alex Certify ಭಕ್ತರು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾದ ಇಂದು ತಡರಾತ್ರಿವರೆಗೆ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದಲ್ಲಿ ಭಕ್ತರಿಗೆ ದರ್ಶನಕ್ಕೆ ಇವತ್ತೊಂದು ದಿನ ಮಾತ್ರ ಅವಕಾಶವಿದೆ. ನವೆಂಬರ್ 15ರಂದು ದೇವಾಲಯದ ಗರ್ಭಗುಡಿಯ ಬಾಗಿಲು ಮುಚ್ಚಲಿದೆ. ನವೆಂಬರ್ 14ರ ತಡರಾತ್ರಿ Read more…

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ನಾಳೆ ತೆರೆ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ದರ್ಶನಕ್ಕೆ ನಾಳೆ ತೆರೆ ಬೀಳಲಿದೆ. ನವೆಂಬರ್ 14ರ ಮಂಗಳವಾರ ಸಾರ್ವಜನಿಕ ದರ್ಶನ ತೆರೆ ಬೀಳಲಿದ್ದು, ಬುಧವಾರ ದರ್ಶನಕ್ಕೆ ಅವಕಾಶ ಇರುವುದಿಲ್ಲ. Read more…

ಶ್ರೀರಾಮನ ಭಕ್ತರಿಗೆ ಭರ್ಜರಿ ಸುದ್ದಿ: 51 ರೂ.ನಲ್ಲಿ ಅಯೋಧ್ಯೆಯಲ್ಲಿ ನಿಮ್ಮದೇ ದೀಪ ಬೆಳಗಿಸಲು ಸುವರ್ಣಾವಕಾಶ: ಇಲ್ಲಿದೆ ಮಾಹಿತಿ

ಅಯೋಧ್ಯೆ: ಅಯೋಧ್ಯೆಯಲ್ಲಿ ಭವ್ಯ ದೀಪೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. 51 ರೂ. ನೀಡಿ ಅಯೋಧ್ಯೆಯಲ್ಲಿ ನಿಮ್ಮದೇ ದೀಪ ಬೆಳಗಿಸಲು ಅವಕಾಶ ಕಲ್ಪಿಸಲಾಗಿದೆ. 51 ರೂ. ನೀಡುವ ಮೂಲಕ ನೀವು ಅಯೋಧ್ಯೆ Read more…

ದೇವಾಲಯಗಳ ವ್ಯವಸ್ಥಾಪನಾ ಸಮಿತಿ ರಚನೆ: ಭಕ್ತರಿಂದ ಅರ್ಜಿ ಆಹ್ವಾನ

ಬೆಂಗಳೂರು: ಅವಧಿ ಮುಕ್ತಾಯಗೊಂಡ 15 ಸೇರಿದಂತೆ ಒಟ್ಟು 103 ಎ ವರ್ಗದ ದೇವಾಲಯಗಳಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ ಅನ್ವಯ ವ್ಯವಸ್ಥಾಪನಾ ಸಮಿತಿ Read more…

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ: 4 ದಿನದಲ್ಲೇ 1.04 ಕೋಟಿ ರೂ. ಆದಾಯ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಲಕ್ಷಾಂತರ ಭಕ್ತರು ಬರತೊಡಗಿದ್ದಾರೆ. ಸಾರ್ವಜನಿಕ ದರ್ಶನದ ನಾಲ್ಕನೇ ದಿನವಾದ ಸೋಮವಾರ ಭಾರಿ ಸಂಖ್ಯೆಯ ಭಕ್ತರು ಬಂದಿದ್ದಾರೆ. ದರ್ಶನ ಆರಂಭವಾದ ನಾಲ್ಕು Read more…

ಮೂರನೇ ದಿನವೂ ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರ: ಮಧ್ಯರಾತ್ರಿಯೂ ದೇವಿಯ ದರ್ಶನ ಪಡೆದ ಭಕ್ತರು

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನ ಪಡೆಯಲು ಮೂರನೇ ದಿನವೂ ಭಕ್ತ ಸಾಗರ ಹರಿದು ಬಂದಿದೆ. ಸರದಿ ಸಾಲಿನಲ್ಲಿ ನಿಂತು ಭಕ್ತರು ಹಾಸನಂಬೆ ದೇವಿ ದರ್ಶನ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ನ. 10 ರಂದು ವೈಕುಂಠ ದ್ವಾರದರ್ಶನ ಆನ್ಲೈನ್ ಟಿಕೆಟ್ ಬಿಡುಗಡೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ ಡಿಸೆಂಬರ್ 23 ರಿಂದ ವೈಕುಂಠ ಏಕಾದಶಿ ಉತ್ಸವ ಆರಂಭವಾಗಲಿದೆ. ಜನವರಿ ಒಂದರವರೆಗೆ ವೈಕುಂಠ ದ್ವಾರದರ್ಶನಂ ಉತ್ಸವ ಆಯೋಜಿಸಲಾಗಿದೆ. Read more…

