alex Certify
ಕನ್ನಡ ದುನಿಯಾ       Mobile App
       

Kannada Duniya

ದೋಸ್ತಿ ಸರ್ಕಾರಕ್ಕಿಂದು ಅಗ್ನಿ ಪರೀಕ್ಷೆ- ಆಗುವುದೇ ಏನಾದರೂ “ಉಪ”ಯೋಗ?

ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಇಂದು ನಡೆಯಲಿರುವ ಉಪ ಚುನಾವಣೆ, ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷಗಳಾದ ಜೆಡಿಎಸ್ ಹಾಗೂ ಕಾಂಗ್ರೆಸ್‍ ಗೆ ಒಂದು ರೀತಿಯಲ್ಲಿ ಅಗ್ನಿ Read more…

ಉಪ ಚುನಾವಣೆ ಕುರಿತ ಗುಪ್ತಚರ ಇಲಾಖೆ ವರದಿಯಿಂದ ಕಂಗೆಟ್ಟ ಕಾಂಗ್ರೆಸ್…!

ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಕುರಿತಂತೆ ಗುಪ್ತಚರ ಇಲಾಖೆ ನೀಡಿರುವ ವರದಿ ಸರ್ಕಾರಕ್ಕೆ ಅದರಲ್ಲೂ Read more…

ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾದ ಸಚಿವ ಶಂಕರ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಪಿಜೆಪಿ ಪಕ್ಷದಿಂದ ಆಯ್ಕೆಯಾಗಿದ್ದ ಸಚಿವ ಆರ್. ಶಂಕರ್, ಸೂಕ್ತ ಮುಹೂರ್ತವನ್ನು ನೋಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ Read more…

ಸಚಿವ ಮಹೇಶ್ ರಾಜೀನಾಮೆ ಅಂಗೀಕಾರಕ್ಕೆ ಮುಖ್ಯಮಂತ್ರಿ ಮೀನಾಮೇಷ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್, ಗುರುವಾರದಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿರುವ ಎನ್. ಮಹೇಶ್, ಪಕ್ಷ Read more…

ಡಿಸಿಎಂ ಗಮನಕ್ಕೂ ತಾರದೇ ತುಮಕೂರಿನಲ್ಲಿ ಸಚಿವ ರೇವಣ್ಣ ಸಭೆ…?

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಸಹೋದರ ಎಚ್.ಡಿ. Read more…

ಸಿಎಂ ಕುಮಾರಸ್ವಾಮಿ ಕುರಿತು ಕಾಂಗ್ರೆಸ್ ಶಾಸಕನಿಂದ ವ್ಯಂಗ್ಯ

ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರುದ್ಧ ಮೈತ್ರಿಕೂಟ ಸರ್ಕಾರದ ಭಾಗೀದಾರ ಪಕ್ಷ, ಕಾಂಗ್ರೆಸ್ ಶಾಸಕರಲ್ಲಿ ಇದುವರೆಗೆ ಒಳಗೊಳಗೆ ಕುದಿಯುತ್ತಿದ್ದ ಅಸಮಾಧಾನ ಈಗ ಬಹಿರಂಗಕ್ಕೆ ಬರುತ್ತಿದೆ. ಕೆಲ ದಿನಗಳ ಹಿಂದಷ್ಟೇ ಶಾಸಕ ಡಾ. Read more…

ಕಾಂಗ್ರೆಸ್ ನಾಯಕನನ್ನು ಸತ್ತ ಕುದುರೆಗೆ ಹೋಲಿಸಿದ ಜೆಡಿಎಸ್ ಸಚಿವ

ಉಪ ಚುನಾವಣೆ ಸಮೀಪಿಸುತ್ತಿರುವಂತೆಯೇ ಮೈತ್ರಿಕೂಟ ಸರ್ಕಾರದ ನಾಯಕರಲ್ಲಿ ಮಾತಿನ ಸಮರ ಆರಂಭವಾಗಿದೆ. ಕಾಂಗ್ರೆಸ್ ನಾಯಕ, ಮಾಜಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಜೆಡಿಎಸ್ ಗೆ Read more…

