alex Certify
ಕನ್ನಡ ದುನಿಯಾ       Mobile App
       

Kannada Duniya

ಈ ವಿಚಿತ್ರ ಬ್ಯಾಟಿಂಗ್ ಶೈಲಿ ನೀವು ನೋಡಿದಿರಾ…?

ಪಾಕಿಸ್ತಾನದ ಸರ್ಫೇಝ್ ಅಹಮದ್ ಇತ್ತೀಚೆಗೆ ವಿಚಿತ್ರ ಬ್ಯಾಟಿಂಗ್ ಶೈಲಿಯಿಂದ ಸುದ್ದಿ ಮಾಡಿದ್ದರು. ಇದೀಗ ಆಸ್ಟ್ರೇಲಿಯಾದ ಜಾರ್ಜ್ ಬೈಲಿ ಸರದಿ. ಬುಧವಾರ ಬೈಲಿಯವರು ಬ್ಯಾಟಿಂಗ್ ಮಾಡಲು ನಿಂತ ಭಂಗಿಯು ಜನರು Read more…

ಕೆರಿಬಿಯನ್ ಲೀಗ್: ಬ್ರಾವೋ ಸಿಕ್ಸರ್ ಸುರಿಮಳೆ

ಕೆರಿಬಿಯನ್ ಲೀಗ್ ನಲ್ಲಿ ಡ್ವೇಯ್ನ್ ಬ್ರಾವೋ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಖ್ಯಾತ ವಿಕ್ಷಕ ವಿವರಣೆಕಾರ ಟೋನಿ ಗ್ರೇಗ್, ಸತತ ಸಿಕ್ಸರ್ ಗಳನ್ನು ಬ್ಯಾಟ್ಸ್ Read more…

‘ಸೊನ್ನೆ’ ಸುತ್ತಿದ ಮುರಳಿಗೆ ಸಾಮಾಜಿಕ ತಾಣದಲ್ಲಿ ಕಿಡಿ

ಟೀಮ್ ಇಂಡಿಯಾದ ಸ್ಟಾರ್ ಓಪನರ್ ಮುರಳಿ ವಿಜಯ್, ಲಾರ್ಡ್ಸ್ ಟೆಸ್ಟ್‌ನ ಎರಡೂ ಇನ್ನಿಂಗ್ಸ್ ಗಳಲ್ಲಿ ಸೊನ್ನೆಗೆ ಔಟ್ ಆಗಿದ್ದಾರೆ. ಮುರಳಿ ಶೂನ್ಯಕ್ಕೆ ಔಟ್ ಆಗಿದ್ದಕ್ಕೆ ಅಭಿಮಾನಿಗಳು ಸಾಮಾಜಿಕ ತಾಣದಲ್ಲಿ Read more…

20 ಎಸೆತಕ್ಕೆ 102 ರನ್ ಗಳಿಸಿದ ವೃದ್ಧಿಮಾನ್ ಸಾಹಾ

ಐಪಿಎಲ್ 2018ರ ಆರಂಭಕ್ಕೂ ಮುನ್ನವೇ ವಿಕೆಟ್ ಕೀಪರ್ ಬ್ಯಾಟ್ಸ್ ಮೆನ್ ವೃದ್ಧಿಮಾನ್ ಸಾಹಾ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಜೆಸಿ ಮುಖರ್ಜಿ ಟ್ರೋಫಿ ಟಿ-20 ಪಂದ್ಯದಲ್ಲಿ ಮೋಹನ್ ಬಾಗಾನ ಕ್ಲಬ್ Read more…

ದವಡೆ ಮುರಿದಿದ್ರೂ ಉನ್ಮುಕ್ತ್ ಚಾಂದ್ ಶತಕದಾಟ

ವಿಜಯ್ ಹಜಾರೆ ಟ್ರೋಫಿಯಲ್ಲಿ ಕ್ರಿಕೆಟಿಗ ಉನ್ಮುಕ್ತ್ ಚಾಂದ್ ಮಾಡಿರೋ ಸಾಧನೆ ಅನಿಲ್ ಕುಂಬ್ಳೆ ಅವರನ್ನು ನೆನಪಿಸಿದೆ. ದವಡೆ ಮುರಿದು ಹೋಗಿದ್ರೂ ಬ್ಯಾಟಿಂಗ್ ಮುಂದುವರಿಸಿದ ಉನ್ಮುಕ್ತ್, 116 ರನ್ ಸಿಡಿಸಿದ್ದಾರೆ. Read more…

