alex Certify
ಕನ್ನಡ ದುನಿಯಾ       Mobile App
       

Kannada Duniya

ಮಳೆಯ ರುದ್ರನರ್ತನಕ್ಕೆ ತತ್ತರಿಸಿದೆ ಜಪಾನ್

ಜಪಾನ್​​ ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನರಲ್ಲಿ ಆತಂಕ ಸೃಷ್ಠಿಸಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ದೇಶದ ಹಲವು ನಗರಗಳ ಜನರ ನಿದ್ದೆಗೆಡಿಸಿದೆ. ವರುಣನ ಅಟ್ಟಹಾಸಕ್ಕೆ ಜಪಾನ್​ Read more…

ಮಳೆಗೆ ಗುಂಡಿ ಪಾಲಾದ ಮಹಿಳೆ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಮುಂಬೈನಲ್ಲಿ ಮಳೆಯ ನರ್ತನ ಮುಂದುವರೆದಿದೆ‌. ವರುಣನ ಅಟ್ಟಹಾಸಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮುಂಬೈನ ರಸ್ತೆ ಗುಂಡಿಗಳು ಮಳೆಯ ಅಬ್ಬರಕ್ಕೆ ಯಮ ಕೂಪವಾಗಿ ಮಾರ್ಪಟ್ಟಿವೆ. ರಸ್ತೆ ಗುಂಡಿಯಲ್ಲಿ ಬಿದ್ದು ಮಹಿಳೆ Read more…

ಭಾರಿ ಮಳೆಯಿಂದ ಗೋಡೆ ಕುಸಿದು ಅಜ್ಜಿ-ಮೊಮ್ಮಗ ಸಾವು

ಕೆಲಕಾಲ ಬಿಡುವು ನೀಡಿದ್ದ ಮಳೆ ಮತ್ತೆ ಅಬ್ಬರಿಸತೊಡಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಹೆಬ್ಬಾರಬೈಲು ಗ್ರಾಮದಲ್ಲಿ ಈ Read more…

ವರುಣನ ಅಬ್ಬರಕ್ಕೆ ಆಸ್ಪತ್ರೆ ಆಪರೇಷನ್ ರೂಂಗೆ ನುಗ್ಗಿದ ನೀರು

ಮುಂಬೈನಿಂದ ವಿದರ್ಭದವರೆಗೆ ಮಳೆಯ ಆರ್ಭಟ ಹೆಚ್ಚಾಗಿದೆ. ಶುಕ್ರವಾರ ಗೊಂಡಿಯಾ ಜಿಲ್ಲೆಯಲ್ಲಿ ವರುಣ ಅಬ್ಬರಿಸಿದ್ದಾನೆ. ಇದ್ರಿಂದ ಗಂಗಾಭಾಯ್ ಸರ್ಕಾರಿ ಆಸ್ಪತ್ರೆ ಜಲಾವೃತಗೊಂಡಿದೆ. ಆಸ್ಪತ್ರೆಯೊಳಗೆ ಮೊಳಕಾಲಿನಷ್ಟು ನೀರು ನಿಂತಿದೆ. ಅಚಾನಕ್ ಸುರಿದ Read more…

ವೈರಲ್ ಆಗಿದೆ ಈ ವರದಿಗಾರನ ಲೈವ್ ರಿಪೋರ್ಟ್

ಪಾಕಿಸ್ತಾನದ ಲಾಹೋರ್ ನಲ್ಲಿ ಮಳೆ ಜೋರಾಗಿದೆ. ಈ ಕುರಿತಾಗಿ ವರದಿ ಮಾಡಲು ತೆರಳಿದ ವರದಿಗಾರ, ಮಕ್ಕಳ ಬಾತ್​ ಟಬ್​​ನಲ್ಲಿ ಕುಳಿತು, ನೈಜ ಚಿತ್ರಣವನ್ನು ನೀಡ್ತಾ ಇದ್ದಾನೆ. ಈ ವರದಿಗಾರನ Read more…

