alex Certify
ಕನ್ನಡ ದುನಿಯಾ       Mobile App
       

Kannada Duniya

ನಂಬ್ತೀರೋ? ಇಲ್ವೋ? ಒಂದೇ ಎಸೆತಕ್ಕೆ 286 ರನ್

ವಿಶ್ವದ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿರುವ ಕ್ರಿಕೆಟ್ ನಲ್ಲಿ ದಾಖಲೆಗಳನ್ನು ಮಾಡುವುದು, ಅವನ್ನು ಮತ್ತೊಬ್ಬರು ಮುರಿಯುವುದು ಸಾಮಾನ್ಯ. ಆದರೆ, ಅಪರೂಪದಲ್ಲಿಯೇ ಅಪರೂಪ ಎನ್ನಬಹುದಾದ ದಾಖಲೆಯೊಂದರ ಕುರಿತ ವರದಿ ಇಲ್ಲಿದೆ ನೋಡಿ. Read more…

ಗೆಲುವಿಗೆ 2 ರನ್ ಗಳಿದ್ದಾಗ 40 ನಿಮಿಷದ ಲಂಚ್ ಬ್ರೇಕ್ ನಿರ್ಧಾರಕ್ಕೆ ತೀವ್ರ ಟೀಕೆ

ಸೌತ್ ಆಫ್ರಿಕಾ ವಿರುದ್ಧ ನಡೆದ 2 ನೇ ಏಕದಿನ ಪಂದ್ಯದಲ್ಲೂ ಟೀಮ್ ಇಂಡಿಯಾ ಭರ್ಜರಿ ಜಯಗಳಿಸುವ ಮೂಲಕ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಈ ಮಧ್ಯೆ ಭಾನುವಾರದ ಪಂದ್ಯದ ವೇಳೆ Read more…

ಗೇಲ್ ಅಬ್ಬರಕ್ಕೆ ಟಿ -20 ಕ್ರಿಕೆಟ್ ನಲ್ಲಿ ಹಲವು ದಾಖಲೆ

ಢಾಕಾ: ಟಿ -20 ಕ್ರಿಕೆಟ್ ನ ದೈತ್ಯ ಕ್ರಿಸ್ ಗೇಲ್ ವಿಶ್ವ ದಾಖಲೆ ಬರೆದಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನಡೆದ ಬಾಂಗ್ಲಾ ಪ್ರೀಮಿಯರ್ ಲೀಗ್ ನಲ್ಲಿ ರಂಗ್ಪುರ್ ರೈಡರ್ಸ್ Read more…

ಟೆಸ್ಟ್ ನ ಮೊದಲ ದಿನವೇ ದಾಖಲೆ ಬರೆದ ಕೊಹ್ಲಿ

ಟೀಂ ಇಂಡಿಯಾ ನಾಯಕ 29 ವರ್ಷದ ವಿರಾಟ್ ಕೊಹ್ಲಿ ಮತ್ತೊಂದು ಸಾಧನೆ ಮಾಡಿದ್ದಾರೆ. ಶ್ರೀಲಂಕಾ ವಿರುದ್ಧ ದೆಹಲಿಯ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಮೊದಲ ದಿನವೇ ಕೊಹ್ಲಿ Read more…

6 ಪಂದ್ಯಗಳಲ್ಲಿ 1034 ರನ್ ಗಳಿಸಿದ ಮಯಾಂಕ್

ನವದೆಹಲಿ: ನವದೆಹಲಿಯ ಕರ್ನೈಲ್ ಸಿಂಗ್ ಕ್ರೀಡಾಂಗಣದಲ್ಲಿ ರೈಲ್ವೇಸ್ ವಿರುದ್ಧ ನಡೆದ ಪಂದ್ಯದಲ್ಲಿ ಕರ್ನಾಟಕದ ಆರಂಭಿಕ ಬ್ಯಾಟ್ಸ್ ಮನ್ ಮಯಾಂಕ್ ಅಗರ್ ವಾಲ್ ರನ್ ಹೊಳೆ ಹರಿಸಿದ್ದಾರೆ. ಪ್ರಸಕ್ತ ರಣಜಿ Read more…

ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ನಲ್ಲಿ ಪೂಜಾರ್ ಸಾಧನೆ

ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್ ಮನ್ ಚೇತೇಶ್ವರ್ ಪೂಜಾರ್ ಟೆಸ್ಟ್ ವೃತ್ತಿ ಜೀವನದಲ್ಲಿ 4000 ರನ್ ಪೂರ್ಣಗೊಳಿಸಿದ್ದಾರೆ. ಶ್ರೀಲಂಕಾದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನ ಚೇತೇಶ್ವರ್ Read more…

