alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಡೋಮ್ ಲೆಕ್ಕ ಕೊಟ್ಟಿದ್ದ ಬಿಜೆಪಿ ಶಾಸಕನ ರಾಜೀನಾಮೆ

ಟಿಕೆಟ್ ಸಿಗದ ಕಾರಣ ರಾಜಸ್ತಾನದ ಶಾಸಕ ಜ್ಞಾನದೇವ್ ಅಹುಜಾ ಬಿಜೆಪಿಯಿಂದ ಹೊರನಡೆದಿದ್ದಾರೆ. ಭಾನುವಾರ ಬಿಜೆಪಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದ ಅಹುಜಾ, ಸೋಮವಾರ ಸ್ವತಂತ್ರ ಅಭ್ಯರ್ಥಿಯಾಗಿ Read more…

ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ವಿ.ಎಸ್. ಉಗ್ರಪ್ಪ

ಇತ್ತೀಚೆಗೆ ನಡೆದ ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ವಿರುದ್ಧ ಭರ್ಜರಿ ಜಯ ಸಾಧಿಸಿರುವ ವಿ.ಎಸ್. ಉಗ್ರಪ್ಪ ಈಗ ತಮ್ಮ ವಿಧಾನ ಪರಿಷತ್ Read more…

ಫ್ಲಿಪ್‍ ಕಾರ್ಟ್ ಗ್ರೂಪ್ ಸಿಇಒ ರಾಜೀನಾಮೆ

ಫ್ಲಿಪ್‍ಕಾರ್ಟ್ ಸಮೂಹದ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಬಿನ್ನಿ ಬನ್ಸಾಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರ ವಿರುದ್ಧ ಗಂಭೀರವಾದ ವೈಯಕ್ತಿಕ ದುರ್ವರ್ತನೆ ಆರೋಪ ಬಂದಿರುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ. Read more…

ರಾಜಕೀಯ ನಿವೃತ್ತಿ ಘೋಷಿಸಲು ಮುಂದಾದ ಸಿದ್ದರಾಮಯ್ಯ…! ಕಾರಣವೇನು ಗೊತ್ತಾ…?

ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕ ಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತದಾನಕ್ಕೆ ಕೇವಲ ಒಂದು ದಿನ ಮಾತ್ರ ಬಾಕಿ ಇದೆ. Read more…

ರಾಜೀನಾಮೆ ವದಂತಿಗೆ ಹೆಚ್. ವಿಶ್ವನಾಥ್ ಹೇಳಿದ್ದೇನು…?

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್, ತಾವು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ರಾಜ್ಯಾಧ್ಯಕ್ಷ ಸ್ಥಾನದಲ್ಲೇ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ. ಪಕ್ಷದಲ್ಲಿ ಅವರ ಮಾತಿಗೆ ಯಾವ ಬೆಲೆಯನ್ನೂ ನೀಡಲಾಗುತ್ತಿಲ್ಲ, Read more…

ಸಚಿವ ಮಹೇಶ್ ರಾಜೀನಾಮೆ ಅಂಗೀಕಾರಕ್ಕೆ ಮುಖ್ಯಮಂತ್ರಿ ಮೀನಾಮೇಷ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್, ಗುರುವಾರದಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿರುವ ಎನ್. ಮಹೇಶ್, ಪಕ್ಷ Read more…

ಕಾಂಗ್ರೆಸ್ ತೊರೆಯುವ ಪ್ರಶ್ನೆಯೇ ಇಲ್ಲ: ಶಾಸಕ ಬಿ.ಸಿ. ಪಾಟೀಲ್ ಸ್ಪಷ್ಟ ನುಡಿ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಪದೇ ಪದೇ ಮುಂದೂಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದ ಶಾಸಕ ಬಿ.ಸಿ. ಪಾಟೀಲ್ ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆಯೇ ಎಂಬ ಪ್ರಶ್ನೆ ಮೂಡುವಂತೆ ಮಾಡಿದ್ದರು. Read more…

ಮಹೇಶ್ ರಾಜೀನಾಮೆಗೆ ಕಾರಣವಾಯ್ತಾ ದೋಸ್ತಿ ಸರ್ಕಾರದ ಸಚಿವರ ನಡುವಿನ ಮುಸುಕಿನ ಗುದ್ದಾಟ…?

