alex Certify
ಕನ್ನಡ ದುನಿಯಾ       Mobile App
       

Kannada Duniya

ಮಲೆನಾಡ ಹುಡುಗನ ಕೈ ಹಿಡಿದ ಬೆಂಗಾಳಿ ಬೆಡಗಿ

ಮಲೆನಾಡಿನ ಹುಡುಗ ದಿಗಂತ್ ಹಾಗೂ ಬೆಂಗಾಳಿ ಬೆಡಗಿ ಐಂದ್ರಿತಾ ರಾಯ್ ಅವರ ವಿವಾಹ ಸಮಾರಂಭ, ಬೆಂಗಳೂರಿನ ನಂದಿ ಬೆಟ್ಟದ ತಪ್ಪಲಿನಲ್ಲಿರುವ ಡಿಸ್ಕವರಿ ವಿಲೇಜ್ ನಲ್ಲಿ ಬಂಧು-ಬಾಂಧವರು ಹಾಗೂ ಆಪ್ತರ Read more…

ಇಂದು ರಾಜ್ಯಕ್ಕೆ ಹಿಂಗಾರು ಮಾರುತ ಪ್ರವೇಶ: ಭಾರೀ ಮಳೆಯಾಗುವ ನಿರೀಕ್ಷೆ

ಹಿಂಗಾರು ಮಳೆಗೆ ಕಾರಣವಾಗುವ ಈಶಾನ್ಯ ಮಾರುತಗಳು ಈ ಬಾರಿ ಒಂದು ತಿಂಗಳು ತಡವಾಗಿ ಪ್ರವೇಶಿಸಿದ್ದರೂ ಮುಂದಿನ ಎರಡು ತಿಂಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ Read more…

ಭೂ ತಾಯಿಯ ಬಯಕೆ ತೀರಿಸುವ ಭೂಮಿ ಹುಣ್ಣಿಮೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಭೂಮಿ ಹುಣ್ಣಿಮೆ ವಿಶೇಷ ಹಬ್ಬವಾಗಿದ್ದು, ಇಂದು ಹೊಲ, ಗದ್ದೆ, ತೋಟಗಳಲ್ಲಿ ಭೂಮಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ರೈತರು ಸಂಭ್ರಮದಿಂದ ಆಚರಿಸಿದರು. ಅನ್ನ ನೀಡುವ Read more…

ರೈತಾಪಿ ವರ್ಗ ಆಚರಿಸುವ ಭೂಮಿ ಹುಣ್ಣಿಮೆ ವಿಶೇಷತೆಯೇನು?

ಅನ್ನ ಕೊಡುವ ಭೂಮಿ ತಾಯಿಯನ್ನು ಪೂಜಿಸುವ ಹಬ್ಬವೇ ಭೂಮಿ ಹುಣ್ಣಿಮೆ. ಭೂಮಿ ತಾಯಿ ಬಯಕೆಯನ್ನು ತೀರಿಸುವ ವಿಶೇಷ ಆಚರಣೆ ಇದಾಗಿದೆ. ಮಲೆನಾಡು ಭಾಗದಲ್ಲಿ ಭೂಮಿ ಹುಣ್ಣಿಮೆಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. Read more…

ಮಾಡಿ ನೋಡಿ ಕೆಸುವಿನ ಸೊಪ್ಪಿನ ಕರಕಲಿ

ಮಳೆಗಾಲ ಬಂತೆಂದರೆ ಏನಾದರೂ ಬಿಸಿ ತಿನ್ನಬೇಕೆನಿಸುತ್ತದೆ. ಮಲೆನಾಡಿನಲ್ಲಿ ಮಳೆ ಹೆಚ್ಚು. ಹಾಗಾಗಿಯೇ ಇಲ್ಲಿನವರು ಮಳೆಗಾಲಕ್ಕೆಂದೇ ಕೆಲವು ಅಡಿಗೆಗಳನ್ನು ಮಾಡುತ್ತಾರೆ. ಅಂತಹ ಅಡಿಗೆಯಲ್ಲಿ ಕೆಸುವಿನ ಸೊಪ್ಪಿನ ಕರಕಲಿಯೂ ಒಂದು. ಬೇಕಾಗುವ Read more…

ತಗ್ಗಿದ ವರುಣನ ಆರ್ಭಟ: ಸಹಜ ಸ್ಥಿತಿಯತ್ತ ಮಲೆನಾಡು

ಸತತ ಒಂದು ವಾರಗಳ ಕಾಲ ಎಡಬಿಡದೆ ಸುರಿದ ಮಳೆಯಿಂದಾಗಿ ಜನಜೀವನ ಹಾಗೂ ಸಂಚಾರ ಅಸ್ತವ್ಯಸ್ತಗೊಂಡಿದ್ದ ಮಲೆನಾಡಿನಲ್ಲಿ, ನಿನ್ನೆ ಸಂಜೆಯಿಂದ ವರುಣನ ಆರ್ಭಟ ಕಡಿಮೆಯಾಗಿರುವ ಕಾರಣ ನಿಧಾನವಾಗಿ ಸಹಜ ಸ್ಥಿತಿಗೆ Read more…

ಜೋಗ ಜಲಪಾತದ ವೈಭವ ಕಣ್ತುಂಬಿಕೊಳ್ಳಿ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ನದಿಗಳಲ್ಲಿ ನೀರು ಹರಿವಿನ ಪ್ರಮಾಣ ಹೆಚ್ಚಾಗತೊಡಗಿದೆ. ಮಲೆನಾಡಿನ ಮಳೆಗೆ ಜೋಗ ಜಲಪಾತಕ್ಕೆ ಮತ್ತೆ ಕಳೆ ಬಂದಿದ್ದು, ಪ್ರವಾಸಿಗರು ದೃಶ್ಯ ವೈಭವ ಕಣ್ತುಂಬಿಕೊಳ್ಳುತ್ತಿದ್ದಾರೆ. ಮಂಜು, Read more…

ಜೋರಾಗಲಿದೆ ಮುಂಗಾರು ಮಳೆ

ಬೆಂಗಳೂರು: ಕೇರಳಕ್ಕೆ ಪ್ರವೇಶಿದ ಮುಂಗಾರು 1 ವಾರ ತಡವಾಗಿ ರಾಜ್ಯಕ್ಕೆ ಆಗಮಿಸಿದ್ದು, ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆಯಾಗಲಿದೆ. ಈಗಾಗಲೇ ಅನೇಕ ಭಾಗದಲ್ಲಿ ಮಳೆಯಾಗಿದ್ದು, ಕರಾವಳಿ Read more…

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿರುವ ಜೋಗ ಜಲಪಾತ

ಮುಂಗಾರು ಮಳೆ ಆರಂಭಗೊಂಡಿದ್ದು, ಮಲೆನಾಡಿನಲ್ಲೂ ಮಳೆಯ ಸಿಂಚನವಾಗಿದೆ. ಮಲೆನಾಡಿನ ಮಳೆಗಾಲದ ಸೊಬಗು ನೋಡುಗರ ಕಣ್ಮನ ಸೆಳೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ವಿಶ್ವ ವಿಖ್ಯಾತ ಜೋಗ ಜಲಪಾತದ ರಾಜ, ರಾಣಿ, ರೋರರ್, ರಾಕೆಟ್ ಧುಮ್ಮಿಕ್ಕಲಾರಂಭಿಸಿದ್ದು, Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...