alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ : ರಾಜ್ಯಪಾಲರ ಭೇಟಿಗೆ ಯಡಿಯೂರಪ್ಪ

ಜೆಡಿಎಸ್ ಮೈತ್ರಿ ಬಗ್ಗೆ ಬಿಜೆಪಿ ಸಿಎಂ ಅಭ್ಯರ್ಥಿ ಯಡಿಯೂರಪ್ಪ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಎಲ್ಲ ಕ್ಷೇತ್ರಗಳ ಫಲಿತಾಂಶ ಬಂದ ಮೇಲೆ ಮುಂದಿನ ನಡೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

8 ನೇ ಬಾರಿ ಗೆಲುವು ದಾಖಲಿಸಿದ ಯಡಿಯೂರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಕಂಡಿದ್ದು, ಶಿಕಾರಿಪುರ ಕ್ಷೇತ್ರದ ಯಡಿಯೂರಪ್ಪ 8 ನೇ ಬಾರಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಕೆ.ಎಸ್.ಈಶ್ವರಪ್ಪ 5ನೇ ಬಾರಿ, ತೀರ್ಥಹಳ್ಳಿ Read more…

ಸಂಜೆ ದೆಹಲಿಗೆ ಯಡಿಯೂರಪ್ಪ : ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ

ಕರ್ನಾಟಕ ವಿಧಾನಸಭೆ ಚುನಾವಣೆ ಮತ ಎಣಿಕೆ ಮುಂದುವರೆದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮ್ಯಾಜಿಕ್ ಕರ್ನಾಟಕದಲ್ಲೂ ನಡೆದಿದೆ. ಬಿಜೆಪಿ ಬಹುಮತ ಬಹುತೇಕ ಖಚಿತವಾಗಿದೆ. ಸರ್ಕಾರ ರಚನೆಗೆ ಬಿಜೆಪಿ ಎಲ್ಲ Read more…

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು…?

ರಾಜ್ಯ ವಿಧಾನಸಭೆಗೆ ಇಂದು ನಡೆದ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಚುನಾವಣಾಪೂರ್ವ ಹಾಗೂ ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಹೇಳುತ್ತಿದ್ದರೂ ಇದನ್ನು ನಿರ್ಧರಿಸಬೇಕಾದ ಮತದಾರರ ಭವಿಷ್ಯ Read more…

ಬಂಗಾರಪ್ಪರ ದಾಖಲೆಯನ್ನು ಸರಿಗಟ್ಟಲಿದ್ದಾರೆಯೇ ಯಡಿಯೂರಪ್ಪ?

ಹಿಂದಿನಿಂದಲೂ ಶಿವಮೊಗ್ಗ ಜಿಲ್ಲೆಯ ನಾಯಕರು ರಾಜ್ಯ ರಾಜಕಾರಣದಲ್ಲಿ ಪ್ರಮುಖವಾದ ಪಾತ್ರವನ್ನು ನಿರ್ವಹಿಸಿದ್ದಾರೆ. ಹಲವರು ಚುನಾವಣೆಗಳಲ್ಲಿ ಗೆಲುವು, ಸೋಲು ಕಂಡಿದ್ದಾರೆ. ಅವಿಭಜಿತ ಶಿವಮೊಗ್ಗ ಜಿಲ್ಲೆಯಿಂದ ಕಡಿದಾಳು ಮಂಜಪ್ಪ, ಎಸ್. ಬಂಗಾರಪ್ಪ, Read more…

ಈಶ್ವರಪ್ಪರ ಗೆಲುವು ಖಚಿತವೆಂದ ಯಡಿಯೂರಪ್ಪ

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ 25 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ Read more…

‘ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆ’

ಕಲಬುರಗಿ: ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬರಲಿದ್ದು, ಮೇ 17 ಅಥವಾ 18 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಎಂದು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ Read more…

‘ಬಿ.ಜೆ.ಪಿ. ಅಧಿಕಾರಕ್ಕೆ ಬಂದ್ರೆ 4 ಗ್ರಾಂ ಚಿನ್ನ’