ಕೇವಲ 29 ಎಸೆತದಲ್ಲಿ ಶರವೇಗದ ಶತಕ

ಬೆಂಗಳೂರು: ಕೆ.ಎಸ್.ಸಿ.ಎ. ಟೂರ್ನಿಯಲ್ಲಿ ಆಂಧ್ರಪ್ರದೇಶ ಮೂಲದ ಪಲ್ಲಫ್ರೊಲು ರವೀಂದ್ರ ಅಪರೂಪದ ದಾಖಲೆ ಮಾಡಿದ್ದಾರೆ. 29 ಎಸೆತಗಳಲ್ಲಿ 100 ರನ್ ಗಳಿಸುವ ಮೂಲಕ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ವೇಗದ ಶತಕ Read more…

ಮತ್ತೊಂದು ದಾಖಲೆ ಬರೆದ ವಿರಾಟ್ ಕೊಹ್ಲಿ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಏಕದಿನ ಪಂದ್ಯಗಳ ಬ್ಯಾಟಿಂಗ್ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಅದೇ ರೀತಿ ಏಕದಿನ ಕ್ರಿಕೆಟ್ ನಲ್ಲಿ ಅತಿವೇಗವಾಗಿ 8000 ರನ್ ಗಳಿಸಿದ Read more…

ಗಂಭೀರ್ ಪಡೆ ಎದುರು ಮುಂಬೈಗೆ ರೋಚಕ ಜಯ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಗಳಿಸಿದೆ. ಮೊದಲಿಗೆ ಬ್ಯಾಟಿಂಗ್ ಮಾಡಿದ ಕೋಲ್ಕತಾ Read more…

ಲಯನ್ಸ್ ವಿರುದ್ಧ ಕೆ.ಕೆ.ಆರ್.ಗೆ ನೋ ಲಾಸ್ ಗೆಲುವು

ರಾಜ್ ಕೋಟ್: ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ, ಗುಜರಾತ್ ಲಯನ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಭರ್ಜರಿ ಜಯಗಳಿಸಿದೆ. ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ Read more…

ಮುಂಬೈ ವಿರುದ್ಧ ಪುಣೆಗೆ ಭರ್ಜರಿ ಗೆಲುವು

ಪುಣೆ: ಮುಂಬೈ ಇಂಡಿಯನ್ಸ್ ನೀಡಿದ್ದ ಸವಾಲಿನ ಮೊತ್ತವನ್ನು ಕೊನೆಯ ಓವರ್ ನಲ್ಲಿ ಗಳಿಸುವ ಮೂಲಕ ಪುಣೆ ಸೂಪರ್ ಜೈಂಟ್ಸ್ ಭರ್ಜರಿ ಜಯಗಳಿಸಿದೆ. ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ನಡೆದ Read more…

ಮದ್ಯದ ಅಮಲಲ್ಲಿ ಗಳಿಸಿದ್ದು ಬರೋಬ್ಬರಿ 175 ರನ್

ನವದೆಹಲಿ: ಜೋಹಾನ್ಸ್ ಬರ್ಗ್ ನಲ್ಲಿ 2006 ರ ಮಾರ್ಚ್ 12 ರಂದು ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ಏಕದಿನ ಪಂದ್ಯ ನಡೆದಿತ್ತು. ಮೊದಲು ಬ್ಯಾಟಿಂಗ್ Read more…

ಕೆ.ಎಲ್. ರಾಹುಲ್ ಬಗ್ಗೆ ಕೊಹ್ಲಿ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಪುಣೆ, ಬೆಂಗಳೂರಿನಲ್ಲಿ ನಡೆದ ಮೊದಲ ಹಾಗೂ 2 ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ರನ್ ಗಳಿಸಲು ಪರದಾಡಿದ್ದರು. Read more…

ಅಜೇಯ 413 ರನ್ ಗಳಿಸಿದ ಕ್ರಿಕೆಟರ್

ಕೋಲ್ಕತಾ: ಕ್ರಿಕೆಟ್ ನಲ್ಲಿ 413 ರನ್ ಗಳಿಸುವ ಮೂಲಕ ಆಟಗಾರರೊಬ್ಬರು ದಾಖಲೆ ಬರೆದಿದ್ದಾರೆ. ಪಶ್ಚಿಮ ಬಂಗಾಳದ ಆಟಗಾರ ಪಂಕಜ್ ಶಾ, ಅಜೇಯ 413 ರನ್ ಗಳಿಸುವ ಮೂಲಕ ಗಮನ Read more…

