alex Certify ಮಳೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ 4 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರದಿಂದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವ ಇದೆ. Read more…

ಇಂದಿನಿಂದ 5 ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಇಲ್ಲಿದೆ ಮಾಹಿತಿ

ಬೆಂಗಳೂರು: ಶುಕ್ರವಾರದಿಂದ ಐದು ದಿನಗಳ ಕಾಲ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 21 ರಿಂದ Read more…

ಎರಡು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದೆರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲ್ಬುರ್ಗಿ ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. Read more…

ಗಮನಿಸಿ: ರಾಜ್ಯದ ಈ ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿರು ಬಿಸಿಲಿದ್ದು, ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಬೆಳಿಗ್ಗೆ 10 ಗಂಟೆ ಬಳಿಕ ಮನೆಯಿಂದ ಹೊರ ಹೋಗುವುದೇ ದೊಡ್ಡ ಸಂಕಟ ಎಂಬಂತಹ ಪರಿಸ್ಥಿತಿ ಎದುರಾಗಿದೆ. ಇದರ Read more…

ಮಳೆಗೆ ಒದ್ದೆಯಾಗುತ್ತಿದ್ದ ತಾಯಿ-ಮಗುವಿಗೆ ಕೊಡೆ ನೀಡಿ ಮಾನವೀಯತೆ ಮೆರೆದ ವ್ಯಕ್ತಿ: ವಿಡಿಯೋ ವೈರಲ್

ಕೆಲವೊಬ್ಬರ ಒಳ್ಳೆಯ ಕಾರ್ಯಗಳನ್ನು ಗಮನಿಸುವಾಗ ಮಾನವೀಯತೆ ಇನ್ನೂ ಇದೆ ಅನ್ನೋದನ್ನು ಪ್ರೂವ್ ಮಾಡುತ್ತದೆ. ಅದೆಷ್ಟೋ ಹೃದಯಸ್ಪರ್ಶಿ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದೀಗ ಈ ಪಟ್ಟಿಗೆ ಮತ್ತೊಂದು Read more…

ಮಾಯಾ ನಗರಿಯ ಗುಡುಗು-ಸಿಡಿಲಿನ ಫೋಟೋ ಶೇರ್‌ ಮಾಡಿದ ನೆಟ್ಟಿಗರು

ಅಕಾಲಿಕ ಮಳೆಯಿಂದಾಗಿ ಕನಸಿನ ನಗರಿ ಮುಂಬೈಗೆ ಬೇಸಿಗೆಯ ಬೇಗೆಯಿಂದ ಅಲ್ಪ ವಿರಾಮ ಸಿಕ್ಕಿದೆ. ಗುರುವಾರ ಮಧ್ಯರಾತ್ರಿ ಭಾರೀ ಗುಡುಗು ಹಾಗೂ ಸಿಡಿಲುಗಳು ಮುಂಬೈ ಆಗಸವನ್ನು ತುಂಬಿದ್ದವು. ಕಳೆದ 49 Read more…

ಕರಾವಳಿ ಸೇರಿದಂತೆ ರಾಜ್ಯದಲ್ಲಿ 5 ದಿನ ಮಳೆ ಮುನ್ಸೂಚನೆ: ಇಲ್ಲಿದೆ ಜಿಲ್ಲೆಗಳ ಮಾಹಿತಿ

ಬೆಂಗಳೂರು: ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರದಿಂದ ಐದು ದಿನ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 14ರಿಂದ 18ರವರೆಗೆ Read more…

ರೈತಾಪಿ ವರ್ಗಕ್ಕೆ ಶಾಕಿಂಗ್ ನ್ಯೂಸ್: ಈ ವರ್ಷ ‘ಸಾಮಾನ್ಯಕ್ಕಿಂತ ಕಡಿಮೆ’ ಮುಂಗಾರು ಸಾಧ್ಯತೆ

ನವದೆಹಲಿ: ಭಾರತದಲ್ಲಿ ಈ ವರ್ಷ ‘ಸಾಮಾನ್ಯಕ್ಕಿಂತ ಕಡಿಮೆ’ ಮಾನ್ಸೂನ್ ಮಳೆಯಾಗುವ ಸಾಧ್ಯತೆಯಿದೆ ಎಂದು ಸ್ಕೈಮೆಟ್ ವೆದರ್ ಹೇಳಿದೆ. ಭಾರತವು ಜೂನ್‌ ನಿಂದ ಸೆಪ್ಟೆಂಬರ್ 2023 ರವರೆಗೆ “ಸಾಮಾನ್ಯಕ್ಕಿಂತ ಕಡಿಮೆ” Read more…

