alex Certify ಬ್ಯಾಂಕ್ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಜ್ಯಗಳಲ್ಲಿ ಮುಂದಿನ ವಾರ ನಾಲ್ಕು ದಿನ ʼಬಂದ್ʼ ಇರಲಿದೆ ಬ್ಯಾಂಕ್

ಮುಂದಿನ ವಾರ ಬ್ಯಾಂಕ್ ಕೆಲಸದ ಪ್ಲಾನ್ ನಲ್ಲಿದ್ದರೆ ಈ ವಾರವೇ ಆ ಕೆಲಸವನ್ನು ಮುಗಿಸಿ. ಯಾಕೆಂದ್ರೆ ಮುಂದಿನ ವಾರ ಬ್ಯಾಂಕ್ ಗಳಿಗೆ ನಾಲ್ಕು ದಿನಗಳ ಕಾಲ ರಜೆಯಿರಲಿದೆ. ಹಾಗಾಗಿ Read more…

ಗಮನಿಸಿ: ಜುಲೈ ಒಂದರಿಂದ ಬದಲಾಗಲಿದೆ ಈ ಎಲ್ಲ ನಿಯಮ

ಪ್ರತಿ ತಿಂಗಳು ಜನಸಾಮಾನ್ಯರಿಗೆ ಸಂಬಂಧಿಸಿದ ಕೆಲ ನಿಯಮಗಳಲ್ಲಿ ಬದಲಾವಣೆಯಾಗ್ತಿರುತ್ತದೆ. ಜುಲೈ ತಿಂಗಳಿನಲ್ಲಿ ಕೆಲ ಮಹತ್ವದ ಬದಲಾವಣೆಯಾಗ್ತಿದೆ. ಅದು ಜನಸಾಮಾನ್ಯರ ಮೇಲೆ ನೇರ ಪರಿಣಾಮ ಬೀರಲಿದೆ. ಜುಲೈ 1 ರಂದು Read more…

ʼಕ್ರೆಡಿಟ್ ಕಾರ್ಡ್ʼ ನಿಂದ ಪಡೆದ ಸಾಲವನ್ನು ಆದಷ್ಟು ಬೇಗ ಏಕೆ ತೀರಿಸಬೇಕು ಗೊತ್ತಾ….? ಇಲ್ಲಿದೆ ಇದರ ಹಿಂದಿನ ಕಾರಣ

ಹಣದ ತೀವ್ರ ಅಗತ್ಯವಿದ್ದಾಗ ಜನರು ಸಾಲ ತೆಗೆದುಕೊಳ್ತಾರೆ. ಆಪ್ತರಿಂದ ಸಾಲ ತೆಗೆದುಕೊಳ್ಳುವುದಕ್ಕಿಂತ ಬ್ಯಾಂಕ್ ಅಥವಾ ಕ್ರೆಡಿಟ್ ಕಾರ್ಡ್ ಮೂಲಕ ಸಾಲ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಿದೆ. ಕ್ರೆಡಿಟ್ ಕಾರ್ಡ್ ಮೂಲಕ Read more…

ಸೆಕೆಂಡ್‌ ಹ್ಯಾಂಡ್‌ ಕಾರು ಖರೀದಿಸಲು ಬಯಸುವವರಿಗೆ ಬಂಪರ್‌ ಆಫರ್

ಭಾರತದಲ್ಲಿ ಕಾರು ಖರೀದಿ ಮಾಡಲು ಬ್ಯಾಂಕುಗಳು ಆಕರ್ಷಕ ಸಾಲಗಳನ್ನು ಕೊಡುತ್ತಿವೆ. ಹೊಸ ಕಾರೇ ಇರಲಿ ಅಥವಾ ಬಳಸಿದ ಕಾರೇ ಇರಲಿ ಬ್ಯಾಂಕುಗಳು ಸಾಲ ಕೊಡುತ್ತವೆ. ಆದರೆ ಸೆಕೆಂಡ್‌ ಹ್ಯಾಂಡ್ Read more…

