alex Certify ಬ್ಯಾಂಕ್ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ವಿಲೀನಗೊಂಡ ಬ್ಯಾಂಕುಗಳ ಗ್ರಾಹಕರಿಗೆ ಇಲ್ಲಿದೆ ಒಂದು ಮಹತ್ವದ ಸುದ್ದಿ

ಕೇಂದ್ರ ಸರ್ಕಾರ ಹಲವು ಬ್ಯಾಂಕುಗಳ ವಿಲೀನ ಮಾಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೊತೆ ಕೆಲ ಬ್ಯಾಂಕುಗಳ ವಿಲೀನವಾಗಿದ್ದರೆ, ಬ್ಯಾಂಕ್ ಆಫ್ ಬರೋಡಾ ಜೊತೆ ವಿಜಯ ಬ್ಯಾಂಕ್ ಹಾಗೂ Read more…

ಗ್ರಾಹಕರೇ ಗಮನಿಸಿ: ನಾಳೆಯಿಂದ ಎರಡು ದಿನಗಳ ಕಾಲ ನಡೆಯಲಿದೆ ಬ್ಯಾಂಕ್ ಮುಷ್ಕರ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ಒಕ್ಕೂಟಗಳು ನಾಳೆಯಿಂದ ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಿದ್ದು, ಇದರಿಂದ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ Read more…

ಗುಡ್‌ ನ್ಯೂಸ್: ಉದ್ಯೋಗಿಗಳಿಗೆ ಈ ಬ್ಯಾಂಕ್ ನೀಡ್ತಿದೆ 3 ಲಕ್ಷ ರೂ.‌ – ಶೂನ್ಯ ಬಾಲೆನ್ಸ್ ಇದ್ರೂ ಸಿಗುತ್ತೆ ಹಣ

ನೌಕರರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಿಶೇಷ ಖಾತೆ ಶುರು ಮಾಡಿದೆ. ಉದ್ಯೋಗಿಗಳಿಗೆ ಅನೇಕ ವಿಶೇಷ ಸೌಲಭ್ಯಗಳನ್ನು ನೀಡ್ತಿದೆ. ಈ ಖಾತೆಗೆ ಪಿಎನ್‌ಬಿ ಮೈಸ್ಯಾಲರಿ ಖಾತೆ ಎಂದು ಹೆಸರಿಡಲಾಗಿದೆ. ಈ Read more…

SBI ಗ್ರಾಹಕರಿಗೆ ಬಿಗ್ ಶಾಕ್…! ಹೆಚ್ಚಾಯ್ತು ಗೃಹ, ವಾಹನ ಸಾಲದ ಮೇಲಿನ ಬಡ್ಡಿ

ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ನೀಡಿದೆ. ಬ್ಯಾಂಕ್ ಬಡ್ಡಿದರಗಳನ್ನು ಹೆಚ್ಚಿಸಿದೆ. ಇದ್ರಿಂದ ಗೃಹ ಸಾಲಗಳು, ವಾಹನ ಸಾಲಗಳು ದುಬಾರಿಯಾಗಿವೆ. Read more…

ಡೆಸ್ಟಿನೇಷನ್ ವೆಡ್ಡಿಂಗ್ ಕನಸು ಕಾಣುವ ಜೋಡಿಗೆ ಶುಭ ಸುದ್ದಿ

ವಿಭಿನ್ನವಾಗಿ ಮದುವೆಯಾಗಬೇಕೆನ್ನುವ ಜೋಡಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಕೊಡುಗೆಯನ್ನು ನೀಡ್ತಿದೆ. ಎಸ್‌ಬಿಐ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲವನ್ನು ನೀಡ್ತಿದೆ. ಈ ಸಾಲಕ್ಕೆ ಶೇಕಡಾ Read more…