ಕಲಬುರಗಿ: ಬಿ.ಜೆ.ಪಿ. ಅಧಿಕಾರಕ್ಕೆ ಬಂದ್ರೆ ತಾಳಿ ಭಾಗ್ಯ ಯೋಜನೆ ಜಾರಿಗೆ ತರಲಾಗುವುದು. ಶಾದಿ ಭಾಗ್ಯ ಯೋಜನೆಯನ್ನು ಎಲ್ಲಾ ಸಮುದಾಯಕ್ಕೂ ವಿಸ್ತರಿಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. Read more…

‘15 ದಿನದಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ಸ್ವೀಕಾರ’

ಬೆಂಗಳೂರು: ಇನ್ನು 15 ದಿನಗಳಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ. ಪ್ರಧಾನಿಯವರ ಸಮಕ್ಷಮದಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಪ್ರಮಾಣ ಸ್ವೀಕರಿಸುವೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. Read more…

‘ಸಿದ್ಧರಾಮಯ್ಯರಿಗೆ ರಾಜ್ಯದ ಜನರ ಹಿಡಿಶಾಪ’

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ರಾಜ್ಯದ ಜನ ಹಿಡಿಶಾಪ ಹಾಕುತ್ತಿದ್ದಾರೆ. ಕುಂತಲ್ಲಿ, ನಿಂತಲ್ಲಿ ಅವರನ್ನು ಶಪಿಸುತ್ತಿದ್ದಾರೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ Read more…

‘ಶಿವಮೊಗ್ಗದಲ್ಲಿ ಈಶ್ವರಪ್ಪ ಸೋಲಿಸಲು ಬಿ.ಎಸ್.ವೈ. ಸಂಚು’

ಶಿವಮೊಗ್ಗ: ‘ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಸೋಲಿಸಲು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಂಚು ರೂಪಿಸಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ರುದ್ರೇಗೌಡರ ಮೂಲಕ ಈಶ್ವರಪ್ಪ ಸೋಲಿಗೆ ಬಿ.ಎಸ್.ವೈ. Read more…

ವರಿಷ್ಠರ ವಿರುದ್ಧ ಈಶ್ವರಪ್ಪ ಅಸಮಾಧಾನ

ಶಿವಮೊಗ್ಗ: ವರುಣಾ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರಗೆ ಟಿಕೆಟ್ ನೀಡದಿರುವ ಬಗ್ಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದ Read more…

ಗೆಲುವಿಗಾಗಿ ಬಿ.ಎಸ್.ವೈ. ಭರ್ಜರಿ ‘ಶಿಕಾರಿ’

ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಇಂದು ಸ್ವಕ್ಷೇತ್ರ ಶಿಕಾರಿಪುರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ನಿನ್ನೆ ಸಂಜೆ ಶಿವಮೊಗ್ಗದ ನಿವಾಸದಲ್ಲಿ ಮುಖಂಡರೊಂದಿಗೆ ಸಮಾಲೋಚನಾ ಸಭೆ ನಡೆಸಿದ ಅವರು, ಇಂದು Read more…

ವಿಜಯೇಂದ್ರ ಸ್ಪರ್ಧೆ ಇಲ್ಲ, ಯುವ ಮೋರ್ಚಾ ಪದಾಧಿಕಾರಿಯಾಗಿ ನೇಮಕ

ಮೈಸೂರು: ವರುಣಾ ಕ್ಷೇತ್ರದಲ್ಲಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿ.ಜೆ.ಪಿ. ಟಿಕೆಟ್ ಕೈತಪ್ಪಿದ್ದು, ರಾಜ್ಯ ಬಿ.ಜೆ.ಪಿ. ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಅವರನ್ನು ನೇಮಕ ಮಾಡಲಾಗಿದೆ. Read more…

ರಾಘವೇಂದ್ರ ಯಾರ ಮಗ? ಬಿ.ಎಸ್.ವೈ.ಗೆ ಟಾಂಗ್ ಕೊಟ್ಟ ಸಿ.ಎಂ.

