alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ವಿಮಾನ ನಿಲ್ದಾಣದ ಒಳಗೂ ಬಂತು ಮಳೆ

ದಕ್ಷಿಣ ಭಾರತವನ್ನು ಕಾಡಿದ ರಣಭೀಕರ ಮಳೆ ಈಗ ಉತ್ತರ ಪ್ರದೇಶಕ್ಕೆ ಶಿಫ್ಟ್ ಆಗಿದೆ. ಗುವಾಹಟಿಯ ಲೋಕಪ್ರಿಯ ಗೋಪಿನಾಥ್ ಬೋರ್ಡೋಲಿಯೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ನಿರೀಕ್ಷಣಾ ಕೊಠಡಿಯ ಮಾಳಿಗೆಯನ್ನೇ Read more…

ಕಂದಕಕ್ಕೆ ಬಿದ್ದ ಟ್ಯಾಂಕರ್; ಮೂವರ ಸಾವು

ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಶಿರಾಡಿ ಘಾಟ್ ನಲ್ಲಿ Read more…

ಭಾರೀ ಮಳೆಗೆ ಚಲಿಸುತ್ತಿದ್ದ ಓಮಿನಿ ಮೇಲೆ ಬಿದ್ದ ಮರ

ಚಿಕ್ಕಮಗಳೂರು: ಕಳೆದ ಐದು ದಿನಗಳಿಂದ ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಚಲಿಸುತ್ತಿದ್ದ ಓಮಿನಿ ಮೇಲೆ ಮರ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ಎನ್.ಆರ್. ಪುರದಲ್ಲಿ ನಡೆದಿದೆ. ಇಲ್ಲಿನ Read more…

ಬೆಂಗಳೂರು-ಕೊಚ್ಚಿ ನಡುವಿನ ವಿಮಾನಗಳು ರದ್ದು

ಕೇರಳದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಪ್ರತಿಕೂಲ ಹವಾಮಾನ ಹಿನ್ನಲೆಯಲ್ಲಿ ಬೆಂಗಳೂರು-ಕೊಚ್ಚಿ ನಡುವಿನ 15 ವಿಮಾನಗಳನ್ನು ರದ್ದುಪಡಿಸಲಾಗಿದೆ. ಭಾರೀ ಮಳೆಯಿಂದಾಗಿ ಕೇರಳದಲ್ಲಿ ಅಕ್ಷರಶಃ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ವಾಹನ Read more…

ಕನ್ಯಾಕುಮಾರಿಯಲ್ಲಿ ಭಾರೀ ಮಳೆಗೆ ನಾಲ್ವರು ಬಲಿ

ಭಾರೀ ಮಳೆ ಹಾಗೂ ಬಿರುಗಾಳಿಯ ಹೊಡೆತಕ್ಕೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ತೀವ್ರ ಮಳೆಯಾಗಲಿದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು ಮತ್ತು Read more…

ಮಳೆ ಆರ್ಭಟಕ್ಕೆ ಇಬ್ಬರ ಸಾವು : ಶಾಲೆಗಳಿಗೆ ರಜೆ

ಚೆನ್ನೈ: ತಮಿಳುನಾಡಿನ ಕರಾವಳಿ ಸೇರಿದಂತೆ ಒಳನಾಡು ಪ್ರದೇಶಗಳಲ್ಲಿ ಕಳೆದ 3 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇನ್ನೂ ಕೆಲ ದಿನ ಮಳೆಯ ಆರ್ಭಟ ಮುಂದುವರೆಯಲಿದೆ. ಚೆನ್ನೈ ಸೇರಿದಂತೆ 10 ಜಿಲ್ಲೆಗಳಲ್ಲಿ Read more…

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭಾರೀ ಮಳೆ

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಕೆಲವು ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆ ಮತ್ತೆ ಅಬ್ಬರಿಸಿದೆ. ಸಂಜೆಯಿಂದ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದ್ದು, ರಸ್ತೆಗಳೆಲ್ಲಾ ಜಲಾವೃತಗೊಂಡಿವೆ. ಶಿವಾನಂದ ಸರ್ಕಲ್ ಅಂಡರ್ Read more…

ಭಾರೀ ಮಳೆಗೆ ನೆಲಮಂಗಲ ಜಲಾವೃತ

ಬೆಂಗಳೂರು: ಭಾರೀ ಮಳೆಯಾದ ಕಾರಣ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಹಲವು ಬಡಾವಣೆಗಳು ಜಲಾವೃತಗೊಂಡಿವೆ. ರಾತ್ರಿ ಸುರಿದ ಧಾರಾಕಾರ ಮಳೆಗೆ ಅಮಾನಿ ಕೆರೆ ತುಂಬಿ ಹರಿದಿದ್ದು, ಗಜಾರಿಯಾ ಲೇಔಟ್, Read more…

