alex Certify
ಕನ್ನಡ ದುನಿಯಾ       Mobile App
       

Kannada Duniya

ಪಾರ್ಟಿಯಲ್ಲಿ ಹೆಜ್ಜೆ ಹಾಕಿದ ಸೈನಾ-ಕಶ್ಯಪ್ ಜೋಡಿ

ಸರಳವಾಗಿ ರಿಜಿಸ್ಟಾರ್ ಮದುವೆ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟ ಭಾರತದ ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹವಾಲ್ ಹಾಗೂ ಪಿ.ಕಶ್ಯಪ್, ತಮ್ಮ ಸ್ನೇಹಿತರಿಗೆ ಜುಬಿಲಿ ಹಿಲ್ಸ್ ನಲ್ಲಿರುವ ಪಬ್ ಒಂದರಲ್ಲಿ Read more…

ಪಿ.ವಿ. ಸಿಂಧುಗೆ ಅಭಿನಂದಿಸಿದ ಸಿಎಂ ನಾಯ್ಡು – ತೆಲುಗಿನ ಹೆಮ್ಮೆ ಎಂದ ಜಗನ್

ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಭಾನುವಾರ ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್ಸ್ ನಲ್ಲಿ ವಿಜೇತೆ ಆಗಿರುವುದಕ್ಕೆ ಅಭಿನಂದನೆಗಳ ಸುರಿಮಳೆಯೇ ಸುರಿದಿದೆ. ಹುಟ್ಟೂರಿನ ಜನತೆ, ಕ್ರೀಡಾ ಕ್ಷೇತ್ರದವರಲ್ಲದೆ ರಾಜಕೀಯ Read more…

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೈನಾ ನೆಹ್ವಾಲ್

ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ತಮ್ಮ ಬಹು ಕಾಲದ ಗೆಳೆಯ ಬ್ಯಾಡ್ಮಿಂಟನ್ ಆಟಗಾರ ಪರುಪಲ್ಲಿ ಕಶ್ಯಪ್ ಜೊತೆ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು ಹಾಗೂ Read more…

ಇದು ಸೈನಾ ನೆಹ್ವಾಲ್ ಮದುವೆ ಕರೆಯೋಲೆ

ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಡಿಸೆಂಬರ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡ್ತಿದ್ದಾರೆ. ಸೈನಾ ನೆಹ್ವಾಲ್ ಭಾರತದ ಬ್ಯಾಡ್ಮಿಂಟನ್ ಆಟಗಾರ ಪರುಪಳ್ಳಿ ಕಶ್ಯಪ್ ಅವ್ರ ಕೈ ಹಿಡಿಯುತ್ತಿದ್ದಾರೆ. ಮದುವೆ Read more…

ಖ್ಯಾತ ಆಟಗಾರನ ಕೈ ಹಿಡಿಯಲಿದ್ದಾರೆ ಸೈನಾ ನೆಹ್ವಾಲ್

ಭಾರತ ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿ ಇಬ್ಬರು ಆಟಗಾರರು ಪ್ರಸಿದ್ಧಿ ಪಡೆದಿದ್ದಾರೆ. ಒಂದು ಸೈನಾ ನೆಹ್ವಾಲ್ ಆದ್ರೆ ಇನ್ನೊಬ್ಬರು ಪರುಪಳ್ಳಿ ಕಶ್ಯಪ್. ಪ್ರಸಿದ್ಧ ಆಟಗಾರರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡುವ ಮಹತ್ವದ ನಿರ್ಧಾರ Read more…

ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ಬರೆದ ಸಿಂಧು

18ನೇ ಏಷ್ಯನ್ ಗೇಮ್ಸ್ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಚಿನ್ನದ ಕನಸು ಭಗ್ನವಾಗಿದೆ. ಭಾರತೀಯ ಆಟಗಾರ್ತಿ ಪಿ.ವಿ. ಸಿಂಧು ಬೆಳ್ಳಿಗೆ ತೃಪ್ತಿಪಟ್ಟುಕೊಂಡಿದ್ದಾರೆ. ಈ ಮೂಲಕ ಏಷ್ಯನ್ಸ್ ಗೇಮ್ಸ್ ನ Read more…