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್, ಗುರುವಾರದಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷ ಸಂಘಟನೆಗೆ ಹಾಗೂ ತಮ್ಮ ವಿಧಾನಸಭಾ ಕ್ಷೇತ್ರವಾದ ಕೊಳ್ಳೇಗಾಲದ ಕಡೆ ಹೆಚ್ಚಿನ Read more…

ಉಪ ಚುನಾವಣೆಯಲ್ಲಿ ಯಾರೆಲ್ಲಾ ಕಣಕ್ಕಿಳಿಯಲಿದ್ದಾರೆ ಗೊತ್ತಾ…?

ಬೆಂಗಳೂರು: ರಾಜ್ಯದ 3 ಲೋಕಸಭೆ ಮತ್ತು 2 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಈ ಮೂಲಕ ಮತ್ತೆ ರಾಜ್ಯದಲ್ಲಿ ಚುನಾವಣಾ ಪೈಪೋಟಿ ಶುರುವಾಗಿದೆ. ಯಡಿಯೂರಪ್ಪ ಅವರು Read more…

ಶಾಕಿಂಗ್: ವಿದ್ಯಾರ್ಥಿಯೊಂದಿಗೆ ವಿಮಾನದ ಟಾಯ್ಲೆಟ್ ನಲ್ಲೇ ಶಿಕ್ಷಕಿಯ ಸೆಕ್ಸ್

ಗುರು-ಶಿಷ್ಯರ ಸಂಬಂಧಕ್ಕೆ ಕಳಂಕ ತರುವಂತಹ ಘಟನೆಯೊಂದು ಇಂಗ್ಲೆಂಡ್ ನಲ್ಲಿ ನಡೆದಿದೆ. ಶಾಲಾ ಟ್ರಿಪ್ ಗೆಂದು ತೆರಳಿದ್ದ ವೇಳೆ ಶಿಕ್ಷಕಿಯೊಬ್ಬಳು ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ವಿಮಾನದ ಟಾಯ್ಲೆಟ್ ನಲ್ಲೇ ಸಂಬಂಧ ಬೆಳೆಸಿದ್ದಾಳೆ. Read more…

ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕೈ ಶಾಸಕರು ಗರಂ…!

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲವೆಂಬುದು ಮತ್ತೊಮ್ಮೆ ಸಾಬೀತಾಗಿದೆ. ಸರ್ಕಾರದ ಕಾರ್ಯವೈಖರಿ ಕುರಿತು ಬಹಿರಂಗವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಕೆಲ ಶಾಸಕರುಗಳು ಈಗ ಮತ್ತೊಮ್ಮೆ ತಮ್ಮ ಆಕ್ರೋಶ Read more…

18 ಮಂದಿ ಕಾಂಗ್ರೆಸ್ ಶಾಸಕರ ರಾಜೀನಾಮೆ…?

ಬೆಂಗಳೂರು: ಸರ್ಕಾರ ರಚನೆಯ ಪ್ರಯತ್ನವನ್ನು ನಾವು ಇನ್ನೂ ನಿಲ್ಲಿಸಿಲ್ಲ. ಇನ್ನು ಕೇವಲ 2-3 ದಿನಗಳಲ್ಲಿ ಕಾಂಗ್ರೆಸ್ ನ 18 ಶಾಸಕರು ರಾಜೀನಾಮೆ ನೀಡಲಿದ್ದಾರೆ. ಸಮ್ಮಿಶ್ರ ಸರ್ಕಾರ ಉರುಳುವುದು ನಿಶ್ಚಿತ Read more…

40 ವರ್ಷಗಳ ಬಳಿಕ ಕಾಂಗ್ರೆಸ್ ಸಖ್ಯ ತೊರೆದ ಹಿರಿಯ ನಾಯಕ

ಕಳೆದ 40 ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದ ಮೇಘಾಲಯದ ಮಾಜಿ ಮುಖ್ಯಮಂತ್ರಿ ಡಿ.ಡಿ. ಲಪಾಂಗ್ ಈಗ ಪಕ್ಷ ತೊರೆದಿದ್ದಾರೆ. ಈ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಪತ್ರ Read more…

ಪತನಗೊಳ್ಳುವ ಭೀತಿಯಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಮ್ಮಿಶ್ರ ಸರ್ಕಾರ 100 ದಿನ ಪೂರೈಸಿರುವ ಬೆನ್ನಲ್ಲೇ ಇದೀಗ ಕೆಲ Read more…

ಲೋಕಸಭಾ ಸದಸ್ಯ ಕಾನ್ರಾಡ್ ಸಂಗ್ಮಾ ರಾಜೀನಾಮೆ

ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಅವರು ಲೋಕಸಭೆಯ ಸಂಸದ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ವಾರದ ಹಿಂದಷ್ಟೇ ಅವರು ದಕ್ಷಿಣ ತುರಾ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ Read more…

