alex Certify
ಕನ್ನಡ ದುನಿಯಾ       Mobile App
       

Kannada Duniya

ಸದನದಲ್ಲಿ ನಿದ್ರೆಗೆ ಜಾರಿದ ಸಿದ್ದರಾಮಯ್ಯ

ಬೆಂಗಳೂರು: ಕಳೆದ ಹದಿನೈದು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಕ್ಕೆ ಇಂದು ತೆರೆ ಬಿದ್ದಿದೆ. ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಾಗಿನಿಂದಲೂ ರೆಸಾರ್ಟ್ ವಾಸ್ತವ್ಯ ಹೂಡಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ Read more…

ಹುಡುಗಿ ಹುಡುಕಾಟದಲ್ಲಿ ಚಿರಾಗ್ ಪಾಸ್ವಾನ್

ಆರ್ ಜೆ ಡಿ ಮುಖಂಡ ಲಾಲು ಪ್ರಸಾದ್ ಯಾದವ್ ಮಗ ತೇಜ್ ಪ್ರತಾಪ್ ಯಾದವ್ ಮದುವೆ ನಂತ್ರ ಚಿರಾಗ್ ಪಾಸ್ವಾನ್ ವರನಾಗಲು ಸಿದ್ಧರಾಗ್ತಿದ್ದಾರೆ. ಸಚಿವ ಹಾಗೂ ಲೋಕ ಜನಶಕ್ತಿ Read more…

ರಾಜಕೀಯದಲ್ಲಿ ಯಶಸ್ಸು ಸಾಧಿಸಲು ವಿವಾಹವಾಗಬೇಡಿ ಎಂದ ಸಚಿವ

ರಾಜಕೀಯದಲ್ಲಿ ಯಶಸ್ಸು ಕಾಣಬೇಕೆ? ಹಾಗಿದ್ರೆ ಮದುವೆಯಾಗದೆ ಒಂಟಿಯಾಗಿರಿ. ಹೀಗೆಂದು ನಾವು ಹೇಳ್ತಿಲ್ಲ. ಮಧ್ಯ ಪ್ರದೇಶದ ಸಚಿವರೊಬ್ಬರು ನೀಡಿರುವ ಸಲಹೆಯಿದು. ಶಿವರಾಜ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿರೋ ಪಾರಸ್ Read more…

ಏನಾಗಲಿದೆ ರಾಜ್ಯ ಸರ್ಕಾರದ ಭವಿಷ್ಯ…?

ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರ್ಕಾರಕ್ಕೆ ಇಂದು ಅಗ್ನಿ ಪರೀಕ್ಷೆ. ಸುಪ್ರೀಂ ಕೋರ್ಟ್ ಆದೇಶದಂತೆ ಇಂದು ಸಂಜೆ 4 ಗಂಟೆಗೆ ಬಹುಮತ ಸಾಬೀತುಪಡಿಸುವ ಅನಿವಾರ್ಯತೆಯಲ್ಲಿರುವ ಯಡಿಯೂರಪ್ಪನವರು ಇದಕ್ಕೆ ಬೇಕಾದ Read more…

ಕೊಚ್ಚಿಯತ್ತ ಮುಖ ಮಾಡಿದ ಕಾಂಗ್ರೆಸ್-ಜೆಡಿಎಸ್ ಶಾಸಕರು

ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಬಹುಮತ ಗಳಿಸದ ಹಿನ್ನಲೆಯಲ್ಲಿ ರಾಜ್ಯಪಾಲ ವಜೂಭಾಯ್ ವಾಲ್, ಅಧಿಕ ಸ್ಥಾನ ಗಳಿಸಿರುವ ಬಿಜೆಪಿಗೆ ಸರ್ಕಾರ Read more…

ಚುನಾವಣೆ ಬಳಿಕ ಶುರುವಾಗಿದೆ ರಾಜಕೀಯ ಲೆಕ್ಕಾಚಾರ

ಶನಿವಾರದಂದು ರಾಜ್ಯದ 222 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆ ಮುಕ್ತಾಯವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಮತ ಯಂತ್ರದಲ್ಲಿ ಭದ್ರವಾಗಿದೆ. ಮೇ 15 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮುಂದಿನ Read more…

