alex Certify
ಕನ್ನಡ ದುನಿಯಾ       Mobile App
       

Kannada Duniya

ಕೊನೆ ಶ್ರಾವಣ ಶನಿವಾರ: ಮೇಲುಕೋಟೆ ಚೆಲುವನಾರಾಯಣನ ದರ್ಶನಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ

ಮೇಲುಕೋಟೆ: ಇಂದು ಕೊನೆಯ ಶ್ರಾವಣ ಶನಿವಾರ. ಈ ಹಿನ್ನಲೆಯಲ್ಲಿ ನಾಡಿನಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಶ್ರಾವಣ ಶನಿವಾರ ನಿಮ್ಮಿತ್ತ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ Read more…

ಶ್ರೀ ಕೃಷ್ಣ ಜನ್ಮಾಷ್ಟಮಿ ಸಡಗರ: ಉಡುಪಿಯಲ್ಲಿ ಭಕ್ತ ಸಾಗರ

ಉಡುಪಿ: ದೇಶಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕೃಷ್ಣನ ಊರಾದ ಉಡುಪಿಯಲ್ಲಿ ವಿಶೇಷ ಪೂಜೆಗಳ ಮೂಲಕ ವೈಭವದಿಂದ ಕೃಷ್ಣ ಜನ್ಮಾಷ್ಟಮಿ ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸಾವಿರಾರು ಕೃಷ್ಣ Read more…

ಸಿದ್ಧಗಂಗಾ ಶ್ರೀಗಳ 111 ನೇ ಜನ್ಮ ದಿನೋತ್ಸವ, ಮಠಕ್ಕೆ ಲಕ್ಷಾಂತರ ಭಕ್ತರ ದಂಡು

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ 111 ನೇ ಜನ್ಮ ದಿನೋತ್ಸವಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಮಠಕ್ಕೆ ಲಕ್ಷಾಂತರ ಭಕ್ತರು Read more…

ವೈಭವದಿಂದ ನಡೆದ ಬೆಂಗಳೂರು ಕರಗ ಮಹೋತ್ಸವ

ಬೆಂಗಳೂರು ಕರಗ ಮಹೋತ್ಸವ ಸಡಗರ, ಸಂಭ್ರಮದಿಂದ ನೆರವೇರಿದೆ. ರಾತ್ರಿ ನಡೆದ ಕರಗ ಮಹೋತ್ಸವವನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡಿದ್ದಾರೆ. ರಾತ್ರಿ 1 ಗಂಟೆಗೆ ಆರಂಭವಾಗಬೇಕಿದ್ದ ಕರಗ ವಿಳಂಬವಾಗಿ ಆರಂಭವಾಗಿದ್ದು, ಜನ Read more…

ನಡೆದಾಡುವ ದೇವರ 111 ನೇ ಜನ್ಮ ದಿನೋತ್ಸವ

ತುಮಕೂರು: ಭಕ್ತರ ಪಾಲಿನ ನಡೆದಾಡುವ ದೇವರು, ತ್ರಿವಿಧ ದಾಸೋಹಿ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ 111 ನೇ ಜನ್ಮ ದಿನೋತ್ಸವ ಏಪ್ರಿಲ್ 1 ರಂದು ನಡೆಯಲಿದೆ. Read more…

ರಥೋತ್ಸವದ ವೇಳೆಯೇ ಕಾದಿತ್ತು ದುರ್ವಿಧಿ

ಕಲಬುರಗಿ: ಕಲಬುರಗಿ ಜಿಲ್ಲೆ ಶಹಾಬಾದ್ ತಾಲ್ಲೂಕಿನ ದೇವನತೇಗೂರು ಗ್ರಾಮದಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಯುಗಾದಿ ದಿನದಂದು ಗ್ರಾಮದ ಶಿವಲಿಂಗೇಶ್ವರ ಸ್ವಾಮಿ ಜಾತ್ರೆಯ ಪ್ರಯುಕ್ತ ರಥೋತ್ಸವ ಆಯೋಜಿಸಿದ್ದು, Read more…

