alex Certify ಮತದಾನ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತದಾನ ದಿನವಾದ ಮೇ 10ರಂದು ವೇತನ ಸಹಿತ ‘ರಜೆ’ ನೀಡಲು ಆದೇಶ

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯುತ್ತಿದ್ದು, ಮಂಗಳವಾರದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದೆ. ವಿಧಾನಸಭಾ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಕೇಂದ್ರ ಚುನಾವಣಾ Read more…

BIG NEWS: ಚುನಾವಣೆಗೆ ನಿಲ್ಲುವವರಿಗೊಂದು ಚುನಾವಣೆ; ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಹೊಸ ವಿಧಾನ

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಆದರೆ ಆಡಳಿತರೂಢ ಬಿಜೆಪಿ ಈವರೆಗೂ ಅಭ್ಯರ್ಥಿಗಳ ಹೆಸರನ್ನು ಘೋಷಿಸಿಲ್ಲ. ಇದರ ಮಧ್ಯೆ Read more…

BIG NEWS: ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ವಿನೂತನ ಹೆಜ್ಜೆ: ಇಂದು 224 ಕ್ಷೇತ್ರಗಳಲ್ಲಿ ಮತದಾನ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಈ ಬಾರಿ ವಿನೂತನ ಪದ್ಧತಿ ಅನುಸರಿಸಲಾಗುತ್ತಿದೆ. ಇಂದು 224 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, 22 ಸಾವಿರ ಸ್ಥಳಿಯ ಮುಖಂಡರು ಮತದಾನ Read more…

BIG NEWS: ನಾಳೆಯೇ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ಸಾಧ್ಯತೆ

ಬೆಂಗಳೂರು: ಮಾರ್ಚ್ 29, ಏಪ್ರಿಲ್ 4 ಇಲ್ಲವೇ 8 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ Read more…

ಚುನಾವಣೆ ಘೋಷಣೆಗೂ ಮುನ್ನವೇ ಮತದಾರರಿಗೆ ಆಮಿಷ; ಪತ್ತೆಯಾಗುತ್ತಲೆ ಇವೆ ಸೀರೆ – ಕುಕ್ಕರ್ – ಆಹಾರ ಸಾಮಗ್ರಿ ಕಿಟ್

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ತಿಂಗಳ ಅಂತ್ಯದ ವೇಳೆಗೆ ಕೇಂದ್ರ ಚುನಾವಣಾ ಆಯೋಗದಿಂದ ಮತದಾನದ ದಿನಾಂಕ ಘೋಷಣೆಯಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿದ್ದು, ಆದರೆ ಟಿಕೆಟ್ Read more…

BIG NEWS: ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ, ಮತದಾನದ ಬಗ್ಗೆ ಆಯೋಗದಿಂದ ಮಹತ್ವದ ಮಾಹಿತಿ: ಕ್ರಿಮಿನಲ್ ಅಭ್ಯರ್ಥಿ ಆಯ್ಕೆ ಮಾಡಿದ್ರೆ ಮತದಾರರಿಗೆ ತಿಳಿಸಬೇಕು, ಮನೆಯಿಂದಲೇ ಮತದಾನಕ್ಕೆ ಅವಕಾಶ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರಿಗೆ ಮನೆಯಿಂದ ಮತ ಚಲಾಯಿಸುವ(ವಿಎಫ್‌ಎಚ್) ಸೌಲಭ್ಯವನ್ನು ಪರಿಚಯಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಇಲ್ಲಿ Read more…

ನಾಗಾಲ್ಯಾಂಡ್ ವಿಧಾನಸಭಾ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಇಬ್ಬರು ಮಹಿಳೆಯರು ಆಯ್ಕೆ…!