ಕರ್ನಾಟಕದಲ್ಲಿ ಚಿತ್ರರಂಗ ಮತ್ತು ರಾಜಕಾರಣ, ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ರಾಜಕೀಯ ಮತ್ತು ಕನ್ನಡ ಚಿತ್ರರಂಗದ ಒಡನಾಟ ಕುರಿತ ಮಾಹಿತಿ ಇಲ್ಲಿದೆ. ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರಗಳು ಬೇರೆಯಾದರೂ, ಇವೆರಡಕ್ಕೂ ಅವಿನಾಭಾವ Read more…

ರಾಜಕೀಯದಿಂದ ದೂರವಾಗಿಲ್ಲ ಉಪೇಂದ್ರ

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಲ್ಲಿನ(KPJP) ಬೆಳವಣಿಗೆಗಳಿಂದ ಬೇಸತ್ತು ಹೊರ ಬಂದ ನಟ ಉಪೇಂದ್ರ ‘ಉತ್ತಮ ಪ್ರಜಾಕೀಯ ಪಾರ್ಟಿ’ ಸ್ಥಾಪಿಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿ ತಮ್ಮ ಹೊಸ Read more…

ಉಪೇಂದ್ರ ಹೊಸ ಚಿತ್ರಕ್ಕೆ ಆರ್. ಚಂದ್ರು ನಿರ್ದೇಶನ

ರಿಯಲ್ ಸ್ಟಾರ್ ಉಪೇಂದ್ರ ಹೊಸ ಚಿಂತನೆಯೊಂದಿಗೆ ರಾಜಕೀಯ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದರಾದರೂ, ಕಾರಣಾಂತರದಿಂದ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗುತ್ತಿದ್ದಾರೆ. ಆರ್. ಚಂದ್ರು ನಿರ್ದೇಶನದ ಚಿತ್ರದಲ್ಲಿ ನಟಿಸಲು ಉಪೇಂದ್ರ ಒಪ್ಪಿದ್ದು, ಮುಂದಿನ Read more…

ರಾಜಕೀಯದ ಬಗ್ಗೆ ಗುಟ್ಟು ಬಿಟ್ಟು ಕೊಟ್ಟ ಯಶ್

ರಾಕಿಂಗ್ ಸ್ಟಾರ್ ಯಶ್ ರಾಜಕೀಯಕ್ಕೆ ಬರ್ತಾರಾ? ಇಲ್ವಾ? ಎನ್ನುವ ಮಾತುಗಳಿಗೆ ಅವರೇ ಸ್ಪಷ್ಟನೆ ನೀಡಿದ್ದಾರೆ. ತಾವು ರಾಜಕಾರಣಕ್ಕೆ ಬರುವುದಿಲ್ಲ. ಆದರೆ, ಸಾಮಾಜಿಕ ಕಾರ್ಯಗಳನ್ನು ಮಾಡುವವರಿಗೆ ಬೆಂಬಲಿಸುತ್ತೇನೆ ಎಂದು ತಿಳಿಸಿದ್ದಾರೆ. Read more…

ರಾಜಕೀಯದಿಂದ ದೂರ ಉಳಿದ ರಿಯಲ್ ಸ್ಟಾರ್

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿರುವ ಹೊತ್ತಿನಲ್ಲಿ ನಟ ರಿಯಲ್ ಸ್ಟಾರ್ ಉಪೇಂದ್ರ ರಾಜಕೀಯದಿಂದ ದೂರ ಉಳಿದಿದ್ದಾರೆ. ವಿಭಿನ್ನ ಆಲೋಚನೆ, ಕನಸಿನೊಂದಿಗೆ ರಾಜಕಾರಣಕ್ಕೆ ಎಂಟ್ಟಿ ಕೊಟ್ಟ ಕೆ.ಪಿ.ಜೆ.ಪಿ. ಪಕ್ಷದ Read more…

ರಾಜಕೀಯಕ್ಕೆ ಬರ್ತಾರ ಸುದೀಪ್? ಕುತೂಹಲ ಮೂಡಿಸಿದ ಕಿಚ್ಚನ ನಡೆ

ಕರ್ನಾಟಕ ವಿಧಾನ ಸಭಾ ಚುನಾವಣಾ ದಿನಾಂಕ ಪ್ರಕಟವಾಗಿ ವಾರ ಕಳೆಯುತ್ತಿದ್ದಂತೆ ರಾಜಕೀಯ ವಲಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಈ ಮಧ್ಯೆ ಕಿಚ್ಚ ಸುದೀಪ್ ನಡೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. Read more…