ಕಮಾಲ್ ಮಾಡಿದ ಸಿಂಧು: ಏಷ್ಯನ್ ಗೇಮ್ಸ್ ನಲ್ಲಿ ಇತಿಹಾಸ ಬರೆದ ಆಟಗಾರ್ತಿ

ಏಷ್ಯನ್ ಗೇಮ್ಸ್ ನಲ್ಲಿ ಬ್ಯಾಡ್ಮಿಂಟನ್ ತಾರೆ ಸಿಂಧು ಕಮಾಲ್ ಮಾಡಿದ್ದಾರೆ. ಏಷ್ಯನ್ ಗೇಮ್ಸ್ ಮಹಿಳೆಯರ ಸಿಂಗಲ್ಸ್ ನಲ್ಲಿ ಸಿಂಧು ಫೈನಲ್ ಗೇರಿದ್ದಾರೆ. ಏಷ್ಯನ್ ಗೇಮ್ಸ್ ನ ಮಹಿಳಾ ಬ್ಯಾಡ್ಮಿಂಟನ್ Read more…

ಕಂಚು ಗೆದ್ದು ಏಷ್ಯನ್ ಗೇಮ್ಸ್ ನಲ್ಲಿ ಇತಿಹಾಸ ಬರೆದ ಸೈನಾ ನೆಹ್ವಾಲ್

18ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಕಂಚಿನ ಪದಕ ಬಂದಿದೆ. ಮಹಿಳಾ ಬ್ಯಾಡ್ಮಿಂಟನ್ ಸೆಮಿಫೈನಲ್ ಪಂದ್ಯದಲ್ಲಿ ಸೋಲುಂಡ ಸೈನಾ ನೆಹ್ವಾಲ್ ಕಂಚು ಗೆದ್ದಿದ್ದಾರೆ. ಏಷ್ಯನ್ ಗೇಮ್ಸ್ ನಲ್ಲಿ Read more…

ತಂದೆಯ ಸಾಧನೆ ನೆನೆದು ಭಾವುಕರಾದ ದೀಪಿಕಾ

ಭಾರತೀಯ ಕ್ರೀಡಾ ಜಗತ್ತಿನ ಲೆಜೆಂಡ್, ಹಿರಿಯ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ತಮ್ಮ ಜೀವಮಾನದ ಸಾಧನೆಗಾಗಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾದಿಂದ ಪುರಸ್ಕೃತರಾಗಿದ್ದಾರೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, Read more…

ಧೋನಿಗೆ ‘ಪದ್ಮಭೂಷಣ’, ಶ್ರೀಕಾಂತ್ ಗೆ ‘ಪದ್ಮಶ್ರೀ’

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಈ ಸಾಲಿನ ‘ಪದ್ಮಭೂಷಣ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. 69 ನೇ ಗಣರಾಜ್ಯೋತ್ಸವಕ್ಕೂ ಮುನ್ನ ಸಾಧಕರಿಗೆ ‘ಪದ್ಮ’ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, 73 ಸಾಧಕರು Read more…

ಪಿ.ವಿ. ಸಿಂಧುಗೆ ವಿಮಾನ ಸಿಬ್ಬಂದಿಯಿಂದ ಕಿರುಕುಳ

ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ, ರಿಯೋ ಒಲಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿ.ವಿ. ಸಿಂಧು ಅವರೊಂದಿಗೆ ಇಂಡಿಗೋ ವಿಮಾನ ಸಿಬ್ಬಂದಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವಿಚಾರವನ್ನು ಖುದ್ದು ಪಿ.ವಿ. Read more…

ಹೆಮ್ಮೆಯ ಆಟಗಾರ ಶ್ರೀಕಾಂತ್ ಗೆ ಪ್ರಧಾನಿ ಮೋದಿ ಅಭಿನಂದನೆ

ಡೆನ್ಮಾರ್ಕ್ ಓಪನ್ ಸೂಪರ್ ಸರಣಿ ಪ್ರೀಮಿಯರ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಆಟಗಾರ ಕಿದಂಬಿ ಶ್ರೀಕಾಂತ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಕೊರಿಯಾದ ಹಿರಿಯ ಆಟಗಾರ ಲೀ ಹ್ಯುಯಾನ್ ರನ್ನು ಮಣಿಸಿದ ಶ್ರೀಕಾಂತ್ Read more…

