alex Certify
ಕನ್ನಡ ದುನಿಯಾ       Mobile App
       

Kannada Duniya

ವಾಸ್ತು ಪ್ರಕಾರ ನವೀಕರಣಗೊಂಡ ಮನೆಗೆ ದೇವೇಗೌಡರಿಂದ ಪೂಜೆ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ನವದೆಹಲಿಯ ಸಫ್ದರ್ ಜಂಗ್ ಲೇನ್ ನಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ವಾಸ್ತು ಪ್ರಕಾರ ನವೀಕರಣಗೊಳಿಸಿದ್ದು, ಶುಕ್ರವಾರದಂದು ಪೂಜೆ ನೆರವೇರಿಸಲಾಗಿದೆ. ಕಳೆದ ಹತ್ತು ತಿಂಗಳಿನಿಂದ Read more…

ಪತ್ನಿಯನ್ನು ಬೆನ್ನ ಮೇಲೆ ಹೊತ್ತೊಯ್ದ ಮಾಜಿ ಪ್ರಧಾನಿ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೋ ಒಂದು ಫುಲ್ ವೈರಲ್ ಆಗಿದೆ. ಮಾಜಿ ಪ್ರಧಾನಿಯೊಬ್ಬರು ತಮ್ಮ ಪತ್ನಿಯನ್ನು ಬೆನ್ನ ಮೇಲೆ ಹೊತ್ತೊಯ್ದಿದ್ದು, ಇದನ್ನು ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ Read more…

ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಲು ನಿರಾಕರಿಸಿದ್ದ ಕಾರ್ಪೋರೇಟರ್ ಜೈಲು ಪಾಲು

ಮಾಜಿ ಪ್ರಧಾನಿ, ದಿ.ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ಸಲ್ಲಿಸಲು ನಿರಾಕರಿಸಿ ಬಂಧನಕ್ಕೊಳಗಾಗಿದ್ದ ಔರಂಗಾಬಾದ್‌ ಪಾಲಿಕೆ ಸದಸ್ಯ ಸಯ್ಯದ್‌ ಮತೀನ್‌ ರಷೀದ್‌ ಒಂದು ವರ್ಷ ಕಾಲ ನ್ಯಾಯಾಂಗ ಬಂಧನಕ್ಕೆ Read more…

ಇತಿಹಾಸದಲ್ಲಿ ದಾಖಲಾದ ವಾಜಪೇಯಿ ನೋಂದಣಿ ಪುಸ್ತಕ

ಗ್ವಾಲಿಯರ್‌: ರಾಷ್ಟ್ರ ಕಂಡ ಧೀಮಂತ ನಾಯಕರ ಪೈಕಿ ಒಬ್ಬರಾಗಿರುವ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಇನ್ನು ನೆನಪು ಮಾತ್ರ. ಈ ನೆನಪಿನ ಗುಚ್ಛಕ್ಕೆ, ಗ್ವಾಲಿಯರ್‌ನ Read more…

ಹಾಲಿನ ಬರ್ಫಿ ಇಷ್ಟಪಡ್ತಿದ್ದರಂತೆ ಅಟಲ್ ಬಿಹಾರಿ ವಾಜಪೇಯಿ

ಭಾರತದ ಮಾಜಿ ಪ್ರಧಾನಿ, ಅಜಾತಶತ್ರು ವಾಜಪೇಯಿಯವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿದೆ. ದೇಶದೆಲ್ಲೆಡೆ ವಾಜಪೇಯಿಯವರ ಒಡನಾಟವಿದ್ದ ಜನರಿಗೆ ಈಗ ದೇಶದ ಮುತ್ಸದ್ದಿ ರಾಜಕಾರಣಿಯ Read more…

ಹಿಂದಿಯಲ್ಲಿಯೇ ಇಂಜಿನಿಯರಿಂಗ್ ಬೋಧಿಸಲಾಗುತ್ತೆ ಅಟಲ್ ಜಿ ಹೆಸರಿನ ಈ ವಿಶ್ವವಿದ್ಯಾಲಯದಲ್ಲಿ…!

ಭೋಪಾಲ್: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೆಸರಲ್ಲಿರುವ ಮಧ್ಯಪ್ರದೇಶದ ಭೋಪಾಲ್​ನ ಈ ವಿಶ್ವವಿದ್ಯಾನಿಯಯದಲ್ಲಿ ಕೇವಲ ಹಿಂದಿ ಭಾಷೆಯಲ್ಲೇ ಇಂಜಿನಿಯರಿಂಗ್​ ಬೋಧಿಸಲಾಗುತ್ತದೆ ಎಂಬುದು ವಿಶೇಷ. ಭೋಪಾಲ್​ನ ಮುಗಲಿಯಾ ಕೋಟ್​ನಲ್ಲಿರುವ Read more…

ಮಾಜಿ ಪ್ರಧಾನಿ ನಿಧನ ಹಿನ್ನಲೆ: ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆ

ಬೆಂಗಳೂರು: ಆ.29 ರಂದು ನಿಗದಿಯಾಗಿದ್ದ 105 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 2 ದಿನ ಮುಂದೂಡಲಾಗಿದ್ದು, ಆ.31ರಂದು ನಡೆಯಲಿದೆ. ಸೆ.3ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. Read more…

ವಾಜಪೇಯಿ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಇಂದು ಬೆಳಿಗ್ಗೆ ನವದೆಹಲಿಗೆ ತೆರಳಿ ಗುರುವಾರದಂದು ವಿಧಿವಶರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ Read more…

ವಾಜಪೇಯಿ, ಶಾರುಕ್, ಜಗ್ಜೀತ್, ಅಮಿತಾಬ್ ಸೇರಿದ ‘ಸಂವೇದನ್’

ಭಾರತವನ್ನ ಅಗಲಿದ ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ ಉತ್ತಮ ಕವಿಯಾಗಿದ್ದರು ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಅವರ ಕವಿ ಹೃದಯ, ಸಂವೇದನಾಶೀಲ ಬರಹದಿಂದ ಬಂದ ಪದಗಳು ಅನೇಕರನ್ನ Read more…

ಪ್ರಧಾನಿಯಾಗಿದ್ದರೂ ಮಹಿಳೆಯ ಕಾಲಿಗೆರಗಿದ್ದರು ವಾಜಪೇಯಿ

ಅಟಲ್ ಬಿಹಾರಿ ವಾಜಪೇಯಿ ‘ದೇಶ ಮೊದಲು ಪಕ್ಷ ನಂತರ’ ಅಂತ ಕೇವಲ ಬಾಯಿ ಮಾತಿಗೆ ಹೇಳಿದವರಲ್ಲ. ಜಾತಿ, ಮತದ ಆಧಾರದಲ್ಲಿ ರಾಜಕೀಯ ಮಾಡಬೇಡಿ ಅಂತ ಕೇವಲ ತೋರಿಕೆಗೆ ಹೇಳಿದವರಲ್ಲ. Read more…

ಮೋದಿಯವರ ಅದೃಷ್ಟ ಬದಲಿಸಿತ್ತು ವಾಜಪೇಯಿಯವರಿಂದ ಬಂದಿದ್ದ ಆ ಕರೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ದೀರ್ಘ ಕಾಲದ ಅನಾರೋಗ್ಯದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದು, ಹಾಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಈ ಮಟ್ಟಕ್ಕೇರಲು ವಾಜಪೇಯಿ Read more…

ಅಜಾತ ಶತ್ರು ವಾಜಪೇಯಿಯವರ ವ್ಯಕ್ತಿ ಚಿತ್ರಣ

ಭಾರತ ರತ್ನ, ಅಜಾತ ಶತ್ರು, ಸುಮಾರು 50 ವರ್ಷಗಳ ಕಾಲ ಸ್ವಚ್ಛ ರಾಜಕೀಯ ಬದುಕು ಕಂಡ ಕವಿ ಹೃದಯದ ಶ್ರೇಷ್ಠ ವಾಗ್ಮಿ. ಮಾನವತಾವಾದಿ ಮಾಜಿ ಪ್ರಧಾನಿ ಅಟಲ್ ಬಿಹಾರಿ Read more…

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇನ್ನಿಲ್ಲ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ, ರಾಜಕೀಯ ರಂಗದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಚಿಕಿತ್ಸೆ ಫಲಕಾರಿಯಾಗದೆ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಇಂದು ವಿಧಿವಶರಾಗಿದ್ದಾರೆ. Read more…

ಮಾಜಿ ಪ್ರಧಾನಿ ವಾಜಪೇಯಿಯವರ ಆರೋಗ್ಯ ಮತ್ತಷ್ಟು ಕ್ಷೀಣ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ, ರಾಜಕೀಯ ರಂಗದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಕ್ಷೀಣವಾಗಿದೆ ಎಂದು ತಿಳಿದುಬಂದಿದೆ. ಹಲವು ವರ್ಷಗಳಿಂದ ಅನಾರೋಗ್ಯಕ್ಕೊಳಗಾಗಿದ್ದ ಅಟಲ್ Read more…

ಏಮ್ಸ್ ಆಸ್ಪತ್ರೆಗೆ ದೌಡಾಯಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ, ಇಂದು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ Read more…

ಆಸ್ಪತ್ರೆಗೆ ದಾಖಲಾಗಿರುವ ವಾಜಪೇಯಿಯವರನ್ನು ಭೇಟಿ ಮಾಡಿದ ರಾಹುಲ್

ಅನಾರೋಗ್ಯದ ಹಿನ್ನೆಲೆಯಲ್ಲಿ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರನ್ನು ಭೇಟಿ ಮಾಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಅವರ Read more…