ಸಚಿವ ಪ್ರಿಯಾಂಕ್ ಖರ್ಗೆ ಮುಂದಿಟ್ಟ ಈ ಬೇಡಿಕೆಗೆ ರಾಜ್ಯ ಕಾಂಗ್ರೆಸ್ ನಾಯಕರು ಸುಸ್ತೋ ಸುಸ್ತು

ಸಚಿವ ಸಂಪುಟ ವಿಸ್ತರಣೆ ವೇಳೆ ಕಾಂಗ್ರೆಸ್ ಪಾಲಿಗೆ ಉಳಿದಿರುವ ಆರು ಸ್ಥಾನಗಳನ್ನು ಹಂಚಿಕೆ ಮಾಡುವುದು ಹೇಗೆ ಎಂಬ ತಲೆ ಬಿಸಿಯಲ್ಲಿ ಕಾಂಗ್ರೆಸ್ ವರಿಷ್ಠರು ಇರುವುದರ ಮಧ್ಯೆ ಸಮಾಜ ಕಲ್ಯಾಣ Read more…

ಸಚಿವ ಸಂಪುಟ ವಿಸ್ತರಣೆ ಹಿನ್ನಲೆಯಲ್ಲಿ ಗರಿಗೆದರಿದ ಚಟುವಟಿಕೆ

ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಾಯಕರು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕಂಗಾಲಾಗಿರುವ ಮೈತ್ರಿಕೂಟ ಸರ್ಕಾರದ ಮುಖಂಡರು, ಮುನಿಸಿಕೊಂಡಿರುವ ಶಾಸಕರ ಮನವೊಲಿಕೆಗೆ ಈಗ ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ಬಹು ದಿನಗಳಿಂದ ಮುಂದೂಡುತ್ತಾ ಬಂದಿದ್ದ Read more…

ಪತನಗೊಳ್ಳುವ ಭೀತಿಯಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಮ್ಮಿಶ್ರ ಸರ್ಕಾರ 100 ದಿನ ಪೂರೈಸಿರುವ ಬೆನ್ನಲ್ಲೇ ಇದೀಗ ಕೆಲ Read more…

ಸಚಿವ ಸ್ಥಾನಾಕಾಂಕ್ಷಿ ಕಾಂಗ್ರೆಸ್ ಶಾಸಕರಿಗೆ ಕಾಡುತ್ತಿದೆ ಹೊಸ ಆತಂಕ

ಮೈತ್ರಿಕೂಟ ಸರ್ಕಾರದಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದ ಕಾಂಗ್ರೆಸ್ ಶಾಸಕರಿಗೆ, ಗುರುವಾರದಂದು ರಾಜ್ಯ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಘೋಷಿಸಿರುವುದರಿಂದ ಹೊಸ ಆತಂಕ ಶುರುವಾಗಿದೆ. ಆಷಾಢ Read more…

ಕುಮಾರಸ್ವಾಮಿಯವರ ಕಣ್ಣೀರಿನಿಂದಾಗಿ ರಾಷ್ಟ್ರ ಮಟ್ಟದಲ್ಲಿ ಮುಜುಗರಕ್ಕೊಳಗಾಯ್ತಾ ಕಾಂಗ್ರೆಸ್ ಹೈಕಮಾಂಡ್?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್, ಕಡಿಮೆ ಶಾಸಕರ Read more…

ಮೈತ್ರಿ ಕೂಟ ಸರ್ಕಾರದ ಕುರಿತು ಹೊಸ ಬಾಂಬ್ ಸಿಡಿಸಿದ ಮಾಜಿ ಸ್ಪೀಕರ್

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಕುರಿತು ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಹೊಸ ಬಾಂಬ್ ಸಿಡಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಕೆಲ ಕಾಂಗ್ರೆಸ್ ನಾಯಕರೇ ತೊಂದರೆ ಕೊಡುತ್ತಿದ್ದಾರೆ Read more…

ರಾಜ್ಯದ ಜನರಿಗೆ ಇಂದು ಸಿಗುತ್ತಾ ಸಿಹಿ ಸುದ್ದಿ…?