1963 ರಲ್ಲಿ ರಾಜ್ಯವಾಗಿ ಉದಯವಾದ ಬಳಿಕ ನಾಗಾಲ್ಯಾಂಡ್ ವಿಧಾನಸಭಾ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಇಬ್ಬರು ಮಹಿಳೆಯರು ಆಯ್ಕೆಯಾಗಿದ್ದಾರೆ. ಈ ಇಬ್ಬರೂ ಕೂಡ ನ್ಯಾಷನಲ್ ಡೆಮೊಕ್ರೆಟಿಕ್ ಪ್ರೋಗ್ರೆಸ್ಸಿವ್ ಪಾರ್ಟಿ Read more…

ಮತದಾನ ಮಾಡಲು ಮೊದಲಿಗರಾಗಿ ಬಂದ ಐವರಿಗೆ ಸ್ಮರಣಿಕೆ; ಚುನಾವಣಾಧಿಕಾರಿಗಳಿಂದ ವಿಶಿಷ್ಟ ಕಾರ್ಯ

ಇಂದು ಮೇಘಾಲಯ ಹಾಗೂ ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಗಳಿಗೆ ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಇದರ ಮಧ್ಯೆ ಮೇಘಾಲಯದ ಮತಗಟ್ಟೆ ಒಂದರ ಅಧಿಕಾರಿಗಳು ವಿಶಿಷ್ಟ ಕಾರ್ಯವನ್ನು Read more…

BIG NEWS: ಮೇಘಾಲಯ – ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ; ಇಂದು ನಡೆಯಲಿದೆ ‘ಮತದಾನ’

ಈಶಾನ್ಯ ರಾಜ್ಯಗಳಾದ ಮೇಘಾಲಯ ಹಾಗೂ ನಾಗಾಲ್ಯಾಂಡ್ ವಿಧಾನಸಭೆಗೆ ಇಂದು ಮತದಾನ ನಡೆಯುತ್ತಿದ್ದು, ಕೇಂದ್ರ ಚುನಾವಣಾ ಆಯೋಗ ಇದಕ್ಕೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಎರಡೂ ರಾಜ್ಯಗಳಲ್ಲಿ ತಲಾ Read more…

BIG NEWS: ಮೇಘಾಲಯ – ನಾಗಾಲ್ಯಾಂಡ್ ವಿಧಾನಸಭೆಗಳಿಗೆ ನಾಳೆ ‘ಮತದಾನ’

ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭೆಗಳಿಗೆ ನಾಳೆ ಮತದಾನ ನಡೆಯಲಿದ್ದು, ಸುಸೂತ್ರವಾಗಿ ನಡೆಸಲು ಚುನಾವಣಾ ಆಯೋಗ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಅಭ್ಯರ್ಥಿ ಮೃತಪಟ್ಟಿರುವ ಕಾರಣ ಮೇಘಾಲಯದ ಶಿಲ್ಲಾಂಗ್ ವಿಧಾನಸಭಾ Read more…

ಕೊಂಚ ಹಿಂಸಾಚಾರದ ನಡುವೆಯೂ ತ್ರಿಪುರಾದಲ್ಲಿ ಭರ್ಜರಿ ಶೇ. 80 ಕ್ಕಿಂತ ಹೆಚ್ಚು ಮತದಾನ

ತ್ರಿಪುರಾ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆದಿದ್ದು, 80% ಕ್ಕಿಂತ ಹೆಚ್ಚು ಮತದಾನದ ಪ್ರಮಾಣ ದಾಖಲಾಗಿದೆ. ಮಾರ್ಚ್ 2 ರಂದು ಫಲಿತಾಂಶ ಪ್ರಕಟವಾಗಲಿದೆ. ಆಡಳಿತಾರೂಢ ಬಿಜೆಪಿ, ಎಡ-ಕಾಂಗ್ರೆಸ್ ಸಂಯೋಜನೆ Read more…

BIG BREAKING: ಟ್ವಿಟರ್ ಸಿಇಒ ಹುದ್ದೆಗೆ ಎಲಾನ್ ಮಸ್ಕ್ ರಾಜೀನಾಮೆ ಘೋಷಣೆ

ಸ್ಯಾನ್ ಫ್ರಾನ್ಸಿಸ್ಕೋ: ಟ್ವಿಟರ್‌ನ ಮುಖ್ಯ ಕಾರ್ಯನಿರ್ವಾಹಕ ಹುದ್ದೆಯಿಂದ ಕೆಳಗಿಳಿಯುವುದಾಗಿ ಎಲೋನ್ ಮಸ್ಕ್ ಹೇಳಿದ್ದಾರೆ. ನಾನು ಸಿಇಒ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಅದರ ನಂತರ, ನಾನು ಸಾಫ್ಟ್‌ ವೇರ್ ಮತ್ತು Read more…

