alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸರಿಗೆ ಖುಷಿ ಸುದ್ದಿ ನೀಡಿದ ಆಯುಕ್ತರು

ಮೈಸೂರು: ಮಕ್ಕಳ ಹುಟ್ಟುಹಬ್ಬದ ಸಂದರ್ಭದಲ್ಲಿ ಪೊಲೀಸರಿಗೆ ಕಡ್ಡಾಯ ರಜೆ ನೀಡಬೇಕೆಂದು ಮೈಸೂರು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ. ಪೇದೆಯಿಂದ ಹಿಡಿದು ಪೊಲೀಸರವರೆಗೆ ಎಲ್ಲಾ ಸಿಬ್ಬಂದಿಗೂ ಮಕ್ಕಳ ಹುಟ್ಟುಹಬ್ಬದ ಸಂದರ್ಭದಲ್ಲಿ Read more…

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ : ಕಾಮುಕನಿಗೆ ಶಾಸ್ತಿ

ಮೈಸೂರು: ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ ಕಾಮುಕನಿಗೆ 25 ವರ್ಷ ಜೈಲು ಶಿಕ್ಷೆ ಹಾಗೂ 15,000 ರೂ. ದಂಡ ವಿಧಿಸಲಾಗಿದೆ. 2015 ರಲ್ಲಿ ಮೈಸೂರಿನ Read more…

ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ

ಮೈಸೂರು: ಶಾಲಾ ವಾಹನಕ್ಕೆ ಬೆಂಕಿ ತಗುಲಿದ ಘಟನೆ ಮೈಸೂರಿನ ಕುವೆಂಪು ನಗರದ ವಿಜಯಾ ಬ್ಯಾಂಕ್ ವೃತ್ತದ ಬಳಿ ನಡೆದಿದೆ. ಶಾಲಾ ಮಕ್ಕಳನ್ನು ಕರೆದೊಯ್ಯತ್ತಿದ್ದ ಸಂದರ್ಭದಲ್ಲಿ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, Read more…

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆ.ಡಿ.ಎಸ್. ರಣಕಹಳೆ

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಇಂದಿನಿಂದ ಪ್ರಚಾರವನ್ನು ಆರಂಭಿಸಿರುವ ಜೆ.ಡಿ.ಎಸ್. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ರಣಕಹಳೆ ಮೊಳಗಿಸಿದೆ. ದೇವಿ ಚಾಮುಂಡೇಶ್ವರಿಗೆ ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಪೂಜೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ Read more…

ಜಂಗಲ್ ರೆಸಾರ್ಟ್ ಗೆ ಎಂಟ್ರಿ ಕೊಟ್ಟ ಹುಲಿ

ಮೈಸೂರು: ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲ್ಲೂಕಿನ ಕಾರಾಪುರ ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ ನಲ್ಲಿ ಹುಲಿ ಕಾಣಿಸಿಕೊಂಡಿದೆ. ರೆಸಾರ್ಟ್ ಆವರಣದಲ್ಲಿ ಹುಲಿಯನ್ನು ಕಂಡ ಪ್ರವಾಸಿಗರು ದಿಕ್ಕಾಪಾಲಾಗಿ ಓಡಿದ್ದು, Read more…

ಜೆ.ಡಿ.ಎಸ್. ಶಾಸಕ ಚಿಕ್ಕಮಾದು ನಿಧನ

ಮೈಸೂರು: ಹೆಚ್.ಡಿ. ಕೋಟೆ ಕ್ಷೇತ್ರದ ಜೆ.ಡಿ.ಎಸ್. ಪಕ್ಷದ ಶಾಸಕ ಚಿಕ್ಕಮಾದು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಕಳೆದ 3 ದಿನಗಳಿಂದ ಆಸ್ಪತ್ರೆಯಲ್ಲಿದ್ದ ಅವರಿಗೆ Read more…