ಸಾಲ ಪಡೆಯುವವರಿಗೆ ಖುಷಿ ಸುದ್ದಿ..! ಇಳಿಕೆಯಾಯ್ತು ಈ ಬ್ಯಾಂಕ್ ಬಡ್ಡಿದರ

ಆರ್‌ಬಿಐ ತನ್ನ ಸಾಲ ನೀತಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದ್ರೆ ಅನೇಕ ಸಾರ್ವಜನಿಕ ವಲಯದ ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಅಗ್ಗದ ಸಾಲವನ್ನು ನೀಡಿವೆ. ಬ್ಯಾಂಕ್ ಆಫ್ ಬರೋಡಾ ಸಾಲದ Read more…

BIG BREAKING: ನೋಟು ನಿಷೇಧ ಸಮಯದ ಸಿಸಿ ಟಿವಿ ರೆಕಾರ್ಡ್ ಸುರಕ್ಷಿತವಾಗಿಡುವಂತೆ ಬ್ಯಾಂಕ್ ಗಳಿಗೆ RBI ಸೂಚನೆ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಗಳಿಗೆ ಮಹತ್ವದ ಸೂಚನೆ ನೀಡಿದೆ. ನೋಟು ನಿಷೇಧದ ಸಮಯದ ಸಿಸಿ ಟಿವಿ ರೆಕಾರ್ಡ್ ಗಳನ್ನು ಸುರಕ್ಷಿತವಾಗಿಡಿ ಎಂದು ಬ್ಯಾಂಕ್ ಗಳಿಗೆ ಸೂಚನೆ Read more…

ಸಾಲ ಪಡೆಯುವವರಿಗೆ ಖುಷಿ ಸುದ್ದಿ….! ಕಡಿಮೆ ಬಡ್ಡಿಗೆ ಈ ಬ್ಯಾಂಕ್ ನೀಡ್ತಿದೆ ಸಾಲ

ಮನೆ ಅಥವಾ ಕಾರು ಖರೀದಿಸುವ ಪ್ಲಾನ್ ನಲ್ಲಿದ್ದರೆ ನಿಮಗೊಂದು ನೆಮ್ಮದಿ ಸುದ್ದಿಯಿದೆ. ಕೆನರಾ ಬ್ಯಾಂಕ್ ಅಗ್ಗದ ದರದಲ್ಲಿ ಸಾಲ ನೀಡ್ತಿದೆ. ಬ್ಯಾಂಕ್ ಟ್ವಿಟರ್ ನಲ್ಲಿ ಈ ಬಗ್ಗೆ ಮಾಹಿತಿ Read more…

ಎಚ್ಚರ: ಸಿಮ್ KYC ಹೆಸರಿನಲ್ಲಿ ನಡೆಯುತ್ತಿದೆ ವಂಚನೆ

ದೇಶ ಒಂದು ಕಡೆ ಡಿಜಿಟಲ್ ಆಗ್ತಿದೆ. ಇನ್ನೊಂದು ಕಡೆ ನಿರುದ್ಯೋಗ ಹೆಚ್ಚಾಗ್ತಿದೆ. ಮತ್ತೊಂದು ಕಡೆ ಸೈಬರ್ ವಂಚನೆ ಜಾಸ್ತಿಯಾಗ್ತಿದೆ. ಜನರನ್ನು ಮೋಸ ಮಾಡಲು ಸೈಬರ್ ವಂಚಕರು ದಿನಕ್ಕೊಂದು ದಾರಿ Read more…

