alex Certify
ಕನ್ನಡ ದುನಿಯಾ       Mobile App
       

Kannada Duniya

ಯಾವುದೇ ಮಾಟ-ಮಂತ್ರ ನಮಗೆ ತಟ್ಟಲ್ಲ: ಹೆಚ್.ಡಿ. ರೇವಣ್ಣ

ಸರ್ಕಾರವನ್ನು ಪತನಗೊಳಿಸಲು ಕೆಲವರು ಮಾಟ-ಮಂತ್ರ ಮಾಡಿಸಿದ್ದಾರೆಂಬ ಮಾತುಗಳಿಗೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ನಮಗೆ ಯಾವುದೇ ಮಾಟ ಮಂತ್ರ ತಟ್ಟಲ್ಲ. ಇದನ್ನು ಮಾಡಿಸಿದವರಿಗೇ ರಿವರ್ಸ್ ಆಗುತ್ತೆ ಎಂದು Read more…

ಡಿ. 19 ರ ಬಳಿಕ ರಾಜ್ಯ ಸರ್ಕಾರಕ್ಕೆ ಕಾದಿದೆ ‘ಕಂಟಕ’…?

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ತೀವ್ರ ಕುತೂಹಲಕ್ಕೀಡು ಮಾಡಿರುವ ಮಧ್ಯೆ ರಾಜಗುರು ಬೆಳ್ಳೂರು ಶಂಕರನಾರಾಯಣ ದ್ವಾರಕನಾಥ ಗುರೂಜಿ ನುಡಿದಿರುವ ಭವಿಷ್ಯವೊಂದರ ಕುರಿತು ಈಗ Read more…

‘ದೋಸ್ತಿ ಸರ್ಕಾರ’ಕ್ಕೆ ನಿರ್ಣಾಯಕವಾಗಲಿದೆಯಾ ಇಂದಿನ ಸಮನ್ವಯ ಸಮಿತಿ ಸಭೆ…?

ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಜಯ ಸಾಧಿಸುವ ಮೂಲಕ ಬೀಗುತ್ತಿರುವ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯೇ ತಲೆನೋವಾಗಿ ಪರಿಣಮಿಸಿದ್ದು, ಮಾಜಿ ಮುಖ್ಯಮಂತ್ರಿ Read more…

ಯಡಿಯೂರಪ್ಪನವರ ಕುರಿತ ಗುಪ್ತಚರ ವರದಿ ನೋಡಿ ಬೆಚ್ಚಿಬಿದ್ರಾ ರೇವಣ್ಣ…?

ವಿಧಾನಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದರೂ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕಾರಣಕ್ಕಾಗಿ ಅಧಿಕಾರದಿಂದ ದೂರವುಳಿದಿರುವ ಬಿಜೆಪಿ, ಶಾಸಕರನ್ನು ಸೆಳೆಯುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೇರಲು ನಿರಂತರ ಪ್ರಯತ್ನ ನಡೆಸುತ್ತಲೇ ಇದೆ. ಬಿಜೆಪಿ Read more…

ವಿದ್ಯಾರ್ಥಿಗಳ ಉಚಿತ ಸೈಕಲ್ ಯೋಜನೆಗೆ “ಬ್ರೇಕ್”

ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಜಾರಿಗೆ ತಂದಿದ್ದ ಗ್ರಾಮೀಣ ಪ್ರದೇಶದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ಯೋಜನೆಗೆ ಈಗ ಬ್ರೇಕ್ ಬಿದ್ದಿದೆ. ಮಂಗಳವಾರದಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳು Read more…

ಬಿಜೆಪಿ ಸಂಸದರಿಗೆ ‘ನೆಮ್ಮದಿ’ಯ ಸುದ್ದಿ ಕೊಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಈಗ ನಡೆಯುತ್ತಿರುವ ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ, ಕೆಲ ಹಾಲಿ ಮಂತ್ರಿಗಳು ಹಾಗೂ ಶಾಸಕರುಗಳಿಗೆ ‘ಕೊಕ್’ ಕೊಟ್ಟು Read more…

