alex Certify
ಕನ್ನಡ ದುನಿಯಾ       Mobile App
       

Kannada Duniya

ಲೋಕಸಭಾ ಉಪ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಶುರುವಾಗಿದೆ ಈ ‘ಸಂಕಟ’

ಶನಿವಾರದಂದು ಕೇಂದ್ರ ಚುನಾವಣಾ ಆಯೋಗ, ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಜೊತೆಗೆ ಕರ್ನಾಟಕದ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಿಸಿದೆ. ನವೆಂಬರ್ Read more…

ಉಪ ಚುನಾವಣೆ: ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ

ಕೇಂದ್ರ ಚುನಾವಣಾ ಆಯೋಗ ಶನಿವಾರದಂದು ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಿಸಿದ್ದು, ಆ ತಕ್ಷಣದಿಂದಲೇ ಈ Read more…

ನಟ ಪವನ್ ಕಲ್ಯಾಣ್ ಪಕ್ಷಕ್ಕೆ ಕ್ರಿಕೆಟಿಗನ ಸೇರ್ಪಡೆ

ಖ್ಯಾತ ಟಾಲಿವುಡ್ ನಟ ಪವನ್ ಕಲ್ಯಾಣ್ ರ ಜನ ಸೇನಾ ಪಕ್ಷಕ್ಕೆ ಭಾರತ ತಂಡದ ಮಾಜಿ ಕ್ರಿಕೆಟಿಗ ವೇಣುಗೋಪಾಲ್ ರಾವ್ ಸೇರ್ಪಡೆಗೊಂಡಿದ್ದಾರೆ. ವಿಶಾಖಪಟ್ಟಣದಲ್ಲಿ ಪವನ್ ಕಲ್ಯಾಣ್ ರನ್ನು ಭೇಟಿ Read more…

2016-17 ನೇ ಸಾಲಿನಲ್ಲಿ ಬಿಜೆಪಿಗೆ ಹರಿದು ಬಂದಿರುವ ದೇಣಿಗೆ ಎಷ್ಟು ಗೊತ್ತಾ?

2016-17 ನೇ ಸಾಲಿನಲ್ಲಿ ದೇಶದ ವಿವಿಧ ರಾಜಕೀಯ ಪಕ್ಷಗಳಿಗೆ ಹರಿದು ಬಂದಿರುವ ದೇಣಿಗೆಯ ವಿವರವನ್ನು ನ್ಯಾಷನಲ್ ಎಲೆಕ್ಷನ್ ವಾಚ್ ಸಂಸ್ಥೆ ಬಿಡುಗಡೆ ಮಾಡಿದೆ. ಬಿಜೆಪಿ ಅತಿ ಹೆಚ್ಚು ಅಂದರೆ Read more…

ಐಐಟಿ ಪದವೀಧರರು ಉದ್ಯೋಗ ತ್ಯಜಿಸಿ ರಾಜಕೀಯ ಪಕ್ಷ ಕಟ್ಟಿದ್ದೇಕೆ?

ಪ್ರತಿಷ್ಠಿತ ಐಐಟಿಯಲ್ಲಿ ಪದವಿ ಪಡೆದು ಕೈತುಂಬಾ ಸಂಬಳ ಪಡೆಯುತ್ತಿದ್ದ 50 ಮಂದಿ, ಹಿಂದುಳಿದ ವರ್ಗದ ಅಭಿವೃದ್ಧಿಗಾಗಿ ಹೋರಾಡಲು ಉದ್ಯೋಗ ತೊರೆದು ರಾಜಕೀಯ ಪಕ್ಷ ಕಟ್ಟಿದ್ದಾರೆ. ತಮ್ಮ ಪಕ್ಷಕ್ಕೆ ಬಹುಜನ Read more…