20ಕ್ಕೂ ಅಧಿಕ ಹಾಲಿ ಶಾಸಕರಿಗೆ ಕೈ ತಪ್ಪಲಿದೆಯಾ ಬಿಜೆಪಿ ಟಿಕೆಟ್ ? ಕುತೂಹಲ ಕೆರಳಿಸಿದೆ ಹೀಗೊಂದು ಚರ್ಚೆ

ಗುಜರಾತ್ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ಡಿಸೆಂಬರ್ 8ರಂದು ಫಲಿತಾಂಶ ಹೊರಬೀಳಲಿದೆ. ಇದರ ಮಧ್ಯೆ ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಹೇಳುತ್ತಿದ್ದು, ಒಂದೊಮ್ಮೆ ಇದು Read more…

BREAKING: ಗುಜರಾತ್ ವಿಧಾನಸಭಾ ಚುನಾವಣೆಗೆ ಮತ ಚಲಾಯಿಸಿದ ಪ್ರಧಾನಿ ನರೇಂದ್ರ ಮೋದಿ

ಗುಜರಾತ್ ವಿಧಾನಸಭಾ ಚುನಾವಣೆಗೆ ಇಂದು ಎರಡನೇ ಹಾಗೂ ಅಂತಿಮ ಹಂತದ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಅಹಮದಾಬಾದಿನ ರನಿಪ್ ನ ನಿಶಾನ್ ಪಬ್ಲಿಕ್ Read more…

ನಾಳೆ ಗುಜರಾತ್ ವಿಧಾನಸಭಾ ಚುನಾವಣೆ 2ನೇ ಹಂತದ ಮತದಾನ

ಗುಜರಾತ್ ನಲ್ಲಿ ನಾಳೆ ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಅಹಮದಾಬಾದ್, ವಡೋದರಾ ಮತ್ತು ಗಾಂಧಿನಗರ ಸೇರಿದಂತೆ 14 ಜಿಲ್ಲೆಗಳ 93 ಕ್ಷೇತ್ರಗಳಲ್ಲಿ ಬೆಳಿಗ್ಗೆ 8 ರಿಂದ Read more…

ಗುಜರಾತ್ 2ನೇ ಹಂತದ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ಡಿ. 5 ರಂದು ಮತದಾನ

ಗುಜರಾತ್ ವಿಧಾನಸಭೆ ಎರಡನೇ ಹಂತದ ಚುನಾವಣೆಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದೆ. 93 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದೆ. ಅಭ್ಯರ್ಥಿಗಳಿಗೆ ಮನೆ Read more…

ಸಾರ್ವಜನಿಕರೇ ಗಮನಿಸಿ: ನಾಳೆಯಿಂದ 2 ದಿನಗಳ ಕಾಲ ನಡೆಯಲಿದೆ ಮತದಾರರ ವಿಶೇಷ ನೋಂದಣಿ ಕಾರ್ಯ

ಕೇಂದ್ರ ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ವಿಳಾಸ ಬದಲಾವಣೆ, ತಿದ್ದುಪಡಿ, ಹೆಸರು ತೆಗೆಸಲು ಹಾಗೂ ಸೇರ್ಪಡೆಗೆ ಅವಕಾಶವಿದೆ. ಸಾರ್ವಜನಿಕರು ಡಿಸೆಂಬರ್‌ 3 ರ Read more…

ಗುಜರಾತ್ ವಿಧಾನಸಭೆ ಚುನಾವಣೆ: ಇಂದು ಮೊದಲ ಹಂತದ ಮತದಾನ

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ನಡೆಯಲಿದೆ. 19 ಜಿಲ್ಲೆಗಳ 89 ವಿಧಾನಸಭೆ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 5 ರಂದು Read more…

