alex Certify ಮುಖ್ಯಮಂತ್ರಿ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಮಾಹಿತಿ

ಆರ್ಥಿಕ ನೆರವು ಕೋರಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಡಜನತೆ ಅರ್ಜಿ ಸಲ್ಲಿಸುವ ಕುರಿತಂತೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಮಧ್ಯವರ್ತಿಗಳು ನೆರವು ಕೋರಿ ಬರುವ ಬಡ ಜನತೆಗೆ ಶೋಷಿಸುವುದನ್ನು Read more…

ಇಂಥದೊಂದು ಚರ್ಚೆಗೆ ಕಾರಣವಾಗಿದೆ ಸಿಎಂ ಯಡಿಯೂರಪ್ಪ – HDK ಭೇಟಿ

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರದಂದು ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಇದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಯಡಿಯೂರಪ್ಪನವರನ್ನು ಮುಖ್ಯಮಂತ್ರಿ Read more…

ಆರು ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಮಂಜೂರು ಮಾಡಿದ ಸಿಎಂ

ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಆರು ಜನ ಪತ್ರಕರ್ತರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಜೂರು ಮಾಡಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) Read more…

ಮಸೀದಿ ಉದ್ಘಾಟನೆಗೆ ಹೋಗಲ್ಲ: ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆಗೆ ತೀವ್ರ ವಿರೋಧ

ಲಖ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ನಾನು ತಾರತಮ್ಯ ಮಾಡುವುದಿಲ್ಲ. ಆದರೆ, ಹಿಂದೂವಾಗಿ ಮಸೀದಿ Read more…

BIG NEWS: ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಇಳಿಸಲು ನಡೆಯುತ್ತಿದೆಯಾ ವ್ಯವಸ್ಥಿತ ತಂತ್ರ…?

ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರಕ್ಕೆ ಒಂದು ವರ್ಷ ತುಂಬಿರುವಾಗಲೇ ಭಿನ್ನಮತ ಭುಗಿಲೆದ್ದಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಕೆಲ ಶಾಸಕರುಗಳು ತಮಗೆ ನೀಡಲಾಗಿದ್ದ ನಿಗಮ – ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಿ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ವರ್ಗಾವಣೆ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ನೌಕರರ ವರ್ಗಾವಣೆಯನ್ನು ಈ ಬಾರಿ ನಡೆಸುವುದಿಲ್ಲ ಎಂದು ಹೇಳಿದ್ದ ರಾಜ್ಯ ಸರ್ಕಾರ, ಬಳಿಕ ತನ್ನ Read more…

ಮೇಲುಕೋಟೆ ಚೆಲುವನಾರಾಯಣ ಸ್ವಾಮಿಗೆ ‘ಹರಕೆ’ ಸಲ್ಲಿಸಿದ ಮಧ್ಯಪ್ರದೇಶ ಸಿಎಂ

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಶುಕ್ರವಾರದಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಗೆ ಆಗಮಿಸಿ ಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ಹರಕೆ ಸಲ್ಲಿಸಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿದ್ದ ಅವರು Read more…

ಸಚಿವ ಸ್ಥಾನಾಕಾಂಕ್ಷಿಗಳಿಗೆ ಜುಲೈ ಅಂತ್ಯಕ್ಕೆ ಸಿಗಲಿದೆಯಾ ಸಿಹಿ ಸುದ್ದಿ…?

ರಾಜ್ಯಸಭಾ ಚುನಾವಣೆಯಲ್ಲಿ ತಮಗೆ ಬೇಕಾದವರಿಗೆ ಟಿಕೆಟ್ ಕೊಡಿಸಲು ವಿಫಲರಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ವಿಧಾನಪರಿಷತ್ ಚುನಾವಣೆಯಲ್ಲಿ ಯಶಸ್ವಿಯಾಗಿದ್ದಾರೆ. ಕೊಟ್ಟ ಮಾತಿನಂತೆ ತಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಎಂಟಿಬಿ ನಾಗರಾಜ್ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಮಾಹಿತಿ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವತ್ರಿಕ ವರ್ಗಾವಣೆ ಮಾಡದಿರಲು ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಈ ಮೊದಲು Read more…

ನಡೆಯುತ್ತಿದೆಯಾ ಯಡಿಯೂರಪ್ಪರನ್ನು ಒಬ್ಬಂಟಿಯಾಗಿಸಿ ಕೆಳಗಿಳಿಸುವ ಯತ್ನ…?

ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಒಬ್ಬಂಟಿಯಾಗಿಸುವ ಮೂಲಕ ಆ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ನಡೆಯುತ್ತಿದೆಯಾ ಎಂಬ ಪ್ರಶ್ನೆ ಈಗ ರಾಜ್ಯ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಇದಕ್ಕೆ ಪೂರಕವಾಗಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ Read more…

BREAKING NEWS:‌ ಛತ್ತೀಸ್ಘಡದ ಮೊದಲ ಮುಖ್ಯಮಂತ್ರಿ ಅಜಿತ್‌ ಜೋಗಿ ಇನ್ನಿಲ್ಲ

ಛತ್ತೀಸ್ಘಡದ ಮಾಜಿ ಮುಖ್ಯಮಂತ್ರಿ ಅಜಿತ್‌ ಜೋಗಿ ಇಂದು ವಿಧಿವಶರಾಗಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 74 ವರ್ಷದ ಅಜಿತ್‌ ಜೋಗಿ ಛತ್ತೀಸ್ಘಡದ ಮೊದಲ ಮುಖ್ಯಮಂತ್ರಿಯಾಗಿ Read more…

