alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಯಾಣಿಕರ ಸುರಕ್ಷತೆಗಾಗಿ ಮಹತ್ವದ ತೀರ್ಮಾನ ಕೈಗೊಂಡ ‘ಸರ್ಕಾರ’

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ನಡೆದ ಬಸ್ ದುರಂತದಲ್ಲಿ 30 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಬಸ್ ವಿಸಿ ನಾಲೆಗೆ ಉರುಳಿದ ಪರಿಣಾಮ ಈ Read more…

ಅಂಬರೀಶ್ ಹುಟ್ಟೂರಿನಲ್ಲಿ ಅಭಿಮಾನಿಗಳಿಂದ ಪುಣ್ಯ ತಿಥಿ

ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡರಸಿನಕೆರೆಯಲ್ಲಿ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಇಂದು ತಿಥಿ ಕಾರ್ಯ ನೆರವೇರಿಸುತ್ತಿದ್ದಾರೆ. ಬೆಳಗ್ಗೆಯಿಂದಲೇ ಪೂಜಾ Read more…

ಮಂಡ್ಯದ ಮನೆ ತೆರವು ಮಾಡಿದ ಹಿಂದಿನ ‘ಕಾರಣ’ವನ್ನು ಕೊನೆಗೂ ಬಿಚ್ಚಿಟ್ಟ ರಮ್ಯಾ

ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ ಮಂಡ್ಯದಲ್ಲಿ ತಾವು ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ತೆರವುಗೊಳಿಸಿದ್ದು, ಇದು ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಅಂಬರೀಶ್ ಅಭಿಮಾನಿಗಳ ಆಕ್ರೋಶಕ್ಕೆ Read more…

ನಟಿ ರಮ್ಯಾ ರಾತ್ರೋರಾತ್ರಿ ಮನೆ ಖಾಲಿ ಮಾಡಿದ ಕಾರಣ ಕೊನೆಗೂ ‘ಬಹಿರಂಗ’

ಸ್ಯಾಂಡಲ್ ವುಡ್, ನಟಿ ಮಾಜಿ ಸಂಸದೆ ರಮ್ಯಾ ಮಂಡ್ಯದಲ್ಲಿ ತಾವು ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋರಾತ್ರಿ ಖಾಲಿ ಮಾಡಿರುವುದು ಮಂಡ್ಯ ಜಿಲ್ಲಾ ಜನತೆಯನ್ನಷ್ಟೇ ಅಲ್ಲ, ಸ್ವತಃ ರಮ್ಯಾ ಅಭಿಮಾನಿಗಳಿಗೂ Read more…

ರಾತ್ರೋರಾತ್ರಿ ಮಂಡ್ಯ ಮನೆಯನ್ನು ಖಾಲಿ ಮಾಡಿದ ರಮ್ಯಾ…!

ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋರಾತ್ರಿ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ಲೋಕಸಭಾ Read more…

ಸಾವಿನ ಮನೆಗೆ ಹೋಗಲು ‘ಅಂಬರೀಶ್’ ಹಿಂದೇಟು ಹಾಕುತ್ತಿದ್ದದ್ದೇಕೆ ಗೊತ್ತಾ…?

ಸ್ಯಾಂಡಲ್ ವುಡ್ ನಟ ಅಂಬರೀಶ್ ತಮ್ಮ ಆತ್ಮೀಯ ನಡವಳಿಕೆಯಿಂದಲೇ ಎಲ್ಲರಿಗೂ ಅಚ್ಚುಮೆಚ್ಚಾಗಿದ್ದರು. ಅಂಬರೀಶ್ ಅವರ ಈ ನಡವಳಿಕೆಗೆ ಅಭಿಮಾನಿಗಳು ಮಾತ್ರವಲ್ಲ ಭಾರತೀಯ ಚಿತ್ರರಂಗದ ಖ್ಯಾತನಾಮರೂ ಕೂಡಾ ಫಿದಾ ಆಗಿದ್ದರು. Read more…

ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರ ಸಾವು

ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬುಳ್ಳಿ ಕೆಂಪನದೊಡ್ಡಿಯಲ್ಲಿ ನಡೆದಿದೆ. ಕೇರಳ ಮೂಲದ 22 ವರ್ಷದ ಆಸ್ಮಾ ಹಾಗೂ 22 Read more…

ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಮುಂದಾದ ಅಭಿಮಾನಿ

ಖ್ಯಾತ ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆಗಳು ನಡೆದಿರುವ ಮಧ್ಯೆ, ಅಭಿಮಾನಿಯೊಬ್ಬರು ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಮುಂದಾಗಿದ್ದಾರೆ. ಕೆ.ಸಿ.ಪಿ. ರಾಜಣ್ಣ ಎಂಬವರು ಮಂಡ್ಯ Read more…

ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ‘ಅಂಬರೀಶ್’ ಗೆ…?

ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ Read more…

ಬಸ್ ದುರಂತದಲ್ಲಿ ಸಾವನ್ನಪ್ಪಿದವರ ಸಾಮೂಹಿಕ ಅಂತ್ಯಸಂಸ್ಕಾರ

ಶನಿವಾರದಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನ ಮರಡಿ ಬಳಿ ನಡೆದ ಬಸ್ ದುರಂತದಲ್ಲಿ 30 ಮಂದಿ ಸಾವಿಗೀಡಾಗಿದ್ದರು. ಈ ಘೋರ ದುರಂತ ಮಂಡ್ಯ ಜಿಲ್ಲೆ ಮಾತ್ರವಲ್ಲದೆ ಇಡೀ Read more…

ಇಡೀ ರಾಜ್ಯದಲ್ಲಿ ಆವರಿಸಿದೆ ‘ಸೂತಕ’ದ ಛಾಯೆ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ನಡೆದ ಬಸ್ ದುರಂತದಲ್ಲಿ 30 ಮಂದಿ ಸಾವಿಗೀಡಾಗಿದ್ದಾರೆ. ಈ ದುರಂತಕ್ಕೆ ರಾಜ್ಯದ ಜನತೆ ಮಮ್ಮಲಮರುಗುತ್ತಿರುವ ಮಧ್ಯೆ, ಹಣ ದಾಹಕ್ಕೆ ಬಲಿಯಾದ Read more…

ಬಸ್ ದುರಂತದಲ್ಲಿ ಸಾವನ್ನಪ್ಪಿದವರ ಪಟ್ಟಿ ನೋಡಿದ್ರೆ ಸಂಕಟಪಡ್ತೀರಿ…!

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ಸಂಭವಿಸಿದ ಬಸ್ ದುರಂತದಲ್ಲಿ ಒಟ್ಟು 30 ಮಂದಿ ಸಾವಿಗೀಡಾಗಿರುವುದು ಈಗ ಖಚಿತಪಟ್ಟಿದೆ. ಶನಿವಾರವಾದ ಕಾರಣ ಕೆಲ ಶಾಲಾ ಮಕ್ಕಳು ಬೆಳಗಿನ ತರಗತಿ Read more…

ಮರಣೋತ್ತರ ಪರೀಕ್ಷೆ ನಂತರ ಶವಗಳನ್ನು ಪಡೆದ ಬಳಿಕ ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರದ ಶಾಲೆ ಮುಗಿಸಿಕೊಂಡು ಹೋಗುತ್ತಿದ್ದ ಮಕ್ಕಳು, ಖುಷಿ Read more…

ಬಸ್ ದುರಂತ ಪ್ರಕರಣ: ಮಂಡ್ಯ ಆರ್.ಟಿ.ಓ. ಸಸ್ಪೆಂಡ್

ಮಂಡ್ಯ ಜಿಲ್ಲೆ ಕನಗನಮರಡಿ ಬಳಿ ನಡೆದ ಘೋರ ಬಸ್ ದುರಂತದಲ್ಲಿ 25ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಇನ್ನೂ ಕೆಲವರ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಬಸ್ ದುರಂತದ ಕುರಿತು Read more…

ಘಟನಾ ಸ್ಥಳಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಬಳಿ ನಡೆದ ಬಸ್ ದುರಂತದ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ಸಂದರ್ಭದಲ್ಲಿ Read more…