ಭಕ್ತಾಧಿಗಳ ಗಮನಕ್ಕೆ : ಇಂದಿನಿಂದ ಐತಿಹಾಸಿಕ ‘ಹಾಸನಾಂಬೆ’ ದೇವಿ ದರ್ಶನ ಆರಂಭ

ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್ 2 ರ ಇಂದಿನಿಂದ ತೆರೆಯಲಿದ್ದು ,  ಭಕ್ತರಿಗೆ ‘ಹಾಸನಾಂಬೆ’ ದರ್ಶನ ಸಿಗಲಿದೆ. ಇತಿಹಾಸ ಪ್ರಸಿದ್ಧ ಶ್ರೀ ಹಾಸನಾಂಬ ಜಾತ್ರಾ Read more…

ಭಕ್ತರಿಗೆ ಸಿಹಿ ಸುದ್ದಿ: 3 ದಿನಗಳ `ಅಮರನಾಥ ಯಾತ್ರೆ’ ಈಗ ಕೇವಲ 8 ಗಂಟೆಗಳಲ್ಲಿ ಪೂರ್ಣಗೊಳ್ಳಲಿದೆ!

ಜಮ್ಮು: ಅಮರನಾಥ ಯಾತ್ರಿಕರಿಗೆ ಸಿಹಿಸುದ್ದಿ ಅಮರನಾಥ ಗುಹೆಗೆ ರಸ್ತೆ ನಿರ್ಮಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿತ್ತು, ಕೆಲಸವು ವೇಗವಾಗಿ ನಡೆಯುತ್ತಿದೆ. ಪವಿತ್ರ ಗುಹೆಯ ಬಳಿ ರಸ್ತೆ ನಿರ್ಮಿಸಲು ಬಾರ್ಡರ್ Read more…

ಇಂದು ಚಂದ್ರಗ್ರಹಣ : ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯದಲ್ಲಿ ಬದಲಾವಣೆ

ಬೆಂಗಳೂರು : ಅಕ್ಟೋಬರ್ 28 ರ ಇಂದು  ಈ ವರ್ಷದ ಕೊನೆಯ ಚಂದ್ರ ಗ್ರಹಣೂ ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ದೇವಾಲಯಗಳ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಚಂದ್ರ ಗ್ರಹಣ ಹಿನ್ನೆಲೆ ಮೈಸೂರು ಚಾಮುಂಡೇಶ್ವರಿ ದೇಗುಲ, ಕುಕ್ಕೆ ಸುಬ್ರಹ್ಮಣ್ಯ, Read more…

ಕಾವೇರಿ ತೀರ್ಥೋದ್ಭವ; ತೀರ್ಥ ಸ್ವರೂಪಿಣಿ ಕಾವೇರಿ ಮಾತೆಯ ಕಣ್ತುಂಬಿಕೊಂಡ ಸಹಸ್ರ ಭಕ್ತಗಣ

ಮಡಿಕೇರಿ :  ಜೀವನದಿ ಕಾವೇರಿಯ ಉಗಮಸ್ಥಾನ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಮಧ್ಯರಾತ್ರಿ 1.27ರ ಕರ್ಕಾಟಕ ಲಗ್ನದಲ್ಲಿ ತೀರ್ಥೋದ್ಭವ ನಡೆದಿದೆ. ಕಾವೇರಿ ತೀರ್ಥೋಬ್ದವದ ವೇಳೆ ಹಬ್ಬದ ವಾತಾವರಣ ಮನೆಮಾಡಿತ್ತು. ವರ್ಷಕ್ಕೊಮ್ಮೆ Read more…

ನ. 2ರಿಂದ ಹಾಸನಾಂಬೆ ದರ್ಶನ: ವರ್ಷದ ಹಿಂದೆ ಹಚ್ಚಿದ ದೀಪ ಉರಿಯುವುದನ್ನು ನೋಡಲು ಭಕ್ತರ ಕಾತರ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್ 2ರಿಂದ ತೆರೆಯಲಾಗುವುದು. ಹಾಸನ ಶಾಸಕ ಹೆಚ್‌.ಪಿ. ಸ್ವರೂಪ್ ಅವರು ಸೋಮವಾರ ದೇವಾಲಯಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆ Read more…