ಗಮನಿಸಿ: ಈ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ

ರಾಜ್ಯದ ಕೆಲ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇದೀಗ ಇಂದಿನಿಂದ ಮೂರು ದಿನಗಳ ಕಾಲ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು Read more…

ಸಿಡಿಲು ಬಡಿದು ರೈತ ಸಾವು

ಗುರುವಾರದಂದು ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆ ಅಫ್ಜಲ್ ಪುರ ತಾಲೂಕಿನ ಬಿಲ್ವಾಡ್ Read more…

ರಾಜ್ಯದಲ್ಲಿ ಐದು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರದಿಂದ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರಮಟ್ಟದಿಂದ 900 ಕಿಲೋಮೀಟರ್ ಎತ್ತರದಲ್ಲಿ ಛತ್ತೀಸ್ಗಡದಿಂದ ತಮಿಳುನಾಡು ಮಧ್ಯಭಾಗದವರೆಗೆ ಟ್ರಫ್ Read more…

ಗಮನಿಸಿ: ಏಪ್ರಿಲ್ 12 ರಿಂದ 20 ರ ವರೆಗೆ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಏಪ್ರಿಲ್ 12ರಿಂದ 20ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ತಿಳಿಸಿದ್ದು, ಈ ಕುರಿತಂತೆ ವಿವರವಾದ ಮಾಹಿತಿಯನ್ನು Read more…

ಗಮನಿಸಿ: ಈ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ರಾಜ್ಯದ ಹಲವು ಭಾಗಗಳಲ್ಲಿ ಕೆಲ ದಿನಗಳಿಂದ ಅಲ್ಲಲ್ಲಿ ಸಾಧಾರಣದಿಂದ ಜೋರು ಮಳೆಯಾಗುತ್ತಿದ್ದು, ಇಂದೂ ಕೂಡ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು Read more…

ಬೆಂಗಳೂರು ಸೇರಿ ರಾಜ್ಯಾದ್ಯಂತ 3 ದಿನ ಮಳೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ, ಬೆಂಗಳೂರಿನಲ್ಲಿ ಇಂದು ಮತ್ತು Read more…

ಗಮನಿಸಿ: ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಸಾಧ್ಯತೆ

ಕಳೆದ ಕೆಲ ದಿನಗಳ ಹಿಂದೆ ರಾಜ್ಯದ ವಿವಿಧೆಡೆ ಮಳೆ ಸುರಿದಿದ್ದು, ಕೆಲವೊಂದು ಭಾಗಗಳಲ್ಲಿ ಆಲಿಕಲ್ಲು ಮಳೆಯಾದ ಕಾರಣ ಬೆಳೆ ನಷ್ಟವಾಗಿತ್ತು. ಇದರ ಮಧ್ಯೆ ಭಾರತೀಯ ಹವಾಮಾನ ಇಲಾಖೆ ಮತ್ತೊಂದು Read more…

Viral Video | ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ರಾಜಸ್ಥಾನದ ಬೀದಿಗಳು

ಸಾಮಾನ್ಯವಾಗಿ ತನ್ನ ಮರುಭೂಮಿ ಹಾಗೂ ಮರಳು ದಿಬ್ಬಗಳಿಂದ ರಾಜಸ್ಥಾನ ಪರಿಚಿತವಾಗಿದೆ. ಅದರಲ್ಲೂ ಬೇಸಿಗೆ ಕಾಲದಲ್ಲಿ ರಾಜಸ್ಥಾನ ಅಕ್ಷರಶಃ ಬೆಂಕಿಯಂತಾಗಿರುತ್ತದೆ. ಆದರೆ ಮಾರ್ಚ್ 24ರಂದು ರಾಜ್ಯದಲ್ಲಿ ಸುರಿದ ಭಾರೀ ಆಲಿಕಲ್ಲು Read more…

ಇಂದಿನಿಂದ 5 ದಿನ ಹಲವು ಜಿಲ್ಲೆಗಳಲ್ಲಿ ಮಳೆ: ಇಲ್ಲಿದೆ ಮಾಹಿತಿ

ಬೆಂಗಳೂರು: ಮಾರ್ಚ್ 26 ರಿಂದ 31 ರವರೆಗೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ Read more…