ವ್ಯಾಪಾರ ಶುರು ಮಾಡುವ ಮಹಿಳೆಯರಿಗೆ ನೆರವಾಗಲಿದೆ ಈ ಬ್ಯಾಂಕ್

ಪಂಜಾಬ್ ನ್ಯಾಷನಲ್ ಬ್ಯಾಂಕ್ ಮಹಿಳೆಯರ ಸಬಲೀಕರಣಕ್ಕೆ ಅನೇಕ ಯೋಜನೆಗಳನ್ನು ನೀಡ್ತಿದೆ. ಇದ್ರ ಮೂಲಕ ಮಹಿಳೆಯರು ಸ್ವಂತ ವ್ಯವಹಾರ ಶುರು ಮಾಡಬಹುದಾಗಿದೆ. ಬ್ಯಾಂಕ್ ಯೋಜನೆಯಡಿ ಮಹಿಳೆಯರಿಗೆ ಹಣಕಾಸಿನ ಸೌಲಭ್ಯ ನೀಡುತ್ತದೆ. Read more…

SBI ಗ್ರಾಹಕರಿಗೆ ಖುಷಿ ಸುದ್ದಿ..! ನಿಮ್ಮ ಖಾತೆಯಲ್ಲಿರುವ ಬ್ಯಾಲೆನ್ಸ್ ಗಿಂತ ಹೆಚ್ಚು ಹಣ ವಿತ್ ಡ್ರಾ ಮಾಡಬಹುದು

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ವಿಶೇಷ ಸೌಲಭ್ಯವನ್ನು ನೀಡುತ್ತದೆ. ನಿಮ್ಮ ಖಾತೆಯಲ್ಲಿರುವ ಬ್ಯಾಲೆನ್ಸ್ ಗಿಂತ ಹೆಚ್ಚು ಹಣವನ್ನು ನೀವು ವಿತ್ ಡ್ರಾ ಮಾಡಬಹುದು. ಬ್ಯಾಂಕ್ ಈ ಸೌಲಭ್ಯವನ್ನು Read more…

ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಮಹಿಳೆಯರಿಗೆ ಖುಷಿ ಸುದ್ದಿ ನೀಡಿದ SBI

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಮಹಿಳೆಯರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಉಡುಗೊರೆಯನ್ನು ನೀಡಿದೆ. ಮಹಿಳೆಯರನ್ನು ಮನೆ ಖರೀದಿಗೆ ಪ್ರೋತ್ಸಾಹಿಸಲು ಗೃಹ ಸಾಲದ ಮೇಲಿನ ಬಡ್ಡಿಯನ್ನು ಕಡಿಮೆ ಮಾಡುವುದಾಗಿ Read more…

ಕಡಿಮೆ ಬಡ್ಡಿ ದರಕ್ಕೆ ‌ʼಚಿನ್ನʼದ ಮೇಲೆ ಸಾಲ ಪಡೆಯಲು ಇಲ್ಲಿದೆ ಮಾಹಿತಿ

ತುರ್ತು ಪರಿಸ್ಥಿತಿಯಲ್ಲಿ ಚಿನ್ನದ ಮೇಲಿನ ಸಾಲವು ಅತ್ಯುತ್ತಮ ಆಯ್ಕೆ ಎಂದ್ರೆ ತಪ್ಪಾಗಲಾರದು. ಚಿನ್ನದ ಸಾಲ ಪಡೆಯುವುದು ಸುಲಭ. ಚಿನ್ನದ ಸಾಲಕ್ಕೆ ಉತ್ತಮ ಕ್ರೆಡಿಟ್ ಸ್ಕೋರ್ ಅಥವಾ ಯಾವುದೇ ಆದಾಯದ Read more…

ಮನೆ ಖರೀದಿದಾರರಿಗೆ ಗುಡ್‌ ನ್ಯೂಸ್: SBI ಗಿಂತ ಕಡಿಮೆ ಬಡ್ಡಿ ದರಕ್ಕೆ ಇಲ್ಲಿ ಸಿಗ್ತಿದೆ ‘ಗೃಹ ಸಾಲ’

ಖಾಸಗಿ ವಲಯದ ಕೊಟಕ್ ಮಹೀಂದ್ರಾ ಬ್ಯಾಂಕ್  ಗ್ರಾಹಕರಿಗೆ ಖುಷಿ ಸುದ್ದಿ ನೀಡಿದೆ. ಗೃಹ ಸಾಲದ ಬಡ್ಡಿದರಗಳನ್ನು ಕಡಿತಗೊಳಿಸಲು ನಿರ್ಧರಿಸಿದೆ. ಗೃಹ ಸಾಲದ ದರವನ್ನು ಶೇಕಡಾ 0.10 ರಷ್ಟು ಕಡಿಮೆ Read more…