ಘಟನಾ ಸ್ಥಳದಲ್ಲೇ ಮರಣೋತ್ತರ ಪರೀಕ್ಷೆಗೆ ನಿರ್ಧಾರ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ವಿ.ಸಿ. ನಾಲೆಗೆ ಬಸ್ ಬಿದ್ದ ಪರಿಣಾಮ 25ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ನಾಲೆಯಲ್ಲಿ ಇನ್ನೂ ಕೆಲವರ ಶವ ಇರಬಹುದೆಂಬ ಶಂಕೆ Read more…

ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರ ದುಃಖ ಕಂಡು ಕಣ್ಣೀರಿಟ್ಟ ಸಿಎಂ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದ  ಬಸ್ ದುರಂತದಲ್ಲಿ 25 ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ವಿಸಿ ನಾಲೆಯಲ್ಲಿ ಇನ್ನೂ ಇರುವ ಶವಗಳಿಗಾಗಿ Read more…

ಬಸ್ ದುರಂತದಲ್ಲಿ ಬದುಕುಳಿದ ಗಿರೀಶ್ ಹೇಳಿದ್ದೇನು…?

ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಕನಗನ ಮರಡಿ ಬಳಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ 23 ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಓರ್ವ ಯುವಕ ಹಾಗೂ ಬಾಲಕ ಪವಾಡಸದೃಶ Read more…

ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ವಿಸಿ ನಾಲೆಗೆ ಬಸ್ ಉರುಳಿ ಬಿದ್ದ ಪರಿಣಾಮ 23ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ Read more…

ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ಮೋದಿ ಸಂತಾಪ

ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಬಳಿ ವಿಸಿ ನಾಲೆಗೆ ಬಸ್ ಉರುಳಿಬಿದ್ದ ಪರಿಣಾಮ 23 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ದುರಂತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ಮೋದಿ ಸಂತಾಪ Read more…

ಸ್ಟೇರಿಂಗ್ ಲಾಕ್ ಆಗಿದ್ದೇ ದುರಂತಕ್ಕೆ ಕಾರಣ…?

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ನಡೆದ ಬಸ್ ದುರಂತದಲ್ಲಿ 23 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಈ ದುರಂತಕ್ಕೆ ಬಸ್ ಸ್ಟೇರಿಂಗ್ ಲಾಕ್ ಆಗಿದ್ದೇ ಕಾರಣ Read more…

ಬಸ್ ದುರಂತ ಹಿನ್ನೆಲೆ: ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ನಡೆದ ಬಸ್ ದುರಂತದಲ್ಲಿ 23 ಮಂದಿ ಸಾವನ್ನಪ್ಪಿದ್ದು, ಮೃತರ ದೇಹಗಳನ್ನು ಹೊರ ತೆಗೆಯಲಾಗಿದೆ. ಈ ದುರಂತಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ದಿಗ್ಬ್ರಮೆ Read more…

ಘೋರ ದುರಂತದಲ್ಲಿ ಪವಾಡಸದೃಶ್ಯ ರೀತಿಯಲ್ಲಿ ಪಾರಾದ ಬಾಲಕ

ಇಂದು ಮಧ್ಯಾಹ್ನ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ವಿಸಿ ನಾಲೆಗೆ ಬಸ್ ಉರುಳಿ ಬಿದ್ದ ಪರಿಣಾಮ 20ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಈ ದುರಂತದಲ್ಲಿ ಬಹುತೇಕ Read more…

ನಾಲೆಗೆ ಬಸ್ ಉರುಳಿ 20ಕ್ಕೂ ಅಧಿಕ ಮಂದಿ ದುರ್ಮರಣ: ದುರಂತ ಸ್ಥಳಕ್ಕೆ ಧಾವಿಸಲಿರುವ ಸಿಎಂ

ನಾಲೆಗೆ ಬಸ್ ಉರುಳಿ ಬಿದ್ದ ಪರಿಣಾಮ 20ಕ್ಕೂ ಅಧಿಕ ಮಂದಿ ಸಾವಿಗೀಡಾಗಿರುವ ಘಟನೆ, ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ಸಂಭವಿಸಿದೆ. ಈ ಬಸ್ ಪಾಂಡವಪುರದಿಂದ ಮಂಡ್ಯಕ್ಕೆ Read more…