ರಾಜಕೀಯಕ್ಕೆ ಕಾಲಿಟ್ಟ ಕಾರಣವನ್ನು ಬಿಚ್ಚಿಟ್ಟ ಸೂಪರ್ ಸ್ಟಾರ್ ರಜನಿ

ಕಳೆದ ವರ್ಷದ ಡಿಸೆಂಬರ್ 31 ರಂದು ತಮ್ಮ ರಾಜಕೀಯ ಪ್ರವೇಶವನ್ನು ಅಧಿಕೃತವಾಗಿ ಘೋಷಿಸಿದ್ದ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅದಕ್ಕೂ ಮುನ್ನ ತಮಿಳುನಾಡಿನ ತಮ್ಮ ಅಭಿಮಾನಿಗಳ ಜೊತೆ Read more…

KPJP ಭಿನ್ನಮತ ಸ್ಪೋಟ, ನಾಳೆ ಉಪ್ಪಿ ಹೊಸ ಪಕ್ಷ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಆರಂಭದಲ್ಲೇ ಹಿನ್ನಡೆಯಾಗಿದೆ. ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ನಾಯಕರಾದ ಉಪೇಂದ್ರ ಹಾಗೂ ಮಹೇಶ್ ಗೌಡ ಅವರ ನಡುವೆ Read more…

ಆಡಿಯೋ ವೈರಲ್! ಬಿ.ಜೆ.ಪಿ. ಕಾರ್ಯಕರ್ತನಿಂದಲೇ ಪಕ್ಷಕ್ಕೆ ಕಂಟಕ…?

ಬೆಂಗಳೂರು: ರಾಜ್ಯ ಬಿ.ಜೆ.ಪಿ. ನಾಯಕರೊಬ್ಬರ ಆಪ್ತ ಸಹಾಯಕರಾಗಿದ್ದ ವಿನಯ್ ಅಪಹರಣ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ಈ ಪ್ರಕರಣದ ಬಳಿಕ ವಿನಯ್ ಸಿನಿಮಾವೊಂದನ್ನು ನಿರ್ಮಾಣ ಮಾಡಲು ಮುಂದಾಗಿದ್ದು, ಅದಕ್ಕೆ Read more…

ರಾಜಕಾರಣ ಮತ್ತು ಚಿತ್ರರಂಗ : ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಖ್ಯಾತ ನಟ ಕಮಲ್ ಹಾಸನ್ ‘ಮಕ್ಕಳ್ ನೀದಿ ಮಯ್ಯಂ’ ಪಕ್ಷವನ್ನು ಸ್ಥಾಪಿಸುವುದರೊಂದಿಗೆ ರಾಜಕಾರಣಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಪಕ್ಷ ಸ್ಥಾಪಿಸಿದ ಬಳಿಕ, ಕಮಲ್ ಹಾಸನ್ Read more…

ರಾಜಕೀಯಕ್ಕೆ ಬರ್ತಾರಾ ನಟಿ ಕಂಗನಾ? ಇಲ್ಲಿದೆ ಅಸಲಿ ವಿಷಯ….

ಕಂಗನಾ ರನಾವತ್ ಸದ್ಯ ವಿವಾದಗಳಿಂದ್ಲೇ ಸುದ್ದಿ ಮಾಡಿರೋ ನಟಿ. ಕಂಗನಾಳ ನೇರ ನುಡಿಯೇ ಅವರನ್ನು ವಿವಾದದಲ್ಲಿ ಸಿಕ್ಕಿಹಾಕಿಕೊಳ್ಳುವಂತೆ ಮಾಡುತ್ತದೆ. ಇದೀಗ ಕಂಗನಾ ರಾಜಕೀಯ ಪ್ರವೇಶ ಮಾಡಲಿದ್ದಾರೆ ಅನ್ನೋ ಊಹಾಪೋಹಗಳು Read more…

ಕಮಲ್ ಹಾಸನ್ ರ ಹೊಸ ರಾಜಕೀಯ ಪಕ್ಷಕ್ಕೆ ಇಂದು ಚಾಲನೆ

ನಟ ಕಮಲ್ ಹಾಸನ್ ಇಂದು ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಡ್ತಿದ್ದಾರೆ. ತಮ್ಮ ಹೊಸ ಪಕ್ಷವನ್ನು ಘೋಷಣೆ ಮಾಡಲಿದ್ದಾರೆ. ಈ ರಾಜಕೀಯ ಪಯಣದಲ್ಲಿ ತಮಗೆ ಸಾಥ್ ಕೊಡ್ತಿರೋ ದಿಗ್ಗಜರ ಹೆಸರನ್ನು Read more…

ನಾಳೆ ಬಿಡುಗಡೆಯಾಗಲಿದೆಯಾ ಮತ್ತೊಂದು ರಾಸಲೀಲೆ ಸಿಡಿ…?