ಗಾಯನ ಲೋಕಕ್ಕೆ ನಿವೃತ್ತಿ ಘೋಷಿಸಿದ ಗಾನಕೋಗಿಲೆ

ಮೈಸೂರು: ಖ್ಯಾತ ಗಾಯಕಿ ಎಸ್. ಜಾನಕಿ ಗಾಯನ ಲೋಕಕ್ಕೆ ವಿದಾಯ ಹೇಳಿದ್ದಾರೆ. ಮೈಸೂರಿನ ಮಾನಸ ಗಂಗೋತ್ರಿ ಸಭಾಂಗಣದಲ್ಲಿ ನಡೆದ ಮ್ಯೂಸಿಕಲ್ ನೈಟ್ ಕಾರ್ಯಕ್ರಮದಲ್ಲಿ ಅವರಿಗೆ ಬೀಳ್ಕೊಡುಗೆ ನೀಡಲಾಗಿದೆ. 6 Read more…

ಕಳ್ಳ ಇಲಿಗೆ ಚಿತ್ರಹಿಂಸೆ ನೀಡಿದ ಅಂಗಡಿ ಮಾಲೀಕ

ಮೈಸೂರಿನಲ್ಲಿ ಕಳ್ಳ ಇಲಿಯನ್ನು ಅಂಗಡಿ ಮಾಲೀಕನೊಬ್ಬ ಹಿಂಸಿಸಿರುವ ವಿಡಿಯೋ ವೈರಲ್ ಆಗಿದೆ. ದಿನಸಿ ಅಂಗಡಿ ಇಟ್ಕೊಂಡಿರೋ ಮೇಲಹಳ್ಳಿ ರಾಮಣ್ಣ ಎಂಬಾತ ಈ ಕೃತ್ಯ ಎಸಗಿದ್ದಾನೆ. ಅಂಗಡಿಯೊಳಕ್ಕೆ ಇಲಿ ಸೇರಿಕೊಂಡಿತ್ತು. Read more…

ಮೃಗಾಲಯಕ್ಕೆ ನುಗ್ಗಿದ ಚಿರತೆ: ಆತಂಕದಲ್ಲಿ ಪ್ರವಾಸಿಗರು

ಮೈಸೂರು: ಮೈಸೂರು ಶ್ರೀಚಾಮರಾಜೇಂದ್ರ ಮೃಗಾಲಯಕ್ಕೆ ಚಿರತೆಯೊಂದು ನುಗ್ಗಿದ್ದು, ಪ್ರವಾಸಿಗರು ಹಾಗೂ ಮೃಗಾಲಯದ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ. ಚಾಮುಂಡಿ ಬೆಟ್ಟದ ಸಮೀಪದಲ್ಲಿರುವ ಕಿರು ಅರಣ್ಯ ಪ್ರದೇಶದಿಂದ ಚಿರತೆ ಬಂದಿರಬಹುದೆಂದು ಹೇಳಲಾಗಿದೆ. Read more…

ಕ್ಲಾಸ್ ರೂಂನಲ್ಲೇ ಶಿಕ್ಷಕನಿಂದ ಹೀನಕೃತ್ಯ

ಮೈಸೂರು: ಶಾಲೆಯಲ್ಲಿ ಮಕ್ಕಳಿಗೆ ನೀತಿ ಪಾಠ ಮಾಡಬೇಕಿದ್ದ ಶಿಕ್ಷಕನೊಬ್ಬ, ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಮೈಸೂರಿನಲ್ಲಿ ನಡೆದಿದೆ. ಲಕ್ಷ್ಮಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕ Read more…

ಕಂಡಕ್ಟರ್ ನಿಂದಾಗಿ ವಿದ್ಯಾರ್ಥಿ ಕಾಲು ಕಟ್ ಆಯ್ತು

ಮೈಸೂರು: ಬಸ್ ಕಂಡಕ್ಟರ್ ನಿರ್ಲಕ್ಷ್ಯದಿಂದಾಗಿ 9 ನೇ ತರಗತಿ ವಿದ್ಯಾರ್ಥಿ ಕಾಲು ಕಳೆದುಕೊಂಡ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ. ಉಲ್ಲೇಖ್ ಕಾಲು ಕಳೆದುಕೊಂಡ ಬಾಲಕ. ನಿನ್ನೆ ಸಂಜೆ ಮೈಸೂರಿನ Read more…