ಕೊರಿಯಾ ಓಪನ್ : ಸಿಂಧು ಇತಿಹಾಸ ರಚಿಸಲು ಇನ್ನೊಂದೇ ಹೆಜ್ಜೆ ಬಾಕಿ

ಭಾರತದ ಬ್ಯಾಡ್ಮಿಂಟನ್ ತಾರೆ ವಿಶ್ವದ ನಂಬರ್ 4 ಆಟಗಾರ್ತಿ ಪಿ.ವಿ. ಸಿಂಧು ಕೊರಿಯಾ ಓಪನ್ ಸೂಪರ್ ಸಿರೀಸ್ ನ ಮಹಿಳೆಯರ ಸಿಂಗಲ್ಸ್ ನಲ್ಲಿ ಫೈನಲ್ ಪ್ರವೇಶ ಮಾಡಿದ್ದಾರೆ. ಒಲಂಪಿಕ್ Read more…

ಸೆಮಿಫೈನಲ್ ನಲ್ಲಿ ಸೈನಾಗೆ ಸೋಲು

ಗ್ಲಾಸ್ಗೋ: ಭಾರತದ ಭರವಸೆಯ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಗ್ಲಾಸ್ಗೋದಲ್ಲಿ ನಡೆದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಪಂದ್ಯಾವಳಿಯ ಸೆಮಿಪೈನಲ್ ಪಂದ್ಯದಲ್ಲಿ ಸೋಲು ಕಂಡಿದ್ದಾರೆ. Read more…

ಕಾಂಗ್ರೆಸ್ ನಾಯಕ ಅಖಲೇಶ್ ದಾಸ್ ಗುಪ್ತಾ ಇನ್ನಿಲ್ಲ

ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಅಖಿಲೇಶ್ ದಾಸ್ ಗುಪ್ತಾ ಇನ್ನಿಲ್ಲ. ಅಖಿಲೇಶ್ ದಾಸ್ ಗುಪ್ತಾ ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ಅಖಿಲೇಶ್ ದಾಸ್ ಗುಪ್ತಾಗೆ 56 ವರ್ಷ Read more…

ಸಿಂಧು ಮಡಿಲಿಗೆ ಇಂಡಿಯನ್ ಓಪನ್ ಕಿರೀಟ

ಇಂಡಿಯನ್ ಓಪನ್ ಬ್ಯಾಡ್ಮಿಂಟನ್ ಸೂಪರ್ ಸರಣಿಯಲ್ಲಿ ಪಿ.ವಿ ಸಿಂಧು ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ. ಒಲಂಪಿಕ್ಸ್ ಚಿನ್ನದ ವಿಜೇತೆ ಸ್ಪೈನ್ ನ ಕೆರೊಲಿನಾ ಮರಿನ್ ವಿರುದ್ಧ ಫೈನಲ್ ಪಂದ್ಯದಲ್ಲಿ ಗೆಲುವಿನ ನಗೆ Read more…

ಏಷ್ಯಾ ಬ್ಯಾಡ್ಮಿಂಟನ್ ನಲ್ಲಿ ಸೈನಾ, ಸಿಂಧು ಕಣಕ್ಕೆ

ನವದೆಹಲಿ: ವಿಯೆಟ್ನಾಂನಲ್ಲಿ ಫೆಬ್ರವರಿ 14 ರಿಂದ 19 ರ ವರೆಗೆ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಡೆಯಲಿದೆ. ಈ ಚಾಂಪಿಯನ್ ಶಿಪ್ ನಲ್ಲಿ ಭಾರತದ ಭರವಸೆಯ ಬ್ಯಾಡ್ಮಿಂಟನ್ ಆಟಗಾರ್ತಿಯರಾಗಿರುವ, Read more…

ಮಲೇಷಿಯಾ ಮಾಸ್ಟರ್ಸ್ ಪ್ರಶಸ್ತಿ ಗಳಿಸಿದ ಸೈನಾ

ಸರವಾಕ್ : ಮಲೇಷಿಯಾದಲ್ಲಿ ನಡೆಯುತ್ತಿರುವ ಮಲೇಷಿಯಾ ಮಾಸ್ಟರ್ಸ್ ಗ್ರ್ಯಾಂಡ್ ಪ್ರಿಕ್ಸ್ ಗೋಲ್ಡ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಭರವಸೆಯ ಆಟಗಾರ್ತಿ ಸೈನಾ ನೆಹ್ವಾಲ್ ಪ್ರಶಸ್ತಿ ಗಳಿಸಿದ್ದಾರೆ. ಮಹಿಳೆಯರ ಸಿಂಗಲ್ಸ್ ಸೆಮಿಫೈನಲ್ ಪಂದ್ಯದಲ್ಲಿ Read more…

