alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆ ಬೆಳಿಗ್ಗೆ 9-30 ಕ್ಕೆ ಯಡಿಯೂರಪ್ಪ ಪ್ರಮಾಣವಚನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಗುರುವಾರ ಬೆಳಿಗ್ಗೆ 9-30 ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ವಕ್ತಾರ, ಮಾಜಿ ಸಚಿವ ಸುರೇಶ್ ಕುಮಾರ್ Read more…

ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ? ಮಿಲಿಯನ್ ಡಾಲರ್ ಪ್ರಶ್ನೆಗೆ ಇಲ್ಲಿದೆ ಉತ್ತರ

ಯಾವುದೇ ಪಕ್ಷಕ್ಕೆ ಬಹುಮತವಿಲ್ಲದ ಕಾರಣ ಅಧಿಕಾರದ ಗದ್ದುಗೆಗೇರಲು ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಅಧಿಕಾರ ಪಡೆಯಲು ಕಸರತ್ತು ನಡೆಸುತ್ತಿದ್ದರೆ, ಅತಿ ದೊಡ್ಡ ಪಕ್ಷವಾಗಿ ಹೊರ Read more…

ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ರೆಡಿ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಗದೆ ಅತಂತ್ರವಾಗಿರುವ ಹಿನ್ನಲೆಯಲ್ಲಿ ಅಧಿಕಾರ ಪಡೆಯಲು ರಾಜಕೀಯ ಪಕ್ಷಗಳಲ್ಲಿ ಮೇಲಾಟ ನಡೆಯುತ್ತಿದೆ. ಜೆಡಿಎಸ್ ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ಸಿದ್ದವಾಗಿರುವ ಕಾಂಗ್ರೆಸ್, Read more…

ಹೆಚ್.ಡಿ.ಕೆ. ಮುಖ್ಯಮಂತ್ರಿ, ಪರಮೇಶ್ವರ್ ಡಿ.ಸಿ.ಎಂ.

ಜೆ.ಡಿ.ಎಸ್. –ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗೆ ರೂಪುರೇಷೆ ಸಿದ್ಧಪಡಿಸಲಾಗ್ತಿದೆ. 78 ಸ್ಥಾನ ಗಳಿಸಿದ ಕಾಂಗ್ರೆಸ್ ಹಾಗೂ 38 ಸ್ಥಾನ ಗಳಿಸಿದ ಜೆ.ಡಿ.ಎಸ್. ಪಕ್ಷದ ನಾಯಕರು ಈಗಾಗಲೇ ರಾಜ್ಯಪಾಲರನ್ನು ಭೇಟಿ Read more…

ಕಾರಜೋಳರನ್ನು ಸಿ.ಎಂ. ಮಾಡಿ: ಮೋದಿಗೆ ತಿರುಗೇಟು ನೀಡಿದ ಸಿದ್ಧರಾಮಯ್ಯ

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿ.ಎಂ. ಸ್ಥಾನ ತಪ್ಪಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆಯಲ್ಲಿ ಆರೋಪಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಹರಿಜನರ ಮೇಲೆ Read more…

ಮೇ 4 ರಂದು ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಶಿವಮೊಗ್ಗ : ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಮೇ 4ರಂದು ಬಿಡುಗಡೆ ಮಾಡಲಿದ್ದು, ಶೇ.5 ರಷ್ಟು ಮತ ಗಳಿಕೆ ಪ್ರಮಾಣ ಹೆಚ್ಚಾಗಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ Read more…

ರಾಜ್ಯದಲ್ಲಿ ಈವರೆಗೂ ಮುಖ್ಯಮಂತ್ರಿಗಳಾಗಿದ್ದವರು ಯಾರ್ಯಾರು ಗೊತ್ತಾ?

ಮೇ 12 ರಂದು ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಮೇ 15 ರಂದು ಮತ ಎಣಿಕೆ ನಡೆಯಲಿದ್ದು, ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಹಾಗೂ ಯಾರು ಮುಂದಿನ ಮುಖ್ಯಮಂತ್ರಿಗಳಾಗಲಿದ್ದಾರೆಂಬ Read more…

‘ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆ’

ಕಲಬುರಗಿ: ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬರಲಿದ್ದು, ಮೇ 17 ಅಥವಾ 18 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಎಂದು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ Read more…

2 ಸಾವಿರ ಮುಖಬೆಲೆಯ ನೋಟುಗಳು ಅದೃಶ್ಯವಾಗುತ್ತಿರುವುದೇಕೆ?