5 ನೇ ಮದುವೆಯಾಗುವಾಗ ಸಿಕ್ಕಿಬಿದ್ದ ಸೈನಿಕ

ಮೈಸೂರು: ಒಂದಲ್ಲ, ಎರಡಲ್ಲ ನಾಲ್ವರನ್ನು ಮದುವೆಯಾಗಿದ್ದ ಸೈನಿಕನೊಬ್ಬ 5 ನೇ ಮದುವೆಯಾಗುವ ಸಂದರ್ಭದಲ್ಲಿ ಸಿಕ್ಕಿಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ಮದುವೆ ಮಂಟಪಕ್ಕೆ ಬಂದ ಮೊದಲ ಪತ್ನಿ ಆತನ ಬಣ್ಣ Read more…

‘ದಲಿತ ಅರ್ಚಕರ ನೇಮಕಕ್ಕೆ ವಿರೋಧವಿಲ್ಲ’

ಮೈಸೂರು: ಕೇರಳದಲ್ಲಿ ಮುಜರಾಯಿ ದೇವಾಲಯಗಳಿಗೆ ದಲಿತ ಅರ್ಚಕರನ್ನು ನೇಮಕ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ದಲಿತ ಅರ್ಚಕರ ನೇಮಕಕ್ಕೆ ವಿರೋಧವಿಲ್ಲ ಎಂದು ತಿಳಿಸಿದ್ದಾರೆ. ನಾವೂ ದಲಿತ Read more…

ಸೆಲ್ಫಿ ವಿಡಿಯೋದೊಂದಿಗೆ ಆತ್ಮಹತ್ಯೆಗೆ ಯತ್ನ

ಮೈಸೂರು: ಸೆಲ್ಫಿ ವಿಡಿಯೋ ಮಾಡುತ್ತಾ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರು ದೇವರಾಜ ಅರಸ್ ರಸ್ತೆಯಲ್ಲಿ ನಡೆದಿದೆ. ಕಾಫಿ ಡೇ ಉದ್ಯೋಗಿ, ಮಂಡ್ಯ ಜಿಲ್ಲೆ ಮಳವಳ್ಳಿಯ ಯೋಗೇಶ್ ಆತ್ಮಹತ್ಯೆಗೆ Read more…

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಇಬ್ಬರು ಅರೆಸ್ಟ್

ಮೈಸೂರು: ವಿಜಯನಗರದ 2 ನೇ ಹಂತದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ, ಸಿ.ಸಿ.ಬಿ. ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯ ಸಂದರ್ಭದಲ್ಲಿ ಓರ್ವ ಮಹಿಳೆ, ಓರ್ವ ಪುರುಷನನ್ನು ಬಂಧಿಸಲಾಗಿದ್ದು, Read more…

‘ಸಿ.ಎಂ. ಸಿದ್ಧರಾಮಯ್ಯ ಪೊಲಿಟಿಕಲ್ ಕಿಲ್ಲರ್’

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಪೊಲಿಟಿಕಲ್ ಕಿಲ್ಲರ್. ಅವರನ್ನು ಸೋಲಿಸುವುದೇ ಗುರಿಯಾಗಿದೆ ಎಂದು ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ. ಅಧಿಕಾರಕ್ಕಾಗಿ ಯಾರನ್ನೂ ಬೇಕಾದರೂ ಮುಗಿಸುವ ಸಿದ್ಧರಾಮಯ್ಯ ಮುಂದಿನ Read more…

ಮಂಗಳಮುಖಿಯರಿಂದ ಪಾರಾಗುವ ಪ್ರಯತ್ನದಲ್ಲಿ ಹೀಗಾಯ್ತು

ಮೈಸೂರು: ಮಂಗಳಮುಖಿಯರಿಂದ ಪಾರಾಗುವ ಪ್ರಯತ್ನದಲ್ಲಿ ಯುವಕನೊಬ್ಬ ಸಾವು ಕಂಡ ಘಟನೆ, ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ. ಬದನವಾಳು ನಿವಾಸಿಯಾಗಿರುವ ಯುವಕನಿಗೆ ಮಂಗಳಮುಖಿಯರು ಕಾಟ ಕೊಟ್ಟಿದ್ದು, ಆತನನ್ನು ಅಟ್ಟಿಸಿಕೊಂಡು Read more…

