alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರಿ ಮಳೆ ಹಿನ್ನೆಲೆ: 3 ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ತಮಿಳುನಾಡಿನ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚೆನ್ನೈ, ಕಾಂಚಿಪುರಂ ಹಾಗೂ ತಿರುವನ್ವೇಲಿ Read more…

ನೆರೆ ಪರಿಹಾರಕ್ಕೆ ಮತ್ತೆ ಕೋರಿಕೆ ಸಲ್ಲಿಸಿದ ಸಿಎಂ

ನವದೆಹಲಿ: ಜೂನ್, ಜುಲೈ, ಆಗಸ್ಟ್ ನಲ್ಲಿ ಸುರಿದ ಭಾರೀ ಮಳೆಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದ್ದು, ತಕ್ಷಣ ನೆರವು ನೀಡುವಂತೆ ರಾಜ್ಯ ಸರ್ಕಾರ Read more…

ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಅಂಡಮಾನ್ ಸಮೀಪ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು Read more…

ಪ್ರವಾಹದಿಂದ ತತ್ತರಿಸಿರುವ ಕೇರಳಕ್ಕೆ ಈಗ ಮತ್ತೊಮ್ಮೆ ಆತಂಕ

ಇತ್ತೀಚೆಗೆ ಸುರಿದ ಕುಂಭದ್ರೋಣ ಮಳೆಯಿಂದಾಗಿ ಈಗಾಗಲೇ ತತ್ತರಿಸಿರುವ ಕೇರಳ ರಾಜ್ಯಕ್ಕೆ ಈಗ ಮತ್ತೊಂದು ಆತಂಕ ಎದುರಾಗಿದೆ. ಅಕ್ಟೋಬರ್ 7 ರಂದು ಕೇರಳ, ತಮಿಳುನಾಡು ಹಾಗೂ ಪುದುಚೇರಿ ರಾಜ್ಯಗಳಲ್ಲಿ ಭಾರಿ Read more…

ನಾಳೆಯಿಂದ ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ…? ಇಲ್ಲಿದೆ ಮಾಹಿತಿ

ಹಿಂಗಾರು ಆಗಮನದ ಜೊತೆಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಅಕ್ಟೋಬರ್ 5 ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ Read more…

ಬೆಳೆಗಾರನ ಕಣ್ಣಲ್ಲಿ ನೀರು ತರಿಸುತ್ತಿದೆ ಈರುಳ್ಳಿ…!

ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದ ಈರುಳ್ಳಿ ಬೆಳೆಗಾರರು ಈಗ ಕಂಗಾಲಾಗಿದ್ದಾರೆ. ಬೆಲೆಯಲ್ಲಿ ದಿಢೀರ್ ಕುಸಿತ ಉಂಟಾಗಿದ್ದು, ಕೆಜಿಗೆ 3 ರಿಂದ 4 ರೂ. ನಿಗದಿಯಾಗಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮೂರು Read more…

ದಸರಾ ರಜೆ ಕುರಿತ ಗೊಂದಲಗಳಿಗೆ ತೆರೆ ಎಳೆದ ಸಚಿವರು

ದಸರಾ ರಜೆ ಕುರಿತ ಎದ್ದಿದ್ದ ಗೊಂದಲಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತೆರೆ ಎಳೆದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಸಾಲಿನ ದಸರಾ Read more…

ಸಿಡಿಲಿಗೆ ಬಲಿಯಾದ ರೈತ

ರಾಜ್ಯದಾದ್ಯಂತ ಮತ್ತೆ ಗುಡುಗು ಸಿಡಿಲಿನಿಂದ ಕೂಡಿದ ಮಳೆ ಆರಂಭವಾಗಿದ್ದು, ಸಿಡಿಲು ಬಡಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಚಿಕ್ಕ ಮಲ್ಲೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕ Read more…