ಚೆಲುವನಾರಾಯಣ ಸ್ವಾಮಿಗಿಂದು ರಾಜಮುಡಿ ಕಿರೀಟ ಧಾರಣೆ

ಮಂಡ್ಯ ಜಿಲ್ಲೆ ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿಗೆ ಇಂದು ರಾಜಮುಡಿ ಕಿರೀಟ ಧಾರಣೆ ನೆರವೇರಲಿದ್ದು, ಈ ಉತ್ಸವ ಸರಳವಾಗಿ ನಡೆಯಲಿದೆ. ಮೈಸೂರು ರಾಜ ಒಡೆಯರ್ ಸಮರ್ಪಿಸಿರುವ ಅಮೂಲ್ಯ ವಜ್ರಗಳಿಂದ ಕೂಡಿದ Read more…

ಮತದಾರರಿಗೆ ಹಣ ಹಂಚುತ್ತಿದ್ದ ವ್ಯಕ್ತಿ ಅರೆಸ್ಟ್

ಶಿವಮೊಗ್ಗ: ಮತದಾರರಿಗೆ ಹಣ ಹಂಚುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವಾರ್ಡ್ ನಂ.7 ವಿನೋಬನಗರದಲ್ಲಿ ನಡೆದಿದೆ. ರಾಜಕೀಯ ಪಕ್ಷವೊಂದರ ಪರವಾಗಿ ಮತ ಹಾಕುವಂತೆ ಕಾರ್ಯಕರ್ತರಿಗೆ ಬೂತ್ Read more…

ನಾಳೆ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಎಲ್ಲೆಲ್ಲಿ ಇರಲಿದೆ ರಜೆ…?

ನವೆಂಬರ್ 3 ರ ನಾಳೆ ರಾಜ್ಯದ ಶಿವಮೊಗ್ಗ, ಮಂಡ್ಯ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರ ಮತ್ತು ಜಮಖಂಡಿ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಈ Read more…

ರಜೆಯನ್ನೇ ಪಡೆಯದೆ ಸತತ 31 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾದ ಚಾಲಕ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕಳೆದ 31 ವರ್ಷಗಳಿಂದ ಒಂದೇ ಒಂದು ರಜೆಯನ್ನು ಪಡೆಯದೆ ಸೇವೆ ಸಲ್ಲಿಸಿದ್ದ ಚಾಲಕರೊಬ್ಬರು ಈಗ ನಿವೃತ್ತರಾಗಿದ್ದು, ಈ ಸಂದರ್ಭದಲ್ಲಿ ಬಸ್ಸನ್ನು ವಿಶೇಷವಾಗಿ Read more…

ಬಹಿರಂಗ ಸಭೆಯಲ್ಲೇ ಕಣ್ಣೀರಿಟ್ಟ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡ

ಮಂಡ್ಯ: ಚುನಾವಣೆ ಹತ್ತಿರ ಬರುತ್ತಿದೆ. ಅಬ್ಬರದ ಪ್ರಚಾರದ ಜತೆಗೆ ಎಮೋಷನಲ್ ವಿಷಯ ಕೂಡ ನಡೆಯುವ ಸಮಯವಿದು. ಮಂಡ್ಯ ಲೋಕಸಭಾ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡ 25 ವರ್ಷಗಳ Read more…

35 ವರ್ಷದ ವಿಧವೆ ಜೊತೆ 80 ರ ವೃದ್ದನ ಮದುವೆ

ಮಂಡ್ಯ: ಸಂಬಂಧಗಳಲ್ಲಿ ಆತ್ಮೀಯತೆ ಇಲ್ಲವಾದರೆ ಏನೆಲ್ಲಾ ಸುಮಸ್ಯೆಗಳು ಹುಟ್ಟುತ್ತವೆ ಎಂಬುದಕ್ಕೆ ಇಲ್ಲೊಂದು ಉದಾಹರಣೆಯಿದೆ. 80 ವರ್ಷದ ಹಿರಿಯ ವೃದ್ಧನೊಬ್ಬ 35ರ ವಿಧವೆಯನ್ನು ವಿವಾಹವಾದ ಕಾರಣಕ್ಕೆ ಆತನ ಮೊದಲ ಪತ್ನಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...