ಪೆಟ್ರೋಲ್-ಡೀಸೆಲ್ ಬೆಲೆ ಗಗನ ಮುಟ್ಟಿರುವ ಹಿನ್ನಲೆಯಲ್ಲಿ ವಾಹನ ಸವಾರರು ಈಗಾಗಲೇ ಹೈರಾಣಾಗಿದ್ದಾರೆ. ಇದರ ಜೊತೆಗೆ ರಾಜ್ಯ ಸರ್ಕಾರ ತನ್ನ ಬಜೆಟ್ ನಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ಸೆಸ್ ಏರಿಕೆ ಮಾಡಿರುವ Read more…

ಬಜೆಟ್ ಬಳಿಕ ‘ಹೆಬ್ಬೆಟ್ಟು ರಾಮಕ್ಕ’ ವೀಕ್ಷಿಸಿದ ಸಿದ್ದರಾಮಯ್ಯ

ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಬಜೆಟ್ ನಲ್ಲಿ ತಾವು ಈ ಹಿಂದೆ ನೀಡಿದ ಭರವಸೆಯಂತೆ ರೈತರ ಸಾಲ ಮನ್ನಾ ಮಾಡಿದ್ದು, ಜೊತೆಗೆ ಈ ಹಿಂದಿನ ಸಿದ್ದರಾಮಯ್ಯನವರ ಸರ್ಕಾರದ Read more…

ಬೆಂಗಳೂರಿಗಿಂದು ವೇಣುಗೋಪಾಲ್: ಕಾಂಗ್ರೆಸ್ ನಲ್ಲಿ ಗರಿಗೆದರಿದ ಚಟುವಟಿಕೆ

ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನಾಳೆ ನಡೆಯಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಂದು ಸಂಜೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಇದರ ಬೆನ್ನಲ್ಲೇ Read more…

ರಾಜ್ಯದ ರೈತರಿಗೆ ಬಜೆಟ್ ನಲ್ಲಿ ಸಿಗಲಿದೆ ‘ಸಿಹಿ’ ಸುದ್ದಿ

ಜೆಡಿಎಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ರಾಜ್ಯದ ರೈತರ ಸಾಲ ಮನ್ನಾ ಯೋಜನೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜುಲೈ 5 ರಂದು ಮಂಡಿಸಲಿರುವ ಬಜೆಟ್ ನಲ್ಲಿ ಘೋಷಣೆಯಾಗುವುದು ಖಚಿತವಾಗಿದೆ. ಮೈತ್ರಿಕೂಟ Read more…

ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮೈತ್ರಿ ಮಾಡಿಕೊಂಡಿದ್ದೇವೆ. ಈ ಸರ್ಕಾರ ಐದು ವರ್ಷಗಳ ಕಾಲ ನಡೆದುಕೊಂಡು ಹೋಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಬಿಗ್ ನ್ಯೂಸ್: ಜುಲೈ 2 ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ?

ಸಚಿವ ಸ್ಥಾನಾಕಾಂಕ್ಷಿ ಕಾಂಗ್ರೆಸ್ ಶಾಸಕರುಗಳಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ. ಒತ್ತಡಕ್ಕೆ ಮಣಿದಿರುವ ಹೈಕಮಾಂಡ್ ಜುಲೈ 2 ರಂದು ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ತೋರಿಸಿದೆ ಎಂದು Read more…

ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಮೌನಕ್ಕೆ ಶರಣಾದ್ರಾ ಸಿದ್ದರಾಮಯ್ಯ?

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ವಿರುದ್ಧ ಆಪ್ತರ ಮುಂದೆ ಅಸಮಾಧಾನ ವ್ಯಕ್ತಪಡಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್ Read more…

ಇಂದು ಬೆಂಗಳೂರಿಗೆ ಮರಳಲಿರುವ ಸಿದ್ದರಾಮಯ್ಯ ಉರುಳಿಸ್ತಾರಾ ಹೊಸ ದಾಳ?

ಚಿಕಿತ್ಸೆಗೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹನ್ನೆರಡು ದಿನಗಳ ಚಿಕಿತ್ಸೆ ಬಳಿಕ ಹೊಸ ಹುರುಪಿನೊಂದಿಗೆ ಬೆಂಗಳೂರಿಗೆ ಮರಳುತ್ತಿದ್ದಾರೆ. ಶಾಂತಿವನದಲ್ಲಿ ವಿಶ್ರಾಂತಿಯಲ್ಲಿದ್ದಾಗಲೇ ಆಪ್ತರೊಂದಿಗೆ Read more…