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ್ರಾ ಕುಮಾರಸ್ವಾಮಿ?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಅನಿವಾರ್ಯವಾಗಿ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದ ಹೆಚ್.ಡಿ. Read more…

ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಗೆ ‘ಶಾಕ್’ ಕೊಟ್ಟ ಶಾಸಕ

ಮೇಘಾಲಯದಲ್ಲಿ ಏಕೈಕ ದೊಡ್ಡ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಾಂಗ್ರೆಸ್ ಗೆ ಶಾಸಕರೊಬ್ಬರು ರಾಜೀನಾಮೆ ನೀಡುವ ಮೂಲಕ ಶಾಕ್ ನೀಡಿದ್ದಾರೆ. ಶಾಸಕ ಮಾರ್ಟಿನ್ ಎಂ ಡಂಗ್ಗೊ ಪಕ್ಷದ ಪ್ರಾಥಮಿಕ Read more…

ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಗೆ ಶಾಕ್ ಕೊಟ್ಟ ಶಾಸಕ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರು, ಹೈಕಮಾಂಡ್ ಸೂಚನೆಯ ಹೊರತಾಗಿಯೂ ಪಕ್ಷಕ್ಕೆ ಸೆಡ್ಡು ಹೊಡೆದಿದ್ದು, ರಾಜೀನಾಮೆ ಪರ್ವ ಮುಂದುವರಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ Read more…

ಕಾಂಗ್ರೆಸ್ ನಾಯಕರಿಗೆ ಶಾಕ್: ಮತ್ತೊಂದು ವಿಕೆಟ್ ಪತನ?

ಸಚಿವ ಸಂಪುಟದಲ್ಲಿ ಸ್ಥಾನ ಸಿಗದೆ ಮುನಿಸಿಕೊಂಡಿರುವ ಕಾಂಗ್ರೆಸ್ ನಾಯಕರುಗಳು ಒಬ್ಬೊಬ್ಬರಾಗಿ ತಮ್ಮ ಸ್ಥಾನ ತ್ಯಜಿಸುತ್ತಿದ್ದು, ಈಗ ಮತ್ತೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ Read more…

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ರಾಜೀನಾಮೆಗೆ ಮುಂದಾದ ಎಂ.ಬಿ. ಪಾಟೀಲ್?

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. Read more…

ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕುರಿತು ಎಸ್.ಆರ್. ಪಾಟೀಲ್ ಹೇಳಿದ್ದೇನು?

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಎಸ್.ಆರ್. ಪಾಟೀಲ್ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಕುರಿತು ಮಾಧ್ಯಮಗಳಲ್ಲಿ ವರದಿಯಾದ ಬಳಿಕ ಸ್ಪಷ್ಟನೆ ನೀಡಿರುವ Read more…

ವಾಟ್ಸಾಪ್ ನಲ್ಲಿ ರಾಜೀನಾಮೆ ರವಾನಿಸಿದ ಪೊಲೀಸ್ ಅಧಿಕಾರಿ

ಎರಡು ದಿನಗಳ ಹಿಂದಷ್ಟೇ ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳದ ಸಹಾಯಕ ರಕ್ಷಣಾಧಿಕಾರಿ ರಾಜೇಶ್ ಸಾಹ್ನಿ ಲಕ್ನೋದ ತಮ್ಮ ಕಚೇರಿಯಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಬಳಿಕ ನಡೆದಿರುವ Read more…

ರಾಜ್ಯದ ಮೂವರು ಸಂಸದರ ರಾಜೀನಾಮೆ ಅಂಗೀಕಾರ

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿರುವ ಕಾರಣ ರಾಜ್ಯದ ಮೂವರು ಸಂಸದರು ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದನ್ನು ಲೋಕಸಭಾ ಸ್ಪೀಕರ್ ಅಂಗೀಕರಿಸಿದ್ದಾರೆ. ಶಿವಮೊಗ್ಗ Read more…

ರಾಜೀನಾಮೆ ನೀಡಲು ಮುಂದಾದ ಪರಮೇಶ್ವರ್ ಗೆ ಪರಿಷತ್ ಸಭಾಪತಿ ಹೇಳಿದ್ದೇನು?