ಫೈನಲ್ ತಲುಪಿದ ಸೈನಾ ನೆಹ್ವಾಲ್

ಸರವಾಕ್ : ಮಲೇಷಿಯಾದಲ್ಲಿ ನಡೆಯುತ್ತಿರುವ ಮಲೇಷಿಯಾ ಮಾಸ್ಟರ್ಸ್ ಗ್ರ್ಯಾಂಡ್ ಪ್ರಿಕ್ಸ್ ಗೋಲ್ಡ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಭರವಸೆಯ ಆಟಗಾರ್ತಿ ಸೈನಾ ನೆಹ್ವಾಲ್ ಫೈನಲ್ ತಲುಪಿದ್ದಾರೆ. ಮಹಿಳೆಯರ ಸಿಂಗಲ್ಸ್ ಸೆಮಿಫೈನಲ್ Read more…

‘ಅಗ್ರಸ್ಥಾನಕ್ಕೇರಲಿದ್ದಾರೆ ಪಿ.ವಿ.ಸಿಂಧು’

ಬೆಂಗಳೂರು: ಭಾರತದ ಭರವಸೆಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು, ಶೀಘ್ರವೇ ವಿಶ್ವ ಬ್ಯಾಡ್ಮಿಂಟನ್ ನಲ್ಲಿ ಅಗ್ರಸ್ಥಾನಕ್ಕೇರಲಿದ್ದಾರೆ ಎಂದು ಮಾಜಿ ಆಲ್ ಇಂಗ್ಲೆಂಡ್ ಚಾಂಪಿಯನ್ ಪ್ರಕಾಶ್ ಪಡುಕೋಣೆ ಹೇಳಿದ್ದಾರೆ. ಬ್ಯಾಡ್ಮಿಂಟನ್ ಜೂನಿಯರ್ Read more…

ಕೆರೊಲಿನಾ ವಿರುದ್ಧ ಸೇಡು ತೀರಿಸಿಕೊಂಡ ಪಿ.ವಿ.ಸಿಂಧು

ದುಬೈ: ವಿಶ್ವ ಸೂಪರ್ ಸರಣಿ ಫೈನಲ್ಸ್ ಬ್ಯಾಡ್ಮಿಂಟನ್ ಟೂರ್ನಿಯ, ಮಹಿಳೆಯರ ಸಿಂಗಲ್ಸ್ ನಲ್ಲಿ, ಭಾರತದ ಭರವಸೆಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಸೆಮಿಫೈನಲ್ ಪ್ರವೇಶಿಸಿದ್ದಾರೆ. ಪಿ.ವಿ. ಸಿಂಧು, ಸೆಮಿಫೈನಲ್ Read more…

ಬ್ಯಾಡ್ಮಿಂಟನ್ ಅಂಗಳಕ್ಕೂ ಕಾಲಿಟ್ಟ ಸಚಿನ್ ತೆಂಡೂಲ್ಕರ್

ಬೆಂಗಳೂರು: ಪ್ರೀಮಿಯರ್ ಬ್ಯಾಡ್ಮಿಂಟನ್ ಲೀಗ್( ಪಿ.ಬಿ.ಎಲ್.) ಟೂರ್ನಿಯಲ್ಲಿ, ಬೆಂಗಳೂರು ಬ್ಲಾಸ್ಟರ್ಸ್ ತಂಡದ ಫ್ರಾಂಚೈಸ್ ನ ಸಹಮಾಲೀಕರಾಗುವ ಮೂಲಕ, ಸಚಿನ್ ತೆಂಡೂಲ್ಕರ್ ಬ್ಯಾಡ್ಮಿಂಟನ್ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ Read more…

ಚೀನಾ ಓಪನ್ ಸೂಪರ್ ಸಿರೀಸ್ ಚಾಂಪಿಯನ್ ಆದ ಪಿ.ವಿ. ಸಿಂಧು

ಭಾರತದ ಬ್ಯಾಡ್ಮಿಂಟನ್ ಬೆಳ್ಳಿ ತಾರೆ ಪಿ.ವಿ. ಸಿಂಧು, ಚೀನಾ ಓಪನ್ ಸೂಪರ್ ಸಿರೀಸ್ ಫೈನಲ್ ನಲ್ಲಿ ಚೀನಾದ ಸುನ್ ಯು ವಿರುದ್ದದ ಪಂದ್ಯದಲ್ಲಿ ನೇರ ಸೆಟ್ ಗಳಿಂದ ಜಯ ಸಾಧಿಸುವ Read more…