ಸಚಿವ ಸ್ಥಾನಾಕಾಂಕ್ಷಿ ಗಳಿಗೆ ಸಿಹಿ ಸುದ್ದಿ ಕೊಟ್ಟ ಕಾಂಗ್ರೆಸ್ ಹೈ ಕಮಾಂಡ್

ಸಚಿವ ಸ್ಥಾನ ಸಿಗದೆ ಪಕ್ಷದ ವಿರುದ್ಧ ಸೆಡ್ಡು ಹೊಡೆದು ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದ ಕಾಂಗ್ರೆಸ್ ಶಾಸಕರಿಗೆ ಹೈಕಮಾಂಡ್ ಸಿಹಿ ಸುದ್ದಿಯೊಂದನ್ನು ನೀಡಿದೆ. ಶೀಘ್ರದಲ್ಲೇ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ Read more…

ಸಿದ್ದರಾಮಯ್ಯ ಮನವೊಲಿಕೆಗೆ ಮೈತ್ರಿ ಸರ್ಕಾರದ ‘ಸರ್ಕಸ್’

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಚೊಚ್ಚಲ ಬಜೆಟ್ ಜುಲೈ 5 ರಂದು ಮಂಡನೆಯಾಗಲಿದೆ. ಇದಕ್ಕಾಗಿ ಸಿದ್ಧತೆಗಳು ನಡೆದಿರುವಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಬಲಿಗ ಶಾಸಕರ Read more…

ಜುಲೈ 2 ರಿಂದ ವಿಧಾನಮಂಡಲದ ಜಂಟಿ ಅಧಿವೇಶನ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಚೊಚ್ಚಲ ಬಜೆಟ್ ಜುಲೈ 5 ರಂದು ಮಂಡನೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜುಲೈ ಎರಡರಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. ಜುಲೈ 2 ರಂದು ರಾಜ್ಯಪಾಲ Read more…

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇ.55 ರಷ್ಟು ಮತದಾನ

ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಅವರ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಸೋಮವಾರದಂದು ನಡೆದಿದ್ದು, ಶೇಕಡಾ 55 ರಷ್ಟು ಮತದಾನವಾಗಿದೆ. ಒಟ್ಟು Read more…

ಸಚಿವರ ಪ್ರಮಾಣವಚನದ ನಂತರ ಮೈತ್ರಿ ಸರ್ಕಾರಕ್ಕೆ ಕಾದಿದೆಯಾ ಶಾಕ್?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದು ಹತ್ತು ದಿನಗಳ ಮೇಲಾದರೂ ಸಚಿವ ಸಂಪುಟ ರಚನೆಯಾಗಿರಲಿಲ್ಲ. ಮೊದಲಿಗೆ ಪ್ರಮುಖ ಖಾತೆಗಳಿಗಾಗಿ ಹಗ್ಗಜಗ್ಗಾಟ ನಡೆದಿದ್ದು, ಇದು ಬಗೆಹರಿದ ಬಳಿಕ ಉಭಯ Read more…

ಖಾತೆ ಹಂಚಿಕೆ ಹಗ್ಗಜಗ್ಗಾಟದಲ್ಲಿ ಕೊನೆಗೂ ಜೆಡಿಎಸ್ ಗೆ ಗೆಲುವು

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಹಾಗೂ ಕಾಂಗ್ರೆಸ್ ನ ಜಿ. ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರಿಬ್ಬರು Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ : ಸಾಲ ಮನ್ನಾ ಕುರಿತು ನಾಳೆ ಅಧಿಕೃತ ಘೋಷಣೆ?

ರಾಜ್ಯದ ರೈತರಿಗೆ ನಾಳೆ ಸಿಹಿ ಸುದ್ದಿ ಸಿಗುವ ನಿರೀಕ್ಷೆ ಇದೆ. ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮೈತ್ರಿಕೂಟದ ಸರ್ಕಾರ ಒಮ್ಮತದ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದ್ದು, ಈ Read more…

‘ಮುಖ್ಯಮಂತ್ರಿ ಕುಮಾರಸ್ವಾಮಿ ಸನ್ನಿವೇಶದ ಶಿಶು’

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಹೆಚ್.ಡಿ. ಕುಮಾರಸ್ವಾಮಿ ಈಗ ಸನ್ನಿವೇಶದ ಶಿಶು ಎಂದು ಹೇಳುವ ಮೂಲಕ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...