BIG NEWS: ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಪಡೆಯಲು ಕೇಂದ್ರ ಸರ್ಕಾರದಿಂದ ಮತ್ತೊಂದು ಅವಕಾಶ

ರೈತರಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದ್ರಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಕೂಡ ಒಂದು. ಈ ಯೋಜನೆಯಲ್ಲಿ ಕೃಷಿ ಕೆಲಸಕ್ಕಾಗಿ ರೈತರಿಗೆ ಕೈಗೆಟುಕುವ ಬಡ್ಡಿದರದಲ್ಲಿ Read more…

Good News: ರೈತರಿಗೆ ‘ವರದಾನ’ವಾಗಲಿದೆ ಕೇಂದ್ರ ಸರ್ಕಾರದ ಈ ಯೋಜನೆ

ನೀವು ಕೃಷಿಕರಾಗಿದ್ದರೆ ಮೋದಿ ಸರ್ಕಾರದ ಈ ಯೋಜನೆ ನಿಮಗೆ ಲಾಭಕರವಾಗಲಿದೆ. ಕೃಷಿ ಯಂತ್ರೋಪಕರಣ ಬ್ಯಾಂಕ್ ಶುರು ಮಾಡಿ ರೈತರಿಗೆ ನೀವು ಸಹಾಯ ಮಾಡಬಹುದು. ಈ ಮೂಲಕ ಹಣ ಗಳಿಕೆ Read more…

ಬ್ಯಾಂಕ್ ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಖಾತೆಯಿಂದ ಗೊತ್ತೇ ಆಗದೆ ಹಣ ಕಡಿತ –ಪರೋಕ್ಷ ಸುಲಿಗೆ ಎಂದು ಆಕ್ರೋಶ

ಬ್ಯಾಂಕುಗಳು ಗ್ರಾಹಕರಿಗೆ ಪರೋಕ್ಷವಾಗಿ ಸುಲಿಗೆ ಮಾಡುತ್ತಿವೆ. ಸದ್ದೇ ಇಲ್ಲದೆ ಗ್ರಾಹಕರು ತಮ್ಮ ಖಾತೆಯಿಂದ ಹಣ ಕಳೆದುಕೊಳ್ಳುತ್ತಿದ್ದಾರೆ. ಬ್ಯಾಂಕುಗಳ ನಿಯಮಗಳಲ್ಲಿ ಅನೇಕ ಬದಲಾವಣೆಗಳಾಗಿದ್ದರೂ ಈ ಬಗ್ಗೆ ಬಹುತೇಕ ಗ್ರಾಹಕರಿಗೆ ಗೊತ್ತೇ Read more…

ಬ್ಯಾಂಕ್‌ ಖಾತೆಯೊಂದಿಗೆ ʼಆಧಾರ್‌ʼ ಲಿಂಕ್‌ ಮಾಡಲು SBI ಗ್ರಾಹಕರಿಗೆ ಇಲ್ಲಿದೆ ಮಾಹಿತಿ

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಅನಿವಾರ್ಯವಾಗಿದೆ. ಒಂದು ವೇಳೆ ಖಾತೆದಾರರು ಖಾತೆಯನ್ನು ಆಧಾರ್ ಜೊತೆ ಲಿಂಕ್ ಮಾಡದೆ ಹೋದಲ್ಲಿ ಸಮಸ್ಯೆ ಎದುರಾಗಲಿದೆ. ಮಾರ್ಚ್ 31ರೊಳಗೆ ಆಧಾರ್ ಸಂಖ್ಯೆಯನ್ನು Read more…

ಖಾಸಗಿ ಬ್ಯಾಂಕುಗಳ ‘ಹಣಕಾಸು’ ವರ್ಗಾವಣೆ ಕುರಿತಂತೆ ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ

ಖಾಸಗಿ ಬ್ಯಾಂಕುಗಳ ಹಣಕಾಸು ವರ್ಗಾವಣೆ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ಮೂಲಕ ವಿಷಯವನ್ನು Read more…