BIG NEWS: ಅಕಾಲಿಕ ಮಳೆಗೆ ಕುಸಿದ ಮನೆ; ಬಾಲಕಿ ದುರ್ಮರಣ

ರಾಯಚೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ರಾಯಚೂರು ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ. ಅಕಾಲಿಕ ಮಳೆಯಿಂದಾಗಿ ಮನೆ ಕುಸಿದು ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. Read more…

Video: ತೆಲಂಗಾಣದಲ್ಲಿ ಕಾಶ್ಮೀರ ಸೃಷ್ಟಿಸಿದ ಆಲಿಕಲ್ಲು ಮಳೆ

ಬಿಸಿಲಿನ ಬೇಗೆಯಲ್ಲಿ ಬೇಯುತ್ತಿರುವ ತೆಲಂಗಾಣದಲ್ಲಿ ಗುರುವಾರದಂದು ಆಲಿಕಲ್ಲು ಮಳೆಯಾಗಿದೆ. ವಿಕಾರಾಬಾದ್, ಸಂಗಾರೆಡ್ಡಿ ಹಾಗೂ ಮುಲುಗು ಸೇರಿದಂತೆ ರಾಜ್ಯದ ರಸ್ತೆಗಳು ಹಾಗೂ ಮೈದಾನಗಳ ತುಂಬ ಆಲಿಕಲ್ಲಿನ ಹಿಮದ ತುಂಡುಗಳ ರಾಶಿ Read more…

ಗಮನಿಸಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಕಾಲಿಕ ಮಳೆಯಾಗುತ್ತಿದ್ದು, ಹಿಂಗಾರು ಮತ್ತು ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿಯೂ ಮತ್ತೆ ಎರಡು ದಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. Read more…

ಒಂದೇ ಮಳೆಗೆ ಕೆರೆಯಂತಾದ ‘ಎಕ್ಸ್ ಪ್ರೆಸ್ ವೇ’; ವಾಹನ ಚಾಲಕರ ಹಿಡಿಶಾಪ

ಉದ್ಘಾಟನೆಯಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸದಾ ಸುದ್ದಿಯಾಗುತ್ತಿರುವ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ಈಗ ಇತ್ತೀಚೆಗೆ ಸುರಿದ ಒಂದೇ ಮಳೆಗೆ ಕೆರೆಯಂತಾಗಿದ್ದು, ಚಾಲಕರು ಹಿಡಿಶಾಪ ಹಾಕಿಕೊಂಡು ಸಂಚರಿಸಿದ್ದಾರೆ. Read more…

ಉತ್ತಮ ಮಳೆ – ಬೆಳೆಗೆ ಪ್ರಾರ್ಥಿಸಿ ಗ್ರಾಮಸ್ಥರಿಂದ ಮರಗಳಿಗೆ ಮದುವೆ…!

ಈ ಬಾರಿ ಉತ್ತಮ ಮಳೆ – ಬೆಳೆಯಾಗಲಿ ಹಾಗೂ ಗ್ರಾಮದಲ್ಲಿ ಶಾಂತಿ ನೆಮ್ಮದಿ ನೆಲೆಸಲಿ ಎಂಬ ಕಾರಣಕ್ಕೆ ಚಾಮರಾಜನಗರ ತಾಲೂಕಿನ ಭೋಗಾಪುರದ ನಾಯಕ ಬೀದಿ ನಿವಾಸಿಗಳು ಮರಗಳಿಗೆ ಮದುವೆ Read more…

ಗಮನಿಸಿ: ಇನ್ನೂ ಎರಡು ದಿನಗಳ ಕಾಲ ಮುಂದುವರಿಯಲಿದೆ ‘ಮಳೆ’

ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೆಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ರೈತರ ಬೆಳೆಗಳಿಗೆ ಅಪಾರ ನಷ್ಟ ಸಂಭವಿಸಿದೆ. ಇದರ ಮಧ್ಯೆ ಹವಾಮಾನ Read more…

