alex Certify ಮತದಾನ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾನ ಮಾಡಿದ ಬಳಿಕ ಮೃತಪಟ್ಟ ವೃದ್ಧೆ….!

ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅನುಕೂಲವಾಗಬೇಕೆಂಬ ಕಾರಣಕ್ಕಾಗಿ ಇದೇ ಮೊದಲ ಬಾರಿಗೆ ಕೇಂದ್ರ ಚುನಾವಣಾ ಆಯೋಗ ಮನೆ ಬಾಗಿಲಲ್ಲೇ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇದನ್ನು ಈಗಾಗಲೇ Read more…

ಮತದಾನ – ಮತ ಎಣಿಕೆ ಹಿನ್ನೆಲೆ; ರಾಜ್ಯದಲ್ಲಿ ನಾಲ್ಕು ದಿನ ಮದ್ಯ ಮಾರಾಟ ‘ಬಂದ್’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ Read more…

ಎಲೆಕ್ಷನ್ ಹೊತ್ತಲ್ಲೇ ಸೈಕ್ಲೋನ್ ಶಾಕ್: ಮತದಾನಕ್ಕೆ ಮಳೆ ಕಾಟ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮೇ 8 ರಿಂದ 11ರ ವೇಳೆಗೆ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ Read more…

ಮನೆಯಿಂದಲೇ ಮತ ಚಲಾಯಿಸಿದ ಶತಾಯುಷಿ; ಕರೆ ಮಾಡಿ ಅಭಿನಂದಿಸಿದ ಮುಖ್ಯ ಚುನಾವಣಾ ಆಯುಕ್ತ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಿರಿಯರು, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗಿದ್ದು, ಈ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ವೃದ್ಧೆಯೊಬ್ಬರು ತಮ್ಮ ಪತಿಯ ಸಾವಿನ ನೋವಿನಲ್ಲೂ Read more…

ಅನಿವಾಸಿ ಭಾರತೀಯರಿಗೆ ಮತದಾನಕ್ಕಿಲ್ಲ ಅವಕಾಶ: ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ ಅವರು ನೆಲೆಸಿದ ದೇಶಗಳಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ Read more…

ನಾಳೆಯಿಂದ ಅಗತ್ಯ ಸೇವೆ ಮತದಾರರಿಗೆ ಮತದಾನ ಮಾಡಲು ಅವಕಾಶ

ಚುನಾವಣಾ ಕಾರ್ಯ ನಿಮಿತ್ಯ ವಿವಿಧ ಇಲಾಖೆಗಳಡಿ ಬರುವ ಗೈರು ಹಾಜರಿ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ತಾವು ಮತದಾರರಾಗಿ ನೋಂದಾಯಿತರಾಗಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಮೇ.2 ರಿಂದ 4 ರ Read more…

ಮತದಾನ ದಿನವಾದ ಮೇ.10 ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ

ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ಮೇ.10 ಬುಧವಾರದಂದು ದಿನ ನಿಗದಿಪಡಿಸಿದೆ. ಸದರಿ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು Read more…

ಕರ್ನಾಟಕ ವಿಧಾನ ಸಭಾ ಚುಣಾವಣೆ: ಮತಗಟ್ಟೆ ಸುತ್ತ ಈ ಕೆಲಸಗಳನ್ನು ಮಾಡುವಂತಿಲ್ಲ

ಕರ್ನಾಟಕ ವಿಧಾನ ಸಭಾ ಚುನಾವಣೆಗೂ ಮುನ್ನ ರಾಜ್ಯದ ಎಲ್ಲಾ ಮತಗಟ್ಟೆಗಳ ಸುತ್ತಲೂ ಭಾರೀ ಭದ್ರತೆಯ ಬಂದೋಬಸ್ತ್‌ ಮಾಡಿಕೊಳ್ಳಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ 1,435 ಮತಗಟ್ಟಟೆಗಳ ಸುತ್ತಲಿನ 200 ಮೀಟರ್‌ Read more…

ವಿಧಾನಸಭೆ ಚುನಾವಣೆ: ಮತದಾರರಿಗೆ ಇಲ್ಲಿದೆ ಗುಡ್ ನ್ಯೂಸ್; ಮತಗಟ್ಟೆಗಳಲ್ಲಿ ಹಲವು ಸೌಲಭ್ಯ

ಬೆಂಗಳೂರು: ಬಿಸಿ ಗಾಳಿ, ಉರಿ ಬಿಸಿಲ ನಡುವೆ ಮತದಾನಕ್ಕೆ ಬರುವವರ ಸಂಖ್ಯೆ ಕಡಿಮೆಯಾಗಬಹುದೆನ್ನುವ ಕಾರಣಕ್ಕೆ ಮತದಾರರ ಸುರಕ್ಷತೆಗೆ ಚುನಾವಣಾ ಆಯೋಗ ವಿಶೇಷ ಕಾಳಜಿ ವಹಿಸಿದ್ದು, ಹಲವು ಸೌಲಭ್ಯ ಕಲ್ಪಿಸಲು Read more…

