಜೈ ಭೀಮ್ ನಗರದಲ್ಲಿ ಬಿ.ಜೆ.ಪಿ. ಮುಖಂಡರಿಗೆ ಪ್ರವೇಶ ನಿರಾಕರಿಸಿ ಹಾಕಲಾಗಿದ್ದ ಬ್ಯಾನರ್ ತೆರವುಗೊಳಿಸಲಾಗಿದೆ. ದಲಿತ ವಿರೋಧಿ ಬಿ.ಜೆ.ಪಿ. ಗೆ ಪ್ರವೇಶ ನಿಷೇಧ Read more…

‘ಟಗರು ಗುದ್ದಿದ್ರೆ ಹೆಂಗಿರುತ್ತೆ ಅಂತ ಜನಾರ್ಧನ ರೆಡ್ಡಿನಾ ಕೇಳಿ’

ಬೆಳಗಾವಿ: ಬೆಳಗಾವಿ ಜಿಲ್ಲೆ ಬೈಲಹೊಂಗಲದಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಭರ್ಜರಿ ಪ್ರಚಾರ ನಡೆಸಿದ್ದಾರೆ. ಸಿ.ಎಂ. ಸಮಾವೇಶ ನಡೆಯುವ ಸಂದರ್ಭದಲ್ಲಿ ಕೆಲ ಕಾಲ ಮಳೆಯಾಗಿದ್ದು, ಸಮಾವೇಶಕ್ಕೆ ಬಂದಿದ್ದವರು ಕುರ್ಚಿಗಳಿಂದ ರಕ್ಷಣೆ Read more…

ವೇದಿಕೆಯಲ್ಲೇ ಅಮಿತ್ ಶಾ ರುಮಾಲಿಗೆ ಬೆಂಕಿ

ಬೆಳಗಾವಿ: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಬೆಳಗಾವಿ ಜಿಲ್ಲೆ ತಿಕೋಟಾದಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ವೇದಿಕೆಯಲ್ಲಿ ದೀಪ ಬೆಳಗಿಸಿ ಸಮಾವೇಶ Read more…

ಹಣದ ರಾಶಿ ಕಂಡು ದಂಗಾದ್ರು ದಾಳಿ ಮಾಡಿದ ಅಧಿಕಾರಿಗಳು…!

ಬೆಳಗಾವಿ: ಬೆಳಗಾವಿ ಎ.ಪಿ.ಎಂ.ಸಿ. ಠಾಣೆ ಪೊಲೀಸರು ಮತ್ತು ಚುನಾವಣೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಚುನಾವಣೆಯ ವೇಳೆ ಮತದಾರರಿಗೆ ಹಂಚಲು ತಯಾರಿಸುತ್ತಿದ್ದ ನಕಲಿ ನೋಟು ವಶಪಡಿಸಿಕೊಂಡಿದ್ದಾರೆ. Read more…

ಬಿ.ಜೆ.ಪಿ. ಮಹಿಳಾ ಸಮಾವೇಶದಲ್ಲಿ ಆಗಿದ್ದೇನು ಗೊತ್ತಾ…?

ಬೆಳಗಾವಿ: ಜನ ಸೇರಿದ ಸ್ಥಳದಲ್ಲಿ ಕಳ್ಳರಿಗೆ ಹಬ್ಬವಂತೂ ಗ್ಯಾರಂಟಿ. ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಸಮಾವೇಶ, ರೋಡ್ ಶೋ, ರ್ಯಾಲಿಗಳು ಹೆಚ್ಚಾಗಿ ನಡೆಯುತ್ತಿದ್ದು, ಕಳ್ಳರಿಗೆ ಸುಗ್ಗಿಯಂತಾಗಿದೆ. ಬೆಳಗಾವಿ ಜಿಲ್ಲೆ Read more…

ತಡರಾತ್ರಿ ಜಫ್ತಿಯಾಯ್ತು ಬರೋಬ್ಬರಿ 4 ಕೋಟಿ ರೂ.

