alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದು ‘ಮತದಾನ’ ಮಾಡ್ತಿದ್ದಾರೆ 37 ವರ್ಷಗಳ ನಂತ್ರ ಭಾರತಕ್ಕೆ ಬಂದ ವ್ಯಕ್ತಿ

ಜೀವನದ ಅರ್ಧ ವರ್ಷವನ್ನು ಪಾಕಿಸ್ತಾನದ ಜೈಲಿನಲ್ಲಿ ಕಳೆದಿರುವ ಗಜಾನಂದ್ ಶರ್ಮಾ ಈ ಬಾರಿ ರಾಜಸ್ತಾನದಲ್ಲಿ ಮತದಾನ ಮಾಡ್ತಿದ್ದಾರೆ. ಇಂದು ಜೈಪುರದಲ್ಲಿ ಗಜಾನಂದ್ ಶರ್ಮಾ ತಮ್ಮ ಹಕ್ಕು ಚಲಾವಣೆ ಮಾಡಲಿದ್ದಾರೆ. Read more…

ಉಪ ಚುನಾವಣೆಯ ಫಲಿತಾಂಶ ಕುರಿತು ಗುಪ್ತಚರ ಇಲಾಖೆ ಹೇಳಿದ್ದೇನು…?

ಶನಿವಾರದಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದೆ. ಮತದಾರ, ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಅಭ್ಯರ್ಥಿಗಳ ಭವಿಷ್ಯವನ್ನು ಈಗಾಗಲೇ ತೀರ್ಮಾನಿಸಿದ್ದು, ಇದು ಮತ ಯಂತ್ರದಲ್ಲಿ Read more…

ಟಾರ್ಚ್ ಬೆಳಕಿನಲ್ಲಿ ಮತದಾನ ಮಾಡಿದ ರೆಬೆಲ್ ಸ್ಟಾರ್

ರಾಜ್ಯದಲ್ಲಿ ಇಂದು ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ರೆಬೆಲ್ ಸ್ಟಾರ್ ಅಂಬರೀಶ್ ತಮ್ಮ ಹಕ್ಕು Read more…

ಮತದಾನ ಮಾಡಿ ಬಂದಾಗಲೇ ಕಾದಿತ್ತು ದುರ್ವಿಧಿ

ಇಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಆರಂಭದಲ್ಲಿ ನೀರಸವಾಗಿ ಸಾಗಿದ್ದ ಮತದಾನ ಪ್ರಕ್ರಿಯೆ Read more…

ಮತದಾನದ ದಿನದಂದು ರಾಮನಗರದಲ್ಲಿ ಬಿಜೆಪಿಗೆ ಮತ್ತೊಂದು ‘ಶಾಕ್’

ಮತದಾನಕ್ಕೆ ಎರಡು ದಿನವಿರುವಾಗ ಕಣದಿಂದ ನಿವೃತ್ತರಾಗುವ ಮೂಲಕ ಬಿಜೆಪಿಗೆ ದೊಡ್ಡ ಶಾಕ್ ನೀಡಿದ್ದ ರಾಮನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಚಂದ್ರಶೇಖರ್, ಈಗ ಪಕ್ಷಕ್ಕೆ ಮತ್ತೊಂದು ಹೊಡೆತ ನೀಡಿದ್ದಾರೆ. ತಾವು Read more…

ರಾಜ್ಯ ಸರ್ಕಾರದ ಮೇಲೆ ಪರಿಣಾಮ ಬೀರುತ್ತಾ ಉಪ ಚುನಾವಣೆ ಫಲಿತಾಂಶ…?

ಇಂದು ರಾಜ್ಯದ ಮೂರು ಲೋಕ ಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಹಾಗೂ ಶಿವಮೊಗ್ಗ ಲೋಕಸಭಾ Read more…

ಲೋಕಸಭಾ-ವಿಧಾನಸಭಾ ಉಪ ಚುನಾವಣೆ ಮತದಾನಕ್ಕೆ ಕ್ಷಣಗಣನೆ

ಇಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಶಿವಮೊಗ್ಗ, ಮಂಡ್ಯ Read more…

ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6ರ ವರೆಗೆ ಎಸ್ಎಂಎಸ್ ಕಳುಹಿಸಲು ಚುನಾವಣಾ ಆಯೋಗದ ಬ್ರೇಕ್…?

ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ಉಂಟಾಗುವ ಕಿರಿಕಿರಿಯನ್ನು ತಪ್ಪಿಸಲು ಕೇಂದ್ರ ಚುನಾವಣಾ ಆಯೋಗ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಕೆಲವೊಂದು ಸೂಚನೆ ನೀಡಲಾಗಿದೆ. Read more…

ಓಟಿಗಾಗಿ ನೋಟು: ಕ್ಯಾಮರಾದಲ್ಲಿ ಬಯಲಾಯ್ತು ಶಾಸಕನ ಬಣ್ಣ

ಈಗಿರುವ ಜನಪ್ರಿಯತೆಯ ಆಧಾರದಲ್ಲೇ ಮುಂಬರುವ ವಿಧಾನ ಸಭೆ ಚುನಾವಣೆಯಲ್ಲೂ ಭಾರಿ ಬಹುಮತ ಗಳಿಸಬೇಕೆಂಬ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಲೆಕ್ಕಾಚಾರಕ್ಕೆ ಆರಂಭದಲ್ಲೇ ಕೊಡಲಿಯೇಟು ಬಿದ್ದಿದೆ. ಕಾರಣ, Read more…

ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ದಿನಾಂಕ ಘೋಷಣೆ

ಸ್ಥಳೀಯ ಸಂಸ್ಥೆ ಚುನಾವಣೆಗೆ ದಿನಾಂಕ ನಿಗದಿಪಡಿಸಿ ರಾಜ್ಯ ಚುನಾವಣಾ ಆಯೋಗ ಇಂದು ದಿನಾಂಕ ಘೋಷಿಸಿದ್ದು, ಆಗಸ್ಟ್ 29 ಕ್ಕೆ ಮತದಾನ ನಡೆಯಲಿದ್ದರೆ ಸೆಪ್ಟೆಂಬರ್ 1 ರಂದು ರಂದು ಫಲಿತಾಂಶ Read more…

ಮಗನಿಗೆ ಹೆಸರಿಡಲು ಚುನಾವಣೆ ನಡೆಸಿದ ದಂಪತಿ…!

ಸಾಮಾನ್ಯವಾಗಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಚುನಾವಣೆ ನಡೆದಿರುವುದನ್ನು ಕೇಳಿರುವ ಮಧ್ಯೆ ಇಲ್ಲೊಂದು ವಿಶಿಷ್ಟ ‘ಚುನಾವಣೆ’ ನಡೆದಿದೆ. ತಮ್ಮ ಮಗನಿಗೆ ನಾಮಕರಣ ಮಾಡಲು ಮುಂದಾದ ದಂಪತಿ, 3 ಹೆಸರುಗಳು ಶಿಫಾರಸ್ಸುಗೊಂಡ Read more…

ಬಿನ್ನಿಪೇಟೆ ಬಿಬಿಎಂಪಿ ಉಪ ಚುನಾವಣೆ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ

ಬೆಂಗಳೂರಿನ ಗಾಂಧಿ ನಗರ ವಿಧಾನಸಭಾ ಕ್ಷೇತ್ರದ ಬಿನ್ನಿಪೇಟೆ ವಾರ್ಡ್ ಬಿಬಿಎಂಪಿ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಕಳೆದ ರಾತ್ರಿ ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಮೇಲೆ ಹಲ್ಲೆ ನಡೆದಿದೆ. ಸುರೇಶ್ ಕುಮಾರ್ Read more…

ವಿಶಿಷ್ಟ ದಾಖಲೆಗೆ ಪಾತ್ರರಾದ ಆಯನೂರು ಮಂಜುನಾಥ್

ಜೂನ್ 8 ರಂದು ವಿಧಾನಪರಿಷತ್ ನ ಆರು ಸ್ಥಾನಗಳಿಗೆ ನಡೆದಿದ್ದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮೂರು, ಜೆಡಿಎಸ್ ಎರಡು ಹಾಗೂ ಕಾಂಗ್ರೆಸ್ ಒಂದು ಸ್ಥಾನಗಳಲ್ಲಿ ಜಯ ಗಳಿಸಿವೆ. Read more…

ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯ ಆರಂಭ

ಜೂನ್ 8 ರಂದು ರಾಜ್ಯ ವಿಧಾನ ಪರಿಷತ್ ನ ಆರು ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಆರಂಭಗೊಂಡಿದ್ದು, ಸಂಜೆ ವೇಳೆಗೆ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ. Read more…

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇ.55 ರಷ್ಟು ಮತದಾನ

ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಅವರ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಸೋಮವಾರದಂದು ನಡೆದಿದ್ದು, ಶೇಕಡಾ 55 ರಷ್ಟು ಮತದಾನವಾಗಿದೆ. ಒಟ್ಟು Read more…