ಒಂದೇ ಓವರ್ ನಲ್ಲಿ 6 ಸಿಕ್ಸರ್, 69 ಎಸೆತಗಳಲ್ಲಿ 154 ರನ್

ರಾಜ್ ಕೋಟ್: ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜ, ಒಂದೇ ಓವರ್ ನಲ್ಲಿ 6 ಸಿಕ್ಸರ್ ಸಿಡಿಸುವ ಮೂಲಕ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ Read more…

ಅಪರೂಪದ ಸಾಧನೆ ಮಾಡಿದ ಚೇತೇಶ್ವರ ಪೂಜಾರ

ಕೋಲ್ಕೊತಾ: ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಪ್ರವಾಸಿ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಬ್ಯಾಟ್ಸ್ ಮನ್ ಚೇತೇಶ್ವರ ಪೂಜಾರ ಸಾಧನೆ ಮಾಡಿದ್ದಾರೆ. 5 ದಿನಗಳ Read more…

ನ್ಯೂಜಿಲೆಂಡ್ ವಿರುದ್ದದ 2 ನೇ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ

ಪುಣೆ: ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 2 ನೇ ಏಕದಿನ ಪಂದ್ಯದಲ್ಲಿ ಭಾರತ 6 ವಿಕೆಟ್ ಅಂತರದಿಂದ ಭರ್ಜರಿ ಜಯಗಳಿಸಿದೆ. 231 ರನ್ ಗಳ ಗುರಿ Read more…

ಭಾರತದ ಗೆಲುವಿಗೆ ಬೇಕಿದೆ 231 ರನ್

ಪುಣೆ: ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ 2 ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, ನಿಗದಿತ 50 ಓವರ್ ಗಳಲ್ಲಿ Read more…

ಎಡಗೈನಲ್ಲೂ ಕಮಾಲ್ ಮಾಡ್ತಾರೆ ಕೊಹ್ಲಿ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶ್ವದ ಬೆಸ್ಟ್ ಬ್ಯಾಟ್ಸ್ ಮನ್. 30 ಏಕದಿನ ಶತಕಗಳ ಸರದಾರ. ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ದಾಖಲೆಯನ್ನು ಸರಿಗಟ್ಟಿರುವ ವಿರಾಟ್, ಸಚಿನ್ ತೆಂಡೂಲ್ಕರ್ Read more…

ಬೂಮ್ರಾಗೆ 5 ವಿಕೆಟ್, ಭಾರತ ಗೆಲುವಿಗೆ 218 ರನ್ ಟಾರ್ಗೆಟ್

ಪಲ್ಲೆಕೆಲೆ: ಪಲ್ಲೆಕೆಲೆಯ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3 ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಜಸ್ ಪ್ರೀತ್ ಬೂಮ್ರಾ ದಾಳಿಗೆ ತತ್ತರಿಸಿದೆ. ಬೂಮ್ರಾ Read more…

ಟಾಸ್ ಗೆದ್ದ ಲಂಕಾ ಬ್ಯಾಟಿಂಗ್

ಪಲ್ಲೆಕೆಲೆ: ಇಲ್ಲಿನ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3 ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ದುಕೊಂಡಿದೆ. 5 ಪಂದ್ಯಗಳ ಏಕದಿನ ಸರಣಿಯ ಮೊದಲ 2 ಪಂದ್ಯಗಳನ್ನು Read more…

ICC Ranking: ಪೂಜಾರಾಗೆ 4, ಕೊಹ್ಲಿಗೆ 5 ನೇ ಸ್ಥಾನ

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐ.ಸಿ.ಸಿ.) ನೂತನ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದ್ದು, ಚೇತೇಶ್ವರ ಪೂಜಾರ ಸೇರಿ ಭಾರತದ ನಾಲ್ವರು ಟಾಪ್ 10 ರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಟೀಂ Read more…

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿ

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐ.ಸಿ.ಸಿ.) ಟಿ 20 ಬ್ಯಾಟಿಂಗ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮೊದಲ ಸ್ಥಾನದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುಂದುವರೆದಿದ್ದಾರೆ. ಬ್ಯಾಟಿಂಗ್ ನಲ್ಲಿ Read more…