ಬೆಳಗಾವಿ: ವಿಧಾನಸಭೆ ಚುನಾವಣೆ ಘೋಷಣೆಯಾಗ್ತಿದ್ದಂತೆ ಹಣದ ಹೊಳೆಯೇ ಹರಿಯುತ್ತಿದೆ. ಈಗಾಗಲೇ ಚುನಾವಣಾಧಿಕಾರಿಗಳು ಅಪಾರ ಪ್ರಮಾಣದ ನಗದನ್ನು ವಶಪಡಿಸಿಕೊಂಡಿದ್ದಾರೆ. ಅದೇ ರೀತಿ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಭೈರಾಪುರ ಚೆಕ್ Read more…

ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ದೇಗುಲಹಳ್ಳಿ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು ಮೂಲದ ರಘುನಾಥ್(26), ಹುಣಸೂರು ತಾಲ್ಲೂಕು ಬಿಳಿಕೆರೆಯ ಸುದೀಂದ್ರ ಗೌಡ(25), Read more…

ಅಮಿತ್ ಶಾ ಪ್ರವಾಸ ದಿಢೀರ್ ಮುಂದೂಡಿಕೆ

ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಅವರು ಇಂದಿನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೈಗೊಂಡಿದ್ದ ಪ್ರವಾಸವನ್ನು ದಿಢೀರ್ ಮುಂದೂಡಲಾಗಿದೆ. ನಿಗದಿಯಾಗಿದ್ದ ಕಾರ್ಯಕ್ರಮದಂತೆ ಅವರು ಬೆಳಗಾವಿ ಜಿಲ್ಲೆಯಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ Read more…

ಗೆಲುವಿಗೆ ಅಮಿತ್ ಶಾ ಪ್ಲಾನ್ ಏನು ಗೊತ್ತಾ…?

2 ದಿನಗಳ ಹಿಂದಷ್ಟೇ ಮೈಸೂರು ಭಾಗದಲ್ಲಿ ಪ್ರವಾಸ ನಡೆಸಿದ್ದ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ, ಇಂದಿನಿಂದ ಮತ್ತೆ ಗೆಲುವಿಗಾಗಿ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದು, ಬೆಳಗಾವಿ, ಬಾಗಲಕೋಟೆ, ಹಾವೇರಿ ಜಿಲ್ಲೆಗಳಲ್ಲಿ ವಿವಿಧ Read more…

ಭೀಕರ ಅಪಘಾತದಲ್ಲಿ ದೇಹದಿಂದ ಬೇರ್ಪಟ್ಟ ತಲೆ

ಬೆಳಗಾವಿ: ಬೆಳಗಾವಿ ಜಿಲ್ಲೆ ಕಾಕತಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ವ್ಯಕ್ತಿಯ ತಲೆ ದೇಹದಿಂದ ಬೇರ್ಪಟ್ಟು ರಸ್ತೆಗೆ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಚರಿಸುತ್ತಿದ್ದ ಲಾರಿಯ ಡೀಸೆಲ್ ಖಾಲಿಯಾಗಿದ್ದು, Read more…

ಚಿಕ್ಕೋಡಿ ಜಿಲ್ಲೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಒಂದು ಸುದ್ದಿ

ಬೆಳಗಾವಿ: ಬೆಳಗಾವಿ ಜಿಲ್ಲೆಯನ್ನು ವಿಭಜಿಸುವ ಪ್ರಶ್ನೆಯೇ ಇಲ್ಲವೆಂದು ಲೋಕೋಪಯೋಗಿ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ಬೇವಿನಕೊಪ್ಪದಲ್ಲಿ ಮಾತನಾಡಿದ ಅವರು, ಬೆಳಗಾವಿ Read more…

ಬಿ.ಜೆ.ಪಿ. ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಫೈಟ್

ಬೆಳಗಾವಿ: ಕಲಬುರಗಿಯಲ್ಲಿ ಬಿ.ಜೆ.ಪಿ. ಟಿಕೆಟ್ ಆಕಾಂಕ್ಷಿಗಳ ನಡುವೆ ಜಗಳ ನಡೆದ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಅಂತಹುದೇ ಘಟನೆ ನಡೆದಿದೆ. ಚುನಾವಣೆ ಸಮೀಪಿಸುತ್ತಿರುವಂತೆಯೇ ಆಕಾಂಕ್ಷಿಗಳ ಪೈಪೋಟಿ ಹೆಚ್ಚಾಗಿದೆ. ಬೆಳಗಾವಿಯಲ್ಲಿ ಬಿ.ಜೆ.ಪಿ. ಬೂತ್ Read more…

ವಾಟ್ಸಾಪ್ ನಲ್ಲಿ ಸೆಂಡ್ ಆಗಿದ್ದೇನು ಗೊತ್ತಾ…?