ವಿರಾಟ್ ಕೊಹ್ಲಿ ಭರ್ಜರಿ ಶತಕ

ಮುಂಬೈ: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ, ಟೆಸ್ಟ್ ಸರಣಿಯ 4 ನೇ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಗಳಿಸಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ Read more…

ಬಹುಕೋಟಿ ಒಪ್ಪಂದಕ್ಕೆ ಸಹಿ ಹಾಕಿದ ಕ್ರಿಕೆಟರ್

ನವದೆಹಲಿ: ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡುವ ಮೊದಲೇ, ರಣಜಿ ಆಟಗಾರರೊಬ್ಬರು ಬಹುಕೋಟಿ ಒಪ್ಪಂದಕ್ಕೆ ಸಹಿ ಹಾಕಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಉತ್ತರಾಖಂಡ್ ಮೂಲದ 19 ರ ಹರೆಯದ Read more…

405 ರನ್ ಗೆಲುವಿನ ಗುರಿ ಪಡೆದ ಇಂಗ್ಲೆಂಡ್ 87/2

ವಿಶಾಖಪಟ್ಟಣ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 2 ನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ 2 ನೇ ಇನ್ನಿಂಗ್ಸ್ ನಲ್ಲಿ 204 ರನ್ ಗಳಿಗೆ ಆಲ್ ಔಟ್ Read more…

ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಆರ್ಭಟ

ಏಕದಿನ ಪಂದ್ಯಗಳಲ್ಲಿ ಶತಕಗಳ ಸರದಾರನಾಗಿ ಹೊರ ಹೊಮ್ಮಿರುವ ವಿರಾಟ್ ಕೊಹ್ಲಿ, ಈಗಾಗಲೇ ಹಲವು ದಾಖಲೆ ಹಿಂದಿಕ್ಕಿದ್ದಾರೆ. ಚೇಸಿಂಗ್ ಮಾಡುವುದರಲ್ಲಿ ಕೊಹ್ಲಿ ಎತ್ತಿದ ಕೈ. ಅವರು ಕ್ರೀಸ್ ಕಚ್ಚಿ ನಿಂತರೆ Read more…

ಕೊಹ್ಲಿ ಬ್ಯಾಟಿಂಗ್ ಅಬ್ಬರಕ್ಕೆ ಸೋತ ನ್ಯೂಜಿಲೆಂಡ್

ಮೊಹಾಲಿ: ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ  ನಡೆದ 3 ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯಗಳಿಸಿದೆ. ಟೀಂ ಇಂಡಿಯಾ ಪರವಾಗಿ Read more…

ಮೊಹಾಲಿಯಲ್ಲಿ ಮತ್ತೆ ಮಿಂಚಿದ ಎಂ.ಎಸ್. ಧೋನಿ

ಮೊಹಾಲಿ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆದ 3 ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಮಹೇಂದ್ರಸಿಂಗ್ ಧೋನಿ ಮತ್ತೆ ಮಿಂಚಿದ್ದಾರೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ, Read more…

ಭಾರತಕ್ಕೆ 286 ರನ್ ಗಳ ಗೆಲುವಿನ ಗುರಿ

ಮೊಹಾಲಿ: ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ 3 ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ 285 ರನ್ ಗಳಿಸಿದೆ. 49.4 ಓವರ್ ಗಳಲ್ಲಿ Read more…

ಮೊಹಾಲಿಯಲ್ಲಿ ಮಿಂಚಲಿದ್ದಾರೆಯೇ ಧೋನಿ

ಮೊಹಾಲಿ: ಮೊಹಾಲಿಯ ಪಂಜಾಬ್ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ, ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ 3 ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜಾಗಿದೆ. ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ Read more…

ಮತ್ತೆ ಸಾಮರ್ಥ್ಯ ಸಾಬೀತುಪಡಿಸಿದ ಯುವಿ

ಲಾಹ್ಲಿ: ಭಾರತ ಕ್ರಿಕೆಟ್ ತಂಡದ ಬಾಗಿಲನ್ನು ಬಡಿಯುತ್ತಿರುವ, ಸ್ಪೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ರಾಷ್ಟ್ರೀಯ ತಂಡವನ್ನು ಸೇರಲು ಪ್ರಮುಖ ಘಟ್ಟವಾಗಿರುವ ರಣಜಿ Read more…

