alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆ ಭಾರತ್ ಬಂದ್: ಶಾಲೆಗಳಿಗೆ ರಜೆ

ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದಲ್ಲಿ ನಾಳೆ ‘ಭಾರತ್ ಬಂದ್’ ಗೆ ಕರೆ ನೀಡಲಾಗಿದ್ದು, ಇದಕ್ಕೆ ರಾಜ್ಯ ಖಾಸಗಿ ಅನುದಾನ ರಹಿತ ಶಾಲೆಗಳ ಸಂಘಟನೆಯು ಬೆಂಬಲಿಸಿದೆ. Read more…

ಇಂಧನ ಬೆಲೆ ಏರಿಕೆ ಖಂಡಿಸಿ ಸೆ.10 ಕ್ಕೆ ‘ಭಾರತ್ ಬಂದ್’

ಪೆಟ್ರೋಲ್ ಬೆಲೆ 80 ರೂ. ಗಡಿ ದಾಟುತ್ತಿದ್ದಂತೆ, ಕೇಂದ್ರದ ಮೋದಿ ಸರ್ಕಾರದ ವಿರುದ್ಧ ವಿಪಕ್ಷ ಕಾಂಗ್ರೆಸ್ ಕೆಂಡ ಕಾರಿದೆ. ಇಂಧನ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿರುವ ಕೇಂದ್ರದ ವಿರುದ್ಧ Read more…

ದಲಿತ ಯುವಕನ ಮದುವೆ ದಿಬ್ಬಣಕ್ಕೆ ನಕ್ಷೆ ಹಾಕಿಕೊಟ್ಟ ಪೊಲೀಸರು

ದೇಶದಲ್ಲಿ ದಲಿತರ ಪ್ರತಿಭಟನೆಯ ಕಾವು ಇನ್ನೂ ಆರಿಲ್ಲ. ಉತ್ತರ ಪ್ರದೇಶದ ಕಸ್ಗಂಜ್ ನಲ್ಲಿ ಹೊಸ ವಿವಾದವೊಂದು ಭುಗಿಲೆದ್ದಿದೆ. ದಲಿತ ಯುವಕನೊಬ್ಬನ ಮದುವೆ ದಿಬ್ಬಣ ತೆರಳಲು ಪೊಲೀಸರು ದೀರ್ಘ ಪ್ರಯಾಣದ Read more…

ಎಸ್.ಸಿ./ಎಸ್.ಟಿ. ಕಾಯ್ದೆ: ಅಮಾಯಕರ ರಕ್ಷಣೆಗೆ ಕ್ರಮ ಎಂದ ಸುಪ್ರೀಂ ಕೋರ್ಟ್

ನವದೆಹಲಿ: ಎಸ್.ಸಿ./ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ ಪರಿಷ್ಕರಣೆ ತೀರ್ಪಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಎಸ್.ಸಿ./ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ, ದೂರುದಾರರ ಬಗ್ಗೆ ನಮ್ಮ ವಿರೋಧವಿಲ್ಲ. ಅಮಾಯಕರ Read more…

ಉದ್ರಿಕ್ತರಿಂದ ಬೆಂಕಿ, ಭಸ್ಮವಾಯ್ತು ಶಾಸಕರ ಮನೆ

ಜೈಪುರ: ಎಸ್.ಸಿ./ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ ಪರಿಷ್ಕರಣೆ ತೀರ್ಪು ವಿರೋಧಿಸಿ, ನಡೆದ ಪ್ರತಿಭಟನೆ, ಬಂದ್ ಹಿಂಸಾಚಾರಕ್ಕೆ ತಿರುಗಿದ್ದು, ಮಂಗಳವಾರವೂ ಹಿಂಸಾಚಾರ ಮುಂದುವರೆದಿದೆ. ರಾಜಸ್ತಾನದ ಕರೌಲಿ ಜಿಲ್ಲೆಯ ಹಿಂದುವಾನ್ ಪಟ್ಟಣದಲ್ಲಿ Read more…

ಸಕಾಲಕ್ಕೆ ಚಿಕಿತ್ಸೆ ಸಿಗದೆ ಪ್ರಾಣ ಕಳೆದುಕೊಂಡ ರೋಗಿಗಳು

ಸೋಮವಾರದಂದು ದಲಿತ ಸಂಘಟನೆಗಳು ಕರೆಕೊಟ್ಟಿದ್ದ ಭಾರತ್ ಬಂದ್ ವೇಳೆ ಇಬ್ಬರು ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಬಿಹಾರದ ವೈಶಾಲಿ ಜಿಲ್ಲೆಯಲ್ಲಿರೊ ಹಜಿಪುರ ಗ್ರಾಮದಲ್ಲಿ ಅನಾರೋಗ್ಯಪೀಡಿತ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದ್ರೆ Read more…

ಹಿಂಸಾಚಾರಕ್ಕೆ 10 ಮಂದಿ ಬಲಿ, ಮುಚ್ಚಿದ ಶಾಲಾ–ಕಾಲೇಜು

ನವದೆಹಲಿ: ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಕುರಿತು, ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ವಿರೋಧಿಸಿ, ದಲಿತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಹಿಂಸಾಚಾರಕ್ಕೆ Read more…

ಹಿಂಸಾರೂಪಕ್ಕೆ ತಿರುಗಿದ ಭಾರತ್ ಬಂದ್ ಗೆ ಮೂರು ಬಲಿ

ಎಸ್ಸಿ-ಎಸ್ಟಿ ಕಾಯ್ದೆ ಬದಲಾವಣೆ ವಿರೋಧಿಸಿದ ದಲಿತ ಸಂಘನೆಗಳು ಕರೆ ನೀಡಿರುವ ಭಾರತ್ ಬಂದ್ ಹಿಂಸಾರೂಪ ತಳೆದಿದೆ. ದೇಶದ ವಿವಿಧ ಭಾಗಗಳಲ್ಲಿ ರೈಲು ತಡೆದು, ಸಂಚಾರಕ್ಕೆ ಅಡ್ಡಿಪಡಿಸಿ, ಟೈರ್ ಗೆ Read more…

ಬಂದ್ ಇಲ್ಲ, ಪ್ರತಿಭಟನೆ ಮಾತ್ರ

ನವದೆಹಲಿ: ಕೇಂದ್ರ ಸರ್ಕಾರ ನೋಟ್ ಬ್ಯಾನ್ ಮಾಡಿರುವುದನ್ನು ವಿರೋಧಿಸಿ, ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ನವೆಂಬರ್ 28 ರ ಇಂದು ಆಕ್ರೋಶ್ ದಿವಸ್ ಆಚರಣೆಗೆ ಕರೆ ನೀಡಿವೆ. ಆಕ್ರೋಶ್ ದಿವಸ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...