ಅತ್ಯಾಚಾರದ ದೃಶ್ಯ ಸೆರೆಹಿಡಿದ ಕಾಮುಕರಿಗೆ ತಕ್ಕ ಶಾಸ್ತಿ

ಮೈಸೂರು: ಸ್ನೇಹಿತನೊಂದಿಗೆ ಮಾತನಾಡುತ್ತಾ ಕುಳಿತಿದ್ದ ಅಪ್ರಾಪ್ತೆ ಮೇಲೆ, ಅತ್ಯಾಚಾರ ಎಸಗಿದ್ದ ಕಾಮುಕರಿಬ್ಬರಿಗೆ ಮೈಸೂರು 7 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ವಿಧಿಸಿದೆ. ವಸಂತ(27), Read more…

ನಿಗೂಢ ಶಬ್ಧಕ್ಕೆ ಬೆಚ್ಚಿಬಿದ್ದ ಮೈಸೂರು ಜನ

ಮೈಸೂರು: ಮೈಸೂರು ಕುಂಬಾರಕೊಪ್ಪಲಿನ ಮಂಜು ಎಂಬುವವರ ಮನೆಯಲ್ಲಿ ನಿಗೂಢ ಶಬ್ಧ ಕೇಳಿ ಬಂದಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಭಾರೀ ಶಬ್ಧ ಕೇಳಿ ಬಂದಿದ್ದು, Read more…

ಸಿ.ಎಂ. ಸಿದ್ಧರಾಮಯ್ಯ ಸಹೋದರಿ ನಿಧನ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹಿರಿಯ ಸಹೋದರಿ ಚಿಕ್ಕಮ್ಮ(91) ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಚಿಕ್ಕಮ್ಮ ನಿಧನರಾಗಿದ್ದು, ದೇವೇಗೌಡನಹುಂಡಿಯಲ್ಲಿ ಅಂತ್ಯಕ್ರಿಯೆ Read more…

ಸಿಡಿಲು ಬಡಿದು ನಾಲ್ವರ ದುರ್ಮರಣ

ಸಿಡಿಲು ಬಡಿದು ನಾಲ್ಕು ಮಂದಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ನಂದಿನಾಥಪುರದಲ್ಲಿ ನಡೆದಿದೆ. ಸುವರ್ಣಮ್ಮ(45), ಸುಜಯ್ (18), ಪುಟ್ಟಣ್ಣ (60) ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಮೃತರೆಲ್ಲರೂ Read more…

‘ಕೊನೆಯ ಚುನಾವಣೆಯಲ್ಲಿ ಚಾಮುಂಡೇಶ್ವರಿಯಿಂದ ಸ್ಪರ್ಧೆ’

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಯೇ ನನ್ನ ಕೊನೆಯ ಚುನಾವಣೆಯಾಗಿದ್ದು, ರಾಜಕೀಯ ಶಕ್ತಿ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಹೂಟಗಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ Read more…

ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ

ನಾಡಹಬ್ಬ ದಸರಾ ಆಚರಣೆಗಾಗಿ ಮೈಸೂರಿಗೆ ಬಂದಿದ್ದ ಗಜಪಡೆ ಯಶಸ್ವಿ ದಸರಾ ಆಚರಣೆ ಬಳಿಕ ತಮ್ಮ ಮಾವುತರೊಂದಿಗೆ ಕಾಡಿನತ್ತ ಪಯಣಿಸಿವೆ. ಆನೆಗಳು ಹಾಗೂ ಮಾವುತರನ್ನು ಲಾರಿಗಳಲ್ಲಿ ಕಳುಹಿಸಿಕೊಡಲಾಗುತ್ತಿದೆ. ದಸರಾ ಆಚರಣೆಗೆಂದು Read more…

ರಾಜಕೀಯ ತಿರುವು ಪಡೆದ ದೇವಿ ಸೀರೆ ವಿಚಾರ

ಮೈಸೂರು: ವೈಭವದ ಜಂಬೂಸವಾರಿ ಮೆರವಣಿಗೆಯಲ್ಲಿ ಅಂಬಾರಿ ಮೇಲೆ, ದೇವಿ ಚಾಮುಂಡೇಶ್ವರಿ ನೀಲಿ ವರ್ಣದ ರೇಷ್ಮೆ ಸೀರೆಯಲ್ಲಿ ಕಂಗೊಳಿಸಿದ್ದನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡಿದ್ದಾರೆ. ಈ ಸೀರೆಯ ವಿಚಾರವೀಗ ರಾಜಕೀಯ ತಿರುವು Read more…