ಬೆಳಗಾವಿ: ಸಾಮಾಜಿಕ ಜಾಲತಾಣಗಳು ಹೇಗೆಲ್ಲಾ ಬಳಕೆಯಾಗ್ತಿವೆ ಎಂಬುದನ್ನು ಹಲವು ಪ್ರಕರಣಗಳಲ್ಲಿ ನೋಡಿರುತ್ತೀರಿ. ಹೀಗೆ ವಾಟ್ಸಾಪ್ ಗ್ರೂಪ್ ನಲ್ಲಿ ಕಾಲೇಜು ಪ್ರಾಧ್ಯಾಪಕರೊಬ್ಬರು ನಿನ್ನನ್ನು ಮುದ್ದಾಡಬೇಕು ಎಂದು ಮೆಸೇಜ್ ಪೋಸ್ಟ್ ಮಾಡಿದ್ದಾರೆ. Read more…

ಇಂತಹ ಕೃತ್ಯವೆಸಗಿದ ಬಿ.ಜೆ.ಪಿ. ಮುಖಂಡ ಅರೆಸ್ಟ್

ಬೆಳಗಾವಿ: ಕಾರ್ಮಿಕನ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿದ್ದ ಬಿ.ಜೆ.ಪಿ. ಮುಖಂಡ ಸೇರಿದಂತೆ ಮೂವರನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ. ಬಿ.ಜೆ.ಪಿ. ಮುಖಂಡ ಹಾಗೂ ಪುರಸಭೆ ಮಾಜಿ ಅಧ್ಯಕ್ಷ Read more…

ಮಗನಿಂದಲೇ ನಡೀತು ಘೋರ ಕೃತ್ಯ

ಬೆಳಗಾವಿ: ಕ್ಷುಲ್ಲಕ ವಿಚಾರಕ್ಕೆ ಪುತ್ರನೇ ತಂದೆಯನ್ನು ಹತ್ಯೆಗೈದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ಜೈನಾಪುರದಲ್ಲಿ ನಡೆದಿದೆ. ರಾಮಸಿದ್ಧ ಖೋತಾ(55) ಮೃತಪಟ್ಟವರು. ಕೆಲಸದ ವಿಚಾರಕ್ಕೆ ತಂದೆಯೊಂದಿಗೆ ಜಗಳವಾಡಿದ ಅವರ Read more…

ದ್ವಿಚಕ್ರ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್

ಬೆಳಗಾವಿ: ‘ನೋ ಹೆಲ್ಮೆಟ್, ನೋ ಪೆಟ್ರೋಲ್’ ಅಭಿಯಾನವನ್ನು ಅನೇಕ ಕಡೆಗಳಲ್ಲಿ ಜಾರಿಗೆ ತರಲು ಈಗಾಗಲೇ ಪ್ಲಾನ್ ಮಾಡಲಾಗಿದೆ. ಬೆಳಗಾವಿಯಲ್ಲಿ ಇಂದಿನಿಂದಲೇ ಹೆಲ್ಮೆಟ್ ಇಲ್ಲದ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ Read more…

ಊರಿಗೆ ಹೋದ ಪತಿ: ಮನೆಗೆ ಬಂದ ಪ್ರಿಯಕರ

ಬೆಳಗಾವಿ: 6 ತಿಂಗಳ ಹಿಂದೆ ಮದುವೆಯಾಗಿ ಗಂಡನ ಮನೆಗೆ ಬಂದಿದ್ದ ಮಹಿಳೆ, ಪ್ರಿಯಕರೊನೊಂದಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾಳೆ. ಅಥಣಿ ತಾಲ್ಲೂಕು ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ಟಲಗಿ ಗ್ರಾಮದಲ್ಲಿ Read more…

ಸೆಲ್ಫಿ ತೆಗೆದುಕೊಳ್ಳಲು ಬಂದವನಿಗೆ ಡಿಕೆಶಿ ಮಾಡಿದ್ದೇನು?