ಕಾಳಿ ಯಜ್ಞಕ್ಕೆ ಭಕ್ತರ ರಕ್ತ ಕೇಳಿದ ದೇವಾಲಯ ಆಡಳಿತ ಮಂಡಳಿ

ಕೇರಳದ ತಿರುವನಂತಪುರಂನಲ್ಲಿರೋ ಭದ್ರಕಾಳಿ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವ ಕಡಕಂಪಳ್ಳಿ ಸುರೇಂದ್ರನ್ ಹೇಳ್ತಿದ್ದಾರೆ. ಇದಕ್ಕೆ ಕಾರಣ ವಿವಾದಿತ ಕಾಳಿ ಪೂಜೆ. ಮಹಾಖೋರಾ ಕಾಳಿ ಯಜ್ಞಕ್ಕೆ Read more…

ಆನೆಗುಡ್ಡೆ ಸಿದ್ಧಿ ವಿನಾಯಕ ದೇವಾಲಯ

ಉಡುಪಿ ಜಿಲ್ಲೆ ಕುಂದಾಪುರ ಸಮೀಪದ ಆನೆಗುಡ್ಡೆಯಲ್ಲಿ ಮಹಾಗಣಪತಿ ದೇವಾಲಯವಿದೆ. ಕುಂಭಾಶಿ ಎಂದೂ ಕರೆಯಲ್ಪಡುವ ಆನೆಗುಡ್ಡೆ ಪರಶುರಾಮ ಕ್ಷೇತ್ರಗಳಲ್ಲಿ ಒಂದೆಂದು ಹೇಳಲಾಗುತ್ತದೆ. ಕರಾವಳಿ ಕರ್ನಾಟಕದಲ್ಲಿ 7 ಮುಕ್ತಿ ಸ್ಥಳಗಳಲ್ಲಿ ಆನೆಗುಡ್ಡೆ Read more…

ನಿಷೇಧದ ನಡುವೆಯೂ ದುಗ್ಗಮ್ಮನಿಗೆ ಕೋಣ ಬಲಿಕೊಟ್ಟ ಭಕ್ತರು

ದಾವಣಗೆರೆ: ನಗರ ದೇವತೆ ದುಗ್ಗಮ್ಮನ(ದುರ್ಗಾಂಬಿಕಾ ದೇವಿ) ಜಾತ್ರೆಗೆ ಜನಸಾಗರವೇ ಹರಿದುಬಂದಿದ್ದು, ಮಂಗಳವಾರದಿಂದ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಗಳು ಆರಂಭವಾಗಿವೆ. ಜಿಲ್ಲಾಡಳಿತದಿಂದ ಜಾತ್ರೆಯಲ್ಲಿ ದೇವಸ್ಥಾನದ ಬಳಿ ಕೋಣ ಬಲಿ ನಿಷೇಧಿಸಲಾಗಿದ್ದು, Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಇಲ್ಲಿದೆ ಶುಭ ಸುದ್ದಿ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ತೆರಳುವ ಭಕ್ತರಿಗೆ ಶುಭವಾದ ಸುದ್ದಿ ಇಲ್ಲಿದೆ. ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಫೆಬ್ರವರಿ 25 ರಿಂದ ಮಾರ್ಚ್ Read more…

‘ಬಾಹುಬಲಿ’ಗೆ 5 ನೇ ದಿನದ ಮಹಾಮಸ್ತಕಾಭಿಷೇಕ ಸಂಭ್ರಮ

ಹಾಸನ: ಶ್ರವಣಬೆಳಗೊಳದ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದ 5 ನೇ ದಿನದ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದ್ದು, ದೃಶ್ಯ ವೈಭವ ಕಣ್ತುಂಬಿಕೊಳ್ಳಲು ಜನ ಸಾಗರವೇ ಹರಿದುಬಂದಿದೆ. ಮೊದಲಿಗೆ 1008 ಕಳಶದ ಜಲಾಭಿಷೇಕ Read more…

