alex Certify ಮಕ್ಕಳು | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಅನಿಲ ಸೋರಿಕೆಯಿಂದ ಮೃತಪಟ್ಟವರ ಸಂಖ್ಯೆ ಏರಿಕೆ: 3 ಮಕ್ಕಳು ಸೇರಿ ಕನಿಷ್ಠ 11 ಮಂದಿ ಸಾವು

ಲೂಧಿಯಾನಾದ ಗಿಯಾಸ್ಪುರದಲ್ಲಿ ಭಾನುವಾರ ಅನಿಲ ಸೋರಿಕೆಯಾದ ನಂತರ ಮೂರು ಮಕ್ಕಳು ಸೇರಿದಂತೆ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಜನಸಾಂದ್ರತೆಯಿರುವ ಪ್ರದೇಶವಾಗಿರುವುದರಿಂದ ತೆರವು ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ. ಪೀಡಿತ ಪ್ರದೇಶವನ್ನು Read more…

ಮಕ್ಕಳಿಗೆ ತವರಿನ ಪರಂಪರೆ ಪರಿಚಯಿಸಿದ ನಟಿ ಶಿಲ್ಪಾ ಶೆಟ್ಟಿ: ಕುಟುಂಬ ಸಮೇತ ಕಟೀಲು ದೇವಾಲಯಕ್ಕೆ ಭೇಟಿ

ನಟಿ ಶಿಲ್ಪಾ ಶೆಟ್ಟಿ ಕುಟುಂಬ ಸಮೇತರಾಗಿ ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಮಕ್ಕಳಿಗೆ ತಮ್ಮ ತವರಿನ ಪರಂಪರೆ ಪರಿಚಯಿಸಿದ್ದಾರೆ. ಸಹೋದರಿ, ನಟಿ ಶಮಿತಾ ಶೆಟ್ಟಿ ಮತ್ತು ಮಕ್ಕಳಾದ Read more…

ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಅತ್ಯಗತ್ಯ ʼವ್ಯಾಯಾಮʼ

ಬದಲಾದ ಪರಿಸ್ಥಿತಿ ದೊಡ್ಡವರಿಗೆ ಮಾತ್ರವಲ್ಲ, ಮಕ್ಕಳ ಮೇಲೂ ತೀವ್ರವಾದ ಪ್ರಭಾವ ಬೀರುತ್ತಿವೆ. ಟೈಮ್ ಪಾಸ್ ಮಾಡಲು ಟಿವಿ, ಮೊಬೈಲ್ ನೋಡುವುದರಿಂದ ಸ್ಥೂಲಕಾಯ ದಿನೇ ದಿನೇ ಹೆಚ್ಚಾಗುತ್ತಿದೆ. ಸ್ಥೂಲಕಾಯ ಸಮಸ್ಯೆ Read more…

ಮಕ್ಕಳಿಗೆಂದೇ ವಿಶೇಷ MRI ಸ್ಕ್ಯಾನರ್‌; ಚಿತ್ರ ಶೇರ್‌ ಮಾಡಿದ ಗೋಯೆಂಕಾ

ಎಂಆರ್‌ಐ ಸ್ಕ್ಯಾನಿಂಗ್‌ಗೆ ಒಳಗಾದ ಪ್ರತಿಯೊಬ್ಬರಿಗೂ ಇದೆಂಥ ನೋವಿನ ಅನುಭವವಾಗಬಲ್ಲದು ಎಂದು ತಿಳಿದೇ ಇರುತ್ತದೆ. ಕೊಳವೆಯೊಳಗೆ ಹೋದ ಮೇಲೆ ಅದರೊಳಗೆ ಮೂಡಿ ಬರುವ ಭಾರೀ ಸದ್ದುಗಳನ್ನು ಸಹಿಸಿಕೊಂಡು ಇರುವುದೆಂದರೆ ಎಂಥವರಿಗೂ Read more…