ಬೇರೆಯಾದ ಭಾರತದ ಬ್ಯಾಡ್ಮಿಂಟನ್ ಜೋಡಿ

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ವಿಜೇತ ಭಾರತದ ಬ್ಯಾಡ್ಮಿಂಟನ್ ತಾರೆಗಳಾದ ಅಶ್ವಿನಿ ಪೊನ್ನಪ್ಪ ಹಾಗೂ ಜ್ವಾಲಾ ಗುಟ್ಟಾ ಬೇರೆಯಾಗಿದ್ದಾರೆ. ತಮ್ಮ ಡಬಲ್ಸ್ ಪಾಲುದಾರಿಕೆಯನ್ನು ಅಂತ್ಯಗೊಳಿಸಿದ್ದಾರೆ. ಇದು ಪರಸ್ಪರ Read more…

ದೇವರ ಹರಕೆ ತೀರಿಸಿದ ಬೆಳ್ಳಿತಾರೆ ಸಿಂಧು

ಹೈದರಾಬಾದ್: ರಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ದೇವರ ಹರಕೆಯನ್ನು ತೀರಿಸಿದ್ದಾರೆ. ಸೀರೆಯುಟ್ಟು ಕಾಲ್ನಡಿಗೆಯಲ್ಲಿ ದೇವಾಲಯಕ್ಕೆ ತೆರಳಿ ಇಷ್ಟಾರ್ಥ ಸಿದ್ಧಿಗೆ Read more…

ವಿದೇಶಿ ಕೋಚ್ ಪ್ರಸ್ತಾವವನ್ನು ತಳ್ಳಿ ಹಾಕಿದ ಸಿಂಧು

ರಿಯೋ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು, ತೆಲಂಗಾಣ ಉಪ ಮುಖ್ಯಮಂತ್ರಿ ಮಹಮ್ಮದ್ ಆಲಿಯವರ ವಿದೇಶಿ ಕೋಚ್ ಪ್ರಸ್ತಾವವನ್ನು ಸಾರಾಸಗಟಾಗಿ ತಳ್ಳಿ Read more…

ಭಾರತಕ್ಕೆ ಬಂದಿಳಿದ ಬೆಳ್ಳಿ ತಾರೆಗೆ ಅದ್ಧೂರಿ ಸ್ವಾಗತ

ಹೈದರಾಬಾದ್: ಬ್ರೆಜಿಲ್ ನ ರಿಯೋ ಡಿ ಜನೈರೋದಲ್ಲಿ ನಡೆದ ಒಲಿಂಪಿಕ್ಸ್ ನ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಪಿ.ವಿ. ಸಿಂಧು ಭಾರತಕ್ಕೆ ಆಗಮಿಸಿದ್ದಾರೆ. ಹೈದರಾಬಾದ್ Read more…

ಬೆಳ್ಳಿ ಗೆದ್ದ ತಾರೆಗೆ ಬಹುಮಾನಗಳ ಸುರಿಮಳೆ

ರಿಯೊ ಒಲಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧುಗೆ ಬಹುಮಾನದ ಸುರಿಮಳೆಯಾಗ್ತಾ ಇದೆ. ಹೈದ್ರಾಬಾದ್ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ Read more…

ಗೂಗಲ್ ಸರ್ಚ್ ನಲ್ಲಿ ಪಿವಿ ಸಿಂಧು ನಂಬರ್ 1

ಸರ್ಚ್ ಎಂಜಿನ್ ಗೂಗಲ್ ಇಂಡಿಯಾದಲ್ಲಿ ರಿಯೊ ಒಲಂಪಿಕ್ಸ್ ಹ್ಯಾಂಗೊವರ್ ನೋಡಲು ಸಿಗ್ತಾ ಇದೆ. ರಿಯೊ ಒಲಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದಿರುವ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅತಿ ಹೆಚ್ಚು Read more…

ಸೈನಾ ನೆಹ್ವಾಲ್ ಗೆ ಮತ್ತೆ ನಿರಾಸೆ

ರಿಯೋ ಡಿ ಜನೈರೋ: ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು, ಒಲಿಂಪಿಕ್ಸ್ ಟೂರ್ನಿಯಲ್ಲಿ ನಿರಾಸೆ ಅನುಭವಿಸಿದ್ದಾರೆ. ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಕ್ರೀಡಾಪಟುಗಳ ಆಯೋಗದ ಸದಸ್ಯ ಸ್ಥಾನ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...