alex Certify
ಕನ್ನಡ ದುನಿಯಾ       Mobile App
       

Kannada Duniya

ಆಧಾರ್ ಕಾರ್ಡ್ ಹೊಂದಿದ ಗ್ರಾಮೀಣ ಜನತೆಗೊಂದು ‘ಗುಡ್ ನ್ಯೂಸ್’

ಆಧಾರ್ ಕಾರ್ಡ್ ಹೊಂದಿದವರಿಗೊಂದು ಸಿಹಿ ಸುದ್ದಿ ಇಲ್ಲಿದೆ. ಗ್ರಾಮೀಣ ಪ್ರದೇಶದ ಜನತೆ ಇನ್ನು ಮುಂದೆ ಗ್ರಾಮ ಪಂಚಾಯಿತಿಗಳಲ್ಲಿಯೇ ತಮ್ಮ ಆಧಾರ್ ಕಾರ್ಡ್ ಅಪ್ ಡೇಟ್ ಮಾಡಬಹುದಾಗಿದೆ. ಇಂದು ಬಹುತೇಕ Read more…

‘ಸಮಗ್ರ ಆರೋಗ್ಯ ಕರ್ನಾಟಕ’ ಯೋಜನೆ ಲಾಭ ಪಡೆಯಲು ಮಾಡಬೇಕಾದ್ದೇನು?

ರಾಜ್ಯದ ಜನತೆಯ ಆರೋಗ್ಯ ರಕ್ಷಣೆಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಸಮಗ್ರ ಕರ್ನಾಟಕ ಆರೋಗ್ಯ’ ಯೋಜನೆಗೆ ‘ಯಶಸ್ವಿನಿ’ ಸೇರಿದಂತೆ ಹಲವು ಆರೋಗ್ಯ ಯೋಜನೆಗಳನ್ನು ವಿಲೀನಗೊಳಿಸಲಾಗಿದೆ. ಈ ಯೋಜನೆಯಡಿ ಬಿಪಿಎಲ್ Read more…

ಬೆಚ್ಚಿ ಬೀಳಿಸುತ್ತೆ ರಾಜ್ಯದ ಜನತೆ ಮೇಲಿರುವ ‘ಸಾಲ’ದ ಹೊರೆ

ರಾಜ್ಯದ ಜನತೆಯ ಮೇಲಿರುವ ಸಾಲದ ಹೊರೆ ಬೆಚ್ಚಿ ಬೀಳಿಸುವಂತಿದೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರೇ ಈ ಕುರಿತು ಮಾಹಿತಿ ನೀಡಿದ್ದಾರೆ. ಬಿಜೆಪಿ ಶಾಸಕ ವಿ. ಸೋಮಣ್ಣ ಅವರ ಪ್ರಶ್ನೆಗೆ ನೀಡಿರುವ Read more…

ರಾಜ್ಯ ಸರ್ಕಾರದ ವಿರುದ್ದ ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಅನುಸರಿಸಿದ ಧೋರಣೆಯನ್ನೇ ಮುಂದೆ ಅನುಸರಿಸುತ್ತದೆಯೇ ಎಂಬುದನ್ನು ರಾಜ್ಯದ ಜನತೆ ಮುಂದೆ ಬಹಿರಂಗಪಡಿಸಬೇಕು ಎಂದು ವಿಧಾನ Read more…

ಹೊಸ ಸಾಲ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕಿಂಗ್ ನ್ಯೂಸ್

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿದೆ. ಇನ್ನು ಸುಲಭವಾಗಿ ಸಾಲ ಸಿಗುತ್ತೆ ಎಂದುಕೊಂಡಿದ್ದ ರೈತರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ರಾಜ್ಯ ಸರ್ಕಾರ ಸಾಲವನ್ನು ಮನ್ನಾ ಮಾಡಿದ್ದರೂ, ಪೂರ್ಣ ಪ್ರಮಾಣದಲ್ಲಿ Read more…

ರಾಜ್ಯದ ಜನತೆಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ‘ಆರೋಗ್ಯ ಕರ್ನಾಟಕ’ ಯೋಜನೆಗೆ ಸಿ.ಎಂ. ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ. ಈ ಯೋಜನೆಯಡಿ ರಾಜ್ಯದ 1.43 ಕೋಟಿ ಕುಟುಂಬಗಳಿಗೆ ಆರೋಗ್ಯ ಸೇವೆ ಸಿಗಲಿದೆ. ಸರ್ಕಾರಿ Read more…

ರಾಜ್ಯದ ಜನತೆಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಆರೋಗ್ಯ ಕರ್ನಾಟಕ’ ಯೋಜನೆಗೆ ಮಾರ್ಚ್ 2 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಲಿದ್ದಾರೆ. ಎಲ್ಲಾ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ Read more…

ರಾಜ್ಯ ಸರ್ಕಾರಿ ನೌಕರರಿಗೆ ಇಂದು ಸಿಗಲಿದೆ ಸಿಹಿ ಸುದ್ದಿ…!