ರಾಜ್ಯದ ಪ್ರಭಾವಿ ರಾಜಕೀಯ ನಾಯಕರೊಬ್ಬರ ರಾಸಲೀಲೆ ಸಿಡಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದ ಮಾಹಿತಿ ಹಕ್ಕು ಕಾರ್ಯಕರ್ತ ಈಗ ನಾಪತ್ತೆಯಾಗಿದ್ದಾರೆಂದು ಹೇಳಲಾಗಿದೆ. ಮಾಹಿತಿ ಹಕ್ಕು ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬವರು, Read more…

ರಾಜಕೀಯ ಎಂಟ್ರಿ ಬಗ್ಗೆ ‘ರಾಕಿಂಗ್’ ಹೇಳಿಕೆ ನೀಡಿದ ಯಶ್

ಸಿನಿಮಾ ಮತ್ತು ರಾಜಕೀಯ ಬೇರೆ ಕ್ಷೇತ್ರಗಳಾದರೂ ಎರಡಕ್ಕೂ ಅವಿನಾಭಾವ ಸಂಬಂಧವಿದೆ. ಚಿತ್ರರಂಗದಲ್ಲಿ ಗುರುತಿಸಿಕೊಂಡವರು ರಾಜಕೀಯದಲ್ಲಿ, ರಾಜಕೀಯದಲ್ಲಿರುವವರು ಚಿತ್ರರಂಗದಲ್ಲಿ ಹಿಂದಿನಿಂದಲೂ ತೊಡಗಿಕೊಂಡಿದ್ದಾರೆ. ಚಿತ್ರರಂಗದಿಂದ ಬಂದ ಅನೇಕ ಕಲಾವಿದರು ರಾಜಕೀಯದಲ್ಲಿಯೂ ಯಶಸ್ವಿಯಾಗಿದ್ದಾರೆ. Read more…

ರಾಜಕೀಯ ವ್ಯವಸ್ಥೆ ಬಗ್ಗೆ ಹಾಸ್ಯ ಮಾಡಿದ್ದೇ ತಪ್ಪಾಯ್ತು…!

ಈ ಹಿಂದೆ ಕೆಲ ಧರ್ಮದ ವ್ಯಕ್ತಿಗಳ ಬಗ್ಗೆ ಜೋಕ್ ಮಾಡಿದ್ದ ಕಾಮಿಡಿಯನ್ ಕುಣಾಲ್ ಕಮ್ರಾ ಎಲ್ಲರ ಕೆಂಗಣ್ಣಿಗೆ ತುತ್ತಾಗಿದ್ದರು. ನಂತರ ತಮ್ಮ ಟ್ವಿಟ್ಟರ್ ಖಾತೆಯನ್ನೇ ಡಿಲೀಟ್ ಮಾಡಿದ್ದರು. ಇದೀಗ Read more…

‘ಪ್ರಜಾ ಯಾತ್ರಾ’ ಪ್ರವಾಸ ಕೈಗೊಂಡ ಪವನ್ ಕಲ್ಯಾಣ್ ಹೇಳಿದ್ದೇನು…?

ಕರೀಂನಗರ: ಕಳೆದ ಲೋಕಸಭೆ ಮತ್ತು ಅವಿಭಜಿತ ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ, ಎನ್.ಡಿ.ಎ. ಮೈತ್ರಿಕೂಟದ ಪರ ಪ್ರಚಾರ ನಡೆಸಿದ್ದ, ಜನಸೇನಾ ಪಕ್ಷದ ಸ್ಥಾಪಕ ಹಾಗೂ ನಟ ಪವರ್ ಸ್ಟಾರ್ ಪವನ್ Read more…

ರಜನಿ ರಾಜಕೀಯಕ್ಕೆ ಅನಿರೀಕ್ಷಿತ ತಿರುವು…?