ಯಾರು 2000 ರೂ. ಮುಖಬೆಲೆಯ ನೋಟುಗಳನ್ನು ಅಕ್ರಮವಾಗಿ ಸಂಗ್ರಹಣೆ ಮಾಡುತ್ತಿದ್ದಾರೋ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ. ಇಂದೋರ್ Read more…

ಲಾಲೂ ಪುತ್ರನ ಕೈ ಹಿಡಿಯುತ್ತಿರುವ ಐಶ್ವರ್ಯಾ ಓದಿರುವುದೇನು ಗೊತ್ತಾ?

ಆರ್ ಜೆ ಡಿ ಮುಖಂಡ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಹಾಗೂ ರಾಬ್ರಿದೇವಿ ಪುತ್ರ ತೇಜ್ ಪ್ರತಾಪ್ ಯಾದವ್ ಮಾಜಿ ಸಚಿವೆ ಚಂದ್ರಿಕಾ ಪ್ರಸಾದ್ Read more…

‘ನಾನೇ ಸಿ.ಎಂ. ಆಗಿ ಮುಂದುವರೆಯುವೆ’

ಮೈಸೂರು: ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಜಯಗಳಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಕ್ಷೇತ್ರದ ವಿವಿಧ ಹಳ್ಳಿಗಳಿಗೆ ತೆರಳಿ ಇಂದು ಭರ್ಜರಿ ಪ್ರಚಾರ ನಡೆಸಿದ ಸಿ.ಎಂ., ಕಾಂಗ್ರೆಸ್ ಮತ್ತೆ Read more…

ಸಿ.ಎಂ. ಆಗಲು ಈಗಲೇ ಶುರುವಾಯ್ತು ಪೈಪೋಟಿ

ವಿಜಯಪುರ: ಮುಂದಿನ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಅಧಿಕಾರಕ್ಕೆ ಬರಲು ಪಕ್ಷದ ನಾಯಕರು ಭರ್ಜರಿ ತಯಾರಿ ನಡೆಸಿದ್ದಾರೆ. ಈಗಲೇ ಮುಖ್ಯಮಂತ್ರಿ ಹುದ್ದೆಗೇರಲು ಪೈಪೋಟಿ ಶುರುವಾಗಿದೆ. ವಿಜಯಪುರದಲ್ಲಿ Read more…

ದಾಖಲೆಯ 13 ನೇ ಬಜೆಟ್ ಮಂಡಿಸಲಿರುವ ಸಿದ್ಧರಾಮಯ್ಯ

ಬೆಂಗಳೂರು: ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ದಾಖಲೆಯ 13 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಗಾತ್ರ 2 ಲಕ್ಷ ಕೋಟಿ ರೂ. ದಾಟುವ Read more…

ಸಂಪುಟ ವಿಸ್ತರಿಸಿದ ಮಧ್ಯಪ್ರದೇಶ ಮುಖ್ಯಮಂತ್ರಿ

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್, ತಮ್ಮ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ್ದು, ಮೂವರು ಶಾಸಕರನ್ನು ನೂತನವಾಗಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಬಿಜೆಪಿ ಶಾಸಕರಾದ ಬಾಲಕೃಷ್ಣ ಪಾಟೀದಾರ್, ನಾರಾಯಣ Read more…

ಅರವಿಂದ ಕೇಜ್ರಿವಾಲ್ ರನ್ನು ಅವಮಾನಿಸಿದ ಅಧಿಕಾರಿಗಳು

ಲಾಭದಾಯಕ ಹುದ್ದೆ ಹೊಂದಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ 20 ಮಂದಿ ಶಾಸಕರನ್ನು ಶಾಸಕತ್ವದಿಂದ ಅನರ್ಹಗೊಳಿಸಲಾಗಿದ್ದು, ಚುನಾವಣಾ ಆಯೋಗದ ಈ ಕ್ರಮದ ಬಗ್ಗೆ ನ್ಯಾಯಾಲಯದ ಮೆಟ್ಟಿಲೇರಿದ್ದರೂ ಯಾವುದೇ Read more…

ಸಿ.ಎಂ.ಗೆ ಕಪ್ಪು ಬಟ್ಟೆ ಪ್ರದರ್ಶನ: BJP ಕಾರ್ಯಕರ್ತರು ಅರೆಸ್ಟ್

  ಶಿವಮೊಗ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಧನಾ ಸಮಾವೇಶದಲ್ಲಿ ಭಾಗವಹಿಸಲು ಬಂದಿದ್ದ ಸಂದರ್ಭದಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಿದ ಬಿ.ಜೆ.ಪಿ. ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಶನಿವಾರ ಶಿವಮೊಗ್ಗ Read more…

ಕೃಷಿಕರಿಗೆ ಸಿಹಿ ಸುದ್ದಿ ನೀಡಿದ ಸಿ.ಎಂ.