ಆರೋಗ್ಯ ಸುಧಾರಿಸಲು ನಿಯಮಿತವಾಗಿ ಸೇವಿಸಿ ಪಿಸ್ತಾ

ಡ್ರೈಫ್ರುಟ್ ಗಳೆಂದರೆ ಯಾರಿಗಿಷ್ಟ ಇಲ್ಲ ಹೇಳಿ. ಹೇರಳವಾಗಿ ಫೈಬರ್ ಹೊಂದಿರುವ ಇವುಗಳನ್ನು ನಿಯಮಿತವಾಗಿ ಸೇವಿಸುವುದು ಬಹಳ ಮುಖ್ಯ. ಅಂತಹ ಡ್ರೈಫ್ರುಟ್ ಗಳಲ್ಲಿ ಪಿಸ್ತಾ ಕೂಡಾ ಒಂದು. ದಿನಕ್ಕೆ ಎಂಟರಿಂದ Read more…

ಮಕ್ಕಳು ಇಷ್ಟಪಟ್ಟು ಸವಿಯುವ ʼಅನಾನಸ್ʼ ಜಾಮ್

ಮಕ್ಕಳು ತುಂಬಾ ಇಷ್ಟಪಟ್ಟು ತಿನ್ನುವ ಪದಾರ್ಥಗಳಲ್ಲಿ ಜಾಮ್ ಕೂಡ ಒಂದು. ವೆರೈಟಿ ವೆರೈಟಿ ಜಾಮ್ ತಿನ್ನಲು ಮಕ್ಕಳು ಆಸೆಪಡ್ತಾರೆ. ಎಲ್ಲ ಹಣ್ಣಿನ ಜಾಮ್ ಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಆದ್ರೆ Read more…

ಈ ಮರಿ ಆನೆಯ ಚಿನ್ನಾಟ ನೋಡಿದ್ರೆ ಖುಷಿಯಾಗುತ್ತೆ….!

ನೀವೇನಾದರೂ ಕೆಟ್ಟ ಮೂಡ್‌ನಲ್ಲಿದ್ದರೆ ಈ ವಿಡಿಯೋವನ್ನೊಮ್ಮೆ ನೋಡಿ ! ಬಲು ಮುದ್ದಾಗಿ ಕಾಣುವ ಆನೆ ಮರಿಯೊಂದರ ಚಿನ್ನಾಟವನ್ನು ನೋಡುವ ಆನಂದವೇ ಬೇರೆ. ಪುಟಾಣಿ ಆನೆ ಮರಿಯೊಂದು ಸ್ನಾನದ ಮೋಜಿನಲ್ಲಿರುವ Read more…

ಶಾಲಾ ಮಕ್ಕಳು, ಪೋಷಕರಿಗೆ ಖುಷಿ ಸುದ್ದಿ: ಮೇ 29 ರಂದು ಶಾಲೆ ಆರಂಭದ ದಿನವೇ ಪಠ್ಯಪುಸ್ತಕ ವಿತರಣೆ

ಬೆಂಗಳೂರು: ಶಾಲಾ ಮಕ್ಕಳು, ಪೋಷಕರಿಗೆ ಖುಷಿಯ ವಿಚಾರ ಇಲ್ಲಿದೆ. ಮೇ 29 ರಂದು ಶಾಲೆ ಆರಂಭದ ದಿನವೇ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಾಲೆ ಆರಂಭವಾಗಿ ನಾಲ್ಕೈದು Read more…