ವೇತನ ಪರಿಷ್ಕರಣೆ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಸಿಹಿಯಾದ ಸುದ್ದಿ. 6 ನೇ ವೇತನ ಆಯೋಗ ಮಾಡಿರುವ ಶಿಫಾರಸ್ಸಿನಂತೆ ಶೇ. 30 ರಷ್ಟು ವೇತನ ಹೆಚ್ಚಳ ಮಾಡಲು Read more…

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮಂಜೂರಾದ ಸಾವಿರಾರು ಹುದ್ದೆಗಳನ್ನು ರದ್ದುಪಡಿಸುವ ಸಾಧ್ಯತೆ ಇದೆ. ಮಂಜೂರಾದ ಹುದ್ದೆಗಳಲ್ಲಿ 2,52,596 ಹುದ್ದೆಗಳು Read more…

ವೇತನ ಪರಿಷ್ಕರಣೆ -ಕಾಲ್ಪನಿಕ ವೇತನ: ಸಿಹಿ ಸುದ್ದಿ ನೀಡಿದ ಸಿ.ಎಂ.

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಹಾಗೂ ಕಾಲ್ಪನಿಕ ವೇತನ ವಿಚಾರ ಕುರಿತಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಪರಿಷತ್ ನಲ್ಲಿ ಮಾತನಾಡಿದ್ದಾರೆ. ವೇತನ ಪರಿಷ್ಕರಣೆ ಕುರಿತ ಗೊಂದಲಗಳಿಗೆ ತೆರೆ Read more…

ಇಲ್ಲಿದೆ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತ ಒಂದು ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಯಲ್ಲಿ ಗೊಂದಲವಾಗಿದೆ ಎಂದು ನೌಕರರ ವರ್ಗದಿಂದ ಆಕ್ರೋಶ ವ್ಯಕ್ತವಾಗಿದೆ. ಅಖಿಲ ಕರ್ನಾಟಕ ಸರ್ಕಾರಿ ನೌಕರರ ಒಕ್ಕೂಟ, ಸಚಿವಾಲಯ ನೌಕರರ ಸಂಘ, ರಾಜ್ಯ Read more…

ಅಲ್ಪಸಂಖ್ಯಾತರ ಕೇಸ್ ವಾಪಸ್, ನಿರ್ಧಾರ ಬದಲಿಸಿದ ಸರ್ಕಾರ

ಬೆಂಗಳೂರು: ರಾಜ್ಯದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದಾಖಲಾದ ಪ್ರಕರಣಗಳನ್ನು ಕೈ ಬಿಡುವ ನಿರ್ಧಾರವನ್ನು ಸರ್ಕಾರ ಬದಲಿಸಿದ್ದು, ಎಲ್ಲಾ ಸಮುದಾಯದ ಮುಗ್ಧರ ಕೇಸ್ ಗಳನ್ನು Read more…

ಶಿಕ್ಷಕರು, ಉಪನ್ಯಾಸಕರಿಗೆ ಇಲ್ಲಿದೆ ಒಂದು ಮಾಹಿತಿ

ಬೆಂಗಳೂರು: ಗುತ್ತಿಗೆಯ ಆಧಾರದಲ್ಲಿ ನೇಮಕವಾಗಿ ನಂತರ ಕಾಯಂ ಆದ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಮಾಹಿತಿಯೊಂದು ಇಲ್ಲಿದೆ. ಇಂತಹ ಉಪನ್ಯಾಸಕರು ಮತ್ತು ಶಿಕ್ಷಕರ ವೇತನ, ಪಿಂಚಣಿಯ ಸುತ್ತೋಲೆಯನ್ನು ರಾಜ್ಯ ಸರ್ಕಾರ Read more…

ರಾಜ್ಯದ ಜನರಿಗೆ ಇಲ್ಲಿದೆ ಗುಡ್ ನ್ಯೂಸ್….