ಬೆಳ್ಳಂಬೆಳಿಗ್ಗೆ ಧಾರಾಕಾರ ಮಳೆಗೆ ಬೆಂಗಳೂರು ತತ್ತರ

ಬೆಂಗಳೂರು: ರಾಜಧಾನಿಯಲ್ಲಿ ಬಿಟ್ಟು ಬಿಡದೇ ಮಳೆಯಾಗುತ್ತಿದ್ದು, ನಿರಂತರ ಮಳೆಯ ಅವಾಂತರಕ್ಕೆ ಜನ ಹೈರಾಣಾಗಿದ್ದಾರೆ. ಭಾನುವಾರ ಬೆಳಗಿನ ಜಾವ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಅವಾಂತರ ಸೃಷ್ಠಿಸಿದೆ. ಕಿನೋ ಥಿಯೇಟರ್ Read more…

ಶಿವಮೊಗ್ಗದಲ್ಲಿ ಭಾರೀ ಮಳೆಗೆ ಜನ ತತ್ತರ

ಶಿವಮೊಗ್ಗ: ಕಳೆದ ಕೆಲವು ದಿನಗಳಿಂದ ಶಿವಮೊಗ್ಗದಲ್ಲಿ ಬಿಟ್ಟು ಬಿಡದೇ ಮಳೆಯಾಗುತ್ತಿದೆ. ಇಂದು ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಜನ ತತ್ತರಿಸಿದ್ದಾರೆ. ಸಂಜೆಯಿಂದ ನಿರಂತರವಾಗಿ ಮಳೆಯಾದ ಕಾರಣ, ಅನೇಕ ತಗ್ಗು ಪ್ರದೇಶಗಳಿಗೆ Read more…

ಮಳೆಗೆ ಮೈಸೂರು ತತ್ತರ : ಹಸುಗೂಸು, ಬಾಣಂತಿ ರಕ್ಷಣೆ

ಮೈಸೂರು: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮೈಸೂರು ತತ್ತರಿಸಿದೆ. ಅನೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ದಸರಾ ಸಂಭ್ರಮಕ್ಕೆ ವರುಣ ಅವಕೃಪೆ ತೋರಿದ್ದಾನೆ. ರಾತ್ರಿಯಿಡಿ ಮೈಸೂರು ಸೇರಿದಂತೆ Read more…

ಭಾರೀ ಮಳೆಗೆ ತತ್ತರಿಸಿದ ಕೇರಳ

ತಿರುವನಂತಪುರಂ: ಮಹಾರಾಷ್ಟ್ರ, ಕರ್ನಾಟಕದ ಕೆಲಭಾಗದಲ್ಲಿ ಭಾರೀ ಮಳೆಯಾದ ಬಳಿಕ, ದೇವರ ಸ್ವಂತ ನಾಡು ಕೇರಳದಲ್ಲಿಯೂ ಧಾರಾಕಾರ ಮಳೆಯಾಗಿದೆ. ನಿರಂತರವಾಗಿ ಸುರಿದ ಭಾರೀ ಮಳೆಯಿಂದಾಗಿ ಕೇರಳದ ನದಿ, ಹಳ್ಳ, ಕೊಳ್ಳಗಳೆಲ್ಲಾ Read more…

ಮಳೆಯ ಅವಾಂತರಕ್ಕೆ ಹಲವು ಜಿಲ್ಲೆಗಳ ಜನ ತತ್ತರ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಜನ ತತ್ತರಿಸಿದ್ದಾರೆ. ಬಳ್ಳಾರಿಯಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ 4 ಮನೆಗಳು ಕುಸಿದಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. Read more…

ಬೆಂಗಳೂರಲ್ಲಿ ಮತ್ತೆ ಮಳೆಯ ಆರ್ಭಟ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದೆ. ತಡರಾತ್ರಿ 1 ಗಂಟೆಗೂ ಅಧಿಕ ಕಾಲ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಧಾರಾಕಾರ ಮಳೆಯಾಗಿದ್ದು, ಅನೇಕ ಪ್ರದೇಶಗಳಿಗೆ ನೀರು ನುಗ್ಗಿದೆ. Read more…