ಅನುಪಮಾ ಶೆಣೈ ಹೊಸ ಪಕ್ಷದ ಲೋಗೋ ಬಿಡುಗಡೆ

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ರಾಜ್ಯದಲ್ಲಿ ಮತ್ತೊಂದು ಪ್ರಾದೇಶಿಕ ಪಕ್ಷ ಸ್ಥಾಪನೆಯಾಗ್ತಿದೆ. ಮಾಜಿ ಡಿ.ವೈ.ಎಸ್.ಪಿ. ಅನುಪಮಾ ಶೆಣೈ ಅವರು ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ. ಇಂದು ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯಲ್ಲಿ ಭಾರತೀಯ Read more…

ಕಮಲ್ ಹೊಸ ಪಕ್ಷ ಘೋಷಣೆಗೆ ಕೊನೆಗೂ ಕೂಡಿ ಬಂತು ಮುಹೂರ್ತ

ನಟ ಕಮಲ್ ಹಾಸನ್ ಕೂಡ ರಾಜಕೀಯ ಪ್ರವೇಶಿಸುವುದು ಖಚಿತವಾಗಿದೆ. ಫೆಬ್ರವರಿ 21ರಂದು ತಮಿಳುನಾಡಿನ ರಾಮನಾಥಪುರಂನಲ್ಲಿ ಕಮಲ್ ತಮ್ಮ ಹೊಸ ಪಕ್ಷದ ಹೆಸರನ್ನು ಘೋಷಣೆ ಮಾಡಲಿದ್ದಾರೆ. ಅಂದಿನಿಂದ್ಲೇ ರಾಜ್ಯಾದ್ಯಂತ ಪ್ರವಾಸ Read more…

ಕಳಸಾ –ಬಂಡೂರಿ ಹೋರಾಟಗಾರರಿಂದ ಹೊಸ ಪಕ್ಷ ಸ್ಥಾಪನೆ

ಬಾಗಲಕೋಟೆ: 30 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ರಾಜಕೀಯ ಪಕ್ಷಗಳು ಸ್ಪಂದಿಸದ ಹಿನ್ನಲೆಯಲ್ಲಿ ಕಳಸಾ –ಬಂಡೂರಿ ಹೋರಾಟಗಾರರು ಹೊಸ ರಾಜಕೀಯ ಪಕ್ಷ ಸ್ಥಾಪಿಸಲಿದ್ದಾರೆ. ಹೊಸ ಪಕ್ಷ ಸ್ಥಾಪನೆಯ ಮೂಲಕ ರೈತರು Read more…

ಮತದಾರರಿಗೆ ಇಲ್ಲಿದೆ ಮುಖ್ಯವಾದ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಚುನಾವಣಾ ಆಯೋಗ ಚುನಾವಣೆ ನಡೆಸುವ ಬಗ್ಗೆ ಅಂತಿಮ ತೀರ್ಮಾನ Read more…

ನಟ ಕಮಲ್ ಹಾಸನ್ ನಿವಾಸಕ್ಕೆ ಬಿಗಿ ಭದ್ರತೆ

ಖ್ಯಾತ ನಟ ಕಮಲ್ ಹಾಸನ್ ಅವರ ನಿವಾಸದೆದುರು ಪ್ರತಿಭಟನೆ ನಡೆಸುವುದಾಗಿ ಕೆಲ ಸಂಘಟನೆಗಳು ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಚೆನ್ನೈನ ಆಳ್ವಾರ್ ಪೇಟ್ ನಲ್ಲಿರುವ ಅವರ ನಿವಾಸಕ್ಕೆ ಬಿಗಿ ಭದ್ರತೆಯನ್ನು Read more…

ಹೊಸ ವರ್ಷಕ್ಕೆ ಸರ್ಪ್ರೈಜ್ ಕೊಡ್ತಾರಂತೆ ರಜನಿಕಾಂತ್

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬರ್ತಾರಾ? ಇಲ್ವಾ ಎನ್ನುವ ಪ್ರಶ್ನೆಗೆ ಶೀಘ್ರವೇ ಉತ್ತರ ಸಿಗಲಿದೆ. ಕಳೆದ ಮೇನಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಿದ್ದ ರಜನಿಕಾಂತ್ ಹೊಸ ಹೆಜ್ಜೆ ಇಡಲು Read more…