ಸಾವಿರಾರು ಜನರ ಜೀವ ಉಳಿಸಿದೆ ರೈಲು ಚಾಲಕನ ಸಮಯ ಪ್ರಜ್ಞೆ

ಮುಂಬೈ ಮಹಾನಗರಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಜನಜೀವನ ಅಸ್ಥವ್ಯಸ್ಥಗೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ, ರೈಲು, ವಿಮಾನ ಸಂಚಾರದ ಮೇಲೂ ಪರಿಣಾಮಗಳಾಗ್ತಿವೆ. ಅಂಧೇರಿಯಲ್ಲಿ ಶಿಥಿಲಗೊಂಡಿದ್ದ ಪಾದಚಾರಿ ರೈಲು Read more…

ಆಗುಂಬೆ ಘಾಟ್ ಮೂಲಕ ಪ್ರಯಾಣಿಸುವವರಿಗೊಂದು ಸೂಚನೆ

ರಾಜ್ಯಕ್ಕೆ ಮುಂಗಾರು ಕಾಲಿಟ್ಟ ಸಂದರ್ಭದಲ್ಲಿ ಅಬ್ಬರಿಸಿದ್ದ ವರುಣ ಕೆಲ ಸಮಯ ತಣ್ಣಗಾಗಿದ್ದು, ಇದೀಗ ಮತ್ತೆ ವರುಣನ ಆರ್ಭಟ ಜೋರಾಗಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ತುಂಬಿ Read more…

ತಗ್ಗಿದ ವರುಣನ ಆರ್ಭಟ: ಸಹಜ ಸ್ಥಿತಿಯತ್ತ ಮಲೆನಾಡು

ಸತತ ಒಂದು ವಾರಗಳ ಕಾಲ ಎಡಬಿಡದೆ ಸುರಿದ ಮಳೆಯಿಂದಾಗಿ ಜನಜೀವನ ಹಾಗೂ ಸಂಚಾರ ಅಸ್ತವ್ಯಸ್ತಗೊಂಡಿದ್ದ ಮಲೆನಾಡಿನಲ್ಲಿ, ನಿನ್ನೆ ಸಂಜೆಯಿಂದ ವರುಣನ ಆರ್ಭಟ ಕಡಿಮೆಯಾಗಿರುವ ಕಾರಣ ನಿಧಾನವಾಗಿ ಸಹಜ ಸ್ಥಿತಿಗೆ Read more…

ಇನ್ಮುಂದೆ ನೀರಿನಲ್ಲೂ ಸಂಚರಿಸಲಿದೆ ರೈಲು

ಮಳೆಗಾಲ ಶುರುವಾಯ್ತೆಂದ್ರೆ ತಲೆನೋವು ಶುರುವಾದಂತೆ. ಮುಂಬೈ ಲೋಕಲ್ ಟ್ರೈನ್ ಸೇರಿದಂತೆ ಮಳೆ ನೀರು ಹಳಿ ಮೇಲೆ ಬಂದ ಕಾರಣಕ್ಕೆ ಅನೇಕ ರೈಲುಗಳ ಸಂಚಾರ ಸ್ಥಗಿತಗೊಳ್ಳುತ್ತದೆ. ಇದು ಲಕ್ಷಾಂತರ ಪ್ರಯಾಣಿಕರು Read more…

ಜೀವಕಳೆ ಪಡೆದ ಜೋಗದ ವೈಭವ ಕಣ್ತುಂಬಿಕೊಂಡ ಪ್ರವಾಸಿಗರು

‘ಮಾನವನಾಗಿ ಹುಟ್ಟಿದ್ಮೇಲೆ ಏನೇನ್ ಕಂಡಿ….ಸಾಯೋದ್ರೊಳಗೆ ಒಮ್ಮೆ ನೋಡು ಜೋಗಾದ್ ಗುಂಡಿ’ ಹೀಗೆ ಜೋಗ ಜಲಪಾತದ ವೈಭವವನ್ನು ಜೀವನದಲ್ಲಿ ಒಮ್ಮೆ ನೋಡಬಬೇಕೆಂಬ ಮಾತು ಪ್ರಚಲಿತದಲ್ಲಿದೆ. ಜೋಗದ ಸಿರಿಗೆ ಮನಸೋಲದವರಿಲ್ಲ. ರಾಜ, Read more…