ಉತ್ತಮ ರೀತಿಯಲ್ಲಿ ಮಕ್ಕಳನ್ನು ಬೆಳೆಸಲು ʼಕಲಿಕೆʼ ಹೇಗಿದ್ದರೆ ಚಂದ….? ಇಲ್ಲಿದೆ ಒಂದಿಷ್ಟು ಸಲಹೆ

ಮಕ್ಕಳನ್ನು ಬೆಳೆಸುವುದು ಬಲು ಸುಲಭ ಎಂದುಕೊಳ್ಳಬೇಡಿ. ಕೆಲವೊಮ್ಮೆ ಮೊಂಡು ಹಿಡಿಯುವುದು ಕಂಡಾಗ ನಾವು ಬೆಳೆಸಿದ ರೀತಿಯಲ್ಲೇ ತಪ್ಪಾಗಿದೆಯೇ ಎಂಬ ಸಂಶಯವೂ ಮೂಡದಿರದು. ತಪ್ಪಿಲ್ಲದಂತೆ ಅಲ್ಲವಾದರೂ ಸಾಧ್ಯವಾದಷ್ಟು ಉತ್ತಮ ರೀತಿಯಲ್ಲಿ Read more…

ಬೇಸಿಗೆ ರಜೆಯಲ್ಲೂ 10ನೇ ತರಗತಿ ಮಕ್ಕಳಿಗೆ ಪಾಠ: ವರದಿ ಕೇಳಿದ ಮಕ್ಕಳ ಆಯೋಗ

ಬೆಂಗಳೂರು: ಬೇಸಿಗೆ ರಜೆಯಲ್ಲಿಯೂ ಕೆಲವು ಶಾಲೆಗಳಲ್ಲಿ 9 ರಿಂದ 10ನೇ ತರಗತಿ ಬಡ್ತಿ ಪಡೆದ ಮಕ್ಕಳಿಗೆ ಪಾಠ ಮಾಡುತ್ತಿದ್ದು, ಈ ಬಗ್ಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ Read more…

ಗಲ್ಲಿ ಕ್ರಿಕೆಟ್ ಪಂದ್ಯದ ನೇರ ಪ್ರಸಾರ ಮಾಡಿದ ಮಕ್ಕಳು

ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಾಗಿರದೇ ಇಡೀ ದೇಶವನ್ನು ಬೆಸೆಯಬಲ್ಲ ಭಾವನೆಯಾಗಿದೆ. ಕ್ರಿಕೆಟ್ಟನ್ನು ಧರ್ಮವೆಂದೇ ಪರಿಗಣಿಸುವ ಹುಚ್ಚು ಅಭಿಮಾನಿಗಳು ದೇಶದಲ್ಲಿದ್ದಾರೆ. ಗಲ್ಲಿಗಳಲ್ಲಿ ಆಡುವ ಸಾಫ್ಟ್ ಬಾಲ್ ಕ್ರಿಕೆಟ್‌ ಸಹ ತನ್ನದೇ Read more…

ಮಕ್ಕಳ ಜತೆ ಹೀಗೆ ಬೆರೆಯಿರಿ

ಕೊರೊನಾದಿಂದ ಶಾಲೆಯಂತೂ ಮಕ್ಕಳ ಪಾಲಿಗೆ ಇಲ್ಲದಂತಾಗಿದೆ. ಇಡೀ ಹೊತ್ತು ಮನೆಯಲ್ಲಿಯೇ ನನ್ನ ಕಣ್ಣೆದುರೇ ಇರು ಎಂದರೆ ಯಾವ ಮಕ್ಕಳು ತಾನೇ ಕೇಳಿಯಾರು ಹೇಳಿ…? ಹಾಗಂತ ಮಕ್ಕಳನ್ನು ಅವರ ಇಷ್ಟದಂತೆ Read more…