ಬೆಂಗಳೂರಿನಲ್ಲಿ ಮುಂದುವರೆದ ಮಳೆ ಅವಾಂತರ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಅವಾಂತರ ಮುಂದುವರೆದಿದೆ. ಬಿಟಿಎಂ ಲೇಔಟ್ ನಲ್ಲಿ ಬೃಹತ್ ಮರವೊಂದು ಧರೆಗುರುಳಿದೆ. ಬಿಟಿಎಂ ಲೇಔಟ್-ಸಿಲ್ಕ್ ಬೋರ್ಡ್ ಮಾರ್ಗದಲ್ಲಿ ಈ ಮರ ಉರುಳಿ ಬಿದ್ದಿರುವ ಪರಿಣಾಮ Read more…

ನಿರೀಕ್ಷೆಗೂ ಮೀರಿದ ಮಳೆಗೆ ಧರೆಗುರುಳಿದ್ದು 300 ಮರ

ಬೆಂಗಳೂರು: ಸೆಪ್ಟೆಂಬರ್‌ನಲ್ಲಿ ‌ನಿರೀಕ್ಷೆಗೂ‌ ಮೀರಿದ ಮಳೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಸುಮಾರು 300 ಮರಗಳು ಧರೆಗುರುಳಿದ್ದು, ಶೀಘ್ರವೇ ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ.‌ ತಗ್ಗು Read more…

ವರುಣಾರ್ಭಟಕ್ಕೆ ಸಿಲಿಕಾನ್ ಸಿಟಿ ಜನ ತತ್ತರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಜನ ತತ್ತರಿಸಿದ್ದಾರೆ. ಮಳೆಯ ಆರ್ಭಟಕ್ಕೆ ವಾಹನ ಸವಾರರು ಮನೆ ಸೇರಲು ಪರದಾಡಿದ್ದಾರೆ. ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ Read more…

ಭಾರೀ ಮಳೆ, ಪ್ರವಾಹಕ್ಕೆ ಕೊಚ್ಚಿ ಹೋಯ್ತು ಬಸ್

ಹಿಮಾಚಲ ಪ್ರದೇಶ ಭಾರೀ ಮಳೆ ಮತ್ತು ಹಿಮಪಾತಕ್ಕೆ ತತ್ತರಿಸಿ ಹೋಗಿದೆ. ಭಾರೀ ಮಳೆ ಪ್ರವಾಹವನ್ನು ಸೃಷ್ಟಿ ಮಾಡಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮನಾಲಿಯಲ್ಲಿ ಭಾರೀ ಮಳೆಗೆ ಬಿಯಾಸ್ ನದಿ Read more…

ವರುಣದೇವನ ಕೃಪೆಗಾಗಿ ಗ್ರಾಮದಲ್ಲಿ ನಡೀತು ಕತ್ತೆ ಮೆರವಣಿಗೆ

ವಿಜಯಪುರ: ರಾಜ್ಯದ ವಿವಿಧೆಡೆ ಅತಿವೃಷ್ಠಿಯಿಂದ ಅವಾಂತರಗಳು ಸೃಷ್ಠಿಯಾದರೆ ಇನ್ನು ಕೆಲವೆಡೆ ಮಳೆಯೇ ಬಾರದೇ ಬರ ಪರಿಸ್ಥಿತಿ ತಲೆದೋರಿದೆ. ಈ ಹಿನ್ನಲೆಯಲ್ಲಿ ಉತ್ತರ ಕರ್ನಾಟಕ ಭಾಗದ ಹಲವೆಡೆ ಜನರು ವರುಣನ Read more…

ಸಿಡಿಲು ಬಡಿದು ದೇವಾಲಯದ ಬಳಿ ನಿಂತಿದ್ದ ಯುವಕ ಸಾವು

ಸಿಡಿಲು ಬಡಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಗರುಗುಂಟೆ ಗ್ರಾಮದಲ್ಲಿ ನಡೆದಿದೆ. 25 ವರ್ಷದ ನವೀನ್ ಸಾವನ್ನಪ್ಪಿದ ಯುವಕನಾಗಿದ್ದು, ಈತ ದೇವಾಲಯದ ಬಳಿ Read more…