ಹಾಡಹಗಲೇ ದಂಪತಿಯ ಭೀಕರ ಹತ್ಯೆ

ಮೈಸೂರು: ದಂಪತಿಯನ್ನು ಹಾಡಹಗಲೇ ಹತ್ಯೆ ಮಾಡಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಬಸವಟ್ಟಿಗೆ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ(30), ಶ್ವೇತಾ(25) ಕೊಲೆಯಾದವರು. ರಾಘವೇಂದ್ರನನನ್ನು ಥಳಿಸಿ ಕೊಲೆ ಮಾಡಲಾಗಿದ್ದು, ಶ್ವೇತಾರನ್ನು Read more…

ಮೈಸೂರು ಅರಮನೆಯಲ್ಲಿ ತ್ರಿಷಿಕಾ ಕುಮಾರಿ ಸೀಮಂತ

ಮೈಸೂರು: ಮಹಾರಾಜ ಯದುವೀರ ಒಡೆಯರ್ ಪತ್ನಿ ತ್ರಿಷಿಕಾ ಕುಮಾರಿ ಅವರು ಗರ್ಭಿಣಿಯಾಗಿದ್ದು, ಇಂದು ಅರಮನೆಯಲ್ಲಿ ಸೀಮಂತ ಶಾಸ್ತ್ರ ನೆರವೇರಿಸಲಾಗಿದೆ. ರಾಜವಂಶಸ್ಥರು, ಆಪ್ತರು ಪಾಲ್ಗೊಂಡಿದ್ದ ಸಮಾರಂಭದಲ್ಲಿ ಶಾಸ್ತ್ರಗಳನ್ನು ಮಾಡಲಾಗಿದೆ. ಬಹುವರ್ಷಗಳ Read more…

ದಸರಾ ಮೆರವಣಿಗೆಯಲ್ಲಿ ಬೆದರಿದ ಆನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಆನೆಯೊಂದು ಬೆದರಿದೆ. ಮೌಂಟೆಡ್ ಪೊಲೀಸ್ ಕುದುರೆಯನ್ನು ಕಂಡ ವಿಜಯಾ ಆನೆ ಬೆದರಿದ್ದು, ಕೂಡಲೇ ಮಾವುತ ಆನೆಯನ್ನು ತಹಬದಿಗೆ ತಂದಿದ್ದಾರೆ. ಚಾಮರಾಜ Read more…

ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿದ್ಧರಾಮಯ್ಯ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ, ಗಜಪಡೆಗಳಿಗೆ ಪುಷ್ಪಾರ್ಚನೆ ಮಾಡಿದ್ದಾರೆ. ಅಪಾರ ಸಂಖ್ಯೆಯ ಜನರ ಸಮ್ಮುಖದಲ್ಲಿ Read more…

ವೈಭವದ ಮೈಸೂರು ದಸರಾ : ಗಜಪಡೆಗಳಿಗೆ ಸಿಂಗಾರ

ಮೈಸೂರು: ಕಳೆದ 8 ದಿನಗಳಿಂದ ವಿವಿಧ ಕಾರ್ಯಕ್ರಮಗಳಿಂದ ಕಳೆಗಟ್ಟಿದ್ದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಇಂದು ವೈಭವದ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ. ಬಲರಾಮನ ಬಲದೊಂದಿಗೆ ಅರ್ಜುನ ಆನೆ Read more…

ಜಂಬೂ ಸವಾರಿ ಮೆರವಣಿಗೆಗೆ ಅಂತಿಮ ತಯಾರಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ಅಂತಿಮ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅರಮನೆ ಆವರಣದಲ್ಲಿ ಸಿದ್ಧತೆಗಳು ನಡೆದಿದ್ದು, ರಾಜವಂಶದ ಕಾರ್ಯಕ್ರಮದ ಬಳಿಕ ಜಂಬೂಸವಾರಿ ಮೆರವಣಿಗೆ ಆರಂಭವಾಗಲಿದೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...