ಲಸಿಕೆ ಹಾಕಿಸಿಕೊಂಡವರಿಗೆ ಭರ್ಜರಿ ಗುಡ್ ನ್ಯೂಸ್, ಬ್ಯಾಂಕುಗಳಿಂದ ಬಂಪರ್ ಆಫರ್

ಕೊಲ್ಕೊತ್ತಾ: ಕೊರೋನಾ ಲಸಿಕೆ ಪಡೆದವರ ಸ್ಥಿರ ಠೇವಣಿಗಳಿಗೆ ಬ್ಯಾಂಕುಗಳಿಂದ ಹೆಚ್ಚುವರಿ ಬಡ್ಡಿದರದ ಆಫರ್ ನೀಡಲಾಗಿದೆ. ದೇಶದಲ್ಲಿ ಕೊರೋನಾ ವ್ಯಾಕ್ಸಿನೇಷನ್ ಉತ್ತೇಜಿಸುವ ಉದ್ದೇಶದಿಂದ ಕೆಲವು ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿ ಠೇವಣಿಗಳ Read more…

SBI ಗ್ರಾಹಕರಿಗೆ ಮತ್ತೊಂದು ಶಾಕ್: ಎಟಿಎಂ‌ – ಕ್ಯಾಶ್ ವಿತ್ ಡ್ರಾ ಸೇರಿದಂತೆ ಹೆಚ್ಚಾಗಲಿದೆ ಈ ಎಲ್ಲದರ ಸೇವಾ ಶುಲ್ಕ

ಭಾರತದ ಅತಿ ದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾತೆದಾರರ ಸೇವಾ ಶುಲ್ಕ ಪರಿಷ್ಕರಿಸಲು ಮುಂದಾಗಿದೆ. ಹೊಸ ಶುಲ್ಕಗಳು ಎಟಿಎಂ ವಿತ್ ಡ್ರಾ, ಚೆಕ್‌ಬುಕ್‌ಗಳು, ಹಣ Read more…

ಐಡಿಬಿಐ ಬ್ಯಾಂಕ್ ನೀಡ್ತಿದೆ ವಾರ್ಷಿಕ 1 ಕೋಟಿ‌ ರೂ. ಗಳಿಸುವ ಅವಕಾಶ

ಕೊರೊನಾ ಸಂದರ್ಭದಲ್ಲಿ ಐಡಿಬಿಐ ಬ್ಯಾಂಕ್ ಗಳಿಕೆಗೆ ಅವಕಾಶ ನೀಡ್ತಿದೆ. ಬ್ಯಾಂಕ್ ಗುತ್ತಿಗೆ ಆಧಾರದ ಮೇಲೆ ಐಟಿ ಮುಖ್ಯಸ್ಥರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಯ ಆರಂಭಿಕ ಅಧಿಕಾರಾವಧಿ ಮೂರು Read more…

ಉದ್ಯೋಗಿಗಳಿಗೆ ಗುಡ್‌ ನ್ಯೂಸ್: ಇನ್ಮುಂದೆ ವೀಕೆಂಡ್ ನಲ್ಲೂ ಸಿಗಲಿದೆ ಸಂಬಳ

ಇನ್ಮುಂದೆ ಸಂಬಳ ಪಡೆಯಲು ಶನಿವಾರ-ಭಾನುವಾರ ಅಡ್ಡಿಯಾಗುವುದಿಲ್ಲ. ಆರ್‌ಬಿಐ ರಾಷ್ಟ್ರೀಯ ಸ್ವಯಂಚಾಲಿತ ಕ್ಲಿಯರಿಂಗ್ ಹೌಸ್ ನಿಯಮಗಳನ್ನು ಬದಲಾಯಿಸಿದೆ. ಆಗಸ್ಟ್ 1 ರಿಂದ ವಾರದ ಏಳು ದಿನ ನ್ಯಾಚ್ ಸೌಲಭ್ಯಗಳು ಲಭ್ಯವಿರುತ್ತದೆ. Read more…