ಶಾಲಾ ವಿದ್ಯಾರ್ಥಿಗಳಿಗೆ ಶಾಕ್: ದಸರಾ ರಜೆಗೆ ಬಿತ್ತು ಕತ್ತರಿ

ಈ ಹಿಂದೆ ಅಕ್ಟೋಬರ್ 2 ರಿಂದ 28 ರವರೆಗೆ ಶಾಲೆಗಳಿಗೆ ನೀಡಲು ತೀರ್ಮಾನಿಸಲಾಗಿದೆ ದಸರಾ ರಜೆಯನ್ನು ಎರಡು ವಾರಗಳಿಗೆ ಸೀಮಿತಗೊಳಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಬಾರಿ ಮಳೆಯ Read more…

ಅಂಡರ್ ಪಾಸ್ ನಲ್ಲಿ ಸಿಲುಕಿದ ಸ್ಕೂಲ್ ಬಸ್: ಟಾಪ್ ಮೇಲೆ ಹತ್ತಿ ಪ್ರಾಣ ಉಳಿಸಿಕೊಂಡ ಶಾಲಾ ಮಕ್ಕಳು

ಜೈಪುರ: ಕಳೆದ ಕೆಲ ದಿನಗಳಿಂದ ರಾಜಸ್ಥಾನದ ಪೂರ್ವ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಮಳೆಯಿಂದಾಗಿ ಅಂದರ್ ಪಾಸ್ ಗಳಲ್ಲಿ ನೀರು ನುಗ್ಗಿದ ಪರಿಣಾಮ ಶಾಲಾ ಬಸ್ Read more…

ಭೂ ಕುಸಿತಕ್ಕೆ ನಲುಗಿದ ಹೆಬ್ಬಟ್ಟಗೇರಿಯಲ್ಲಿರೋದು ವೃದ್ದ ಮಾತ್ರ

ಕೊಡಗು ಜಿಲ್ಲೆಯಲ್ಲಿ ಬಿದ್ದ ಮಳೆ ಹಾಗೂ ಭೂ ಕುಸಿತ ಜನರ ನಿದ್ದೆಗೆಡಿಸಿದೆ. ಮಡಿಕೇರಿಯಿಂದ ಸುಮಾರು 7 ಕಿಲೋ ಮೀಟರ್ ದೂರದಲ್ಲಿರುವ ಹೆಬ್ಬಟ್ಟಗೇರಿ ಗ್ರಾಮದಲ್ಲಿ ಈಗ ನೀರವ ಮೌನ ಆವರಿಸಿದೆ. Read more…

ಪ್ರವಾಹ ಸಂತ್ರಸ್ತರಿಗೆ ಹರಿದುಬರುತ್ತಿದೆ ನೆರವಿನ ಮಹಾಪೂರ

ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಕುಂಭದ್ರೋಣ ಮಳೆಗೆ ಕರ್ನಾಟಕದ ಕೊಡಗು ಹಾಗೂ ಕೇರಳ ಅಕ್ಷರಶಃ ತತ್ತರಿಸಿ ಹೋಗಿದೆ. ಬಡವ-ಶ್ರೀಮಂತನೆಂಬ ಬೇಧವಿಲ್ಲದೆ ಪ್ರಕೃತಿ ತನ್ನ ಮುನಿಸನ್ನು ತೋರಿದ್ದು, ಇದರ ಮುಂದೆ Read more…

ನಾಳೆಯಿಂದ ಕೇರಳಕ್ಕೆ ವಿಮಾನ ಹಾರಾಟ ಮತ್ತೆ ಆರಂಭ?