ಗಮನಿಸಿ: ಸರ್ಕಾರಿ ಯೋಜನೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ʼಆಧಾರ್ʼ‌ ಲಿಂಕಿಂಗ್ ಕಡ್ಡಾಯ

ತನ್ನ ಗ್ರಾಹಕರಿಗೆ ನೋಟಿಸ್ ಜಾರಿ ಮಾಡಿರುವ ಸ್ಟೇಟ್ ಬ್ಯಾಂಕ್ ತಂತಮ್ಮ ಖಾತೆಗಳಿಗೆ ಆಧಾರ್‌ ಕಾರ್ಡ್ ಲಿಂಕಿಂಗ್ ಮಾಡುವುದು ಕಡ್ಡಾಯ ಎಂದು ತಿಳಿಸಿದೆ. “ನೇರ ನಗದು ವರ್ಗಾವಣೆ ಮೂಲಕ ಭಾರತ Read more…

ಚಿನ್ನದ ಮೇಲೆ ಸಾಲ ಪಡೆಯುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ಬ್ಯಾಂಕ್​ ಹಾಗೂ ಎನ್​.ಬಿ.ಎಫ್.​​ಸಿ.ಗಳ ನಡುವೆ ಕೂದಲೆಳೆಯ ಅಂತರವಿದೆ. ಬ್ಯಾಂಕ್​​ಗಳು ಉತ್ತಮ ಬಡ್ಡಿ ದರವನ್ನ ನೀಡುತ್ತವೆ. ಆದರೆ ಎನ್​​ಬಿಎಫ್​​ಸಿಗಳು ಹೆಚ್ಚಿನ ಮೊತ್ತವನ್ನ ಸಾಲದ ರೂಪದಲ್ಲಿ ನೀಡ್ತಾರೆ. ಹೀಗಾಗಿ ನೀವು ಚಿನ್ನದ Read more…

ನಿಮ್ಮ ಬಳಿ ಇದೆಯಾ ಹಾಳಾದ ನೋಟು…? ಬದಲಾಯಿಸುವ ಕುರಿತು ಇಲ್ಲಿದೆ ಮಾಹಿತಿ

ಹರಿದು ಹೋದ ನೋಟುಗಳು ಕೈ ಸೇರಿತು ಅಂದ್ರೆ ಅದೊಂದು ದೊಡ್ಡ ತಲೆನೋವೇ ಸರಿ. ಅಂಗಡಿಗಳಲ್ಲಿ, ಆಟೋ, ಪೆಟ್ರೋಲ್​ ಬಂಕ್​ ಹೀಗೆ ಎಲ್ಲಿಯೂ ಕೂಡ ಈ ಹರಿದು ಹೋದ ನೋಟುಗಳನ್ನ Read more…

ಪುತ್ತೂರಿನ ಹಾರಾಡಿಯಲ್ಲೊಂದು ‘ಹೃದಯವಿದ್ರಾವಕ’ ಘಟನೆ

ಮಹಾಮಾರಿ ಕೊರೊನಾದಿಂದ ಬಹುತೇಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಸ್ತುತ ಲಾಕ್ಡೌನ್ ಸಡಿಲಿಕೆ ಆಗಿದ್ದರೂ ಸಹ ಈ ಮೊದಲಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿಲ್ಲ. ಲಾಕ್ಡೌನ್ ಸಂದರ್ಭದಲ್ಲಿ ಸಾಲ ವಸೂಲಾತಿಗೆ ಸರ್ಕಾರ Read more…

ʼಆಧಾರ್ʼ‌ ಜೊತೆ‌ ಖಾತೆ ಲಿಂಕ್‌ ಮಾಡಲು SBI ಗ್ರಾಹಕರಿಗೆ ಇಲ್ಲಿದೆ ಮಾಹಿತಿ

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಅನಿವಾರ್ಯವಾಗಿದೆ. ಒಂದು ವೇಳೆ ಖಾತೆದಾರರು ಖಾತೆಯನ್ನು ಆಧಾರ್ ಜೊತೆ ಲಿಂಕ್ ಮಾಡದೆ ಹೋದಲ್ಲಿ ಸಮಸ್ಯೆ ಎದುರಾಗಲಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, Read more…