BIG NEWS: 44 ಕೋಟಿ ಗ್ರಾಹಕರಿಗೆ ಎಚ್ಚರಿಕೆ ನೀಡಿದ SBI: ಈ ಕೆಲಸ ಮಾಡಲು ಜೂನ್ 30 ಕೊನೆ ದಿನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಾಗಿದ್ದರೆ ನಿಮಗೊಂದು ಸುದ್ದಿಯಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಮಹತ್ವದ ಮಾಹಿತಿ ನೀಡಿದೆ. ಜೂನ್ 30ರೊಳಗೆ ಪಾನ್ ಕಾರ್ಡನ್ನು ಆಧಾರ್ Read more…

ಕೊರೊನಾ ಪೀಡಿತರಿಗೆ SBI ನೀಡ್ತಿದೆ 5 ಲಕ್ಷ ರೂ. ನೆರವು

ದೇಶದ ಅತಿ ದೊಡ್ಡ ಸರ್ಕಾರಿ ಬ್ಯಾಂಕ್ ಗ್ರಾಹಕರಿಗೆ ವಿಶೇಷ ಕೊಡುಗೆಯನ್ನು ನೀಡಿದೆ. ಬ್ಯಾಂಕ್ ಗ್ರಾಹಕರಿಗಾಗಿ 5 ಲಕ್ಷ ರೂಪಾಯಿ ವೈಯಕ್ತಿಕ ಸಾಲ ನೀಡ್ತಿದೆ. ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣವನ್ನು Read more…

ಈ ಬ್ಯಾಂಕ್ ಗ್ರಾಹಕರಿಗೆ ಖುಷಿ ಸುದ್ದಿ: ಕಡಿಮೆಯಾಗಿದೆ ಗೃಹ ಸಾಲದ ಬಡ್ಡಿ

ಗೃಹ ಸಾಲ ಪಡೆಯುವವರಿಗೆ ಖುಷಿ ಸುದ್ದಿಯೊಂದಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಎಂಸಿಎಲ್ಆರ್ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಪಿಎನ್‌ಬಿ 1 ವರ್ಷದ ಎಂಸಿಎಲ್‌ಆರ್ ಅನ್ನು ಶೇಕಡಾ 0.05 ರಷ್ಟು ಇಳಿಕೆ ಮಾಡಿ Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ..! ಇಂದಿನಿಂದ ಬ್ಯಾಂಕ್ ವ್ಯವಹಾರದ ವೇಳೆ ಬದಲು

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗ ಹರುಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಬ್ಯಾಂಕರ್ಸ್‌ಗಳ ಸಮಿತಿಯ(SLBC) ಆದೇಶದನ್ವಯ 2021ರ ಜೂನ್ 1 ರಿಂದ ಜೂನ್ 5 ರವರೆಗೆ ಎಲ್ಲಾ ಬ್ಯಾಂಕ್ Read more…

ಸಾರ್ವಜನಿಕರೇ ಗಮನಿಸಿ: ಜೂನ್ 1 ರಿಂದಾಗಲಿದೆ ಈ ಎಲ್ಲ ಬದಲಾವಣೆ

ಜೂನ್ ತಿಂಗಳು ಹರ್ತಿರ ಬರ್ತಿದೆ. ಜೂನ್ ತಿಂಗಳಿನಲ್ಲಿ ಜನಸಾಮಾನ್ಯನಿಗೆ ಸಂಬಂಧಿಸಿದ ಕೆಲ ಬದಲಾವಣೆಯಾಗಲಿದೆ. ಬ್ಯಾಂಕಿಂಗ್, ಆದಾಯ ತೆರಿಗೆ, ಸಿಲಿಂಡರ್ ಬೆಲೆ ಸೇರಿದಂತೆ ಅನೇಕ ವಿಷ್ಯಗಳು ಸೇರಿವೆ. ಸಣ್ಣ ಉಳಿತಾಯ Read more…

ಹಣ ಡ್ರಾ ಮಾಡಲು ಬ್ಯಾಂಕ್‌ ಮುಂದೆ ರಾತ್ರಿಯೆಲ್ಲಾ ಕಾದು ನಿಂತ ರೈತರು..!