ಕೇರಳದ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲು ವಿವಿಧ ಏರ್ ಲೈನ್ಸ್ ಸಂಸ್ಥೆಗಳು ವಿಶೇಷ ವಿಮಾನವನ್ನು ಘೋಷಿಸಿವೆ. ಮಳೆಯ ರುದ್ರ ನರ್ತನಕ್ಕೆ ತತ್ತರಿಸಿರುವ ಕೇರಳ ರಾಜ್ಯದ ನೆರೆ ಪೀಡಿತ Read more…

ಮದುವೆಗಾಗಿ ಉಕ್ಕಿ ಹರಿಯುತ್ತಿದ್ದ ನದಿ ದಾಟಿ ಬಂದ್ಲು ವಧು

ಗುಡ್ಡದ ತಪ್ಪಲಿನಲ್ಲಿದ್ದ ವಧು, ತನ್ನ ಮದುವೆ ಕಾರ್ಯಕ್ರಮಕ್ಕೆ ಆಗಮಿಸಲು ಉಕ್ಕಿ ಹರಿಯುತ್ತಿದ್ದ ಮೋಯರ್‌ ನದಿಯನ್ನು ದಾಟಿ ಮಂಟಪಕ್ಕೆ ಬಂದಿದ್ದಾಳೆ. 24 ವರ್ಷದ ವಧು ರಾಸ್ತಿ, ಸತ್ಯಮಂಗಲಂ ಹುಲಿ ರಕ್ಷಿತಾರಣ್ಯದ Read more…

ಕೊಡಗಿನಲ್ಲಿ ಎರಡು ತಿಂಗಳ ಮಗು ರಕ್ಷಣೆ

ಕೊಡಗು: ಮಡಿಕೇರಿ ಸಮೀಪದ ಕುಗ್ರಾಮವೊಂದರಲ್ಲಿ ರಕ್ಷಣಾ ಪಡೆಗಳ ಮಹತ್ವದ ಕಾರ್ಯಾಚರಣೆಯಲ್ಲಿ ಎರಡು ತಿಂಗಳ ಮಗುವನ್ನು ರಕ್ಷಿಸಿದ್ದಾರೆ. ಕಳೆದ ಮೂರು ದಿನಗಳಿಂದ ಪುಟ್ಟ ಮಗುವನ್ನು ಹೊಂದಿದ್ದ ಕುಟುಂಬ ನಲುಗಿ ಹೋಗಿತ್ತು. Read more…

ಸಂಕಷ್ಟಕ್ಕೆ ಸಿಲುಕಿದವರನ್ನು ಹೆಗಲ ಮೇಲೆ ಹೊತ್ತು ಸಾಗಿಸಿದ ಪಿಎಸ್ಐ

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಗುಡ್ಡ ಕುಸಿತದಂತ ಘಟನೆಗಳು ಹೆಚ್ಚುತ್ತಿವೆ. ಸಂಪಾಜೆಯ ಜೋಡುಪಾಳ್ಯದಲ್ಲಿ ಗುಡ್ಡ ಕುಸಿತವಾದ ಹಿನ್ನೆಲೆಯಲ್ಲಿ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದು, ಗ್ರಾಮಸ್ಥರು ರಸ್ತೆ Read more…

ಅತಿವೃಷ್ಟಿಯಿಂದಾದ ಹಾನಿ ಕುರಿತು ಸಿಎಂ ಪರಿಶೀಲನೆ

ಶಿವಮೊಗ್ಗ:ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಸಂಭವಿಸಿರುವ ಹಾನಿ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶಿವಮೊಗ್ಗದಲ್ಲಿ ನಾಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ತಿಳಿಸಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ Read more…

ಭಾರೀ ಮಳೆಯಿಂದ ಸಂಕಷ್ಟಕ್ಕೀಡಾದ ಸಹಸ್ರಾರು ಜನ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ 6 ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಹಲವೆಡೆ ಗುಡ್ಡ ಕುಸಿತ ಸಂಭವಿಸುತ್ತಿದ್ದು, ಸಾವಿರಾರು ಜನರು ಸಂಕಷ್ಟಕ್ಕೀಡಾಗಿದ್ದಾರೆ. ಹಲವೆಡೆ Read more…

ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ ಜನರು ಹೆಲಿಕಾಪ್ಟರ್ ಗಮನ ಸೆಳೆಯಲು ಈ ಕ್ರಮ ಅನುಸರಿಸಿ

ಬೆಂಗಳೂರು: ವರುಣನ ರೌದ್ರಾವತಾರಕ್ಕೆ ಜಲ ಪ್ರಳಯಕ್ಕೀಡಾಗಿರುವ ಕೊಡಗು ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಮೂಲಕ ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಹೆಲಿಕಾಪ್ಟರ್ ಮತ್ತು ಏರ್ ಲಿಫ್ಟರ್ ಗಳ ಗಮನ ಸೆಳೆಯಲು ಜನರು Read more…

ಕೇರಳಕ್ಕೆ ತ.ನಾಡಿನಿಂದ ರೈಲಿನಲ್ಲಿ ಕುಡಿಯುವ ನೀರು

ಚೆನ್ನೈ: ಜಲಪ್ರಳಯಕ್ಕೆ ತುತ್ತಾಗಿರುವ ಕೇರಳ ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿದೆ. ಈ ಸಂದರ್ಭದಲ್ಲಿ ಭಾರತೀಯ ರೈಲ್ವೆ ತಮಿಳುನಾಡಿನಿಂದ ನೀರು ಸರಬರಾಜು ಆರಂಭಿಸಿದೆ. ರೈಲ್ವೆಯ ದಕ್ಷಿಣ ಚೆನ್ನೈ ಮತ್ತು ಸೇಲಂ Read more…

ನಡುಗಡ್ಡೆಯಲ್ಲಿ ಸಿಲುಕಿಕೊಂಡ 600 ಜನ 

ವರುಣನ ಮುನಿಸಿಗೆ ಕೇರಳ ಸ್ತಬ್ಧ. ಎಲ್ಲಿ ನೋಡಿದ್ರೂ ನೀರು….ಕಣ್ಣು ಹಾಯಿಸಿದಷ್ಟು ದೂರ ನೀರು. ಈ ಪ್ರವಾಹದಿಂದ ಬಚಾವ್ ಆಗೋದು, ಅಲ್ಲಿನ ಜನರಿಗೆ ಸವಾಲಾಗಿದೆ. ಸುಮಾರು 600ಕ್ಕೂ ಹೆಚ್ಚು ಜನ Read more…

ಕೊಡಗಿನಲ್ಲಿ ಮುಂದುವರೆದ ಮಳೆ: ರಕ್ಷಣೆಗಾಗಿ ಜನರ ಮೊರೆ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರೆದಿದ್ದು, ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಹಲವು ಪ್ರದೇಶಗಳು ನಡುಗಡ್ಡೆಗಳಂತಾಗಿದ್ದು, ಹೊರ ಜಗತ್ತಿನ ಸಂಪರ್ಕವನ್ನೇ ಕಡಿದುಕೊಂಡಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದ್ದು, ಜನರು Read more…

ಮಳೆ ಬಾಧಿತ ಜಿಲ್ಲೆಗಳಿಗೆ 200 ಕೋಟಿ ರೂ. ಬಿಡುಗಡೆ

ಮಳೆಯಿಂದ ಪ್ರವಾಹ ಹಾಗೂ ಭೂಕುಸಿತ ಮೊದಲಾದ ಅನಾಹುತ ಸಂಭವಿಸಿದ ಹಿನ್ನೆಲೆಯಲ್ಲಿ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ 200 ಕೋಟಿ ರೂ. ಅನುದಾನ Read more…

ಕೊಡಗಿನಲ್ಲಿ ಅಬ್ಬರಿಸುತ್ತಿರುವ ವರುಣ: 8ಕ್ಕೂ ಹೆಚ್ಚು ಮಂದಿ ಸಾವು

ಕೊಡಗಿನಲ್ಲಿ ವರುಣನ ಅಬ್ಬರ ಜೋರಾಗಿದೆ. ಬಿರುಗಾಳಿ ಸಹಿತ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಗೆ 8 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ನೂರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...