ಬೆಂಗಳೂರಿನಲ್ಲಿಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ನೇತೃತ್ವದಲ್ಲಿ ಕರೆಯಲಾಗಿದ್ದ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ. ಸಭೆ ಈಗಾಗಲೇ ಆರಂಭವಾಗಿದ್ದು, Read more…

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ‘ಶಾಕ್’

ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಜಾರಿಗೆ ತಂದಿದ್ದ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸೈಕಲ್ ನೀಡುವ ಯೋಜನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಸರ್ಕಾರ ತಿಲಾಂಜಲಿ ನೀಡಲು ಮುಂದಾಗುವ ಮೂಲಕ ಶಾಕ್ ನೀಡಿದೆ. ಗ್ರಾಮೀಣ Read more…

ಮತ್ತೆ ಮುಖ್ಯಮಂತ್ರಿಯಾಗಲಿದ್ದಾರಾ ಬಿ.ಎಸ್. ಯಡಿಯೂರಪ್ಪ…?

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಗಳಿಸಿದ್ದರೂ ಬಹುಮತವಿಲ್ಲದ ಕಾರಣ ಸರ್ಕಾರ ರಚಿಸಲು ಸಾಧ್ಯವಾಗಿರಲಿಲ್ಲ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು, ಶಾಸಕರ ಸಂಖ್ಯಾಬಲದ ಕೊರತೆಯ Read more…

ವಿಧಾನಸಭಾ ‘ಚುನಾವಣೆ’ ಸ್ಪರ್ಧೆಯಿಂದ ಹಿಂದೆ ಸರಿಯಲಿದ್ದಾರಾ ಯಡಿಯೂರಪ್ಪ…?

ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲವೆಂಬ ಮಾತುಗಳು ಕೇಳಿ ಬರುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಅವರ ಮತ್ತೊಬ್ಬ ಪುತ್ರ ವಿಜಯೇಂದ್ರ ಅವರ ಚುನಾವಣಾ Read more…

ದೇವೇಗೌಡ-ಕುಮಾರಸ್ವಾಮಿ ದೇಶದ ಅತಿ ದೊಡ್ಡ ಸಮಯಸಾಧಕ ರಾಜಕಾರಣಿಗಳು: ಯಡಿಯೂರಪ್ಪ

ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ದೇಶದ ಅತಿದೊಡ್ಡ ಸಮಯಸಾಧಕ ರಾಜಕಾರಣಿಗಳು ಎಂದು ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಜೆಡಿಎಸ್ ಕೋರ್ Read more…

ಯಡಿಯೂರಪ್ಪ ಸಿಎಂ ಆಗುವುದು ಕನಸಿನ ಮಾತು ಎಂದ ಜಮೀರ್ ಅಹಮದ್

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮುಖ್ಯಮಂತ್ರಿಯಾಗುವ ಕುರಿತು ಕನಸು ಕಾಣುತ್ತಿದ್ದಾರೆ. ಕನಸು ಕಾಣುವುದು ತಪ್ಪಲ್ಲ. ಆದರೆ ಹಗಲು ಕನಸು ಕಾಣಬೇಡಿ. ನೀವು ಎಷ್ಟೇ ತಿಪ್ಪರಲಾಗ ಹಾಕಿದರೂ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದಿಲ್ಲವೆಂದು ಸಚಿವ Read more…

ಶೋಭಾ ಕರಂದ್ಲಾಜೆ ಕುರಿತು ‘ಸ್ಫೋಟಕ’ ಮಾಹಿತಿ ಬಿಚ್ಚಿಟ್ಟ ಮಾಜಿ ಪ್ರಧಾನಿ ದೇವೇಗೌಡ

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕಿ, ಸಂಸದೆ ಶೋಭಾ ಕರಂದ್ಲಾಜೆಯವರ ಕುರಿತ ಸ್ಪೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ. Read more…