ತಮ್ಮ ಖಾತೆಯಿಂದ ಹಣ ಡ್ರಾ ಮಾಡುವ ಸಲುವಾಗಿ ರೈತರು ರಾತ್ರಿಪೂರ್ತಿ ಬ್ಯಾಂಕ್​ ಎದುರು ಸರತಿ ಸಾಲಿನಲ್ಲಿ ನಿಂತ ಘಟನೆ ಮಧ್ಯ ಪ್ರದೇಶದ ವಿದಿಷಾ ಎಂಬಲ್ಲಿ ನಡೆದಿದೆ. ಬ್ಯಾಂಕ್​ನ ಸಿಬ್ಬಂದಿಗೆ Read more…

ಗಮನಿಸಿ…! ಬ್ಯಾಂಕ್, LIC ವ್ಯವಹಾರದ ವೇಳೆ ಬದಲಾವಣೆ: ಬೆಳಗ್ಗೆ 8 ರಿಂದ 12 ಗಂಟೆಗೆ ಸಮಯ ನಿಗದಿ

ಬಾಗಲಕೋಟೆ: ಕೊರೋನಾ ಕಾರಣದಿಂದಾಗಿ ಬ್ಯಾಂಕ್ ವ್ಯವಹಾರದ ವೇಳೆಯನ್ನು ಜೂನ್ 7 ರ ವರೆಗೆ ಬದಲಿಸಲಾಗಿದೆ. ಕೋವಿಡ್ 2 ನೇ ಅಲೆ ಮುನ್ನಚ್ಚರಿಕೆ ಕ್ರಮವಾಗಿ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ Read more…

BIG NEWS: ಮೇ 31ರೊಳಗೆ ನಿಮ್ಮ ಬ್ಯಾಂಕ್ ನಿಂದ ಕಡಿತವಾಗಲಿದೆ 12 ರೂ.

ಮೇ 31ರೊಳಗೆ ಬ್ಯಾಂಕ್ ನ ಉಳಿತಾಯ ಖಾತೆಯಿಂದ 12 ರೂಪಾಯಿ ಕಡಿತಗೊಳ್ಳಲಿದೆ. ಆದರೆ ಈ 12 ರೂಪಾಯಿಗಳ ಬದಲು ಗ್ರಾಹಕರಿಗೆ 2 ಲಕ್ಷ ರೂಪಾಯಿ ಲಾಭ ಸಿಗಲಿದೆ. ಈ Read more…

ಕೊರೊನಾ ಸಂಕಷ್ಟದ ಮಧ್ಯೆ SBI ಗ್ರಾಹಕರಿಗೆ ಮತ್ತೊಂದು ಶಾಕ್: ಈ ಸೇವೆಗಳಿಗೆ ಬೀಳಲಿದೆ ಹೆಚ್ಚುವರಿ ಶುಲ್ಕ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಮಹತ್ವದ ಸುದ್ದಿಯೊಂದಿದೆ. ಎಟಿಎಂನಿಂದ ಹಣ ವಿತ್ ಡ್ರಾ,‌ ಚೆಕ್‌ಬುಕ್‌, ಹಣ ವರ್ಗಾವಣೆ ಮತ್ತು ಹಣಕಾಸೇತರ ವಹಿವಾಟಿನ ಮೇಲಿನ ಸೇವಾ ಶುಲ್ಕವನ್ನು ಜುಲೈ Read more…

ಕೊರೊನಾದಿಂದ ಸಂಕಷ್ಟದಲ್ಲಿರುವ ಗ್ರಾಹಕರಿಗೆ SBI ನಿಂದ ಮತ್ತೊಂದು ಶಾಕ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರ ಖಾತೆಯಿಂದ ಹಣ ಕಟ್ ಆಗ್ತಿದೆ. ಇದು ಗ್ರಾಹಕರ ಆತಂಕಕ್ಕೆ ಕಾರಣವಾಗಿದೆ. ಆದ್ರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ಬಗ್ಗೆ ಸ್ಪಷ್ಟನೆ Read more…

ಸರ್ಕಾರಿ ಬ್ಯಾಂಕ್ ಸಿಬ್ಬಂದಿಗೆ ಭರ್ಜರಿ ಖುಷಿ ಸುದ್ದಿ….!