ಮೊದಲ ಟಿ-20 ಪಂದ್ಯದಲ್ಲೇ ಭಾರತಕ್ಕೆ ಆಘಾತ

ಹರಾರೆ: ಏಕದಿನ ಕ್ರಿಕೆಟ್ ಸರಣಿಯ ಮೂರಕ್ಕೇ ಮೂರೂ ಪಂದ್ಯಗಳನ್ನು ಗೆಲ್ಲುವ ಮೂಲಕ, ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ್ದ ಟೀಂ ಇಂಡಿಯಾ, ಟಿ-20 ಸರಣಿಯ ಮೊದಲ ಪಂದ್ಯದಲ್ಲೇ ಮುಗ್ಗರಿಸಿದೆ. ಜಿಂಬಾಬ್ವೆ Read more…

ವಿರಾಟ್ ಕೊಹ್ಲಿಗೆ ಒಲಿದು ಬಂದ ಪ್ರಶಸ್ತಿ

ಮುಂಬೈ: ಭಾರತ ಕ್ರಿಕೆಟ್ ತಂಡದ ಸ್ಪೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ, ಈ ವರ್ಷದ ಟಿ-20 ಕ್ರಿಕೆಟ್ ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಅವರಿಗೆ ಸಿಯೆಟ್ ಟಿ-20 Read more…

ಸಕ್ಸಸ್ ರಹಸ್ಯ ಬಿಚ್ಚಿಟ್ಟ ವಿರಾಟ್ ಕೊಹ್ಲಿ

ಕ್ರಿಕೆಟ್ ಜಗತ್ತಿನಲ್ಲಿ ಪ್ರಸ್ತುತ ಅತಿಹೆಚ್ಚು ಚಾಲ್ತಿಯಲ್ಲಿರುವ ಹೆಸರು ವಿರಾಟ್ ಕೊಹ್ಲಿ. ಹೌದು, ವೃತ್ತಿ ಜೀವನದಲ್ಲಿ ಉತ್ತಮ ಫಾರ್ಮ್ ನಲ್ಲಿರುವ ವಿರಾಟ್ ಕೊಹ್ಲಿ ಇತ್ತೀಚೆಗೆ ಸ್ಪೋಟಕ ಬ್ಯಾಟಿಂಗ್ ನಿಂದಲೇ ಮಿಂಚು Read more…

ಒಂದೇ ಓವರ್ ನಲ್ಲಿ 6 ಸಿಕ್ಸರ್

ಲಂಡನ್: ಭಾರತ ಕ್ರಿಕೆಟ್ ತಂಡದ ಸ್ಪೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್, ಒಂದೇ ಓವರ್ ನಲ್ಲಿ 6 ಸಿಕ್ಸರ್ ಸಿಡಿಸಿದ್ದು, ನಿಮಗೆ ನೆಪಿರಬಹುದು. ಅದೇ ರೀತಿ ಮತ್ತೊಬ್ಬ ಬ್ಯಾಟ್ಸ್ Read more…

ಪ್ಲೇ ಆಫ್ ಗೆ ಎಂಟ್ರಿ ಕೊಟ್ಟ ಕೋಲ್ಕತ್ತಾ ಟೀಂ

ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್ 9 ನೇ ಆವೃತ್ತಿ ಪಂದ್ಯದಲ್ಲಿ, ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ, 22 ರನ್ ಗಳ ಅಂತರದಿಂದ ಭರ್ಜರಿ ಜಯ ಗಳಿಸುವ ಮೂಲಕ Read more…

ವಿದಾಯದ ಟೆಸ್ಟ್ ನಲ್ಲಿ ಅತಿವೇಗದ ಶತಕಕ್ಕೆ ದಾಖಲೆಗಳೆಲ್ಲಾ ಧೂಳೀಪಟ

ಕ್ರೈಸ್ಟ್ ಚರ್ಚ್: ನ್ಯೂಜಿಲೆಂಡ್ ಕ್ರಿಕೆಟ್ ತಂಡದ ನಾಯಕ ಬ್ರೆಂಡನ್ ಮೆಕಲಮ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ಶತಕ ಬಾರಿಸಿದ್ದು, ಹಿಂದಿನ ದಾಖಲೆಗಳನ್ನೆಲ್ಲಾ ಅಳಿಸಿ ಹಾಕಿದ್ದಾರೆ. ಕ್ರೈಸ್ಟ್ ಚರ್ಚ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...