alex Certify
ಕನ್ನಡ ದುನಿಯಾ       Mobile App
       

Kannada Duniya

ಶೀಘ್ರದಲ್ಲೇ ತಮಿಳುನಾಡು ರಾಜಕೀಯಕ್ಕೆ ಕಮಲ್ ಎಂಟ್ರಿ

ರಾಜಕೀಯ ಹಾಗೂ ಸಿನಿಮಾ ರಂಗದ ಮಧ್ಯೆ ನಂಟಿದೆ. ಬಣ್ಣ ಹಚ್ಚಿದ ನಟ-ನಟಿಯರು ರಾಜಕೀಯ ಪ್ರವೇಶ ಮಾಡಿ ಆಡಳಿತ ನಡೆಸಿದ್ದಾರೆ. ತಮಿಳುನಾಡಿನಲ್ಲಿ ಎಂ.ಜಿ. ರಾಮಚಂದ್ರನ್, ಜಯಲಲಿತಾ, ವಿಜಯಕಾಂತ್ ನಂತ್ರ ಈಗ Read more…

ರಜನಿಗೂ ಮುನ್ನವೇ ರಾಜಕೀಯಕ್ಕೆ ಬರ್ತಾರಾ ಈ ನಟ?

ಸೂಪರ್ ಸ್ಟಾರ್ ರಜನಿಕಾಂತ್ ಕೆಲ ತಿಂಗಳುಗಳ ಹಿಂದೆಯೇ ರಾಜಕೀಯ ಪ್ರವೇಶಿಸುವ ಸುಳಿವು ನೀಡಿದ್ರು. ಈ ಬಗ್ಗೆ ತಮ್ಮ ಅಭಿಮಾನಿಗಳ ಅನಿಸಿಕೆಯನ್ನೂ ಪಡೆದಿದ್ರು. ಆದ್ರೆ ಪಡೆಯಪ್ಪನ ರಾಜಕೀಯ ಎಂಟ್ರಿಗೆ ಇನ್ನೂ Read more…

ಕಾಂಗ್ರೆಸ್ ಗೆ ದರ್ಶನ್, ಬಿ.ಜೆ.ಪಿ.ಗೆ ಸುದೀಪ್ ಕರೆತರಲು ಪ್ರಯತ್ನ..?

ಮುಂದಿನ ವರ್ಷದ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಕಾರ್ಯೋನ್ಮುಖವಾಗಿರುವ ರಾಜಕೀಯ ಪಕ್ಷಗಳು ಸ್ಟಾರ್ ನಟರನ್ನು ಕರೆತರಲು ಪ್ರಯತ್ನ ನಡೆಸಿವೆ. ರಿಯಲ್ ಸ್ಟಾರ್ ಉಪೇಂದ್ರ ಹೊಸ ರೀತಿಯ ರಾಜಕಾರಣವನ್ನು ಪರಿಚಯಿಸಿದ್ದಾರೆ. ಈ Read more…

ರಿಯಲ್ ಸ್ಟಾರ್ ರಾಜಕೀಯದ ಬಗ್ಗೆ ಹೀಗೆಂದ್ರು ಯಶ್

ಸಿನಿಮಾದಲ್ಲಿ ಯಶಸ್ಸಿನ ಬಳಿಕ ರಿಯಲ್ ಸ್ಟಾರ್ ಉಪೇಂದ್ರ ವಿಭಿನ್ನ ಚಿಂತನೆಯ ರಾಜಕೀಯ ಪರಿಚಯಿಸಿದ್ದಾರೆ. ಅವರ ರಾಜಕೀಯ ಪ್ರವೇಶದ ಕುರಿತಾಗಿ ಈಗಾಗಲೇ ಅನೇಕರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಉಪೇಂದ್ರ Read more…

ಚಿತ್ರರಂಗದ ಯಶಸ್ಸು ರಾಜಕಾರಣದಲ್ಲಿ ಸಿಗುತ್ತಾ..?