ಕೊರೊನಾ ಸಂದರ್ಭದಲ್ಲಿ ಸರ್ಕಾರಿ ಬ್ಯಾಂಕ್ ಸಿಬ್ಬಂದಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಬ್ಯಾಂಕ್ ಪರ್ಫಾರ್ಮೆನ್ಸ್ ಲಿಂಕ್ಡ್ ಇನ್ಸೆಂಟಿವ್ ಅಡಿಯಲ್ಲಿ ತನ್ನ ಉದ್ಯೋಗಿಗಳಿಗೆ ಹೆಚ್ಚುವರಿ ವೇತನವನ್ನು ನೀಡುತ್ತಿದೆ. ಕೆನರಾ ಬ್ಯಾಂಕ್ ಈಗಾಗಲೇ Read more…

ಗ್ರಾಹಕರಿಗೆ ಮಹತ್ವದ ಮಾಹಿತಿ: ಬದಲಾಗ್ತಿದೆ ಈ 3 ಬ್ಯಾಂಕ್ ನಿಯಮ

ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಪ್ರಮುಖ ಸುದ್ದಿಯೊಂದಿದೆ. ಬ್ಯಾಂಕ್ ಆಫ್ ಬರೋಡಾ, ಚೆಕ್ ಪಾವತಿಗೆ ಸಂಬಂಧಿಸಿದ ನಿಯಮಗಳನ್ನು ಬದಲಾವಣೆ ಮಾಡ್ತಿದೆ. ಕೆನರಾ Read more…

SBI ಗ್ರಾಹಕರಿಗೆ ಮಹತ್ವದ ಮಾಹಿತಿ: ಇಂದು ರಾತ್ರಿಯಿಂದ ಬಂದ್ ಆಗಲಿದೆ ಈ ಸೇವೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರಿಗೆ ಮಹತ್ವದ ಸುದ್ದಿಯೊಂದಿದೆ. ಎಸ್‌ಬಿಐ ನ ಕೆಲ ಸೇವೆಗಳಿಗೆ ಇಂದು ಮಧ್ಯರಾತ್ರಿಯಿಂದ ಮೇ 23ರವರೆಗೆ ಅಡ್ಡಿಯಾಗಲಿದೆ. ಈ ಸಮಯದಲ್ಲಿ ಬ್ಯಾಂಕಿನ ಗ್ರಾಹಕರು ಇಂಟರ್ನೆಟ್ Read more…

PNB ಬ್ಯಾಂಕ್ ಗ್ರಾಹಕರಿಗೆ ಖುಷಿ ಸುದ್ದಿ….! ಇಳಿಕೆಯಾಯ್ತು ಈ ಶುಲ್ಕ

ಪಂಜಾಬ್ ನ್ಯಾಷನಲ್ ಬ್ಯಾಂಕ್ ತನ್ನ ಗ್ರಾಹಕರಿಗೆ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕಿನ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಹಾಗೂ ಮನೆ ಬಾಗಿಲಿನ ಸೇವೆಯನ್ನು ಅಗತ್ಯವೆಂದು ಪರಿಗಣಿಸಿ ಸೇವಾ ಶುಲ್ಕವನ್ನು Read more…

ನಗದು ಬೇಕಾ…..? ಮನೆ ಬಾಗಿಲಿಗೆ ಬರುತ್ತೆ ಎಟಿಎಂ….!