ಜಯನಗರ ವಿಧಾನಸಭಾ ಚುನಾವಣೆಗೆ ಆರಂಭಗೊಂಡ ಮತದಾನ

ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ನಿಧನರಾದ ಹಿನ್ನೆಲೆಯಲ್ಲಿ ಇಂದಿಗೆ ಮುಂದೂಡಲ್ಪಟ್ಟಿದ್ದ ಚುನಾವಣೆಗೆ ಮತದಾನ ಆರಂಭವಾಗಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಬೆಳಗ್ಗೆ Read more…

ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ

ಅಭ್ಯರ್ಥಿಯ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಜೂನ್ 11ರಂದು ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಈಗ ತೆರೆ ಬಿದ್ದಿದೆ. ಗೆಲುವಿಗಾಗಿ ಅಭ್ಯರ್ಥಿಗಳು ತೆರೆಮರೆಯ Read more…

ವಿಧಾನ ಪರಿಷತ್ ಚುನಾವಣೆಗೆ ಮಂದಗತಿಯ ಮತದಾನ

ವಿಧಾನಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಇಂದು ಮತದಾನ ಪ್ರಕ್ರಿಯೆ ನಡೆದಿದೆ. ಬೆಳಿಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಬೆಳಿಗ್ಗೆಯಿಂದಲೇ ಕೆಲವು ಮತಗಟ್ಟೆಯಲ್ಲಿ ಉದ್ದನೆಯ Read more…

ಆರ್.ಆರ್. ನಗರದಲ್ಲಿ ಮತ ಚಲಾವಣೆ ಮಾಡದ ದರ್ಶನ್, ಕಾರಣವೇನು ಗೊತ್ತಾ?

ಚುನಾವಣಾ ಅಕ್ರಮ ಕೇಳಿ ಬಂದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಇಂದು ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮುನಿರತ್ನ, ಜೆಡಿಎಸ್ ಅಭ್ಯರ್ಥಿಯಾಗಿ ರಾಮಚಂದ್ರ ಹಾಗೂ Read more…

ದ.ಕನ್ನಡದ 12 ಕ್ಷೇತ್ರಗಳಲ್ಲಿ ಬಿಜೆಪಿಗೆ ಜಯ : ಮುನ್ನಡೆಯಲ್ಲಿ ಕಮಲ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಇನ್ನೇನು ಪ್ರಕಟಗೊಳ್ಳಲಿದೆ. ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಉಡುಪಿ ದಕ್ಷಿಣ ಕನ್ನಡದ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಸದ್ಯ ಬಿಜೆಪಿ ಮುಂದಿದ್ದು, Read more…

ದೇವೇಗೌಡರ ನಿವಾಸದಲ್ಲಿ ಶುರುವಾಯ್ತು ರಾಜಕೀಯ ಆಟ

ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬಹುತೇಕ ಸಮೀಕ್ಷೆಗಳು ಅತಂತ್ರ ಫಲಿತಾಂಶದ ಬಗ್ಗೆ ಮಾಹಿತಿ ನೀಡಿವೆ. ಜೆ.ಡಿ.ಎಸ್. ಕಿಂಗ್ ಮೇಕರ್ ಆಗಲಿದೆ ಎಂದು ಹೇಳಲಾಗಿದೆ. ಅತಂತ್ರ ಫಲಿತಾಂಶ ಬಂದಲ್ಲಿ Read more…

ಕಾರವಾರದಲ್ಲಿ JDS, ಭಟ್ಕಳದಲ್ಲಿ ಕಾಂಗ್ರೆಸ್ ಮುನ್ನಡೆ

ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಅರ್ಧ ಗಂಟೆ ಮೊದಲೇ ಕಾರವಾರದಲ್ಲಿ ಮತ ಎಣಿಕೆ ಶುರುವಾಗಿದೆ. ಮೊದಲಿಗೆ ಅಂಚೆ ಮತಗಳನ್ನು ಎಣಿಕೆ ಮಾಡಲಾಗಿದ್ದು, ಕಾರವಾರದಲ್ಲಿ ಜೆ.ಡಿ.ಎಸ್. ಅಭ್ಯರ್ಥಿ ಆನಂದ್ Read more…

ಏನಾಗಲಿದೆ 2622 ಅಭ್ಯರ್ಥಿಗಳ ಭವಿಷ್ಯ…?