ರಾಜಕೀಯ ಮತ್ತು ಚಿತ್ರರಂಗ ಬೇರೆ ಕ್ಷೇತ್ರಗಳಾದರೂ ಇವರೆಡಕ್ಕೂ ಅವಿನಾಭಾವ ಸಂಬಂಧವಿದೆ. ಚಿತ್ರರಂಗದಲ್ಲಿದ್ದವರು ರಾಜಕಾರಣದಲ್ಲಿ ಹಾಗೂ ರಾಜಕಾರಣದಲ್ಲಿರುವವರು ಚಿತ್ರರಂಗದಲ್ಲಿದ್ದಾರೆ. ಭಾರತೀಯ ಚಿತ್ರರಂಗವನ್ನು ಗಮನಿಸಿದಾಗ, ಅಮಿತಾಬ್ ಬಚ್ಚನ್, ಚಿರಂಜೀವಿ, ಎನ್.ಟಿ.ಆರ್., ಎಂ.ಜಿ.ಆರ್., Read more…

ಮುಂದಿನ ಚುನಾವಣೆಯಲ್ಲಿ ಉಪೇಂದ್ರ ಕಣಕ್ಕೆ

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ವಿಭಿನ್ನ ಕಾನ್ಸೆಪ್ಟ್ ನೊಂದಿಗೆ ರಾಜಕಾರಣಕ್ಕೆ ಎಂಟ್ರಿಯಾಗಿದ್ದಾರೆ. ಅವರ ರಾಜಕೀಯ ಎಂಟ್ರಿಯ ಕುರಿತಾಗಿ ವ್ಯಾಪಕ ಚರ್ಚೆಯಾಗುತ್ತಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುವುದಾಗಿ ಉಪೇಂದ್ರ ಘೋಷಿಸಿದ್ದಾರೆ. Read more…

ಉಪೇಂದ್ರ ಕುರಿತಾಗಿ ಹೀಗೆಂದರು ಈಶ್ವರಪ್ಪ

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಹೊಸ ರಾಜಕೀಯ ಪಕ್ಷದ ಕುರಿತಾಗಿ ಅನೇಕರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಈ ಕುರಿತು Read more…

ರಾಜಕೀಯದತ್ತ ಮತ್ತೊಬ್ಬ ಸೂಪರ್ ಸ್ಟಾರ್ ಚಿತ್ತ

ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧಪಡಿಸಿಕೊಳ್ಳುತ್ತಿರುವಾಗಲೇ, ಮತ್ತೊಬ್ಬ ಸೂಪರ್ ಸ್ಟಾರ್ ರಾಜಕೀಯಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನ ರಾಜಕೀಯ ಪ್ರವೇಶಿಸಲು ಮುಂದಾಗಿದ್ದು, Read more…

ನಾನು ರಾಜಕೀಯಕ್ಕೆ ಬರಲ್ಲ- ಶಿವರಾಜ್ ಕುಮಾರ್

ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ನನಗೆ ರಾಜಕೀಯಕ್ಕೆ ಬರೋದು ಇಷ್ಟವಿಲ್ಲ. ನಾನು ರಾಜಕೀಯಕ್ಕೆ ಬರುತ್ತೇನೆಂಬುದು ಸುಳ್ಳು ಸುದ್ದಿ ಎಂದು ಶಿವರಾಜ್ Read more…

ಅಭಿಮಾನಿಗಳ ಭೇಟಿ ನಂತ್ರ ರಾಜಕೀಯ ಪ್ರವೇಶದ ಬಗ್ಗೆ ರಜನಿ ಘೋಷಣೆ

ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬರ್ತಾರೆಂಬ ಸುದ್ದಿ ಅನೇಕ ದಿನಗಳಿಂದ ಹರಿದಾಡ್ತಾ ಇದೆ. ಗುರುವಾರ ಈ ಬಗ್ಗೆ ಮಾತನಾಡಿದ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವ ಮೊದಲು ಅಭಿಮಾನಿಗಳಿಗೆ ಅಗತ್ಯವಾಗಿ Read more…

ಸಾಲಮನ್ನಾ ಬೆನ್ನಲ್ಲೇ ಶುರುವಾಯ್ತು ರಾಜಕೀಯ

ರೈತರ ಸಾಲವನ್ನು ಮನ್ನಾ ಮಾಡಬೇಕೆಂಬ ಬೇಡಿಕೆ ದೇಶದ ಅನೇಕ ರಾಜ್ಯಗಳಲ್ಲಿತ್ತು. ತಮಿಳುನಾಡಿನ ರೈತರು ದೆಹಲಿವರೆಗೂ ಹೋಗಿ ಪ್ರತಿಭಟನೆ ನಡೆಸಿದ್ದರು. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಾಲಮನ್ನಾ ಬೇಡಿಕೆ ಹೆಚ್ಚಾಗಿತ್ತು. Read more…