ಕೊರೊನಾ ಸಂಕಷ್ಟದ ನಡುವೆ ರಾಜಕಾರಣ: ರಾಜ್ಯದ ಜನತೆಯ ತೀವ್ರ ಆಕ್ರೋಶ

ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ರಾಜ್ಯಕ್ಕೂ ಕಾಲಿಟ್ಟಿದ್ದು, ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಿದೆ. ಇದರ ಮಧ್ಯೆ ಅಧಿಕಾರದ ಆಸೆಗಾಗಿ ಕೆಲವರು ನಡೆಸುತ್ತಿರುವ ರಾಜಕಾರಣದ ಆಟಕ್ಕೆ Read more…

ಬಿಗ್ ನ್ಯೂಸ್: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಸಂಪರ್ಕಿಸಲು ಯತ್ನಿಸಿದ್ದರಾ ಉಮೇಶ್ ಕತ್ತಿ…?

ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಹಿಂದೆ ಭರವಸೆ ನೀಡಿದಂತೆ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಸಹೋದರ ರಮೇಶ್ ಕತ್ತಿಗೆ ಟಿಕೆಟ್ ನೀಡುವುದು ಅನುಮಾನ ಎಂಬುದನ್ನು ಮನಗಂಡಿರುವ ಶಾಸಕ ಉಮೇಶ್ ಕತ್ತಿ Read more…

ಬ್ರೇಕಿಂಗ್ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್ – ಬಹಿರಂಗವಾಗಿಯೇ ಯತ್ನಾಳ್ ಬಂಡಾಯ ಬಾವುಟ

ಕೊರೊನಾ ಸಂಕಷ್ಟದ ನಡುವೆ ರಾಜ್ಯ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಬಹಿರಂಗವಾಗಿಯೇ ಬಂಡಾಯದ ಬಾವುಟ ಹಾರಿಸಿದ್ದಾರೆ. ನರೇಂದ್ರ ಮೋದಿ, Read more…

ಗಿಟಾರ್ ನುಡಿಸಿದ ಮುಖ್ಯಮಂತ್ರಿ

ಸಾಮಾಜಿಕ ಜಾಲತಾಣ ಪ್ರತಿಭೆಯನ್ನು ಹೊರಹಾಕಲು ಒಂದು ವೇದಿಕೆ ಆಗುತ್ತಿರುವುದನ್ನು ಇತ್ತೀಚಿನ ವರ್ಷಗಳಲ್ಲಿ ಕಾಣಬಹುದು. ಅದರಲ್ಲೂ ಲಾಕ್ಡೌನ್ ಸಂದರ್ಭದಲ್ಲಿ ನೆಟ್ಟಿಗರು ತಮ್ಮಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಿ ಜಾಲತಾಣಗಳಲ್ಲಿ ಪ್ರಕಟಿಸಿದರು. ಇದೀಗ ಮೇಘಾಲಯ Read more…

ಬೆಂಗಳೂರಿಗರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

ಕೇಂದ್ರ ಸರ್ಕಾರ ಇಂದು ಮಧ್ಯರಾತ್ರಿಯಿಂದ ನಾಲ್ಕನೆ ಹಂತದ ಲಾಕ್ ಡೌನ್ ಜಾರಿಗೊಳಿಸಿದ್ದು ಕೆಲವೇ ಕ್ಷಣಗಳ ಹಿಂದೆ ಇದರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ ಮೆಟ್ರೋ ರೈಲು ಸಂಚಾರ Read more…

ಈ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ‘ಮುಖ್ಯಮಂತ್ರಿ’ ಯಡಿಯೂರಪ್ಪ

ಟೈಮ್ಸ್ ನೌ ಮತ್ತು ಒಆರ್ ಮ್ಯಾಕ್ಸ್ ಸಂಸ್ಥೆಗಳು ಕೊರೊನಾ ಸೋಂಕು ನಿರ್ವಹಣೆಯಲ್ಲಿ ಅತ್ಯುತ್ತಮ ಸಾಧನೆ ತೋರಿರುವ ಮುಖ್ಯಮಂತ್ರಿಗಳ ಸಮೀಕ್ಷೆ ನಡೆಸಿದ್ದು, ಇದರಲ್ಲಿ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಎರಡನೇ ಸ್ಥಾನ Read more…

ಮದ್ಯ ಮಾರಾಟ ಆರಂಭಕ್ಕೆ ಸಚಿವರಿಂದಲೇ ‘ಅಪಸ್ವರ’

ಲಾಕ್ ಡೌನ್ ನಡುವೆಯೂ ನಿರ್ಬಂಧಗಳೊಂದಿಗೆ ಕೆಲವೊಂದು ಆರ್ಥಿಕ ಚಟುವಟಿಕೆ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಹೀಗಾಗಿ ರಾಜ್ಯದಲ್ಲಿ ಸೋಮವಾರದಿಂದ ಮದ್ಯದಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರ ಹಸಿರು ನಿಶಾನೆ Read more…

ರೈತರಿಗೆ ನೆಮ್ಮದಿ ಸುದ್ದಿ ನೀಡಿದ ಸಿಎಂ : ಲಾಕ್ ಡೌನ್ ಮುಂದುವರಿಕೆ ಬಗ್ಗೆ ಏ.11ರ ನಂತ್ರ ನಿರ್ಧಾರ

ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸಿದ ನಂತ್ರ ಲಾಕ್ ಡೌನ್ ಬಗ್ಗೆ ಅಂತಿಮ ನಿರ್ಧಾರವೆಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಸಚಿವರು 15 ದಿನ ಲಾಕ್ ಡೌನ್ ವಿಸ್ತರಣೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...