ಮೈಸೂರು: ವರುಣಾದಲ್ಲಿ ಬಿ.ಜೆ.ಪಿ.ಯಿಂದ ಯಾರೇ ನಿಂತ್ರೂ ಸೋಲ್ತಾರೆ. ಯಡಿಯೂರಪ್ಪ ಯಾವಾಗಲೂ ವೀಕೇ. ಅವರು ಕಳಂಕಿತ ವ್ಯಕ್ತಿ, ವೀಕ್ ಆಗದೇ ಸ್ಟ್ರಾಂಗ್ ಆಗಲು ಸಾಧ್ಯವೇ ಎಂದು ಸಿ.ಎಂ. ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. Read more…

ದಿಢೀರ್ ರಾಜಕೀಯ ಬೆಳವಣಿಗೆ, ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಬಿಗ್ ಶಾಕ್

ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯವನರ ಪುತ್ರ ಡಾ. ಯತೀಂದ್ರರ ವಿರುದ್ದ ಕಣಕ್ಕಿಳಿಯಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರರಿಗೆ ಬಿಜೆಪಿ ವರಿಷ್ಟರು ಕೊನೆ Read more…

ಮೈಸೂರು ಅಖಾಡದಲ್ಲಿಂದು ಸಿ.ಎಂ., ಮಾಜಿ ಸಿ.ಎಂ.ಗಳಿಂದ ಪ್ರಚಾರ

ಮೈಸೂರು: ರಾಜ್ಯದ ಗಮನಸೆಳೆದಿರುವ ಮೈಸೂರು ಜಿಲ್ಲೆಯ ರಾಜಕಾರಣ ಇವತ್ತು ಇನ್ನಷ್ಟು ರಂಗೇರಲಿದೆ. ಸಿ.ಎಂ. ಮತ್ತು ಮಾಜಿ ಸಿ.ಎಂ.ಗಳು ಮೈಸೂರಿನಲ್ಲಿ ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಲಿದ್ದಾರೆ. Read more…

ಸಿ.ಎಂ ಅಭ್ಯರ್ಥಿ ಬಿ.ಎಸ್.ವೈ. ಬಳಿ ಇರುವ ಆಸ್ತಿ ಎಷ್ಟು ಗೊತ್ತಾ…?

ಶಿವಮೊಗ್ಗ: ಶಿಕಾರಿಪುರ ವಿಧಾನಸಭೆ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಬಿ.ಎಸ್.ವೈ. Read more…

ಯಡಿಯೂರಪ್ಪ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದರ ಕುರಿತು ಅವರನ್ನೇ ಕೇಳಿ ಎಂದ ಈಶ್ವರಪ್ಪ

ಶಿವಮೊಗ್ಗ ನಗರ ಸೇರಿದಂತೆ ರಾಜ್ಯದ ಯಾವುದೇ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯನ್ನು ಇನ್ನೂ ಘೋಷಣೆ ಮಾಡಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ Read more…

ಇಲ್ಲಿದೆ ಬಿ.ಎಸ್.ವೈ-ಸಿಎಂ ನಡುವಣ ಟ್ವೀಟ್ ಸಮರದ ಸೀಕ್ರೆಟ್

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಸಿಎಂ ಸಿದ್ದರಾಮಯ್ಯ ಇಬ್ಬರೂ ಕರ್ನಾಟಕದ ಖಡಕ್ ರಾಜಕಾರಣಿಗಳು. ಮೊದಲೆಲ್ಲಾ ಇವರ ಮಧ್ಯೆ ಮಾತಿನ ಸಮರ ನಡೆಯುತ್ತಿತ್ತು. ಈಗ ಟ್ವೀಟ್ ಸಮರ ಜೋರಾಗಿದೆ. Read more…

ನಾನೂ ಟಿಕೇಟ್ ಆಕಾಂಕ್ಷಿ ಎಂದು ಪುನರುಚ್ಚರಿಸಿದ ಬಿಜೆಪಿ ಜಿಲ್ಲಾಧ್ಯಕ್ಷ

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ನಾನೂ ಕೂಡ ಪಕ್ಷದ ಟಿಕೆಟ್ ಆಕಾಂಕ್ಷಿ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್. ರುದ್ರೇಗೌಡ ಪುನರುಚ್ಚರಿಸಿದ್ದಾರೆ. ಅವರು ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ Read more…

‘ಪಕ್ಷದಲ್ಲಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುತ್ತೇವೆ’

ಶಿವಮೊಗ್ಗ : ಬಿಜೆಪಿಯಲ್ಲಿ ಎಲ್ಲವೂ ಸರಿ ಇದೆ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಒಟ್ಟಿಗೆ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ Read more…