ಹಿಂದೂ ಮಕ್ಕಳ್ ಕಚ್ಚಿ ಮುಖಂಡರ ಜೊತೆ ರಜನಿ ಚರ್ಚೆ

ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ದಪಡಿಸಿಕೊಳ್ಳುತ್ತಿರುವ ತಮಿಳುನಾಡು ಸೂಪರ್ ಸ್ಟಾರ್ ರಜನಿಕಾಂತ್, ತಮ್ಮ ರಾಜಕೀಯ ಪ್ರವೇಶದ ಕುರಿತು ಈಗಾಗಲೇ ಅಭಿಮಾನಿಗಳ ಜೊತೆ ಸರಣಿ ಸಭೆ ನಡೆಸಿದ್ದಾರೆ. ಭಾನುವಾರದಂದು ದಕ್ಷಿಣ ಭಾರತ ನದಿಗಳ Read more…

‘ಸಿನಿಮಾ ಮಾಡಲು ಯಾರಿಗೂ ಅನುಮತಿ ಕೊಟ್ಟಿಲ್ಲ’

ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೀವಾನಾಧರಿತ ಸಿನಿಮಾ ನಿರ್ಮಾಣಕ್ಕೆ ಬಿ.ಜೆ.ಪಿ. ಮುಖಂಡ ರುದ್ರೇಶ್ ಮುಂದಾಗಿದ್ದರೆಂದು ಹೇಳಲಾಗಿದ್ದು, ಇದಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ನಾನು ನನ್ನ ಕುರಿತಾಗಿ ಸಿನಿಮಾ Read more…

ಬಿ.ಎಸ್.ವೈ. ಪಾತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ..?

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜೀವನಾಧಾರಿತ ಸಿನಿಮಾ ನಿರ್ಮಾಣವಾಗುತ್ತಿರುವ ಬೆನ್ನಲ್ಲೇ ಮತ್ತೊಬ್ಬರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕುರಿತ ಚಿತ್ರ ನಿರ್ಮಾಣಕ್ಕೆ ತಯಾರಿ ನಡೆದಿದೆ. ಎಸ್. ನಾರಾಯಣ ನಿರ್ದೇಶನವಿರುವ Read more…

ಮತ್ತೆ ರಾಜಕೀಯದ ಬಗ್ಗೆ ಮಾತನಾಡಿದ ಯಶ್

ಹಾವೇರಿ: ರಾಜಕೀಯ ಸೇರುವ ಉದ್ದೇಶ ನನಗಿಲ್ಲ. ಇರುವ ಕೆಲಸಗಳೇ ಜಾಸ್ತಿಯಾಗಿವೆ ಎಂದು ಈಗಾಗಲೇ ಸ್ಪಷ್ಟಪಡಿಸಿರುವ ರಾಕಿಂಗ್ ಸ್ಟಾರ್ ಯಶ್ ಹಾವೇರಿ ಜಿಲ್ಲೆ ಹಾನಗಲ್ ಗೆ ಭೇಟಿ ನೀಡಿದ್ದರು. ಸಮೀಪದ Read more…

ರಾಜಕೀಯದ ಬಗ್ಗೆ ಬಾಯ್ಬಿಟ್ಟ ರಾಕಿಂಗ್ ಸ್ಟಾರ್ ಯಶ್

ತಮಿಳುನಾಡಿನಲ್ಲಿ ಕನ್ನಡಿಗ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶದ ಕುರಿತಾಗಿ ವ್ಯಾಪಕ ಚರ್ಚೆಗಳು ನಡೆದಿರುವ ಸಂದರ್ಭದಲ್ಲೇ ರಾಕಿಂಗ್ ಸ್ಟಾರ್ ಯಶ್ ರಾಜಕೀಯಕ್ಕೆ ಬರ್ತಾರಾ, ಇಲ್ವಾ ಎಂಬ ಕುತೂಹಲ ಅಭಿಮಾನಿಗಳಲ್ಲಿ Read more…

ಹದ್ದುಮೀರಿದ ಅಭಿಮಾನಿಗೆ ರಜನಿಕಾಂತ್ ವಾರ್ನಿಂಗ್

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬರುತ್ತಿರುವ ಕುರಿತಾಗಿ ವ್ಯಾಪಕ ಚರ್ಚೆಯಾಗಿದೆ. ಪರ, ವಿರೋಧ ಚರ್ಚೆ, ಪ್ರತಿಭಟನೆ ವಾಗ್ವಾದ ನಡೆದಿವೆ. ರಜನಿಕಾಂತ್ ರಾಜಕೀಯಕ್ಕೆ ಬರದಂತೆ ತಮಿಳು ಸಂಘಟನೆಗಳ ಕಾರ್ಯಕರ್ತರು Read more…