ಸ್ಮಾರ್ಟ್​ಫೋನ್​ ಬಿಟ್ಟು ಪಾನಕ ಮಾರುತ್ತಿರುವ ಬೆಂಗಳೂರಿನ ಮಕ್ಕಳು: ಶ್ಲಾಘನೆಗಳ ಮಹಾಪೂರ

ಬೆಂಗಳೂರು: ಪರೀಕ್ಷೆ ಮುಗಿದಿದೆ. ಮಕ್ಕಳಿಗೆ ಈಗ ರಜೆ. ಮನೆಯಲ್ಲಿ ಆಟೋಟ ಎಲ್ಲಾ ಮಾಡಿಕೊಂಡಿದ್ದರೂ, ಕೆಲವು ಮಕ್ಕಳಿಗೆ ದಿನ ಕಳೆಯುವುದು ಕಷ್ಟವಾಗುತ್ತದೆ. ಆದರೆ ಇಂದಿನ ಮಕ್ಕಳಿಗೆ ಮೊಬೈಲ್ ಫೋನ್‌ಗಳು, ವೀಡಿಯೋ Read more…

ಮಕ್ಕಳ ಬುದ್ಧಿಮತ್ತೆ ಹೆಚ್ಚಿಸುವಲ್ಲಿ ಮ್ಯಾಜಿಕ್ ಮಾಡುತ್ತೆ ಜೇನುತುಪ್ಪ – ಗೋಡಂಬಿ

ಮಕ್ಕಳನ್ನು ಬುದ್ಧಿವಂತರನ್ನಾಗಿ ಮಾಡುವ ಬಯಕೆ ಯಾರಿಗಿರುವುದಿಲ್ಲ ಹೇಳಿ. ಆದರೆ ಆಧುನಿಕ ಪರಿಕರಗಳಾದ ಮೊಬೈಲ್, ಕ್ಯಾಲ್ಕುಲೇಟರ್ ಗಳ ಮಧ್ಯೆ ಮಕ್ಕಳು ತಲೆ ಖರ್ಚು ಮಾಡುವುದನ್ನು ಮರೆತೇ ಬಿಟ್ಟಿರುತ್ತಾರೆ. ಹಾಗಿದ್ದರೆ ಮಕ್ಕಳ Read more…

ಮಕ್ಕಳ ಬಾಯಲ್ಲಿ ನೀರೂರಿಸುವ “ಕ್ಯಾಪ್ಸಿಕಂ-ಚೀಸ್ ಪರೋಟ’

ಮಕ್ಕಳಿಗೆ ಏನಾದರೂ ಹೊಸ ರುಚಿ ಮಾಡಿಕೊಟ್ಟರೆ ತಿನ್ನುತ್ತಾರೆ. ಇಲ್ಲಿ ಚೀಸ್ ಬಳಸಿಕೊಂಡು ಮಾಡುವ ರುಚಿಯಾದ ಪರೋಟ ಇದೆ. ಮನೆಯಲ್ಲಿ ಟ್ರೈ ಮಾಡಿ. ಗೋಧಿ ಹಿಟ್ಟು-1 ಕಪ್, ನೀರು-ಅಗತ್ಯವಿರುವಷ್ಟು, ಉಪ್ಪು Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಶಾಕಿಂಗ್ ನ್ಯೂಸ್: ಶಾಲಾ ಶುಲ್ಕ ಶೇ. 30 – 40 ರಷ್ಟು ಹೆಚ್ಚಳ…?

ಬೆಂಗಳೂರು: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮತ್ತೆ ಬರೆ ಬೀಳಲಿದೆ. ಖಾಸಗಿ ಶಾಲೆಗಳ ಶುಲ್ಕ ನಿಗದಿ ಮಾಡುವ ಅಧಿಕಾರ ಇಲ್ಲವೆಂದು ಹೈಕೋರ್ಟ್ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ರಾಜ್ಯದ ಖಾಸಗಿ Read more…