ಭಕ್ತರಿಗೆ ಗುಡ್ ನ್ಯೂಸ್: ದೇಗುಲಗಳಲ್ಲಿ ದರ್ಶನ, ರೂಂ, ಮಾಹಿತಿಗೆ ಕಾಲ್ ಸೆಂಟರ್

ಬೆಂಗಳೂರು: ನಾಡಿನ ಪ್ರಮುಖ ದೇಗುಲಗಳಿಗೆ ಬರುವ ಭಕ್ತರಿಗೆ ಅನುಕೂಲವಾಗುವಂತೆ ಮಾಹಿತಿಗೆ ಕಾಲ್ ಸೆಂಟರ್ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಧಾರ್ಮಿಕ ದತ್ತೆ ಇಲಾಖೆಯ ದೇವಾಲಯಗಳಿಗೆ ಬರುವ ಭಕ್ತರಿಗೆ ಮಾಹಿತಿ ಇಲ್ಲದೇ Read more…

ತಿರುಪತಿಯಲ್ಲಿ ಭಕ್ತ ಸಾಗರ: ದರ್ಶನಕ್ಕೆ 48 ಗಂಟೆ ಕಾಯುವ ಸ್ಥಿತಿ

ತಿರುಪತಿ: ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಅಪಾರ ಸಂಖ್ಯೆಯ ಭಕ್ತರು ಬಂದಿದ್ದಾರೆ. ಇದರಿಂದಾಗಿ ಸ್ವಾಮಿಯ ದರ್ಶನ ಪಡೆಯಲು 48 ಗಂಟೆಗೂ ಹೆಚ್ಚು ಕಾಲ ಕಾಯುವ ಪರಿಸ್ಥಿತಿ ಎದುರಾಗಿದೆ. Read more…

ಬೇಲೂರು ಚನ್ನಕೇಶವಸ್ವಾಮಿ ದೇಗುಲ ಭಕ್ತರು ಹಾಗೂ ಆಡಳಿತ ಮಂಡಳಿ ನಡುವೆ ಜಟಾಪಟಿ

ಹಾಸನ: ಹಾಸನ ಜಿಲ್ಲೆಯ ಬೇಲೂರು ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಭಕ್ತರು ಹಾಗೂ ಆಡಳಿತ ಮಂಡಳಿ ನಡುವೆ ಜಟಾಪಟಿ ಆರಂಭವಾಗಿದೆ. ಉತ್ಸವ ಹೊರುವ ಅಡ್ಡೆಗಾರರಿಗೆ ಅಗೌರವ ತೋರಲಾಗಿದೆ ಎಂಬ ಆರೋಪ ಕೇಳಿಬಂದಿದೆ. Read more…

ಒಂದು ದಿನದಲ್ಲಿ ಅಯೋಧ್ಯೆಯ ರಾಮಮಂದಿರಕ್ಕೆ ಎಷ್ಟು ಭಕ್ತರು ಭೇಟಿ ನೀಡಬಹುದು? ಇಲ್ಲಿದೆ ಮಾಹಿತಿ

ಕೋಟ್ಯಂತರ ಭಕ್ತರ ನಂಬಿಕೆಯ ಸಂಕೇತವಾದ ಅಯೋಧ್ಯೆಯ ಭವ್ಯ ರಾಮ ಮಂದಿರ ಈಗ ಉದ್ಘಾಟನೆಗೆ ಸಿದ್ಧವಾಗಲಿದೆ. ಕೆಲವು ತಿಂಗಳ ನಂತರ, ರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠಾ ಸಮಾರಂಭ ನಡೆಯಲಿದೆ. ಇದರಲ್ಲಿ ಪ್ರಧಾನಿ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಕರ್ನಾಟಕ ಭವನ ವರ್ಷಾಂತ್ಯಕ್ಕೆ ಪೂರ್ಣ

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲ ಸಮೀಪ ನಿರ್ಮಿಸುತ್ತಿರುವ ಕರ್ನಾಟಕ ಭವನ ಡಿಸೆಂಬರ್ ನಲ್ಲಿ ಉದ್ಘಾಟನೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ರಾಜ್ಯದ ಯಾತ್ರಾರ್ಥಿಗಳಿಗೆ ಕಡಿಮೆ ದರದಲ್ಲೇ ಕೊಠಡಿಗಳು ಲಭ್ಯವಾಗಲಿವೆ. Read more…