ರಾಜ್ಯ ವಿಧಾನಸಭೆಗೆ ಮೇ 12 ರಂದು ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಕಣದಲ್ಲಿರುವ 2622 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಶೇ. 72.13 ರಷ್ಟು ಮತದಾನವಾಗಿದ್ದು, 3,65,63,085 ಮಂದಿ Read more…

ಸಿದ್ದರಾಮನ ಹುಂಡಿಯಲ್ಲಿ ಸಿಎಂ ಸಿದ್ದರಾಮಯ್ಯ ಮತದಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜಿಲ್ಲೆ ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸ್ವಗ್ರಾಮ ಸಿದ್ದರಾಮನ ಹುಂಡಿಯಲ್ಲಿ ತಮ್ಮ ಮತವನ್ನು ಚಲಾಯಿಸಿದ್ದಾರೆ. ಪುತ್ರ ಡಾ. ಯತೀಂದ್ರರೊಂದಿಗೆ ತಮ್ಮ ಮತ ಕ್ಷೇತ್ರವಾದ ಸಿದ್ದರಾಮನ Read more…

ಮತದಾನಕ್ಕೆ ತೆರಳುವಾಗಲೇ ನಡೆದಿದೆ ದುರಂತ

ಮತದಾನ ಮಾಡಲು ಆಟೋದಲ್ಲಿ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವರು ಸಾವನ್ನಪ್ಪಿ 10 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನಲ್ಲಿ ನಡೆದಿದೆ. Read more…

ಮತದಾನಕ್ಕೂ ಮುನ್ನ ಗೋ ಪೂಜೆ ಮಾಡಿದ ಶ್ರೀರಾಮುಲು

ಬಾದಾಮಿ ಹಾಗೂ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಂಸದ ಬಿ. ಶ್ರೀರಾಮುಲು ಇಂದು ಮತದಾನಕ್ಕೂ ಮುನ್ನ ತಮ್ಮ ನಿವಾಸದಲ್ಲಿ ಗೋ ಪೂಜೆ ನೆರವೇರಿಸಿದ್ದಾರೆ. ಬಳ್ಳಾರಿಯ ತಮ್ಮ Read more…

ಮತ ಚಲಾಯಿಸಿ ಸಂಭ್ರಮಿಸಿದ ನಿವೇದಿತಾ ಗೌಡ

‘ಬಿಗ್ ಬಾಸ್’ ಖ್ಯಾತಿಯ ನಿವೇದಿತಾ ಗೌಡರಿಗೆ ಇಂದು ವಿಶೇಷ ದಿನ. ಹೌದು, ನಿವೇದಿತಾ ಗೌಡ ಇಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಹುಟ್ಟು ಹಬ್ಬದ ದಿನದಂದೇ Read more…

ಬಸ್ ಗಳಿಲ್ಲದೆ ಮತದಾನಕ್ಕೆ ತೆರಳಲು ಪರದಾಡಿದ ಮತದಾರರು

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ನಡೆಯುತ್ತಿರುವ ಮತದಾನದಲ್ಲಿ ತಮ್ಮ ಹಕ್ಕು ಚಲಾಯಿಸಲು ಮುಂದಾದ ಹೊರ ಊರುಗಳಲ್ಲಿರುವ ಮತದಾರರು ಬಸ್ ಗಳಿಲ್ಲದೆ ಪರದಾಡುತ್ತಿದ್ದಾರೆ. ಕಾರ್ಯ ನಿಮಿತ್ತ ಪರವೂರುಗಳಲ್ಲಿ ನೆಲೆಸಿರುವ ಮತದಾರರು Read more…

ಮತದಾನಕ್ಕೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಮತದಾನಕ್ಕೆಂದು ಬಂದಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಅಂಡಿಜೆ ಗ್ರಾಮದಲ್ಲಿ ನಡೆದಿದೆ. ಜಾರಿಗೆದಡಿ ನಿವಾಸಿ 70 ವರ್ಷದ ಅಣ್ಣಿ ಆಚಾರ್ಯ ಸಾವನ್ನಪ್ಪಿದವರಾಗಿದ್ದು, Read more…

ಅಂಬುಲೆನ್ಸ್ ನಲ್ಲಿ ಬಂದು ಮತ ಚಲಾಯಿಸಿದ ಅಭ್ಯರ್ಥಿ

ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಅಂಬುಲೆನ್ಸ್ ನಲ್ಲಿ ಬಂದು ಮತ ಚಲಾಯಿಸಿರುವ ಘಟನೆ ಮೈಸೂರಿನ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ಕೆ.ಆರ್. ನಗರ ಕ್ಷೇತ್ರದಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...