ಬ್ರಿಟನ್: 22 ವಾರದಲ್ಲಿ ಜನಿಸಿ ದಾಖಲೆ ಸೃಷ್ಟಿಸಿದ ತ್ರಿವಳಿ

ಕೇವಲ 22 ವಾರಗಳಲ್ಲಿ ಜನಿಸಿದ ಬ್ರಿಟನ್‌ ತ್ರಿವಳಿ ಸಹೋದರಿಯರು ವಿನೂತನ ದಾಖಲೆಯೊಂದಕ್ಕೆ ಪಾತ್ರರಾಗಿದ್ದಾರೆ. ಫೆಬ್ರವರಿ 2021ರಲ್ಲಿ ಜನಿಸಿದ ಈ ತ್ರಿವಳಿಗಳು – ರೂಬಿ ರೋಸ್, ಪೇಟನ್ ಜೇನ್ ಮತ್ತು Read more…

ಹೇರಳ ಪ್ರೊಟೀನ್ ಯುಕ್ತ ಡ್ರೈ ಫ್ರೂಟ್ಸ್ ಮಕ್ಕಳಿಗೆ ಕೊಡುವುದು ಎಷ್ಟು ಉತ್ತಮ…?

ಮಕ್ಕಳಿರುವ ಮನೆಗಳಲ್ಲಿ ಸಾಮಾನ್ಯವಾಗಿ ಇದು ಸದಾ ಚರ್ಚೆಯಾಗುತ್ತಿರುವ ಸಂಗತಿ. ಒಣಹಣ್ಣುಗಳಲ್ಲಿ ಪ್ರೊಟೀನ್ ಹೇರಳವಾಗಿರುತ್ತದೆ. ಇಷ್ಟು ಪೌಷ್ಟಿಕಾಂಶಗಳು ಮಕ್ಕಳ ದೇಹಕ್ಕೆ ಬೇಕೇ ಎಂಬುದು ಪ್ರಶ್ನೆ. ಬಾದಾಮಿ ಮೊದಲಾದ ಒಣಹಣ್ಣುಗಳಲ್ಲಿ ಇರುವ Read more…

ಬಾಳೆಹಣ್ಣಿನ ʼಮಿಲ್ಕ್ ಶೇಕ್ʼ ಹೀಗೆ ಮಾಡಿ

ಹೊರಗಡೆಯಿಂದ ತಂದ ಜ್ಯೂಸ್ ಗಳನ್ನು ಕುಡಿಯುವ ಬದಲು ಮನೆಯಲ್ಲಿ ರುಚಿಕರವಾದ ಮಿಲ್ಕ್ ಶೇಕ್ ಗಳನ್ನು ಮಾಡಿಕೊಂಡು ಕುಡಿಯುವುದರಿಂದ ದೇಹದ ಆರೋಗ್ಯಕ್ಕೂ ಒಳ್ಳೆಯದು ಹಾಗೇ ರುಚಿಕರವಾಗಿಯೂ ಇರುತ್ತದೆ. ಬೇಕಾಗುವ ಸಾಮಗ್ರಿ Read more…

ಆರೋಗ್ಯಕರ ‘ಓಟ್ಸ್ ಲಡ್ಡು’ ಮಾಡಿ ನೋಡಿ

ಮಕ್ಕಳು ಮನೆಯಲ್ಲಿದ್ದಾರೆ ಏನಾದರೂ ತಿನ್ನುವುದಕ್ಕೆ ಕೇಳುತ್ತಿರುತ್ತಾರೆ. ಹೊರಗಡೆಯಿಂದ ತಂದ ತಿಂಡಿ ಕೊಡುವುದಕ್ಕಿಂತ ಮನೆಯಲ್ಲಿಯೇ ಆರೋಗ್ಯಕರವಾದ ಲಡ್ಡು ಮಾಡಿಕೊಟ್ಟರೆ ಅವರ ಆರೋಗ್ಯ ಚೆನ್ನಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು: 2 ಕಪ್ – Read more…

ಪರೀಕ್ಷಾ ಕೇಂದ್ರದಲ್ಲೇ ಜೇನು ನೊಣ ದಾಳಿ: ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಠಗಿಯಲ್ಲಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ಜೇನು ನೊಣಗಳು ಏಕಾಏಕಿ ದಾಳಿ ನಡೆಸಿವೆ. ಇದರಿಂದಾಗಿ ಆಸ್ಪತ್ರೆಯಲ್ಲೇ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. Read more…