ಧರ್ಮಸ್ಥಳದಲ್ಲಿ ಭಕ್ತರ ಲಕ್ಷಾಂತರ ಮೌಲ್ಯದ ಹಣ, ಚಿನ್ನಾಭರಣ ಕಳವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಲಾಗಿದೆ. ಆಗಸ್ಟ್ 26ರಂದು ಘಟನೆ ನಡೆದಿದೆ. Read more…

ಶ್ರಾವಣ ಮಾಸದ ಮೊದಲ ಶನಿವಾರ; ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ

ಬೆಂಗಳೂರು: ಇಂದಿನಿಂದ ಶ್ರಾವಣ ಮಾಸ ಆರಂಭವಾಗಿದೆ. ಶ್ರಾವಣ ಮಾಸ ಬಂತೆಂದರೆ ಸಾಲು ಸಾಲು ಹಬ್ಬಳು, ದೇವಾಲಯಗಳಲ್ಲಿ ಭಕ್ತರ ದಂಡೇ ಹರಿದು ಬರುತ್ತದೆ. ಇಂದು ಮೊದಲ ಶ್ರಾವಣ ಶನಿವಾರ ಹಿನ್ನೆಲೆಯಲ್ಲಿ Read more…

ತಿರುಪತಿ ಬೆಟ್ಟದ ಪಾದಚಾರಿ ಮಾರ್ಗದಲ್ಲಿ ಮತ್ತೊಂದು ಚಿರತೆ ಸೆರೆ

ತಿರುಪತಿ: ತಿರುಪತಿ ಬೆಟ್ಟದ ಪಾದಚಾರಿ ಮಾರ್ಗದಲ್ಲಿ ಮತ್ತೊಂದು ಚಿರತೆ ಸೆರೆಹಿಡಿಯಲಾಗಿದೆ. ಲಕ್ಷ್ಮಿ ನರಸಿಂಹ ದೇವಾಲಯದ ಬಳಿ ಚಿರತೆ ಸೆರೆ ಹಿಡಿದಿದ್ದು, ತಿರುಪತಿ ತಿಮ್ಮಪ್ಪನ ಭಕ್ತರು ಕೊಂಚ ನಿರಾಳರಾಗಿದ್ದಾರೆ. ಕೆಲವು Read more…

ಕಾಶಿಯಾತ್ರೆ ಕೈಗೊಳ್ಳುವ ಸಾಮಾನ್ಯ ಭಕ್ತರಿಗೆ ಗುಡ್ ನ್ಯೂಸ್: ಸಹಾಯಧನ 7500 ರೂ.ಗೆ ಹೆಚ್ಚಳ

ಬೆಂಗಳೂರು: ಕಾಶಿಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ನೀಡುವ ಸಹಾಯಧನದ ಮೊತ್ತವನ್ನು 5,000 ರೂ.ನಿಂದ 7500 ರೂ.ಗೆ ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್

ಬೆಂಗಳೂರು: ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ತಿರುಮಲದಲ್ಲಿರುವ ವಸತಿಗೃಹ ಮತ್ತು ಕಲ್ಯಾಣ ಮಂಟಪ ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲಿದ್ದು, ಡಿಸೆಂಬರ್ ವೇಳೆಗೆ ಭಕ್ತರ ಬಳಕೆಗೆ ಸಿಗಲಿದೆ. ಸಾರಿಗೆ Read more…

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಈಗಿನಿಂದಲೇ ಹೋಟೆಲ್ ಗಳಲ್ಲಿ ಬುಕ್ಕಿಂಗ್ ಆರಂಭ

ಅಯೋಧ್ಯೆ: ಜನವರಿ 2024 ಕ್ಕೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಅಲ್ಲಿನ ಹೋಟೆಲ್‌ ಗಳಲ್ಲಿ ಬುಕಿಂಗ್‌ ಗಾಗಿ ರಶ್ ಈಗಾಗಲೇ ಪ್ರಾರಂಭವಾಗಿದೆ. ಜನವರಿಯಲ್ಲಿ ರಾಮ ಮಂದಿರದ ಗರ್ಭಗುಡಿಯು ಭಕ್ತರಿಗಾಗಿ ತೆರೆಯುತ್ತದೆ. Read more…

ನಾಡದೇವತೆ ಚಾಮುಂಡೇಶ್ವರಿ ವರ್ಧಂತಿ ಉತ್ಸವ: ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ

ಮೈಸೂರು: ಇಂದು ಅಧಿದೇವತೆ ತಾಯಿ ಚಾಮುಂಡೇಶ್ವರಿ ವರ್ಧಂತಿ ಉತ್ಸವ ನಡೆಯಲಿದ್ದು, ಭಕ್ತರಿಗೆ ಬೆಳಿಗ್ಗೆ 8 ಗಂಟೆಯ ನಂತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ದೇವಾಲಯದ ಇಒ ಆದೇಶ ಹೊರಡಿಸಿದ್ದು, ಇಂದು Read more…

ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ: ಆಷಾಢಮಾಸದ 2 ನೇ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಗುವುದು. ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಭಕ್ತರಿಗೆ Read more…

ಹೈಟೆನ್ಷನ್ ತಂತಿಗೆ ತಗುಲಿದ ರಥ: ವಿದ್ಯುತ್ ಪ್ರವಹಿಸಿ 6 ಜನ ಸಾವು

ಅಗರ್ತಲಾ: ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ ಬುಧವಾರ ಹೈಟೆನ್ಷನ್ ತಂತಿಗೆ ‘ರಥ’ ಟಚ್ ಆಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ಆರು ಜನರು ಸಾವನ್ನಪ್ಪಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ವಿಶ್ವ ವಿಖ್ಯಾತ ಪಶುಪತಿನಾಥ ದೇಗುಲದ 10 ಕೆಜಿ ಚಿನ್ನ ನಾಪತ್ತೆ

ಕಾಠ್ಮಂಡು: ನೇಪಾಳ ರಾಜಧಾನಿ ಕಾಠ್ಮಂಡುವಿನ ವಿಶ್ವವಿಖ್ಯಾತ ಪಶುಪತಿನಾಥ ದೇವಾಲಯದಲ್ಲಿ 10 ಕೆಜಿ ಚಿನ್ನ ನಾಪತ್ತೆಯಾಗಿದೆ. ದೇವಾಲಯದಲ್ಲಿನ 100 ಕೆಜಿ ಚಿನ್ನದಲ್ಲಿ 10 ಕೆಜಿ ಚಿನ್ನ ನಾಪತ್ತೆಯಾಗಿದ್ದು, ನೇಪಾಳದ ಉನ್ನತ Read more…

ಮಠಗಳಿಗೆ ಬಿಜೆಪಿ ಸರ್ಕಾರ ನೀಡಿದ್ದ ಅನುದಾನಕ್ಕೆ ತಡೆ: ಭಕ್ತರ ಆಕ್ರೋಶ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾಗದ ಕಾಮಗಾರಿಗಳ ಮರುಪರಿಶೀಲನೆ ಸಲುವಾಗಿ ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದೆ. ಮಠ ಮಾನ್ಯಗಳ ಕಾಮಗಾರಿಗಳಿಗೂ ತಡೆ ಬಿದ್ದಿದ್ದು, Read more…

ತಿರುಪತಿ ತಿರುಮಲ ಬೆಟ್ಟದಲ್ಲಿ 45 ಭಕ್ತರಿದ್ದ ಬಸ್ ಕಣಿವೆಗೆ ಬಿದ್ದು 6 ಮಂದಿ ಗಾಯ

ತಿರುಪತಿ: 45 ಭಕ್ತರಿದ್ದ ಎಲೆಕ್ಟ್ರಿಕ್ ಬಸ್ ಪಲ್ಟಿಯಾಗಿ ಕಣಿವೆಗೆ ಬಿದ್ದ ಪರಿಣಾಮ ಚಾಲಕ ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ತಿರುಪತಿ ತಿರುಮಲ ಬೆಟ್ಟದಲ್ಲಿ ನಡೆದಿದೆ. ಆಂಧ್ರಪ್ರದೇಶದ ತಿರುಮಲದಿಂದ Read more…

ತಿರುಪತಿಯಲ್ಲಿ ಭಕ್ತರ ಪ್ರವಾಹ: 30 ಗಂಟೆ ಸರತಿ ಸಾಲಲ್ಲಿ ಕಾದ ನಂತರ ತಿಮ್ಮಪ್ಪನ ದರ್ಶನ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಭಕ್ತರ ಪ್ರವಾಹವೇ ಹರಿದುಬಂದಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಿರುಪತಿ ತಿರುಮಲ ದೇವಾಲಯಕ್ಕೆ ಭಾರಿ ಪ್ರಮಾಣದಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಬಾರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...