ಬೆಂಗಳೂರು: ರಾಜ್ಯದ ಜನರಿಗೆ ಗುಡ್ ನ್ಯೂಸ್ ಇಲ್ಲಿದೆ. ತಾಲ್ಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸರ್ಕಾರ ಮುಂದಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಬಹುತೇಕ ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಿದ್ದು, ಕಡಿಮೆ Read more…

ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬದ ಕೊಡುಗೆಯಾಗಿ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ಶೇ. 2 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶೇ. 43.25 Read more…

ಸರ್ಕಾರಿ ನೌಕರರಿಗೆ ಯುಗಾದಿ ಗಿಫ್ಟ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬದ ಸಂದರ್ಭದಲ್ಲಿ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ. ನೌಕರರ ತುಟ್ಟಿಭತ್ಯೆಯನ್ನು ರಾಜ್ಯ ಸರ್ಕಾರ ಶೇ. 3 ರಷ್ಟು ಹೆಚ್ಚಳ ಮಾಡಿದೆ. ಜನವರಿ Read more…

ಮೇಕೆದಾಟು ಯೋಜನೆಗೆ ರಾಜ್ಯ ಸಚಿವ ಸಂಪುಟ ಅಸ್ತು

ಬಹುನಿರೀಕ್ಷಿತ ಮೇಕೆದಾಟು ಯೋಜನೆಗೆ ಕೊನೆಗೂ ಹಸಿರು ನಿಶಾನೆ ಸಿಕ್ಕಿದೆ. ಕಾವೇರಿ ನದಿಯಿಂದ ತಮಿಳುನಾಡಿಗೆ ಹರಿಯುವ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಮೇಕೆದಾಟು ಬಳಿ ಸುಮಾರು 6 ಕೋಟಿ ವೆಚ್ಚದಲ್ಲಿ 66.50 Read more…

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆ

ಕಾವೇರಿ ವಿಚಾರಕ್ಕೆ  ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಖಡಕ್ ಆದೇಶ ನೀಡಿದೆ. ಮೂರು ದಿನಗಳ ಕಾಲ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ.  ಆದೇಶವನ್ನು Read more…

Breaking News : ‘ಮೂರು ದಿನಗಳ ಕಾಲ ನೀರು ಬಿಡಿ’ – ಸುಪ್ರೀಂ ಕೋರ್ಟ್

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿದೆ. ಮೂರು ದಿನಗಳ ಕಾಲ 6 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ಆದೇಶ ನೀಡಿದೆ. Read more…

ಸುಪ್ರೀಂ ಕೋರ್ಟ್ ನಲ್ಲಿ ಕಾವೇರಿ ವಿಚಾರಣೆ ಶುರು

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಶುರುವಾಗಿದೆ. ನ್ಯಾ. ದೀಪಕ್ ಮಿಶ್ರಾ ಹಾಗೂ ನ್ಯಾ. ಉದಯ್ ಲಲಿತ್ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ. Read more…

ಶೂ, ಸೈಕಲ್ ಭಾಗ್ಯದಿಂದ ವಂಚಿತರಾದ ಮಕ್ಕಳು

ಕೆಲ ತಿಂಗಳ ಹಿಂದೆ ತಾವೂ ಪೇಟೆಯ ಮಕ್ಕಳಂತೆಯೇ ಶೂ ಧರಿಸಿ ಶಾಲೆಗೆ ಹೋಗಬಹುದು. ಇನ್ನು ನಡೆದುಕೊಂಡು ದೂರದ ಶಾಲೆಗೆ ಹೋಗಬೇಕಿಲ್ಲ. ನಮಗೆ ಸರ್ಕಾರ ಸೈಕಲ್ ಕೊಡುತ್ತದೆ ಎಂದೆಲ್ಲ ಕನಸು Read more…

ಪ್ರತಿಭಟನೆಗೆ ಮಣಿದು ಬೇಡಿಕೆ ಈಡೇರಿಸಿದ ಸರ್ಕಾರ

ವೇತನ ತಾರತಮ್ಯ ಸರಿಪಡಿಸುವಂತೆ ಒತ್ತಾಯಿಸಿ ಮೌಲ್ಯಮಾಪನ ಬಹಿಷ್ಕರಿಸಿರುವ ಪಿಯು ಉಪನ್ಯಾಸಕರ ವೇತನ ಮತ್ತು ಭತ್ಯೆಯನ್ನು ಶೇ.30 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದ್ದು, ಆ Read more…

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...