ಪ್ರಧಾನಿ ಮೋದಿ ತವರು ರಾಜ್ಯ ಗುಜರಾತ್ ನಲ್ಲಿ ಮೊದಲ ಹಂತದ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ

ಗುಜರಾತ್ ನಲ್ಲಿ ಡಿಸೆಂಬರ್ 1 ರಂದು ಮೊದಲ ಹಂತದ ವಿಧಾನಸಭೆ ಚುನಾವಣೆ ನಡೆಯಲಿದ್ದು, 89 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದೆ. ಅಭ್ಯರ್ಥಿಗಳಿಗೆ ಮನೆಮನೆ ಪ್ರಚಾರಕ್ಕೆ ಮಾತ್ರ Read more…

ಮತ ಚಲಾಯಿಸದವರಿಗೆ ಈ ಗ್ರಾಮದಲ್ಲಿ ಬೀಳುತ್ತೆ ದಂಡ….!

ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗಳಿಗೆ ಇನ್ನು ಕೆಲ ದಿನಗಳಲ್ಲಿಯೇ ಮತದಾನ ನಡೆಯಲಿದ್ದು, ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ಕಾರ್ಯ ನಡೆಸುತ್ತಿವೆ. ಅದರಲ್ಲೂ ಗುಜರಾತಿನಲ್ಲಿ ಆಡಳಿತರೂಢ ಬಿಜೆಪಿ Read more…

ಗಮನಿಸಿ: ಮತದಾರರ ಪಟ್ಟಿಯಲ್ಲಿ ನ್ಯೂನತೆಯಿದ್ದರೆ ಡಿ.8 ರೊಳಗೆ ಸರಿಪಡಿಸಿಕೊಳ್ಳಿ

ಕೇಂದ್ರ ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ವಿಳಾಸ ಬದಲಾವಣೆ, ತಿದ್ದುಪಡಿ, ಹೆಸರು ತೆಗೆಸಲು ಹಾಗೂ ಸೇರ್ಪಡೆಗೆ ಅವಕಾಶವಿದ್ದು, ಈ ಕಾರ್ಯ ನವೆಂಬರ್ 11 Read more…

ಇಂದು ಹಿಮಾಚಲ ಪ್ರದೇಶ ಚುನಾವಣೆ: ಇತಿಹಾಸ ಸೃಷ್ಟಿಸಲಿದೆಯಾ ಬಿಜೆಪಿ…?

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆಯ 68 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. 412 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 55 ಲಕ್ಷ ಮತದಾರರು ನೂತನ ಶಾಸಕರನ್ನು ಆಯ್ಕೆ ಮಾಡಲಿದ್ದಾರೆ. ಬಿಜೆಪಿ ಮತ್ತು Read more…

ದೇಶದಲ್ಲಿದ್ದಾರೆ ನೂರು ವರ್ಷಕ್ಕೂ ಮೇಲ್ಪಟ್ಟ 2.49 ಲಕ್ಷ ಮತದಾರರು…!

ದೇಶದಲ್ಲಿ ನೂರು ವರ್ಷಕ್ಕೂ ಮೇಲ್ಪಟ್ಟ 2.49 ಲಕ್ಷ ಮತದಾರರಿದ್ದಾರೆ ಎಂಬ ಮಾಹಿತಿಯನ್ನು ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೀಡಿದ್ದಾರೆ. ಪುಣೆಯಲ್ಲಿ ನಡೆದ ಮತದಾರರ ನೋಂದಣಿ ಜಾಗೃತಿ ರ್ಯಾಲಿಗೆ ಚಾಲನೆ Read more…

22 ವರ್ಷದ ನಂತರ ಗಾಂಧಿಯೇತರ ಕುಟುಂಬಕ್ಕೆ ಕಾಂಗ್ರೆಸ್ ಚುಕ್ಕಾಣಿ: ಅಧ್ಯಕ್ಷರ ಆಯ್ಕೆಗೆ ಇಂದು ಮತದಾನ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಂದು ಮತದಾನ ನಡೆಯಲಿದೆ. 22 ವರ್ಷದ ನಂತರ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ಶಶಿ Read more…