ಭಕ್ತರ ಮನಸೂರೆಗೊಂಡ ‘ಬಾಹುಬಲಿ’ಯ ವೈಭವ

ಹಾಸನ: ಶ್ರವಣಬೆಳಗೊಳದ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಜನ ಸಾಗರವೇ ಹರಿದುಬರುತ್ತಿದೆ. ಮಹಾಮಜ್ಜನದ ವೇಳೆಯಲ್ಲಿ ವಿವಿಧ ವರ್ಣಗಳಲ್ಲಿ ಕಂಗೊಳಿಸುವ ವಿರಾಗಿಯನ್ನು ಕಂಡ ಭಕ್ತರು ಭಾವಪರವಶರಾಗಿದ್ದಾರೆ. ಜಲ, ಅರಿಶಿಣ, ಚಂದನ, ಗಿಡಮೂಲಿಕೆ Read more…

ಶತಮಾನದ 2 ನೇ ಮಹಾಮಸ್ತಕಾಭಿಷೇಕಕ್ಕೆ ಕ್ಷಣಗಣನೆ

ಹಾಸನ: ಶ್ರವಣಬೆಳಗೊಳದ ಐತಿಹಾಸಿಕ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 7 ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಮಹೋತ್ಸವಕ್ಕೆ ಚಾಲನೆ ನೀಡಿದ ನಂತರ ವಿವಿಧ ಧಾರ್ಮಿಕ ಕಾರ್ಯಗಳು Read more…

ಶಿವ ದೇವಾಲಯಗಳಿಗೆ ಹರಿದು ಬಂತು ಭಕ್ತರ ದಂಡು

ಶಿವರಾತ್ರಿ ಹಬ್ಬದ ಅಂಗವಾಗಿ ಮಂಗಳವಾರದಂದು ನಾಡಿನೆಲ್ಲೆಡೆ ಸಂಭ್ರಮ ಮನೆ ಮಾಡಿದ್ದು, ಬೆಳಿಗ್ಗೆಯಿಂದಲೇ ಭಕ್ತರು ಶಿವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಶಿವನ ಆರಾಧನೆಯಿಂದ ಒಳಿತಾಗುತ್ತದೆ ಎಂಬ ನಂಬಿಕೆ ಇರುವುದರಿಂದ ಭಕ್ತರು ಶಿವನನ್ನು Read more…

ಶಿವನ ದರ್ಶನ ಪಡೆದು ಪುನೀತರಾದ ಭಕ್ತರು

ದೇಶಾದ್ಯಂತ ಶಿವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಶಿವರಾತ್ರಿಯಂದು ಶಿವನ ಆರಾಧನೆ ಮಾಡಿದರೆ ಒಳಿತಾಗುತ್ತದೆ ಎಂಬ ನಂಬಿಕೆ ಇರುವುದರಿಂದ ಶಿವನ ದೇವಾಲಯಗಳಲ್ಲಿ ಭಕ್ತರ ದಂಡು ಹರಿದು ಬಂದಿದೆ. ಬೆಂಗಳೂರು, Read more…

ಎಲ್ಲೆಡೆ ಶಿವರಾತ್ರಿ ಸಂಭ್ರಮ, ದೇವಾಲಯಗಳಲ್ಲಿ ವಿಶೇಷ ಪೂಜೆ

ದೇಶಾದ್ಯಂತ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ ನಡೆಯುತ್ತಿದ್ದು, ಬೆಳಿಗ್ಗೆಯಿಂದಲೇ ಭಕ್ತರ ದಂಡು ಹರಿದು ಬಂದಿದೆ. ಶಿವರಾತ್ರಿ ಜಾಗರಣೆಗೆ ದೇವಾಲಯಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. Read more…

ಪ್ರವಾಸಿಗರು, ಭಕ್ತರನ್ನು ಸೆಳೆಯುವ ಗೋಕರ್ಣ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅನೇಕ ಪ್ರವಾಸಿ ತಾಣಗಳು, ಧಾರ್ಮಿಕ ಕ್ಷೇತ್ರಗಳಿದ್ದು, ಅವುಗಳಲ್ಲಿ ಗೋಕರ್ಣ ಕೂಡ ಒಂದಾಗಿದೆ. ನೂರಾರು ವರ್ಷಗಳಿಂದ ಭಕ್ತರು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಗೋಕರ್ಣ Read more…