ಅಭಿಮಾನಿಗಳಿಗೆ ರಜನಿಕಾಂತ್ ವಾರ್ನಿಂಗ್

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬರುವ ಸುದ್ದಿ ಹರಿದಾಡುತ್ತಿದೆ. ಇದೇ ಸಂದರ್ಭದಲ್ಲಿ ಪರ- ವಿರೋಧ ಚರ್ಚೆಗಳು, ಪ್ರತಿಭಟನೆಗಳೂ ನಡೆದಿದೆ. ರಾಜಕೀಯ ಪ್ರವೇಶದ ವದಂತಿಗಳ ಬೆನ್ನಲ್ಲೇ ರಜನಿ ಅಭಿನಯದ Read more…

ರಜನಿಕಾಂತ್ ಅಭಿಮಾನಿಗಳು ಅರೆಸ್ಟ್

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬರುವ ಕುರಿತಾಗಿ ಪರ, ವಿರೋಧ ಚರ್ಚೆಗಳು ನಡೆದಿವೆ. ನಿನ್ನಯಷ್ಟೇ ತಮಿಳು ಸಂಘಟನೆಗಳಿಂದ ರಜನಿ ರಾಜಕೀಯ ಪ್ರವೇಶ ವಿರೋಧಿಸಿ ಪ್ರತಿಭಟನೆ ನಡೆಸಲಾಗಿತ್ತು. ತಮಿಳರ್ Read more…

ರಾಜಕೀಯ ಪ್ರವೇಶಕ್ಕೂ ಮೊದಲೇ ರಜನಿಗೆ ಎದುರಾಯ್ತು ಪ್ರತಿಭಟನೆ ಬಿಸಿ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ವಿಚಾರ ಬಲು ಚರ್ಚೆಗೆ ಕಾರಣವಾಗಿದೆ. ಅಭಿಮಾನಿಗಳು ಹಾಗೂ ಮಾಧ್ಯಮಗಳ ಜೊತೆ ಮಾತನಾಡಿದ ರಜನಿಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಸುಳಿವು ನೀಡಿದ್ದಾರೆ. Read more…

ರಾಜಕೀಯ ಪ್ರವೇಶದ ಬಗ್ಗೆ ರಜನಿಕಾಂತ್ ಹೇಳಿದ್ದೇನು?

ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳ ಜೊತೆ  ಸಂವಾದ ಮುಂದುವರೆಸಿದ್ದಾರೆ. ಐದನೇ ದಿನವಾದ ಇಂದು ಅಭಿಮಾನಿಗಳನ್ನುದ್ದೇಶಿಸಿ ರಜನಿಕಾಂತ್ ಮಾತನಾಡಿದ್ದಾರೆ. ರಾಜಕೀಯ ಪ್ರವೇಶದ ಬಗ್ಗೆ ಮತ್ತೆ ಕೇಳಿ ಬಂದ ಪ್ರಶ್ನೆಗೆ Read more…

ಹೊಸ ಪಕ್ಷದೊಂದಿಗೆ ರಜನಿ ರಾಜಕೀಯ ಇನ್ನಿಂಗ್ಸ್

ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿ ಕೊಡುವುದು ಪಕ್ಕಾ ಆಗಿದೆ. ಆದರೆ, ಅವರು ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಳ್ಳದೇ ಹೊಸ ಪಕ್ಷವನ್ನು ಸ್ಥಾಪಿಸುವ ಮೂಲಕ ರಾಜಕೀಯ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. Read more…

ಸುಸಂಸ್ಕೃತರ ಸರ್ಕಾರಕ್ಕಾಗಿ ನಮ್ಮ ಹೋರಾಟವೆಂದ ಈಶ್ವರಪ್ಪ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ನಡುವಿನ ಭಿನ್ನಮತ ಶಮನ ಮಾಡಲು ಹೈಕಮಾಂಡ್ ಯತ್ನ ನಡೆಸಿದ್ದರೂ ಅದಿನ್ನೂ ತಹಬದಿಗೆ ಬಂದಿಲ್ಲ. Read more…

ಸತೀಶ್ ಜಾರಕಿಹೊಳಿ ಮನವೊಲಿಸಿದ ಸಿಎಂ

ಪಕ್ಷ ತೊರೆಯುವ ಇಂಗಿತ ವ್ಯಕ್ತಪಡಿಸಿದ್ದ ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರ ಮನವೊಲಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುತೇಕ ಯಶಸ್ವಿಯಾಗಿದ್ದಾರೆಂದು ಹೇಳಲಾಗಿದೆ. ಕಳೆದ ರಾತ್ರಿ ತಮ್ಮ ನಿವಾಸಕ್ಕೆ ಸತೀಶ್ ಜಾರಕಿಹೊಳಿಯವರನ್ನು ಕರೆಸಿಕೊಂಡಿದ್ದ Read more…

ಹುಚ್ಚ ವೆಂಕಟ್ ರಾಜಕೀಯಕ್ಕೆ ಎಂಟ್ರಿ..!