ಕುತೂಹಲ ಮೂಡಿಸಿದೆ ಮಮತಾ – ಕಮಲ್ ಭೇಟಿ

ಖ್ಯಾತ ನಟ ಕಮಲ್ ಹಾಸನ್ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದು, ಇದಕ್ಕೆ ಪೂರ್ವಭಾವಿಯಾಗಿ ತಮ್ಮ ಹುಟ್ಟು ಹಬ್ಬದಂದೇ ಮೊಬೈಲ್ ಆಪ್ ಹಾಗೂ ವೆಬ್ ಸೈಟ್ ಬಿಡುಗಡೆ ಮಾಡಿದ್ದಾರೆ. Read more…

ಪ್ರಾಮಾಣಿಕರಿಗೆ ರಾಜಕಾರಣಿಗಳ ಭಯ: ಅನುಪಮಾ ಶೆಣೈ

ಶಿವಮೊಗ್ಗ: ಸರ್ಕಾರಿ ಅಧಿಕಾರಿಗಳು ಇಂದು ಪ್ರಾಮಾಣಿಕವಾಗಿ ಕೆಲಸ ಮಾಡಿದರೂ, ರಾಜಕಾರಣಿಗಳ ಹಿಂಸೆಯಿಂದ ಭಯದಲ್ಲಿ ಬದುಕುವ ವಾತಾವರಣವಿದೆ. ತಾವು ಸ್ಥಾಪಿಸಲಿರುವ ನೂತನ ಪಕ್ಷದ ಮೂಲಕ ರಾಜಕಾರಣಿಗಳಿಗೆ ಭಯಹುಟ್ಟಿಸುವ ಕೆಲಸವನ್ನು ಮಾಡಲಿದ್ದೇನೆ Read more…

ರಾಜಕೀಯ ಪಕ್ಷಗಳಿಗೆ ಜೇಟ್ಲಿ ಶಾಕ್…!

2017-18ನೇ ಸಾಲಿನ ಬಜೆಟ್ ನಲ್ಲಿ ರಾಜಕೀಯ ಪಕ್ಷಗಳಿಗೆ ವಿತ್ತ ಸಚಿವ ಅರುಣ್ ಜೇಟ್ಲಿ ಕಹಿ ಸುದ್ದಿ ಕೊಟ್ಟಿದ್ದಾರೆ. ಚಂದಾ ಮತ್ತು ದೇಣಿಗೆಯ ಹರಿವಿಗೆ ಕಡಿವಾಣ ಹಾಕಿದ್ದಾರೆ, ಅದರಲ್ಲಿ ಪಾರದರ್ಶಕತೆ Read more…

ಒಮ್ಮೆಯೂ ಚುನಾವಣೆ ಎದುರಿಸಿಲ್ಲ 400 ರಾಜಕೀಯ ಪಕ್ಷ..!

ಭಾರತೀಯರಿಗೆ ರಾಜಕೀಯದಲ್ಲಿ ಆಸಕ್ತಿ ಇದೆ. ಚುನಾವಣೆ ಹತ್ತಿರ ಬರ್ತಾ ಇದ್ದಂತೆ ರಾಜಕೀಯ ಕ್ಷೇತ್ರ ಚುರುಕು ಪಡೆಯುತ್ತೆ. ಜೊತೆಗೆ ಚುನಾವಣಾ ಆಯೋಗ ಕೂಡ ಕಾರ್ಯಪ್ರವೃತ್ತವಾಗುತ್ತೆ. ಆಗ ರಾಜಕೀಯ ಪಕ್ಷಗಳ ಬಣ್ಣ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...