ಈ ಎರಡು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ

ಹಾಸನ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಆಲೂರು, ಸಕಲೇಶಪುರ ತಾಲೂಕು ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜಾಫರ್ ಆದೇಶಿಸಿದ್ದಾರೆ. ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದಲ್ಲಿ Read more…

ಧಾರಾಕಾರ ಮಳೆಯ ಕಾರಣ ಶಾಲೆಗಳಿಗೆ ರಜೆ

ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣ ನಾಳೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ. ಕಳೆದೆರಡು ದಿನಗಳಿಂದಲೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು Read more…

ಭಾರಿ ಮಳೆ: ಎರಡು ದಿನಗಳ ಕಾಲ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಶಾಲೆಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಭಾರಿ Read more…

ಸುರಿವ ಮಳೆಯಲ್ಲೂ ಕರ್ತವ್ಯ ನಿರ್ವಹಿಸಿದ ಟ್ರಾಫಿಕ್ ಪೇದೆ

ಮುಂಬೈನಲ್ಲಿ ವರುಣನ ಅಬ್ಬರದ ನಡುವೆ ಈ ವ್ಯಕ್ತಿ ಮಾಡಿರುವ ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಬರೋಬ್ಬರಿ ಎರಡೂವರೆ ಗಂಟೆಗಳ ಕಾಲ ಭಾರೀ ಮಳೆಯಲ್ಲಿಯೇ ನಿಂತು ಸಂಚಾರಿ ವ್ಯವಸ್ಥೆಯನ್ನು ನಿಭಾಯಿಸಿದ್ದಾರೆ Read more…

ಮುಂಬೈನಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ

ಗುರುವಾರ ಮುಂಬೈನಲ್ಲಿ ಮತ್ತೆ ವರುಣ ಅಬ್ಬರಿಸಿದ್ದಾನೆ. ಬಿರುಗಾಳಿ ಸಹಿತ ಭಾರೀ ಮಳೆಗೆ ಮುಂಬೈನ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೊದಲ ದಿನದ ಮಳೆಗೆ ಅನೇಕ Read more…

ಭಾರಿ ಮಳೆಗೆ ಮನೆ ಗೋಡೆ ಕುಸಿದು ಮಹಿಳೆ ಸಾವು

ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಮನೆಯೊಂದರ ಗೋಡೆ ಕುಸಿದ ಪರಿಣಾಮ, ಮಹಿಳೆ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಈ ಘಟನೆ Read more…

ವರುಣನ ಆರ್ಭಟಕ್ಕೆ ತತ್ತರಿಸಿದ ಬಳ್ಳಾರಿ ಜನ

ಕಳೆದ ರಾತ್ರಿ ಬಳ್ಳಾರಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದ ಪರಿಣಾಮ ರಾತ್ರಿಯಿಡೀ ಕರೆಂಟ್ ಇಲ್ಲದೆ ಕಾಲ ಕಳೆದಿದ್ದಾರೆ. ಸತ್ಯನಾರಾಯಣ ಪೇಟೆ Read more…

‘ಕನಸು’ ಚಿತ್ರದ ನಿರ್ದೇಶಕ ಸಂತೋಷ್ ಶೆಟ್ಟಿ ಜಲಸಮಾಧಿ

ಕರಾವಳಿ ಮಹಾಮಳೆಗೆ ಈಗಾಗಲೇ ಇಬ್ಬರು ಸಾವನ್ನಪ್ಪಿದ್ದು, ಈಗ ಮತ್ತೊಬ್ಬರು ಬಲಿಯಾಗಿದ್ದಾರೆ. ‘ಕನಸು’ ಚಿತ್ರದ ನಿರ್ದೇಶಕ ಸಂತೋಷ್ ಶೆಟ್ಟಿ ಎರ್ಮಾಯ್ ಫಾಲ್ಸ್ ನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ತಮ್ಮ ನಾಲ್ವರು ಸ್ನೇಹಿತರೊಂದಿಗೆ Read more…