ಪ್ರವಾಹ ಸಂತ್ರಸ್ಥರಿಗೆ ಟ್ವಿಟ್ಟರ್ ಮೂಲಕ ಹರಿದು ಬರ್ತಿದೆ ನೆರವು

ಭಾರೀ ಮಳೆ ಹಾಗೂ ಪ್ರವಾಹದ ಅಬ್ಬರಕ್ಕೆ ವಾಣಿಜ್ಯ ನಗರಿ ಮುಂಬೈ ಅಕ್ಷರಶಃ ಮುಳುಗಡೆಯಾಗಿದೆ. 2005ರ ನಂತರ ಇದೇ ಮೊದಲ ಬಾರಿಗೆ ಮುಂಬೈನಲ್ಲಿ ಭಾರೀ ವರ್ಷಧಾರೆಯಾಗಿದೆ. ಮನೆ, ಕಚೇರಿ ಹೀಗೆ Read more…

ವರುಣನ ಅಬ್ಬರಕ್ಕೆ ಸಿಲಿಕಾನ್ ಸಿಟಿ ತತ್ತರ

ಬೆಂಗಳೂರು: ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ರಾತ್ರಿಯಿಡಿ ನಿರಂತರ ಮಳೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಭಾರೀ ಮಳೆಯಿಂದಾಗಿ ವಾಹನ ಸವಾರರು ಜನ ಸಾಮಾನ್ಯರು ಪರದಾಡುವಂತಾಗಿದೆ. ಸಿಲ್ಕ್ ಬೋರ್ಡ್, ಸರ್ಜಾಪುರ, Read more…

ನಡುರಸ್ತೆಯಲ್ಲಿ ಪ್ರತ್ಯಕ್ಷವಾಯ್ತು ದೈತ್ಯ ಹೆಬ್ಬಾವು

ಉತ್ತರ ಪ್ರದೇಶದಲ್ಲಿ ಇಂದು ಭಾರೀ ಮಳೆಯಾಗಿದೆ. ಮಳೆಯ ಅಬ್ಬರದಿಂದಾಗಿ ಮಿರ್ಜಾಪುರದ ಲಖನಿಯಾ ದರಿ ಜಲಪಾತದ ಬಳಿ ಹಾವುಗಳ ಹಾವಳ ಜಾಸ್ತಿಯಾಗಿದೆ. ಹಾವುಗಳು ರಸ್ತೆಗಳಿಗೂ ಬಂದುಬಿಟ್ಟಿವೆ. ದೈತ್ಯ ಹೆಬ್ಬಾವೊಂದು ನಡುರಸ್ತೆಯಲ್ಲೇ Read more…

ಭಾರೀ ಮಳೆ : ನಾಳೆ ರಜೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಳೆದ 3 ದಿನಗಳಿಂದ ಮಡಿಕೇರಿ ತಾಲ್ಲೂಕಿನ ಭಾಗಮಮಂಡಲ, ತಲಕಾವೇರಿಯಲ್ಲಿ ಭಾರೀ ಮಳೆಯಾಗುತ್ತಿದೆ. ಭಾಗಮಂಡಲದ Read more…

ಬಾಂಗ್ಲಾದೇಶದಲ್ಲಿ ವರುಣನ ಮರಣ ಮೃದಂಗ

ನೆರೆರಾಷ್ಟ್ರ ಬಾಂಗ್ಲಾದೇಶದಲ್ಲಿ ಮಳೆಯ ರೌದ್ರಾವತಾರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಭಾರೀ ವರ್ಷಧಾರೆ ಹಾಗೂ ಭೂಕುಸಿತಕ್ಕೆ 144 ಜನರು ಬಲಿಯಾಗಿದ್ದಾರೆ. ಭಾರತದ ಗಡಿಯಲ್ಲಿರುವ ಹಳ್ಳಿಗಳಂತೂ ಅಕ್ಷರಶಃ ನೀರುಪಾಲಾಗಿವೆ. ಚಿತ್ತಗಾಂಗ್, ಬಂದಾರ್ಬನ್ Read more…

ಭಾರೀ ಮಳೆಗೆ ಬೆಚ್ಚಿದ ಬೆಂಗಳೂರು ಜನ

ಬೆಂಗಳೂರು: ಸತತವಾಗಿ ಬಿರುಗಾಳಿ ಮಳೆಯಾಗುತ್ತಿರುವುದರಿಂದ ಬೆಂಗಳೂರು ಜನ ಕಂಗಾಲಾಗಿದ್ದಾರೆ. 3 -4 ದಿನಗಳಿಂದ ಸಂಜೆಯಾಗುತ್ತಲೇ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಶನಿವಾರ ರಾತ್ರಿ ಸುರಿದ ಭಾರೀ Read more…