ಪಾದಯಾತ್ರೆಯಲ್ಲಿರುವ ರಾಹುಲ್ ಗಾಂಧಿ ನಾಳೆ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಮತದಾನ ಮಾಡ್ತಾರಾ…? ಇಲ್ವಾ…? ಇಲ್ಲಿದೆ ಮಾಹಿತಿ

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ವೇದಿಕೆ ಸಜ್ಜಾಗಿದ್ದು, ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಅವರು ಉನ್ನತ ಸ್ಥಾನಕ್ಕಾಗಿ ಪೈಪೋಟಿ ಇದೆ. ಸೋಮವಾರ ನಡೆಯುವ ಕಾಂಗ್ರೆಸ್ ಅಧ್ಯಕ್ಷೀಯ Read more…

ಅ. 16 ರ ಸಂಜೆಯೊಳಗೆ ಬೆಂಗಳೂರಿಗೆ ಬನ್ನಿ: ಕಾಂಗ್ರೆಸ್ ಶಾಸಕರಿಗೆ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ಅಕ್ಟೋಬರ್ 17 ರಂದು ಎಐಸಿಸಿ ಅಧ್ಯಕ್ಷರ ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅ. 16 ರ ಸಂಜೆಯೊಳಗೆ Read more…

BIG NEWS: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ

ಕೇಂದ್ರ ಚುನಾವಣಾ ಆಯೋಗ ಇಂದು ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಹೊರಬೀಳಲಿದೆ. ಮಹಾರಾಷ್ಟ್ರದ Read more…

ಉಕ್ರೇನ್ ಮೇಲೆ ಯುದ್ಧ ಮುಂದುವರೆಸಿದ ರಷ್ಯಾದಿಂದ ಮತ್ತೊಂದು ಬಿಗ್ ಶಾಕ್: 4 ಪ್ರದೇಶ ಸ್ವಾಧೀನ, ನಕ್ಷೆ ಪುನರ್ ರಚನೆ

ಮಾಸ್ಕೋ: ಉಕ್ರೇನ್ ಮೇಲೆ ಯುದ್ಧ ಮುಂದುವರೆಸಿರುವ ರಷ್ಯಾ ಮತ್ತೊಂದು ಶಾಕ್ ನೀಡಿದೆ. ಉಕ್ರೇನ್ ದೇಶದ ನಕ್ಷೆಯನ್ನು ರಷ್ಯಾ ಪುನರ್ ರಚನೆ ಮಾಡಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಸುದ್ದಿಗೋಷ್ಠಿಯಲ್ಲಿ Read more…

BREAKING: ಮತದಾರರಿಗೆ ಗುಡ್ ನ್ಯೂಸ್: ಮತಗಟ್ಟೆಗೆ ಬರಲಾಗದವರಿಗೆ ಮನೆ ಬಾಗಿಲಲ್ಲೇ ವೋಟ್ ಹಾಕಲು ಅವಕಾಶ

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆ ವೇಳೆ ಮತದಾರರು ಮತಗಟ್ಟೆಗೆ ಬರಲು ಸಾಧ್ಯವಾಗದಿದ್ದರೆ, ಅಧಿಕಾರಿಗಳು ಅವರ ಮನೆಗಳಿಗೆ ತೆರಳಿ ಮತ ಸಂಗ್ರಹಿಸುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ Read more…

BIG BREAKING: 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಯ್ಕೆ, ಮಾರ್ಗರೇಟ್ ಆಳ್ವಾಗೆ ಸೋಲು

ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಎನ್.ಡಿ.ಎ. ಅಭ್ಯರ್ಥಿ ಜಗದೀಪ್ ಧನಕರ್ ಗೆಲುವು ಸಾಧಿಸಿದ್ದಾರೆ. ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕರ್ನಾಟಕದ ಮಾರ್ಗರೇಟ್ ಆಳ್ವ ಸೋಲು ಕಂಡಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...