ಕೇದಾರ್ ಆಟ ಕೊಂಡಾಡಿದ ಕೊಹ್ಲಿ

ಪುಣೆ: ನಾಯಕನಾಗಿ ಮೊದಲ ಏಕದಿನ ಪಂದ್ಯದಲ್ಲಿ, ಭರ್ಜರಿ ಗೆಲುವು ಕಂಡಿರುವ ವಿರಾಟ್ ಕೊಹ್ಲಿ, ಕೇದಾರ್ ಜಾಧವ್ ಆಟದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಪುಣೆಯ ಎಂ.ಸಿ.ಎ. ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ Read more…

ಇಂಗ್ಲೆಂಡ್ ಸರಣಿಗೆ ಆಯ್ಕೆಯಾದ ಪರಾಕ್ರಮಿ

ರಣಜಿ ಪಂದ್ಯದಲ್ಲಿ ದೆಹಲಿ ಪರವಾಗಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದ, ರಿಶಬ್ ಪಂತ್ ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದಾರೆ. ವಿರಾಟ್ ಕೊಹ್ಲಿ ಬಳಗವನ್ನು ಸೇರಿರುವ ರಿಶಬ್ ಪಂತ್, ಅಂತರರಾಷ್ಟ್ರೀಯ ಕ್ರಿಕೆಟ್ Read more…

ತ್ರಿಶತಕ ಸಿಡಿಸಿದ ಕನ್ನಡಿಗ ಕರುಣ್ ನಾಯರ್

ಚೆನ್ನೈ: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ, ಪ್ರವಾಸಿ ಇಂಗ್ಲೆಂಡ್ ವಿರುದ್ಧದ 5 ನೇ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ 381 ಬಾಲ್ ಗಳಲ್ಲಿ 303 ರನ್ Read more…

ಕನ್ನಡಿಗ ಕರುಣ್ ನಾಯರ್ ಭರ್ಜರಿ ಶತಕ

ಚೆನ್ನೈ: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ, ಪ್ರವಾಸಿ ಇಂಗ್ಲೆಂಡ್ ವಿರುದ್ಧದ 5 ನೇ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗರ ಕಮಾಲ್ ಮುಂದುವರೆದಿದೆ. ಕೆ.ಎಲ್. ರಾಹುಲ್ ಮತ್ತು ಕರುಣ್ ನಾಯರ್ Read more…

ಬ್ಯಾಟಿಂಗ್ ನಲ್ಲಿ ಮಿಂಚುಹರಿಸಿದ ವಿರಾಟ್ ಕೊಹ್ಲಿ

ದುಬೈ: ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಗಳಿಸಿದ್ದಾರೆ. ಕ್ರಿಕೆಟ್ ನ ಎಲ್ಲಾ ಮಾದರಿಗಳಲ್ಲಿಯೂ ಕೊಹ್ಲಿ Read more…

ಇಂಗ್ಲೆಂಡ್ 283 ಕ್ಕೆ ಆಲ್ ಔಟ್, ಭಾರತ 271/6

ಮೊಹಾಲಿ: ಇಲ್ಲಿನ ಪಂಜಾಬ್ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ, 3 ನೇ ಟೆಸ್ಟ್ ಕ್ರಿಕೆಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 283 ರನ್ ಗಳಿಗೆ ಆಲ್ ಔಟ್ Read more…

ಮೊದಲ ದಿನ ಮೇಲುಗೈ ಸಾಧಿಸಿದ ಭಾರತ

ಮೊಹಾಲಿ: ಇಲ್ಲಿನ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ, ಇಂಗ್ಲೆಂಡ್ ವಿರುದ್ಧದ 3 ನೇ ಟೆಸ್ಟ್ ಪಂದ್ಯದ ಮೊದಲ ದಿನ ಭಾರತ ಮೇಲುಗೈ ಸಾಧಿಸಿದೆ. ಟಾಸ್ ಗೆದ್ದು ಮೊದಲಿಗೆ Read more…

ವಿರಾಟ್ ಕೊಹ್ಲಿ ಭರ್ಜರಿ ಶತಕ: ಭಾರತ 317/4

ವಿಶಾಖಪಟ್ಟಣ: ಇಲ್ಲಿನ ಎ.ಸಿ.ಎ., ವಿ.ಡಿ.ಸಿ.ಎ. ಕ್ರೀಡಾಂಗಣದಲ್ಲಿ ನಡೆಯುತ್ತಿರುವ, ಇಂಗ್ಲೆಂಡ್ ವಿರುದ್ಧದ 2 ನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಗಳಿಸಿದ್ದಾರೆ. Read more…

ಧೋನಿ ಸಕ್ಸಸ್ ಗೆ ಯಾವ ಕ್ರಮಾಂಕ ಸೂಕ್ತ..?