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಕೂಟದ ಸರ್ಕಾರದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಜಿ. ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪ ಮುಖ್ಯಮಂತ್ರಿಯಾದ ಬಳಿಕ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ Read more…

ಭಾರತೀಯರು ಉದ್ಯೋಗ ತೊರೆಯಲು ಇದಂತೆ ಕಾರಣ…!

ಪದೇ ಪದೇ ಕೆಲಸ ಬದಲಾಯಿಸ್ತಾರೆ ಕೆಲವರು. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಅನೇಕ ದಿನಗಳ ಕಾಲ ಒಂದೇ ಕಂಪನಿಯಲ್ಲಿ ಕೆಲಸ ಮಾಡುವುದಿಲ್ಲ. ಭಾರತದಲ್ಲಿ ಈ ಸಂಖ್ಯೆ ಜಾಸ್ತಿ Read more…

ಸಂಜೆ ಸಿಎಂ ಯಡಿಯೂರಪ್ಪ ರಾಜೀನಾಮೆ…?

ವಿಧಾನಸಭೆ ಕಲಾಪ 3.30ಕ್ಕೆ ಮುಂದೂಡಲ್ಪಟ್ಟಿದೆ. ಸಂಜೆ 4 ಗಂಟೆಗೆ ಯಡಿಯೂರಪ್ಪ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಬಿಜೆಪಿಗೆ ಬಹುಮತ ಸಿಗೋದು ಕಷ್ಟಸಾಧ್ಯವಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನ ಯಾವ ಶಾಸಕರೂ Read more…

ಆಸ್ಟ್ರೇಲಿಯಾ ತಂಡದ ಕೋಚ್ ಡರೇನ್ ಲೆಹ್ಮನ್ ರಾಜೀನಾಮೆ

ಜೋಹಾನ್ಸ್ ಬರ್ಗ್: ಆಟಗಾರರು ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಕೋಚ್ ಡರೇನ್ ಲೆಹ್ಮನ್ ರಾಜೀನಾಮೆ ನೀಡಿದ್ದಾರೆ. ಜೋಹಾನ್ಸ್ ಬರ್ಗ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ತಮ್ಮ ನಿರ್ಧಾರವನ್ನು Read more…

ಕಳ್ಳಾಟ ಬಯಲು: ಆಸೀಸ್ ನಾಯಕ, ಉಪನಾಯಕನ ತಲೆದಂಡ

ಕ್ರಿಕೆಟ್ ನಲ್ಲಿ ಕಳ್ಳಾಟ ಬಯಲಿಗೆ ಬಂದ ಕಾರಣ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್, ಉಪ ನಾಯಕ ಡೇವಿಡ್ ವಾರ್ನರ್ ತಲೆದಂಡವಾಗಿದೆ. ಕೇಪ್ ಟೌನ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ Read more…

ಕಿರಿಯರ ಆಯ್ಕೆ ಸಮಿತಿಗೆ ವೆಂಕಟೇಶ್ ಪ್ರಸಾದ್ ರಾಜೀನಾಮೆ

ಭಾರತದ ಕಿರಿಯ ಆಟಗಾರರ ತಂಡ ವಿಶ್ವಕಪ್ ಗೆದ್ದ ಸಂಭ್ರಮದಲ್ಲಿರುವಾಗಲೇ ಕಿರಿಯರ ಆಯ್ಕೆ ಸಮಿತಿ ಮುಖ್ಯಸ್ಥರಾಗಿದ್ದ ವೆಂಕಟೇಶ್ ಪ್ರಸಾದ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅಚ್ಚರಿ ಮೂಡಿಸಿದೆ. ಕಳೆದ 30 Read more…

ಫೋರ್ಟಿಸ್ ಹೆಲ್ತ್ ಕೇರ್ ಗೆ ಸಂಸ್ಥಾಪಕರ ರಾಜೀನಾಮೆ

ಬಿಲಿಯನೇರ್ ಗಳಾದ ಮಲ್ವಿಂದರ್ ಮೋಹನ್ ಸಿಂಗ್ ಮತ್ತವರ ಕಿರಿಯ ಸಹೋದರ ಶಿವಿಂದರ್ ಮೋಹನ್ ಸಿಂಗ್ ಫೋರ್ಟಿಸ್ ಹೆಲ್ತ್ ಕೇರ್ ಆಡಳಿತ ಮಂಡಳಿಗೆ ರಾಜೀನಾಮೆ ನೀಡಿದ್ದಾರೆ. ಇವರಿಬ್ಬರೂ ಫೋರ್ಟಿಸ್ ಹೆಲ್ತ್ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...