ಶ್ರೀಲಂಕಾದಲ್ಲಿ ವರುಣನ ರೌದ್ರ ನರ್ತನ: 25 ಮಂದಿ ಸಾವು

ಭಾರೀ ಪ್ರವಾಹ ಹಾಗೂ ಭೂಕುಸಿತದಿಂದ ದ್ವೀಪರಾಷ್ಟ್ರ ಶ್ರೀಲಂಕಾ ತತ್ತರಿಸಿ ಹೋಗಿದೆ. ಕಳೆದ 24 ಗಂಟೆಗಳಿಂದ ಅಲ್ಲಲ್ಲಿ ಭೂಕುಸಿತ ಸಂಭವಿಸುತ್ತಿದ್ದು, 25 ಜನರು ಸಾವನ್ನಪ್ಪಿದ್ದಾರೆ. 42 ಮಂದಿ ಕಾಣೆಯಾಗಿದ್ದಾರೆ. ಕಲುತರಾದಲ್ಲಿ ವಾಸವಾಗಿದ್ದ Read more…

ಬೆಂಗಳೂರಲ್ಲಿ ಭಾರೀ ಮಳೆ: ರಾಜಕಾಲುವೆಯಲ್ಲಿ ಕೊಚ್ಚಿಹೋದ ಕಾರ್ಮಿಕ

ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆ ಅನಾಹುತ ಸೃಷ್ಠಿಸಿದ್ದು, ರಾಜಕಾಲುವೆಯಲ್ಲಿ ವ್ಯಕ್ತಿಯೊಬ್ಬ ಕೊಚ್ಚಿಹೋಗಿದ್ದಾರೆ. ಮಂಡ್ಯ ಮೂಲದ ರಾಜಕುಮಾರ್(24) ನೀರು ಪಾಲಾದ ವ್ಯಕ್ತಿ. ಕುರುಬರಹಳ್ಳಿ ಜೆ.ಸಿ. ನಗರದಲ್ಲಿ ರಾಜಕಾಲುವೆ ತಡೆಗೋಡೆ Read more…

ಚೆನ್ನೈನಲ್ಲಿ ರೈಲು, ವಿಮಾನ ಸಂಚಾರ ಅಸ್ತವ್ಯಸ್ತ

ವಾರ್ಧಾ ಚಂಡಮಾರುತದ ಅಬ್ಬರಕ್ಕೆ ಚೆನ್ನೈ ತತ್ತರಿಸಿದೆ. ಭಾರೀ ಮಳೆ ಹಾಗೂ ಚಂಡಮಾರುತದ ಹೊಡೆತದಿಂದ ಚೆನ್ನೈ ಹಾಗೂ ತಮಿಳುನಾಡಿನ ಇತರ ಕರಾವಳಿ ಪ್ರದೇಶಗಳಲ್ಲಿ ರೈಲು ಹಾಗೂ ವಿಮಾನ ಸೇವೆಯಲ್ಲಿ ಭಾರೀ Read more…

ಉತ್ತರಾಖಂಡ್ ನಲ್ಲಿ ಜಲ ಪ್ರಳಯಕ್ಕೆ ಜನ ತತ್ತರ

ಡೆಹ್ರಾಡೂನ್: ಉತ್ತರಾಖಂಡ್ ನಲ್ಲಿ ಮೇಘಸ್ಪೋಟ ಸಂಭವಿಸಿದ್ದು, ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಪ್ರವಾಹಕ್ಕೆ ಸಿಲುಕಿ ಸುಮಾರು 40 ಮಂದಿ ಸಾವು ಕಂಡಿದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಕಳೆದ Read more…

ದೇಶದೆಲ್ಲೆಡೆ ಅನಾವೃಷ್ಟಿ, ಅಸ್ಸಾಂನಲ್ಲಿ ಅತಿವೃಷ್ಟಿ

ಗುವಾಹಟಿ: ಬರಗಾಲ, ಬಿಸಿಲಿನ ಬೇಗೆ, ಕುಡಿಯುವ ನೀರಿಗಾಗಿ ಹಾಹಾಕಾರ. ಬಿಸಿಲ ಝಳಕ್ಕೆ ಕಾದ ಕಾವಲಿಯಂತಾಗಿರುವ ನೆಲ. ಬಿಸಿಲಿನ ಹೊಡೆತಕ್ಕೆ ಹೈರಾಣಾದ ಜನ. ಇದು ಸಾಮಾನ್ಯವಾಗಿ ದೇಶದೆಲ್ಲೆಡೆ ಕಾಣಸಿಗುವ ಚಿತ್ರಣವಾಗಿದೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...