‘ಮೀಸಲಾತಿ’ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಸಿದ್ದರಾಮಯ್ಯ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮೀಸಲಾತಿ ಕುರಿತ ಚರ್ಚೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇದು ಮತ್ತಷ್ಟು ಕಾವು ಪಡೆದುಕೊಂಡಿದೆ. ಇದರ ಮಧ್ಯೆ ಮುಸ್ಲಿಂ ಮೀಸಲಾತಿಯನ್ನು Read more…

BIG NEWS: ರಾಜ್ಯದಲ್ಲಿ ಏ. 29 ರಿಂದಲೇ ಮತದಾನ ಶುರು

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದೆ. ಅದಕ್ಕಿಂತ ಮೊದಲೇ ಏಪ್ರಿಲ್ 29ರಿಂದ ಮೇ 6ರವರೆಗೆ 80 ವರ್ಷ ಮೇಲ್ಪಟ್ಟವರು ಮತ್ತು ವಿಕಲಚೇತನರು ಮನೆಯಿಂದಲೇ ಮತ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆ ಸೃಷ್ಟಿಸುವುದಾಗಿ ಧಮಕಿ ಹಾಕುತ್ತಿದ್ದಿರಾ ? ಅಮಿತ್‌ ಶಾ ಗೆ ಟ್ವೀಟ್‌ ಮೂಲಕ ಕಾಂಗ್ರೆಸ್ ಪ್ರಶ್ನೆ

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮೂರೂ ಪ್ರಮುಖ ಪಕ್ಷಗಳಿಂದ ಅಬ್ಬರದ ಪ್ರಚಾರ ನಡೆಸಲಾಗುತ್ತಿದ್ದು, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯ Read more…

ಏ.27 ರಂದು ಶಿವಮೊಗ್ಗಕ್ಕೆ ರಾಹುಲ್‌ – ಪ್ರಿಯಾಂಕಾ ಭೇಟಿ; ಕಾಂಗ್ರೆಸ್‌ ಅಭ್ಯರ್ಥಿಗಳ ಜೊತೆ ಚರ್ಚೆ

ಎಐಸಿಸಿ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಏ.27 ರಂದು ಶಿವಮೊಗ್ಗಕ್ಕೆ ಬರಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ Read more…

ರಾಜ್ಯದಲ್ಲಿಂದು ಬಿಜೆಪಿ ಅಬ್ಬರದ ಪ್ರಚಾರ; ಯೋಗಿ ಆದಿತ್ಯನಾಥ್ ಸೇರಿದಂತೆ ಘಟಾನುಘಟಿ ನಾಯಕರ ಆಗಮನ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಕಾರ್ಯ ಅಬ್ಬರದಿಂದ ಸಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ Read more…

ಗಮನಿಸಿ: ಮೇ 10ರಂದು ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗಿಲ್ಲ ಅವಕಾಶ

ಬಹುತೇಕರಿಗೆ ಸರ್ಕಾರಿ ರಜಾ ಸಿಕ್ಕರೆ ತಕ್ಷಣವೇ ಪ್ರವಾಸಿ ತಾಣಗಳತ್ತ ಧಾವಿಸುವುದು ವಾಡಿಕೆ. ಮತದಾನದಂತಹ ಮಹತ್ವದ ಸಂದರ್ಭಗಳಲ್ಲೂ ಅದನ್ನು ಮರೆತು ಪ್ರವಾಸಿ ತಾಣಗಳಿಗೆ ಲಗ್ಗೆ ಇಡುತ್ತಾರೆ. ಹೀಗಾಗಿಯೇ ಮತದಾನ ಹೆಚ್ಚಿಸಲು Read more…

BIG NEWS: ಮೇ 2 ರಿಂದ 4 ರವರೆಗೆ ಅಗತ್ಯ ಸೇವೆಗಳ ಮತದಾರರಿಗೆ ಮತದಾನ

ಬೆಂಗಳೂರು: ಅಗತ್ಯ ಸೇವೆಯಡಿ ಬರುವ ಗೈರು ಹಾಜರಿ ಮತದಾರರಿಗೆ ಮೇ 2 ರಿಂದ 4 ರವರೆಗೆ ಪೋಸ್ಟ್ ವೋಟಿಂಗ್ ಸೆಂಟರ್ ತೆರೆಯುವ ದಿನಾಂಕವನ್ನು ರಾಜ್ಯ ಸರ್ಕಾರ ನಿಗದಿಗೊಳಿಸಿ ಆದೇಶ Read more…

ಮತ ಹಾಕಿ ಬಂದವರಿಗೆ ಇಲ್ಲಿ ಸಿಗುತ್ತೆ ಡಿಸ್ಕೌಂಟ್….!