ಬ್ಯಾಂಕ್ ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್, ಸದ್ದಿಲ್ಲದೆ ಬೀಳುತ್ತಿದೆ ಬರೆ

ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ದಿನಸಿ ಪದಾರ್ಥಗಳ ಬೆಲೆಯೂ ಏರಿಕೆಯಾಗಿರುವುದರಿಂದ ಜನಸಾಮಾನ್ಯರು ತತ್ತರಿಸಿಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಬ್ಯಾಂಕುಗಳು ಗ್ರಾಹಕರಿಗೆ ಶಾಕ್ ನೀಡಿವೆ. ಅಂದ Read more…

ವಿದೇಶದಲ್ಲಿರುವ ಆಪ್ತರಿಗೆ ಮೊಬೈಲ್ ಮೂಲಕ ಕಳಿಸಿ ಹಣ

ವಿದೇಶದಲ್ಲಿರುವ ನಿಮ್ಮ ಸಂಬಂಧಿಕರು ಅಥವಾ ಸ್ನೇಹಿತರಿಗೆ ಹಣ ಕಳುಹಿಸಲು ಇನ್ಮುಂದೆ ಚಿಂತೆಪಡಬೇಕಾಗಿಲ್ಲ. ಮೊಬೈಲ್ ಮೂಲಕವೇ ಅವರ ಖಾತೆಗೆ ಹಣ ವರ್ಗಾವಣೆ ಮಾಡಬಹುದು. ಕೋಟಕ್ ಮಹೀಂದ್ರಾ ಬ್ಯಾಂಕ್ ಗ್ರಾಹಕರಿಗೆ ಈ Read more…

ATM ನಲ್ಲಿ ನಕಲಿ ನೋಟು ಬಂದ ವೇಳೆ ಮಾಡಬೇಕಾದ್ದೇನು….? ಇಲ್ಲಿದೆ ಸಂಪೂರ್ಣ ವಿವರ

ದೇಶದಲ್ಲಿ ನಕಲಿ ನೋಟುಗಳ ಚಲಾವಣೆ ಮತ್ತೆ ಆರಂಭವಾದಂತೆ ಕಾಣುತ್ತಿದೆ. ನಕಲಿ ನೋಟುಗಳ ಕುರಿತು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಸ್ವತಃ ಸಾರ್ವಜನಿಕರನ್ನು ಎಎಚ್ಚರಿಸುವ ಕೆಲಸ ಮಾಡುತ್ತಿದೆ. ಬ್ಯಾಂಕ್ ಎಟಿಎಂ Read more…

ನಿಮ್ಮ ಮನೆಯಲ್ಲೂ ಇದೆಯಾ ಚಿನ್ನ….? ಹಾಗಾದ್ರೆ ನಿಮಗೆ ತಿಳಿದಿರಲಿ ಬದಲಾಗ್ತಿರುವ ಈ ನಿಯಮ

ಭಾರತೀಯರು ಆಭರಣ ಪ್ರಿಯರು. ಚಿನ್ನದ ಆಭರಣಗಳು ಆಪತ್ಕಾಲದಲ್ಲಿ ನೆರವಿಗೆ ಬರುತ್ತವೆ ಎನ್ನುವ ಕಾರಣಕ್ಕೆ ಭಾರತೀಯರು ಹೆಚ್ಚಿನ ಚಿನ್ನವನ್ನು ಖರೀದಿ ಮಾಡುತ್ತಾರೆ. ಅನೇಕರ ಮನೆಯಲ್ಲಿ ಹಳೆ ಕಾಲದ ಚಿನ್ನದ ಆಭರಣಗಳು Read more…

ಮನೆ ಖರೀದಿಸುವವರಿಗೆ SBI ನಿಂದ ಭರ್ಜರಿ ಬಂಪರ್‌ ಸುದ್ದಿ

ಹೊಸ ವರ್ಷದಲ್ಲಿ ಮನೆ ಖರೀದಿ ಆಲೋಚನೆಯಲ್ಲಿದ್ದರೆ ನಿಮಗೊಂದು ಸುವರ್ಣಾವಕಾಶವಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಗ್ಗದ ಬಡ್ಡಿ ದರದಲ್ಲಿ ಗೃಹ ಸಾಲವನ್ನು ನೀಡ್ತಿದೆ. ಎಸ್ಬಿಐ ಹೊಸ ಗ್ರಾಹಕರಿಗೆ ಶೇಕಡಾ Read more…