ಮತ್ತೆ ಆರಂಭಗೊಂಡ ಮಳೆ: ಆತಂಕದಲ್ಲಿ ಮಂಗಳೂರು ಜನತೆ

ನೆನ್ನೆ ಬೆಳಗ್ಗೆಯಿಂದ ರಾತ್ರಿವರೆಗೆ ಸುರಿದು ಭಾರೀ ಅನಾಹುತವನ್ನು ಸೃಷ್ಟಿಸಿದ್ದ ಮಳೆ, ಮಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದ ಮತ್ತೆ ಆರಂಭಗೊಂಡಿದ್ದು, ಜನತೆ ಆತಂಕಕ್ಕೊಳಗಾಗಿದ್ದಾರೆ. ಮಂಗಳವಾರ ಸುರಿದ ಮಳೆಯಿಂದ ಮಂಗಳೂರು ನಗರದ ಹಲವು Read more…

ಮಳೆ ನೀರಿನಲ್ಲಿ ಕೊಚ್ಚಿ ಹೋದ ಪುಟ್ಟ ಬಾಲಕಿ

ಕೇರಳದಲ್ಲಿ ಮುಂಗಾರು ಮಾರುತ ಕಾಲಿಡುತ್ತಿದ್ದಂತೆಯೇ ರಾಜ್ಯದಲ್ಲೂ ಮಳೆ ಆರ್ಭಟ ಆರಂಭವಾಗಿದ್ದು, ಅಕ್ಕನೊಂದಿಗೆ ಸೈಕಲ್ ನಲ್ಲಿ ತೆರಳುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ. ಉಡುಪಿ ಜಿಲ್ಲೆ ಕಾಪು ತಾಲೂಕಿನ Read more…

ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮುಂದಿನ ಎರಡು Read more…

ಭಾರೀ ಮಳೆಗೆ ಮಂಗಳೂರು-ಉಡುಪಿ ಜಿಲ್ಲೆ ತತ್ತರ

ಎಡೆಬಿಡದೆ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳು ತತ್ತರಿಸಿ ಹೋಗಿವೆ. ಮಂಗಳೂರು ನಗರ ಮಳೆಯ ನೀರಿನಿಂದ ಭಾಗಶಃ ತುಂಬಿ ಹೋಗಿದೆ. ಹವಾಮಾನ ಹಾಗೂ ಮೀನುಗಾರಿಕೆ ಇಲಾಖೆ, ಸಮುದ್ರಕ್ಕೆ Read more…

ಚಂಡಮಾರುತದ ಅಬ್ಬರಕ್ಕೆ ಮೂರು ರಾಜ್ಯಗಳಲ್ಲಿ 35 ಬಲಿ

ಬಿರು ಬಿಸಿಲಿನ ಮಧ್ಯೆ ಸೋಮವಾರ ರಾತ್ರಿ ಸುರಿದ ಭಾರೀ ಮಳೆ ಹಾಗೂ ಚಂಡಮಾರುತ  35 ಮಂದಿಯನ್ನು ಬಲಿ ಪಡೆದಿದೆ. ಬಿಹಾರ, ಉತ್ತರ ಪ್ರದೇಶ, ಜಾರ್ಖಂಡ್ ನಲ್ಲಿ ಸೋಮವಾರ ರಾತ್ರಿ Read more…

ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ: ಸಿಡಿಲಿಗೆ 8 ಮಂದಿ ಬಲಿ

ರಾಜ್ಯದ ಹಲವು ಭಾಗಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆ ಮುಂದುವರೆದಿದ್ದು, ಬುಧವಾರದಂದು ಗುಡುಗು, ಸಿಡಿಲು, ಗಾಳಿಯ ಆರ್ಭಟಕ್ಕೆ ಎಂಟು ಮಂದಿ ಬಲಿಯಾಗಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ Read more…