ರೈತರೇ ತಾಳ್ಮೆ ಕಳೆದುಕೊಳ್ಳಬೇಡಿ: ಸಿಎಂ ನೀಡಿದ್ದಾರೆ ಈ ಸಿಹಿ ಸುದ್ದಿ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಯೋಜನೆ ಘೋಷಣೆ ಮಾಡಿದ್ದರೂ, ಅದಿನ್ನೂ ಕಾರ್ಯರೂಪಕ್ಕೆ ಬಾರದ ಕಾರಣ ಸಾಲಮನ್ನಾವಾಗುತ್ತದೋ ಇಲ್ಲವೋ ಎಂಬ ಆತಂಕದಲ್ಲಿ ರಾಜ್ಯದ ರೈತರಿದ್ದರು. Read more…

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಿರ್ಗಮಿಸಲಿದ್ದರಾ ಯಡಿಯೂರಪ್ಪ…?

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಕಾಂಗ್ರೆಸ್ ನಲ್ಲಿ ನಾಯಕತ್ವದ ವಿರುದ್ಧ ಹಿರಿಯ ಮುಖಂಡರು ತಿರುಗಿ ಬಿದ್ದಿರುವ ಮಧ್ಯೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ Read more…

ಉಪ ಚುನಾವಣೆಗೆ ಶಿವಮೊಗ್ಗ ಜಿಲ್ಲಾಡಳಿತ ಸಜ್ಜು

ಶಿವಮೊಗ್ಗ ಲೋಕಸಭಾ  ಉಪ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ನಿಗದಿಪಡಿಸಲಾದ ಮತಗಟ್ಟೆಗಳಿಗೆ ಇಂದು ಸಿಬ್ಬಂದಿ ತೆರಳಿದರು. ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಿಗೆ 11,150 ಸಿಬ್ಬಂದಿ ನಿಯೋಜಿಸಿದ್ದು, Read more…

ನೀತಿ ಸಂಹಿತೆ ಉಲ್ಲಂಘನೆ: ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ದೂರು ದಾಖಲು

ಶಿವಮೊಗ್ಗ ಲೋಕಸಭಾ ಉಪ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ದ ದೂರು ದಾಖಲಾಗಿದೆ. ಚುನಾವಣಾ ಸಿದ್ದತೆಗಳ ಕುರಿತು ಇಂದು ಮಾಹಿತಿ ನೀಡುವ ವೇಳೆ ಜಿಲ್ಲಾಧಿಕಾರಿ Read more…

ಅಭ್ಯರ್ಥಿ ಕಣದಲ್ಲಿಲ್ಲದಿದ್ದರೂ ಪಕ್ಷದ ಪರ ಮತ ಯಾಚಿಸಲಿದ್ದಾರೆ ರಾಮನಗರ ಬಿಜೆಪಿ ಕಾರ್ಯಕರ್ತರು

ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಚಂದ್ರಶೇಖರ್, ಗುರುವಾರ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರಲ್ಲದೆ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ Read more…

ಉಪ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹೈಕಮಾಂಡ್ ಮುಂದೆ ತಲೆ ತಗ್ಗಿಸಿದ ರಾಜ್ಯ ನಾಯಕರು

ನವೆಂಬರ್ 3 ರಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ರಾಷ್ಟ್ರೀಯ ಬಿಜೆಪಿ ನಾಯಕರು, Read more…

ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಹೇಳಿದ್ದೇನು…?

ನವೆಂಬರ್ 3 ರಂದು ನಡೆಯಲಿರುವ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೂ ಮುನ್ನವೇ ರಾಮನಗರ ಕ್ಷೇತ್ರದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿ Read more…

ಡಿಕೆಶಿ ಸಹೋದರರ ಚದುರಂಗದಾಟಕ್ಕೆ ತತ್ತರಿಸಿ ಹೋದ ಬಿಜೆಪಿ ನಾಯಕರು

ನವೆಂಬರ್ 3 ರಂದು ನಡೆಯಲಿರುವ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇನ್ನೆರಡು ದಿನ ಬಾಕಿ ಇರುವಂತೆಯೇ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಡಿ.ಕೆ. Read more…