ಚುನಾವಣೆಯಲ್ಲಿ ಮತದಾನ ಹೆಚ್ಚಳಕ್ಕೆ ಕೇಂದ್ರ ಚುನಾವಣಾ ಆಯೋಗ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಮತದಾನ ಮಾಡಲು ಸೆಲೆಬ್ರಿಟಿಗಳಿಂದ ಸಂದೇಶ ನೀಡಿಸುವುದರ ಜೊತೆಗೆ ವಿವಿಧ ರೀತಿಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಾಗುತ್ತಿದೆ. ಇವರ Read more…

BIG NEWS: ವಿಧಾನಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ಈ ಬಾರಿ ಆನ್ ಲೈನಲ್ಲಿಯೂ ಸಲ್ಲಿಕೆಗೆ ಅವಕಾಶ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದಿನಿಂದ ಅಧಿಸೂಚನೆ ಪ್ರಕಟವಾಗಲಿದ್ದು, ಇದರೊಂದಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 20 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, ಈ ಬಾರಿ ಆನ್ಲೈನ್ ನಲ್ಲಿಯೂ ನಾಮಪತ್ರ Read more…

ಮತದಾರರೇ ಗಮನಿಸಿ: ಗುರುತಿನ ಚೀಟಿ ಇಲ್ಲದಿದ್ರೂ 12 ದಾಖಲೆಗಳಲ್ಲಿ ಒಂದು ತೋರಿಸಿ ಮತ ಹಾಕಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯು ಮೇ 10 ರಂದು ನಿಗದಿಯಾಗಿದೆ. ಮೇ 13 ರಂದು ಫಲಿತಾಂಶ ಪ್ರಕಟಿಸಲಾಗುವುದು. ಈ ಚುನಾವಣೆಯಲ್ಲಿ ಮತ ಚಲಾಯಿಸುವ ಅನೇಕರು ತಮ್ಮ ಮತದಾರರ ಗುರುತಿನ Read more…

BIG NEWS: ಮತದಾನ ದಿನವಾದ ಮೇ 10ರಂದು ವೇತನ ಸಹಿತ ‘ರಜೆ’ ನೀಡಲು ಆದೇಶ

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯುತ್ತಿದ್ದು, ಮಂಗಳವಾರದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದೆ. ವಿಧಾನಸಭಾ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಕೇಂದ್ರ ಚುನಾವಣಾ Read more…

BIG NEWS: ಚುನಾವಣೆಗೆ ನಿಲ್ಲುವವರಿಗೊಂದು ಚುನಾವಣೆ; ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಹೊಸ ವಿಧಾನ

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಆದರೆ ಆಡಳಿತರೂಢ ಬಿಜೆಪಿ ಈವರೆಗೂ ಅಭ್ಯರ್ಥಿಗಳ ಹೆಸರನ್ನು ಘೋಷಿಸಿಲ್ಲ. ಇದರ ಮಧ್ಯೆ Read more…

BIG NEWS: ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ವಿನೂತನ ಹೆಜ್ಜೆ: ಇಂದು 224 ಕ್ಷೇತ್ರಗಳಲ್ಲಿ ಮತದಾನ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಈ ಬಾರಿ ವಿನೂತನ ಪದ್ಧತಿ ಅನುಸರಿಸಲಾಗುತ್ತಿದೆ. ಇಂದು 224 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, 22 ಸಾವಿರ ಸ್ಥಳಿಯ ಮುಖಂಡರು ಮತದಾನ Read more…

BIG NEWS: ನಾಳೆಯೇ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ಸಾಧ್ಯತೆ

ಬೆಂಗಳೂರು: ಮಾರ್ಚ್ 29, ಏಪ್ರಿಲ್ 4 ಇಲ್ಲವೇ 8 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ Read more…

ಚುನಾವಣೆ ಘೋಷಣೆಗೂ ಮುನ್ನವೇ ಮತದಾರರಿಗೆ ಆಮಿಷ; ಪತ್ತೆಯಾಗುತ್ತಲೆ ಇವೆ ಸೀರೆ – ಕುಕ್ಕರ್ – ಆಹಾರ ಸಾಮಗ್ರಿ ಕಿಟ್

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ತಿಂಗಳ ಅಂತ್ಯದ ವೇಳೆಗೆ ಕೇಂದ್ರ ಚುನಾವಣಾ ಆಯೋಗದಿಂದ ಮತದಾನದ ದಿನಾಂಕ ಘೋಷಣೆಯಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿದ್ದು, ಆದರೆ ಟಿಕೆಟ್ Read more…