ಚೆನ್ನೈ: ಹೊಸ ಪಕ್ಷ ಸ್ಥಾಪಿಸುವ ಮೂಲಕ ತಮಿಳುನಾಡಿನಲ್ಲಿ ಸಂಚಲನ ಮೂಡಿಸಿರುವ ಸೂಪರ್ ಸ್ಟಾರ್ ರಜನಿಕಾಂತ್, ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ, ಡಿ.ಎಂ.ಕೆ. ಮುಖ್ಯಸ್ಥ ಎಂ. ಕರುಣಾನಿಧಿ Read more…

ರಾಜಕೀಯ ಪ್ರವೇಶ, ಪ್ರಕಾಶ್ ರೈ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಖ್ಯಾತ ನಟ ಪ್ರಕಾಶ್ ರೈ ರಾಜಕೀಯಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ. ನನಗೆ ರಾಜಕೀಯಕ್ಕೆ ಬರುವ ಆಸೆ Read more…

ರಜನಿಕಾಂತ್ ಹೇಳಿದರೂ ಕೇಳದ ಅಭಿಮಾನಿಗಳು…!

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶಕ್ಕೆ ಕಾಲ ಸನ್ನಿಹಿತವಾಗಿದ್ದು, ಹೊಸ ವರ್ಷದಂದು ಈ ಕುರಿತು ಮಹತ್ವದ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ Read more…

ಅಭಿಮಾನಿಗಳ ಎದುರು ಡಾ.ರಾಜ್ ರಹಸ್ಯ ಬಿಚ್ಚಿಟ್ಟ ರಜನಿ….

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ. ಚೆನ್ನೈನ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಕಳೆದ 3 ದಿನಗಳಿಂದ ಅಭಿಮಾನಿಗಳೊಂದಿಗೆ ಸಭೆ ನಡೆಸಿರುವ ಅವರು, Read more…

ರಾಜಕೀಯ ಚಿತ್ರಣ ಬದಲಿಸಲಿದೆ ದಿನಕರನ್ ಗೆಲುವು

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರು ಪ್ರತಿನಿಧಿಸುತ್ತಿದ್ದ ಚೆನ್ನೈನ ಆರ್.ಕೆ. ನಗರ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಶಶಿಕಲಾ ಬಣದ ಟಿ.ಟಿ.ವಿ. ದಿನಕರನ್ ನಿರೀಕ್ಷೆಗೂ ಮೀರಿ ಭಾರೀ Read more…

ಗುಜರಾತ್ ಫಲಿತಾಂಶ: ರಾಜ್ಯದಲ್ಲಿ ಹೇಗಿರುತ್ತೆ ಪರಿಣಾಮ..?

ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಮುನ್ನಡೆ ಗಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ತವರು ರಾಜ್ಯ Read more…

ರಾಜಕೀಯಕ್ಕೆ ರಂಗಾಯಣ ರಘು: ಮಧುಗಿರಿಯಿಂದ ಕಣಕ್ಕೆ

ಬೆಂಗಳೂರು: ರಾಜಕೀಯ –ಸಿನಿಮಾ ರಂಗಗಳು ಬೇರೆ ಕ್ಷೇತ್ರಗಳಾದರೂ ಇವರೆಡರ ನಡುವೆ ಅವಿನಾಭಾವ ಸಂಬಂಧವಿದೆ. ರಾಜಕೀಯದಲ್ಲಿದ್ದವರು ಚಿತ್ರರಂಗದಲ್ಲಿ, ಚಿತ್ರರಮಗದವರು ರಾಜಕೀಯದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಇದೀಗ ಮತ್ತೊಬ್ಬ ಸ್ಯಾಂಡಲ್ Read more…

ರಾಜಕೀಯದಲ್ಲೂ ಕಮಾಲ್ ಮಾಡ್ತರಾ ಕಮಲ್ ಹಾಸನ್?

ಕಳೆದ ಕೆಲ ದಿನಗಳಿಂದ ತಮ್ಮ ರಾಜಕೀಯ ಎಂಟ್ರಿ ಕುರಿತು ಎದ್ದಿದ್ದ ಊಹಾಪೋಹಗಳಿಗೆ ಖ್ಯಾತ ಬಹು ಭಾಷಾ ನಟ ಕಮಲ್ ಹಾಸನ್ ಇಂದು ತೆರೆ ಎಳೆದಿದ್ದು, ಅಭಿಮಾನಿಗಳ ಒತ್ತಾಸೆಯಂತೆ ಜನಸೇವೆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...