ಫೆಬ್ರವರಿ 10 ರಂದು ಹೊಸಪೇಟೆಗೆ ಆಗಮಿಸಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಕಾರ್ಯಕ್ರಮದ ಪೂರ್ವಸಿದ್ಧತೆ ಪರಿಶೀಲಿಸಲು ತೆರಳಿದ್ದ ಇಂಧನ ಸಚಿವ ಡಿ ಕೆ ಶಿವಕುಮಾರ್ ತಮ್ಮೊಂದಿಗೆ ಸೆಲ್ಫಿ ತೆಗೆದುಕೊಳ್ಳಲು Read more…

ಘೋರ ಕೃತ್ಯವೆಸಗಿದ ವೈದ್ಯನ ಪುತ್ರ

ಬೆಳಗಾವಿ: ಮಗನೇ ತಂದೆಯನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಿದ ಘಟನೆ ಬೆಳಗಾವಿಯ ಆಂಜನೇಯ ನಗರದಲ್ಲಿ ನಡೆದಿದೆ. ಡಾ. ಉಮಾಕಾಂತ ದಂಡಾವತಿಮಠ(70) ಕೊಲೆಯಾದ ವೈದ್ಯ ಎಂದು ಗುರುತಿಸಲಾಗಿದೆ. ಅವರ Read more…

ಅಪರಿಚಿತ ವಾಹನ ಡಿಕ್ಕಿಯಾಗಿ ದಂಪತಿ ದುರ್ಮರಣ

ಬೆಳಗಾವಿ: ಅಪರಿಚಿತ ವಾಹನ ಡಿಕ್ಕಿಯಾಗಿ ದಂಪತಿ ಮೃತಪಟ್ಟ ಘಟನೆ, ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಗೋಟೂರು ಬಳಿ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರದ ನಿಜಗುಣ ಪಾಟೀಲ್(50), ಸುನಿತಾ ಪಾಟೀಲ(45) ಮೃತಪಟ್ಟವರೆಂದು Read more…

ಬೆಳಗಾವಿಯಲ್ಲಿ ಕಾಮುಕರಿಂದ ಹೇಯಕೃತ್ಯ

ಬೆಳಗಾವಿ: ಬೆಳಗಾವಿಯಲ್ಲಿ ಅಟ್ಟಹಾಸ ಮೆರೆದಿರುವ ಕಾಮುಕರು, ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ. ಬಿಮ್ಸ್ ಆವರಣದ ಇಂದಿರಾ ಕ್ಯಾಂಟೀನ್ ಕಟ್ಟಡದಲ್ಲಿ 50 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ Read more…

ಬೆಳಗಾವಿಯಲ್ಲಿ ದಿಕ್ಕಾಪಾಲಾಗಿ ಓಡಿದ ‘ಪದ್ಮಾವತ್’ ವೀಕ್ಷಕರು

ಬೆಳಗಾವಿ: ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಯವರ ‘ಪದ್ಮಾವತ್’ ತೀವ್ರ ವಿರೋಧದ ನಡುವೆಯೂ ದೇಶದ ಬಹುತೇಕ ಕಡೆಗಳಲ್ಲಿ ಬಿಡುಗಡೆಯಾಗಿದೆ. ಬೆಳಗಾವಿಯ ಪ್ರಕಾಶ್ ಥಿಯೇಟರ್ ನಲ್ಲಿಯೂ ‘ಪದ್ಮಾವತ್’ ತೆರೆ ಕಂಡಿದ್ದು, Read more…

ಸೆಲ್ಫಿ ತೆಗೆದುಕೊಳ್ಳುವಾಗ ಅವಘಡ, ಜೇನು ದಾಳಿ

ಬೆಳಗಾವಿ: ಜೇನುಗೂಡುಗಳನ್ನು ಹಿನ್ನಲೆಯಾಗಿಟ್ಟುಕೊಂಡು ಸೆಲ್ಫಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಅವಘಡ ನಡೆದಿದೆ. ಜೇನುಹುಳ ದಾಳಿಯಿಂದಾಗಿ 25 ಮಂದಿ ಗಂಭೀರವಾಗಿ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಾವಿಯ ಸಿದ್ಧೇಶ್ವರ ದೇವಾಲಯದ ಬಳಿ ಜೇನುಗೂಡುಗಳಿದ್ದು, Read more…