ಭಾರತ ಕ್ರಿಕೆಟ್ ತಂಡದ ಸೀಮಿತ ಓವರ್ ಗಳ ಪಂದ್ಯದ ನಾಯಕ ಮಹೇಂದ್ರ ಸಿಂಗ್ ಧೋನಿ, ಯಶಸ್ವಿ ನಾಯಕರಲ್ಲಿ ಒಬ್ಬರಾಗಿದ್ದಾರೆ. ಏಕದಿನ ಪಂದ್ಯಗಳಲ್ಲಿ ಯಾವ ಕ್ರಮಾಂಕದಲ್ಲಿ ಆಡಿದರೆ ಸೂಕ್ತ ಎಂಬ Read more…

ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಆರ್ಭಟ

ಏಕದಿನ ಪಂದ್ಯಗಳಲ್ಲಿ ಶತಕಗಳ ಸರದಾರನಾಗಿ ಹೊರ ಹೊಮ್ಮಿರುವ ವಿರಾಟ್ ಕೊಹ್ಲಿ, ಈಗಾಗಲೇ ಹಲವು ದಾಖಲೆ ಹಿಂದಿಕ್ಕಿದ್ದಾರೆ. ಚೇಸಿಂಗ್ ಮಾಡುವುದರಲ್ಲಿ ಕೊಹ್ಲಿ ಎತ್ತಿದ ಕೈ. ಅವರು ಕ್ರೀಸ್ ಕಚ್ಚಿ ನಿಂತರೆ Read more…

ಚೇಸಿಂಗ್ ಮಾಡೋದ್ರಲ್ಲಿ ವಿರಾಟ್ ಕೊಹ್ಲಿಗಿಲ್ಲ ಸರಿಸಾಟಿ

ಭಾರತ ಕ್ರಿಕೆಟ್ ತಂಡದ ಸ್ಪೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ, ನ್ಯೂಜಿಲೆಂಡ್ ವಿರುದ್ಧ ಗಳಿಸಿದ ಅಮೋಘ ಶತಕದ ಮೂಲಕ ದಾಖಲೆಗಳನ್ನೆಲ್ಲಾ ಧೂಳೀಪಟ ಮಾಡಿದ್ದಾರೆ. 134 ಎಸೆತಗಳನ್ನು ಎದುರಿಸಿದ ಕೊಹ್ಲಿ Read more…

ಕೊಹ್ಲಿ ಬ್ಯಾಟಿಂಗ್ ಅಬ್ಬರಕ್ಕೆ ಸೋತ ನ್ಯೂಜಿಲೆಂಡ್

ಮೊಹಾಲಿ: ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ  ನಡೆದ 3 ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯಗಳಿಸಿದೆ. ಟೀಂ ಇಂಡಿಯಾ ಪರವಾಗಿ Read more…

ಮೊಹಾಲಿಯಲ್ಲಿ ಮತ್ತೆ ಮಿಂಚಿದ ಎಂ.ಎಸ್. ಧೋನಿ

ಮೊಹಾಲಿ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆದ 3 ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಮಹೇಂದ್ರಸಿಂಗ್ ಧೋನಿ ಮತ್ತೆ ಮಿಂಚಿದ್ದಾರೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ, Read more…

ಭರ್ಜರಿ ಶತಕ ಗಳಿಸಿದ ವಿರಾಟ್ ಕೊಹ್ಲಿ

ಮೊಹಾಲಿ: ಮೊಹಾಲಿಯಲ್ಲಿ ನಡೆದ 3 ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಭರ್ಜರಿ ಶತಕ ದಾಖಲಿಸಿದ್ದಾರೆ. ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್, Read more…

ಭಾರತಕ್ಕೆ 286 ರನ್ ಗಳ ಗೆಲುವಿನ ಗುರಿ

ಮೊಹಾಲಿ: ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ 3 ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ 285 ರನ್ ಗಳಿಸಿದೆ. 49.4 ಓವರ್ ಗಳಲ್ಲಿ Read more…

3 ನೇ ಟೆಸ್ಟ್ ನಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ

ಇಂದೋರ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ 3ನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಬಾರಿಸಿದ್ದಾರೆ. ಇಂದೋರ್ ನಲ್ಲಿ ನಡೆದ ಸರಣಿಯ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...