ರಾಘವೇಂದ್ರ ಮಠದಲ್ಲಿ ನಗ, ನಗದು ಲೂಟಿ

ಕಲಬುರಗಿ: ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಮಳಖೇಡದ ಶ್ರೀರಾಘವೇಂದ್ರ ಸ್ವಾಮಿಗಳ ಉತ್ತರಾದಿ ಮಠದಲ್ಲಿ ಸುಮಾರು 18 ಲಕ್ಷ ರೂ ಮೌಲ್ಯದ ನಗ, ನಗದು ದೋಚಲಾಗಿದೆ. ಮಠದ ಹಿಂಬಾಗಿಲ ಬೀಗ Read more…

ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ

ಬೆಂಗಳೂರು: ವೈಕುಂಠ ಏಕಾದಶಿಯ ದಿನವಾದ ಇಂದು ನಾಡಿನೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ವೈಕುಂಠ ದ್ವಾರದ ಮೂಲಕ ವೆಂಕಟೇಶ್ವರನ ದರ್ಶನ ಮಾಡಿದರೆ, ಸ್ವರ್ಗದ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ವೆಂಕಟೇಶ್ವರನ Read more…

ಗೊರವನಹಳ್ಳಿ ಮಹಾಲಕ್ಷ್ಮಿ ಸನ್ನಿಧಿಯಲ್ಲೇ ಹೀಗಾಯ್ತಂತೆ..!?

ತುಮಕೂರು: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಗೊರವನಹಳ್ಳಿಗೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಹೀಗೆ ಬರುವ ಭಕ್ತರು ದೇವಿಯ ದರ್ಶನ ಪಡೆದು ಕಾಣಿಕೆ ಸಲ್ಲಿಸಿ, ಹರಕೆ ತೀರಿಸುತ್ತಾರೆ. Read more…

ರಾಸಲೀಲೆ ಸ್ವಾಮಿಗೆ ಮಠದಿಂದ ಗೇಟ್ ಪಾಸ್

ಬೆಂಗಳೂರು: ಮಠದಲ್ಲಿಯೇ ರಾಸಲೀಲೆ ನಡೆಸಿದ ಬೆಂಗಳೂರು ಉತ್ತರ ತಾಲ್ಲೂಕಿನ ಹುಣಸಮಾರನಹಳ್ಳಿಯ ಮದ್ದೇವಣಾಪುರ ಮಠದ ದಯಾನಂದ ಸ್ವಾಮೀಜಿ ಅವರನ್ನು ಹೊರಹಾಕಲು ತೀರ್ಮಾನಿಸಲಾಗಿದೆ. ಶ್ರೀಶೈಲ ಜಗದ್ಗುರುಗಳು ಮಠಕ್ಕೆ ಆಗಮಿಸಿ, ಭಕ್ತರು ಹಾಗೂ Read more…

ಜಟಿಲವಾಯ್ತು ರಾಸಲೀಲೆ ಸ್ವಾಮಿಯ ರಹಸ್ಯ

ಬೆಂಗಳೂರು: ಮಠದಲ್ಲಿಯೇ ರಾಸಲೀಲೆ ನಡೆಸಿದ ಹುಣಸಮಾರನಹಳ್ಳಿಯ ಮದ್ದೇವಣಾಪುರ ಮಠದ ದಯಾನಂದ ಸ್ವಾಮೀಜಿ ಅವರನ್ನು ಹೊರ ಹಾಕಬೇಕೆಂದು ಒತ್ತಾಯಿಸಿ, ಭಕ್ತರು ಹೋರಾಟ ಮುಂದುವರೆಸಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಭಕ್ತರು ಮಠದ Read more…

ಮೋದಿ ಭೇಟಿ ಹಿನ್ನಲೆ: ಧರ್ಮಸ್ಥಳದಲ್ಲಿ ಬಿಗಿ ಭದ್ರತೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು, ಅಕ್ಟೋಬರ್ 29 ರಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿಯವರ ವಿಶೇಷ ಭದ್ರತಾ ಪಡೆ(SPG) Read more…