ಶಿವಮೊಗ್ಗ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲೇ ಬಿಜೆಪಿಗೆ ‘ಬಿಗ್ ಶಾಕ್’

ನವೆಂಬರ್ 3 ರಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ರಾಜೀನಾಮೆಯಿಂದ ತೆರವಾಗಿರುವ ಶಿವಮೊಗ್ಗ ಲೋಕಸಭಾ Read more…

ಉಪ ಚುನಾವಣೆ ಬಳಿಕ ದೋಸ್ತಿಗಳ ದೊಂಬರಾಟಕ್ಕೆ ಕಡಿವಾಣ: ಯಡಿಯೂರಪ್ಪ

ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಸರ್ಕಾರ ಪತವಾಗುವುದಿಲ್ಲ. ಆದರೆ, ಎರಡು ಪಕ್ಷಗಳ ಮುಖಂಡರ ದೊಂಬರಾಟಕ್ಕೆ ಕಡಿವಾಣ ಬೀಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು. ಶಿವಮೊಗ್ಗ Read more…

ಯಡಿಯೂರಪ್ಪನವರ ಪುತ್ರನನ್ನು ಸೋಲಿಸಲು ಈಶ್ವರಪ್ಪ ಸ್ಕೆಚ್…!

ನವೆಂಬರ್ 3 ರಂದು ನಡೆಯಲಿರುವ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮೂರೂ ಪ್ರಮುಖ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿರುವ ಜೊತೆಗೆ ಎದುರಾಳಿಗಳ Read more…

ನಕಲಿ ಸಹಿ ಮಾಡಿ ಯಡಿಯೂರಪ್ಪರನ್ನೇ ಜೈಲಿಗೆ ಕಳುಹಿಸಿದ್ದರಾ ಮಕ್ಕಳು…?

ನವೆಂಬರ್ 3 ರಂದು ರಾಜ್ಯದ ಮೂರು ಲೋಕ ಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ರಾಜಕೀಯ ಪಕ್ಷಗಳ ಪರಸ್ಪರ ಆರೋಪ-ಪ್ರತ್ಯಾರೋಪ ಮೇರೆ ಮೀರಿದೆ. ಶಿವಮೊಗ್ಗ Read more…

ಬಿ.ಎಸ್.ವೈ. ಬದಲು ಶ್ರೀರಾಮುಲು ಮುಂದಿನ ಮುಖ್ಯಮಂತ್ರಿ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದರೂ ಬಿಜೆಪಿ, ಪ್ರತಿಪಕ್ಷದ ಸ್ಥಾನದಲ್ಲಿ ಕೂರುವಂತಾಗಿದೆ. Read more…

ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆಗೆ ಕೊಕ್…?

ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕ ಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ Read more…

ಶಾಕ್ ಹೊಡೆದರೆ ಯಡಿಯೂರಪ್ಪಗೆ ಹೊಡಿಬೇಕು ನಮಗೇನಲ್ಲ: ಸಿದ್ದರಾಮಯ್ಯ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಮಧ್ಯಾಹ್ನ ಕಾಂಗ್ರೆಸ್ ಗೆ ಶಾಕ್ ಕಾದಿದೆ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕ್ ಹೊಡೆದರೆ ಯಡಿಯೂರಪ್ಪಗೆ ಹೊಡಿಬೇಕು Read more…

ಯಡಿಯೂರಪ್ಪನವರ ಪುತ್ರನ ಆಸ್ತಿಯಲ್ಲಿ ಭಾರಿ ಏರಿಕೆ

ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ರಾಜೀನಾಮೆಯಿಂದ ತೆರವಾಗಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 3 ರಂದು ಉಪ ಚುನಾವಣೆ ನಡೆಯುತ್ತಿದೆ. ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯಡಿಯೂರಪ್ಪನವರ Read more…

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆ

ನವೆಂಬರ್ 3 ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ರಾಘವೇಂದ್ರ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...