BIG NEWS: ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ, ಮತದಾನದ ಬಗ್ಗೆ ಆಯೋಗದಿಂದ ಮಹತ್ವದ ಮಾಹಿತಿ: ಕ್ರಿಮಿನಲ್ ಅಭ್ಯರ್ಥಿ ಆಯ್ಕೆ ಮಾಡಿದ್ರೆ ಮತದಾರರಿಗೆ ತಿಳಿಸಬೇಕು, ಮನೆಯಿಂದಲೇ ಮತದಾನಕ್ಕೆ ಅವಕಾಶ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರಿಗೆ ಮನೆಯಿಂದ ಮತ ಚಲಾಯಿಸುವ(ವಿಎಫ್‌ಎಚ್) ಸೌಲಭ್ಯವನ್ನು ಪರಿಚಯಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಇಲ್ಲಿ Read more…

ನಾಗಾಲ್ಯಾಂಡ್ ವಿಧಾನಸಭಾ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಇಬ್ಬರು ಮಹಿಳೆಯರು ಆಯ್ಕೆ…!

1963 ರಲ್ಲಿ ರಾಜ್ಯವಾಗಿ ಉದಯವಾದ ಬಳಿಕ ನಾಗಾಲ್ಯಾಂಡ್ ವಿಧಾನಸಭಾ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಇಬ್ಬರು ಮಹಿಳೆಯರು ಆಯ್ಕೆಯಾಗಿದ್ದಾರೆ. ಈ ಇಬ್ಬರೂ ಕೂಡ ನ್ಯಾಷನಲ್ ಡೆಮೊಕ್ರೆಟಿಕ್ ಪ್ರೋಗ್ರೆಸ್ಸಿವ್ ಪಾರ್ಟಿ Read more…

ಮತದಾನ ಮಾಡಲು ಮೊದಲಿಗರಾಗಿ ಬಂದ ಐವರಿಗೆ ಸ್ಮರಣಿಕೆ; ಚುನಾವಣಾಧಿಕಾರಿಗಳಿಂದ ವಿಶಿಷ್ಟ ಕಾರ್ಯ

ಇಂದು ಮೇಘಾಲಯ ಹಾಗೂ ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಗಳಿಗೆ ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಇದರ ಮಧ್ಯೆ ಮೇಘಾಲಯದ ಮತಗಟ್ಟೆ ಒಂದರ ಅಧಿಕಾರಿಗಳು ವಿಶಿಷ್ಟ ಕಾರ್ಯವನ್ನು Read more…

BIG NEWS: ಮೇಘಾಲಯ – ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ; ಇಂದು ನಡೆಯಲಿದೆ ‘ಮತದಾನ’

ಈಶಾನ್ಯ ರಾಜ್ಯಗಳಾದ ಮೇಘಾಲಯ ಹಾಗೂ ನಾಗಾಲ್ಯಾಂಡ್ ವಿಧಾನಸಭೆಗೆ ಇಂದು ಮತದಾನ ನಡೆಯುತ್ತಿದ್ದು, ಕೇಂದ್ರ ಚುನಾವಣಾ ಆಯೋಗ ಇದಕ್ಕೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಎರಡೂ ರಾಜ್ಯಗಳಲ್ಲಿ ತಲಾ Read more…

BIG NEWS: ಮೇಘಾಲಯ – ನಾಗಾಲ್ಯಾಂಡ್ ವಿಧಾನಸಭೆಗಳಿಗೆ ನಾಳೆ ‘ಮತದಾನ’

ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭೆಗಳಿಗೆ ನಾಳೆ ಮತದಾನ ನಡೆಯಲಿದ್ದು, ಸುಸೂತ್ರವಾಗಿ ನಡೆಸಲು ಚುನಾವಣಾ ಆಯೋಗ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಅಭ್ಯರ್ಥಿ ಮೃತಪಟ್ಟಿರುವ ಕಾರಣ ಮೇಘಾಲಯದ ಶಿಲ್ಲಾಂಗ್ ವಿಧಾನಸಭಾ Read more…

ಕೊಂಚ ಹಿಂಸಾಚಾರದ ನಡುವೆಯೂ ತ್ರಿಪುರಾದಲ್ಲಿ ಭರ್ಜರಿ ಶೇ. 80 ಕ್ಕಿಂತ ಹೆಚ್ಚು ಮತದಾನ

ತ್ರಿಪುರಾ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆದಿದ್ದು, 80% ಕ್ಕಿಂತ ಹೆಚ್ಚು ಮತದಾನದ ಪ್ರಮಾಣ ದಾಖಲಾಗಿದೆ. ಮಾರ್ಚ್ 2 ರಂದು ಫಲಿತಾಂಶ ಪ್ರಕಟವಾಗಲಿದೆ. ಆಡಳಿತಾರೂಢ ಬಿಜೆಪಿ, ಎಡ-ಕಾಂಗ್ರೆಸ್ ಸಂಯೋಜನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...