ಗ್ರಾಹಕರೇ ಗಮನಿಸಿ: ಮಾರ್ಚ್ ನಲ್ಲಿ ಸತತ 4 ದಿನ ಬಂದ್ ಆಗಲಿದೆ ಬ್ಯಾಂಕ್

ಖಾಸಗೀಕರಣವನ್ನು ವಿರೋಧಿಸಿ ಸಾರ್ವಜನಿಕ ವಲಯದ ಬ್ಯಾಂಕ್ ಗಳ ನೌಕರರು ಎರಡು ದಿನಗಳ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕಾರಣಕ್ಕೆ ಮಾರ್ಚ್ ನಲ್ಲಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ ಬಾಗಿಲು Read more…

SBI ಗ್ರಾಹಕರಿಗೆ ಗುಡ್‌ ನ್ಯೂಸ್: ಜನ್‌ ಧನ್‌ ಖಾತೆದಾರರಿಗೆ ಸಿಗುತ್ತಿದೆ ದೊಡ್ಡ ʼಉಡುಗೊರೆʼ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜನ್ ಧನ್ ಖಾತೆದಾರರಿಗೆ ಉಡುಗೊರೆಯನ್ನು ನೀಡಿದೆ. ಜನ್ ಧನ್ ಖಾತೆಯನ್ನು ಹೊಂದಿದ್ದರೆ ಅಥವಾ ಅದನ್ನು ತೆರೆಯಲು ಯೋಜಿಸುತ್ತಿದ್ದರೆ ಈ ಸುದ್ದಿಯನ್ನು ಅವಶ್ಯಕವಾಗಿ ಓದಿ. Read more…

ಪ್ರಧಾನ ಮಂತ್ರಿ ‘ಜೀವನ್ ಜ್ಯೋತಿ ಬೀಮಾ’ ಯೋಜನೆ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ಕೇಂದ್ರ ಸರ್ಕಾರ ಸಾಮಾಜಿಕ ಭದ್ರತೆ ಯೋಜನೆಯಡಿ ಪ್ರಧಾನಮಂತ್ರಿ ಸುರಕ್ಷಾ ಬೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬೀಮಾ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಎರಡು ಯೋಜನೆಗಳಿಗೆ Read more…

BIG BREAKING: ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಧಿಸಿ 2 ದಿನಗಳ ಕಾಲ ಬ್ಯಾಂಕ್ ಮುಷ್ಕರಕ್ಕೆ ಕರೆ

2021-22ನೇ ಸಾಲಿನ ಕೇಂದ್ರ ಬಜೆಟ್​​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಎರಡು ಸಾರ್ವಜನಿಕ ಬ್ಯಾಂಕ್​ಗಳನ್ನ ಖಾಸಗೀಕರಣಗೊಳಿಸಿದ್ದನ್ನ ವಿರೋಧಿಸಿ ಬ್ಯಾಂಕ್​​ ಯೂನಿಯನ್​ ಮಾರ್ಚ್​ 15ರಂದು ಎರಡು ದಿನಗಳ ಪ್ರತಿಭಟನೆಗೆ ಕರೆ Read more…

GOOD NEWS: SBI ನೀಡ್ತಿದೆ ಅಪ್ರಾಪ್ತ ಮಕ್ಕಳಿಗೆ ಅವಕಾಶ – ಆನ್ಲೈನ್ ನಲ್ಲೇ ತೆರೆಯುಬಹುದು ಖಾತೆ

ಮಕ್ಕಳ ಆನ್‌ಲೈನ್ ಖಾತೆಯನ್ನು ತೆರೆಯಲು ಬಯಸಿದ್ದರೆ ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರಾಪ್ತ ಮಕ್ಕಳಿಗಾಗಿ ಆನ್ಲೈನ್ ಖಾತೆ ತೆರೆಯುವ ಅವಕಾಶ ನೀಡ್ತಿದೆ. ಪೆಹ್ಲಾ ಕದಮ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...