ಕೊರೊನಾ ಮಹಾಮಾರಿ ಮಧ್ಯೆ ಬ್ಯಾಂಕ್ ಗಳು ಅನೇಕ ಸೇವೆಗಳನ್ನು ಆನ್ಲೈನ್ ಮಾಡಿವೆ. ಹಾಗಾಗಿ ಸಣ್ಣಪುಟ್ಟ ಕೆಲಸಗಳಿಗೆ ಗ್ರಾಹಕರು ಬ್ಯಾಂಕ್ ಶಾಖೆಗಳಿಗೆ ಹೋಗಬೇಕಾಗಿಲ್ಲ. ಮನೆಯಲ್ಲಿಯೇ ಕುಳಿತು ಆನ್ಲೈನ್ ಮೂಲಕ ಬ್ಯಾಂಕ್ Read more…

ಮನೆಯಲ್ಲೇ ಕುಳಿತು ಒಂದೇ ಬಾರಿ ಗಳಿಸಿ 45 ಸಾವಿರ ರೂ….!

ಕಾನೂನುಬದ್ಧವಾಗಿ ಹಣ ಗಳಿಸಲು ಬಯಸಿದ್ದರೆ ನಿಮಗೊಂದು ಸುವರ್ಣಾವಕಾಶವಿದೆ. ಮನೆಯಲ್ಲೇ ಕುಳಿತುಕೊಂಡು ನೀವು ಹಣ ಗಳಿಸಬಹುದು. ಒಂದಲ್ಲ ಎರಡಲ್ಲ 45 ಸಾವಿರ ರೂಪಾಯಿಯನ್ನು ನೀವು ಗಳಿಸಬಹುದು. ಇದಕ್ಕೆ ನಿಮ್ಮ ಬಳಿ Read more…

ಗಮನಿಸಿ: ಖಾತೆಯಲ್ಲಿ 442 ರೂ. ಇದ್ದಲ್ಲಿ ಕೊರೊನಾ ಸಂದರ್ಭದಲ್ಲಿ ಸಿಗಲಿದೆ ಈ ಯೋಜನೆ ಲಾಭ

ನೀವು ಬ್ಯಾಂಕ್ ಖಾತೆಯನ್ನು ತೆರೆದಿದ್ದು, ಬ್ಯಾಂಕ್ ಖಾತೆಯಲ್ಲಿ 442 ರೂಪಾಯಿ ಹಣವಿದ್ದರೆ ನಿಮ್ಮ ಕುಟುಂಬಕ್ಕೆ ದೊಡ್ಡ ಸಹಾಯ ಮಾಡಿದಂತೆ. ಅದ್ರಲ್ಲೂ ವಿಶೇಷವಾಗಿ ಈ ಕೊರೊನಾ ಕಾಲದಲ್ಲಿ ಇದು ಕುಟುಂಬಕ್ಕೆ Read more…

‘ಚಿನ್ನದ ಬಾಂಡ್’ ನಲ್ಲಿ ಹೂಡಿಕೆ ಮಾಡುವುದು ಹೇಗೆ…? ಇಲ್ಲಿದೆ ಮಾಹಿತಿ

ಸಾರ್ವಭೌಮ ಚಿನ್ನದ ಬಾಂಡ್ ಯೋಜನೆ ಮೊದಲ ಕಂತು ಮೇ 17ರಿಂದ ಅಂದ್ರೆ ಇಂದಿನಿಂದ ಶುರುವಾಗಿದ್ದು, ಮೇ 21ರವರೆಗೆ ಜಾರಿಯಲ್ಲಿರಲಿದೆ. ಮೇ 25ರಂದು ಬಾಂಡ್ ವಿತರಣೆ ಮಾಡಲಾಗುವುದು. ಇದ್ರಲ್ಲಿ ಹೂಡಿಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...