Viral Video: ಪ್ರವಾಹದ ಪ್ರಕೋಪಕ್ಕೆ ಕೊಚ್ಚಿ ಹೋದ ಟರ್ಕಿ ಹೆದ್ದಾರಿ

ಫೆಬ್ರವರಿಯಲ್ಲಿ ಘಟಿಸಿದ ಭಾರೀ ಭೂಕಂಪನದ ಬಳಿಕ ಇದೀಗ ಪ್ರವಾಹದ ಪ್ರಕೋಪಕ್ಕೆ ಸಿಲುಕಿರುವ ಟರ್ಕಿಯಲ್ಲಿ ಭಾರೀ ಮಳೆಗೆ ಹೆದ್ದಾರಿಯೊಂದು ಕೊಚ್ಚಿ ಹೋಗಿರುವ ವಿಡಿಯೋ ವೈರಲ್ ಆಗಿದೆ. ಇಲ್ಲಿನ ಬೊಜ಼ೋವಾ-ಹಿಲ್ವನ್ ಹೆದ್ದಾರಿಯ Read more…

BIG NEWS: ಮುಂದಿನ 48 ಗಂಟೆಗಳ ಕಾಲ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಝಳದ ನಡುವೆಯೇ ವರುಣನ ಸಿಂಚನವಾಗಿದ್ದು, ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಪರಿಹಾರ ನೀಡಲು ಒತ್ತಾಯಿಸಿ ‘ಮೊಬೈಲ್ ಟವರ್’ ಏರಿದ ದ್ರಾಕ್ಷಿ ಬೆಳೆಗಾರರು…!

ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನಲ್ಲಿ 40 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ. ಇದರಿಂದಾಗಿ 2,000ಕ್ಕೂ ಹೆಚ್ಚು ದ್ರಾಕ್ಷಿ ಬೆಳೆಗಾರರು Read more…

ರಾಜ್ಯದ ಕೆಲವೆಡೆ ಆಲಿ ಕಲ್ಲು ಮಳೆ: ಇನ್ನೆರಡು ದಿನ ಸಾಧಾರಣ ಮಳೆ ಸಂಭವ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಮೊದಲ ಮಳೆಯಾಗಿದೆ. ಕೊಡಗು, ಶಿರಸಿ, ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಗಾಳಿ ಮಳೆಯಾಗಿದೆ. ಸುಂಟಿಕೊಪ್ಪ, ಶಿರಸಿಯ ಕೆಲವು ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗಿದೆ. ವರ್ಷದ ಮೊದಲ Read more…

ಬೀಜಿಂಗ್‌ನಲ್ಲಿ ಹುಳುಗಳ ಸುರಿಮಳೆ; ಛತ್ರಿ ಹಿಡಿದು ಬೀದಿಗೆ ಬರಲು ನಿವಾಸಿಗಳಿಗೆ ಸಲಹೆ

ಆಗಸದಿಂದ ಹುಳುಗಳು ಬೀಳುತ್ತಿವೆ ಎನಿಸುವಂತೆ ಹಾದಿ ಬೀದಿಗಳಲ್ಲೆಲ್ಲಾ ಹುಳುಗಳು ಕಾಣಿಸಿಕೊಳ್ಳುತ್ತಿರುವ ವಿಚಿತ್ರ ಘಟನೆಯೊಂದು ಚೀನಾದ ಬೀಜಿಂಗ್‌ನಲ್ಲಿ ಜರುಗಿದೆ. ಹುಳುಗಳ ರೀತಿಯ ಜೀವಿಗಳಿಂದ ಭರಿತವಾದ ಕಾರುಗಳ ವಿಡಿಯೋವೊಂದು ವೈರಲ್ ಆಗಿದೆ. Read more…

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಎಚ್ಚರಿಕೆ

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶ ಮತ್ತು ಮಲೆನಾಡು ಭಾಗದ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 13, 14 ರಂದು Read more…

ಈರುಳ್ಳಿ ಬೆಳೆದ ರೈತರಿಗೆ ಬಿಗ್ ಶಾಕ್; ದರದಲ್ಲಿ ಭಾರಿ ಕುಸಿತ

ಅತಿವೃಷ್ಟಿ, ಅನಾವೃಷ್ಟಿಯಿಂದ ಸಾಕಷ್ಟು ಸಂಕಷ್ಟಕ್ಕೊಳಗಾಗುವ ರೈತರಿಗೆ ಉತ್ತಮ ಬೆಳೆ ಬಂದರೂ ನೆಮ್ಮದಿ ಇರುವುದಿಲ್ಲ. ನಿಶ್ಚಿತ ಬೆಲೆ ಇಲ್ಲದೆ ಬೆಳೆಗೆ ಅತ್ಯಂತ ಕಡಿಮೆ ದರ ಸಿಗುವ ಕಾರಣ ಕೈ ಕೈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...