ಶಿವಮೊಗ್ಗದಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆ

ಶಿವಮೊಗ್ಗ : ಗುರುವಾರ ರಾತ್ರಿ ಶಿವಮೊಗ್ಗ ನಗರದಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿದಿದೆ. ಬಲವಾದ ಗಾಳಿಯೊಂದಿಗೆ ರಾತ್ರಿ 11 ಗಂಟೆಗೆ ಪ್ರಾರಂಭವಾದ ಮಳೆ ಸರಿಸುಮಾರು 1 Read more…

ಭಾರೀ ಮಳೆ, ಚಂಡಮಾರುತಕ್ಕೆ 93 ಮಂದಿ ಬಲಿ

ಬಿಸಿಲ ಝಳಕ್ಕೆ ಬೇಸತ್ತ ದೇಶದ ಕೆಲ ನಗರದ ಜನರಿಗೆ ಮಳೆ ತಂಪೆರೆದಿದೆ. ಆದ್ರೆ ಚಂಡಮಾರುತ ಭಾರೀ ಅನಾಹುತ ಸೃಷ್ಟಿ ಮಾಡಿದೆ. ಉತ್ತರ ಪ್ರದೇಶ ಹಾಗೂ ರಾಜಸ್ಥಾನದಲ್ಲಿ ಗರಿಷ್ಠ ಪ್ರಮಾಣದಲ್ಲಿ Read more…

ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಭಾರೀ ಮಳೆ

ಬೆಂಗಳೂರು: ರಾಜಧಾನಿಯಲ್ಲಿ ನಿನ್ನೆ ಸಂಜೆ ಸುರಿದಿದ್ದ ಮಳೆ, ರಾತ್ರಿ ಬಿಡುವು ನೀಡಿದ ಬಳಿಕ ಮತ್ತೆ ಶುರುವಾಗಿದೆ. ಬೆಳಿಗ್ಗೆಯಿಂದಲೂ ಬೆಂಗಳೂರಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಜನ ಮನೆಯಿಂದ Read more…

ಬೆಂಗಳೂರು ಮಳೆ ಅವಾಂತರ, ಕತ್ತಲಲ್ಲೇ ಕಾಲ ಕಳೆದ ಜನ

ಬೆಂಗಳೂರು: ರಾಜಧಾನಿಯಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ. ಮಲ್ಲೇಶ್ವರಂ, ನಂದಿ ಲೇಔಟ್, ಶಿವಾಜಿನಗರ, ಶಾಂತಿನಗರ, ಮೆಜೆಸ್ಟಿಕ್ ಸೇರಿದಂತೆ ಅನೇಕ ಕಡೆಗಳಲ್ಲಿ ಭಾರೀ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು. ಬಿರುಗಾಳಿ Read more…

ಭಾರೀ ಬಿರುಗಾಳಿ ಮಳೆಯಿಂದ ತಾಜ್ ಮಹಲ್ ಪ್ರವೇಶ ದ್ವಾರಕ್ಕೆ ಹಾನಿ

ಆಗ್ರಾದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ತಾಜ್ ಮಹಲ್ ನ ಪ್ರವೇಶ ದ್ವಾರಕ್ಕೆ ಹಾನಿಯಾಗಿದೆ. ಸ್ತಂಭ ಗೋಪುರವೊಂದು ಕುಸಿದು ಬಿದ್ದಿದೆ. ಎಂಟ್ರಿ ಗೇಟ್ ನಲ್ಲಿ 12 ಅಡಿ Read more…

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗಾಳಿ ಆರ್ಭಟದೊಂದಿಗೆ ಭಾರೀ ಮಳೆಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿ.ಜೆ.ಪಿ. ಕಚೇರಿ ಬಳಿ, ಯಶವಂತಪುರ, ಬಿ.ಟಿ.ಎಂ. ಲೇಔಟ್, ಬನಶಂಕರಿ ಮೊದಲಾದ ಕಡೆಗಳಲ್ಲಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...