ಸೆಕ್ಸ್ ವಿಡಿಯೊ ವೈರಲ್: ಸ್ವಾಮೀಜಿ ನಾಪತ್ತೆ

ಬೆಂಗಳೂರು: ಬೆಂಗಳೂರಿನ ಮದ್ದೇವಣಾಪುರದ ಪ್ರತಿಷ್ಠಿತ ಮಠದಲ್ಲಿ ಸ್ವಾಮೀಜಿ ಪುತ್ರನ ರಾಸಲೀಲೆ ಪ್ರಕರಣ ಬಯಲಾಗಿದ್ದು, ಮಠದ ಬಳಿ ಭಕ್ತರು, ಸಮಾಜದ ಮುಖಂಡರು ನೆರೆದಿದ್ದಾರೆ. ನಟಿಯೊಂದಿಗೆ ಸ್ವಾಮೀಜಿ ಪುತ್ರ ನಡೆಸಿದ್ದ ರಾಸಲೀಲೆ Read more…

ಅ.29 ರಂದು ಧರ್ಮಸ್ಥಳಕ್ಕೆ ಮೋದಿ: ಭಕ್ತರಿಗೆ ಸ್ವಾಮಿಯ ದರ್ಶನ ಇಲ್ಲ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಉಜಿರೆಯಲ್ಲಿ ಸಮಾವೇಶ ನಡೆಯಲಿದ್ದು, ಅಂದು ಬೆಳಿಗ್ಗೆ 10 ಗಂಟೆಗೆ ಶ್ರೀಕ್ಷೇತ್ರ Read more…

ಮಲೈಮಹದೇಶ್ವರ ಜಾತ್ರೆಯಲ್ಲಿ ನೂಕುನುಗ್ಗಲು

ಚಾಮರಾಜನಗರ: ದೀಪಾವಳಿ ಪ್ರಯುಕ್ತ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನ ಮಲೈಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೈ ಮಹದೇಶ್ವರ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ರಾಜ್ಯ ಮಾತ್ರವಲ್ಲದೇ ವಿವಿಧ ರಾಜ್ಯಗಳಿಂದಲೂ ಅಪಾರ Read more…

ಈ ದೇವರಿಗೆ 100 ಕೋಟಿ ರೂ. ನಗದು ಅಲಂಕಾರ

ಭೋಪಾಲ್: ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿರುವ ಮಹಾಲಕ್ಷ್ಮಿ ದೇವಾಲಯದಲ್ಲಿ ಬರೋಬ್ಬರಿ 100 ಕೋಟಿ ರೂಪಾಯಿ ನಗದನ್ನು ಬಳಸಿ ಅಲಂಕಾರ ಮಾಡಲಾಗಿದೆ. 2000 ರೂ., 500 ರೂ., 200 ರೂ., 100 Read more…

ಮಧ್ಯಾಹ್ನ ಕಾವೇರಿ ತೀರ್ಥೋದ್ಭವ

ಮಡಿಕೇರಿ: ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ಮಧ್ಯಾಹ್ನ 12.33 ಕ್ಕೆ ಕಾವೇರಿ ತೀರ್ಥ ಸ್ವರೂಪಿಣಿಯಾಗಿ ದರ್ಶನ ನೀಡಲಿದ್ದಾರೆ. ಭಾರೀ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದು, ಜಿಲ್ಲಾಡಳಿತದಿಂದ ಯಾವುದೇ Read more…

ಮಲೆಮಹದೇಶ್ವರನ ಸನ್ನಿಧಿಯಲ್ಲಿ ಮುಜುಗರದ ಘಟನೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಶ್ರೀ ಮಲೈಮಹದೇಶ್ವರ ಬೆಟ್ಟದಲ್ಲಿ ನಡೆದ ಗಣೇಶೋತ್ಸವದಲ್ಲಿ ಮುಜುಗರದ ಘಟನೆ ನಡೆದಿದ್ದು, ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವಾಲಯದ ಮುಂಭಾಗದಲ್ಲಿ ಗಣೇಶೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ Read more…

ಡೇರಾ ಬೆಂಬಲಿಗರ ಹಿಂಸಾಚಾರಕ್ಕೆ 11 ಬಲಿ

ಚಂಡೀಗಡ: ಸ್ವಯಂ ಘೋಷಿತ ವಿವಾದಾತ್ಮಕ ದೇವಮಾನವ, ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ವಿರುದ್ಧ ತೀರ್ಪು ನೀಡುತ್ತಿದ್ದಂತೆ ಹರಿಯಾಣ, ಪಂಜಾಬ್ ನಲ್ಲಿ ಆತನ ಭಕ್ತರು Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...