ವಿಧಾನಸಭೆ ಚುನಾವಣೆ: ಅಪ್ಪ, ಮಕ್ಕಳಿಗೆ ಕಾಂಗ್ರೆಸ್ ಟಿಕೆಟ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 61 ಹಾಲಿ ಶಾಸಕರು ಸೇರಿದಂತೆ 124 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ. 124 ಅಭ್ಯರ್ಥಿಗಳಲ್ಲಿ ಹಲವು ಕ್ಷೇತ್ರಗಳಲ್ಲಿ Read more…

2 ಮಡದಿಯರು 9 ಮಕ್ಕಳನ್ನು ಕೂಲಾಗಿ ಮೇಂಟೇನ್ ಮಾಡ್ತಾನೆ ಬ್ಯಾಂಕಾಕ್‌ ನ ಈ ಭೂಪ…!

ಒಬ್ಬ ಮಡದಿ ಹಾಗೂ ಒಂದು ಮಗುವನ್ನು ಸಾಕುವುದೇ ದುಸ್ತರವಾಗಿರುವ ಈ ಕಾಲದಲ್ಲಿ ಥಾಯ್ಲೆಂಡ್‌ನ ವ್ಯಕ್ತಿಯೊಬ್ಬ ಇಬ್ಬರು ಮಡದಿಯರನ್ನು ಮೇಂಟೇನ್ ಮಾಡುವ ಮೂಲಕ ಭಾರೀ ಸುದ್ದಿ ಮಾಡುತ್ತಿದ್ದಾನೆ. ಏಕಕಾಲದಲ್ಲಿ ಹೀಗೆ Read more…

ಮಗುವಿಗೆ ಕೊಡುವ ಅನ್ನದ ʼಗಂಜಿʼ ಹೇಗಿರಬೇಕು ಗೊತ್ತೇ…?

ಮಗುವಿಗೆ ಆರು ತಿಂಗಳು ತುಂಬುತ್ತಲೇ ಎದೆಹಾಲಿನ ಹೊರತಾಗಿ ಇತರ ಆಹಾರ ನೀಡಿ ಎಂದು ವೈದ್ಯರು ಹೇಳತೊಡಗುತ್ತಾರೆ. ಮಕ್ಕಳಿಗೆ ಏನನ್ನು ತಿನ್ನಿಸಬಹುದು ಎಂಬುದು ಹೆತ್ತವರನ್ನು ಬಹುವಾಗಿ ಕಾಡುವ ಸಮಸ್ಯೆ. ಇನ್ನೂ Read more…

ಮನಕಲಕುತ್ತೆ ಈ ಘಟನೆ: ಅಮ್ಮನ ಸೀರೆಯಲ್ಲಿ ಉಯ್ಯಾಲೆಯಾಡುತ್ತಾ ಉಸಿರುಗಟ್ಟಿ ಸಾವನ್ನಪ್ಪಿದ ಬಾಲಕಿ

ಆಡುವ ಹುಮ್ಮಸ್ಸಿನಲ್ಲಿ ಮಕ್ಕಳು ತಮಗೇ ಅರಿವಿಲ್ಲದಂತೆ ಮರಣ ಸದೃಶ ಅಪಾಯಗಳಿಗೂ ತಮ್ಮನ್ನು ತಾವೇ ಒಡ್ಡುಕೊಂಡು ಬಿಟ್ಟಿರುವ ಘಟನೆಗಳನ್ನು ಸಾಕಷ್ಟು ಕೇಳಿದ್ದೇವೆ. ಛತ್ತೀಸ್‌ಘಡದ ಅಂಬಿಕಾಪುರ ಜಿಲ್ಲೆಯಲ್ಲಿ ಇಂಥದ್ದೇ ಒಂದು ಘಟನೆಯಲ್ಲಿ Read more…

ಪ್ರವಾಸಕ್ಕೆ ಹೋಗೋದಾಗಿ ಮಕ್ಕಳು ಕೇಳಿದ್ರೆ ಪಾಲಕರು ಏನಂತಾರೆ…..?