ಮಾಜಿ ಪ್ರಧಾನಿ ವಾಜಪೇಯಿ ಆಸ್ಪತ್ರೆಗೆ ದಾಖಲು

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರನ್ನು ದೈನಂದಿನ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ನವದೆಹಲಿಯ ಅಖಿಲ ಭಾರತ ವೈದ್ಯಕೀಯ Read more…

ಮಾಜಿ ಪ್ರಧಾನಿಗೆ ಟಾಪ್ ಲೆಸ್ ಯುವತಿ ನೀಡಿದ್ಲು ಬಿಗ್ ಶಾಕ್

ಇಟಲಿ ಚುನಾವಣೆಯಲ್ಲಿ ಮತದಾನದ ವೇಳೆ ಸಿಲ್ವಿಯೊ ಬೆರ್ಜುಸ್ಕೋನಿಗೆ ಮುಜುಗರ ತರುವಂಥ ಘಟನೆಯೊಂದು ನಡೆದಿದೆ. ಇಟಲಿಯ ಪೊಲಿಟಿಕಲ್ ಗಾಡ್ ಫಾದರ್ ಎನಿಸಿಕೊಂಡಿರೋ ಸಿಲ್ವಿಯೋ ಎದುರು ಟಾಪ್ಲೆಸ್ ಯುವತಿಯೊಬ್ಬಳು ಪ್ರತ್ಯಕ್ಷವಾಗಿದ್ದಾಳೆ. ಸಂಪೂರ್ಣ Read more…

ಬಾಂಗ್ಲಾದೇಶದ ಮಾಜಿ ಪ್ರಧಾನಿಗೆ 5 ವರ್ಷ ಜೈಲು

ಭ್ರಷ್ಟಾಚಾರ ಪ್ರಕರಣದಲ್ಲಿ ಬಾಂಗ್ಲಾದೇಶದ ಮಾಜಿ ಪ್ರಧಾನಿ ಹಾಗೂ ಹಾಲಿ ವಿಪಕ್ಷ ನಾಯಕಿ ಖಲೀದಾ ಜಿಯಾಗೆ ಕೋರ್ಟ್ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಎರಡು ಬಾರಿ ಬಾಂಗ್ಲಾ ಪ್ರಧಾನಿಯಾಗಿದ್ದ Read more…

ಸರ್ಕಾರಿ ನಿವಾಸ ಖಾಲಿ ಮಾಡಬೇಕಾಗಬಹುದು ಈ ನಾಯಕರು..!

ಮಾಜಿ ಸಾಲಿಸಿಟರ್ ಜನರಲ್ ಗೋಪಾಲ್ ಸುಬ್ರಮಣ್ಯಂ ಅವರ ಸಲಹೆಯನ್ನು ಸುಪ್ರೀಂ ಕೋರ್ಟ್ ಸ್ವೀಕರಿಸಿದರೆ ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ, ಪ್ರತಿಭಾ ಪಾಟೀಲ್, ಎಚ್.ಡಿ.ದೇವೇಗೌಡ, ಮನಮೋಹನ್ ಸಿಂಗ್ ಹಾಗೂ Read more…

ಮತ್ತೆ ವಿವಾದಕ್ಕೆ ಸಿಲುಕಿದ ರಾಮ್ ಗೋಪಾಲ್ ವರ್ಮ

ವಿವಾದಿತ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿರುವ ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ, ಪಿ.ವಿ. ನರಸಿಂಹ ರಾವ್, Read more…

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಸಿಎಂ

ತಮಿಳುನಾಡಿಗೆ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನಲೆಯಲ್ಲಿ ಉದ್ಬವಿಸಿರುವ ಬಿಕ್ಕಟ್ಟಿನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ Read more…

ಗೆಲುವಿನ ನಗೆ ಬೀರಿದ ದೇವೇಗೌಡರ ಸೊಸೆ

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಹೊಳೆನರಸೀಪುರ ತಾಲೂಕಿನ ಹಳೇಕೋಟೆ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಸೊಸೆ ಭವಾನಿ ರೇವಣ್ಣ ಜಯಭೇರಿ ಬಾರಿಸುವ ಮೂಲಕ ಗೌಡರ ಕುಟುಂಬದ ಮತ್ತೊಬ್ಬ Read more…

ನೇಪಾಳದ ಮಾಜಿ ಪ್ರಧಾನಿ ಸುಶೀಲ್ ಕೊಯಿರಾಲ ಇನ್ನಿಲ್ಲ

ಅನಾರೋಗ್ಯದಿಂದ ಬಳಲುತ್ತಿದ್ದ ನೇಪಾಳದ ಮಾಜಿ ಪ್ರಧಾನಿ ಸುಶೀಲ್ ಕೊಯಿರಾಲ ಅವರು ಸೋಮವಾರ ಮಧ್ಯರಾತ್ರಿ 12.50 ರ ಸುಮಾರಿಗೆ ಕಠ್ಮಂಡುವಿನ ತಮ್ಮ ಮಹಾರಾಜ್‌ ಗಂಜ್ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ನೇಪಾಳಿ ಕಾಂಗ್ರೆಸ್‌ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...