ಮತ್ತೊಮ್ಮೆ ಶುರುವಾಗಿದೆ ಈಶ್ವರಪ್ಪ-ಯಡಿಯೂರಪ್ಪ ಬಣದ ಆಂತರಿಕ ಕಚ್ಚಾಟ

ಶಿವಮೊಗ್ಗ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಮತ್ತೊಮ್ಮೆ ಆರಂಭಗೊಂಡಿದೆ. ಪಕ್ಷದ ಜಿಲ್ಲಾ ಮುಖಂಡರೊಬ್ಬರು ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆಗೆ ಈಶ್ವರಪ್ಪ ಬೆಂಬಲಿಗರುವ ತೀವ್ರ ವಿರೋಧ Read more…

ರಾಹುಲ್ ಪಕೋಡಾ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯದಲ್ಲಿ ಈಗಾಗಲೇ ಮೂರು ದಿನಗಳ ಪ್ರವಾಸ ಮುಗಿಸಿ ವಾಪಾಸ್ ತೆರಳಿದ್ದಾರೆ. ಈ ಮಧ್ಯೆ Read more…

‘ಯಡಿಯೂರಪ್ಪ ಹ್ಯಾಟ್ರಿಕ್ ಹೀರೋ’

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಬಿ.ಜೆ.ಪಿ. ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಸಚಿವ ಅನಂತ್ ಕುಮಾರ್, ಯಡಿಯೂರಪ್ಪ ಅವರನ್ನು ಹ್ಯಾಟ್ರಿಕ್ ಹೀರೋ ಎಂದು ಕರೆದಿದ್ದಾರೆ. 2 Read more…

ಸಿಎಂ ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ ಆಕ್ರೋಶ

ಮಹದಾಯಿ ಬಿಕ್ಕಟ್ಟು ಪರಿಹಾರ ಕಾಣದಿರುವುದಕ್ಕೆ ಕಾಂಗ್ರೆಸ್ ಕಾರಣ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಡಿಯುವ ನೀರಿನ ವಿಚಾರದಲ್ಲೂ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು. Read more…

ಮಹದಾಯಿ ಕಾಂಗ್ರೆಸ್ ನ ಪಾಪದ ಕೂಸು: ಯಡಿಯೂರಪ್ಪ

ಶಿವಮೊಗ್ಗ : ಮಹದಾಯಿ ಕಾಂಗ್ರೆಸ್ ನ ಪಾಪದ ಕೂಸು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದ ಬಿಜೆಪಿ ಕಛೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹದಾಯಿ Read more…

ರಾಜ್ಯ ಬಿಜೆಪಿ ನಾಯಕರ ವಿರುದ್ದ ಅಮಿತ್ ಷಾ ಗರಂ

ಬೆಂಗಳೂರಿನ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ನವ ಕರ್ನಾಟಕ ಪರಿವರ್ತನಾ ಯಾತ್ರೆಯಲ್ಲಿ ಖಾಲಿ ಕುರ್ಚಿಗಳನ್ನು ಕಂಡ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ರಾಜ್ಯ ಬಿಜೆಪಿ ನಾಯಕರ Read more…

ವಿಶೇಷ ಹೆಲಿಕಾಪ್ಟರ್ ಮೂಲಕ ಅಮಿತ್ ಶಾ ಆಗಮನ

ಬೆಂಗಳೂರಿನ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಉದ್ಘಾಟನೆಗೆ ಆಗಮಿಸಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ಟ್ರಾಫಿಕ್ ಜಾಮ್ ನಿಂದಾಗಿ ಹೆಚ್.ಎ.ಎಲ್. Read more…

ನಾಳೆ ಬಿ.ಜೆ.ಪಿ. ನವ ಕರ್ನಾಟಕ ಪರಿವರ್ತನಾ ಯಾತ್ರೆಗೆ ಚಾಲನೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯೋನ್ಮುಖವಾಗಿರುವ ಬಿ.ಜೆ.ಪಿ. ನವೆಂಬರ್ 2 ರಿಂದ ನವ ಕರ್ನಾಟಕ ಪರಿವರ್ತನಾ ಯಾತ್ರೆ ಕೈಗೊಂಡಿದೆ. ಬೆಂಗಳೂರಿನಲ್ಲಿ ನಾಳೆ ಆರಂಭವಾಗಲಿರುವ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...