ದೇವಾಲಯದಲ್ಲಿ ಅಣ್ಣಾವ್ರ ಹಾಡನ್ನು ಹಾಡಿದ ಮಹಾರಾಷ್ಟ್ರ ಸಚಿವ

ಬೆಳಗಾವಿ: ನಗರ ಸ್ಥಳೀಯ ಸಂಸ್ಥೆ ಸದಸ್ಯರು ಕನ್ನಡ ವಿರೋಧಿ ಘೋಷಣೆ ಕೂಗಿದಾಗ, ಅವರ ಪರವಾಗಿ ಮಾತನಾಡಿದ್ದ ಮಹಾರಾಷ್ಟ್ರ ಸಚಿವ, ಕನ್ನಡದಲ್ಲೇ ಮಾತು ಆರಂಭಿಸಿ ವರನಟ ಡಾ. ರಾಜ್ ಕುಮಾರ್ Read more…

ಟಿ.ವಿ. ಚಾನಲ್ ಚೇಂಜ್ ಮಾಡುವ ವಿಚಾರಕ್ಕೆ ಕೊಲೆ

ಬೆಳಗಾವಿ: ಟಿ.ವಿ. ಚಾನಲ್ ಚೇಂಜ್ ಮಾಡುವ ವಿಚಾರಕ್ಕೆ ಜಗಳವಾಗಿ ತಮ್ಮನೇ ಅಣ್ಣನನ್ನು ಕೊಲೆ ಮಾಡಿದ ಘಟನೆ ಬೆಳಗಾವಿಯ ರಾಮತೀರ್ಥ ನಗರದಲ್ಲಿ ನಡೆದಿದೆ. 31 ವರ್ಷದ ಲೋಕೇಶ್ ಕೊಲೆಯಾದವರು. ಅವರ Read more…

ಕೌಟುಂಬಿಕ ಕಲಹಕ್ಕೆ ದಂಪತಿ ಬಲಿ

ಬೆಳಗಾವಿ: ಕೌಟುಂಬಿಕ ಕಲಹದಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಯಲಗೂಡ ತಾಂಡಾದ ರವಿ ರಾಥೋಡ್(25) ಅಂಜಲಿ(21) ಆತ್ಮಹತ್ಯೆ ಮಾಡಿಕೊಂಡವರು. ಕಳೆದ Read more…

ಸಂಕಲ್ಪಯಾತ್ರೆ: ವಿಡಿಯೋ ಕಾನ್ಪರೆನ್ಸ್ ನಲ್ಲಿ ಮೋದಿ ಮಾತು

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಭಾಗ ತಾಲ್ಲೂಕಿನ ಮುಗಳಖೋಡದಲ್ಲಿ ಸಿದ್ಧರಾಮೇಶ್ವರ ಸಂಕಲ್ಪಯಾತ್ರೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದಾರೆ. ದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, Read more…

ಬೆಚ್ಚಿ ಬೀಳುವಂತಿದೆ ಬಾಲಕಿ ಹೇಳಿದ ರಹಸ್ಯ….

ಬೆಳಗಾವಿ: ಚಿಕ್ಕ ವಯಸ್ಸಿಗೆ ತಾಯಿಯನ್ನು ಕಳೆದುಕೊಂಡ ಬಾಲಕಿ, ಮಲತಾಯಿ ಹಾಗೂ ಪರಿಚಯದ ಯುವಕನಿಂದ ಮೋಸ ಹೋಗಿದ್ದಾಳೆ. ಬೆಳಗಾವಿ ಜಿಲ್ಲೆ ರಾಯಭಾಗ ತಾಲ್ಲೂಕಿನ ನಿಪನ್ಯಾಳ ಗ್ರಾಮದ ಬಾಲಕಿ, ಬೆಳಗಾವಿ ಸಾಂತ್ವನ Read more…

ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪ್ರಿಯತಮೆಯಿಂದ ದುಷ್ಕೃತ್ಯ…!

ಬೆಳಗಾವಿ: ಬೆಳಗಾವಿ ಜಿಲ್ಲೆ ಗೋಕಾಕ್ ತಾಲ್ಲೂಕಿನ ಕುಲಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿಸೆಂಬರ್ 20 ರಂದು ನಡೆದಿದ್ದ ಕೊಲೆ ಪ್ರಕರಣವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜಾತ್ರೆಗೆ ಹೋಗಿ ಬರುವುದಾಗಿ Read more…

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...