ಹೈದರಾಬಾದ್: ಕೃಷಿ ವಲಯಕ್ಕೆ ಹೆಚ್ಚಿನ ಅನುದಾನ ಹಂಚಿಕೆ ಮಾಡುವ ಜೊತೆಗೆ, ಪ್ರತ್ಯೇಕ ಕೃಷಿ ಬಜೆಟ್ ಮಂಡಿಸುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ತಿಳಿಸಿದ್ದಾರೆ. ಹೈದರಾಬಾದ್ ನ ಪ್ರಗತಿ Read more…

ಅಪರೂಪದ ದಾಖಲೆಗೆ ಪಾತ್ರರಾದ ಸಿಎಂ ಸಿದ್ದರಾಮಯ್ಯ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಪರೂಪದ ದಾಖಲೆಯೊಂದಕ್ಕೆ ಪಾತ್ರರಾಗಿದ್ದಾರೆ. ನಿಜಲಿಂಗಪ್ಪ ಹಾಗೂ ದೇವರಾಜ ಅರಸ್ ನಂತರ ಅತಿ ಹೆಚ್ಚು ದಿನಗಳ ಕಾಲ ಕಾರ್ಯ ನಿರ್ವಹಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಅವರು Read more…

ಮುಖ್ಯಮಂತ್ರಿ ಹುದ್ದೆಗೇರಿದ ಬಡ ರೈತನ ಮಗ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿ ಅಭ್ಯರ್ಥಿ ಸೋತ ಕಾರಣ, ಜೈರಾಮ್ ಠಾಕೂರ್ ಅವರನ್ನು ಶಾಸಕಾಂಗ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಜೈರಾಮ್ ಠಾಕೂರ್ ಹಿಮಾಚಲ ಪ್ರದೇಶ Read more…

ಜೈರಾಮ್ ಠಾಕೂರ್ ಗೆ ಒಲಿದು ಬಂದ ಸಿ.ಎಂ. ಹುದ್ದೆ

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಭರ್ಜರಿ ಜಯದೊಂದಿಗೆ ಅಧಿಕಾರಕ್ಕೆ ಬಂದಿರುವ ಬಿ.ಜೆ.ಪಿ. ಶಾಸಕಾಂಗ ಸಭೆ ಇಂದು ನಡೆದಿದ್ದು, ಶಾಸಕಾಂಗ ನಾಯಕರಾಗಿ ಜೈರಾಮ್ ಠಾಕೂರ್ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿಯಾಗಿ ಜೈರಾಮ್ Read more…

ಅಡ್ವಾಣಿ ಹುಟ್ಟುಹಬ್ಬದಂದು ವಿಜಯ್ ರೂಪಾನಿ ಪ್ರಮಾಣ

ಗಾಂಧಿನಗರ: ಗುಜರಾತ್ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಬಿ.ಜೆ.ಪಿ. ಶಾಸಕಾಂಗ ಸಭೆ ಇಂದು ನಡೆದಿದ್ದು, ಶಾಸಕಾಂಗ ಪಕ್ಷದ ನಾಯಕರಾಗಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನು ಆಯ್ಕೆ ಮಾಡಲಾಗಿದೆ. ವಿಜಯ್ ರೂಪಾನಿ Read more…

ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಅಚ್ಚರಿಯ ಆಯ್ಕೆ

ನವದೆಹಲಿ: ಗುಜರಾತ್ ನಲ್ಲಿ ಮತ್ತೆ ಅಧಿಕಾರದ ಗದ್ದುಗೆಗೆ ಏರಿರುವ ಬಿ.ಜೆ.ಪಿ. ಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನೇ ಮತ್ತೊಂದು ಅವಧಿಗೆ Read more…

ಗೆದ್ದು ಬೀಗ್ತಿರೋ ಬಿ.ಜೆ.ಪಿ.ಗೆ ಮತ್ತೊಂದು ಟೆನ್ಷನ್…!

ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಭರ್ಜರಿ ಗೆಲುವು ಕಂಡಿರುವ ಬಿ.ಜೆ.ಪಿ.ಗೆ ಮತ್ತೊಂದು ಟೆನ್ಷನ್ ಶುರುವಾಗಿದೆ. ಎರಡೂ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಬೇಕೆಂಬ ಚರ್ಚೆ ನಡೆದಿದೆ. ಹಿಮಾಚಲ Read more…

ಜನವರಿ 6 ರಂದು ಸಿಎಂ ಶಿವಮೊಗ್ಗ ಜಿಲ್ಲಾ ಪ್ರವಾಸ

ಜನವರಿ 6ರಂದು ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಡಿಸೆಂಬರ್ 13 ರಿಂದ ಜನವರಿ 16ರವರೆಗೆ ಅವರು ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಂಡಿದ್ದು, ಜ.6 ರಂದು ಬೆಳಿಗ್ಗೆ 10.30ಕ್ಕೆ ಶಿವಮೊಗ್ಗ, Read more…

CM ಭಾವಚಿತ್ರದೊಂದಿಗೆ ಮದುವೆಯಾದ್ಲು ಮಹಿಳೆ…!

ಪ್ರತಿಭಟನೆ ಸಂದರ್ಭದಲ್ಲಿ ಸರ್ಕಾರದ ಗಮನ ಸೆಳೆಯಲು ವಿಭಿನ್ನ ರೀತಿಯ ಹೋರಾಟಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಆ ಮೂಲಕ ತಮ್ಮ ಬೇಡಿಕೆಗಳ ಕುರಿತು ಆಡಳಿತರೂಢರ ಗಮನ ಸೆಳೆಯಲು ಹಾಗೂ ಆ ಮೂಲಕ ಬೇಡಿಕೆ Read more…

ಗುಜರಾತ್ ನಲ್ಲಿ ರಾಹುಲ್ ಗಾಂಧಿಗೆ ಸಿಕ್ಕಿದೆ ಸ್ಪೆಷಲ್ ಗಿಫ್ಟ್

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ಕಚೇರಿಯಿಂದ ನಿರಾಕರಿಸಿದ್ದ ರಾಷ್ಟ್ರೀಯ ಧ್ವಜವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ವೀಕರಿಸಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಅವರ 125 ನೇ ಜನ್ಮ Read more…

ಫೆಬ್ರವರಿಯಲ್ಲಿ ಮಂಡನೆಯಾಗಲಿದೆ ರಾಜ್ಯ ಬಜೆಟ್

ರಾಜ್ಯ ವಿಧಾನಸಭೆಗೆ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಬಜೆಟ್ ನ್ನು ಫೆಬ್ರವರಿ ತಿಂಗಳಿನಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ Read more…

‘ಮಾರ್ಪಾಡಿನೊಂದಿಗೆ ಕೆಪಿಎಂಇ ತಿದ್ದುಪಡಿ ಕಾಯ್ದೆ ಮಂಡನೆ’

ಬೆಳಗಾವಿ: ಕೆ.ಪಿ.ಎಂ.ಇ. ಕಾಯ್ದೆ ತಿದ್ದುಪಡಿ ವಿರೋಧಿಸಿ ಮುಷ್ಕರ ನಡೆಸುತ್ತಿದ್ದ ವೈದ್ಯರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸುದೀರ್ಘ ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆ ವೈದ್ಯರ ಸಂಘದ ಪ್ರತಿನಿಧಿಗಳು Read more…

ವೈದ್ಯರ ಮುಷ್ಕರಕ್ಕೆ ಟ್ವಿಟ್ಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಕೆಪಿಎಂಇ ತಿದ್ದುಪಡಿ ವಿಧೇಯಕ ವಿರೋಧಿಸಿ ಖಾಸಗಿ ವೈದ್ಯರು ನಡೆಸುತ್ತಿರುವ ಮುಷ್ಕರ ಇಂದಿಗೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದಿನಿಂದ ಹೊರ ರೋಗಿಗಳ ವಿಭಾಗವನ್ನೂ ಬಂದ್ ಮಾಡಿರುವ ಕಾರಣ ರೋಗಿಗಳು ಪರಿತಪಿಸುವಂತಾಗಿದೆ. Read more…

ಸಿಎಂ ಸಮ್ಮುಖದಲ್ಲೇ ಆತ್ಮಹತ್ಯೆಗೆ ಯತ್ನ

ಮೈಸೂರು ಮೂಲದ ಯುವಕನೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಧಾನಸೌಧದ ಬಳಿ ನಡೆದಿದೆ. ವಿಧಾನಸೌಧದ ಮುಂದೆ ಆಯೋಜಿಸಲಾಗಿದ್ದ ಕನಕದಾಸ ಜಯಂತಿ ಕಾರ್ಯಕ್ರಮದ ವೇಳೆ ಮೈಸೂರು ಮೂಲದ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...