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗುವುದಾಗಿ ಮನೆಯಲ್ಲಿ ಪಾಲಕರಿಗೆ ಕೇಳಿದಾಗ, ಯಾರೂ ಮೊದಲಿಗೆ ಸುಲಭದಲ್ಲಿ ಒಪ್ಪುವುದಿಲ್ಲ. ಬೇಡ ಎಂದು ಹೇಳಲು ಅವರ ಬಳಿಕ ನೂರಾರು ಕಾರಣಗಳು ಇರುತ್ತವೆ. ಒಂದು ವೇಳೆ ಓಕೆ Read more…

ಮನೆಯನ್ನು ಸುಲಭವಾಗಿ ಸ್ವಚ್ಛಗೊಳಿಸುವುದಕ್ಕೆ ಇಲ್ಲಿದೆ ನೋಡಿ ಟಿಪ್ಸ್

ಸ್ವಚ್ಛವಾದ, ಎಲ್ಲವೂ ಚೆನ್ನಾಗಿ ಜೋಡಿಸಿ, ನೀಟಾಗಿಟ್ಟ ಮನೆ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ? ಮನೆ ಕ್ಲೀನ್ ಇದ್ದರೆ ಮನಸ್ಸಿಗೂ ನೆಮ್ಮದಿಯಾಗುತ್ತದೆ. ಆದರೆ ಆಫೀಸ್ ಗೆ ಹೋಗುವ ಗಡಿಬಿಡಿ, ಕೆಲವೊಮ್ಮೆ Read more…

ಮಕ್ಕಳಿಗೆ ಹೀಗೆ ಹೇಳಿ ಕೊಡಿ ಉಳಿತಾಯದ ಪಾಠ

ಮಕ್ಕಳಿಗೆ ಚಿಕ್ಕಂದಿನಲ್ಲೇ ಹಣದ ಮಹತ್ವದ ಕುರಿತು ತಿಳಿಸಿಕೊಟ್ಟರೆ ಅವರು ಬೆಳೆದ ನಂತರ ಹಣವನ್ನು ಸಿಕ್ಕಾಪಟ್ಟೆ ಖರ್ಚು ಮಾಡುವುದನ್ನು ತಡೆಯಬಹುದು. ಮನೆಯಲ್ಲಿ ತಂದೆತಾಯಂದಿರು ಮಕ್ಕಳಿಗೆ ಉಳಿತಾಯವನ್ನು ಹೇಗೆ ಮಾಡಬೇಕು ಎಂಬುದನ್ನು Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಶಾಲೆ ಆರಂಭದ ದಿನವೇ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆ ಆರಂಭದ ದಿನವೇ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ಪೂರೈಸಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಕಳೆದ ವರ್ಷ ಸಕಾಲಕ್ಕೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು Read more…

ʼಬ್ಲೀಚಿಂಗ್ʼ ಪೌಡರ್ ಎಷ್ಟು ಅಪಾಯಕಾರಿ ಗೊತ್ತಾ….?

ಬ್ಲೀಚಿಂಗ್ ಪುಡಿಯನ್ನು ಮನೆಯಲ್ಲಿ ಹಲವು ಬಾರಿ ನೀವೂ ಬಳಸಿರುತ್ತೀರಿ. ಅದರೆ ಇದರ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…? ಇದೊಂದು ಅಪಾಯಕಾರಿ ರಾಸಾಯನಿಕ. ಇದನ್ನು ಬೇಕಾಬಿಟ್ಟಿ ಬಳಸುವ ಮುನ್ನ ಇಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...