ತಮ್ಮ ಹೊಡಿಬಡಿ ವರ್ತನೆಯಿಂದ್ಲೇ ಫೇಮಸ್ ಆಗಿರೋ ಹುಚ್ಚ ವೆಂಕಟ್ ಮತ್ತೊಂದು ಹೊಸ ಸಾಹಸಕ್ಕೆ ಕೈಹಾಕ್ತಿದ್ದಾರೆ. ನಟ, ನಿರ್ದೇಶಕ ಹಾಗೂ ಗಾಯಕ ಎನಿಸಿಕೊಂಡಿರುವ ವೆಂಕಟ್ ಈಗ ರಾಜಕಾರಣದಲ್ಲೂ ಅದೃಷ್ಟ ಪರೀಕ್ಷೆ Read more…

ಎಲ್ಲರ ಚಿತ್ತ ಪಂಚರಾಜ್ಯ ಚುನಾವಣಾ ಫಲಿತಾಂಶದತ್ತ

ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಖಂಡ್ ಮತ್ತು ಮಣಿಪುರ ವಿಧಾನಸಭೆಗೆ ನಡೆದ ಚುನಾವಣಾ ಫಲಿತಾಂಶ ನಾಳೆ ಹೊರ ಬೀಳಲಿದೆ. ಮಿನಿ ಮಹಾ ಸಮರವೆಂದೇ ಪರಿಗಣಿಸಲಾಗಿರುವ ಈ ಚುನಾವಣಾ ಫಲಿತಾಂಶ Read more…

ರಾಜಕೀಯಕ್ಕೆ ಸೂಪರ್ ಸ್ಟಾರ್ ರಜನಿಕಾಂತ್..?

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ, ಮತ್ತೊಂದು ಅಚ್ಚರಿಯ ಸಂಗತಿ ಹೊರ ಬಿದ್ದಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬರಲಿದ್ದಾರೆ ಎಂಬ ಸುದ್ದಿ ಹೊರ ಬಿದ್ದಿದೆ. Read more…

ಪನ್ನೀರ್ ಸೆಲ್ವಂ ಭದ್ರತೆಗೆ ಬೌನ್ಸರ್ಸ್ ನೇಮಕ

ತಮಿಳುನಾಡಿನಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ವಾಸವಾಗಿರುವ ಪೋಯಸ್ ಗಾರ್ಡನ್ ನಿವಾಸ ಹಾಗೂ ಹಂಗಾಮಿ ಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂ ವಾಸವಾಗಿರುವ ಗ್ರೀನ್ ವೇಸ್ Read more…

ಶಶಿಕಲಾಗೆ ತಿರುಗೇಟು ನೀಡಿದ ಪನ್ನೀರ್ ಸೆಲ್ವಂ

ತಮಿಳುನಾಡು ಮುಖ್ಯಮಂತ್ರಿ ಗಾದಿಗಾಗಿ ಹಗ್ಗ ಜಗ್ಗಾಟ ಮುಂದುವರೆದಿದ್ದು, ಶಶಿಕಲಾ ವಿರುದ್ದ ತಿರುಗಿ ಬಿದ್ದಿರುವ ಹಂಗಾಮಿ ಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂ ತಮ್ಮನ್ನು ಎಐಎಡಿಎಂಕೆ ಖಜಾಂಚಿ ಸ್ಥಾನದಿಂದ ವಜಾ ಮಾಡಿರುವ Read more…

ಬಿಜೆಪಿ-ಶಿವಸೇನೆ ಮಧ್ಯೆ ಬಿರುಕು…?

ಬಿಜೆಪಿ ಮಿತ್ರ ಪಕ್ಷವಾಗಿದ್ದ ಶಿವಸೇನೆ ಅದರಿಂದ ದೂರವಾಗುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಪದೇ ಪದೇ ವಾಗ್ದಾಳಿ ನಡೆಸುತ್ತಿರುವ ಶಿವಸೇನೆ ಮುಖ್ಯಸ್ಥ ಉದ್ದವ್ ಠಾಕ್ರೆ, ಜನವರಿ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...